Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ನವದೆಹಲಿ : 2026 ನೇ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದರು. 9ನೇ ಬಾರಿ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದು ರವಿದಾಸ್ ಅವರ ಜನ್ಮ ದಿನಾಚರಣೆ ಹಾಗೂ ಮಾಘ ಪೂರ್ಣಿಮೆ ದಿನ ಬಜೆಟ್ ಮಂಡಿಸುತ್ತಿದ್ದೇನೆ ಎಂದು ನಿರ್ಮಲ ಸೀತಾರಾಮನ್ ಬಜೆಟ್ ಭಾಷಣದಲ್ಲಿ ತಿಳಿಸಿದರು. ಮೇಘ ಪೂರ್ಣಿಮಾ ಮತ್ತು ರವಿದಾಸ್ ಜಯಂತಿಯ ಶುಭಾಶಯಗಳು ಎಂದು ತಿಳಿಸಿದರು. ಹೈ ಸ್ಪೀಡ್ ರೈಲ್ವೆ ಕಾಲಿಡಾರ್ ಅನ್ನು ನಿರ್ಮಲ ಸೀತಾರಾಮನ್ ಘೋಷಣೆ ಮಾಡಿದರು ಸಮೃದ್ಧಿ ವಿಮಾನಯಾನಕ್ಕೆ ಸ್ವದೇಶಿ ನಿರ್ಮಾಣ ವಾರಣಾಸಿ ಕೇಂದ್ರಗಳ ಸ್ಥಾಪನೆ ಖಾದಿ ಮತ್ತು ಕರಕುಶಲಕ್ಕಾಗಿ ಹೊಸ ಯೋಜನೆ ಮಾಡಿದರು ತರಬೇತಿ ಕೌಶಲ್ಯ ಮತ್ತು ಉತ್ಪಾದನೆ ಗುಣಮಟ್ಟ ಸುಧಾರಣೆ ಜಾಗತಿಕ ಮಾರುಕಟ್ಟೆ ಮತ್ತು ಬ್ರಾಂಡಿಗೆ ನೆರವು ನೀಡಲಿದೆ.

Read More

ನವದೆಹಲಿ : ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2026 ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದು, ನಾಲ್ಕು ರಾಜ್ಯಗಳಿಗೆ ಅರ್ಥ ಮಿನೆಲಾರ್ ಕಾರಿಡಾರ್ ಘೋಷಣೆ ಮಾಡಿದರು. ತಮಿಳುನಾಡು ಆಂಧ್ರಪ್ರದೇಶ ಒಡಿಶಾ ಮತ್ತು ಕೇರಳಗೆ ಬಂಪರ್ ಘೋಷಣೆ ಮಾಡಿದರು. ಬಜೆಟ್ ಆರಂಭಿಸಿದ ನಿರ್ಮಲ ಸೀತಾರಾಮನ್ ಸೆಮಿಕಂಡಕ್ಟರ್ ಮಿಷನ್ 2.0 ಘೋಷಿಸಿದರು ಸಮೀಕಂಡಕ್ಟರ್ ಮಿಷನ್ ಗೆ 40,000 ಕೋಟಿ ಫಂಡ್ ಘೋಷಣೆ ಮಾಡಿದರು. ನಮ್ಮ ತಯಾರಿಕೆ ವಲಯಕ್ಕೆ ಹೆಚ್ಚು ಶಕ್ತಿ ಕೊಡುತ್ತಿದ್ದೇವೆ. ಎಂದು ನಿರ್ಮಲ ಸೀತಾರಾಮನ್ ತಿಳಿಸಿದರು. ಬಡತನ ನಿರ್ಮೂಲನೆ ಮಾಡುವ ಕಾರ್ಯ ಮಾಡಿದ್ದೇವೆ. ವಿಕಸಿತ ಭಾರತದತ್ತ ಹೆಜ್ಜೆ ಇಟ್ಟಿದ್ದೇವೆ ಅಭಿವೃದ್ಧಿ ಹೊಂದಿದ್ದೇವೆ. ಕೇಂದ್ರ ಸರ್ಕಾರ ಐತಿಹಾಸಿಕ ನಿರ್ಣಯಗಳನ್ನು ತೆಗೆದುಕೊಂಡಿದೆ ಮೋದಿ ಅವರು ವಿಕಸಿತ ಭಾರತಕ್ಕೆ ಕರೆಕೊಟ್ಟಿದ್ದಾರೆ ಜಾಗತೀಕರಣ ಮಾರುಕಟ್ಟೆಯೊಂದಿಗೆ ಪೈಪೋಟಿ ನೀಡುತ್ತಿದ್ದೇವೆ 2047ರ ಗುರಿಯನ್ನು ಪ್ರಧಾನಿ ಮೋದಿ ಇಟ್ಟುಕೊಂಡಿದ್ದಾರೆ ಎಂದು ತಿಳಿಸಿದರು. ವಿಕಸಿತ ಭಾರತದ ಗುರುವಿನ ಸಾಧಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಭಾರತ ಜಗತ್ತಿನ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಿದೆ ಜಗತ್ತಿನ…

