Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಇಂದು ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಬ್ರೇಕ್ ಫಾಸ್ಟ್  ಮೀಟಿಂಗ್ ಮಾಡಿದ್ದು, ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಡಿ.ಕೆ.ಶಿವಕುಮಾರ್ ಅವರು ಪೊನ್ನಣ್ಣ ನಾವು ಮೂವರು ಬ್ರೇಕ್ ಫಾಸ್ಟ್ ನಲ್ಲಿ ಭಾಗಿಯಾಗಿದ್ದೇವು. ಅಲ್ಲಿ ಏನೂ ಮಾತನಾಡಿಲ್ಲ. ಬ್ರೇಕ್ ಫಾಸ್ಟ್ ಚೆನ್ನಾಗಿತ್ತು. ಡಿ.ಕೆ.ಶಿವಕುಮಾರ್ ಅವರು ಇಂದು ನಮ್ಮ ಮನೆಗೆ ಬಂದಿದ್ದರು. ಒಟ್ಟಿಗೆ ಬ್ರೇಕ್ ಫಾಸ್ಟ್ ಒಟ್ಟಿಗೆ ಮಾಡಿದ್ದೇವೆ. ಹೈಕಮಾಂಡ್ ಮೊನ್ನೆ ಪೊನ್ನಣ್ಣರಿಗೆ ಕರೆ ಮಾಡಿದ್ದರು. ಡಿ.ಕೆ.ಶಿವಕುಮಾರ್ ಅವರನ್ನು ಬ್ರೇಕ್ ಫಾಸ್ಟ್ ಕರೆಯಿರಿ ಎಂದು ಹೇಳಿದ್ದರು. ಡಿ.ಕೆ. ಶಿವಕುಮಾರ್ ಅವರಿಗೂ ಇದನ್ನು ಹೇಳಿದ್ದರು. ಡಿ.ಕೆ.ಶಿವಕುಮಾರ್ ಅವರು ತಮ್ಮ ಮನೆಗೆ ಬ್ರೇಕ್ ಫಾಸ್ಟ್ ಗೆ ಕರೆದಿದ್ದರು. ಇನ್ನೊಂದಿನ ನಿಮ್ಮ ಮನೆಗೆ ಊಟಕ್ಕೆ ಬರ್ತಿನಿ ಅಂತ ಹೇಳಿದ್ದೇನೆ ಎಂದರು. ನಾವು ಇಂದು ಮೀಟಿಂಗ್ ಮಾಡಿದ ಉದ್ದೇಶ, ಕೆಲವು ಗೊಂದಲಗಳು ನಿರ್ಮಾಣ ಆಗಿದ್ದೇವೆ. ಒಂದು ತಿಂಗಳಿನಿಂದ ಈ ಗೊಂದಲಗಳು…

Read More

ಶಿವಮೊಗ್ಗ : ಶಿವಮೊಗ್ಗದಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಸಾವನ್ನಪ್ಪಿರುವ ಘಟನೆ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ. 2ನೇ ಬಾರಿಗೆ ಶಸ್ತ್ರ ಚಿಕಿತ್ಸೆಗೆ ನೂರ್ ಅಪ್ಸ(26) ಒಳಗಾಗಿದ್ದು, ಇದೀಗ ಇಂದು ಸಾವನ್ನಪ್ಪಿದ್ದರೆ. ಬಾಣಂತಿ ಸಾವಿಗೆ ವೈದ್ಯರ ನಿರ್ಲಕ್ಷವೆ ಕಾರಣ ಎಂದು ಆರೋಪಿಸಲಾಗುತ್ತಿದೆ. ವೈದ್ಯರ ವಿರುದ್ಧ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವೆಂಬರ್ 21 ರಂದು ನೂರ್ ಗಂಡು ಮಗುವಿಗೆ ಜನ್ಮ ನೀದ್ದರು. ಸಿಸೆರಿಯನ್ ಮೂಲಕ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆಪರೇಷನ್ ಬಳಿಕ ನೂರ್ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. 1 ವಾರದಿಂದ ಬಾಣಂತಿ ಮಲ ವಿಸರ್ಜನೆ ಸಹ ಮಾಡಿರಲಿಲ್ಲ ನಂತರ ವೈದ್ಯರು ಮತ್ತೊಂದು ಆಪರೇಷನ್ ಮಾಡಿದರು. ಚಿಕಿತ್ಸೆ ಫಲಿಸದೇ ನೂರ್ ಸಾವನ್ನಪ್ಪಿದ್ದರೆ. ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಅಗ್ರಹಿಸುತ್ತಿದ್ದಾರೆ.

