Author: kannadanewsnow05

ರಾಮನಗರ : ರಾಮನಗರ ಜಿಲ್ಲೆಯ ಕನಕಪುರ ಮೂಲದ ಕಾಂಗ್ರೆಸ್ ಮುಖಂಡರಾಗಿರುವಂತಹ ಕ್ಯಾಂಪರಾಜು ಮನೆಯ ಮೇಲೆ ಇದೀಗ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಅವರ ಮನೆಯಲ್ಲಿರುವ ದಾಖಲೆಗಳು ಹಾಗೂ ಕಡತಗಳನ್ನು ಅಧಿಕಾರಿಗಳು ಇದೀಗ ಪರಿಶೀಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಮುಖಂಡ ಕೆಂಪರಾಜು ಮನೆಯ ಮೇಲೆ ಐಟಿ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಕೆಂಪರಾಜು ನಿವಾಸದಲ್ಲಿ ಐಟಿ ಅಧಿಕಾರಿಗಳು ಇದೀಗ ದಾಳಿ ನಡೆಸಿ ದಾಖಲೆಗಳನ್ನು ಹಾಗೂ ಕಡತಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಕೆಂಪರಾಜು ರಾಮನಗರ ಜಿಲ್ಲೆಯ ಕನಕಪುರ ಮೂಲದ ಕಾಂಗ್ರೆಸ್ ಮುಖಂಡ ಎನ್ನಲಾಗಿದೆ. ಅಲ್ಲದೆ ಅವರು ಗ್ರಾನೆಟ್, ಕ್ರಶರ್ ಸೇರಿದಂತೆ ಹಲವು ಬಿಸಿನೆಸ್ ಅನ್ನು ಹೊಂದಿದ್ದು, ಈ ಹಿಂದೆ ಯುವ ಕಾಂಗ್ರೆಸ್ ಚುನಾವಣೆಗೂ ಅವರು ಸ್ಪರ್ಧಿಸಿದ್ದರು ಎಂದು ಹೇಳಲಾಗುತ್ತಿದೆ. ಹೀಗಾಗಿ ಇದೀಗ ಐಟಿ ಅಧಿಕಾರಿಗಳು ಅವರ ಮನೆಯ ಮೇಲೆ ದಾಳಿ ನಡೆಸಿ ಕಡತಗಳನ್ನು ಪರಿಶೀಲಿಸುತ್ತಿದ್ದಾರೆ. ಎರಡು ಇನೋವಾ ಕಾರಿನಲ್ಲಿ ಐಟಿ ಇಲಾಖೆಯ ಅಧಿಕಾರಿಗಳು ಆಗಮಿಸಿದ್ದಾರೆ.

Read More

ಮೈಸೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮೈಸೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆಗಮಿಸಿದ್ದಾರೆ ಈಗಾಗಲೇ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿಯವರು ಕೆಲವೇ ಕ್ಷಣಗಳಲ್ಲಿ ಮೈಸೂರು ಮಹಾರಾಜ ಕಾಲೇಜಿನಲ್ಲಿ ಆಯೋಜಿಸಿದಂತ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಆದರೆ ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ಹಾಗೂ ಆಸನ ಲೋಕಸಭಾ ಅಭ್ಯರ್ಥಿ ಪ್ರಜ್ವಲ್ ಗೌಡ ನಡುವೆ ಇರುವಂತಹ ಮನಸು ಇದೀಗ ಇಲ್ಲಿಯೂ ಮುಂದುವರೆದಿದೆ. ಪ್ರಧಾನಿ ಮೋದಿ ಅವರ ಸಮಾವೇಶದಲ್ಲಿ ಪ್ರಜ್ವಲ್ ರೇವಣ್ಣ ಹಾಗೂ ಪ್ರಥಮ ಗೌಡ ಮುನಿಸುವ ಇದೀಗ ಮುಂದುವರೆದಿದೆ ವೇದಿಕೆ ಮೇಲೆ ಎಲ್ಲರನ್ನು ಮಾತನಾಡಿಸಿದ್ದ ಪ್ರಜ್ವಲ್ ರೇವಣ್ಣ ಪ್ರಥಮ್ ಗೌಡರನ್ನು ಮಾತನಾಡಿಸಿದೆ ಮುಂದೆ ಸಾಗಿರುವ ಘಟನೆ ನಡೆಯಿತು. ತಮ್ಮ ತಂದೆ hd ರೇವಣ್ಣ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಸುಮಲತಾ, ಸಿಟಿ ರವಿ, ಜಿ ಟಿ ದೇವೇಗೌಡ, ಹೀಗೆ ಎಲ್ಲರನ್ನೂ ಮಾತನಾಡಿಸಿದ ಪ್ರಜ್ವಲ್ ಪ್ರೀತಮ್ ಗೌಡರನ್ನು ಮಾತ್ರ ನೋಡಿದಂತೆ ತೆರಳಿರುವ ಘಟನೆ ನಡೆಯಿತು. ಮೈಸೂರಿಗೆ ಪ್ರಧಾನಿ…

