Author: kannadanewsnow05

ಆಂಧ್ರಪ್ರದೇಶ : ಇತ್ತೀಚಿಗೆ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಮಾನಸಿಕವಾಗಿ ಮತ್ತು ಇನ್ನೊಂದು ಮತ್ತೊಂದಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಆಂಧ್ರಪ್ರದೇಶದಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು ತರಗತಿಯಿಂದ ಹೊರಗಡೆ ಬಂದ ಏಕಾಏಕಿ ವಿದ್ಯಾರ್ಥಿ ಒಬ್ಬ ಕಾಲೇಜಿನ ಮೂರನೇ ಮಾಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಒಂದು ಘಟನೆ ಆಂಧ್ರಪ್ರದೇಶದ ಅಮರಾವತಿ ಜಿಲ್ಲೆಯಲ್ಲಿ ನಡೆದಿದ್ದು, ನಾರಾಯಣ ಕಾಲೇಜಿನಲ್ಲಿ ಪ್ರಥಮ ವರ್ಷ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯು ಬೆಳಗ್ಗೆ 10 ಗಂಟೆಯ ಸುಮಾರಿಗೆ ತರಗತಿಯ ಮಧ್ಯದಲ್ಲಿ ಏಕಾಏಕಿ ಹೊರಗಡೆ ಬಂದಿದ್ದಾನೆ. ಈ ವೇಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿದ್ಯಾರ್ಥಿ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗುವ ದೃಶ್ಯದಲ್ಲಿ 1ನೇ ವಿಡಿಯೋದಲ್ಲಿ ವಿದ್ಯಾರ್ಥಿ ತರಗತಿಯಲ್ಲಿ ಶಿಕ್ಷಕರೊಬ್ಬರು ಪಾಠ ಮಾಡುತ್ತಿರುವಾಗಲೇ ಏಕಾಏಕಿ ಹೊರಗಡೆ ಬಂದಿದ್ದಾನೆ. ಬಳಿಕ ಎರಡನೇ ವಿಡಿಯೋದಲ್ಲಿ ಮೂರನೇ ಮಹಡಿಯ ಚಿಕ್ಕದಾದ ಕಾಂಪೌಂಡ್ ಮೇಲೆ ನಿಂತು ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ವಿದ್ಯಾರ್ಥಿ ಜಿಗಿಯುತ್ತಿದ್ದಂತೆ…

Read More

ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಹಲವು ಜಿಲ್ಲೆಗಳಲ್ಲಿ ಜನರು ಊರನ್ನು ತೊರೆಯುತ್ತಿದ್ದಾರೆ. ಇನ್ನು ಕೆಲವು ಕಡೆಗಳಲ್ಲಿ ಆತ್ಮಹತ್ಯೆ ಕೂಡ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಈ ಒಂದು ವಿಚಾರವಾಗಿ ಇದೇ ಜನವರಿ 25ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಹೌದು ಈಗಾಗಲೇ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳದಿಂದ ಬೇಸತ್ತು ಹಲವರು ಪ್ರಾಣ ಕಳೆದುಕೊಂಡಿದ್ದಾರೆ.ಅಲ್ಲದೆ ನಿನ್ನೆ ಹಾವೇರಿಯಲ್ಲಿ ಮಹಿಳೆಯರು ವಿನೂತನ ಪ್ರತಿಭಟನೆ ನಡೆಸಿ ಅಂಚೆ ಪೋಸ್ಟ್ ಮೂಲಕ ಮಾಂಗಲ್ಯ ಸರವನ್ನು ಪ್ಯಾಕ್ ಮಾಡಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಳುಹಿಸಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ವಿನೂತನ ಪ್ರತಿಭಟನೆ ಮಾಡಿದ್ದರು. ಇನ್ನು ಕೆಲವರು ಮೈಕ್ರೋ ಫೈನಾನ್ಸ್ ಸಿಬ್ಬಂದಿಗಾಳ ಕಿರುಕುಳ ತಾಳಲಾರದೆ ಸಾಕಷ್ಟು ಜನರು ಆಯಾ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಅಲ್ಲದೇ ಜನರು ಮನೆ, ಊರು ಬಿಟ್ಟು ಹೋಗುತ್ತಿದ್ದರೆ, ಮತ್ತೆ ಕೆಲವರು ಆತ್ಮಹತ್ಯೆ ಮಾಡಿದ್ದಾರೆ. ಸರಣಿ ಆತ್ಮಹತ್ಯೆ ಬಳಿಕ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ,…

