Author: kannadanewsnow05

ನವದೆಹಲಿ : ಬಾಕಿ ಇರುವ 100 ಕೋ.ರೂ.ಗೂ ಅಧಿಕ ತೆರಿಗೆ ವಸೂಲಾತಿಗೆ ಕಾಂಗ್ರೆಸ್ ಗೆ ಆದಾಯ ತೆರಿಗೆ ಇಲಾಖೆ ಜಾರಿಗೊಳಿಸಿದ ನೋಟಿಸ್ ಗೆ ತಡೆ ನೀಡಲು ನಿರಾಕರಿಸಿದ ದೆಹಲಿ ಹೈಕೋರ್ಟ್ ಇದೀಗ ಅರ್ಜಿಯನ್ನು ತಿರಸ್ಕರಿಸಿದೆ. https://kannadanewsnow.com/kannada/cabinet-gives-green-signal-to-indo-bhutan-agreement-to-enhance-food-security/ ಈ ಮೂಲಕ ಆದಾಯ ತೆರಿಗೆ ಮೇಲ್ಮನವಿ ಪ್ರಾಧಿಕಾರ (ಐಟಿಎಟಿ) ನೀಡಿದ ಆದೇಶವನ್ನು ದಿಲ್ಲಿ ಉಚ್ಚ ನ್ಯಾಯಾಲಯ ಬುಧವಾರ ಎತ್ತಿ ಹಿಡಿದಿದೆ.ಆದಾಯ ತೆರಿಗೆ ಮೇಲ್ಮನವಿ ಪ್ರಾಧಿಕಾರ ಮಾರ್ಚ್ 8ರಂದು ನೀಡಿದ ಆದೇಶದಲ್ಲಿ ಹಸ್ತಕ್ಷೇಪ ನಡೆಸುವುದಕ್ಕೆ ಯಾವುದೇ ಕಾರಣ ಇಲ್ಲ ಎಂದು ನ್ಯಾಯಮೂರ್ತಿಗಳಾದ ಯಶ್ವಂತ್ ವರ್ಮಾ ಹಾಗೂ ಪುರುಷೋತ್ತಮ ಕುಮಾರ್ ಕೌರವ್ ಅವರನ್ನು ಒಳಗೊಂಡ ಪೀಠ ಹೇಳಿದೆ. https://kannadanewsnow.com/kannada/we-dont-have-money-to-spend-on-lok-sabha-elections-mallikarjun-kharge/ ಕಾಂಗ್ರೆಸ್ ಹಾಗೂ ಆದಾಯ ತೆರಿಗೆ ಇಲಾಖೆಯ ಪರವಾಗಿ ಹಾಜರಾಗಿದ್ದ ನ್ಯಾಯವಾದಿಗಳು ಮಂಡಿಸಿದ ವಾದವನ್ನು ಆಲಿಸಿದ ಬಳಿಕ ಪೀಠ ಮಂಗಳವಾರ ಆದೇಶವನ್ನು ಕಾಯ್ದಿರಿಸಿತ್ತು.ತನ್ನ ವಿರುದ್ಧ ವಸೂಲಾತಿ ಪ್ರಕ್ರಿಯೆಯನ್ನು ಆರಂಭಿಸಲು ಆದಾಯ ತೆರಿಗೆ ಇಲಾಖೆ ಫೆಬ್ರವರಿ 13ರಂದು ನೀಡಿದ ನೋಟಿಸಿಗೆ ತಡೆ ನೀಡುವಂತೆ ಕೋರಿ ಕಾಂಗ್ರೆಸ್‌ ಸಲ್ಲಿಸಿದ ಅರ್ಜಿಯನ್ನು ಆದಾಯ…

