Author: kannadanewsnow05

ರಾಮನಗರ : ರಾಮನಗರದಲ್ಲಿ ಗ್ರೇಸ್ ಕಮ್ಯುನಿಟಿ ಚರ್ಚ್ ಗೆ ಬೆಂಕಿ ಬಿದ್ದಿದ್ದು, ಈ ಒಂದು ಅಗ್ನಿ ಅವಘಡದಲ್ಲಿ ಪ್ರಾರ್ಥನಾ ಪರಿಕರ, ಶಿಲುಬೆ ಸೇರಿದಂತೆ ಯೇಸುವಿನ ಮೂರ್ತಿಗಳು ಸುಟ್ಟು ಹೋಗಿವೆ. https://kannadanewsnow.com/kannada/watch-video-ipl-2024-promo-released-you-see/ ಈ ಒಂದು ಬೆಂಕಿ ದುರಂತದಲ್ಲಿ ಪ್ರಾರ್ಥನಾ ಮಂದಿರದ ಒಳಗಿರುವ ಎಲ್ಲಾ ಪರಿಕರಗಳು ಯೇಸುವಿನ ಶಿಲುಬೆ ಸೇರಿದಂತೆ ಹಲವು ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.ಘಟನೆಗೆ ಸಂಬಂಧಿಸಿದಂತೆ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಚರ್ಚ್ ಸಿಬ್ಬಂದಿ ಆರೋಪಿಸುತ್ತಿದ್ದೂ, ಅವರ ವಿರುದ್ಧ ಕ್ರಮ ಕೈಗೊಳ್ಳಲು ಚರ್ಚ್ ಸಿಬ್ಬಂದಿ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/warning-sign-of-heart-failure-that-you-may-not-spot-in-the-morning/ ಪ್ರತಿ ರವಿವಾರ ನಡೆಯುತ್ತಿದ್ದ ಸಾಮೂಹಿಕ‌ ಪ್ರಾರ್ಥನೆಯನ್ನು ಸಲ್ಲಿಸಲು ಬಂದ ಭಕ್ತರು ಸುಟ್ಟ ಚರ್ಚ್ ನೋಡಿ ಕಣ್ಣೀರಿಟ್ಟಿದ್ದಾರೆ. ಶುಕ್ರವಾರದಂದೇ ಚರ್ಚ್​ಗೆ ಕಿಡಿಗೇಡಿಗು ಬೆಂಕಿ ಹಚ್ಚಿದ್ದಾರೆ ಎಂದು ಕಿಡಿಕಾರಿದ್ದಾರೆ. ಕಿಡಿಗೇಡಿಗಳ ಮೇಲೆ ಕ್ರಮ ವಹಿಸುವಂತೆ ಚರ್ಚ್ ಸಿಬ್ಬಂದಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಚರ್ಚ್ ಸುಟ್ಟು ಹೋಗಿರುವ ವಿಡಿಯೋ ಟ್ಯಾಗ್ ಮಾಡಿ ಮನವಿ ಮಾಡಿದ್ದಾರೆ. ಘಟನೆ ಸಂಬಂಧ…

