Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಅಪ್ರಾಪ್ತೆ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ FIR ದಾಖಲಾದ ವಿಚಾರಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಮಾತನಾಡಿದ್ದು, ನನ್ನ ಮೇಲೆ ದಾಖಲಾಗಿರುವ ಕುರಿತಂತೆ ಕಾನೂನು ರೀತಿಯಾಗಿ ಎಲ್ಲವನ್ನು ಎದುರಿಸುತ್ತೇನೆ ಎಂದು ತಿಳಿಸಿದರು. https://kannadanewsnow.com/kannada/indias-first-innovation-hub-to-be-set-up-at-pilikula-regional-science-centre-in-mangaluru-2/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೂವರೆ ತಿಂಗಳು ಹಿಂದೆ ತಾಯಿ ಮಗಳು ಅನೇಕ ಸರಿ ಬಂದು ಹೋಗುತ್ತಿದ್ದರು ನನ್ ಹತ್ರ ಸೇರಿಸಲಿಲ್ಲ. ನನ್ನ ಬಳಿ ಬಂದು ಕಣ್ಣೀರು ಹಾಕಿದ್ದಾರೆ ಅಂತ ಒಳಗಡೆ ಕೆರೆಸಿಕೊಂಡು ಕುಳಿತುಕೊಂಡು ಕೇಳಿದಾಗ ತಾಯಿ ಮಗಳು ಇಬ್ಬರು ಸಮಸ್ಯೆ ಕೇಳಿದ್ದೇನೆ. ತುಂಬಾ ಅನ್ಯಾಯ ಆಗಿದೆ ಮತ್ತೊಂದು ಮಗದೊಂದು ಅಂತ ಹೇಳಿದರು. ನಾನು ಪೊಲೀಸ್ ಕಮಿಷನರ್ ಗೆ ಕಾಲ್ ಮಾಡಿ ಇವರಿಗೆ ಅನ್ಯಾಯ ಆಗಿದೆ ನ್ಯಾಯ ಕೊಡಿಸಿ ಎಂದು ದಯಾನಂದಗೆ ಕರೆ ಮಾಡಿ ಅವರತ್ರ ಕಳಿಸಿಕೊಟ್ಟಿದ್ದೇವೆ ಅದಾದ ಮೇಲೆ ನನ್ನ ಮೇಲೆ ಏನೇನೋ ಮಾತಾಡೋಕೆ ಶುರು ಮಾಡಿದರು ಎಂದರು. https://kannadanewsnow.com/kannada/pocso-case-filed-against-bsy-its-a-sensitive-issue-home-minister-will-speak-dk-shivakumar/ ಮಹಿಳೆಗೆ ಯಾಕೋ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಳೆಂದು ಕಂಡು ಬಂದಿದ್ದು, ಕಂಡು ಬಂದಿದ್ದರಿಂದ ಕಮಿಷನರ…
ಬೆಂಗಳೂರು : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಾದ ವಿಚಾರಕ್ಕೆ ಸಂಬಂಧಿಸಿದಂತೆ ಇದು ಒಂದು ಸೂಕ್ಷ್ಮ ವಿಷಯ ಗೃಹ ಸಚಿವರೇ ಮಾತನಾಡುತ್ತಾರೆ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಷೋ ಕೇಸ್ ದಾಖಲಾಗಿರುವುದು ಸೂಕ್ಷ್ಮವಾದ ವಿಚಾರವಾಗಿದೆ. ನನಗೆ ವಿಚಾರ ಗೊತ್ತಾಗಿದೆ ಆದರೆ ಹೆಚ್ಚಿಗೆ ಮಾಹಿತಿ ಇಲ್ಲ.