Read More

ಕಲಬುರ್ಗಿ : ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ ಎಲ್ಲಾ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ ಮತ್ತು ಆದಾಯ ತೆರಿಗೆ ಇಲಾಖೆಯು ಭಾರಿ ದಂಡ ವಿಧಿಸಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ. https://kannadanewsnow.com/kannada/eshwarappa-plans-to-contest-as-rebel-candidate-after-bjp-releases-second-list/ ಹೌದು ಕಲಬುರಗಿಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ ಎಲ್ಲಾ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ ಮತ್ತು ಆದಾಯ ತೆರಿಗೆ ಇಲಾಖೆಯು ಭಾರಿ ದಂಡ ವಿಧಿಸಿದೆ ಎಂದು ಆರೋಪಿಸಿದ್ದಾರೆ. ಈಗಾಗ್ಲೇ ಲೋಕಸಭೆ ಚುನಾವಣೆಗೆ ಈಗಾಗಲೇ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ ಅದಕ್ಕೆ ಮುನ್ನುಡಿ ಎಂಬಂತೆ ಈಗಾಗಲೇ 82 ಹುರಿಯಾಳುಗಳ ಹೆಸರನ್ನು ಘೋಷಿಸುವ ಮೂಲಕ ಗೆಲುವ ಹುಮ್ಮಸ್ಸಿನಲ್ಲಿದೆ. ಆದರೆ, ಚುನಾವಣೆಗೆ ಖರ್ಚು ಮಾಡಲು ನಮ್ಮ ಬಳಿ ಹಣವಿಲ್ಲ ಎಂದು ಹೇಳುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ. https://kannadanewsnow.com/kannada/half-of-indias-population-is-not-aware-of-oppositions-india-alliance-survey/ ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು…

Read More

ಬೆಂಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು ಈ ಒಂದು ಪಟ್ಟಿಯಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಮಗ ಕಾಂತಿದ ಹಿನ್ನೆಲೆಯಲ್ಲಿ ಇದೀಗ ಈಶ್ವರಪ್ಪ ಅವರು ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಚಿಂತನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/half-of-indias-population-is-not-aware-of-oppositions-india-alliance-survey/ ಪುತ್ರ ಕಾಂತೇಶ್ ಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಕೆಎಸ್ ಈಶ್ವರಪ್ಪ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. ಪುತ್ರ ಕೆಇ ಕಾಂತೇಶ್ ಗೆ ಈಶ್ವರಪ್ಪ ಟಿಕೆಟ್ ನಿರೀಕ್ಷೆಯಲ್ಲಿದ್ದರು ಪುತ್ರನಿಗೆ ಹಾವೇರಿ ಬಿಜೆಪಿ ಟಿಕೆಟ್ ಸಿಗುತ್ತದೆ ಎಂದು ಈಶ್ವರಪ್ಪ ನಿರೀಕ್ಷೆಯಲ್ಲಿದ್ದರು. ಆದರೆ ಕೆ ಈ ಕಾಂತೇಶ್ ಗೆ ಇದೀಗ ಟಿಕೆಟ್ ಕೈತಪ್ಪಿದೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪಗೆ ಮಗನಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಅಭಿಮಾನಿಗಳು ಕರೆ ಮಾಡುತ್ತಿದ್ದಾರೆ ಇದೀಗ ಕೆಎಸ್ ಈಶ್ವರಪ್ಪ ಅಭಿಪ್ರಾಯ ಸಂಗ್ರಹಿಸಲು ಮಾರ್ಚ್ 15ರಂದು ಸಭೆ ಕರೆದಿದ್ದಾರೆ ಎನ್ನಲಾಗುತ್ತಿದೆ ಮಾರ್ಚ್ 15 ರಂದು ಈಶ್ವರಪ್ಪ ಬೆಂಬಲಿಗರ ಸಭೆಯನ್ನು ಕರೆದಿದ್ದಾರೆ. https://kannadanewsnow.com/kannada/former-cm-bs-yediyurappa-meets-dr-cn-manjunath-to-join-bjp-tomorrow/…