Read More

ವಿಜಯಪುರ : ವಿಜಯಪುರ ಬಿಜೆಪಿ  ಸಂಸದ ರಮೇಶ್ ಜಿಗಜೇನಿಗೆ ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಉಂಟಾಗಿದ್ದು ಇದೀಗ ಅವರನ್ನು ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. https://kannadanewsnow.com/kannada/indian-navy-sailor-missing-from-ship-intensive-search-begins/ ಕಳೆದ ಜನವರಿ 28ರಂದು ಸಹ ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ದಿಢೀರ್ ಉಸಿರಾಟ ಸಮಸ್ಯೆಯಾಗಿತ್ತು. ಕೂಡಲೇ ಅವರನ್ನು ಬಾಗಲಕೋಟೆ ‌ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಮತ್ತೆ ರಮೇಶ್ ಜಿಗಜಿಣಗಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. https://kannadanewsnow.com/kannada/warning-sign-of-heart-failure-that-you-may-not-spot-in-the-morning/ ಅಲ್ಲದೆ ಈ ಬಾರಿಯ ಲೋಕಸಭಾ ಚುನಾವಣೆಗೆ ಇವರಿಗೆ ಟಿಕೆಟ್ ನೀಡುತ್ತಾರೋ ಇಲ್ವೋ ಎಂಬುವುದು ಕೂಡ ಇನ್ನೂ ಖಾತ್ರಿ ಆಗಿಲ್ಲ .ಏಕೆಂದರೆ ನಿನ್ನೆ ಬಿಜೆಪಿ ಮೊದಲ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಅದರಲ್ಲಿ ಯಾವುದೇ ಕರ್ನಾಟಕ ಅಭ್ಯರ್ಥಿ ಹೆಸರನ್ನು ಘೋಷಿಸಿಲ್ಲ.ಅದರಂತೆ ವಿಜಯಪುರದಲ್ಲಿ ಇವರು ಸತತವಾಗಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ. https://kannadanewsnow.com/kannada/breaking-cafe-bomb-blast-case-accused-gets-clues-will-be-arrested-soon-cm/

Read More

ವಿಜಯನಗರ : ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಜಯ ನಗರದ ಹೊಸಪೇಟೆಯಲ್ಲಿ ಮಾತನಾಡಿ ಆರೋಪಿಯ ಸುಳಿವು ಸಿಕ್ಕಿದ್ದು ಶೀಘ್ರದಲ್ಲಿ ಆತನನ್ನು ಬಂಧಿಸಲಾಗುತ್ತದೆ ಎಂದು ತಿಳಿಸಿದರು. https://kannadanewsnow.com/kannada/bengaluru-karnataka-deputy-cm-dk-shivakumar-announces-release-of-rs-10-crore-for-each-constituency/ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಆರೋಪಿಯ ಬಗ್ಗೆ ಸಿಕ್ಕಿದ್ದು ಎರಡು ಮೂರು ದಿನಗಳಲ್ಲಿ ಬಂದಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಈಗಾಗಲೇ ಪ್ರಕರಣವನ್ನು ಸಿಸಿಬಿಗೆ ವಹಿಸಿದ್ದೇವೆ.ಸಿಸಿಬಿ ಅವರು ಪ್ರಕರಣದ ತನಿಖೆಯನ್ನು ಸಮರ್ಥವಾಗಿ ಕೈಗೊಳ್ಳುತ್ತಾರೆ ಆದ್ದರಿಂದ ಸಿಸಿಬಿಗೆ ವಹಿಸಿದ್ದೇವೆ. FSL ವರದಿ ಕುರಿತು ಈಗಾಗಲೇ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದರು. https://kannadanewsnow.com/kannada/are-you-looking-at-reels-on-mobile-its-dangerous-for-your-health-and-future/ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರ ಗ್ರಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಗುವಿಗೆ ಪೋಲಿಯೊ ಹನಿ ಹಾಕುವ ಮೂಲಕ ಸಿಎಂ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಮಲಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಸಿಎಂ ಸಿದ್ದರಾಮಯ್ಯಗೆ…

