Author: kannadanewsnow05

ಹಾಸನ : ಹಾಸನ ಡಿಸಿ ಹಾಗೂ ಚುನಾವಣಾ ಅಧಿಕಾರಿಯಾಗಿರುವ ಸಿ. ಸತ್ಯಭಾಮಾ ಅವರ ಕಾರ್ಯನಿರ್ವಹಣಾ ಬಗ್ಗೆ ಮಾಜಿ ಪ್ರಧಾನಿ HD ದೇವೇಗೌಡ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಇದೀಗ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ ಮಾಡಲಾಗಿದೆ. ನೋಟಿಸ್ ಜಾರಿ ಮಾಡಿ ಸ್ಪಷ್ಟನೆ ಕೇಳಿದೆ ಎನ್ನಲಾಗಿದೆ. https://kannadanewsnow.com/kannada/sbi-bank-customers-note-these-services-are-not-available-today/ ಹಾಸನ ಡಿಸಿ ಜಿಲ್ಲಾ ಚುನಾವಣಾ ಅಧಿಕಾರಿ ಸಿ ಸತ್ಯಭಾಮಾಗೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ದೂರು ಆಧರಿಸಿ ಇದೀಗ ಡಿಸಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಡಿಸಿ ಕಾರ್ಯನಿರ್ವಹಣಾ ಬಗ್ಗೆ ಎಚ್ ಡಿ ದೇವೇಗೌಡರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. https://kannadanewsnow.com/kannada/pm-modi-inaugurates-mother-and-child-hospital-in-bhutan/ ತಮ್ಮ ವಿರುದ್ಧದ ಆರೋಪಗಳಿಗೆ ಸ್ಪಷ್ಟನೆ ನೀಡಿ ವರದಿ ನೀಡಲು ಸೂಚನೆ ನೀಡಲಾಗಿದೆ. ಗಂಭೀರ ಸ್ವರೂಪದ ಆರೋಪ ಮಾಡಿ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ದೂರು ಆಧರಿಸಿ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದ ಸಿಇಸಿ, ಕೇಂದ್ರ ಸರಕಾರ ಚುನಾವಣಾ ಆಯೋಗದ…

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಮುಂಬೈ ಮೂಲದ ಕಾನೂನು ವಿದ್ಯಾರ್ಥಿ ಧೃವ್‌ ಜತ್ತಿನ್‌ ಠಕ್ಕರ್‌(19) ಗುರುವಾರ ಮಧ್ಯಾಹ್ನ ಅತ್ತಿಗುಪ್ಪೆ ಮೆಟ್ರೋ ರೈಲು ನಿಲ್ದಾಣದಲ್ಲಿ ರೈಲು ಬರುವಾಗ ಏಕಾಏಕಿ ಹಳಿಗೆ ಜಿಗಿದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ಇದಕ್ಕೆ ಪ್ರಮುಖ ಕಾರಣ ಮಾನಸಿಕ ಖಿನ್ನತೆಯೇ ಕಾರಣ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. https://kannadanewsnow.com/kannada/cbi-seeks-delhi-cm-arvind-kejriwals-custody-after-expiry-of-ed-custody-report/ ಇದೀಗ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಚಂದ್ರಾಲೇಔಟ್‌ ಠಾಣೆ ಪೊಲೀಸರು, ಶುಕ್ರವಾರ ಮರಣೋತ್ತರ ಪರೀಕ್ಷೆ ಮಾಡಿಸಿ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಿದ್ದಾರೆ. ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಧ್ರುವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತನಿಖೆಯ ವೇಳೆ ಬಯಲಾಗಿದೆ. https://kannadanewsnow.com/kannada/flying-squad-teams-appointed-to-keep-an-eye-on-electoral-malpractices-returning-officer/ ನಗರದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿರುವ ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಬಿಎ-ಎಲ್‌ಎಲ್‌ಬಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಮೊದಲ ತ್ರೈಮಾಸಿಕ ಪರೀಕ್ಷೆಯಲ್ಲಿ ಎ-ಗ್ರೇಡ್ ಪಡೆದಿದ್ದ. ಎರಡನೇ ತ್ರೈಮಾಸಿಕ ಪರೀಕ್ಷೆಯಲ್ಲಿ ಸಿ-ಗ್ರೇಡ್ ಪಡೆದಿದ್ದ. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಧೃವ್‌, ಕಡಿಮೆ ಅಂಕ…