ಹಾಗಾಗಿ ಈ ವಿಚಾರವಾಗಿ ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಅವರು ಮಾತನಾಡುತ್ತಾರೆ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. https://kannadanewsnow.com/kannada/watch-video-video-of-two-girls-stuck-on-roof-with-scooty-goes-viral/ ಇನ್ನು ಇದೇ ವಿಚಾರವಾಗಿ ಗ್ರಹಿಸುವ ಡಾ. ಜಿ ಪರಮೇಶ್ವರ್ ಅವರು ಮಾತನಾಡಿ, ಸಿಎಂ ಬಿಎಸ್ ವೈ ವಿರುದ್ಧ ಪೋಕ್ಸೋ ಕೇಸ್ ದಾಖಲು ವಿಚಾರ ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ ಎಂದು ಬೆಂಗಳೂರಿನಲ್ಲಿ ಗ್ರಹ ಇಲಾಖೆ ಸಚಿವ ಜಿ ಪರಮೇಶ್ವರ್ ತಿಳಿಸಿದ್ದು ನಿನ್ನೆ ರಾತ್ರಿ…
ಬೆಂಗಳೂರು : ಕಾಂತೇಶ್ ಗೆ ಟಿಕೆಟ್ ಕೊಡದಂಗೆ ಮೋಸ ಮಾಡಿದ್ದೆ ಬಿಎಸ್ ಯಡಿಯೂರಪ್ಪ. ಯಡಿಯೂರಪ್ಪ ಮಾತು ಕೇಳಿ ನನ್ನ ಮಗ ಮೋಸ ಹೋಗಿದ್ದಾನೆ ಎಂದು ಯಡಿಯೂರಪ್ಪ ವಿರುದ್ಧ ಬಿಜೆಪಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಇದೀಗ ಮತ್ತೆ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. https://kannadanewsnow.com/kannada/heavy-temperatures-likely-to-be-hot-air-in-next-48-hours-imd/ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೋಭಾಗೆ ಟಿಕೆಟ್ ಕೇಳಿದಷ್ಟು ನನ್ನ ಮಗನಿಗೆ ಯಾಕೆ ಕೇಳಲಿಲ್ಲ? ಯಡಿಯೂರಪ್ಪ ಇದುವರೆಗೂ ಕೂಡ ನನ್ನ ಜೊತೆಗೆ ಮಾತನಾಡಿಲ್ಲ. ಎಂಎಲ್ಸಿ ಸ್ಥಾನ ಎಂಬುದು ಮೂವಿಗೆ ತುಪ್ಪ ಸವರಿಸುವ ತಂತ್ರವಾಗಿದೆ ಎಂದು ಕಿಡಿ ಕಾರಿದ್ದಾರೆ. ಕ್ಷೇತ್ರದ ಎಲ್ಲಾ ಸಮುದಾಯಗಳ ಪ್ರಮುಖರು ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಯಡಿಯೂರಪ್ಪ ಮತ್ತು ಮಕ್ಕಳು ನಮಗೆ ಅನ್ಯಾಯ ಮಾಡಿದ್ದಾರೆ ಪುತ್ರ ಕಾಂತೇಶ್ ಗೆ ಟಿಕೆಟ್ ಕೊಡಿಸುತ್ತೇನೆ ಅಂತ ಹೇಳಿದ್ದರು. ಹಾವೇರಿ ಕ್ಷೇತ್ರದಲ್ಲಿ ನಾನೇ ಓಡಾಡಿ ಗೆಲ್ಲಿಸುವುದಾಗಿಯೂ ಕೂಡ ಹೇಳಿದ್ದರು ಬಿಎಸ್ ಯಡಿಯೂರಪ್ಪ ಮಾತು ನಂಬಿ ಕಾಂತೇಶ್ ವರ್ಷಾನುಗಟ್ಟಲೆ ಓಡಾಡಿದ್ದ. https://kannadanewsnow.com/kannada/do-you-know-what-happens-when-you-drink-tea-on-an-empty-stomach-will-you-be-shocked-to-know-the-side-effects-study/ ಟಿಕೆಟ್ ಕೊಟ್ಟರೆ ಗೆಲ್ಲುತ್ತಾನೆ ಎಂದು ಬಿಎಸ್…