Read More

ಮಂಗಳೂರು : ಇತ್ತೀಚಿಗೆ ಮಂಗಳೂರಿನ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಮಂಗಳೂರಿನ 4ನೇ JMFC ನ್ಯಾಯಾಲಯಕ್ಕೆ ಪೊಲೀಸರು ಬಂಧಿತ ಆರೋಪಿಗಳನ್ನು ಹಾಜರುಪಡಿಸಿದ್ದರು.ಇದೀಗ ವಿಚಾರಣೆಯ ಬಳಿಕ ನ್ಯಾಯಾಧೀಶರು ಆರೋಪಿಗಳನ್ನು 14 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ. ಉಳ್ಳಾಲ ಪೊಲೀಸರಿಂದ ಆರೋಪಿಗಳಾದ ಮುರುಗನ್ ದೇವರ್ ಹಾಗೂ ರಾಜೇಂದ್ರನ್ ನನ್ನು ಸಿಸಿಬಿ ಪೊಲೀಸರ ತಂಡದೊಂದಿಗೆ ಜಿಲ್ಲಾ 4ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರು ಇಬ್ಬರು ಆರೋಪಿಗಳನ್ನು 14 ದಿನ ಅಂದರೆ ಫೆಬ್ರವರಿ 3ನೇ ತಾರೀಖಿನವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು. ಪ್ರಕರಣ ಹಿನ್ನೆಲೆ? ಜ.17ರಂದು ಉಳ್ಳಾಲ ತಾ|ನ ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಕೆ.ಸಿ.ರೋಡ್‌ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ತಮಿಳು ನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದರು ಅಲ್ಲದೆ ಈ ಪ್ರಕರಣಕ್ಕೆ ಸಂಬಂಧಿಸಿ ಇನ್ನೂ ಹಲವರು ತಲೆಮರೆಸಿಕೊಂಡಿದ್ದು ಅವರ ಬಂಧನಕ್ಕೆ ಪೊಲೀಸರ ತಂಡ ಕಾರ್ಯಾಚರಣೆ ನಡೆಸುತ್ತಿದ್ದೆ.

