Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ನಿಂಬೆಗಿಂತ ಹುಳಿ ಇಲ್ಲ ದುಂಬಿಗಿಂತ ತಪ್ಪಿಲ್ಲ ಈಶ್ವರನಿಗಿಂತ ದೊಡ್ಡ ದೇವರಿಲ್ಲ ನಂಬಿಕೆಗಿಂತ ದೊಡ್ಡ ಗುಣವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸರ್ವಜ್ಞನ ವಚನ ಉಲ್ಲೇಖಿಸಿ ಮಾತನಾಡಿದರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಸಮಗ್ರ ಕೃಷಿ ಅಭಿವೃದ್ಧಿ ಯೋಜನೆ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಅವರು ಸರ್ವಜ್ಞನ ವಚನ ದೊಂದಿಗೆ ಭಾಷಣ ಆರಂಭಿಸಿದರು. ಈಶ್ವರನಿಗಿಂತ ದೊಡ್ಡ ದೇವರಿಲ್ಲ ನಂಬಿಕೆಗಿಂತ ದೊಡ್ಡ ಗುಣವಿಲ್ಲ ನಿಂಬೆಗಿಂತ ಹುಳಿ ಇಲ್ಲ ದುಂಬಿಗಿಂತ ಕಪ್ಪಿಲ್ಲ ದೇವರು ವರನೂ ಕೊಡಲ್ಲ ಶಾಪವೂ ಕೊಡಲ್ಲ ಆದರೆ ಅವಕಾಶ ಕೊಡುತ್ತಾನೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸೇವೆ ಮಾಡುವ ಅವಕಾಶ ಸಿಕ್ಕಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಭಾಷಣದಲ್ಲಿ ತಿಳಿಸಿದರು. ಇನ್ನು ನಿನ್ನೆಯೂ ಸಹ ಸಿಎಂ ಡಿಸಿಎಂ ನಡುವೆ ಟ್ವೀಟ್ ವಾರ್ ನಡೆದಿತ್ತು. ಬೆಳಿಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿ ದೊಡ್ಡ ಶಕ್ತಿ. ಯಾರೇ ಆಗಲಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು, ಜಡ್ಜ್ ಆಗಲಿ, ಅಧ್ಯಕ್ಷರಾಗಲಿ,…

Read More

ಚಿಕ್ಕಮಗಳೂರು : ಷೇರು ಮಾರುಕಟ್ಟೆ ಹೆಸರಿನಲ್ಲಿ 3ಕೋಟಿ 27 ಲಕ್ಷ ವಂಚನೆ ಎಸಗಲಾಗಿದ್ದು, ಇಂಡಿಯನ್ ಸ್ಟಾಕ್ ರಿಲಯನ್ಸ್ ಸೆಕ್ಯೂರಿಟೀಸ್ (ISRS) ಲೋಗೋ ನಂಬಿ ಚಿಕ್ಕಮಗಳೂರಿನ 72 ವರ್ಷದ ಶಂಕರ್ ನಟರಾಜನ್ ಎನ್ನುವವರು ಹಣ ಹೂಡಿಕೆ ಮಾಡಿದ್ದರು. ವಾಟ್ಸಪ್ ನಲ್ಲಿ ಬಂದ ಲೋಗವನ್ನು ಶಂಕರ ನಟರಾಜ ನಂಬಿದ್ದಾರೆ. ಬಳಿಕ ಹಂತ ಹಂತವಾಗಿ ಹಂತವಾಗಿ 3 ಕೋಟಿ 27 ಲಕ್ಷ ಹಣ ಹಾಕಿಸಿಕೊಂಡು ವಂಚನೆ ಎಸಗಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ಶಂಕರ ನಟರಾಜಗೆ ವಂಚನೆ ಎಸೆಗಲಾಗಿದೆ 72 ವರ್ಷದ ಶಂಕರ್ ನಟರಾಜನ್ ಹೂಡಿಕೆ ಹೆಸರಿನಲ್ಲಿ ಮೋಸ ಹೋಗಿದ್ದಾರೆ ನಿಮ್ಮ ಖಾತೆಯಲ್ಲಿ 9 ಕೋಟಿ ಹಣ ಇದ್ದು ಅದನ್ನು ಪಡೆಯಲು ಕಮಿಷನ್ 1 ಕೋಟಿ 9 ಲಕ್ಷ ಕಮಿಷನ್ ಹಾಕುವಂತೆ ವಂಚಕರು ಬೇಡಿಕೆ ಇಟ್ಟಿದ್ದರು. ಮಹಾರಾಷ್ಟ್ರದ ಐಎಸ್ಆರ್ಎಸ್ ಕೇಂದ್ರ ಕಚೇರಿಗೆ ಭೇಟಿ ನೀಡಿದ ವೇಳೆ ವಂಚನೆ ಬಯಲಾಗಿದೆ. ಇಂಡಿಯನ್ ಸ್ಟಾಕ್ ರಿಲಯನ್ಸ್ ಸೆಕ್ಯೂರಿಟೀಸ್ ಹೆಸರಿನಲ್ಲಿ ವಂಚನೆ ಎಸಗಿರುವುದು ಬೆಳಕಿಗೆ ಬಂದಿದೆ ಶಂಕರ್ ನಟರಾಜನಿಗೆ 3.27…