Read More

ನವದೆಹಲಿ : 2026 ನೇ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದರು. 9ನೇ ಬಾರಿ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದು ರವಿದಾಸ್ ಅವರ ಜನ್ಮ ದಿನಾಚರಣೆ ಹಾಗೂ ಮಾಘ ಪೂರ್ಣಿಮೆ ದಿನ ಬಜೆಟ್ ಮಂಡಿಸುತ್ತಿದ್ದೇನೆ ಎಂದು ನಿರ್ಮಲ ಸೀತಾರಾಮನ್ ಬಜೆಟ್ ಭಾಷಣದಲ್ಲಿ ತಿಳಿಸಿದರು. ಮೇಘ ಪೂರ್ಣಿಮಾ ಮತ್ತು ರವಿದಾಸ್ ಜಯಂತಿಯ ಶುಭಾಶಯಗಳು ಎಂದು ತಿಳಿಸಿದರು. ಬಜೆಟ್ ಆರಂಭಿಸಿದ ನಿರ್ಮಲ ಸೀತಾರಾಮನ್ ಸೆಮಿಕಂಡಕ್ಟರ್ ಮಿಷನ್ 2.0 ಘೋಷಿಸಿದರು ಸಮೀಕಂಡಕ್ಟರ್ ಮಿಷನ್ ಗೆ 40,000 ಕೋಟಿ ಫಂಡ್ ಘೋಷಣೆ ಮಾಡಿದರು. ನಮ್ಮ ತಯಾರಿಕೆ ವಲಯಕ್ಕೆ ಹೆಚ್ಚು ಶಕ್ತಿ ಕೊಡುತ್ತಿದ್ದೇವೆ. ಎಂದು ನಿರ್ಮಲ ಸೀತಾರಾಮನ್ ತಿಳಿಸಿದರು. ಬಡತನ ನಿರ್ಮೂಲನೆ ಮಾಡುವ ಕಾರ್ಯ ಮಾಡಿದ್ದೇವೆ. ವಿಕಸಿತ ಭಾರತದತ್ತ ಹೆಜ್ಜೆ ಇಟ್ಟಿದ್ದೇವೆ ಅಭಿವೃದ್ಧಿ ಹೊಂದಿದ್ದೇವೆ. ಕೇಂದ್ರ ಸರ್ಕಾರ ಐತಿಹಾಸಿಕ ನಿರ್ಣಯಗಳನ್ನು ತೆಗೆದುಕೊಂಡಿದೆ ಮೋದಿ ಅವರು ವಿಕಸಿತ ಭಾರತಕ್ಕೆ ಕರೆಕೊಟ್ಟಿದ್ದಾರೆ ಜಾಗತೀಕರಣ ಮಾರುಕಟ್ಟೆಯೊಂದಿಗೆ ಪೈಪೋಟಿ ನೀಡುತ್ತಿದ್ದೇವೆ 2047ರ ಗುರಿಯನ್ನು ಪ್ರಧಾನಿ ಮೋದಿ ಇಟ್ಟುಕೊಂಡಿದ್ದಾರೆ ಎಂದು…

