ಶಿವಮೊಗ್ಗ: ರೌಡಿ ಶೀಟರ್ ಜೊತೆ ಶಾಸಕನ ಪುತ್ರ ಮಾತನಾಡಿದ್ದಾರೆ ಎನ್ನಲಾದಂತ ಆಡಿಯೋವೊಂದು ವೈರಲ್ ಆಗಿದೆ. ಈ ಮೂಲದ ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಠಿಸಿದೆ.
ಭದ್ರಾವತಿ ಶಾಸಕರ ಪುತ್ರನದ್ದು ಎನ್ನಲಾದಂತ ಆಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರೌಡಿ ಜೊತೆಗೆ ಬಸವೇಶ್ ಮಾತನಾಡಿದ್ದು ಎನ್ನಲಾಗುತ್ತಿರುವಂತ ಆಡಿಯೋ ವೈರಲ್ ಆಗಿದೆ.
ಜೆಡಿಎಸ್ ಫೇಸ್ ಬುಕ್ ಪೇಜ್ ನಲ್ಲಿಯೇ ಈ ವೈರಲ್ ಆಡಿಯೋ ಅಪ್ ಲೋಡ್ ಮಾಡಲಾಗಿದೆ. ಹೀಗಾಗಿ ಸೋಷಿಯಲ್ ಮೀಡಿಯಾದಲ್ಲಿ ಮತ್ತಷ್ಟು ವೈರಲ್ ಆಗಿದೆ. ಭದ್ರಾವತಿಯ ಶಾಸಕರ ಪುತ್ರ-ರೌಡಿಶೀಟರ್ ಜೊತೆಗಿರುವ ಪೋಟೋ ಕೂಡ ವೈರಲ್ ಆಗಿದೆ.
ಹಿಂದೆ ಮಹಿಳಾ ಅಧಿಕಾರಿಗೆ ಅವಾಚ್ಯ ಪದಗಳಿಂದ ಬಸವೇಶ್ ಬೈದಿದ್ದ ಎನ್ನಲಾಗುತ್ತಿದೆ. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಬಸವೇಶ್ ಬಂಧಿಸುವಂತೆ ಆಗ್ರಹ ಕೇಳಿ ಬಂದಿದೆ.
Heat Attack: ಭಾರತದಲ್ಲಿ ಮೂವರಲ್ಲಿ ಒಬ್ಬರು ಹೃದಯ ಸಂಬಂಧಿ ಕಾಯಿಲೆಗಳಿಂದ ಸಾಯುತ್ತಿದ್ದಾರೆ: ಅಧ್ಯಯನ
ದಸರಾ ಉದ್ಘಾಟನೆಯ ಶಿಷ್ಟಾಚಾರ ಉಲ್ಲಂಘಿಸಿದ್ರೆ ರಾಜ್ಯಕ್ಕೆ ಅಪಾಯ: ಕೇಂದ್ರ ಸಚಿವ ವಿ.ಸೋಮಣ್ಣ ಭವಿಷ್ಯ