BREAKING: ಇಂದೋರ್ ನಲ್ಲಿ ಆಸ್ಟ್ರೇಲಿಯಾದ ಮಹಿಳಾ ವಿಶ್ವಕಪ್ ಆಟಗಾರ್ತಿಗಳಿಗೆ ಕಿರುಕುಳ: ಆರೋಪಿ ಬಂಧನ

ಐಸಿಸಿ ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಆಡಲು ಭಾರತಕ್ಕೆ ಆಗಮಿಸಿರುವ ಆಸ್ಟ್ರೇಲಿಯಾ ಆಟಗಾರ್ತಿಯರು ತಮ್ಮ ಹೋಟೆಲ್ ನಿಂದ ಕೆಫೆಗೆ ನಡೆದುಕೊಂಡು ಹೋಗುತ್ತಿದ್ದಾಗ ಇಂದೋರ್ ನಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದೆ. ಘಟನೆ ನಡೆದ ಕೂಡಲೇ ಮಹಿಳಾ ಕ್ರಿಕೆಟಿಗರು ಎಸ್ ಒಎಸ್ ಅಧಿಸೂಚನೆಯನ್ನು ಕಳುಹಿಸಿದ್ದಾರೆ. ಮಾಹಿತಿ ಪಡೆದ ಕೂಡಲೇ ಭದ್ರತಾ ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ. ಆಸ್ಟ್ರೇಲಿಯಾ ತಂಡದ ಭದ್ರತಾ ವ್ಯವಸ್ಥಾಪಕ ಡ್ಯಾನಿ ಸಿಮನ್ಸ್ ಗುರುವಾರ ಸಂಜೆ ಎಂಐಜಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಎಫ್ಐಆರ್ … Continue reading BREAKING: ಇಂದೋರ್ ನಲ್ಲಿ ಆಸ್ಟ್ರೇಲಿಯಾದ ಮಹಿಳಾ ವಿಶ್ವಕಪ್ ಆಟಗಾರ್ತಿಗಳಿಗೆ ಕಿರುಕುಳ: ಆರೋಪಿ ಬಂಧನ