Read More

ಮಂಗಳೂರು : ಮಸಾಜ್ ಪಾರ್ಲರ್ ನಲ್ಲಿ ಅನೈತಿಕ ಚಟುವಟಿಕೆ ನಡೆಸಿದ್ದಾರೆ ಎಂದು ಆರೋಪಿಸಿ ಇಂದು ಬೆಳಿಗ್ಗೆ ಮಂಗಳೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಇರುವ ಬಿಜೈ ಬಳಿ ಇರುವ ಕಲರ್ಸ್ ಮಸಾಜ್ ಪಾರ್ಲರ್ ಮೇಲೆ ರಾಮಸೇನೆಯ ಕಾರ್ಯಕರ್ತರು ದಾಳಿ ನಡೆಸಿ ಪೀಠೋಪಕರಣಗಳು ಒಡೆದು ಹಾಕಿದ ಘಟನೆ ನಡೆದಿತ್ತು. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ರಾಮ ಸೇನೆಯ 9 ಜನ ಕಾರ್ಯಕರ್ತರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಮಸಾಜ್ ಪಾರ್ಲರ್ ಮೇಲೆ ರಾಮ ಸೇನೆ ಕಾರ್ಯಕರ್ತರು ದಾಳಿ ನಡೆಸಿ ಪರರ ನಲ್ಲಿದ್ದ ಗಾಜು ಪುಡಿ ಪುಡಿ ಮಾಡಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಮ ಸೇನೆಯ 9ಕ್ಕೂ ಹೆಚ್ಚು ಕಾರ್ಯಕರ್ತರು ಅರೆಸ್ಟ್ ಆಗಿದ್ದಾರೆ. ಪ್ರಸಾದ್ ಅತ್ತಾವರ್ ನೇತೃತ್ವದ ರಾಮ ಸೇನೆ ಸಂಘಟನೆಯ ಕಾರ್ಯಕರ್ತರನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಇದು ಮೊದಲು ರಾಮಸೇನೆ ಸಂಸ್ಥಾಪಕ ಪ್ರಸಾದ ಅವಅತ್ತಾವರ್ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ವರದಕ್ಷಿಣೆ ಕಿರುಕುಳ, ದೈಹಿಕವಾಗಿ ಹಲ್ಲೆ ಇತರೆ ಕಾರಣಗಳಿಂದ ಮಹಿಳೆಯರು ಆತ್ಮಹತ್ಯೆಗೆ ಶರಣಾಗುತ್ತಿದ್ದರು. ಆದರೆ ಇದೀಗ ಪತ್ನಿಯರ ಕಾಟಕ್ಕೆ ಗಂಡಂದಿರೇ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಬೆಂಗಳೂರಿನಲ್ಲಿ ಮತ್ತೊಂದು ಆತ್ಮಹತ್ಯೆ ಪ್ರಕರಣ ವರದಿಯಾಗಿದ್ದು, ಪತ್ನಿಯ ಮನೆಯಲ್ಲಿಯೇ ಪ್ರತಿಯೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೌದು ಪತ್ನಿ ಮನೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಪತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಾಗರಭಾವಿಯ ಎನ್​ಜಿಎಫ್​ ಲೇಔಟ್​ನ ಅಪಾರ್ಟ್‌ಮೆಂಟ್​ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂದ ವ್ಯಕ್ತಿಯನ್ನು ಮಂಜುನಾಥ್ (39) ಎಂದು ತಿಳಿದುಬಂದಿದೆ. ಕ್ಯಾಬ್ ಡ್ರೈವರ್ ಆಗಿದ್ದ ಮಂಜುನಾಥ್ 2013ರಲ್ಲಿ ನಯನಳೊಂದಿಗೆ ಮದುವೆಯಾಗಿದ್ದ. ಇದೀಗ ದಂಪತಿಗಳಿಗೆ 9 ವರ್ಷದ ಮಗ ಕೂಡ ಇದ್ದಾನೆ. ಆದರೆ ಕಳೆದ ಎರಡು ವರ್ಷಗಳಿಂದ ಇವರಿಬ್ಬರ ಮಧ್ಯ ವೈಮನಸ್ಸು ಉಂಟಾಗಿದೆ.ಹಾಗಾಗಿ 2022 ರಲ್ಲಿ ಇಬ್ಬರು ಡೈವೋರ್ಸ್ ಗಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು.ಈ ಮಧ್ಯೆ ಹೆಂಡತಿಯ ಬಳಿ ಡಿವೋರ್ಸ್ ಬೇಡ ಎಂದಿದ್ದ ಮಂಜುನಾಥ್, ಮತ್ತೆ ಒಂದಾಗಿ ಬಾಳೋಣ ಅಂತಾ…