Read More

ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ರೀತಿಯಾದಂತಹ ಅಹಿತಕರ ಘಟನೆ ನಡೆದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಲೈಸೆನ್ಸ್ ಹೊಂದಿರುವಂತಹ ಗನ್ ಗಳನ್ನು ಹಿಂದಿರುಗಿಸುವಂತೆ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಿಗೆ ಸೂಚಿಸಿದ್ದರು. ಆದರೆ ಈ ವೇಳೆ ಪೊಲೀಸ್ರು ರೌಡಿಶೀಟರ್ ಗಳಿಗೂ ಗಣ ಲೈಸೆನ್ಸ್ ನೀಡಿರುವುದು ಬೆಳಕಿಗೆ ಬಂದಿದೆ. https://kannadanewsnow.com/kannada/big-news-indian-navys-surgical-strike-35-pirates-arrested-off-somalia-coast/ ವಿಷಯ ತಿಳಿಯುತ್ತಿದ್ದಂತೆ ರೌಡಿಶೀಟರ್ ಗಳಿಗೆ ಗನ್ ಲೈಸೆನ್ಸ್ ನೀಡಿದ ಪೊಲೀಸ್ ಅಧಿಕಾರಿಗಳಿಗೆ ಬೆಂಗಳೂರು ನಗರ ಪೊಲೀಸ್ ಪೊಲೀಸ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ರೌಡಿ ಶೀಟರ್ ಗಳಾದ ಅಶೋಕ ಅಡಿಗ ಸೇರಿದಂತೆ ಆರು ರೌಡಿಶೀಟರ್ ಬಳಿ ಲೈಸೆನ್ಸ್ ಹೊಂದಿರುವ ಗನ್ ಇವೆ. ಲೋಕಸಭಾ ಚುನಾವಣೆ ಹಿನ್ನೆಲೆ ಗನ್ ಗಳನ್ನು ಹಿಂದಿರುಗಿಸಲು ಇದೀಗ ಅವರಿಗೆ ಸೂಚನೆ ನೀಡಲಾಗಿದೆ. https://kannadanewsnow.com/kannada/cm-change-after-lok-sabha-elections-gubbi-mla-sr-sreenivas/ ಶಸ್ತ್ರಾಸ್ತ್ರಗಳ ಪರವಾನಿಗೆ ಹೊಂದಿದ್ದವರಿಗೆ ಪೊಲೀಸರು ಸೂಚನೆ ನೀಡಿದ್ದಾರೆ. ಇದೆ ವೇಳೆ ವೇಳೆ ರೌಡಿಶೀಟರ್ ಗಳ ಬಳಿಯೂ ಗನ್ ಇರುವುದು ಗೊತ್ತಾಗಿದೆ. ವಿಚಾರ ತಿಳಿದು ಅಧಿಕಾರಿಗಳಿಗೆ ಪೊಲೀಸ್ ಆಯುಕ್ತ ಬೀ.ದಯಾನಂದ ಕ್ಲಾಸ್ ತೆಗೆದುಕೊಂಡಿದ್ದಾರೆ.ಬೆಂಗಳೂರು ನಗರ ಪೊಲೀಸ್ ಆಯುಕ್ತ…

Read More

ತುಮಕೂರು : ಶಾರ್ಟ್ ಸರ್ಕ್ಯೂಟ್ ನಿಂದ ಬಾಲಕರ ವಸತಿ ನಿಲಯ ಹೊತ್ತಿ ಉರಿದಿದ್ದು ವಸತಿ ನೀಲಯದಲ್ಲಿರುವ ಕಿಟಕಿ, ಬೆಡ್ಡುಗಳು ಸೇರಿದಂತೆ ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್ ಹೊಸಕೋಟೆ ಎಂಬಲ್ಲಿ ಈ ಘಟನೆ ನಡೆದಿದೆ.ಅದೃಷ್ಟವಶಾತ್ 15 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ https://kannadanewsnow.com/kannada/general-election-2024-dates-announced-how-to-check-your-name-in-voters-list/ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆ ಬಲಿ ಈ ಘಟನೆ ನಡೆದಿದ್ದು, ಬೆಂಕಿಗೆ ಘಟನೆಯಲ್ಲಿ ವಸತಿ ನಿಲಯದ ಬೆಡ್ ಗಳು ಸುಟ್ಟು ಕರಕಾಲಾಗಿವೆ. ಬಾಲಕರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ಮಧ್ಯರಾತ್ರಿ ಈ ಘಟನೆ ಸಂಭವಿಸಿದೆ. https://kannadanewsnow.com/kannada/modi-govt-sets-up-new-committee-to-manufacture-large-drugs-in-india/ ವಸತಿ ನಿಲಯದ ಕಿಟಕಿ ಬಾಗಿಲು 30ಕ್ಕೂ ಹೆಚ್ಚು ಬೆಡ್ಗಳು ಸುಟ್ಟು ಬಸ್ಮವಾಗಿವೆ ಘಟನೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಬೆಂಕಿಯನ್ನು ನಂದಿಸಿ ಮುಂದೆ ಆಗುವಂತಹ ಅನಾಹುತವನ್ನು ತಪ್ಪಿಸಿದ್ದಾರೆ. ಘಟನೆ ಕುರಿತಂತೆ ವೈ ಎನ್ ಹೊಸಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/breaking-hubballi-police-arrest-accused-in-knife-wielding-murder-case/