Read More

ಬೆಂಗಳೂರು : ಇನ್ನು ಬೇಸಿಗೆ ಆರಂಭಕ್ಕೂ ಮುನ್ನ ಬೆಂಗಳೂರು ಏನಾಗುತ್ತೆ ನೀರಿನ ಅಭಾವ ಎದುರಿಸುತ್ತಿದ್ದು ಪ್ರತಿನಿತ್ಯ ನೀರಿಗಾಗಿ ಜನರು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಬೆಂಗಳೂರಿನ ಪ್ರತೀ ಕ್ಷೇತ್ರಕ್ಕೆ ತಲಾ 10 ಕೋಟಿ ರೂ. ನೀಡಲಾಗಿದೆ ಎಂದು ಬೆಂಗಳೂರು ಉಸ್ತುವಾರಿ ಸಚಿವ, ಡಿಸಿಎಂ ಡಿಕೆ ಶಿವಕುಮಾರ್‌ ಘೋಷಿಸಿದ್ದಾರೆ. https://kannadanewsnow.com/kannada/are-you-looking-at-reels-on-mobile-its-dangerous-for-your-health-and-future/ ಈ ಕುರಿತಂತೆ ಸಮಾಜಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರಿಗೆ ಎದುರಾಗಿರುವ ನೀರಿನ ಅಭಾವ ನೀಗಿಸಲು ಹಾಗೂ ಕುಡಿಯುವ ನೀರಿನ ದಂಧೆ ತಡೆಯುವ ನಿಟ್ಟಿನಲ್ಲಿ ಕೊಳವೆಬಾವಿ ನೀರು ಪೂರೈಸುವ ಟ್ಯಾಂಕರ್ ಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗುತ್ತಿದೆ. https://kannadanewsnow.com/kannada/indian-couple-found-dead-in-ivory-coast-embassy-stands-by-family-2/ ಈ ಸಂಬಂಧ ಬಿಡಬ್ಲ್ಯೂಎಸ್ಎಸ್ ಬಿ ಹಾಗೂ ಪಾಲಿಕೆ ಅಧಿಕಾರಿಗಳು ಪ್ರತಿನಿತ್ಯ ಸಭೆ ನಡೆಸುತ್ತಿದ್ದಾರೆ. ನೀರು ಪೂರೈಕೆ ಮಾಡುವ ಟ್ಯಾಂಕರ್ ಗಳು ಮಾರ್ಚ್ 7ರ ಒಳಗಾಗಿ bbmp.oasisweb.in/TankerManageme… ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. https://kannadanewsnow.com/kannada/breaking-gunbattle-breaks-out-between-security-forces-and-naxals-in-chhattisgarhs-kanker/ ಈ ವಿಚಾರವಾಗಿ ಮಾರ್ಚ್ 4ರಂದು ಮಧ್ಯಾಹ್ನ 12 ಗಂಟೆಗೆ ಬಿಬಿಎಂಪಿ ಆಯುಕ್ತರು, ಬಿಡಬ್ಲ್ಯೂಎಸ್‌ಎಸ್‌ಬಿ…

Read More

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಈಗಿನ ಪ್ರಪಂಚದಲ್ಲಿ ಒಬ್ಬ ವ್ಯಕ್ತಿ ಆರ್ಥಿಕವಾಗಿ ಸದೃಢ ಆಗುತ್ತಿದ್ದಾನೆ, ಹಣಕಾಸಿನಲ್ಲಿ ಅಭಿವೃದ್ಧಿಯನ್ನು ಹೊಂದುತ್ತಿದ್ದಾನೆ, ಹೊಸದಾಗಿ ಮನೆಯನ್ನು ತೆಗೆದುಕೊಳ್ಳುತ್ತಿದ್ದಾನೆ ಎಂದರೆ ಶತ್ರು ದೃಷ್ಟಿಯು ಅವನ ಬೆನ್ನ ಹಿಂದೆ ಬರುತ್ತದೆ. ಶತ್ರು ದೃಷ್ಟಿಗಳಲ್ಲಿ ಹಲವಾರು ವಿಧಗಳಿವೆ ಅವುಗಳಲ್ಲಿ ಬಂಧು ಶತ್ರು ದೃಷ್ಟಿ, ಸ್ತ್ರೀ ಶತ್ರು ದೃಷ್ಟಿ, ಪುರುಷ ಶತ್ರು ದೃಷ್ಟಿ ಹಾಗೂ ವ್ಯಾವಹಾರಿಕ ಸ್ಥಳಗಳಲ್ಲಿ ಶತ್ರು ದೃಷ್ಟಿ. https://kannadanewsnow.com/kannada/this-case-is-a-challenge-for-our-police-and-investigating-agencies-home-minister-g-parameshwara/ ಶತ್ರುಗಳು ಇದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಲು ಸಾಧ್ಯ ಎಂಬುದು ಹಿರಿಯರ ವ್ಯಾಖ್ಯಾನವಾಗಿದೆ, ಆದರೆ ಅದೇ ಶತ್ರು ಕಾಟ ವಿಪರೀತವಾಗಿ ಅಪಮೃತ್ಯು ಕಂಟಕವಾದರೆ ಆಗ ಆ ಪರಿಸ್ಥಿತಿಯನ್ನು ಎದುರಿಸುವುದು ಬಹಳ ಕಷ್ಟವಾಗುತ್ತದೆ. ಹಾಗಾದರೆ ಶತ್ರುಗಳ ಕಾಟದಿಂದ ಸಂಪೂರ್ಣವಾಗಿ ನಿವಾರಣೆಯಾಗಬೇಕು ಎಂದರೆ ಯಾವ ಉಪಾಯವನ್ನು ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. https://kannadanewsnow.com/kannada/breaking-ladle-mashak-dargah-row-hc-gives-conditional-permission-to-raghava-chaitanya-rath-yatra/ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ…