Read More

ಬೆಂಗಳೂರು : ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪದೇ ಪದೇ ಕಾಡ್ಗಿಚ್ಚು ಕಾಣಿಸಿಕೊಳ್ಳುವ ವಲಯ ಸೇರಿದಂತೆ ರಾಜ್ಯದ ಯಾವುದೇ ಅರಣ್ಯದಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಮತ್ತು ಅರಣ್ಯಪಡೆ ಮುಖ್ಯಸ್ಥರಿಗೆ ನೀಡಿರುವ ಸೂಚನೆಯಲ್ಲಿ, ಕಾಡ್ಗಿಚ್ಚು ನಂದಿಸಲು ಅಗ್ನಿಶಾಮಕ ಸಾಧನಗಳು ಮತ್ತು ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರುವಂತೆ ನಿರ್ದೇಶಿಸಲೂ ಸೂಚಿಸಿದ್ದಾರೆ. ಹಿರಿಯ ಸಂದರ್ಭದಲ್ಲಿ ಚಾರ್ಮಾಡಿ ಘಾಟ್ ನಲ್ಲಿ ಇತ್ತೀಚಿಗೆ ಹಬ್ಬಿದ್ದ ಕಾಡ್ಗಿಚ್ಚಿನ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಚಾರ್ಮಾಡಿ ಘಾಟ್ ನ ಬಿದಿರುತಳ ಅರಣ್ಯ ಪ್ರದೇಶದಲ್ಲಿ ಸಂಭವಿಸಿದ ಕಾಡ್ಗಿಚ್ಚಿನಿಂದ ಅರಣ್ಯಕ್ಕೆ ಆಗಿರುವ ಹಾನಿಯ ಕುರಿತಂತೆಯೂ ಅರಣ್ಯ ಸಚಿವರು ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಕೇಳಿದ್ದಾರೆ. ಕಾಡ್ಗಿಚ್ಚಿನ ಬಗ್ಗೆ ಸಂಬಂಧಿತ ವಲಯಕ್ಕೆ ಮಾಹಿತಿ ಲಭಿಸಿದ ಎಷ್ಟು ಸಮಯದಲ್ಲಿ ಬೆಂಕಿ ನಂದಿಸಲು ಕ್ರಮ ವಹಿಸಲಾಗಿದೆ. ಯಾವ ಯಾವ ವಿಧಾನ ಬಳಸಲಾಗಿದೆ ಮತ್ತು…

Read More

ಬೆಂಗಳೂರು : ನಿನ್ನೆ 2019ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ಇದರಲ್ಲಿ ಪೈಲ್ವಾನ್ ಚಿತ್ರದಲ್ಲಿ ನಟಿಸಿದ್ದ ನಟ ಕಿಚ್ಚ ಸುದೀಪ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿಯನ್ನು ಘೋಷಿಸಲಾಗಿತ್ತು ಆದರೆ ನಟ ಕಿಚ್ಚ ಸುದೀಪ್ ಅವರು ಇದೀಗ ಆ ಪ್ರಶಸ್ತಿಯನ್ನು ನಯವಾಗಿ ತಿರಸ್ಕರಿಸಿದ್ದಾರೆ. ಈ ಕುರಿತು ಟ್ವೀಟ್ ನಲ್ಲಿ ಹಂಚಿಕೊಂಡಿರುವ ನಟ ಕಿಚ್ಚ ಸುದೀಪ್ ಅವರು, ಗೌರವಾನ್ವಿತ ಕರ್ನಾಟಕ ಸರ್ಕಾರ ಮತ್ತು ತೀರ್ಪುಗಾರರ ಸದಸ್ಯರೇ, ಅತ್ಯುತ್ತಮ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿಯನ್ನು ಪಡೆದಿರುವುದು ನಿಜಕ್ಕೂ ಒಂದು ಸೌಭಾಗ್ಯ, ಮತ್ತು ಈ ಗೌರವಕ್ಕಾಗಿ ಗೌರವಾನ್ವಿತ ತೀರ್ಪುಗಾರರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಆದಾಗ್ಯೂ, ನಾನು ಹಲವಾರು ವರ್ಷಗಳಿಂದ ಪ್ರಶಸ್ತಿಗಳನ್ನು ಪಡೆಯುವುದನ್ನು ನಿಲ್ಲಿಸಲು ಆಯ್ಕೆ ಮಾಡಿಕೊಂಡಿದ್ದೇನೆ ಎಂದು ನಾನು ವ್ಯಕ್ತಪಡಿಸಲೇಬೇಕು, ನಾನು ಪ್ರಶಸ್ತಿ ಸ್ವೀಕರಿಸದೆ ಇರಲು ಉದ್ದೇಶಿಸಿರುವ ವಿವಿಧ ವೈಯಕ್ತಿಕ ಕಾರಣಗಳಿಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ತಮ್ಮ ಕಲೆಯಲ್ಲಿ ತಮ್ಮ ಹೃದಯವನ್ನು ಹರಿಸಿದ ಅನೇಕ ಅರ್ಹ ನಟರಿದ್ದಾರೆ ಮತ್ತು ನಾನು ಮಾಡುವುದಕ್ಕಿಂತ…