Read More

ನವದೆಹಲಿ : 2026 ನೇ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದರು. 9ನೇ ಬಾರಿ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದು ರವಿದಾಸ್ ಜನ್ಮ ದಿನಾಚರಣೆ ಹಾಗೂ ಮಾಘ ಪೂರ್ಣಿಮೆ ದಿನ ಬಜೆಟ್ ಮಂಡಿಸುತ್ತಿದ್ದೇನೆ ಎಂದು ನಿರ್ಮಲ ಸೀತಾರಾಮನ್ ಬಜೆಟ್ ಭಾಷಣದಲ್ಲಿ ತಿಳಿಸಿದರು. ಮೇಘ ಪೂರ್ಣಿಮಾ ಮತ್ತು ರವಿದಾಸ್ ಜಯಂತಿಯ ಶುಭಾಶಯಗಳು ಎಂದು ತಿಳಿಸಿದರು. ಬಡತನ ನಿರ್ಮೂಲನೆ ಮಾಡುವ ಕಾರ್ಯ ಮಾಡಿದ್ದೇವೆ. ವಿಕಸಿತ ಭಾರತದತ್ತ ಹೆಜ್ಜೆ ಇಟ್ಟಿದ್ದೇವೆ ಅಭಿವೃದ್ಧಿ ಹೊಂದಿದ್ದೇವೆ. ಕೇಂದ್ರ ಸರ್ಕಾರ ಐತಿಹಾಸಿಕ ನಿರ್ಣಯಗಳನ್ನು ತೆಗೆದುಕೊಂಡಿದೆ ಮೋದಿ ಅವರು ವಿಕಸಿತ ಭಾರತಕ್ಕೆ ಕರೆಕೊಟ್ಟಿದ್ದಾರೆ ಜಾಗತೀಕರಣ ಮಾರುಕಟ್ಟೆಯೊಂದಿಗೆ ಪೈಪೋಟಿ ನೀಡುತ್ತಿದ್ದೇವೆ 2047ರ ಗುರಿಯನ್ನು ಪ್ರಧಾನಿ ಮೋದಿ ಇಟ್ಟುಕೊಂಡಿದ್ದಾರೆ ಎಂದು ತಿಳಿಸಿದರು. ವಿಕಸಿತ ಭಾರತದ ಗುರುವಿನ ಸಾಧಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಭಾರತ ಜಗತ್ತಿನ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಿದೆ ಜಗತ್ತಿನ ನಂಬರ್ ಒನ್ ಅರ್ಥ ವ್ಯವಸ್ಥೆಯ ಗುರಿ ಹೊಂದಲಾಗಿದ್ದು ಯುವ ಶಕ್ತಿ ಬಜೆಟ್ ಮಂಡಿಸುತ್ತಿದ್ದೇನೆ ಕರ್ತವ್ಯ ಭವನದಲ್ಲಿ…

Read More

ನವದೆಹಲಿ : ಲೋಕಸಭೆಯಲ್ಲಿ ಕೇಂದ್ರ ಸರ್ಕಾರದ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಇದೀಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸಂಪುಟ ಸಭೆ ಆರಂಭವಾಗಿದೆ. ಇನ್ನೇನು ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರು ಇವತ್ತು ಮಂಡಿಸುವ ಬಜೆಟ್ಗೆ ಅನುಮೋದನೆ ಪಡೆಯುವ ಪ್ರಕ್ರಿಯೆ ಆರಂಭವಾಗಲಿದೆ. ಈಗಾಗಲೇ ರಾಷ್ಟ್ರಪತಿ ಅವರ ಬಳಿ ಹೋಗಿ ಬಜೆಟ್ ಮಂಡನೆಗೆ ಒಂದು ಅವಕಾಶ ಕೇಳಿ ಬಂದಿದ್ದು, ಅದೇ ರೀತಿ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳಬೇಕಾಗುತ್ತದೆ. ಹಿಂದಿನಿಂದಲೂ ಈ ಒಂದು ಸಂಪ್ರದಾಯ ನಡೆದುಕೊಂಡು ಬಂದಿದ್ದು ಇದೀಗ ನಿರ್ಮಲ ಸೀತಾರಾಮನವರು ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ಕೆಲವೇ ಕ್ಷಣಗಳಲ್ಲಿ ಅನುಮೋದನೆ ಪಡೆಯಲಿದ್ದಾರೆ.