Read More

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಈ ಒಂದು ಪ್ರಕರಣ ನಮ್ಮ ಪೊಲೀಸರಿಗೆ ಹಾಗೂ ತನಿಖಾ ಸಂಸ್ಥೆಗಳಿಗೆ ಸವಾಲಾಗಿ ಪರಿಣಮಿಸಿದೆ ಎಂದು ತಿಳಿಸಿದರು. https://kannadanewsnow.com/kannada/breaking-ladle-mashak-dargah-row-hc-gives-conditional-permission-to-raghava-chaitanya-rath-yatra/ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಆರೋಪಿ ಪತ್ತೆಗಾಗಿ ಈಗಾಗಲೇ ಎಂಟು ತಂಡಗಳನ್ನು ರಚನೆ ಮಾಡಲಾಗಿದೆ.ಘಟನೆ ಹಿಂದೆ ಯಾವುದಾದರು ಸಂಘಟನೆಯ ಕೈವಾಡ ಇದೆಯಾ? ಎಂಬುದರ ಕುರಿತು ಸ್ಪೋಟಕ್ಕೆ ಸಂಬಂಧಿಸಿದಂತೆ ತನಿಖ ಸಂಸ್ಥೆಗಳು ಇದೀಗ ಸಂಪೂರ್ಣವಾದ ಮಾಹಿತಿಯನ್ನು ಪಡೆದಿವೆ. https://kannadanewsnow.com/kannada/breaking-cabinet-meeting-chaired-by-pm-modi-today/ FSL ವರದಿ ಕೂಡ ಬರಬೇಕಿದೆ.ನಮ್ಮ ಪೊಲೀಸರು ರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ಇದೊಂದು ಸವಾಲಾಗಿದೆ.ಎಲ್ಲಾ ಆಯಾಮಗಳಲ್ಲೂ ಕೂಡ ಸಂಪೂರ್ಣವಾಗಿ ತನಿಖೆ ನಡೆಸಲಾಗುತ್ತಿದೆ. ಆದಷ್ಟು ಬೇಗ ಪ್ರಕರಣಕ್ಕೆ ಸಂಬಂಧಿಸಿದಂತಹ ಆರೋಪಿಯನ್ನು ಬಂಧಿಸಲಾಗುತ್ತದೆ ಎಂದು ಅವರು ತಿಳಿಸಿದರು. https://kannadanewsnow.com/kannada/2023-andhra-train-accident-driver-watching-cricket-match-on-mobile-minister-ashwini-vaishnav/ ನಮ್ಮ ಸರ್ಕಾರ ಎಂತಹದಕ್ಕೆಲ್ಲ ಸೊಪ್ಪು ಹಾಕಲ್ಲ ಎಂಬ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿಕೆಗೆ ವಿಚಾರವಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ನಾನು…

