BIG BREAKING NEWS: ಮಠದ ಸಭೆಯಲ್ಲಿನ ಮುರುಘಾ ಶ್ರೀಗಳ ಭಾಷಣದ ಆಡಿಯೋ ವೈರಲ್: ಏನ್ ಮಾತನಾಡಿದ್ದಾರೆ ಗೊತ್ತಾ.?

ಚಿತ್ರದುರ್ಗ: ಮುರುಘಾ ಮಠದ ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗುತ್ತಿದ್ದಂತೆ, ಮಠದಲ್ಲಿ ಹಲವು ಮುಖಂಡರ ನೇತೃತ್ವದಲ್ಲಿ ಇಂದು ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಮುರುಘಾ ಶ್ರೀಗಳು ಮಾತನಾಡಿದಂತ ಆಡಿಯೋ ವೈರಲ್ ಆಗಿದೆ. ಅವರು ಏನ್ ಮಾತನಾಡಿದ್ದಾರೆ ಎನ್ನುವ ಬಗ್ಗೆ ಮುಂದೆ ಓದಿ.. ಇಂದು ಮುರುಘಾ ಮಠದಲ್ಲಿ ನಡೆದಂತ ಸಭೆಯಲ್ಲಿ ಡಾ.ಶಿವಮೂರ್ತಿ ಶಿವಶರಣರು ಮಾತನಾಡಿರುವಂತ ಆಡಿಯೋ ವೈರಲ್ ಆಗಿದೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವಂತ ಆಡಿಯೋದಲ್ಲಿ, ಮಠದಲ್ಲಿ ಇದ್ದವರೇ ಮಾಡಿದಂತ ಷಡ್ಯಂತ್ರವಾಗಿದೆ. ಮುರುಘಾ ಮಠದ ಮೇಲಿನ ನಂಬಿಕೆಗೆ … Continue reading BIG BREAKING NEWS: ಮಠದ ಸಭೆಯಲ್ಲಿನ ಮುರುಘಾ ಶ್ರೀಗಳ ಭಾಷಣದ ಆಡಿಯೋ ವೈರಲ್: ಏನ್ ಮಾತನಾಡಿದ್ದಾರೆ ಗೊತ್ತಾ.?