ಬೆಂಗಳೂರು : ಈ ಬಾರಿ ಅತಿ ಹೆಚ್ಚು ಬಿಸಿಲು ಹಾಗೂ ತಾಪಮಾನ ಏರಿಕೆ ಇಂದ ಮುಂದಿನ 48 ಗಂಟೆಗಳ ಕಾಲ ಭಾರಿ ತಾಪಮಾನ ಹಾಗೂ ಬಿಸಿ ಗಾಳಿ ಹೆಚ್ಚಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಸಂದೇಶ ನೀಡಿದೆ. https://kannadanewsnow.com/kannada/do-you-know-what-happens-when-you-drink-tea-on-an-empty-stomach-will-you-be-shocked-to-know-the-side-effects-study/ ಹೌದು ಮುಂದಿನ 48 ಗಂಟೆ ಅವಧಿಯಲ್ಲಿ ಭಾರಿ ತಾಪಮಾನ ಬಿಸಿ ಗಾಳಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆಯ ಸಂದೇಶ ಬಂದಿದೆ. ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳ ಹಲವಡೆ ಅತ್ಯಧಿಕ ತಾಪಮಾನ ಇರಲಿದೆ. https://kannadanewsnow.com/kannada/good-news-for-property-taxpayers-in-bengaluru-state-govt-extends-5-concession-period/ ಉತ್ತರ ಭಾಗದ ಕಲಬುರಗಿ, ಯಾದಗಿರಿ, ರಾಯಚೂರಿನಲ್ಲಿ ಅತ್ಯಧಿಕ ತಾಪಮಾನದ ಎಚ್ಚರಿಕೆ ಸಂದೇಶವನ್ನು ಇದೀಗ ಭಾರತೀಯ ಹವಾಮಾನ ಇಲಾಖೆ ನೀಡಿದೆ. ಹಾಗಾಗಿ ಮುನ್ನೆಚ್ಚರಿಕೆ ಕಾರ್ಯಕ್ರಮವಾಗಿ ಜನರು ಅಥವಾ ಆರೋಗ್ಯದ ದೃಷ್ಟಿಯಿಂದ ಆದಷ್ಟು ಬಿಸಿ ಗಾಳಿ ಹಾಕು ತಾಪಮಾನದಿಂದ ರಕ್ಷಣೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದೆ.
ಬೆಂಗಳೂರು : ವ್ಯಕ್ತಿ ಒಬ್ಬ ಬೇರೊಬ್ಬರ ಪಾಸ್ಪೋರ್ಟ್ ಬಳಸಿಕೊಂಡು ದೆಹಲಿಗೆ ಪ್ರಯಾಣಿಸಲು ಯತಿಸುತ್ತಿದ್ದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರ ಅಭಿಮಾನದಲ್ಲಿ ನಡೆದಿದೆ ಈ ವೇಳೆ ತಕ್ಷಣ ಅಧಿಕಾರಿಗಳು ವ್ಯಕ್ತಿಯನ್ನು ಬಂಧಿಸಿದ್ದಾರೆ. https://kannadanewsnow.com/kannada/breaking-psi-recruitment-scam-state-govt-decides-to-set-up-sit-for-further-probe/ ಬಂಧಿತ ಆರೋಪಿಯನ್ನು ಶ್ರೇಯಸ್ ರಮಾನಂದ್ ಎಂದು ಹೇಳಲಾಗುತ್ತಿದ್ದು ಮಾರ್ಚ್ 12ರಂದು ಈತ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ಈ ವೇಳೆ ಅಧಿಕಾರಿಯುಗಳು ಆತನ ಪಾಸ್ಪೋರ್ಟ್ ಪರಿಶೀಲನೆ ನಡೆಸಿದಾಗ ಪಾಸ್ಪೋರ್ಟ್ ಅಲ್ಲಿರುವ ಭಾವಚಿತ್ರಕ್ಕೂ ಆತನ ಮೂಲಕ ವ್ಯತ್ಯಾಸ ಕಂಡು