Author: kannadanewsnow05

ಮೈಸೂರು : ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಕ್ಷಣ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು ಕಾರು ಸಂಪೂರ್ಣವಾಗಿ ಬೆಂಕಿ ಗಾಹುಯಾಗಿರುವ ಘಟ‌ನೆ ದಟ್ಟಗಳ್ಳಿ ರಿಂಗ್ ರಸ್ತೆಯ ಸಾ.ರಾ ಕನ್ವೆನ್ಷನ್ ಹಾಲ್ ಎದುರು ಭಾನುವಾರ ಬೆಳಗ್ಗೆ ಸಂಭವಿಸಿದೆ. https://kannadanewsnow.com/kannada/rrb-not-invited-applications-for-4660-si-constable-posts-pib-fact-check/ ಕುವೆಂಪು ನಗರದ ನಿವಾಸಿ ಚಂದ್ರು ಹಾಗೂ ಪತ್ನಿ ನೇಹಾ ಎಂಬ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಂದ್ರು- ನೇಹಾ ದಂಪತಿ ಕಾರಿನಲ್ಲಿ ದಟ್ಟಗಳ್ಳಿ ಕಡೆ ತೆರಳುತ್ತಿದ್ದರು. ಈ ವೇಳೆ ಕಾರಿನ ಟೈರ್ ಸ್ಫೋಟಗೊಂಡಿದೆ. ಇದರಿಂದ ಕಾರು ಚಾಲನೆಯಲ್ಲಿ ನಿಯಂತ್ರಣ ತಪ್ಪಿದ ಪರಿಣಾಮ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. https://kannadanewsnow.com/kannada/bjp-will-not-come-to-power-to-install-roads-drains-lights-but-will-come-for-dharma-desh-ks-eshwarappa/ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ತಕ್ಷಣ ದಂಪತಿಗಳು ಕಾರಿನಿಂದ ಇಳಿದಿದ್ದಾರೆ ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿಯನ್ನು ನಂದಿಸಿದೆ.ಕಾರು ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ಕೂಡ ಜಖಂಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.…

Read More

ಶಿವಮೊಗ್ಗ : ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಶಾಸಕ ಕೆಎಸ್ ಈಶ್ವರಪ್ಪ ಮಾತನಾಡಿದ್ದು, ರಸ್ತೆ, ಚರಂಡಿ, ದೀಪ ಅಳವಡಿಸಲು ಬಿಜೆಪಿ ಆಡಳಿತಕ್ಕೆ ಬರಲ್ಲ ‘ಧರ್ಮ-ದೇಶ’ಕ್ಕಾಗಿ ಬರುತ್ತೆ ಎಂದು ಅವರು ತಿಳಿಸಿದರು. https://kannadanewsnow.com/kannada/fsl-report-reveals-congressmen-are-creators-of-fake-news-bjp/ ಘಟನೆಗೆ ಸಂಬಂಧಿಸಿದಂತೆ ಶರಣಪ್ರಕಾಶ್ ಪಾಟೀಲ್ ಸಿಲ್ಲಿ ಪ್ರಕರಣ ಎಂದು ಹೇಳಿದ್ದಾರೆ ಆದ್ದರಿಂದ ಕೂಡಲೇ ಅವರು ರಾಜೀನಾಮೆ ನೀಡಬೇಕು ಎಂದು ಶಿವಮೊಗ್ಗದಲ್ಲಿ ಬಿಜೆಪಿಯ ಮಾಜಿ ಶಾಸಕ ಕೆಎಸ್ ಈಶ್ವರಪ್ಪ ಆಗ್ರಹಿಸಿದರು.ಭಯೋತ್ಪಾದಕ ಚಟುವಟಿಕೆ ವಿರುದ್ಧ ಬಿಜೆಪಿ ಇದೆ ಹೊರತು, ರಸ್ತೆ ದೀಪ ಚರಂಡಿ ಮಾಡಲು ಬಿಜೆಪಿ ಆಡಳಿತಕ್ಕೆ ಬರುವುದಿಲ್ಲ. ಧರ್ಮದೇಶ ಉಳಿಸೋಕೆ ಅಧಿಕಾರಕ್ಕೆ ಬರುವುದು ಎಂದು ತಿಳಿಸಿದರು. https://kannadanewsnow.com/kannada/pro-pakistan-slogans-were-raised-says-state-bjp-on-twitter/ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಆರೋಪ ಡಿಕೆ ಶಿವಕುಮಾರ್, ಪ್ರಿಯಾಂಕ್ ಖರ್ಗೆ, ಲಕ್ಷ್ಮಿ ಹೆಬ್ಬಾಳ್ಕರ್ ಘೋಷಣೆ ಕೋಗಿಲ್ಲ ಎಂದು ಹೇಳಿದ್ದರು.ಆದರೆ ಎಫ್ಎಸ್ಎಲ್ ವರದಿಯಲ್ಲಿ ಘೋಷಣೆ ಕೂಗಿರುವುದು ದೃಢವಾಗಿದೆ. ದೇಶದ್ರೋಹಿಗಳಿಗೆ ಬೆಂಬಲ ಕೊಟ್ಟಿದ್ದಕ್ಕಾದರೂ ಕ್ಷಮೆಯಾಚಿಸಬೇಕು. https://kannadanewsnow.com/kannada/breaking-bitcoin-hits-all-time-high-of-64000/ ಶಿವರಾಮ್ ಹೆಬ್ಬಾರ್ ಎಸ್ ಟಿ ಸೋಮಶೇಖರ್, ಹಣ ಪಡೆದಿದ್ದಾರೆ…