Read More

ಕಲಬುರ್ಗಿ : ಜಿಲ್ಲೆಯ ಆಳಂದ ಪಟ್ಟಣದಲ್ಲಿ ಇರುವ ವಿವಾದಿತ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ಶಿವಲಿಂಗ ಪೂಜೆ ನಡೆಸಲು ರಾಘವ ಚೈತನ್ಯ ರಥಯಾತ್ರೆ ನಡೆಸಲು ಹಿಂದೂ ಮುಖಂಡರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.ಇದೀಗ ಕಲ್ಬುರ್ಗಿ ಹೈಕೋರ್ಟ್ ಪೀಠ ರಥಯಾತ್ರೆಗೆ ಷರತ್ತು ಬದ್ಧ ಅನುಮತಿ ನೀಡಿದೆ ಎಂದು ತಿಳಿದು ಬಂದಿದೆ. https://kannadanewsnow.com/kannada/breaking-cabinet-meeting-chaired-by-pm-modi-today/ ರಾಘವ ಚೈತನ್ಯ ರಥಯಾತ್ರೆಗೆ ಷರತ್ತು ಬದ್ದ ಅನುಮತಿ ನೀಡಿರುವ ಕಲಬುರ್ಗಿ ಹೈಕೋರ್ಟ್ ಪೀಠ, ಕಲ್ಬುರ್ಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ರಾಘವ ಚೈತನ್ಯ ರಥಯಾತ್ರೆ ನಡೆಯಲಿದ್ದು, ರಥಯಾತ್ರೆಗೆ ಅನುಮತಿ ಕೋರಿ ಹಿಂದು ಮುಖಂಡರು ಅರ್ಜಿ ಸಲ್ಲಿಸಿದ್ದರು.ಲಾಡ್ಲೆ ಮಶಾಕ್ ದರ್ಗಾ ವಿವಾದ ಹಿನ್ನೆಲೆ ಇದೀಗ ಕಲ್ಬುರ್ಗಿ ಹೈಕೋರ್ಟ್ ಪೀಠ ಷರತ್ತು ಬದ್ಧ ಅನುಮತಿ ನೀಡಿದೆ. https://kannadanewsnow.com/kannada/chant-narasimha-mantra-to-rise-in-life-to-get-wealth-name-fame-status-all-the-fortunes/ ಯಾತ್ರೆಯ ವೇಳೆ ಡಿಜೆ ಟ್ರಾಫಿಕ್ ನಿಯಮ ಉಲ್ಲಂಘಿಸುವಂತಿಲ್ಲ. ಅನ್ಯ ಸಮುದಾಯದ ವಿರುದ್ಧ ಯಾರೂ ಘೋಷಣೆ ಕೂಗುವಂತಿಲ್ಲ. ವಿವಾದಿತ ಸ್ಥಳದ ಕಡೆ ರಾಘವ ಚೈತನ್ಯ ರಥ ಯಾತ್ರೆ ಹೋಗುವಂತಿಲ್ಲ. ಸೂರ್ಯಸ್ತದ ನಂತರ ರಥಯಾತ್ರೆ ಬಂದ್ ಮಾಡಬೇಕು ಎಂದು ಪೀಠ…