Read More

ಬೆಂಗಳೂರು : ಜಯದೇವ ಹೃದ್ರೋಗ ಸಂಸ್ಥೆಗೆ ವಿಶ್ವಮಾನ್ಯತೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಸಂಸ್ಥೆಯ ಮಾಜಿ ನಿರ್ದೇಶಕ ಡಾ. ಸಿ ಎನ್ ಮಂಜುನಾಥ್ ಲೋಕಸಭಾ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು ಇದೀಗ ಬಿಜೆಪಿ ಎರಡನೇ ಪಟ್ಟಿಯಲ್ಲಿ ಅವರ ಹೆಸರು ಅಂತಿಮಗೊಂಡಿದೆ. ಈ ಹಿನ್ನೆಲೆಯಲ್ಲಿ ಮಂಜುನಾಥ್ ಅವರು, ನಾಳೆ ಅಧಿಕೃತವಾಗಿ ಬಿಜೆಪಿ ಸೇರಲಿದ್ದು, ಅದಕ್ಕೂ ಮುನ್ನ ಇಂದು ಪಕ್ಷದ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ಡಾ. ಸಿ ಎನ್ ಮಂಜುನಾಥ್ ಭೇಟಿ ನೀಡಿದರು. ನಿವಾಸಕ್ಕೆ ಬಂದ ಮಂಜುನಾಥ್​ರನ್ನು ಯಡಿಯೂರಪ್ಪ ಆತ್ಮೀಯವಾಗಿ ಬರಮಾಡಿಕೊಂಡರು. ಇಬ್ಬರು ಉಭಯ ಕುಶಲೋಪರಿ ನಂತರ ರಾಜಕೀಯ ವಿಚಾರದ ಕುರಿತು ಕೆಲಕಾಲ ಮಾತುಕತೆ ನಡೆಸಿದರು. ಈಗಾಗಲೇ ಬೆಂಗಳೂರು ಗ್ರಾಮಾಂತರದ ಅಭ್ಯರ್ಥಿಯಾಗಲಿದ್ದಾರೆ. ಮಂಡ್ಯ ಅಭ್ಯರ್ಥಿಯಾಗಲಿದ್ದಾರೆ ಎನ್ನುವ ಊಹಾಪೋಹಗಳ ನಡುವೆ ಡಾ. ಮಂಜುನಾಥ್ ನಾಳೆ ಬಿಜೆಪಿ ಸೇರ್ಪಡೆಯಾಗುತ್ತಿದ್ದು, ಪಕ್ಷ ಸೇರ್ಪಡೆ ಕುರಿತು ಮಾತುಕತೆ ನಡೆಸಿದರು.ರಾಜಕೀಯ ಜೀವನಕ್ಕೆ ಪ್ರವೇಶ ಮಾಡುತ್ತಿರುವ ಮಂಜುನಾಥ್ ಅವರಿಗೆ ಶುಭ…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್ : Citizenship Amendment Act ( ಪೌರತ್ವ ತಿದ್ದುಪಡಿ ಕಾಯ್ದೆ ) ಭಾರತದ ನೆರೆಯ ದೇಶಗಳಾದ ಆಫ್ಘಾನಿಸ್ತಾನ ಬಾಂಗ್ಲಾದೇಶ ಮತ್ತು ಪಾಕಿಸ್ತಾನ ದೇಶಗಳಿಂದ 2014 ರ ಡಿಸೆಂಬರ್ 31ಕ್ಕೆ ಮುನ್ನ ಭಾರತಕ್ಕೆ ಆಗಮಿಸಿದ ಆರು ಅಲ್ಪಸಂಖ್ಯಾತ ಸಮುದಾಯಗಳ ಜನರಿಗೆ ಭಾರತೀಯ ಪೌರತ್ವ ಹೊಂದುವ ಅವಕಾಶ ಕೊಡುತ್ತದೆ. ಈ ಮೂರೂ ಮುಸಲ್ಮಾನ ದೇಶಗಳಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂ, ಕ್ರೈಸ್ತ, ಸಿಖ್, ಜೈನ, ಬೌದ್ಧ ಮತ್ತು ಪಾರ್ಸಿ ಸಮುದಾಯಗಳ ಜನರಿಗೆ ಪೌರತ್ವ ದೊರಕಿಸಿ ಕೊಡುವ ಕಾಯ್ದೆ ಇದಾಗಿದೆ.ಸಾಮಾನ್ಯ ಕಾನೂನು ಪ್ರಕಾರ ಯಾವುದೇ ವ್ಯಕ್ತಿ ಭಾರತೀಯ ಪೌರತ್ವ ಹೊಂದಬೇಕಾದರೆ ಕನಿಷ್ಠ 11 ವರ್ಷಗಳು ಭಾರತದಲ್ಲಿ ವಾಸವಾಗಿರಬೇಕು.ಆದರೆ, ಈ ಕಾಯ್ದೆಯಲ್ಲಿ ನೆರೆ ದೇಶಗಳ ಈ ಅಲ್ಪಸಂಖ್ಯಾತ ಸಮುದಾಯಗಳಿಗೆ ಈ ವಿಚಾರದಲ್ಲಿ ವಿನಾಯಿತಿ ಕೊಡಲಾಗಿದೆ. ಸಿಎಎಗೆ ಮುಸಲ್ಮಾನರ ವಿರೋಧ ಏಕೆ? ಸಿಎಎ ಎಂಬ ಈ ಕಾಯ್ಧೆಯಲ್ಲಿ ಧಾರ್ಮಿಕವಾಗಿ ತಾರತಮ್ಯ ಮಾಡಲಾಗಿದೆ. ಅಲ್ಪಸಂಖ್ಯಾತರ ಪಟ್ಟಿಯಲ್ಲಿ ಮುಸಲ್ಮಾನರು ಇಲ್ಲ ಎಂಬುದು ಮುಸಲ್ಮಾನ ನಾಯಕರ ಅಭಿಪ್ರಾಯ.ಭಾರತದಲ್ಲಿ ಎರಡನೇ ಅತಿ ದೊಡ್ಡ…