Read More

ಮಂಡ್ಯ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಪ್ರಚಾರದ ವೇಳೆ ಮಾತನಾಡಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಗ್ಯಾರಂಟಿ ಯೋಜನೆಯ ಕುರಿತು ಟೀಕೆಸಿದ್ದಾರೆ ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಮೋಸ ಹೋಗಿಬೇಡಿ ಮೋದಿ ಸಾಕಷ್ಟು ಗ್ಯಾರಂಟಿಗಳನ್ನು ಕೊಟ್ಟಿದ್ದಾರೆ ಎಂದರು. ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೊಡುವ ಗ್ಯಾರಂಟಿ ಯೋಜನೆಗಳಿಗೆ ಮೋಸ ಹೋಗಬೇಡಿ. ಮೋದಿ ಬಹಳ ಗ್ಯಾರಂಟಿ ಕೊಟ್ಟಿದ್ದಾರೆ ಎಂದು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ಮಾತನಾಡಿದ ಅವರು ನೀರಾವರಿ ಸಚಿವರು ಇಡೀ ಬೆಂಗಳೂರನ್ನೇ ಬಾಚಿಕೊಳ್ಳುತ್ತಿದ್ದಾರೆ ಎಂದು ಪರೋಕ್ಷವಾಗಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ನೀರಾವರಿ ಇಲಾಖೆ ಅಷ್ಟೇ ಬೆಂಗಳೂರಿನ ಬಾಚಿಕೊಳ್ಳುತ್ತಿದ್ದಾರೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢಕ್ಕೆ ಹಣವನ್ನು ಕಳುಹಿಸಿದ್ದರು. ಯಾರ ಹಣ ಇದೆಲ್ಲ? ಅದೆಲ್ಲವೂ ನಮ್ಮ ಹಣ ಎಂದು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿಯಲ್ಲಿ ಮಾಜಿ ಪ್ರಧಾನಿ ಸಿಡಿ…

Read More

ಉತ್ತರಕನ್ನಡ : ಬೇಸಿಗೆ ಹೆನಲೆಯಲ್ಲಿ ಸಹಜವಾಗಿ ಜನರು ಜಲಪಾತ ಅಥವಾ ಹೆಚ್ಚು ನೀಡಿರುವ ಸ್ಥಳಗಳಿಗೆ ತೆರಳು ಬಯಸುತ್ತಾರೆ. ಹೀಗಾಗಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಸಾತೋಂಡಿ ಜಲಪಾತಕ್ಕೆ ಪ್ರವಾಸಿಗರು ಬೇಡಿ ನೀಡಿದ ವೇಳೆ ಅವರ ಮೇಲೆ ಜೇನುಹುಳುಗಳು ದಾಳಿ ಮಾಡಿವೆ ಈ ವೇಳೆ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು ನಾಲ್ವರ ಸ್ಥಿತಿ ಗಂಭೀರವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಸಾತೋಡ್ಡಿ ಜಲಪಾತ ವೀಕ್ಷಣೆಗೆ ತೆರಳಿದ್ದ ಪ್ರವಾಸಿಗರ ಮೇಲೆ ಜೇನು ಹುಳುಗಳು ದಾಳಿ ಮಾಡಿವೆ. ಇದರಿಂದ 30ಕ್ಕೂ ಹೆಚ್ಚು ಪ್ರವಾಸಿಗರಿಗೆ ಗಾಯಗಳಾಗಿದ್ದು ತಕ್ಷಣ ಸ್ಥಳೀಯ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೇಸಿಗೆ ಹಿನ್ನೆಲೆಯಲ್ಲಿ ಪ್ರವಾಸಿಗರು ಆಟವಾಡಲು ಜಲಪಾತಕ್ಕೆ ಇಳಿದಿದ್ದರು ಎನ್ನಲಾಗಿದೆ. ಸಾದೊಡ್ಡಿ ಜಲಪಾತದ ಬಳಿಗೆ ಪ್ರವಾಸಿಗರ ಮೇಲೆ ಜೆನು ದಾಳಿ ನಡೆಸಿದೆ. ಜೇನು ದಾಳಿ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಅರಣ್ಯ ಇಲಾಖೆಯಿಂದ ಇದೀಗ ನಿರ್ಬಂಧ ವಿಧಿಸಲಾಗಿದೆ. ಬೀಷೆ ಗೌಡ ಗ್ರಾಮಸ್ನಲ್ಲಿ…