Read More

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವುದು ಇದೀಗ ಎಫ್ ಎಸ್ ಎಲ್ ವರದಿಯಲ್ಲಿ ದೃಢವಾಗಿದೆ. ಈ ಕುರಿತಂತೆ ರಾಜ್ಯ ಬಿಜೆಪಿಯು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದು ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂದು ‘FSL’ ವರದಿಯಲ್ಲಿ ಬಯಲಾಗಿದೆ ಎಂದು ಆಕ್ರೋಶ ಹೊರಹಾಕಿದೆ. https://kannadanewsnow.com/kannada/breaking-bitcoin-hits-all-time-high-of-64000/ ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ.ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು “ನಾಸೀರ್ ಸಾಬ್ ಜಿಂದಾಬಾದ್” ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ FSL ವರದಿಯಲ್ಲಿ ಬಟಾ ಬಯಲಾಗಿದೆ. https://kannadanewsnow.com/kannada/cafe-bomb-blast-case-police-on-the-lookout-for-cooker-bomb-accused-shariq/ ರಾಷ್ಟ್ರ ವಿರೋಧಿ ಧೋರಣೆಯ ರಾಜ್ಯ ಕಾಂಗ್ರೆಸ್ ಹಾಗೂ ಸುಳ್ಳು ಸುದ್ದಿ ಕಾರ್ಖಾನೆಯ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಈಗಲಾದರೂ ತಮ್ಮ ದೇಶದ್ರೋಹದ ಕೃತ್ಯವನ್ನು ಒಪ್ಪಿಕೊಂಡು ವಿಧಾನಸೌಧದ ಎದುರು ಸಾಷ್ಟಾಂಗ ನಮಸ್ಕಾರ ಮಾಡಿ ಕನ್ನಡಿಗರ ಕ್ಷಮೆ ಕೋರಬೇಕು ಎಂದು ವಾಗ್ದಾಳಿ ನಡೆಸಿದೆ. https://kannadanewsnow.com/kannada/this-rule-must-be-followed-while-offering-bilvapatre-on-mahashivratri-for-the-sake-of-ishtar/ ಕಳೆದ ಫೆಬ್ರವರಿ 27ರಂದು…