Read More

ಬೆಂಗಳೂರು : ರಾಜ್ಯದಲ್ಲಿ ಉತ್ತಮ ಸಾರಿಗೆ ಸಂಚಾರ ಹಾಗೂ ಒಳ್ಳೆಯ ನಿರ್ವಹಣೆಗೆ ಸಂಬಂಧಿಸಿದಂತೆ ಕೆಎಸ್ಆರ್ಟಿಸಿಗೆ ಆಗಾಗ ಪ್ರಶಸ್ತಿಗಳು ಬರುತ್ತಲೇ ಇರುತ್ತವೆ. ಇದೀಗ ಉತ್ತಮ ಆಡಳಿತ ನಿರ್ವಹಣೆ, ಹಣಕಾಸು,ತಾಂತ್ರಿಕತೆ ಅಳವಡಿಕೆ ಹಾಗೂ ಆಂತರಿಕ ಬೆಳವಣಿಗೆಗಾಗಿ ಐದು ರಾಷ್ಟ್ರೀಯ ಹಾಗೂ ಒಂದು ಅಂತರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಮಾನವ ಸಂಪನ್ಮೂಲ, ಅತ್ಯುತ್ತಮ ಗ್ರಾಹಕರ ಸೇವೆ, ಮಾನವ ಸಂಪನ್ಮೂಲ ಅಭಿವೃದ್ದಿಯಲ್ಲಿ ಸತತ ವಿನೂತನ ಉಪಕ್ರಮಗಳಿಗಾಗಿ, ಸೇರಿದಂತೆ ಇನ್ನೂ ಹಲವಾರು ವಿಭಾಗಗಳಲ್ಲಿ ಕೆಎಸ್ಆರ್ಟಿಸಿ ಹೀಗೆ ಇದೀಗ ಪ್ರಶಸ್ತಿಗಳು ಲಭಿಸಿದೆ. ಪ್ರಶಸ್ತಿಗಳ ಪಟ್ಟಿ ಈ ಕೆಳಗಿನಂತಿದೆ. 1. ಮಾನವ ಸಂಪನ್ಮೂಲ ಉಪ ಕ್ರಮಕ್ಕಾಗಿ ಪಂಜಾಬ್ ನಾಯಕತ್ವ ಪ್ರಶಸ್ತಿ ದಿನಾಂಕ 15ನೇ ಮಾರ್ಚಿ 2024 ರಂದು ಚಂದೀಗಡ್. 2. ಅತ್ಯುತ್ತಮ ಗ್ರಾಹಕ ಸೇವಾ ಉಪಕ್ರಮಕ್ಕಾಗಿ ಉದ್ದಿಮೆಯ ಸ್ಟಾರ್ ಆಪ್ ಎಕ್ಸಲೆನ್ಸ್ ಪ್ರಶಸ್ತಿ ದಿನಾಂಕ: 21ನೇ ಮಾರ್ಚ 2024 ರಂದು ನವದೆಹಲಿ 3. ಮಾನವ ಸಂಪನ್ಮೂಲ ಅಭಿವೃದ್ದಿಯಲ್ಲಿ ಸತತ ವಿನೂತನ ಉಪಕ್ರಮ ಗಳಿಗಾಗಿ ರಾಷ್ಟ್ರೀಯ ಅತ್ಯುತ್ತಮ ಉದ್ಯೋಗ ಬ್ರ್ಯಾಂಡ್ ಪ್ರಶಸ್ತಿಯನ್ನು ದಿನಾಂಕ: 21ನೇ…