Read More

ಬೆಂಗಳೂರು : ಕರ್ನಾಟಕ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಿಎಂ ಸಿದ್ದರಾಮಯ್ಯ ಕೂತಿದ್ದ ಚೇರ್ ಮೇಲೆ ಡಿಸಿಎಂ ಡಿಕೆ ಶಿವಕುಮಾರ್ ಕುಳಿತುಕೊಂಡ ಪ್ರಸಂಗ ನಡೆಯಿತು. ವೇದಿಕೆಯಿಂದ ಸಿಎಂ ಸಿದ್ದರಾಮಯ್ಯ ಕೆಲವು ಕಾಲ ಎದ್ದು ಹೊರ ಹೋಗಿದ್ದರು. ಸಿಎಂ ಸಿದ್ದರಾಮಯ್ಯ ಎದ್ದು ಹೋದ ಬಳಿಕ ಆ ಚೇರ್ ಮೇಲೆ ಕುಳಿತು ಡಿಸಿಎಂ ಡಿಕೆ ಶಿವಕುಮಾರ್ ಸಮಾಲೋಚನೆ ನಡೆಸಿದರು. ಮಾರ್ಗರೇಟ್ ಆಳ್ವ ಜೊತೆಗೆ ಶಿವಕುಮಾರ್ ಕೆಲ ಸಮ ಆಲೋಚನೆ ನಡೆಸಿದರು ಸಿಎಂ ಸಿದ್ದರಾಮಯ್ಯ ಕುಳಿತಿದ್ದ ಚೇರ್ನಲ್ಲಿ ಒಂದು ನಿಮಿಷ ಚರ್ಚೆ ನಡೆಸಿದ್ದಾರೆ ನಂತರ ತಾವು ಮೊದಲು ಕುಳಿತಿದ್ದ ಕುರ್ಚಿಗೆ ತೆರಳಿದರು ಅಷ್ಟರಲ್ಲಿ ಹೊರಹೋಗಿದ್ದ ಸಿಎಂ ಸಿದ್ದರಾಮಯ್ಯ ಮತ್ತೆ ಮರಳಿದರು.