Read More

ಬೆಂಗಳೂರು : ಬೆಂಗಳೂರಲ್ಲಿ ನಡು ರಸ್ತೆಯಲ್ಲೇ ರೌಡಿಶೀಟರ್‌ ಶಿವಪ್ರಕಾಶ್‌ ಅಲಿಯಾಸ್‌ ಬಿಕ್ಲು ಶಿವನನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಒಂದು ಕೊಲೆಯ ಪ್ರಕರಣ ಸಂಬಂಧ ಕಡ್ಡಾಯ ಜಾಮೀನು ಕೋರಿ ನಾಲ್ವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್​ ಇಂದು ವಜಾಗೊಳಿಸಿ ಆದೇಶಿಸಿದೆ. ಪ್ರಕರಣ ಸಂಬಂಧ ಜಾಮೀನು ಕೋರಿ ಆರೋಪಿಗಳಾದ ಕಿರಣ್‌, ವಿಮಲ್‌ ರಾಜ್‌, ಪ್ರದೀಪ್‌ ಮತ್ತು ಆರ್‌.ಮದನ್‌ ಸಲ್ಲಿಸಿದ್ದ ಪ್ರತ್ಯೇಕ ಕ್ರಿಮಿನಲ್‌ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಸುನೀಲ್‌ ದತ್‌ ಯಾದವ್‌ ಅವರ ಪೀಠ ಶುಕ್ರವಾರ ಪ್ರಕಟಿಸಿದೆ. ವಿಸ್ತೃತ ಆದೇಶದ ಪ್ರತಿ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿ ಕಿತ್ತಾಟದ ನಡುವೆ ನಾಳೆ ಬೆಂಗಳೂರಿನ ಸಿಎಂ ನಿವಾಸ ಕಾವೇರಿಯಲ್ಲಿ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಯಲಿದೆ. ಇದರ ಮಧ್ಯ ಸಿಎಂ ಸಿದ್ದರಾಮಯ್ಯ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಅಂತ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇನೆ. ಹೈಕಮಾಂಡವರು ನನಗೂ ಹಾಗೂ ಡಿಕೆ ಶಿವಕುಮಾರ್ ಅವರಿಗೂ ಕರೆ ಮಾಡಿದ್ದರು. ಹೈಕಮಾಂಡ್ ಏನು ಹೇಳುತ್ತಾರೋ ಕೇಳುತ್ತೇನೆ. ನಾಳೆ ನಾನು ಮತ್ತು ಡಿಕೆ ಶಿವಕುಮಾರ್ ಮಾತಾಡಿಕೊಂಡು ಹೋಗುತ್ತೇವೆ. ಹಾಗಾಗಿ ನಾಳೆ ಕಾವೇರಿ ನಿವಾಸದಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್ ಆಯೋಜನೆ ಮಾಡಲಾಗಿದೆ ಆ ಒಂದು ಸಭೆಯಲ್ಲಿ ಡಿಕೆ ಶಿವಕುಮಾರ್ ಹಾಗೂ ನಾನು ಮಾತಾಡಿಕೊಂಡು ದೆಹಲಿ ನಾಯಕರು ಕರೆದರೆ ಹೋಗುತ್ತೇನೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ದೆಹಲಿ ಕಾಂಗ್ರೆಸ್ ನಾಯಕರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮೊದಲು ನೀವು ಕುಳಿತುಕೊಂಡು ಮಾತನಾಡಿ ನೀವು…