Read More

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಚಾರಿಗೆ ತಂದಿರುವ ಹೊಸ ಆಸ್ತಿ ತೆರಿಗೆ ವ್ಯವಸ್ಥೆಯಿಂದಾಗಿ ಬರುವ ಏಪ್ರಿಲ್‌ನಿಂದ ನಗರದ ಎಲ್ಲಾ ಮಾದರಿಯ ಆಸ್ತಿಗಳ ತೆರಿಗೆ ಪ್ರಮಾಣ ಕನಿಷ್ಠ ಶೇಕಡ 5,3ರಿಂದ ಹೆಚ್ಚಳವಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ಕುರಿತಂತೆ ಮಾಹಿತಿ ನೀಡಿದರು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಸೋಮವಾರ ವಿಧಾನಸೌಧದಲ್ಲಿ ಈ ಹೊಸ ತೆರಿಗೆ ಪದ್ಧತಿ ಬಗ್ಗೆ ಮಾಹಿತಿ ನೀಡಿದರು. ಕಳೆದ ಬಾರಿ 2016ರಲ್ಲಿ ಆಸ್ತಿ ತೆರಿಗೆ ದರಗಳನ್ನು ಪರಿಷ್ಕರಣೆ ಮಾಡಲಾಗಿತ್ತು. ಅಂದರೆ ಎಂಟು ವರ್ಷಗಳಿಂದ ತೆರಿಗೆ ಹೆಚ್ಚಳ ಮಾಡಿರಲಿಲ್ಲ, ಆಗ ವಸತಿ ಆಸ್ತಿಗಳಿಗೆ ಶೇ.20ರಷ್ಟು, ವಸತಿಯೇತರ ಉದ್ದೇಶದ ಆಸ್ತಿಗಳಿಗೆ ಶೇ.25ರಷ್ಟು ಏರಿಕೆಯಾಗಿತ್ತು. ಕಳಗೆ ನಾವು ವಾರ್ಷಿಕ ತೆರಿಗೆ ಹೆಚ್ಚಳಕ್ಕೆ ಇದ್ದ ಮಿತಿಯನ್ನು ಶೇ.10ಕ್ಕೆ ನಿಗದಿಪಡಿಸಿದ್ದೇವೆ. ಬೆಂಗಳೂರಿನಲ್ಲಿ 18 ಲಕ್ಷ ಆಸ್ತಿ ಮಾಲಿಕರು ತೆರಿಗೆ ವ್ಯಾಪ್ತಿಯಲ್ಲಿ ಒಳಪಡುತ್ತಿಲ್ಲ. ಇವರೆಲ್ಲರೂ ಆಸ್ತಿ ತೆರಿಗೆ ಪಾವತಿ ವ್ಯವಸ್ಥೆಯೊಳಗೆ ಬರಬೇಕು ಎಂದರು.ನಗರದ ಆಸ್ತಿಗಳನ್ನು ತೆರಿಗೆ ಕಾರಣಕ್ಕೆ ಇದುವರೆಗೆ 18 ಮಾದರಿಗಳಲ್ಲಿ ಗುರುತಿಸಲಾಗಿತ್ತು. ಆದರೆ, ಈಗಿನ ಹೊಸತೆರಿಗೆ…