Read More

ರಾಯಚೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಹಲವು ಜಿಲ್ಲೆಗಳಲ್ಲಿ ಜನ ಊರು ತೊರೆಯುತ್ತಿದ್ದಾರೆ. ಅಲ್ಲದೆ ನಿನ್ನೆ ಹಾವೇರಿ ಜಿಲ್ಲೆಯಲ್ಲಿ ಹಲವು ಮಹಿಳೆಯರು ಮಾಂಗಲ್ಯ ಸರ ಪ್ಯಾಕ್ ಮಾಡಿ ಪೋಸ್ಟ್ ಮುಖಾಂತರ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಂಗಲ್ಯ ಸರ ಕಳುಹಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದ್ದು, ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಪತಿ ಸಾವಿನ ಬೆನ್ನಲೆ ಗೃಹ ಸಚಿವರಿಗೆ ಮಹಿಳೆಯೊಬ್ಬಳು ಮಾಂಗಲ್ಯ ಸರ ಪೋಸ್ಟ್ ಮಾಡಿದ್ದಾಳೆ. ರಾಯಚೂರು ಜಿಲ್ಲೆಯ ಮಾನ್ವಿಯ ಠಾಣಾ ವ್ಯಾಪ್ತಿಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ವ್ಯಕ್ತಿ ಸಾವನ್ನಪ್ಪಿದ್ದ. ಈ ಹಿನ್ನೆಲೆಯಲ್ಲಿ ಮೃತ ಶರಣಬಸವ ಪತ್ನಿ ಪಾರ್ವತಿ ಸಚಿವ ಜಿ.ಪರಮೇಶ್ವರಿಗೆ ಮಾಂಗಲ್ಯ ಸರ ಪೋಸ್ಟ್ ಮಾಡಿದ್ದಾರೆ. ಅಂಚೆಯ ಮೂಲಕ ಸಚಿವ ಜಿ ಪರಮೇಶ್ವರಿಗೆ ಮಾಂಗಲ್ಯ ಸರ ರವಾನೆ ಮಾಡಿದ್ದಾರೆ. ಮೃತ ಶರಣಬಸವ ಪತ್ನಿ ಪಾರ್ವತಿ ಫೈನಾನ್ಸ್ ನವರ ಕಿರುಕುಳಕ್ಕೆ ಬೇಸತ್ತು ನನ್ನ ಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ…