Read More

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆ ತುಮಕೂರು ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಅವರ ಪರವಾಗಿ ಪ್ರಚಾರದ ವೇಳೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ದಾರಿತಪ್ಪುತ್ತಿದ್ದಾರೆ ಎಂಬ ಹೇಳಿಕೆಗೆ ಇದೀಗ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು ಇದೀಗ ಕಾಂಗ್ರೆಸ್ ನಾಯಕರು ಕೂಡ ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ತಾಯಂದಿರಿಗೆ HDK ಕ್ಷಮೆ ಕೇಳಲಿ : ಪರಮೇಶ್ವರ್ ಗ್ಯಾರೆಂಟಿಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆಂದು ಹೇಳಿಕೆ ವಿಚಾರವಾಗಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಗೃಹ ಸಚಿವ ಜಿ ಪರಮೇಶ್ವರ್ ವಾಗ್ದಾಳಿ ನಡೆಸಿದ್ದು, ನಮ್ಮ ಯೋಜನೆಗಳು ಸರಿ ಇಲ್ಲ ಅಂತ ಬೇಕಿದ್ದರೆ ಹೇಳಲಿ. ಆದರೆ ರಾಜ್ಯದ ತಾಯಂದಿರಿಗೆ ದಾರಿ ತಪ್ಪಿದ್ದಾರೆಂದು ಎಚ್ಡಿಕೆ ಹೇಳಿಕೆ ಖಂಡನೀಯ.ಯಾವ ಅರ್ಥದಲ್ಲಿ ಹೇಳಿದ್ದರು ಹಳ್ಳಿ ಭಾಷೆಯಲ್ಲಿ ಮಾತ್ರ ಕೆಟ್ಟ ಅರ್ಥ ಬರುತ್ತದೆ. ಇಲ್ಲದಿದ್ದರೆ ರಾಜ್ಯದ ಮಹಿಳೆಯರ ಕ್ಷಮೆ HD ಕುಮಾರಸ್ವಾಮಿ ಕ್ಷಮೆ ಕೇಳಲಿ ಯಾಕೆಂದರೆ ಹೆಚ್ ಡಿ…

Read More

ಬೆಂಗಳೂರು : ಅಕ್ಕನ ಕ್ಷೇತ್ರದಲ್ಲಿಯೇ ಬಿಜೆಪಿ ಸಮಾವೇಶದಲ್ಲಿ ಅಪಾರ ಸಂಖ್ಯೆಯ ಮಹಿಳೆಯರು ಸೇರಿದ್ದಾರೆ. ಅಕ್ಕ ನಿದ್ದೆಗೆಡುವುದು ಗ್ಯಾರಂಟಿ. ಅವರಿಂದು ನಿದ್ದೆ ಮಾತ್ರೆ ತೆಗೆದುಕೊಳ್ಳಬೇಕು ಇಲ್ಲವೇ ಒಂದು ಎಕ್ಸ್‌ಟ್ರಾ ಪೆಗ್ ಹೆಚ್ಚುವರಿ ಕುಡಿಯಬೇಕು ಎಂದು ಸಂಜಯ ಪಾಟೀಲ್ ಹೇಳಿಕೆಗೆ ಸಂಬಂಧಿಸಿದಂತೆ ಇದೀಗ ರಾಜ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಶನಿವಾರ ಹಿಂಡಲಗಾದಲ್ಲಿ ನಡೆದ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿ ಸಂಜಯ ಪಾಟೀಲ್, ಅಕ್ಕನ ಕ್ಷೇತ್ರದಲ್ಲಿಯೇ ಬಿಜೆಪಿ ಸಮಾವೇಶದಲ್ಲಿ ಅಪಾರ ಸಂಖ್ಯೆಯ ಮಹಿಳೆಯರು ಸೇರಿದ್ದಾರೆ. ಅಕ್ಕ ನಿದ್ದೆಗೆಡುವುದು ಗ್ಯಾರಂಟಿ.‌ ಅವರಿಂದು ನಿದ್ದೆ ಮಾತ್ರೆ ತೆಗೆದುಕೊಳ್ಳಬೇಕು ಇಲ್ಲವೇ ಒಂದು ಎಕ್ಸ್‌ಟ್ರಾ ಪೆಗ್ ಹೆಚ್ಚುವರಿ ಕುಡಿಯಬೇಕು ಎಂದು ಹೇಳಿದ್ದರು. ಈ ಒಂದು ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆಯರ ಕುರಿತಂತೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಇದೀಗ ರಾಜ್ಯ ಮಹಿಳಾ ಆಯೋಗವು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಸಂಜಯ್ ಪಾಟೀಲ್ ಗೆ ಮಹಿಳಾ ಆಯೋಗದಿಂದ…

