Author: kannadanewsnow05

ಶಿವಮೊಗ್ಗ : ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದ ತಮ್ಮ ಮಗನಿಗೆ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಬಂಡಾಯ ವೆದ್ದಿರುವ ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಇದೀಗ ಮತ್ತೆ ಬಿಎಸ್ ವೈ ಹಾಗೂ ಅವರ ಪುತ್ರರವರು ಕಿಡಿ ಕಾರಿದ್ದಾರೆ. https://kannadanewsnow.com/kannada/delhi-holi-celebrated-by-throwing-colours-at-each-other-after-girls-misbehave-with-girls-in-metro/ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮಾಜಿ ಸಚಿವ ಈಶ್ವರಪ್ಪ ಹೇಳಿಕೆ ನೀಡಿದ್ದು ನನ್ನ ಹೋರಾಟ ಬಿಜೆಪಿ ವಿರುದ್ಧವಲ್ಲ ಕುಟುಂಬ ರಾಜಕಾರಣದ ವಿರುದ್ಧ. ಶಿವಮೊಗ್ಗ ಕ್ಷೇತ್ರದಲ್ಲಿ ನನಗೆ ಪಕ್ಷಾತೀತವಾಗಿ ಬೆಂಬಲವನ್ನು ನೀಡುತ್ತಿದ್ದಾರೆ.ನಾನು ಬಿಜೆಪಿಯನ್ನು ಬಿಟ್ಟಿಲ್ಲ ಇನ್ನು ಬಿಜೆಪಿಯಲ್ಲಿ ಇದೀನಿ ಎಂದು ತಿಳಿಸಿದರು. https://kannadanewsnow.com/kannada/rr-vs-lsg-match-stopped-for-a-moment-after-just-two-balls-know-why/ ಕಾಂಗ್ರೆಸ್ ನಲ್ಲಿ ಇದ್ದವರ ಮನೆಗೆ ಹೋಗಿ ಮತ್ತೆ ಬಿಜೆಪಿಗೆ ಕರೆತರುತ್ತಾರೆ. ಮಾಜಿ ಸಿಎಂ ಶೆಟ್ಟರನ್ನು ಕರೆದುಕೊಂಡು ಬಂದು ಟಿಕೆಟ್ ನೀಡುತ್ತಾರೆ.ಕೇಂದ್ರದ ನಾಯಕರ ಮೇಲೆ ಪ್ರಭಾವ ಬೀರಿ ಬಿಎಸ್ ಯಡಿಯೂರಪ್ಪ ಟಿಕೆಟ್ ಹಂಚಿದ್ದಾರೆ.ಇದರ ಪರಿಣಾಮ ಏನೆಂದು ಲೋಕಸಭಾ ಚುನಾವಣೆ ಬಳಿಕ ಗೊತ್ತಾಗಲಿದೆ ಎಂದು ಎಚ್ಚರಿಕೆ ನೀಡಿದರು. https://kannadanewsnow.com/kannada/%e0%b2%90%e0%b2%9f%e0%b2%bf-%e0%b2%87%e0%b2%a1%e0%b2%bf-%e0%b2%b8%e0%b2%bf%e0%b2%ac%e0%b2%bf%e0%b2%90-%e0%b2%a6%e0%b2%be%e0%b2%b3%e0%b2%bf%e0%b2%97%e0%b3%86-%e0%b2%b9%e0%b3%86%e0%b2%a6%e0%b2%b0/ ಲೋಕಸಭಾ ಚುನಾವಣೆ ಬಳಿಕ ಬಿ ವೈ ವಿಜಯೇಂದ್ರ ರಾಜೀನಾಮೆ ನೀಡುತ್ತಾರೆ. ಶಿವಮೊಗ್ಗ…