Read More

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಿಗ್ಗೆ 11 ಗಂಟೆಗೆ 2026-27ನೇ ಸಾಲಿನ ಪೂರ್ಣ ಪ್ರಮಾಣದ ಕೇಂದ್ರ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾನುವಾರ ಬಜೆಟ್ ಮಂಡನೆಯಾಗುತ್ತಿರುವುದು ಒಂದು ವಿಶೇಷ ದಾಖಲೆಯಾಗಿದೆ. ಈ ಬಾರಿಯ ಬಜೆಟ್‌ನ ಪ್ರಮುಖ ಅಂಶಗಳು ಮತ್ತು ನಿರೀಕ್ಷೆಗಳು ಇಲ್ಲಿವೆ 1. ವೈಯಕ್ತಿಕ ಆದಾಯ ತೆರಿಗೆ (Income Tax) * ವಿನಾಯಿತಿ ಮಿತಿ ಏರಿಕೆ: ಹೊಸ ಆದಾಯ ತೆರಿಗೆ ಪದ್ಧತಿಯಡಿ ತೆರಿಗೆ ಮುಕ್ತ ಆದಾಯದ ಮಿತಿಯನ್ನು ಪ್ರಸ್ತುತ ಇರುವ ಮೊತ್ತದಿಂದ ₹13 ಲಕ್ಷಕ್ಕೆ ಹೆಚ್ಚಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. * ಸ್ಟ್ಯಾಂಡರ್ಡ್ ಡಿಡಕ್ಷನ್: ವೇತನದಾರರಿಗೆ ನೀಡಲಾಗುವ ಪ್ರಮಾಣಿತ ಕಡಿತದ ಮಿತಿಯನ್ನು ₹75,000 ದಿಂದ ₹1 ಲಕ್ಷಕ್ಕೆ ಏರಿಸುವ ನಿರೀಕ್ಷೆಯಿದೆ. 2. ರೈತರು ಮತ್ತು ಗ್ರಾಮೀಣಾಭಿವೃದ್ಧಿ * PM ಕಿಸಾನ್ ಸಮ್ಮಾನ್ ನಿಧಿ: ರೈತರಿಗೆ ನೀಡಲಾಗುವ ವಾರ್ಷಿಕ ಆರ್ಥಿಕ ನೆರವನ್ನು ₹6,000 ದಿಂದ ₹9,000ಕ್ಕೆ ಹೆಚ್ಚಿಸುವ…

Read More

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, 65 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಬಳಿಕ ವ್ಯಕ್ತಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಮೈಕೋ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯನ್ನು ಅತ್ಯಾಚಾರವೆಸಗಿ, ಬಳಿಕ ನೇಣು ಬಿಗಿದುಕೊಂಡು ಆರೋಪಿ ದೇವರಾಜು (50) ಆತ್ಮಹತ್ಯೆಗೆ ಶರಣಾಗಿದ್ದಾನೆ. ದೇವರಾಜು ಮನೆಗೆಲಸ ಮಾಡುತ್ತಿದ್ದ 65 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಳಗಾವಿ : ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಯ ಭಾಗದಲ್ಲಿರುವ ಚೋರ್ಲಘಾಟ್ ನಲ್ಲಿ 400 ಕೋಟಿ ಬೃಹತ್ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಈ ಒಂದು ದರೋಡೆಯ ಪ್ರಮುಖ ಆರೋಪಿ ಆಗಿರುವ ಕಿಶೋರ್ ಸಾಳ್ವೆ ನನ್ನು ಅರೆಸ್ಟ್ ಮಾಡಿದ್ದಾರೆ. ಕಿಶೋರ್ ಸಾಳ್ವೆ, ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಘೋಟಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ನಂತರ ಆತನನ್ನು ಬಂಧಿಸಲಾಗಿದೆ.ಕಿಶೋರ್ ಸಾಳ್ವೆ ಬಂಧನದೊಂದಿಗೆ ದರೋಡೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಪ್ರಕರಣದ ಗಂಭೀರತೆಯನ್ನು ಮನಗಂಡಿರುವ ಮಹಾರಾಷ್ಟ್ರ ಸರ್ಕಾರ, ತನಿಖೆಯನ್ನು ಕಟ್ಟುನಿಟ್ಟಾಗಿ ಮುಂದುವರೆಸಲು ಸೂಚನೆ ನೀಡಿದೆ. ಪ್ರಕರಣ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಚೋರ್ಲಾ ಘಾಟ್ ಪ್ರದೇಶದಲ್ಲಿ 2025 ರ ಅಕ್ಟೋಬರ್ 25 ರಂದು ಎರಡು ಕಂಟೇನರ್‌ಗಳಲ್ಲಿದ್ದ ಸುಮಾರು 400 ಕೋಟಿ ರೂ. ಹಣವನ್ನು ದರೋಡೆ ಮಾಡಲಾಗಿತ್ತು ಎಂದು ಮಹಾರಾಷ್ಟ್ರದ ನಾಸಿಕ್ ಮೂಲದ ಉದ್ಯಮಿ ಸಂದೀಪ್ ದತ್ತಾ ಪಾಟೀಲ್ ಇತ್ತೀಚೆಗೆ ಮಹಾರಾಷ್ಟ್​ರ ಪೊಲೀಸರಿಗೆ ದೂರು ನೀಡಿದ್ದರು. ಅದರೊಂದಿಗೆ, ಪ್ರಕರಣ ಬೆಳಕಿಗೆ ಬಂದಿದ್ದು ದೇಶದಾದ್ಯಂತ ಸಂಚಲನ ಮೂಡಿಸಿತ್ತು.…

Read More

ಬೆಂಗಳೂರು : ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದು ಎಸ್ಐಟಿ ಇಂದ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಆಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತಣಿಕೆಗಾಗಿ ಎಸ್ಐಟಿ ರಚನೆ ಮಾಡಲಾಗಿದೆ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ ಎಸ್ಐಟಿ ರಚನೆ ಮಾಡಲಾಗಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಸಹ ಇರುತ್ತಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅವರಿಗೆ ಏನಾದರೂ ಸಮಸ್ಯೆ ಇತ್ತ?ಎನ್ನುವುದರ ಕುರಿತು ಸಂಪೂರ್ಣ ತನಿಖೆ ನಡೆಸಲಾಗುತ್ತೆ ಎಂದರು.

Read More

ತುಮಕೂರು : ಚಾಮರಾಜನಗರದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಾರೆ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಾನು ಕ್ಲಿಯರ್ ಆಗಿ ಹೇಳುತ್ತೇನೆ ಯಾವುದೇ ಗೊಂದಲ ಮಾಡೋದು ಬೇಡ. ಚಾಮರಾಜನಗರದಲ್ಲಿ ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರು ಹಿರಿಯ ನಾಯಕರಿದ್ದಾರೆ ಎಂದರು. ಯಾವುದು ಯಾವುದು ಕ್ಷೇತ್ರಕ್ಕೆ ಮೂಗು ತೂರಿಸುವ ವ್ಯಕ್ತಿತ್ವ ನನ್ನದಲ್ಲ. ಸುದ್ದಿ ಆಗಬೇಕು ಎಂದು ನನ್ನ ಹೆಸರನ್ನು ತರುವುದು ಬೇಡ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಹೊರತು ಚಾಮರಾಜನಗರ ಅಥವಾ ಬೇರೆ ಕಡೆ ಸ್ಪರ್ಧಿಸಬೇಕು ಎಂಬ ಯೋಚನೆ ಇಲ್ಲ ಎಂದರು. ನಿಖಿಲ್ ಕುಮಾರಸ್ವಾಮಿ ಎಲ್ಲಿ ಸ್ಪರ್ಧೆ ಮಾಡುತ್ತಾರೆ ಎಂದು ನಿಗದಿಯಾದರೆ, ಕಾಣದ ಕೈಗಳು ಕೆಲಸ ಶುರು ಮಾಡುತ್ತವೆ. ನಾನು ಎಲ್ಲಿ ನಿಲ್ಲಬೇಕು ಯಾವಾಗ ನಿಲ್ಲಬೇಕು ಎಂದು ಜನ ತೀರ್ಮಾನಿಸುತ್ತಾರೆ ಎಂದು ತುಮಕೂರಿನಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದರು.

Read More