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಪೈಲ್ವಾನೊಬ್ಬನನ್ನು ಆತನ ಸ್ನೇಹಿತರೆ ಚಾಕುವಿನಿಂದ ಇರಿದು ಹಾಗೂ ಕಟ್ಟಿಗೆಯಿಂದ ಹಲ್ಲೆ ಮಾಡಿ ಭೀಕರವಾಗಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ  ನಾಗಶೆಟ್ಟಿಕೊಪ್ಪದಲ್ಲಿ ನಡೆದಿದ್ದು, ಪ್ರಕಾಶ್ ಮಾನೆ ಎಂಬ ಪೈಲ್ವಾನನ್ನು ಬರ್ಬರವಾಗಿ ಕೊಲೆಗೈಯ್ಯಲಾಗಿದೆ. ಚಾಕುವಿನಿಂದ ಹಿರಿದು ಕಟ್ಟಿಗೆಯಿಂದ ಹೊಡೆದು ಬರ್ಬರವಾಗಿ ಕೊಲೆಗೈಯ್ಯಲಾಗಿದೆ. ಸ್ನೇಹಿತರು ಕಿರಣ್ ಬಡಿಗೇರ ಹಾಗೂ ಸಂಗಮೇಶ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಸ್ನೇಹಿತರು ಪೈಲ್ವಾನನನ್ನು ಯಾವ ಕಾರಣಕ್ಕೆ ಕೊಂದಿದ್ದಾರೆ ಎಂದು ಆರೋಪಿಗಳನ್ನು ವಶಕ್ಕೆ ಪಡೆದು ಇದೀಗ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಕೇಶವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಲಬುರ್ಗಿ : ಬಡವರಿಗಾಗಿಯೇ ಕಾಂಗ್ರೆಸ್ ಸರ್ಕಾರ ಅನ್ನ ಭಾಗ್ಯ ಯೋಜನೆ ಜಾರಿ ಮಾಡಿದ್ದು ಆದರೆ ಕೆಲ ಮಧ್ಯವರ್ತಿಗಳು ಹಾಗೂ ಪಡಿತರ ಅಕ್ಕಿ ವಿತರಕರು ಅಕ್ರಮವಾಗಿ ಅಕ್ಕಿಯನ್ನು ಸಂಗ್ರಹಿಸಿದ್ದು, ಇದೀಗ ಕಲ್ಬುರ್ಗಿಯಲ್ಲಿ ಆಹಾರ ಅಧಿಕಾರಿಗಳ ಹಾಗೂ ಪೊಲೀಸ್ ಅಧಿಕಾರಿಗಳ ಜಂಟಿ ಕಾರ್ಯಚರಣೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ ಗೋದಾಮಿನ ಮೇಲೆ ದಾಳಿ ನಡೆಸಿ ಸುಮಾರು 180ಕ್ಕೂ ಹೆಚ್ಚು ಕ್ವಿಂಟಲ್ ಅಕ್ಕಿಯನ್ನು ಜಪ್ತಿ ಮಾಡಿಕೊಳ್ಳಲಾಗಿದೆ. https://kannadanewsnow.com/kannada/the-rules-for-credit-cards-of-these-banks-will-change-from-april-1-for-the-attention-of-customers/ ಹೌದು ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿದ ಗೋದಾಮಿನ ಮೇಲೆ ದಾಳಿ ನಡೆಸಿದ್ದು, ಕಲಬುರ್ಗಿಯ ಎರಡು ಕಡೆ ಪ್ರತ್ಯೇಕವಾಗಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಎರಡು ಪ್ರತ್ಯೇಕ ಪ್ರಕರಣದಲ್ಲಿ 180 ಕ್ವಿಂಟಲ್ ಪಡಿತರ ಅಕ್ಕಿಯನ್ನು ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಗೋದಮ ಮತ್ತು ಮನೆಯಲ್ಲಿ ಅಕ್ರಮವಾಗಿ ದಾಸ್ತಾನು ಶೇಖರಣೆ ಮಾಡಿದ್ದ ಅಕ್ಕಿಯನ್ನು ಇದೀಗ ಅಧಿಕಾರಿಗಳು ಜಪ್ತಿ ಮಾಡಿದ್ದರೆ. ಕಲಬುರ್ಗಿ ನಗರದ ಸೋನಿಯಾ ಗಾಂಧಿ ಕಾಲೋನಿಯ ಗುಲಾಮಿನಲ್ಲಿ ಅಕ್ರಮವಾಗಿ ದಾಸ್ತಾನು ಸಂಗ್ರಹಿಡಲಾಗಿತ್ತು. ಅಲ್ಲದೆ ರಾಜೀವ್ ಗಾಂಧಿ ಆಶ್ರಯ ಕಾಲೋನಿ ಮನೆಯಲ್ಲಿ ಕೂಡ…