Read More

ಬೆಂಗಳೂರು : ಹೈಕಮಾಂಡ್ ನಾಯಕರು ಕರೆದರೆ ದೆಹಲಿಗೆ ಹೋಗುತ್ತೇನ ಎಂದು ಬೆಂಗಳೂರು ಅರಮನೆ ಮೈದಾನದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ದೆಹಲಿ ಕಾಂಗ್ರೆಸ್ ಕಚೇರಿ ನಮಗೆ ದೇವಾಲಯ ಇದ್ದ ಹಾಗೆ ನವದೆಹಲಿಯಲ್ಲಿ ನನಗೆ ಬಹಳ ಮುಖ್ಯವಾದ ಕೆಲಸಗಳು ಇವೆ. ಇನ್ನು ಮೇಕೆದಾಟು ಕುಡಿಯುವ ನೀರಿನ ಯೋಜನೆ ಜಾರಿಗೆ ವಿಚಾರಕ್ಕೆ ಸಂಬಂಧಪಟ್ಟಂತೆ ಮೆಕ್ಕೆಜೋಳಕ್ಕೆ ಬೆಂಬಲ ವಿಚಾರ ಸಂಬಂಧ ಭೇಟಿಯಾಗುತ್ತೇನೆ ಕೇಂದ್ರ ಸಚಿವರನ್ನು ಭೇಟಿಯಾಗಿ ಚರ್ಚೆ ಮಾಡಲು ಹೋಗುತ್ತೇವೆ ಎಂದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಾತನಾಡಿದ ಅವರು, ನನಗೆ ಯಾವುದೇ ಸಮುದಾಯದ ವ್ಯಾಖ್ಯಾನ ಬೇಕಿಲ್ಲ. ನನ್ನ ಸಮುದಾಯ ಕಾಂಗ್ರೆಸ್ ಕಾಂಗ್ರೆಸ್ಸೇ ನನ್ನ ಸಮುದಾಯ ಎಂದು ನಿರ್ಮಲಾನಂದನಾಥ ಶ್ರೀ ಮಾತಿಗೆ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದರು. ಒಂದು ಸಮುದಾಯ ನನ್ನ ಪರ ಇರುವುದು ಅದು ಬೇರೆ ವಿಚಾರ, ನಾನು ಎಲ್ಲ ಸಮುದಾಯಗಳನ್ನು ಇಷ್ಟಪಡುತ್ತೇನೆ ಗೌರವಿಸುತ್ತೇನೆ. ನಾನು ಎಲ್ಲಾ ಸಮುದಾಯವನ್ನು ಪ್ರೀತಿಸುತ್ತೇನೆ…

Read More

ಬೆಂಗಳೂರು: ಬೆಂಗಳೂರಲ್ಲಿ ನೀರಿನ ಬಿಲ್ ಕಟ್ಟದೇ ಬಾಕಿ ಉಳಿಸಿಕೊಂಡ ಗ್ರಾಹಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಗ್ರಾಹಕರು ನೀರಿನ ಬಾಕಿ ಅಸಲು ಮೊತ್ತವನ್ನು ಏಕಕಾಲದಲ್ಲಿ ಪಾವತಿಸಿದರೆ ಬಡ್ಡಿ, ದಂಡ ಮತ್ತು ಇತರೆ ಶುಲ್ಕಗಳನ್ನು ಶೇ.100ರಷ್ಟು ಮನ್ನಾ ಮಾಡುವ ಏಕಕಾಲಿಕ ತೀರುವಳಿ ಯೋಜನೆ(OTS)ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಮೂರು ತಿಂಗಳ ಅವಧಿಗೆ ಏಕಕಾಲಿಕ ತೀರುವಳಿ ಯೋಜನೆ ಜಾರಿ ಮಾಡಲು ತೀರ್ಮಾನ ಮಾಡಲಾಗಿದೆ‌. 1965ರ ನಿಯಮಾವಳಿಗಳನ್ನು ಸಡಿಲಿಸಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಗ್ರಾಹಕರು ಪಾವತಿಸಲು ಬಾಕಿಯಿರುವ ನೀರಿನ ಬಿಲ್ಲಿನ ಸಂಬಂಧ ಏಕಕಾಲಿಕ ಸೆಟಲ್‌ಮೆಂಟ್ ಯೋಜನೆಯನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬಾಕಿಯಿರುವ ಮೊತ್ತಗಳನ್ನು ಲೆಕ್ಕ ಪತ್ರದಲ್ಲಿ ಸಮನ್ವಯಗೊಳಿಸಲು ಸಚಿವ ಸಂಪುಟ ನಿರ್ಣಯಿಸಲಾಗಿದೆ.‌ ಫೆಬ್ರವರಿ 2025ರ ವರೆಗೆ ಗ್ರಾಹಕರು ಉಳಿಸಿಕೊಂಡಿರುವ ನೀರಿನ ಬಾಕಿ ಮೊತ್ತವು ಒಟ್ಟು 701.71 ಕೋಟಿ ರೂ.ಗಳಿದ್ದು, ಈ ಮೊತ್ತದಲ್ಲಿ…

Read More

ಉಡುಪಿ: ಪರ್ಯಾಯ ಪುತ್ತಿಗೆ ಮಠದಲ್ಲಿ ನಡೆಯುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಉಡುಪಿಗೆ ಆಗಮಿಸಿದ್ದಾರೆ. ಭಾರತೀಯ ವಾಯುಪಡೆ ವಿಮಾನದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ, ಅಲ್ಲಿಂದ ವಾಯುಪಡೆಯ ಹೆಲಿಕಾಪ್ಟರ್ ನಲ್ಲಿ ಆದಿಉಡುಪಿಯಲ್ಲಿರುವ ಹೆಲಿಪ್ಯಾಡ್ ನಲ್ಲಿ ಬಂದಿಳಿದರು. ಉಡುಪಿ ಭೇಟಿ ಬಗ್ಗೆ ಪ್ರಧಾನಿ ಮೋದಿ ಕನ್ನಡದಲ್ಲೇ ಟ್ವಿಟ್ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

Read More

ಮಂಗಳೂರು : ಉಡುಪಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡುತ್ತಿದ್ದೂ, ಇದೀಗ ನವದೆಹಲಿಯಿಂದ ಮೋದಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮೀಸಿದ್ದಾರೆ. ಅಲ್ಲಿಂದ ಹೇಳಿಕ್ಯಾಪ್ಟರ್ ನಲ್ಲಿ ಉಡುಪಿಗೆ ತೆರಳಲಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಧಾನಿ ಮೋದಿಯವರನ್ನು ಸ್ವಾಗತಿಸಿದರು. ಪ್ರಧಾನಿ ಕಾರ್ಯಕ್ರಮದ ವೇಳಾಪಟ್ಟಿಯಲ್ಲಿ ಕೊಂಚ ಬದಲಾವಣೆ ಮಾಡಲಾಗಿದ್ದು, ನಿಗದಿಗಿಂತಲೂ 40 ನಿಮಿಷ ಮುಂಚಿತವಾಗಿ ಅಂದರೆ, ಬೆಳಗ್ಗೆ 11.40ರ ಬದಲಿಗೆ 11 ಗಂಟೆಗೇ ಅವರು ಉಡುಪಿ ತಲುಪಲಿದ್ದಾರೆ. ಅವರ ಎಲ್ಲಾ ಕಾರ್ಯಕ್ರಮಗಳೂ 40 ನಿಮಿಷ ಮುಂಚಿತವಾಗಿ ನಡೆಯಲಿವೆ. ಮಂಗಳೂರಿಗೆ ವಿಶೇಷ ವಿಮಾನದಲ್ಲಿ ಮತ್ತು ಅಲ್ಲಿಂದ ಉಡುಪಿಗೆ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸಲಿರುವ ಪ್ರಧಾನಿ, ಉಡುಪಿ ಹೆಲಿಪ್ಯಾಡ್‌ ನಿಂದ 20 ನಿಮಿಷಗಳ ರೋಡ್ ಶೋ ಮೂಲಕ ಶ್ರೀಕೃಷ್ಣ ಮಠಕ್ಕೆ ತಲುಪಲಿದ್ದಾರೆ. ಅಲ್ಲಿ ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ ಮತ್ತು ‘ಸುವರ್ಣ ಕನಕನ ಕಿಂಡಿ’ ಉದ್ಘಾಟಿಸಲಿದ್ದಾರೆ. ಬಳಿಕ ಶ್ರೀಕೃಷ್ಣನ ದರ್ಶನ ದರ್ಶನ ಮಾಡಲಿದ್ದಾರೆ.

