ಮಹಿಳೆಯರೇ ಗಮನಕ್ಕೆ: ಟೈಲರಿಂಗ್ ಉಚಿತ ತರಬೇತಿ ಪಡೆಯಲು ಅರ್ಜಿ ಆಹ್ವಾನ
ಶಿವಮೊಗ್ಗ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಮಹಿಳೆಯರಿಗೆ 31 ದಿನಗಳ ಅವಧಿಯ ಉಚಿತ ಮಹಿಳಾ ಟೈಲರಿಂಗ್ ತರಬೇತಿ ಶಿಬಿರವನ್ನು ಏಪ್ರಿಲ್ ತಿಂಗಳ 17 ನೇ ತಾರೀಖಿನಿಂದ ಪ್ರಾರಂಭಿಸಲಾಗುತ್ತಿದ್ದು, ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 49 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ … Continue reading ಮಹಿಳೆಯರೇ ಗಮನಕ್ಕೆ: ಟೈಲರಿಂಗ್ ಉಚಿತ ತರಬೇತಿ ಪಡೆಯಲು ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed