Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಇತ್ತೀಚಿಗೆ ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ನಡೆದ ವಿಶೇಷ ಸಂಪುಟ ಸಭೆಗೂ ಮುನ್ನ ಸಿಎಂ ಸಿದ್ದರಾಮಯ್ಯ 5 ವರ್ಷಗಳ ಕಾಲ ನಾನೆ ಸಿಎಂ ಆಗಿರುತ್ತೇನೆ ಎಂದು ಹೇಳಿಕೆ ನೀಡಿದರು ಇದೀಗ ರಾಷ್ಟ್ರೀಯ ಮಾಧ್ಯಮದ ಸಂದರ್ಶನ ಒಂದರಲ್ಲಿ ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅದನ್ನೇ ಪುನುರುಚ್ಚಾರ ಮಾಡಿದ್ದು, 5 ವರ್ಷಗಳ ಕಾಲ ನಾನೆ ಮುಖ್ಯಮಂತ್ರಿ ಆಗಿರುತ್ತೇನೆ 2028 ರಲ್ಲಿ ನನ್ನ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಿಕೆ ನೀಡಿದ್ದಾರೆ. ಹೌದು ರಾಷ್ಟ್ರೀಯ ಮಾಧ್ಯಮದ ಸಂದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದು, ಕೆಲವು ಶಾಸಕರು ಡಿಕೆ ಶಿವಕುಮಾರ್ ಅವರನ್ನು ಬೆಂಬಲಿಸುತ್ತಿದ್ದಾರೆ. ಹೆಚ್ಚಿನ ಶಾಸಕರೇನೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬೆಂಬಲಿಸಿಲ್ಲ. ಅಧಿಕಾರ ಹಂಚಿಕೆಯ ಬಗ್ಗೆ ಯಾವ ಚರ್ಚೆಯು ಕೂಡ ಆಗಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಹೈಕಮಾಂಡ್ ಏನು ನಿರ್ಧಾರ ಮಾಡುತ್ತದೆಯೋ ನಾನು ಅದಕ್ಕೆ ಬದ್ಧನಾಗಿದ್ದೇನೆ. ನಾನಾಗಲಿ ಡಿಸಿಎಂ ಡಿಕೆ ಶಿವಕುಮಾರ್ ಆಗಲಿ ಹೈಕಮಾಂಡ್ ಹೇಳುವುದನ್ನು ಪಾಲನೆ ಮಾಡಲೇಬೇಕು. ಡಿಕೆ ಶಿವಕುಮಾರ್ ಕೂಡ ಸಿಎಂ…
ಬೆಂಗಳೂರು : ಇತ್ತೀಚಿಗೆ ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ನಡೆದ ವಿಶೇಷ ಸಂಪುಟ ಸಭೆಗೂ ಮುನ್ನ ಸಿಎಂ ಸಿದ್ದರಾಮಯ್ಯ 5 ವರ್ಷಗಳ ಕಾಲ ನಾನೆ ಸಿಎಂ ಆಗಿರುತ್ತೇನೆ ಎಂದು ಹೇಳಿಕೆ ನೀಡಿದರು ಇದೀಗ ರಾಷ್ಟ್ರೀಯ ಮಾಧ್ಯಮದ ಸಂದರ್ಶನ ಒಂದರಲ್ಲಿ ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅದನ್ನೇ ಪುನುರುಚ್ಚಾರ ಮಾಡಿದ್ದು, 5 ವರ್ಷಗಳ ಕಾಲ ನಾನೆ ಮುಖ್ಯಮಂತ್ರಿ ಆಗಿರುತ್ತೇನೆ. 2028ರಲ್ಲೂ ನಾನೇ ಪಕ್ಷವನ್ನು ಮುನ್ನಡೆಸುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ಹೌದು ರಾಷ್ಟ್ರೀಯ ಮಾಧ್ಯಮದ ಸಂದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದು, ಕೆಲವು ಶಾಸಕರು ಡಿಕೆ ಶಿವಕುಮಾರ್ ಅವರನ್ನು ಬೆಂಬಲಿಸುತ್ತಿದ್ದಾರೆ. ಹೆಚ್ಚಿನ ಶಾಸಕರೇನೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬೆಂಬಲಿಸಿಲ್ಲ. ಅಧಿಕಾರ ಹಂಚಿಕೆಯ ಬಗ್ಗೆ ಯಾವ ಚರ್ಚೆಯು ಕೂಡ ಆಗಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಹೈಕಮಾಂಡ್ ಏನು ನಿರ್ಧಾರ ಮಾಡುತ್ತದೆಯೋ ನಾನು ಅದಕ್ಕೆ ಬದ್ಧನಾಗಿದ್ದೇನೆ. ನಾನಾಗಲಿ ಡಿಸಿಎಂ ಡಿಕೆ ಶಿವಕುಮಾರ್ ಆಗಲಿ ಹೈಕಮಾಂಡ್ ಹೇಳುವುದನ್ನು ಪಾಲನೆ ಮಾಡಲೇಬೇಕು. ಡಿಕೆ ಶಿವಕುಮಾರ್ ಕೂಡ ಸಿಎಂ ಬದಲಾಗಲಿ ಅಂತ…
ಬೆಂಗಳೂರು : ಸದ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆ ಜೋರಾಗಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವುಗಳಿಗೆ ಎಲ್ಲಾ ತೆರೆ ಎಳೆದಿದ್ದಾರೆ. ಏಕೆಂದರೆ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ಸಂದರ್ಶನದಲ್ಲಿ ಹೇಳಿಕೆ ನೀಡಿದ್ದು ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸಿಎಂ ಆಕಾಂಕ್ಷಿ ಆಗಿದ್ದು ಅದರಲ್ಲಿ ತಪ್ಪೇನು ಇಲ್ಲ ಎಂದು ಹೇಳಿಕೆ ನೀಡಿದ್ದಾರೆ. ಹೌದು ರಾಷ್ಟ್ರೀಯ ಮಾಧ್ಯಮದ ಸಂದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಸಿಎಂ ಆಗುವ ಆಕಾಂಕ್ಷೆ ಹೊಂದಿದ್ದು, ಅದರಲ್ಲಿ ಯಾವುದೇ ತಪ್ಪಿಲ್ಲ ಅಲ್ಲದೆ ಡಿಕೆ ಶಿವಕುಮಾರ್ ಅವರು ಕೂಡ ಸದ್ಯ ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ. ಹಾಗಾಗಿ ಅವರು ಸಿಎಂ ಆಕಾಂಕ್ಷಿಯಲ್ಲಿರುವುದು ತಪ್ಪೇನು ಇಲ್ಲ ಎಂದು ಎಲ್ಲಾ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ಅಲ್ಲಗಳೆದು ಸ್ಪಷ್ಟನೆ ನೀಡಿದ್ದಾರೆ. ಕೆಲವು ಶಾಸಕರು ಡಿಕೆ ಶಿವಕುಮಾರ್ ಅವರನ್ನು ಬೆಂಬಲಿಸುತ್ತಿದ್ದಾರೆ. ಹೆಚ್ಚಿನ ಶಾಸಕರೇನೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬೆಂಬಲಿಸಿಲ್ಲ. ಅಧಿಕಾರ…
ಬೆಂಗಳೂರು : ಇತ್ತೀಚಿಗೆ ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ನಡೆದ ವಿಶೇಷ ಸಂಪುಟ ಸಭೆಗೂ ಮುನ್ನ ಸಿಎಂ ಸಿದ್ದರಾಮಯ್ಯ 5 ವರ್ಷಗಳ ಕಾಲ ನಾನೆ ಸಿಎಂ ಆಗಿರುತ್ತೇನೆ ಎಂದು ಹೇಳಿಕೆ ನೀಡಿದರು. ಇದೀಗ ರಾಷ್ಟ್ರೀಯ ಮಾಧ್ಯಮದ ಸಂದರ್ಶನ ಒಂದರಲ್ಲಿ ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರ ಮಾಡಿದ್ದು ಐದು ವರ್ಷಗಳ ಕಾಲ ನಾನೆ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ಹೌದು ರಾಷ್ಟ್ರೀಯ ಮಾಧ್ಯಮದ ಸಂದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದು, ಕೆಲವು ಶಾಸಕರು ಡಿಕೆ ಶಿವಕುಮಾರ್ ಅವರನ್ನು ಬೆಂಬಲಿಸುತ್ತಿದ್ದಾರೆ. ಹೆಚ್ಚಿನ ಶಾಸಕರೇನೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬೆಂಬಲಿಸಿಲ್ಲ. ಅಧಿಕಾರ ಹಂಚಿಕೆಯ ಬಗ್ಗೆ ಯಾವ ಚರ್ಚೆಯು ಕೂಡ ಆಗಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಹೈಕಮಾಂಡ್ ಏನು ನಿರ್ಧಾರ ಮಾಡುತ್ತದೆಯೋ ನಾನು ಅದಕ್ಕೆ ಬದ್ಧನಾಗಿದ್ದೇನೆ. ನಾನಾಗಲಿ ಡಿಸಿಎಂ ಡಿಕೆ ಶಿವಕುಮಾರ್ ಆಗಲಿ ಹೈಕಮಾಂಡ್ ಹೇಳುವುದನ್ನು ಪಾಲನೆ ಮಾಡಲೇಬೇಕು. ಡಿಕೆ ಶಿವಕುಮಾರ್ ಕೂಡ ಸಿಎಂ ಬದಲಾಗಲಿ ಅಂತ ಹೇಳಿಕೆ ಕೊಟ್ಟೆ ಇಲ್ಲ 2028ರಲ್ಲೂ ನಾನೇ…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಆರೋಪಿ ನಟ ದರ್ಶನ್ ಬೆಂಗಳೂರಿನ 64ನೇ ಸಿಸಿಎಚ್ ಕೋರ್ಟಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಇ ವೇಳೆ ವಿಚಾರ ನಡೆಸಿದ ಕೋರ್ಟ್ ಆಗಸ್ಟ್ 12ಕ್ಕೆ ವಿಚಾರಣೆ ಮುಂದೂಡಿ ಆಗಸ್ಟ್ 12ರಂದು ಎಲ್ಲಾ ಆರೋಪಿಗಳು ವಿಚಾರಣೆಗೆ ಹಾಜರಾಗಬೇಕು ಎಂದು ಆದೇಶ ಹೊರಡಿಸಿತು. ಇಂದು ನಟ ದರ್ಶನ್ ಕೋರ್ಟಿಗೆ ಹಾಜರಾಗಿದ್ದರೆ, ಇನ್ನೂ ಎ1 ಆರೋಪಿ ಪವಿತ್ರಗೌಡ, ಧನರಾಜ್, ವಿನಯ್ ಮತ್ತು ಕಾರ್ತಿಕ್ ಎನ್ನುವ ಆರೋಪಿಗಳು ಹಾಜರಾಗಿದ್ದರು. ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾಶ್ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಆಗಸ್ಟ್ 12ಕ್ಕೆ ವಿಚಾರಣೆ ಮುಂದುವರಿತು ಅಲ್ಲದೆ ಆಗಸ್ಟ್ 12ರಂದು ಎಲ್ಲಾ ಆರೋಪಿಗಳು ಹಾಜರಾಗುವಂತೆ ಕೋರ್ಟ್ ಸೂಚನೆ ನೀಡಿತು. ಸದ್ಯ ನಟ ದರ್ಶನವರು ಡೆವಿಲ್ ಸಿನಿಮಾ ಚಿತ್ರೀಕರಣದಲ್ಲಿ ಬಿಜಿಯಾಗಿದ್ದು, ಈ ಹಿನ್ನೆಲೆಯಲ್ಲಿ ಅವರು ನ್ಯಾಯಾಲಯಕ್ಕೆ ವಿದೇಶಕ್ಕೆ ತೆರಳಲು ಅನುಮತಿ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದರು. ಈ ಹಿಂದೆ ಕೋರ್ಟ್ ಜುಲೈ 1ರಿಂದ 25ರ ವರೆಗೆ ವಿದೇಶಕ್ಕೆ…
ಕೊಪ್ಪಳ : ಪ್ರೀತಿಸಿಮದುವೆಯಾಗಬೇಕಿದ್ದ ಪ್ರೇಮಿಗಳು ತುಂಗಭದ್ರಾ ಎಡೆದಂಡೆ ಕಾಲುವೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಕೊಪ್ಪಳದ ಮುನಿರಾಬಾದ್ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಈ ಒಂದು ಘಟನೆ ನಡೆದಿದೆ. ಪ್ರೀತಿಗೆ ಕುಟುಂಬಸ್ಥರು ವಿರೋಧ ಆಗಿದ್ದಾರೆ. ನಿನ್ನೆ ಸಂಜೆ ಪ್ರವೀಣ್ ಮತ್ತು ಅಂಜಲಿ ಎನ್ನುವ ಪ್ರೇಮಿಗಳು ಕಾಲುವೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದು ಒಂದು ವರ್ಷದಿಂದ ಪ್ರವೀಣ್ ಮತ್ತು ಅಂಜಲಿ ಪರಸ್ಪರ ಪ್ರೀತಿಸುತ್ತಿದ್ದರು. ತಮ್ಮ ಪ್ರೀತಿಯನ್ನು ಮನೆಯಲ್ಲಿ ತಿಳಿಸಿದ್ದಾರೆ.ಮನೆಯವರು ಕೂಡ ಮದುವೆ ಮಾಡುವುದಾಗಿ ಭರವಸೆ ಕೊಟ್ಟಿದ್ದರು. ಎರಡು ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದಾರೆ. ನಿನ್ನೆ ಈ ಇಬ್ಬರು ಕಾಲುವೆಗೆ ಬಂದಿದ್ದು, ಮನೆಯವರು ಏನಾದರೂ ಮಾಡಿ ಬಿಡುತ್ತಾರೆ ಎನ್ನುವ ಭಯದಿಂದ ಕಾಲುವೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾಲುವೆಗೆ ಹಾರೋದನ್ನ ಕೆಲರು ನೋಡಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮೈಸೂರು : ರಾಜ್ಯದಲ್ಲಿ ಹೃದಯಾಘಾದ ಸರಣಿ ಸಾವು ಮುಂದುವರೆದಿದ್ದು, ಮೈಸೂರಿನಲ್ಲಿ ಕೂಡ ಯುವಕನೋರ್ವ ಹೃದಯಘಾತಕ್ಕೆ ಬಲಿಯಾಗಿದ್ದಾನೆ. ದರ್ಶನ್ ಎನ್ನುವ ಯುವಕ ಹೃದಯಘಾತದಿಂದ ಸಾವನಪ್ಪಿದ್ದು, ದರ್ಶನ್ ಸಾವಿನಿಂದ ಆತನ ಸ್ನೇಹಿತರು, ಕುಟುಂಬಸ್ಥರು ಶಾಕ್ ಗೆ ಒಳಗಾಗಿದ್ದಾರೆ. ದರ್ಶನ್ಗೆ ಯಾವುದೇ ರೀತಿಯ ಕೆಟ್ಟ ಅಭ್ಯಾಸಗಳು ಇರಲಿಲ್ಲ. ಆದರೆ ದರ್ಶನಕ್ಕೆ ಎರಡು ದಿನದಿಂದ ಕೆಮ್ಮು ಇತ್ತು ವೈದ್ಯರು ಕೂಡ ಪರಿಶೀಲನೆ ಮಾಡಿ ಇದು ಸಾಮಾನ್ಯ ಕೆಮ್ಮು ಅಂತ ಹೇಳಿದ್ದರು ಆದರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಆತ ಸಾವನಪ್ಪಿದ್ದಾನೆ. ಆತ ಪೇಂಟ್ ಅಂಗಡಿ ಒಂದನ್ನು ಇಟ್ಟುಕೊಂಡಿದ್ದ. ಯಾವುದೇ ರೀತಿಯಾಗಿ ಕೆಟ್ಟ ಚಟಗಳು ಇರಲಿಲ್ಲ ಆರಾಮಾಗಿಯೇ ಇದ್ದ. ನಿನ್ನೆ ಅಂಗಡಿಯಲ್ಲಿದ್ದಾಗ ನನಗೆ ಸ್ವಲ್ಪ ಸುಸ್ತು ಅಂತ ಹೇಳಿ ಸುಮ್ನೆ ಆದ ಮತ್ತೆ ಮನೆಗೆ ಹೋದ 11:30ಕ್ಕೆ ಸುಸ್ತಾಗಿ ತಲೆ ಸುತ್ತುತ್ತಿದೆ ಆಗಿದೆ ಬೇಗ ಬನ್ನಿ ಅಂತ ಕರೆ ಮಾಡಿದ್ದ. ಮನೆಗೆ ಬರುವಷ್ಟರಲ್ಲಿಯೇ ವೀಕ್ ಆಗಿದ್ದ ಹಾಸ್ಪಿಟಲ್ಗೆ ಕರೆದುಕೊಂಡು ಹೋಗುವಾಗಲೇ ವೈದ್ಯರು ಮೃತಪಟ್ಟಿರುವುದು ದೃಢಪಡಿಸಿದ್ದಾರೆ ಎಂದು ಆತನ ಸ್ನೇಹಿತರು ತಿಳಿಸಿದ್ದಾರೆ.
ಬಳ್ಳಾರಿ : ರಾಜ್ಯದಲ್ಲಿ ಹೃದಯಾಘಾತದಿಂದ ಸರಣಿ ಸಾವು ಮುಂದುವರೆದಿದ್ದು, ಇಂದು ಬೆಳಿಗ್ಗೆ ತಾನೇ ಕಲ್ಬುರ್ಗಿಯಲ್ಲಿ ವಾಕಿಂಗ್ ಗೆ ತೆರಳಿ ಮನೆಗೆ ಬಂದಿದ್ದ ಉಪ ಪ್ರಾಂಶುಪಾಲರು ಒಬ್ಬರು ಹೃದಯಘಾತಕೆ ಹುಲಿಯಾಗಿದ್ದರು ಇದೀಗ ಬಳ್ಳಾರಿಯಲ್ಲಿ ಹಾರ್ಟ್ ಅಟ್ಯಾಕ್ ಗೆ ಯುವಕನೊಬ್ಬ ಸಾವನಪ್ಪಿದ್ದಾನೆ. ಹೌದು ಬಳ್ಳಾರಿ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಯುವಕ ಬಲಿಯಾಗಿದ್ದಾನೆ. ಜಿಲ್ಲೆಯ ಕಂಪ್ಲಿ ತಾಲೂಕಿನ ಸಣಾಪುರ ಗ್ರಾಮದ ವಿ.ಗವಿಸಿದ್ದ (30) ಎನ್ನುವ ಯುವಕ ಸಾವನಪ್ಪಿದ್ದಾನೆ. ಕಳೆದ 5 ದಿನಗಳ ಹಿಂದೆ ಗವಿಸಿದ್ದನಿಗೆ ಹೃದಯಘಾತವಾಗಿತ್ತು. ಬಳ್ಳಾರಿ ಖಾಸಗಿ ಆಸ್ಪತ್ರೆಯಲ್ಲಿ ಗವಿಸಿದ್ದ ಚಿಕಿತ್ಸೆ ಕೂಡ ಪಡೆಯುತ್ತಿದ್ದ. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ವಿ.ಗವಿಸಿದ್ದ ಇದೀಗ ಮೃತಪಟ್ಟಿದ್ದಾನೆ.