Read More

ಬೆಂಗಳೂರು : ಬೆಂಗಳೂರಿನ ಕುಂದಲಹಳ್ಳಿ ಗೇಟ್ ಬಳಿ ಇರುವ ರಾಮೇಶ್ವರಂ ಕೆಫೆಯಲ್ಲಿ ಇತ್ತೀಚಿಗೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಂಗಳೂರು ಕುಕ್ಕಟ್ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಶಾರಿಕ್ ನನ್ನು ಇದೀಗ ಪೊಲೀಸರು ಬೆಂಡೆತ್ತಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/worship-lord-muruga-to-get-a-steady-income/ 2022 ನವೆಂಬರ್ 19 ರಂದು ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿತ್ತು ಈ ಒಂದು ಘಟನೆ ಹಿಂದೆ ಉಗ್ರ ಸಂಘಟನೆಯ ಕೈವಾಡ ಇದೆ ಎಂದು ಆರೋಪಿ ಶಾರೀಕ್ ನನ್ನು ಪೊಲೀಸರು ಬಂಧಿಸಿದ್ದರು. ಇದೀಗ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವಂತಹ ಬಾಂಬ್ ಬ್ಲಾಸ್ಟಿಗೂ ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟಿಗೂ ಸಾಮ್ಯತೆ ಇದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. https://kannadanewsnow.com/kannada/this-rule-must-be-followed-while-offering-bilvapatre-on-mahashivratri-for-the-sake-of-ishtar/ ಈ ಒಂದು ಸಾಮ್ಯತೆ ಕಂಡು ಬಂದ ಹಿನ್ನೆಲೆಯಲ್ಲಿ ಇದೀಗ ಪರಪ್ಪನ ಅಗ್ರಹಾರದಲ್ಲಿರುವ ಮಂಗಳೂರು ಕುಕ್ಕರ್ ಬ್ಲಾಸ್ಟ್ ಆರೋಪಿ ಶಾರ್ಕ್ ಹಾಗೂ ಆತನ ಸಹಚರಗಳನ್ನು ಇದೀಗ ಬೆಂಗಳೂರು ಪೊಲೀಸರು ತೀವ್ರ ವಿಚಾರಣೆಯ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಘಟನಿಗೆ…