Read More

ಧನ, ಹೆಸರು, ಕೀರ್ತಿ, ಅಂತಸ್ತು ಮುಂತಾದ ಸಕಲ ಭಾಗ್ಯಗಳನ್ನು ಪಡೆಯಲು ಬ್ರಾಹ್ಮೀ ಮುಹೂರ್ತದ ಸಮಯದಲ್ಲಿ ಮಾತ್ರ ಈ ಲಕ್ಷ್ಮೀ ಮಂತ್ರವನ್ನು 21 ದಿನಗಳ ಕಾಲ ಪಠಿಸಿ. ನೀವು ಎಂದಿಗೂ ನಿರೀಕ್ಷಿಸದ ಸಂಪತ್ತು ಮತ್ತು ಸಮೃದ್ಧಿಯ ಜೀವನವನ್ನು ನೀವು ಬದುಕಬಹುದು. ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಹಣ, ಹೆಸರು, ಕೀರ್ತಿ, ಅಂತಸ್ತು ಹೀಗೆ ಎಲ್ಲರ ಮುಂದೆ ಗೌರವದಿಂದ ಬಾಳಲು ಬಯಸುತ್ತಾರೆ ಮತ್ತು ಅದಕ್ಕಾಗಿ ನಾವು ಪ್ರತಿದಿನ ಮಾಡಬಹುದಾದ ಎಲ್ಲಾ ಕೆಲಸಗಳು ಪ್ರಯತ್ನ ಮತ್ತು ಹೋರಾಟವಾಗಿದೆ. ಎಷ್ಟೇ ಪ್ರಯತ್ನ ಪಟ್ಟರೂ ಎಲ್ಲರೂ ಈ ರೀತಿ ಬದುಕಲು ಸಾಧ್ಯವಿಲ್ಲ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು,…

Read More

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬೊಮ್ಮಪ್ರಕಾರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಇದೊಂದು ಸಿಲ್ಲಿ ಅಟೆಂಪ್ಟ್ ಎಂದು ಹೇಳಿಕೆ ನೀಡಿದ್ದಾರೆ ಇದಕ್ಕೆ ಬಿಜೆಪಿ ಟ್ವಿಟ್ ನಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿ ಶರಣಪ್ರಕಾಶ್ ಪಾಟೀಲ್ ವಿರುದ್ಧ ಆಕ್ರೋಶ ಹೊರಹಾಕಿದೆ. https://kannadanewsnow.com/kannada/manufacturing-of-1000-amrit-bharat-trains-in-coming-years-minister-ashwini-vaishnav/ ಟ್ವೀಟ್ ನಲ್ಲಿ ಸಚಿವ ಶರಣ್ ಪ್ರಕಾಶಪಾಟೀಲ್ ಅವರೇ, ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್ ಎಂದು ಕೂಗಿರುವುದು ಸಿಲ್ಲಿ ಅಟೆಂಪ್ಟಾ..!!ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಬ್ಲಾಸ್ಟ್‌ ಮಾಡಿರುವುದು ಸಿಲ್ಲಿ ಅಟೆಂಪ್ಟಾ..!! https://kannadanewsnow.com/kannada/breaking-attack-by-yemens-houthi-rebels-first-ship-sunk-in-red-sea/ ನೂರಾರು ಜನ ಸತ್ತರೆ ಮಾತ್ರ ಅದು ನಿಮ್ಮ ಪ್ರಕಾರ ಭಯೋತ್ಪಾದನಾ ದಾಳಿ, ಅದೇ ಹತ್ತು ಜನ ಬಾಂಬ್‌ ಸ್ಪೋಟದಿಂದ ಗಾಯಗೊಂಡರೆ, ಅದು ನಿಮಗೆ ಸಿಲ್ಲಿ ಅಟೆಂಪ್ಟು.ಬಾಂಬ್‌ ಇಟ್ಟವನು ಬ್ರದರ್‌, ಬೆಂಕಿ ಹಚ್ಚಿದವರಿಗೆ ಅಮಾಯಕ ಅನ್ನೋ ಪಟ್ಟ ಕಟ್ಟುವ ನಿಮಗೆ, ನಿಮ್ಮ ಸಿಲ್ಲಿ ಅಟೆಂಪ್ಟ್‌‌ಗಳಿಗೆ ಕರ್ನಾಟಕದ ಜನತೆ ಇನ್ನೊಂದು ತಿಂಗಳಲ್ಲಿ ತಕ್ಕ ಉತ್ತರ ನೀಡುವುದು ನಿಶ್ಚಿತ ಎಂದು ಬರೆದುಕೊಂಡಿದೆ. https://twitter.com/BJP4Karnataka/status/1763960643483267262?t=N7SouFTKMjh2mfrzp0K5uw&s=19

Read More