Read More

ನವದೆಹಲಿ : ಮೆಟ್ರೋಗಳಲ್ಲಿ ಇತ್ತೀಚಿಗೆ ರೀಲ್ಸ್ ಮಾಡುವುದು ಒಂದು ಶೋಕಿ ಆಗಿಬಿಟ್ಟಿದೆ. ಅಲ್ಲದೆ ಇಂತಹ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ದೆಹಲಿ ಮೆಟ್ರೋ ರೈಲಿನಲ್ಲಿ ಯುವತಿಯರಿಬ್ಬರು ಅಸಭ್ಯವಾಗಿ ವರ್ತಿಸಿದ್ದು ಹೋಳಿ ಹಬ್ಬ ಹಿನ್ನೆಲೆಯಲ್ಲಿ ಪರಸ್ಪರ ಬಣ್ಣ ಎರಚಿಕೊಂಡು ಅಸಭ್ಯವಾಗಿ ವರ್ತಿಸಿ ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡಿರುವ ವಿಡಿಯೋ ಇದೀಗ ವೈರಲ್ ಆಗಿದೆ. https://kannadanewsnow.com/kannada/rr-vs-lsg-match-stopped-for-a-moment-after-just-two-balls-know-why/ ಇಬ್ಬರು ಹುಡುಗಿಯರು ನೆಲದ ಮೇಲೆ ಕುಳಿತಿರುವುದು ಮತ್ತು ನೆಲದ ಮೇಲೆ ಬಣ್ಣ ಹರಡಿರುವುದನ್ನು ನೀವು ವೀಡಿಯೊದಲ್ಲಿ ನೋಡಬಹುದು. ಇದರ ನಂತರ, ಅಂಗ್ ಲಗಾ ದೇ ರೆ… ಸಾಂಗ್​​ ಪ್ಲೇ ಆದ ತಕ್ಷಣ, ಇಬ್ಬರೂ ಅಸಭ್ಯ ರೀತಿಯಲ್ಲಿ ಪರಸ್ಪರ ಬಣ್ಣಗಳನ್ನು ಹಚ್ಚಲು ಪ್ರಾರಂಭಿಸುತ್ತಾರೆ. https://kannadanewsnow.com/kannada/%e0%b2%90%e0%b2%9f%e0%b2%bf-%e0%b2%87%e0%b2%a1%e0%b2%bf-%e0%b2%b8%e0%b2%bf%e0%b2%ac%e0%b2%bf%e0%b2%90-%e0%b2%a6%e0%b2%be%e0%b2%b3%e0%b2%bf%e0%b2%97%e0%b3%86-%e0%b2%b9%e0%b3%86%e0%b2%a6%e0%b2%b0/ ಇದೀಗ ಈ ವಿಡಿಯೋವನ್ನು ಪ್ರತಿಯೊಬ್ಬರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದು ಇದಕ್ಕೆ ಹಲವಾರು ತೀವ್ರವಾಗಿ ಖಂಡಿಸಿದ್ದಾರೆ. ಯಾವುದೇ ಕಾನೂನಿನ ಅಗತ್ಯವಿಲ್ಲ. 15 ಸೆಕೆಂಡ್‌ಗೆ 1 ಲಕ್ಷ ರೂಪಾಯಿ ಶುಲ್ಕ ವಿಧಿಸಿದರೆ ಸಾಕು ಎಂದು ಒಬ್ಬ ಬಳಕೆದಾರರು ಬರೆದಿದ್ದರೆ, ಅಂತಹವರನ್ನು ಮೆಟ್ರೋದಲ್ಲಿ ನಿಷೇಧಿಸಬೇಕು ಎಂದು…

Read More

ಮುಂಬೈ : ವಿರೋಧ ಪಕ್ಷದ ನಾಯಕರು ಚುನಾವಣಾ ಆಯೋಗ, ಐಟಿ, ಸಿಬಿಐ, ಇಡಿ ದಾಳಿಗೆ ಹೆದರಿ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ ಹೊರತು, ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಇಷ್ಟಪಡುವ ಕಾರಣಕ್ಕೆ ಹೋಗುತ್ತಿಲ್ಲ ಎಂದು ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ವಾಗ್ದಾಳಿ ನಡೆಸಿದ್ದಾರೆ. https://kannadanewsnow.com/kannada/our-first-priority-is-to-protect-the-interests-of-the-people-of-the-state-minister-dinesh-gundu-rao/ ಚುನಾವಣಾ ಪ್ರಚಾರ ಸಿದ್ಧತೆ ನಡೆಸುತ್ತಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅರವಿಂದ್‌ ಕೇಜ್ರಿವಾಲ್‌ ಬಂಧನ ಪ್ರಕರಣದ ಕುರಿತು ಮಾತನಾಡುತ್ತಾ, ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ. ಬಿಜೆಪಿಗೆ ಹೋದವರು ಪ್ರೀತಿಯಿಂದಾಗಿ, ತತ್ವ ಸಿದ್ಧಾಂತಗಳನ್ನು ಇಷ್ಟಪಡುವ ಕಾರಣಕ್ಕಾಗಲಿ ಹೋಗುತ್ತಿಲ್ಲ. ಭಾರತೀಯ ಚುನಾವಣಾ ಆಯೋಗ, ಐಟಿ, ಇಡಿ, ಸಿಬಿಐ ತನಿಖಾ ಸಂಸ್ಥೆಗಳು ಎಲ್ಲವೂ ಅವರ ಬಳಿಯೇ ಇದೆ. ಇವುಗಳನ್ನು ಬಳಸಿ ಬಿಜೆಪಿ ದಾಳಿ ಮಾಡಿಸುತ್ತಾರೆ ಅಂತಾ ಹೆದರಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಕಿಡಿ ಕಾರಿದರು. https://kannadanewsnow.com/kannada/ks-eshwarappa-will-be-persuaded-not-to-contest-independently-state-bjp-in-charge-agarwal/ ಇದೇ ಕಾರಣಕ್ಕಾಗಿ ಕಳೆದ ತಿಂಗಳು ಅಶೋಕ್ ಶಂಕರರಾವ್ ಚವ್ಹಾಣ್‌ ಅವರೂ ಬಿಜೆಪಿ ಸೇರಿದರು. ಬಿಜೆಪಿಯವರು ಎಲ್ಲಾ ಪಕ್ಷಗಳನ್ನು ಹೀಗೆ ಒಡೆಯುತ್ತಿದ್ದಾರೆ. ಇದು ರಾಜಕೀಯವಲ್ಲ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ವಾಗ್ದಾಳಿ…