Read More

ಸೋಮವಾರದಂದು ಮುರುಗನನ್ನು ಹೀಗೆ ಪೂಜಿಸಿದರೆ ಆದಾಯ ನಷ್ಟವಾಗುವುದಿಲ್ಲ. ಮುರುಗನನ್ನು ವಾರದಲ್ಲಿ ಏಳು ದಿನವೂ ಪೂಜಿಸಬಹುದು. ತಪ್ಪಿಲ್ಲ. ಆದರೆ ಅದಕ್ಕೆ ಸಮಯ ಮತ್ತು ಅವಧಿ ನಮಗೆ ನಿಗದಿಯಾಗಿಲ್ಲ. ದಿನವೂ ತರಾತುರಿಯಲ್ಲಿ ಕೆಲಸಕ್ಕೆ ಹೋಗುವವರು, ಮನೆಗೆಲಸ ಮಾಡಿಕೊಂಡು ಶಾಲೆ-ಕಾಲೇಜಿಗೆ ಹೋಗುವವರು, ದಿನಾಲೂ ದೇವಸ್ಥಾನಕ್ಕೆ ಹೋಗಿ ದೇವರ ಪೂಜೆ ಮಾಡುವುದು ಕೆಲವರಿಗೆ ಸೆಟ್ಟೇರುವುದಿಲ್ಲ. ಪ್ರತಿ ದಿನ ಮನೆಯಿಂದಲೇ ಮುರುಗನ ಪೂಜೆ ಮಾಡುವುದು ಉತ್ತಮ. ಸರಿ, ವಾರದಲ್ಲಿ ಒಂದು ದಿನ ದೇವಸ್ಥಾನಕ್ಕೆ ಹೋಗೋಣ. ಆದಾಯಕ್ಕೆ ತೊಂದರೆಯಾಗಬಾರದು, ಮಾಸಿಕ ಸಂಬಳಕ್ಕೆ ತೊಂದರೆಯಾಗಬಾರದು, ಕೆಲಸದಲ್ಲಿ ತೊಂದರೆಯಿಲ್ಲ, ವ್ಯಾಪಾರಕ್ಕೆ ತೊಂದರೆಯಾಗಬಾರದು, ಮುಂದಿನ ತಿಂಗಳು ಆದಾಯವಿಲ್ಲದಿದ್ದರೂ, ಮುಂದಿನ ತಿಂಗಳು ಖರ್ಚಿಗೆ ಏನು ಮಾಡಬೇಕೆಂದು ಯೋಚಿಸಬಾರದು, ನಾವು ಖರ್ಚುಗಳನ್ನು ಪೂರೈಸಲು ನಮ್ಮ ಕೈಯಲ್ಲಿ ಬಾಕಿ ಇರಬೇಕು. ಇದಕ್ಕಾಗಿ ಮುರುಗನನ್ನು ಯಾವ ದಿನ ಪೂಜಿಸಬೇಕು? ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಮಹಾಶಿವರಾತ್ರಿಯಂದು ಶಿವನ ಆರಾಧನೆ ಮಾಡುವಾಗ ತಪ್ಪದೆ ಬಳಸುವ ವಸ್ತುಗಳಲ್ಲೊಂದು ಬಿಲ್ವೆಪತ್ರೆ. ಶಿವನ ಪೂಜೆಯಲ್ಲಿ ಇದಕ್ಕೆ ತುಂಬಾನೇ ಮಹತ್ವದ ಸ್ಥಾನವಿದೆ. ನೀವು ಸಿವನಿಗೆ ಬಿಲ್ವೆಪತ್ರೆ ಅರ್ಪಿಸುವಾಗ ಕೆಲವೊಂದು ನಿಯಮಗಳಿವೆ ಅದರಂತೆ ಅರ್ಪಿಸಿದರೆ ನಿಮ್ಮೆಲ್ಲಾ ಕಷ್ಟ ದೂರಾಗಿ ಇಷ್ಟಾರ್ಥ ನೆರವೇರುವುದು. ಬಿಲ್ವಪತ್ರೆ ಶಿವನಿಗೆ ಏಕಿಷ್ಟು ಪ್ರಿಯ? ಪೌರಾಣಿಕ ಕತೆ ಪ್ರಕಾರ ಬಿಲ್ವ ಪತ್ರೆ ಮರವು ಪಾರ್ವತಿ ದೇವಿಯ ಬೆವರಿನಿಂದ ಹುಟ್ಟಿಕೊಂಡಿತು. ಬಿಲ್ವಪತ್ರೆಯಲ್ಲಿ ಪಾರ್ವತಿ ದೇವಿ ನೆಲೆಸಿರುತ್ತಾಳೆ, ಗಿರಿಜೆಯಾಗಿ ಈ ಮರದ ಬೇರುಗಳಲ್ಕಿ, ಮಹೇಶ್ವರಿಯಾಗಿ ಈ ಮರದ ಕಾಂಡದಲ್ಲಿ, ದಾಕ್ಷಾಯಣಿಯಾಗಿ ಕೊಂಬೆಗಳಲ್ಲಿ, ಪಾರ್ವತಿಯಾಗಿ ಇದರ ಎಲೆಗಳಲ್ಲಿ, ಕಾತ್ಯಾಯನಿಯಾಗಿ ಈ ಮರದ ಹಣ್ಣುಗಳಲ್ಲಿ, ಗೌರಿಯಾಗಿ ಬಿಲ್ವಪತ್ರೆ ಹೂಗಳಲ್ಲಿ ನೆಲೆಸಿರುತ್ತಾಲೆ. ಪಾರ್ವತಿಯ ಎಲ್ಲಾ ಸ್ವರೂಪಗಳು ಈ ಮರದ ರೂಪದಲ್ಲಿ ಆದ್ದರಿಂದ ಶಿವನಿಗೆ ಬಿಲ್ವಪತ್ರೆ ಅಚ್ಚುಮೆಚ್ಚು ಎಂದು ಕರೆಯಲಾಗುವುದು. ಬಿಲ್ವಪತ್ರೆ ಮರ ಸ್ವರ್ಗದಲ್ಲಿರುವ ಕಲ್ಪ ವೃಕ್ಷಕ್ಕೆ ಸಮ ಎಂದು ಹೇಳಲಾಗುವುದು.…

Read More

ಕೋಲಾರ : ಕಾರು ದ್ವಿಚಕ್ರ ವಾಹನ ನಡುವೆ ಭೀಕರವಾದ ಅಪಘಾತ ಸಂಭವಿಸಿದ್ದು, ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಧುರಂಗಪಲ್ಲಿ ಗ್ರಾಮದಲ್ಲಿ ನಡೆದಿದೆ. https://kannadanewsnow.com/kannada/pakistan-pm-shehbaz-sharif-compares-kashmir-to-war-torn-palestine/ ಕೋಲಾರ ಜಿಲ್ಲೆಯ ಶ್ರೀನಿವಾಸ ಪುರ ತಾಲೂಕಿನ ಮದರಂಕಪಲ್ಲಿ ಕ್ರಾಸ್ ನಲ್ಲಿ ಜಿಡಿಮಾಕಲಹಳ್ಳಿಯ ಶಂಕರ (40) ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಘಟನೆ ಕುರಿತಂತೆ ರಾಯಲ್ ಪಾಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/by-doing-this-technique-without-the-help-of-any-mantra-the-one-you-like-will-be-captured-in-a-jiffy/