Read More

ಬೆಂಗಳೂರು : ನಿನ್ನೆ ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಅವರ ಪರವಾಗಿ ಪ್ರಚಾರದ ವೇಳೆ ಎಸ್ ಟಿ ಕುಮಾರಸ್ವಾಮಿ ಅವರು ಗ್ಯಾರಂಟಿಯಿಂದ ಹಳ್ಳಿಯ ತಾಯಂದಿರು ದಾರಿ ತಪ್ಪುತ್ತಿದ್ದಾರೆ ಎಂಬ ಹೇಳಿಕೆ ನೀಡಿದರು ಇದೀಗ ಆ ಹೇಳಿಕೆಗೆ ಸ್ಪಷ್ಟನೆ ನೀಡಿದ್ದು ಮಹಿಳೆಯರ ಕುರಿತಾಗಿ ನಾನು ಎಂದಿಗೂ ಕೇವಲವಾಗಿ ಮಾತನಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಗ್ಯಾರಂಟಿ ಹೆಸರಲ್ಲಿ ನಿಮ್ಮನ್ನ ದಾರಿ ತಪ್ಪಿಸುತ್ತಿದ್ದಾರೆ. ಮುಗ್ಧ ಜನರನ್ನು ಮಹಿಳೆಯರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದಿದ್ದೇನೆ. ಕಷ್ಟ ಅಂತ ಬಂದಾಗ ನಾನು ಆಶ್ರಯ ನೀಡಿದ್ದೇನೆ. ನಾನು ಸಿಎಮ್ ಆಗಿದ್ದಾಗ ಮಹಿಳೆಯರಿಗಾಗಿ ಸಾಕಷ್ಟು ಯೋಜನೆ ತಂದಿದ್ದೇನೆ. ಮಹಿಳೆಯರ ಕೂಗಿಗೆ ಸ್ಪಂದಿಸಿ ರಾಜ್ಯದಲ್ಲಿ ಸಾರಾಯಿ ನಿಷೇಧಿಸಿದ್ದೇನೆ ಮಹಿಳೆಯರ ಬಗ್ಗೆ ನಾನು ಕೇವಲವಾಗಿ ಮಾತನಾಡುವುದಿಲ್ಲ ಎಂದರು. ನಾನು ಮಹಿಳೆಯರಿಗೆ ಅವಮಾನ ಮಾಡಿಲ್ಲ. ಮಹಿಳೆಯರಿಗೆ ದಾರಿ ತಪ್ಪಿಸುತ್ತಿದ್ದಾರೆ ಎಂದಿದ್ದೇನೆ.ನಾನು ಮಹಿಳೆಯರಿಗೆ ಏನು ಅವಮಾನ ಮಾಡಿದೆ ಗ್ಯಾರೆಂಟಿಯಿಂದ ಮಹಿಳೆಯರ ಮುಗ್ಧತೆ ದುರುಪಯೋಗವಾಗುತ್ತಿದೆ. ಕಾಂಗ್ರೆಸ್ ಅವರಿಂದ ನಾನು ಕಲಿಯಬೇಕಿಲ್ಲ ಅವರಿಗೆ ಉತ್ತರಿಸಲ್ಲ ಎಂದು ಎಚ್ ಡಿ ಕುಮಾರಸ್ವಾಮಿ…