Read More

ಮೈಸೂರು: ಈಶ್ವರಪ್ಪ ಬಿಜೆಪಿ ಕಟ್ಟಾಳು. ಚು‌ನಾವಣೆಗೆ ಸ್ಪರ್ಧಿಸದಂತೆ ಅವರ ಮನವೊಲಿಸುವ ಪ್ರಯತ್ನ ಯಶಸ್ವಿ ಆಗಲಿದೆ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ ದಾಸ್ ಅಗರವಾಲ್ ವಿಶ್ವಾಸ ವ್ಯಕ್ತಪಡಿಸಿದರು.‌ ನಗರದಲ್ಲಿ ಭಾನುವಾರ ಪತ್ರಕರ್ತರ ‌ಜೊತೆ ಅವರು ಮಾತನಾಡಿದರು. ಬಿಜೆಪಿ ದೊಡ್ಡ ಪಕ್ಷ. ಏಕಕಾಲಕ್ಕೆ ಎಲ್ಲರಿಗೂ ಅವಕಾಶ ಸಿಗದು. ಪಕ್ಷದ ನಿಷ್ಠಾವಂತ ಕಾರ್ಯಕರ್ತ ಆದವರು ನಿಷ್ಠರಾಗಿಯೇ ಉಳಿಯುತ್ತಾರೆ ಎಂದರು. ರಾಜ್ಯದಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿಯಿಂದ ಎರಡೂ ಪಕ್ಷಗಳಿಗೆ ಅನುಕೂಲ ಆಗಿದೆ.‌ ಮುಂಚೆ ಲಿಂಗಾಯತ, ಒಕ್ಕಲಿಗದಂತಹ ಪ್ರಬಲ ಸಮುದಾಯಗಳು ಒಂದೊಂದು ಪಕ್ಷದ ಜೊತೆ ಹೆಚ್ಚು ಗುರುತಿಸಿಕೊಳ್ಳುತ್ತಿದ್ದವು. ಈಗ ಎಲ್ಲ ಜಾತಿಗಳೂ ಒಂದೇ ವೇದಿಕೆಯಲ್ಲಿ ಒಗ್ಗೂಡಿವೆ. ರಾಜ್ಯದ ಒಂದು ಕ್ಷೇತ್ರದಲ್ಲೂ ಈ ಬಾರಿ ಕಾಂಗ್ರೆಸ್ ಗೆಲ್ಲುವುದಿಲ್ಲ ಎಂದರು. ಜೆಡಿಎಸ್ ಜೊತೆಗೂಡಿಯೇ ಪ್ರಚಾರ ಮಾಡುತ್ತೇವೆ. ಸೀಟು ಹಂಚಿಕೆ ಅಂತಿಮ ಆಗದ ಕಾರಣ ಅವರು ಹಿಂದಿನ ಪ್ರಚಾರ ಸಭೆಗಳಿಗೆ ಬಂದಿರಲಿಲ್ಲ. ಬಿಜೆಪಿ ತಾರಾ ಪ್ರಚಾರಕರ ಪಟ್ಟಿಯಲ್ಲಿ ಎಚ್.ಡಿ. ದೇವೇಗೌಡ, ಕುಮಾರಸ್ವಾಮಿ ಸಹ ಇದ್ದಾರೆ’ ಎಂದರು.‌