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ನೀವು ಇಷ್ಟಪಟ್ಟ ವ್ಯಕ್ತಿ ನಿಮ್ಮ ಜೊತೆಯಲ್ಲಿ ಇರುತ್ತಾರೆ ನಿಮ್ಮಿಂದ ಏನಾದರೂ ಕೆಲವೊಂದಿಷ್ಟು ಸಮಸ್ಯೆಗಳಿಗೆ ಒಳಗಾಗಿ ದೂರವಾಗಿದ್ದರೆ ಈ ತಂತ್ರವನ್ನು ನೀವು ಮಾಡುವ ಮೂಲಕ ಅವರನ್ನ ವಶ ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಅನೇಕ ವರ್ಷಗಳು ಪ್ರೀತಿಯನ್ನ ಮಾಡಿ ನಿಮ್ಮ ಜೊತೆ ಇದ್ದು ನಿಮ್ಮನ್ನು ಮದುವೆ ಆಗುತ್ತೇನೆ ಅಂತ ಹೇಳಿ ನಿಮಗೆ ಏನಾದರೂ ಮೋಸ ಅನ್ನ ಮಾಡಿದರೆ ಈ ತಂತ್ರವನ್ನು ಮಾಡುವ ಮೂಲಕ ನೀವು ಆ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು ಅವರಾಗಿಯ ನಿಮ್ಮ ಹತ್ತಿರ ಬರಬೇಕು ನಿಮ್ಮನ್ನು ಮದುವೆಯಾಗಬೇಕು ನಿಮ್ಮನ್ನು ಪ್ರೀತಿ ಮಾಡುತ್ತಿದ್ದೇನೆ ಎಂದು ಹೇಳಬೇಕು ಎಂದರೆ ಈ ತಂತ್ರವನ್ನು ಮಾಡುವುದು ತುಂಬಾ ಉತ್ತಮವಾಗಿರುತ್ತದೆ ಎಂದು ಹೇಳಬಹುದು.ಈ ತಂತ್ರವನ್ನು ನೀವು ಮಾಡಬೇಕಾದರೆ ಏಕಾಗ್ರತೆ ನಿಷ್ಠೆ ಮತ್ತು ಶ್ರದ್ಧೆಯಿಂದ ಮಾತ್ರ ಮಾಡಲು ಸಾಧ್ಯ. ಒಂದು ವೀಳ್ಯದೆಲೆ ಮತ್ತು ಗರಿಕೆಯ ಮೂಲಕ ಮಾಡುವಂತಹ ತಂತ್ರ ಇದ್ದಾಗಿದೆ. ವೀಳ್ಯದೆಲೆಯ ಮೇಲೆ ನೀವು…

Read More

ಮಾರಿಷಸ್ : ಪೂರ್ವ ಆಫ್ರಿಕಾದ ಮಾರಿಷಸ್‌ನ ಹಿಂದೂ ಸಮುದಾಯವು ಪವಿತ್ರವೆಂದು ಪರಿಗಣಿಸುವ ಮಾರ್ಚ್ 8 ರಂದು ಶಿವರಾತ್ರಿ ಹಬ್ಬಕ್ಕೆ ಮುಂಚಿತವಾಗಿ ಯಾತ್ರಿಕರು ಗ್ರ್ಯಾಂಡ್ ಬೇಸಿನ್ ಸರೋವರಕ್ಕೆ ಕಾಲ್ನಡಿಗೆಯಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ನಡೆದ ಅಗ್ನಿ ದುರಂತದಲ್ಲಿ 6 ಜನರು ಸಾವನ್ನಪ್ಪಿದ್ದು, 7 ಜನರು ಗಂಭಿರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. https://kannadanewsnow.com/kannada/intensified-hot-wind-in-the-state-guidelines-published-by-the-state-health-department/ ಪೂರ್ವ ಆಫ್ರಿಕಾದ ಮಾರೀಷಸ್ ನಲ್ಲಿ ಕೂಡ ಶಿವರಾತ್ರಿ ಅಂಗವಾಗಿ ಅಲ್ಲಿನ ಹಿಂದೂ ಸಮುದಾಯದ ಜನರು ಶಿವರಾತ್ರಿ ಪವಿತ್ರ ದಿನವೆಂದು ಪ್ರತಿ ವರ್ಷ ಆಚರಣೆ ಮಾಡುತ್ತಾರೆ. ಇದೆ ವೇಳೆ ದೇವರ ವಿಗ್ರಹವು ವಿದ್ಯುತ್ ತಂತಿಗೆ ಸ್ಪರ್ಶಿಸಿದಾಗ ಬೆಂಕಿ ಕಾಣಿಸಿಕೊಂಡಿತ್ತು. ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದು, ಇವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. https://kannadanewsnow.com/kannada/breaking-%e0%b2%ae%e0%b2%82%e0%b2%97%e0%b2%b3%e0%b3%82%e0%b2%b0%e0%b3%81-%e0%b2%aa%e0%b3%86%e0%b2%a3%e0%b2%82%e0%b2%ac%e0%b3%82%e0%b2%b0%e0%b3%81-%e0%b2%ac%e0%b3%80%e0%b2%9a%e0%b3%8d-%e0%b2%a8/ ಅಗ್ನಿ ಅವಘಡ ಸಂಭವಿಸಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಆ ಬೆಂಕಿಯನ್ನು ನಂದಿಸಲು ಹರ ಸಾಹಸ ಪಟ್ಟಿವೆ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು…