Read More

ಬೆಂಗಳೂರು : ನಿನ್ನೆ 2019ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ಇದರಲ್ಲಿ ಪೈಲ್ವಾನ್ ಚಿತ್ರದಲ್ಲಿ ನಟಿಸಿದ್ದ ನಟ ಕಿಚ್ಚ ಸುದೀಪ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿಯನ್ನು ಘೋಷಿಸಲಾಗಿತ್ತು ಆದರೆ ನಟ ಕಿಚ್ಚ ಸುದೀಪ್ ಅವರು ಇದೀಗ ಆ ಪ್ರಶಸ್ತಿಯನ್ನು ನಯವಾಗಿ ತಿರಸ್ಕರಿಸಿದ್ದಾರೆ. ಈ ಕುರಿತು ಟ್ವೀಟ್ ನಲ್ಲಿ ಹಂಚಿಕೊಂಡಿರುವ ನಟ ಕಿಚ್ಚ ಸುದೀಪ್ ಅವರು, ಗೌರವಾನ್ವಿತ ಕರ್ನಾಟಕ ಸರ್ಕಾರ ಮತ್ತು ತೀರ್ಪುಗಾರರ ಸದಸ್ಯರೇ, ಅತ್ಯುತ್ತಮ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿಯನ್ನು ಪಡೆದಿರುವುದು ನಿಜಕ್ಕೂ ಒಂದು ಸೌಭಾಗ್ಯ, ಮತ್ತು ಈ ಗೌರವಕ್ಕಾಗಿ ಗೌರವಾನ್ವಿತ ತೀರ್ಪುಗಾರರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಆದಾಗ್ಯೂ, ನಾನು ಹಲವಾರು ವರ್ಷಗಳಿಂದ ಪ್ರಶಸ್ತಿಗಳನ್ನು ಪಡೆಯುವುದನ್ನು ನಿಲ್ಲಿಸಲು ಆಯ್ಕೆ ಮಾಡಿಕೊಂಡಿದ್ದೇನೆ ಎಂದು ನಾನು ವ್ಯಕ್ತಪಡಿಸಲೇಬೇಕು, ನಾನು ಪ್ರಶಸ್ತಿ ಸ್ವೀಕರಿಸದೆ ಇರಲು ಉದ್ದೇಶಿಸಿರುವ ವಿವಿಧ ವೈಯಕ್ತಿಕ ಕಾರಣಗಳಿಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ತಮ್ಮ ಕಲೆಯಲ್ಲಿ ತಮ್ಮ ಹೃದಯವನ್ನು ಹರಿಸಿದ ಅನೇಕ ಅರ್ಹ ನಟರಿದ್ದಾರೆ ಮತ್ತು ನಾನು ಮಾಡುವುದಕ್ಕಿಂತ…

Read More

ಬೆಂಗಳೂರು : 2025ನೇ ಸಾಲಿನ ಎಂಜಿನಿಯರಿಂಗ್‌, ಪಶುವೈದ್ಯಕೀಯ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಏಪ್ರಿಲ್‌ 16 ಮತ್ತು 17ರಂದು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ನಡೆಸಲಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಜನವರಿ 23ರಿಂದ ಫೆಬ್ರುವರಿ 21ರವರೆಗೆ ಅವಕಾಶ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಗುರುವಾರ ಇಲ್ಲಿ ಪ್ರಕಟಿಸಿದರು. ಇದೇ ಸಂದರ್ಭದಲ್ಲಿ ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ (ಡಿಸಿಇಟಿ), ಪಿಜಿಸಿಇಟಿ ಮತ್ತು ಎಂ.ಫಾರ್ಮಾ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗಳ ದಿನಾಂಕಗಳನ್ನೂ ಸಚಿವರು ಘೋಷಣೆ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ವರ್ಷದಲ್ಲಿ ನಡೆಯುವ ಎಲ್ಲ ವೃತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆಗಳ ಬಗ್ಗೆ ಒಮ್ಮೆಗೇ ಸಚಿವರು ಮಾಹಿತಿ ನೀಡಿದ್ದು, ಆ ಪ್ರಕಾರ ಎಲ್ಲ ಸಂಬಂಧಪಟ್ಟ ಇಲಾಖೆಗಳೂ ಕೆಲಸ ಮಾಡಬೇಕಾಗುತ್ತದೆ ಎಂದು ಅವರು ಹೇಳಿಕೆಯಲ್ಲಿ ಸೂಚಿಸಿದ್ದಾರೆ. ಏಪ್ರಿಲ್‌ 16ರಂದು ಬೆಳಿಗ್ಗೆ 10.30ರಿಂದ ಭೌತವಿಜ್ಞಾನ ಮತ್ತು ಮಧ್ಯಾಹ್ನ 2.30ರಿಂದ ರಸಾಯನ ವಿಜ್ಞಾನ ಹಾಗೂ ಏಪ್ರಿಲ್‌ 17ರಂದು…

Read More