Read More

ಮೈಸೂರು : ಲೋಕಸಭಾ ಚುನಾವಣೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಜೊತೆಗೆ ಸಭೆ ನಡೆಸಿದರು.ಈ ವೇಳೆ ಮೈಸೂರು ಹಾಗೂ ಚಾಮರಾಜ ಕ್ಷೇತ್ರದಲ್ಲಿ ಗೆಲ್ಲುವ ವಾತಾವರಣವಿದೆ ಎಂದು ಸಭೆಯ ಬಳಿಕ ತಿಳಿಸಿದರು. https://kannadanewsnow.com/kannada/nikhil-kumaraswamy-seeks-a-days-time/ ಮೈಸೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕರ ಹಾಗೂ ಮುಖಂಡರ ಜೊತೆ ಹೇಗೆ ಸಭೆ ನಡೆಸಿದರು. ಸಭೆಯ ನಂತರ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಇರುವುದರಿಂದ ಸಭೆ ಮಾಡಿದ್ದೇವೆ.ಮೈಸೂರು ಚಾಮರಾಜನಗರ ಕ್ಷೇತ್ರದಲ್ಲಿ ಗೆಲ್ಲುವ ವಾತಾವರಣ ಇದೆ ಒಂದು ವಿಧಿಯ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. https://kannadanewsnow.com/kannada/candidate-for-mandya-lok-sabha-seat-to-be-finalised-by-tomorrow-evening-hdk/ ಮೈಸೂರು ಚಾಮರಾಜನಗರ ಕ್ಷೇತ್ರದ ಸಂಬಂಧ ಮುಖಂಡರ ಹಾಗೂ ನಾಯಕರ ಜೊತೆ ಸಭೆ ನಡೆಸಿದರು. ತುಂಬಾ ಗಂಭೀರವಾಗಿ ಈ ಚುನಾವಣೆಯನ್ನು ಪರಿಗಣನೆ ಮಾಡಬೇಕು ಎಂದು ಎಲ್ಲರಿಗೂ ಸಭೆಯಲ್ಲಿ ಸೂಚನೆ ನೀಡಿದ್ದೇನೆ. ಯದುವೀರ್ ಒಡೆಯರ್ ಅವರು ನಮ್ಮ ಟಾರ್ಗೆಟ್ ಅಲ್ಲ. ನಮಗೆ ಏನಿದ್ದರೂ ಬಿಜೆಪಿ ಟಾರ್ಗೆಟ್ ಹಾಗಾಗಿ ಯಾವುದೇ ಕಾಂಗ್ರೆಸ್ ನಾಯಕರು ಮುಖಂಡರು ಮಾಧ್ಯಮಗಳ…