Read More

ಮಂಗಳೂರು : ಮಂಗಳೂರಿನ ಪೆಣಂಬೂರು ಬೀಚ್ ನಲ್ಲಿ ಸಮುದ್ರದ ದಡದಲ್ಲಿ ಮೂವರು ಯುವಕರು ಆಟವಾಡಲು ತೆರಳಿದ್ದಾಗ ಅಲೆಗಳ ರಭಸಕ್ಕೆ ಮೂವರು ಯುವಕರು ಸಮುದ್ರ ಪಾಲಾಗಿರುವ ಘಟನೆ ನಡೆದಿದೆ. https://kannadanewsnow.com/kannada/us-election-2024-nikki-haley-wins-republican-primary-in-washington-dc/ ಸಮುದ್ರ ತೀರದಲ್ಲಿ ಲೈಫ್ ಗಾರ್ಡ್ ಎಚ್ಚರಿಕೆಯ ಹೊರತಾಗಿಯೂ ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಅಲೆಗಳ ರಭಸಕ್ಕೆ ಮೂವರು ಯುವಕರು ನಾಪತ್ತೆಯಾಗಿದ್ದು, ಆಲೆಗಳಲ್ಲಿ ಕೊಚ್ಚಿ ಹೋದ ಯುವಕರನ್ನು ಮಿಲನ್(20), ಲಿಖಿತ್(18) ಹಾಗೂ ನಾಗರಾಜ್ (24) ಎಂದು ಗುರುತಿಸಲಾಗಿದೆ. https://kannadanewsnow.com/kannada/breaking-rameswaram-cafe-bomb-blast-state-govt-transfers-case-to-nia-for-investigation/ ನಿನ್ನೆ ಸಂಜೆ 6 ಗಂಟೆಯ ಸುಮಾರಿಗೆ ಪಣಂಬೂರು ಸಮುದ್ರ ಕಿನಾರೆಯಲ್ಲಿ ಆಟವಾಡುತ್ತಿದ್ದ ವೇಳೆ ಬೃಹತ್‌ ಅಲೆಗಳ ಹೊಡೆತಕ್ಕೆ ಸಿಲುಕಿ ಮೂವರೂ ನೀರು ಪಾಲಾಗಿದ್ದಾರೆ. ನಾಪತ್ತೆಯಾದ ಯುವಕರಿಗಾಗಿ ಮುಳುಗತಜ್ಞರು ಹುಡುಕಾಟ ನಡೆಸುತ್ತಿದ್ದಾರೆ. https://kannadanewsnow.com/kannada/state-bjp-finalises-names-of-probables-for-more-than-15-constituencies-leaders-at-core-committee-meeting/ ಮಿಲನ್‌ ಡೆಲಿವರಿ ಬಾಯ್‌ ಆಗಿ ಕೆಲಸ ಮಾಡುತ್ತಿದ್ದ. ಲಿಖಿತ್‌ ಕೈಕಂಬದ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ. ನಾಗರಾಜ್‌ ಬೈಕಂಪಾಡಿಯ ಕಂಪನಿಯಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಘಟನೆ ಕುರಿತಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More