Read More

ಮೈಸೂರು : ಇತ್ತೀಚಿಗೆ ಮೈಸೂರಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚಿತ್ತು. ಇದೀಗ ಇಂದು ಇಬ್ಬರು ರೈತರ ಮೇಲೆ ದಾಳಿ ಮಾಡಲು ಯತ್ನಿಸಿದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದೆ. ಹುಣಸೂರು ತಾಲೂಕಿನ ಹನಗೋಡು ಹೋಬಳಿ ಗುರುಪುರ ಬಳಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಕಾಡಂಚಿನ ಪ್ರದೇಶದಲ್ಲಿರುವ ಗೌಡನಕಟ್ಟೆ ಗ್ರಾಮದ ಜಮೀನಿನಲ್ಲಿ ಗುರುವಾರ ತಡರಾತ್ರಿ ಹುಲಿ ಸೆರೆ ಸಿಕ್ಕಿದೆ. ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದರಿಂದ ರಾತ್ರಿ ಇಡೀ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆಯು, ತಡರಾತ್ರಿ ತಾಯಿ ಹುಲಿ ಸೆರೆ ಹಿಡಿಯುವಲ್ಲಿ ಅರಣ್ಯ ಸಿಬ್ಬಂದಿ ಯಶಸ್ವಿಯಾಗಿದೆ. ಇದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಮರಿ ಹುಲಿಗಳಿಗಾಗಿ ಕಾರ್ಯಾಚರಣೆ ಮುಂದುವರೆದಿದೆ. ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಇಬ್ಬರ ಮೇಲೆ ಹುಲಿ ದಾಳಿಗೆ ಯತ್ನಿಸಿತ್ತು. ಗೌಡನಕಟ್ಟೆಯ ರೈತ ಪ್ರಕಾಶ್ ಹಾಗೂ ಸ್ವಾಮಿ ಹುಲಿಯಿಂದ ಪಾರಾಗಿದ್ದರು. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳಿಗೆ ರೈತರು ಹುಲಿ ಹಿಡಿಯಲೇಬೇಕೆಂದು ಒತ್ತಾಯಿಸಿ ಮುತ್ತಿಗೆ ಹಾಕಿದ್ದರು. ಅಲ್ಲದೇ ಗ್ರಾಮಸ್ಥರು ಸ್ಥಳದಲ್ಲೇ ಬೀಡು ಬಿಟ್ಟಿದ್ದರು.

Read More

ಮಂಗಳೂರು : ಉಡುಪಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡುತ್ತಿದ್ದೂ, ಇದೀಗ ನವದೆಹಲಿಯಿಂದ ಮೋದಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮೀಸಿದ್ದಾರೆ. ಅಲ್ಲಿಂದ ಹೇಳಿಕ್ಯಾಪ್ಟರ್ ನಲ್ಲಿ ಉಡುಪಿಗೆ ತೆರಳಲಿದ್ದಾರೆ. ನಂತರ ಉಡುಪಿಯಲ್ಲಿ ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ ಮತ್ತು ‘ಸುವರ್ಣ ಕನಕನ ಕಿಂಡಿ’ ಉದ್ಘಾಟಿಸಲಿದ್ದಾರೆ. ಪ್ರಧಾನಿ ಕಾರ್ಯಕ್ರಮದ ವೇಳಾಪಟ್ಟಿಯಲ್ಲಿ ಕೊಂಚ ಬದಲಾವಣೆ ಮಾಡಲಾಗಿದ್ದು, ನಿಗದಿಗಿಂತಲೂ 40 ನಿಮಿಷ ಮುಂಚಿತವಾಗಿ ಅಂದರೆ, ಬೆಳಗ್ಗೆ 11.40ರ ಬದಲಿಗೆ 11 ಗಂಟೆಗೇ ಅವರು ಉಡುಪಿ ತಲುಪಲಿದ್ದಾರೆ. ಅವರ ಎಲ್ಲಾ ಕಾರ್ಯಕ್ರಮಗಳೂ 40 ನಿಮಿಷ ಮುಂಚಿತವಾಗಿ ನಡೆಯಲಿವೆ. ಮಂಗಳೂರಿಗೆ ವಿಶೇಷ ವಿಮಾನದಲ್ಲಿ ಮತ್ತು ಅಲ್ಲಿಂದ ಉಡುಪಿಗೆ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸಲಿರುವ ಪ್ರಧಾನಿ, ಉಡುಪಿ ಹೆಲಿಪ್ಯಾಡ್‌ ನಿಂದ 20 ನಿಮಿಷಗಳ ರೋಡ್ ಶೋ ಮೂಲಕ ಶ್ರೀಕೃಷ್ಣ ಮಠಕ್ಕೆ ತಲುಪಲಿದ್ದಾರೆ. ಅಲ್ಲಿ ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ ಮತ್ತು ‘ಸುವರ್ಣ ಕನಕನ ಕಿಂಡಿ’ ಉದ್ಘಾಟಿಸಲಿದ್ದಾರೆ. ಬಳಿಕ ಶ್ರೀಕೃಷ್ಣನ ದರ್ಶನ ದರ್ಶನ ಮಾಡಲಿದ್ದಾರೆ. ಉಡುಪಿ ಭೇಟಿ ಬಗ್ಗೆ…