Read More

ಉತ್ತರಪ್ರದೇಶ : ಫೆಬ್ರುವರಿ 27 ರಂದು ನಡೆದ ರಾಜ್ಯ ಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಹಿನ್ನೆಲೆಯಲ್ಲಿ ಇದೀಗ ಉತ್ತರಪ್ರದೇಶದ ಸಮಾಜವಾದಿ ಪಾರ್ಟಿಯ ನಾಲ್ವರು ಶಾಸಕರಿಗೆ ವೈ ಕೆಟಗರಿ ಭದ್ರತೆಯನ್ನು ನೀಡಲಾಗಿದೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/hd-deve-gowda-writes-to-pm-modi-urges-him-to-look-at-mekedatu-from-humanitarian-point-of-view/ ಅಭಯ್ ಸಿಂಗ್ (ಗೋಸೈಗಂಜ್), ಮನೋಜ್ ಕುಮಾರ್ ಪಾಂಡೆ (ಉಂಚಹರ್), ರಾಕೇಶ್ ಪ್ರತಾಪ್ ಸಿಂಗ್ (ಗೌರಿಗಂಜ್) ಮತ್ತು ವಿನೋದ್ ಚತುರ್ವೇದಿ (ಕಲ್ಪಿ) ಶಾಸಕರು ವೈ-ಕೆಟಗರಿ ಭದ್ರತೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.ವೈ-ಕೆಟಗರಿ ಭದ್ರತೆಯ ಭಾಗವಾಗಿ ಎಂಟು ಸಿಆರ್‌ಪಿಎಫ್ ಸಿಬ್ಬಂದಿ ಈ ಶಾಸಕರ ಕಾವಲು ಕಾಯಲಿದ್ದಾರೆ. ಐವರು ಸಿಬ್ಬಂದಿಯು ಶಾಸಕರ ನಿವಾಸದಲ್ಲಿ ಕಾವಲಾಗಿರುತ್ತಾರೆ. ಉಳಿದವರು ಶಾಸಕರೊಂದಿಗೆ ಪ್ರಯಾಣಿಸುತ್ತಾರೆ. https://kannadanewsnow.com/kannada/fir-lodged-against-mp-b-y-raghavendra-for-alleged-violation-of-model-code-of-conduct/ ಈ ನಾಲ್ವರು ಶಾಸಕರು ಹಾಗೂ ಇತರ ಮೂರು ಪಕ್ಷದ ಶಾಸಕರಾದ ಪೂಜಾ ಪಾಲ್, ರಾಕೇಶ್ ಪಾಂಡೆ ಮತ್ತು ಅಶುತೋಷ್ ಮೌರ್ಯ, ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅಡ್ಡ ಮತದಾನ ಮಾಡಿದ್ದರು. ಕೇಸರಿ ಪಕ್ಷದ ಅಭ್ಯರ್ಥಿ ಸಂಜಯ್ ಸೇಠ್ ಅವರಿಂದ, ಸಮಾಜವಾದಿ ಪಕ್ಷದ ಅಭ್ಯರ್ಥಿ ಅಲೋಕ್ ರಂಜನ್ ಸೋಲಿಗೆ ಈ ಬೆಳವಣಿಗೆ…

Read More

ಬೆಂಗಳೂರು : ಮೇಕೆದಾಟು ಯೋಜನೆ ಸಂಬಂಧ ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡ ಅವರು ವಿವರವಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.ಚುನಾವಣೆ ಮುಗಿದ ಮೇಲೆ ಮೇಕೆದಾಟು ಕಟ್ಟಲು ಬದ್ಧ ಎಂದು ನಾವು ಪ್ರಣಾಳಿಕೆಯಲ್ಲಿ ಹಾಕುತ್ತೇವೆ ಎಂದು ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ ತಿಳಿಸಿದರು. https://kannadanewsnow.com/kannada/fir-lodged-against-mp-b-y-raghavendra-for-alleged-violation-of-model-code-of-conduct/ ಜೆ.ಪಿ ಭವನದಲ್ಲಿಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮೇಕೆದಾಟು ಯೋಜನೆಯನ್ನು ರಾಜಕೀಯ ದೃಷ್ಟಿಕೋನದಿಂದ ನೋಡಬಾರದು. ಮಾನವೀಯತೆಯ ದೃಷ್ಟಿಕೋನದಿಂದ ನೋಡಬೇಕು. ಜನರ ಸಮಸ್ಯೆಯನ್ನು ಅರ್ಥಮಾಡಿಕೊಳ್ಳಬೇಕು. ಕುಡಿಯುವ ನೀರಿಗಾಗಿ ಈ ಯೋಜನೆ ಅವಶ್ಯಕತೆ ಇದೆ. ಜನ 5 ತಿಂಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ. ಇದು ಕಾಂಗ್ರೆಸ್‌, ಬಿಜೆಪಿ, ಡಿಎಂಕೆ, ಅಣ್ಣಾ ಡಿಎಂಕೆ ಪ್ರಶ್ನೆ ಅಲ್ಲ, ಇದು ಜನರ ಸಮಸ್ಯೆಯ ಪ್ರಶ್ನೆ. ಕುಡಿಯುವ ನೀರಿನ ಸಮಸ್ಯೆ, ಜನ ಕುಡಿಯುವ ನೀರಿಗೆ ತೊಂದರೆಪಡ್ತಿದ್ದಾರೆ ಎಂದರು. https://kannadanewsnow.com/kannada/%e0%b2%88%e0%b2%b6%e0%b3%8d%e0%b2%b5%e0%b2%b0%e0%b2%aa%e0%b3%8d%e0%b2%aa%e0%b2%a8%e0%b2%b5%e0%b2%b0-%e0%b2%a1%e0%b2%ac%e0%b3%8d%e0%b2%ac-%e0%b2%b8%e0%b3%8c%e0%b2%82%e0%b2%a1%e0%b3%8d-%e0%b2%ae/ 1964ರಲ್ಲಿ ವಿಧಾನಸಭೆಯಲ್ಲಿ ಖಾಸಗಿ ನಿರ್ಣಯ ಮಂಡಿಸಿದ್ದೆ. ನಮ್ಮ ರಾಜ್ಯದ ಸಂಪನ್ಮೂಲಗಳಿಂದ ಹೇಮಾವತಿ, ಕಬಿನಿ ಜಲಾಶಯ ಮಾಡಲು ನಿರ್ಣಯಿಸಿದ್ದೆ. ಅಂದಿನ ಸಿಎಂ ನಿಜಲಿಂಗಪ್ಪನವರು, ಒಳ್ಳೆಯ…