Read More

ಮಂಗಳೂರು : ಕಳೆದ ವರ್ಷ ಹಿಜಾಬ್ ಸೇರಿದಂತೆ ಹಿಂದೂ ದೇವರುಗಳ ಜಾತ್ರಾ ಸಂದರ್ಭಗಳಲ್ಲಿ ಅನ್ಯ ಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂದು ಹಿಂದೂ ಕಾರ್ಯಕರ್ತರು ಹಾಗೂ ಹಿಂದೂ ವ್ಯಾಪಾರಸ್ಥರು ಅನ್ಯಮತೀಯದವರಿಗೆ ವ್ಯಾಪಾರಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಮಂಗಳೂರಿನಲ್ಲಿ ಮತ್ತೆ ಅನ್ಯಮತಿಯ ವ್ಯಾಪಾರಕ್ಕೆ ವಿರೋಧ ವ್ಯಕ್ತವಾಗಿದೆ. https://kannadanewsnow.com/kannada/upsc-nursing-officer-recruitment-2024-apply-for-1930-vacancies/ ಹೌದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಸ್ಥಾನದಲ್ಲಿ ಮತ್ತೆ ವ್ಯಾಪಾರ ಧರ್ಮ ದಂಗಲ್ ಕಂಡು ಬಂದಿದೆ. ಅನ್ಯಮತೀಯರಿಗೆ ಜಾತ್ರೆಯಲ್ಲಿ ವ್ಯಾಪಾರಕ್ಕೆ ಅವಕಾಶ ನೀಡದಂತೆ ಸನಾತನ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘವು ದೇವಸ್ಥಾನದ ಆಡಳಿತ ಮಂಡಳಿಗೆ ಆಗ್ರಹಿಸಿದೆ. ಮುಲ್ಕಿಯಲ್ಲಿ ನಡೆಯಲಿರುವ ಶ್ರೀ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೆಯಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದೆಂಬ ಕೂಗು ಕೇಳಿ ಬಂದಿದೆ. https://kannadanewsnow.com/kannada/kpsc-recruitment-2024-apply-for-70-motor-vehicle-inspector-posts/ ಬಪ್ಪನಾಡುವಿನ ವ್ಯಾಪಾರ ಧರ್ಮ ದಂಗಲ್ ಕಳೆದ ವರ್ಷ ಬ್ಯಾನರ್ ಮೂಲಕ ಸದ್ದು ಮಾಡಿತ್ತು. ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘದ ಜಯರಾಮ್ ಶೆಟ್ಟಿಗಾರ್ ಎಂಬುವವರು ದೇವಸ್ಥಾನದ 150 ಮೀ ವ್ಯಾಪ್ತಿಯೊಳಗೆ ಅನ್ಯಮತೀಯ ವ್ಯಾಪಾರಸ್ಥರಿಗೆ ಅವಕಾಶ ನೀಡಬಾರದು ಹಾಗೂ…