Read More

ಮಂಡ್ಯ :- ಯುವಕನೋರ್ವನನ್ನು ಕೊಲೆ ಮಾಡಲು ಯತ್ನಿಸಿ ವಿಫಲವಾಗಿರುವ ಘಟನೆ ಮದ್ದೂರು ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಿಗ್ಗೆ ಜರುಗಿದೆ. ಮದ್ದೂರು ತಾಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮದ ವೆಂಕಟೇಶ್ ಅವರ ಪುತ್ರ ಮಧು (28) ಗಾಯಗೊಂಡಿರುವ ಯುವಕ ಎನ್ನಲಾಗಿದೆ. ಕೊಕ್ಕರೆ ಬೆಳ್ಳೂರು ಗ್ರಾಮದ ಮಧು ಎಂಬುವವರು ಪೂಜಾ ಕುಣಿತ ಕೆಲಸ ಮಾಡುತ್ತಿದ್ದು, ಅದೇ ಗ್ರಾಮದ ಲಾವಣ್ಯ (19) ಎಂಬ ಯುವತಿಯನ್ನು ಕುಟುಂಬದ ವಿರೋಧದ ನಡುವೆಯೂ ಪ್ರೀತಿಸಿ ಕಳೆದ 7 ತಿಂಗಳ ಹಿಂದೆ ಮದುವೆಯಾಗಿದ್ದರು. ಈ ವಿಚಾರವಾಗಿ ಆಕ್ರೋಶಗೊಂಡಿದ್ದ ಯುವತಿಯ ಕುಟುಂಬದವರು ಮಧು ವಿರುದ್ದ ಸೇಡು ತೀರಿಸಿಕೊಳ್ಳಲು ಸಂಚುರೂಪಿಸಿದ್ದರು. ಹೀಗಾಗಿ ಕೊಕ್ಕರೆ ಬೆಳ್ಳೂರು ಗ್ರಾಮದ ವಿಶ್ವ ಎಂಬುವವರಿಗೆ ಈ ವಿಚಾರವಾಗಿ ಪ್ರಸ್ತಾಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ 2-3 ತಿಂಗಳಿಂದ ಮಧು ಅವರನ್ನು ವಿಶ್ವ ಹಾಗೂ ಆತನ ಸಹಚರರು ಹಿಂಬಾಲಿಸಿ ಕೊಲೆ ಮಾಡಲು ಯತ್ನಕ್ಕೆ ಪ್ರಯತ್ನ ಮಾಡಿದ್ದಾರೆ. ಮಧು ಅವರು ಶುಕ್ರವಾರ ಬೆಳಿಗ್ಗೆ ಕೊಕ್ಕರೆ ಬೆಳ್ಳೂರಿಂದ ಬೆಂಗಳೂರಿಗೆ ಪೂಜಾ ಕುಣಿತದಲ್ಲಿ ಪಾಲ್ಗೋಳ್ಳಲು ತೆರಳುತ್ತಿದ್ದ ವೇಳೆ…

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿ ಕಿತ್ತಾಟದ ನಡುವೆ ನಾಳೆ ಬೆಂಗಳೂರಿನ ಸಿಎಂ ನಿವಾಸ ಕಾವೇರಿಯಲ್ಲಿ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಯಲಿದೆ. ಇದರ ಮಧ್ಯ ಸಿಎಂ ಸಿದ್ದರಾಮಯ್ಯ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಅಂತ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇನೆ. ಹೈಕಮಾಂಡವರು ನನಗೂ ಹಾಗೂ ಡಿಕೆ ಶಿವಕುಮಾರ್ ಅವರಿಗೂ ಕರೆ ಮಾಡಿದ್ದರು. ಹೈಕಮಾಂಡ್ ಏನು ಹೇಳುತ್ತಾರೋ ಕೇಳುತ್ತೇನೆ. ನಾಳೆ ನಾನು ಮತ್ತು ಡಿಕೆ ಶಿವಕುಮಾರ್ ಮಾತಾಡಿಕೊಂಡು ಹೋಗುತ್ತೇವೆ. ಹಾಗಾಗಿ ನಾಳೆ ಕಾವೇರಿ ನಿವಾಸದಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್ ಆಯೋಜನೆ ಮಾಡಲಾಗಿದೆ ಆ ಒಂದು ಸಭೆಯಲ್ಲಿ ಡಿಕೆ ಶಿವಕುಮಾರ್ ಹಾಗೂ ನಾನು ಮಾತಾಡಿಕೊಂಡು ದೆಹಲಿ ನಾಯಕರು ಕರೆದರೆ ಹೋಗುತ್ತೇನೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ದೆಹಲಿ ಕಾಂಗ್ರೆಸ್ ನಾಯಕರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮೊದಲು ನೀವು…