ಬಂದಿದೆ. https://kannadanewsnow.com/kannada/mlc-hemalatha-nayak-lashes-out-at-sanganna-karadis-supporters-says-she-will-take-shoes-and-beat-her-up/ ಇದರಿಂದ ಸಂಶಯಗೊಂಡ ಸಿಬ್ಬಂದಿ ಮತ್ತಷ್ಟು ಪರಿಶೀಲನೆ ಮಾಡಿದಾಗ ಆತ ಬೇರೊಬ್ಬರ ಪಾಸ್ಪೋರ್ಟ್ನಲ್ಲಿ ಪ್ರಯಾಣಕ್ಕೆ ಯತ್ನಿಸಿರುವುದು ಬೆಳಕಿಗೆ ಬಂದಿದೆ. ಆರೋಪಿ ರಮಾನಂದ ಉದ್ದೇಶಪೂರ್ವಕವಾಗಿಯೇ ಮತ್ತೊಬ್ಬರ ಹೆಸರಿನಲ್ಲಿರುವ ಪಾಸ್‌ಪೋರ್ಟ್ ಬಳಸಿಕೊಂಡು ಪ್ರಯಾಣ ಮಾಡಲು ಬಂದಿದ್ದ ಎಂದು ತಿಳಿದು ಬಂದಿದೆ. ಆತನ ವಿರುದ್ಧ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಕಲಂ 419 ಐಪಿಸಿ ಮತ್ತು ಕಲಂ…
ಬೆಂಗಳೂರು : ರಾಜ್ಯದಲ್ಲಿ 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಜ್ಯ ಸರ್ಕಾರ ಹೆಚ್ಚಿನ ತನಿಖೆಗಾಗಿ sit ರಚನೆಗೆ ತೀರ್ಮಾನಿಸಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು. https://kannadanewsnow.com/kannada/mlc-hemalatha-nayak-lashes-out-at-sanganna-karadis-supporters-says-she-will-take-shoes-and-beat-her-up/ ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ಐ ನೇಮಕಾತಿ ಸಂಬಂಧ ಬಿ ವೀರಪ್ಪ ಸಮಿತಿ ರಚಿಸಿದ್ದೆವು. ಸರ್ಕಾರಿ ಹಾಗೂ ಖಾಸಗಿ ವ್ಯಕ್ತಿಗಳು ಸೇರಿ 113 ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. https://kannadanewsnow.com/kannada/bjp-spreading-misinformation-out-of-jealousy-over-water-issue-dk-shivakumar/ ಪ್ರಕರಣ ಸಂಬಂಧ ಎಸ್ಐಟಿ ಹೆಚ್ಚಿಸಬೇಕೆಂದು ನ್ಯಾ. ಬಿ ವಿರಪ್ಪ ಹೇಳಿದ್ದಾರೆ ಹಾಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ತನಿಖೆಗಾಗಿ ತೀರ್ಮಾನ ಮಾಡಿದ್ದೇವೆ ಎಂದು ವಿಧಾನಸೌಧದಲ್ಲಿ ಕಂದಾಯ ಇಲಾಖೆ ಸಚಿವ ಕೃಷ್ಣ ಬೇರೇಗೌಡ ತಿಳಿಸಿದರು. ಮೆಟ್ರೋ 3ನೆ ಹಂತದ ಕಾಮಗಾರಿಗೆ ಸಂಪುಟ ಒಪ್ಪಿಗೆ ಜೆಪಿ ನಗರ, ಸಿಲ್ಕ್ ಬೋರ್ಡ್ನಿಂದ ಕೆಲಸ ನಡೆದಿದೆ. ಸಿಲ್ಕ್ ಬೋರ್ಡ್ನಿಂದ ಹೆಬ್ಬಾಳ ಮೇಲ್ಸೇತುವವರೆಗೆ ಬಂದಿದೆ. ಸುಮಾರು 35.5 ಕಿ.ಲೋ ಮೀಟರ್ವರೆಗೆ ನಡೆಯಲಿದೆ. ಮೂರನೇ ಹಂತದ 15,611…