Read More

ಬಾಗಲಕೋಟೆ : ಲೋಕಸಭೆ ಚುನಾವಣೆಗೆ ಬಾಗಲಕೋಟೆ ಟಿಕೆಟ್ ವಂಚಿತರಾಗಿರುವ ವೀಣಾ ಕಾಶಪ್ಪನವರ ಅತಿ ಶಾಸಕ ವಿಜಯಾನಂದ ಕಾಶಪ್ಪನವರ್ ಪರೋಕ್ಷವಾಗಿ ಸಚಿವ ಶಿವಾನಂದ್ ಪಾಟೀಲ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.ನಮ್ಮ ಕಾರ್ಯಕರ್ತರಿಗೆ ಸಭೆಗೆ ಹೋಗಬೇಡಿ ಎಂದು ಧಮ್ಕಿ ಹಾಕಿದ್ದಾರೆ.ತುಮ್ಹಾರೇ ಧಮ್ಕಿ ನಹೀ ಚಲೇಗಾ ಬಚ್ಚಾ ಎಂದ ಶಿವಾನಂದ‌ ಪಾಟೀಲ್​ಗೆ‌ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. https://kannadanewsnow.com/kannada/state-government-orders-formation-of-investigation-team-to-probe-foeticide-case/ ಬಾಗಲಕೋಟೆ ನಗರದಲ್ಲಿ ನಡೆದ ವೀಣಾ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ವಿಜಯಾನಂದ, ಪಕ್ಷಕ್ಕೆ‌ ಬೆಲೆ‌ ಕೊಡ್ತೀನಿ, ರುಂಡ ಬೇಕಾದ್ರೂ ಕೊಡುತ್ತೇನೆ. ವೈಯಕ್ತಿಕವಾಗಿ ಬಂದರೆ ಯಾವ‌ ಮಗನಿಗೂ ನಾನು ಬಗ್ಗುವುದಿಲ್ಲ.ಪ್ರಸಂಗ ಬಂದರೆ ರಾಜಕೀಯದಲ್ಲಿ ಯಾರು ಏನಾಗುತ್ತಾರೆ, ಯಾರಿಗೆ ಗೊತ್ತಿದೆ. 50 ವರ್ಷ ಕಾಂಗ್ರೆಸ್​ ಪಕ್ಷದಲ್ಲಿ ಇದ್ದವರಿಗೆ ತಾಕತ್ ಪ್ರಶ್ನೆ ಮಾಡ್ತೀರಿ. ಬನ್ನಿ ನನ್ನ ಮಕ್ಕಳ ನಮ್ಮ ತಾಕತ್ತು ತೋರಿಸ್ತೀನಿ ಎಂದು ವಾಗ್ದಾಳಿ ನಡೆಸಿದರು. https://kannadanewsnow.com/kannada/good-news-for-ipl-viewers-bmrcl-extends-namma-metro-service-period/ ಜಾತ್ಯಾತೀತ ನಿಲುವಿನ ಮೇಲೆ‌ ನಿಂತಿರುವ ಪಕ್ಷ ಕಾಂಗ್ರೆಸ್. ಇವತ್ತು ನಮಗೆ ‌ನಿಮಗೆ ಎಲ್ಲರಿಗೂ ನೋವಾಗಿದೆ. ಈ ವೇದಿಕೆ ಕಾಂಗ್ರೆಸ್ ಪಕ್ಷ ಹಾಗೂ…