Read More

ಬೆಂಗಳೂರು : ರಾಜ್ಯದಲ್ಲಿ ಕುರ್ಚಿ ಕಿತ್ತಾಟ ಜೋರಾಗಿ ನಡೆಯುತ್ತಿದ್ದು, ನಿನ್ನೆ ಸಿಎಂ ಮತ್ತು ಡಿಸಿಎಂ ಪರಸ್ಪರ ಟ್ವೀಟ್ ವಾರ್ ನಡೆದಿದ್ದು, ನಾಯಕತ್ವ ಬದಲಾವಣೆ ಆಗುತ್ತಾ ಅಥವಾ ಇಲ್ವಾ ಅನ್ನೋದು ಎರಡು ದಿನದಲ್ಲಿ ತಿಳಿಯಲಿದೆ. ಇದೀಗ ನಾಳೆ ಸಿಎಂ ನಿವಾಸ ಕಾವೇರಿಯಲ್ಲಿ ಬೆಳಿಗ್ಗೆ 9:30ಕ್ಕೆ ಬ್ರೇಕ್ ಫಾಸ್ಟ್ ಮೀಟಿಂಗ್ ಆಯೋಜನೆ ಮಾಡಲಾಗಿದೆ. ಹೌದು ಇಂದು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲು ಎರಡೆರಡು ಬಾರಿ ಟಿಕೆಟ್ ಬುಕ್ ಮಾಡಿದ್ದರು. ಆದರೆ ಏಕಾಏಕಿ ದಿಡೀರ್ ಎಂದು ದೆಹಲಿ ಪ್ರವಾಸವನ್ನು ಮುಂದೂಡಿದರು. ಇದೀಗ ದೆಹಲಿ ಪ್ರವಾಸ ಮುಂದೂಡಿರುವುದಕ್ಕೆ ಕಾರಣ ತಿಳಿದು ಬಂದಿದೆ. ನಾಳೆ ಸಿಎಂ ಸಿದ್ದರಾಮಯ್ಯ  ಮತ್ತು ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಆಯೋಜನೆ ಮಾಡಲಾಗಿದ್ದು ನಾಳೆ ಬೆಳಗ್ಗೆ 9:30ಕ್ಕೆ ಕಾವೇರಿ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ತೆರಳಲಿದ್ದಾರೆ ಹಾಗಾಗಿ ಈ ಒಂದು ಸಭೆ ಭಾರಿ ಕುತೂಹಲ ಮೂಡಿಸಿದೆ.

Read More

ಮಂಡ್ಯ : ಎರಡುವರೆ ವರ್ಷಕ್ಕೆ ಸಿಎಂ ಬದಲಾವಣೆ ಬಗ್ಗೆ ಯಾರಿಗೂ ಗೊತ್ತಿಲ್ಲ ಸಿಎಂ ಬದಲಾವಣೆಯ ಬಗ್ಗೆ ಗೊತ್ತಿಲ್ಲ ಅಂದಮೇಲೆ ಆ ಕುರಿತು ಚರ್ಚೆ ಮಾಡುವ ಅವಶ್ಯಕತೆಯೇ ಇಲ್ಲ. ಹೈಕಮಾಂಡ್ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬದ್ಧರಾಗಿರುತ್ತಾರೆ. ಶೀಘ್ರದಲ್ಲಿಯೇ ಎಲ್ಲದಕ್ಕೂ ಹೈಕಮಾಂಡ್ ತೆರೆ ಎಳೆಯುತ್ತಾರೆ ಎಂದು ಮಂಡ್ಯದಲ್ಲಿ ಕುರುಬ ಸಮುದಾಯದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತಿಂದ್ರ ಹೇಳಿಕೆ ನೀಡಿದರು. ರಾಜ್ಯದಲ್ಲಿ ಯಾವುದೇ ಯುದ್ಧ ಅಥವಾ ಯಾವುದೇ ಘರ್ಷಣೆ ಇಲ್ಲ ಹೈಕಮಾಂಡ್ ಯಾವುದೇ ಸೂಚನೆ ಕೊಟ್ಟಿಲ್ಲ ಅವರು ಕರೆದು ಮಾತನಾಡುತ್ತಾರೆ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡುವಂತೆ ಕೆಲವರು ಮಾತನಾಡುತ್ತಿದ್ದಾರೆ ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿದ್ದೇವೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಜೊತೆಗೆ ಹೈಕಮಾಂಡ್ ಮಾತಾಡಲಿದೆ ಅಲ್ಲಿಯವರಿಗೆ ಯಾವುದೇ ಗೊಂದಲ ಆಗಬಾರದು ನಮ್ಮ ಪಕ್ಷದಲ್ಲಿ ಯಾರು ಸಿಎಂ ಅನ್ನೋದನ್ನ ಹೈಕಮಾಂಡ್ ತಿರುಮನಿಸುತ್ತದೆ. ಹೊರಗಿನವರು ಯಾರು ಕಮೆಂಟ್ ಮಾಡುವ ಅಧಿಕಾರವಿಲ್ಲ ಎಂದು ಕುರುಬ ಸಮುದಾಯದ ಕಾರ್ಯಕ್ರಮದಲ್ಲಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…