ಬೆಂಗಳೂರು : ಸಾರ್ವಜನಿಕ ಸ್ಥಳದಲ್ಲಿ ಯುವತಿಯರ ಫೋಟೋ ಮತ್ತು ವಿಡಿಯೋ ರೆಕಾರ್ಡ್ ಮಾಡಿ ಅಶ್ಲೀಲವಾಗಿ ಪೋಸ್ಟ್ ಮಾಡುತ್ತಿದ್ದ ವ್ಯಕ್ತಿಯನ್ನು ಅರೆಸ್ಟ್ ಮಾಡಲಾಗಿದ್ದು, ಬನಶಂಕರಿ ಠಾಣೆ ಪೋಲಿಸರಿಂದ ಗುರುದೀಪ್ ಸಿಂಗ್ (26) ಎನ್ನುವ ಯುವಕನನ್ನು ಅರೆಸ್ಟ್ ಮಾಡಲಾಗಿದೆ. ಅಸಭ್ಯವಾಗಿ ಕಾಣುವಂತೆ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ನಡೆಸಿ,ಆರೋಪಿಯು ಪೋಸ್ಟ್ ಮಾಡುತ್ತಿದ್ದ. ಬೆಂಗಳೂರಿನ ಕೆಆರ್ ಪುರಂ ನಿವಾಸಿಯಾಗಿರುವ ಗುರುದೀಪ್ ಸಿಂಗನನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ.ಇತ್ತೀಚಿಗೆ ಯುವತಿಯರ ಫೋಟೋ ಮತ್ತು ವಿಡಿಯೋಗಳನ್ನು ಮಾಡಿ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಯುವತಿಯೋರ್ವಳು ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಿದ್ದಳು. ಪೊಲೀಸರು ಸುಮೋಟೋ ಕೇಸ್ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಯಾದಗಿರಿ : ಯಾದಗಿರಿಯಲ್ಲಿ ಹೃದಯ ವಿದ್ರಾವಕ ಘಟನೆ ಒಂದು ನಡೆದಿದ್ದು, ಜಾತಿ ನಿಂದನೆ ಪ್ರಕರಣಕ್ಕೆ ಹೆದರಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದು, ಮಹಿಬೂಬ್ (22) ಎನ್ನುವ ನೇಣು ಬಿಗಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಗನ ಆತ್ಮಹತ್ಯೆ ವಿಷಯ ತಿಳಿದು ತಂದೆಗೆ ಹೃದಯಘಾತವಾಗಿದೆ. ಒಂದೇ ದಿನ ಒಂದೇ ಮನೆಯಲ್ಲಿ ಎರಡು ಸಾವು ಆಗಿವೆ ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ಜಮೀನಿನಲ್ಲಿ ದಾರಿಯ ವಿಚಾರಕ್ಕೆ ಜಗಳ ಆಗಿತ್ತು. ಹಿರಿಯರು ನ್ಯಾಯ ಪಂಚಾಯತಿ ಮಾಡಿ ಬಗೆಹರಿಸಿದ್ದರು. ಆದರೂ ಬೇರೆ ಊರಿನ ಮುಖಂಡ ಜಾತಿ ನಿಂದನೆ ಪ್ರಕರಣ ದಾಖಲಿಸಲು ಮುಂದಾಗಿದ್ದ. ಜಾತಿನಿಂದನೆ ಕೇಸ್ ದಾಖಲಿಸಿ, ಜೈಲಿಗೆ ಕಳುಹಿಸುತ್ತೇನೆ ಎಂದು ಆತ ಬೆದರಿಕೆ ಹಾಕಿದ್ದ. ಜೈಲಿಗೆ ಹೋದರೆ ಮರ್ಯಾದೆ ಹೋಗುತ್ತದೆ ಎಂದು ಮೆಹಬೂಬ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇತ್ತ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ತಂದೆ ಸೈಯದ್ ಅಲಿ ಅವರಿಗೆ ಹೃದಯಾಘಾತ ಆಗಿದೆ. ಸೈಯದ್ ಅಲಿ ಅವರನ್ನು ತಕ್ಷಣ ಕಲ್ಬುರ್ಗಿಯ ಜಯದೇವ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ…