Read More

ಬೆಂಗಳೂರು : ಇಂದಿನಿಂದ 17ನೇ ಆವೃತ್ತಿಯ ಐಪಿಎಲ್ ಕ್ರಿಕೆಟ್ ಟೂರ್ನಿ ಆರಂಭಗೊಳ್ಳಲಿದ್ದು ಇಂದು ಚೆನ್ನೈ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಲಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೂಡ ಕೆಲವು ಪಂದ್ಯಾವಳಿಗಳನ್ನು ಏರ್ಪಡಿಸಲಾಗಿದೆ. https://kannadanewsnow.com/kannada/bigg-boss-kannada-fame-sonu-srinivasa-gowda-sent-to-4-day-police-custody/ ಇದೀಗ ಐಪಿಎಲ್ ಕ್ರಿಕೆಟ್ ಪಂದ್ಯ ವೀಕ್ಷಕರಿಗೆ ಅನುಕೂಲವಾಗಲೆಂದು ಮೆಟ್ರೋ ಸೇವೆ ಅವಧಿಯನ್ನು ಬಿಎಮ್ಆರ್ಸಿಎಲ್ ವಿಸ್ತರಿಸಿದೆ ಎಂದು ತಿಳಿದುಬಂದಿದೆ.ಐಪಿಎಲ್ ಪಂದ್ಯಾವಳಿ ವೀಕ್ಷಕರಿಗಾಗಿ ನಮ್ಮ ಮೆಟ್ರೋ ಅವಧಿ ವಿಸ್ತರಣೆ ಮಾಡಲಾಗಿದೆ. ಮಾರ್ಚ್ 24, 29 ಏಪ್ರಿಲ್ 02 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು ನಮ್ಮ ಮೆಟ್ರೋ ಸೇವೆ ರಾತ್ರಿ 11:30ವರೆಗೆ ಬಿಎಮ್ಆರ್‌ಸಿಎಲ್ ಸೇವೆಯನ್ನು ವಿಸ್ತರಿಸಿದೆ. ಐಪಿಎಲ್ ಪಂದ್ಯ ನಡೆಯುವ ದಿನ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 11:30 ಗಂಟೆಯವರೆಗೂ ಮೆಟ್ರೋ ಸೇವೆ ಇರಲಿದೆ ಐಪಿಎಲ್ ಪಂದ್ಯ ವೀಕ್ಷಣೆ ಮಾಡಲು ವಿವಿಧ ಭಾಗಗಳಿಂದ ಬರುವ ಕ್ರಿಕೆಟ್ ಪ್ರಿಯರಿಗೆ ಇದೀಗ ಬಿಎಂಆರ್‌ಸಿಎಲ್ ಅನುಕೂಲ ಮಾಡಿಕೊಟ್ಟಿದೆ. https://kannadanewsnow.com/kannada/breaking-sc-rejects-pro-muslim-plea-against-asi-survey-in-bhojshala-complex/ ಅಲ್ಲದೆ ಬಿಡದಿ ಮ್ಯಾರಥಾನ್ಗಾಗಿ ನಮ್ಮ ಮೆಟ್ರೋ ಮುಂಜಾನೆ 4:00ಗೆ ಆರಂಭವಾಗಲಿದೆ. ಭಾನುವಾರ…

Read More

ಬೆಂಗಳೂರು : ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸೋನು ಗೌಡಳನ್ನು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಎಂದು ಬೆಂಗಳೂರಿನ ಸಿಜೆಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದುಕೊಂಡಿರುವ ಆರೋಪದ ಮೇಲೆ ಬಿಗ್ ಬಾಸ್ ಓ ಟಿ ಟಿ ಒಂದರ ಸ್ಪರ್ಧಿ ಸೋನು ಗೌಡ ಳನ್ನು ಇದೀಗ ಪೊಲೀಸರು ಬೆಂಗಳೂರಿನಲ್ಲಿರುವ ಸಿಜೆಮ್ ಹಾಲ್ ಗೆ ಹಾಜರುಪಡಿಸಿದ್ದರು. ಇದೀಗ ಸೋನಗೌಡಳನ್ನು ನಾಲ್ಕು ದಿನ ಪೊಲೀಸ್ ಕಸ್ಟಡ್ ಗೆ ನೀಡಿ ಬೆಂಗಳೂರಿನ ಸಿಜೆಎಂ ನ್ಯಾಯಾಲಯ ಆದೇಶ ಹೊರಡಿಸಿದೆ ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಆರೋಪ ಹಿನ್ನೆಲೆಯಲ್ಲಿ ಬ್ಯಾಡರಹಳ್ಳಿ ಬಂಧಿಸಿದ್ದರು. ಇದೀಗ ವಿಚಾರಣೆಗಾಗಿ ಬೆಂಗಳೂರಿನ ಕೋರ್ಟಿಗೆ ಪೊಲೀಸರು ಹಾಜರುಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಸಾಮಾಜಿಕ ಜಾಲತಾಣಗಳ ಮೂಲಕ ತಾನು 6 ರಿಂದ 8 ವರ್ಷದ ಮಗುವನ್ನು ದತ್ತು ಪಡೆದಿರೋದಾಗಿ ರೀಲ್ ಸ್ಟಾರ್ ಸೋನು ಗೌಡ ಹೇಳಿಕೊಂಡಿದ್ದರು. ಅವರ ಹೇಳಿಕೆ ವೈರಲ್ ಕೂಡ ಆಗಿತ್ತು.ಈ ಹಿನ್ನಲೆಯಲ್ಲಿ ರಾಜ್ಯ…

Read More