Read More

ಹಾವೇರಿ: ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಇದೇ ಥರ ಮುಂದುವರೆದರೆ ರಾಜ್ಯದ ರಾಜಕೀಯ ಅಲ್ಲೋಲ ಕಲ್ಲೋಲ ಆಗುವ ಸಾಧ್ಯತೆ ಇದೆ. ಕೇಂದ್ರದ ಕಾಂಗ್ರೆಸ್ ನಾಯಕರು ಇದನ್ನು ಬಗೆ ಹರಿಸಲು ಎರಡು ಮೂರು ಸೂತ್ರ ಬಿಟ್ಟರೂ, ಇಬ್ಬರೂ ನಾಯಕರೂ ಒಪ್ಪುತ್ತಿಲ್ಲ. ಇಬ್ಬರನ್ನೂ ಬಿಟ್ಟು ಬೇರೆ ಸೂತ್ರ ತಯಾರು ಮಾಡುವ ಮಾಹಿತಿ ಇದೆ‌. ಡಾರ್ಕ್ ಹಾರ್ಸ್ ರೇಸ್‌ಗೆ ಬರುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕುರ್ಚಿಗಾಗಿ ನಡೆಯುತ್ತಿರುವ ಹಗ್ಗ ಜಗ್ಗಾಟ ತೀವ್ರ ಸ್ವರೂಪ ಪಡೆದಿದೆ. ಕಾಂಗ್ರೆಸ್ ಹೈಕಮಾಂಡ್ ಅಸಹಾಯಕವಾಗಿದೆ. ಆಡಳಿತ ಸಂಪೂರ್ಣ ಕುಸಿತಗೊಂಡಿದೆ. ರಾಜ್ಯದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇಬ್ಬರೂ ನಾಯಕರು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಇದೇ ಥರ ಮುಂದೆ ನಡೆದರೆ ರಾಜ್ಯದ ರಾಜಕೀಯ ಅಲ್ಲೋಲ ಕಲ್ಲೋಲ ಆಗುವ ಸಾಧ್ಯತೆ ಇದೆ. ಕೇಂದ್ರದ ಕಾಂಗ್ರೆಸ್ ನಾಯಕರು ಇದನ್ನು ಬಗೆ ಹರಿಸಲು ಎರಡು ಮೂರು ಸೂತ್ರ…

Read More

ದೈನಂದಿನ ಪ್ರಾರ್ಥನಾ ಶ್ಲೋಕಗಳು ಶ್ರೀ ಗಣಪತಿ ಶ್ಲೋಕ ಅಗಜಾನನ ಪದ್ಮಾರ್ಕಂ ಗಜಾನನಂ ಅಹರ್ನಿಶಂ | ಅನೇಕದಂ ತಂ ಭಕ್ತಾನಾಂ ಏಕದಂತಮುಪಾಸ್ಮಹೇ || ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ಶ್ರೀ ಕೃಷ್ಣ ಶ್ಲೋಕ ವಸುದೇವಸುತಂ ದೇವಂ ಕಂಸ ಚಾಣೂರ ಮರ್ದನಂ | ದೇವಕೀ ಪರಮಾನಂದಂ ಕೃಷ್ಣಂ ವಂದೇ ಜಗದ್ಗುರುಂ || ಶ್ರೀ ಶಾರದಾ ಶ್ಲೋಕ…

Read More