ಮೆಲ್ಬೋರ್ನ್: ಕ್ರಿಕೆಟ್ ವಿಶ್ವಕಪ್ 2023ಕ್ಕೂ ಮೊದಲೇ ಆಸ್ಟ್ರೇಲಿಯಾದ ಸೀಮಿತ ಓವರ್ಗಳ ನಾಯಕ ʻಆರನ್ ಫಿಂಚ್ (Aaron Finch) ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್(One Day International-ODI)ಗೆ ನಿವೃತ್ತಿ ಘೋಷಿಸಿದ್ದಾರೆ.
ಫಿಂಚ್ ತಮ್ಮ 146ನೇ ಮತ್ತು ಅಂತಿಮ ಏಕದಿನ ಪಂದ್ಯವನ್ನು ಭಾನುವಾರ ಕೈರ್ನ್ಸ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಆಡಲಿದ್ದಾರೆ. ಇದಾದ ಬಳಿಕ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ಅವರು ಹೊರಗುಳಿಯಲಿದ್ದಾರೆ. ಇನ್ನೂ, ಈ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ಕ್ರಿಕೆಟ್ನಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.
Australian batsman Aaron Finch announces retirement from one-day cricket. Australia’s 24th men’s ODI captain will play his 146th and final one-day international against New Zealand in Cairns on Sunday.
(File Pic) pic.twitter.com/rRKURlM8kl
— ANI (@ANI) September 9, 2022
ಕಳೆದ ಕೆಲವು ಪಂದ್ಯಗಳ ಹಿನ್ನಡೆಯ ಹೊರತಾಗಿ, ಫಿಂಚ್ ಅವರ ODI ವೃತ್ತಿಜೀವನದಲ್ಲಿ ಅತ್ಯುತ್ತಮ ದಾಖಲೆಯನ್ನು ಹೊಂದಿದ್ದಾರೆ. ಅವರು 2015 ರ ವಿಶ್ವಕಪ್ ಗೆದ್ದ ತಂಡದ ಭಾಗವಾಗಿದ್ದರು.
ಹರಿಯಾಣದಲ್ಲಿ ಗಣೇಶ ಮೂರ್ತಿ ನಿಮಜ್ಜನ ವೇಳೆ ಘೋರ ದುರಂತ: 7 ಮಂದಿ ನೀರಿನಲ್ಲಿ ಮುಳುಗಿ ಸಾವು
`CET RANK’ : ಮತ್ತೆ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಮುಂದಾದ ಕೆಇಎ
ಜಸ್ಟ್ ಮಿಸ್: ರೈಲಿಗೆ ಬಲಿಯಾಗುತ್ತಿದ್ದ ಮಹಿಳೆಯನ್ನು ರಕ್ಷಿಸಿದ ಅಧಿಕಾರಿ… ವಿಡಿಯೋ ವೈರಲ್