Read More

ಚಿಕ್ಕಬಳ್ಳಾಪುರ : ಬಿಜೆಪಿಯವರು ನಾವು ಗ್ಯಾರಂಟಿ ಜಾರಿ ಮಾಡಿದಾಗ ಅಪಪ್ರಚಾರ ಮಾಡಿದರು.ಗ್ಯಾರಂಟಿ ಯೋಜನೆಗಳನ್ನು ಚುನಾವಣೆ ಆದಮೇಲೆ ನಿಲ್ಲಿಸಿ ಬಿಡುತ್ತಾರೆ ಎಂದು ಅಪಪ್ರಚಾರ ಮಾಡಿದರು. ಈ ರಾಜ್ಯದ ಜನ ದಡ್ಡರಲ್ಲ ಬಿಜೆಪಿಯವರು ರಾಜ್ಯದ ಜನರನ್ನ ದಾರಿ ತಪ್ಪಿಸಬಹುದು ಸುಳ್ಳು ಹೇಳಿ ನಂಬಿಸಬಹುದು ಎಂದು ತಿಳಿದುಕೊಂಡಿದ್ದಾರೆ. ಆದರೆ ಬಿಜೆಪಿಯವರು ಜನರನ್ನ ದಾರಿ ತಪ್ಪು ಬದಲು ಅವರೇ ಮೂರ್ಖರಾಗಿದ್ದಾರೆ ಎಂದು ತಿಳಿಸಿದರು. https://kannadanewsnow.com/kannada/people-should-respond-better-without-having-to-wander-to-office-s-madhu-bangarappa/ ಇಂದು ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ಜಿಲ್ಲಾ ಆಡಳಿತದ ವತಿಯಿಂದ ಕಾಂಗ್ರೆಸ್ ಗ್ಯಾರಂಟಿ ಸಮಾವೇಶ ಹಮ್ಮಿಕೊಂಡಿದ್ದು ಸಿಎಂ ಆದ ಬಳಿಕ ಮೊದಲ ಬಾರಿಗೆ ಚಿಕ್ಕಬಳ್ಳಾಪುರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ ಲೋಕಸಭೆಗೆ ಚುನಾವಣೆಗೆ ಮುನ್ನ ಕಾಂಗ್ರೆಸ್ ರಣಕಹಳೆ ಮೊಳಗಿಸಿದೆ.ಈ ಒಂದು ಗ್ಯಾರಂಟಿ ಫಲನುಭವಿಗಳ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು. ನಾವು ಅಧಿಕಾರಕ್ಕೆ ಬಂದ ತಕ್ಷಣ ಈ ಐದು ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ನಾವು ಕೊಟ್ಟ ಮಾತಿಗೆ ತಪ್ಪುವುದಿಲ್ಲ ಅಂತ ಹೇಳಿ ಗ್ಯಾರಂಟಿ ಕಾರ್ಡಿಗೆ ಸಹಿ ಮಾಡಿದ್ದೇವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ನಿಮ್ಮೆಲ್ಲರ…