ಕೊಪ್ಪಳ : ಹಾಲಿ ಸಂಸದ ಕರಡಿ ಸಂಗಣ್ಣ ಅವರಿಗೆ ಈ ಬಾರಿ ಲೋಕಸಭಾ ಬಿಜೆಪಿ ಟಿಕೆಟ್ ಕೈತಪ್ಪಿದ್ದು, ಅವರ ಬೆಂಬಲಿಗರು ಆಕ್ರೋಶಗೊಂಡಿದ್ದಾರೆ. ಇದೇ ಸಿಟ್ಟಿನಲ್ಲಿ ಬಿಜೆಪಿ ಕಚೇರಿಗೇ ಮುತ್ತಿಗೆ ಹಾಕಿ ದಾಂಧಲೆ ನಡೆಸಿದ್ದಾರೆ. ಮತ್ತೊಂದೆಡೆ ಕರಡಿ ಸಂಗಣ್ಣನ ಬೆಂಬಲಿಗರಿಗೆ ಬೂಟು ತಗೊಂಡು ಹೊಡಿತೀನಿ ನನ್ನಮಗನೆ’ ಎಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್ ಗುಡುಗಿದ್ದಾರೆ. https://kannadanewsnow.com/kannada/breaking-father-brutally-murdered-by-first-wifes-children-over-dispute-over-distribution-of-money-in-gadag/ ಸಂಸದ ಕರಡಿ ಸಂಗಣ್ಣ ಅವರ ಮನೆಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್ ಕೂಡ ಆಗಮಿಸಿದ್ದರು. ಈ ವೇಳೆ ಸಂಸದ ಸಂಗಣ್ಣ ಬೆಂಬಲಿಗನೊಬ್ಬ ನೀವ್ಯಾಕೆ ಇಲ್ಲಿಗೆ ಬಂದಿದ್ದೀರಿ ಎಂದು ಪ್ರಶ್ನಿಸಿದ್ದಾನೆ. ಇದರಿಂದ ಗರಂ ಆದ ಎಂಎಲ್‌ಸಿ ಹೇಮಲತಾ ನಾಯಕ್ ಅವರು, ನೀನ್ಯಾವನೋ ನನ್ನ ಕೇಳುವುದಕ್ಕೆ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ. https://kannadanewsnow.com/kannada/rbi-to-take-strict-action-against-these-2-banks-impose-hefty-penalties-do-you-also-have-an-account-in-this-bank/ ಬಳಿಕ ಎದುರಿನ ವ್ಯಕ್ತಿ ನಾನು ಕಾರ್ಯಕರ್ತ ಹೀಗಾಗಿ ಕೇಳಿದ್ದೇನೆ ಎಂದಿದ್ದಾರೆ. ಇದರಿಂದ ಮತ್ತಷ್ಟು ಕೋಪಗೊಂಡ ಹೇಮಲತಾ ನಾಯಕ್ ನಾನು ಕೂಡ ಕಾರ್ಯಕರ್ತಳಾಗಿಯೇ ಕೆಲಸ ಮಾಡಿದವಳು. ನಾನು ಕೂಡ ಬಿಜೆಪಿ…
ಗದಗ : ಜಮೀನು ಮಾರಾಟ ಮಾಡಿದ ನಂತರ ಬಂದ ಹಣದ ಹಂಚಿಕೆ ವಿಚಾರದಲ್ಲಿ ಗಲಾಟೆ ವಿಕೋಪಕ್ಕೆ ತಿರುಗಿ ಮೊದಲ ಹೆಂಡತಿಯ ಮಕ್ಕಳು ಮಾರಕಾಸ್ತ್ರಗಳಿಂದ ತಮ್ಮ ತಂದೆಯ ಮೇಲೆ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಗದಗದಲ್ಲಿ ನಡೆದಿದೆ. https://kannadanewsnow.com/kannada/govt-announces-new-scheme-for-bank-loans-for-jan-aushadhi-kendras/ ವಿವೇಕಾನಂದ ಕರಿಯಲ್ಲಪ್ಪನವರ (52) ಹತ್ಯೆಗೀಡಾದ ದುರ್ದೈವಿ ಎಂದು ಹೇಳಲಾಗುತ್ತಿದ್ದು, ಪ್ರಕಾಶ ಹಾಗೂ ಮಲ್ಲೇಶ ತಂದೆಯನ್ನ ಕೊಂದ ಆರೋಪಿಗಳು ಎನ್ನಲಾಗುತ್ತಿದೆ.