Read More

ಬೆಂಗಳೂರು : ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪುತ್ತಿದ್ದಾರೆ ಹೀಗಾದರೆ ಅವರ ಜೀವನ ಹೇಗೆ ಎಂದು ನಿನ್ನೆ ತುಮಕೂರಿನಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗೇ ಮಹಿಳೆಯರ ಬಗ್ಗೆ ಎಚ್ ಡಿ ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದರಿಂದ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಇದೀಗ ಸ್ವಯಂ ಪ್ರೇರಿತ ಕೆಎಸ್ ದಾಖಲಿಸಿ ಕೊಂಡಿರುವ ರಾಜ್ಯ ಮಹಿಳಾ ಯೋಗ ಎಚ್ ಡಿ ಕುಮಾರಸ್ವಾಮಿಗೆ ನೋಟಿಸ್ ಜಾರಿ ಮಾಡಲಿದೆ ಎಂದು ತಿಳಿದುಬಂದಿದೆ. ನಿನ್ನೆ ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಗಿರುವ ಸೋಮಣ್ಣ ಅವರ ಪರವಾಗಿ ಪ್ರಚಾರದ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದರು ದಾರಿ ತಪ್ಪಿದ್ದಾರೆ ಹೀಗಾದರೆ ಅವರ ಜೀವನ ನಡೆಸುವುದು ಹೇಗೆ ಅವರ ಬದುಕು ಹೇಗೆ ಎಂದು ಚುನಾವಣಾ ಪ್ರಚಾರದ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ ರಾಜ ಮಹಿಳಾ ಆಯೋಗವು…

Read More

ಬೆಂಗಳೂರು : ಮಗು ಮಾಡಿಕೊಳ್ಳುವ ವಿಚಾರಕ್ಕೆ ಪತಿ ಪತ್ನಿಯ ನಡುವೆ ಗಲಾಟೆ ನಡೆದಿದ್ದು, ಗಲಾಟೆ ವಿಕೋಪಕ್ಕೆ ತಿರುಗಿದಾಗ ಪತಿ ಪತ್ನಿಯನ್ನು ಉಸಿರಿಗಟ್ಟಿಸಿ ಕೊಂದಿರುವ ಘಟನೆ ಬೆಂಗಳೂರಿನ ಎಚ್.ಎ.ಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಪತ್ನಿಯನ್ನು ಗಿರಿಜಾ ಎಂದು ಹೇಳಲಾಗುತ್ತಿದ್ದು, ಹತ್ಯೆಗೈದ ಪತಿಯನ್ನ ನವೀನ್ ಎಂದು ತಿಳಿದುಬಂದಿದೆ. ಮಗು ಮಾಡಿಕೊಳ್ಳುವ ವಿಚಾರವಾಗಿ ಇಬ್ಬರ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು, ನಿನ್ನೆ ಮತ್ತೆ ಇದೆ ವಿಚಾರವಾಗಿ ಗಲಾಟೆ ನಡೆದಾಗ ಮಹಿಳೆ ಮಲಗಿದ್ದ ವೇಳೆ ಆರೋಪಿ ಆಕೆಯನ್ನು ಉಸಿರುಗಟ್ಟಿಸಿ ಹತ್ಯೆಗೈದಿದ್ದಾನೆ ಎಂದು ಆರೋಪಿಸಲಾಗಿದೆ. ಗಿರಿಜಾ ಮತ್ತು ನವೀನ್, ಕಳೆದ 8 ತಿಂಗಳ ಹಿಂದಷ್ಟೇ ಮದುವೆ ಆಗಿದ್ದರು. ಆರೋಪಿ ನವೀನ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.ಈ ಸಂಬಂಧ ಹೆಚ್‍ಎಎಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Read More

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564. ಹಿಂದೂ ಸಂಪ್ರದಾಯದಲ್ಲಿ ಅನ್ನಪೂರ್ಣೇಶ್ವರಿ ದೇವರಿಗೆ ಒಂದು ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಯಾಕೆಂದರೆ ಅನ್ನ ನೀಡುವ ತಾಯಿಯಾಗಿದ್ದಾಳೆ ಅನ್ನಪೂರ್ಣೇಶ್ವರಿ. ಅನ್ನಪೂರ್ಣೇಶ್ವರಿ ಸಾಮಾನ್ವಾಗಿ ಯಾವ ಭಕ್ತರ ಮೇಲೂ ಕೋಪ ಮಾಡಿಕೊಳ್ಳುವುದಿಲ್ಲ . ಒಂದು ವೇಳೆ ನೀವು ತಪ್ಪು ಮಾಡಿದರು ಸಾಮಾನ್ಯವಾಗಿ ಅನ್ನಪೂರ್ಣೇಶ್ವರಿ ದೇವಿ ಮುನಿಸಿಕೊಳ್ಳುವುದಿಲ್ಲ. ನೀವೇನಾದರೂ ಗಣ ಘೋರವಾದ ತಪ್ಪು…

Read More