Read More

ಬೆಂಗಳೂರು : ಮಾನವೀಯತೆ ಇಲ್ಲದ ಕಾಂಗ್ರೆಸ್‌ ನಾಯಕರು ಕೋಮುಭಾವನೆ ಕೆರಳಿಸಲು ಸಿಎಎ ಬಳಸಿಕೊಳ್ಳುತ್ತಿದ್ದಾರೆ. ಪೌರತ್ವ ಕೊಡಬೇಕೆ ಬೇಡವೇ ಎನ್ನುವುದನ್ನು ಕೇಂದ್ರ ಸರ್ಕಾರ ನಿರ್ಧರಿಸುತ್ತದೆ ಎನ್ನುವ ಸಾಮಾನ್ಯ ಜ್ಞಾನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರು ಕೋಮುಭಾವನೆ ಕೆರಳಿಸಲು ಸಿಎಎ ಬಳಸಿಕೊಳ್ಳುತ್ತಿದ್ದಾರೆ. ನಮ್ಮ ದೇಶದಲ್ಲಿರುವ ಅಲ್ಪಸಂಖ್ಯಾತರಿಗೂ ಈ ಕಾಯ್ದೆಗೂ ಯಾವುದೇ ಸಂಬಂಧವಿಲ್ಲ. ಬೇರೆ ದೇಶಗಳಿಂದ ಬಂದ ಅಲ್ಪಸಂಖ್ಯಾತರು ಪಾದಚಾರಿ ಮಾರ್ಗದಲ್ಲಿ ಬದುಕುತ್ತಿದ್ದು, ಆಶ್ರಯ ಕಳೆದುಕೊಂಡಿದ್ದಾರೆ. ಮಾನವೀಯತೆ ಇಲ್ಲದ ಕಾಂಗ್ರೆಸ್ಸಿಗರು ಕಾಮಾಲೆ ಕಣ್ಣಿನಿಂದ ಎಲ್ಲವನ್ನೂ ನೋಡುತ್ತಿದ್ದಾರೆ. ಪೌರತ್ವ ಕೊಡಬೇಕೆ ಬೇಡವೇ ಎನ್ನುವುದನ್ನು ಕೇಂದ್ರ ಸರ್ಕಾರ ನಿರ್ಧರಿಸುತ್ತದೆ. ಈ ಸಾಮಾನ್ಯ ಜ್ಞಾನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗಿಲ್ಲ ಎಂದರು. https://kannadanewsnow.com/kannada/if-you-worship-the-sun-for-just-7-days-you-can-get-the-desired-job-in-the-desired-place-and-earn-more-money/ ರಾಜ್ಯದಲ್ಲಿ ಜನರಿಗೆ ಕುಡಿಯಲು ನೀರಿಲ್ಲ. ಈ ಸಣ್ಣ ಸಮಸ್ಯೆಯನ್ನು ಪರಿಹರಿಸಲು ಕೂಡ ಸರ್ಕಾರಕ್ಕೆ ಯೋಗ್ಯತೆಯಿಲ್ಲ. ಕಾವೇರಿ ಟ್ರಿಬ್ಯುನಲ್‌ನಲ್ಲಿ ಸರಿಯಾಗಿ ವಾದಿಸಿದ್ದರೆ ಇಂತಹ ಸ್ಥಿತಿ ಬರುತ್ತಿರಲಿಲ್ಲ. ತಮಿಳುನಾಡಿನ ಆತ್ಮೀಯ ಸ್ನೇಹಿತರಾದ ಮುಖ್ಯಮಂತ್ರಿ ಸ್ಟಾಲಿನ್‌ ಅವರಿಗೆ ಟಿಕೆಟ್‌ಗಾಗಿ ಕಾವೇರಿಯನ್ನು…

Read More

ಹುಟ್ಟಿದ ಎಲ್ಲಾ ಮನುಷ್ಯರು ದುಡಿದು ಸಂಪಾದಿಸಬೇಕು. ದುಡಿಮೆ ಮತ್ತು ಆದಾಯವೇ ನಮ್ಮ ಜೀವನಾಧಾರ. ಇದರಲ್ಲಿ ಯಾವುದೇ ಪರ್ಯಾಯ ಅಭಿಪ್ರಾಯವಿಲ್ಲ. ಆದರೆ ಎಷ್ಟು ಜನರು ತಮ್ಮ ನೆಚ್ಚಿನ ಕೆಲಸದಿಂದ ತೃಪ್ತರಾಗಿದ್ದಾರೆ. ನೀವು ಈ ಪ್ರಶ್ನೆಯನ್ನು ಕೇಳಿದರೆ, ಉತ್ತರವು ಮೌನವಾಗಿರುವುದು ಖಚಿತ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ…

Read More