ಮೃತ ವಿವೇಕಾನಂದ ಕರಿಮಲ್ಲಪ್ಪಗೆ ಇಬ್ಬರು ಹೆಂಡತಿಯರು, ಮೊದಲನೇ ಹೆಂಡತಿ ಕಸ್ತೂರಮ್ಮ ಈಗಾಗಲೇ ಮೃತಾರಾಗಿದ್ದಾರೆ ಇನ್ನೂ ಎರಡನೇ ಹೆಂಡತಿ ರೇಖಾ ಎಂದು ಹೇಳಲಾಗುತ್ತಿದ್ದು, ಮೃತ ಕಸ್ತೂರಮ್ಮ ಮಕ್ಕಳೇ ತಂದೆಯನ್ನ ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. https://kannadanewsnow.com/kannada/state-cabinet-approves-installation-of-bhuvaneswari-statue-in-front-of-vidhana-soudha-at-a-cost-of-rs-23-crore/ 6 ಎಕರೆ ಜಮೀನು ಹೊಂದಿದ್ದ ಮೃತ ವಿವೇಕಾನಂದ ಕರಿಮಲ್ಲಪ್ಪ. 6 ಎಕರೆ ಜಮೀನು ಪೈಕಿ 3 ಎಕರೆ ಮಾರಾಟ ಮಾಡಿದ್ದ. ಜಮೀನು ಮಾರಾಟದಿಂದ ಬಂದಿದ್ದ 1.30 ಲಕ್ಷ ರೂಪಾಯಿ ಹಣ ಹಂಚಿಕೆ ವಿಷಯಕ್ಕೆ ತಗಾದೆ ತೆಗೆದಿದ್ದ ಮೊದಲ ಹೆಂಡತಿಯ ಪುತ್ರರು. ಆದರೆ ಹಣ ಹಂಚಿಕೆ ಮಾಡಲು ಒಪ್ಪಿರಲಿಲ್ಲ. https://kannadanewsnow.com/kannada/state-government-orders-postponement-of-elections-to-all-co-operative-societies-banks/ ಹೀಗಾಗಿ…
ಬೆಂಗಳೂರು : ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ಆಗಮಿಸಲಿದ್ದು ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ ಹೀಗಾಗಿ ಈ ಲೋಕಸಭಾ ಚುನಾವಣೆಯಲ್ಲಿ ಎಚ್ ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಬಿಜೆಪಿ ಅಭ್ಯರ್ಥಿಗಳ ಪರ ಕೆಲಸ ಮಾಡಲಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ತಿಳಿಸಿದರು. https://kannadanewsnow.com/kannada/dr-manjunath-is-not-equal-to-ungushta-in-front-of-his-achievements-former-cm-hd-kumaraswamy/ ಬೆಂಗಳೂರಿನಲ್ಲಿ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದೇವೆ ಎಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಎಚ್ ಡಿ ದೇವೇಗೌಡ ತಿಳಿಸಿದರು. ಕೋಲಾರ ಮಂಡ್ಯ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳನ್ನು ಕೊಟ್ಟಿದ್ದಾರೆ ಉಳಿದ 25 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಮತ ಹಾಕಬೇಕು ಎಂದರು. https://kannadanewsnow.com/kannada/state-government-orders-postponement-of-elections-to-all-co-operative-societies-banks/ ಎಚ್ಡಿಕೆ ಹಾಗೂ ನಿಖಿಲ್ ಬಿಜೆಪಿ ಅಭ್ಯರ್ಥಿಗಳ ಪರ ಕೆಲಸ ಮಾಡುತ್ತಾರೆ. ಮಂಜುನಾಥರನ್ನು ಬಿಜೆಪಿಯಿಂದ ಕಣಕ್ಕಿಳಿಸಿ ಎಂದು ಒತ್ತಡ ಇತ್ತು.ಬಿಜೆಪಿ ಹೈಕಮಾಂಡ್ ಒತ್ತಡ ಹಾಕಿದ್ದಕ್ಕೆ ಎಚ್ಡಿಕೆಗೆ ಒಪ್ಪಿಗೆ ನೀಡಿದ್ದಾರೆ.ಡಾಕ್ಟರ್ ಮಂಜುನಾಥ್, ದೆಹಲಿಗೆ ತೆರಳಿ ಅಮಿತ್ ಶಾ ಅವರನ್ನು…
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಬಿಜೆಪಿಯಿಂದ ಜೈದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾಕ್ಟರ್ ಮಂಜುನಾಥ್ ಸ್ಪರ್ಧಿಸಲಿದ್ದು ಇದೇ ವಿಚಾರವಾಗಿ ಡಿಕೆ ಸುರೇಶ್ ಅವರು ಬೆಳಿಗ್ಗೆ ಮಾತನಾಡಿದರು. ಡಿಕೆ ಸುರೇಶ್ ಅವರ ಹೇಳಿಕೆಗೆ ಪರೋಕ್ಷವಾಗಿ ಹೆಚ್‍ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದು, ಡಾಕ್ಟರ್ ಮಂಜುನಾಥ್ ಸಾಧನೆಯ ಮುಂದೆ ಆತ ಉಂಗುಷ್ಟಕ್ಕೂ ಸಮನಲ್ಲ ಎಂದು ತಿರುಗೇಟು ನೀಡಿದ್ದಾರೆ. https://kannadanewsnow.com/kannada/state-government-orders-postponement-of-elections-to-all-co-operative-societies-banks/ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಸ್ಪರ್ಧಿಸಲು ಮಂಜುನಾಥ್ ಗೆ ಒತ್ತಡ ಹಾಕಿದ್ದು ನಾನೇ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ತಿಳಿಸಿದರು. ಎರಡು ಗಂಟೆಗಳ ಕಾಲ ತಂದೆಯವರ ಮೇಲೆ ಒತ್ತಡ ಹಾಕಿದ್ದು ನಾನೆ ಎಂದು ತಿಳಿಸಿದರು. https://kannadanewsnow.com/kannada/breaking-rameswaram-cafe-blast-case-there-was-a-huge-conspiracy-to-blow-up-the-premises-4-years-ago/ ಇವತ್ತು ಒಬ್ಬ ವ್ಯಕ್ತಿ ಸಿಎಂ ಮಂಜುನಾಥ್ ಬಗ್ಗೆ ಮಾತನಾಡಿದ್ದಾರೆ.ಮಂಜುನಾಥ್ ಸಾಧನೆಯ ಮುಂದೆ ಆತ ಉಂಗುಷ್ಟಕ್ಕೂ ಸಮನಲ್ಲ.ಅವರು ಗೆದ್ದಿರಬಹುದು ಆದರೆ ಅವರ ಸಾಧನೆ ಏನು? ಎಂದು ಎಚ್ ಡಿ ಕೆ ಪ್ರಶ್ನಿಸಿದರು.ಮಂಜುನಾಥ ಬಗ್ಗೆ ನೀಡಿರುವ ಹೇಳಿಕೆ ನನಗೆ ನೋವುಂಟು ಮಾಡಿದೆ.ನಮ್ಮ ಬಗ್ಗೆ ಮಾತನಾಡಿ ರಾಜಕೀಯವಾಗಿ…