Read More

ಬೆಂಗಳೂರು : ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಏರಿಕೆ ಮಾಡಿ ಒಟ್ಟು ಮೀಸಲು ಪ್ರಮಾಣವನ್ನು ಶೇ.50ರಿಂದ 56ಕ್ಕೆ ಹೆಚ್ಚಿಸಿ ಜಾರಿಗೊಳಿಸಿದ್ದ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಡಗಗಳ ಕಾಯ್ದೆ-2022 ಅನ್ವಯ ಈಗಾಗಲೇ ಆರಂಭಿಸಿರುವ ಸರ್ಕಾರಿ ಹುದ್ದೆಗಳ ನೇಮಕಾತಿ ಮತ್ತು ಬಡ್ತಿ ಪ್ರಕ್ರಿಯೆ ಮುಂದುವರಿಸಲು ವಿವಿಧ ಷರತ್ತು ವಿಧಿಸಿ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿ ಹೈಕೋರ್ಟ್ ಆದೇಶಿಸಿದೆ. ವಿಚಾರಣೆ ವೇಳೆ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ, ಕಾಯಿದೆ ಅನ್ವಯ ಕರ್ನಾಟಕ ಲೋಕಸೇವಾ ಆಯೋಗವು ನೇಮಕಾತಿ ಆರಂಭಿಸಿದ್ದು, ಅಂತಿಮ ಹಂತದಲ್ಲಿದೆ. ಒಟ್ಟು 3,644 ಹುದ್ದೆಗಳನ್ನು ಭರ್ತಿ ಮಾಡಬೇಕಿದೆ. ಹೊಸದಾಗಿ ಯಾವುದೇ ಅಧಿಸೂಚನೆ ಹೊರಡಿಸುವುದಿಲ್ಲ. ಹೊಸ ಕಾಯಿದೆ ಅಡಿ ಈಗಾಗಲೇ ನೇಮಕಾತಿ ಮಾಡಿರುವುದಕ್ಕೆ ಮಧ್ಯಂತರ ಆದೇಶ ಅನ್ವಯಿಸಲ್ಲ ಎಂದು ಆದೇಶಿಸಬೇಕು. ಅರ್ಜಿದಾರರು ಸರ್ಕಾರದ ಅಧಿಸೂಚನೆಗಳನ್ನು ಪ್ರಶ್ನಿಸಿಲ್ಲ. ಹೀಗಾಗಿ, ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಮತ್ತು ಬಡ್ತಿ ನೀಡಲು ಸರ್ಕಾರಕ್ಕೆ ಅನುಮತಿಸಬೇಕು ಎಂದು ಕೋರಿದರು. ಮೀಸಲಾತಿ ಹೆಚ್ಚಿಸಿರುವುದರ ಅನುಸಾರ ಹೊಸದಾಗಿ ಯಾವುದೇ…

Read More