BREAKING NEWS: ಅಂತಾರಾಷ್ಟ್ರೀಯ ODI ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾದ ʻಆರನ್ ಫಿಂಚ್ʼ| Aaron Finch announces retirement

ಮೆಲ್ಬೋರ್ನ್: ಕ್ರಿಕೆಟ್ ವಿಶ್ವಕಪ್ 2023ಕ್ಕೂ ಮೊದಲೇ ಆಸ್ಟ್ರೇಲಿಯಾದ ಸೀಮಿತ ಓವರ್‌ಗಳ ನಾಯಕ ʻಆರನ್ ಫಿಂಚ್ (Aaron Finch) ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌(One Day International-ODI)ಗೆ ನಿವೃತ್ತಿ ಘೋಷಿಸಿದ್ದಾರೆ. ಫಿಂಚ್ ತಮ್ಮ 146ನೇ ಮತ್ತು ಅಂತಿಮ ಏಕದಿನ ಪಂದ್ಯವನ್ನು ಭಾನುವಾರ ಕೈರ್ನ್ಸ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಆಡಲಿದ್ದಾರೆ. ಇದಾದ ಬಳಿಕ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್​​ನಿಂದ ಅವರು ಹೊರಗುಳಿಯಲಿದ್ದಾರೆ. ಇನ್ನೂ, ಈ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ಕ್ರಿಕೆಟ್​​ನಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. Australian batsman Aaron Finch announces retirement from … Continue reading BREAKING NEWS: ಅಂತಾರಾಷ್ಟ್ರೀಯ ODI ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾದ ʻಆರನ್ ಫಿಂಚ್ʼ| Aaron Finch announces retirement