Read More

ಶಿವಮೊಗ್ಗ : ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ‘ಗೀತಾ ಶಿವ ರಾಜಕುಮಾರ್ ಡಮ್ಮಿ ಕ್ಯಾಂಡಿಡೇಟ್’ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಈಶ್ವರಪ್ಪ ಅವರಿಗೆ ಬಸ್ಟ್ಯಾಂಡ್ ನಲ್ಲಿ ಕಣಿ ಹೇಳೋಕೆ ಹೇಳಿ. ಈಶ್ವರಪ್ಪ ಡಬ್ಬ ಸೌಂಡ್ ಮಾಡ್ತದೆ. ಅವರು ಕ್ಯಾಂಡಿಡೇಟ್ ಆಗಲ್ಲ ಎಂದು ತಿರುಗೇಟು ನೀಡಿದರು. https://kannadanewsnow.com/kannada/lok-sabha-elections-rs-15-78-crore-in-cash-liquor-worth-rs-23-37-lakh-seized-in-kerala-so-far/ ಮಾಜಿ ಸಿಎಂ ಯಡಿಯೂರಪ್ಪನವರ ಮಕ್ಕಳು ಈಶ್ವರಪ್ಪ ಅವರನ್ನು ಡಮ್ಮಿ ಮಾಡಿ ಕೂರಿಸಿದ್ದಾರೆ ಎಂದು ಯಡಿಯೂರಪ್ಪ ಮಕ್ಕಳು ಈಶ್ವರಪ್ಪ ಅವರನ್ನು ಡಮ್ಮಿ ಮಾಡಿ ಕೂರಿಸಿದ್ದಾರೆ. ಈಶ್ವರಪ್ಪ ತಟ್ಟೆಯಲ್ಲಿ ಹೆಗಣ ಕೊಳೆತು ನಾರ್ತಿದೆ. ಈಶ್ವರಪ್ಪ ಅವರಿಗೆ ಪೊಲಿಟಿಕಲ್ ಸುಪಾರಿ ಯಡಿಯೂರಪ್ಪ ಕೊಟ್ಟಿದ್ದಾರೆ ಎಂದು ಹೇಳಿದರು. https://kannadanewsnow.com/kannada/why-do-people-trust-modi-who-has-belied-the-promise-of-acche-din-siddaramaiah-question/ ಈಶ್ವರಪ್ಪ ಅವರನ್ನು ಹಿಂದುಳಿದ ವರ್ಗದ ಮತ ಹೊಡಿ ಅಂತಾ ಕಳುಹಿಸಿದ್ದಾರೆ. ಜಾತಿ ರಾಜಕಾರಣ ಮಾಡಿ ಇವರು ಹೊಲಸು ಮಾಡಿದ್ದಾರೆ. ಈಶ್ವರಪ್ಪ ಅವರು ತಮ್ಮ ಮಗನಿಗೆ ಟಿಕೆಟ್ ಕೊಡಿಸುವ ಗಂಡಸುತನ ಇದ್ದರೆ ಅದರ ಬಗ್ಗೆ ಮಾತನಾಡಲಿ. ನಮ್ಮ ಅಕ್ಕ…

Read More

ಬೆಂಗಳೂರು :ರಾಜ್ಯದಲ್ಲಿ ಲೋಕಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರತೊಡಗಿದೆ. ಇದರ ಮಧ್ಯೆ ಬಿಜೆಪಿ ಹೈಕಮಾಂಡ್, ಕೆಆರ್​ಪಿಪಿ ಸಂಸ್ಥಾಪಕ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಮರಳಿ ಬಿಜೆಪಿಗೆ ಸೇರಿಸಿಕೊಳ್ಳಲು ಗ್ರೀನ್ ಸಿಗ್ನಲ್ ನೀಡಿದೆ. https://kannadanewsnow.com/kannada/there-was-factionalism-in-the-party-during-assembly-elections-dv-sadananda-gowda/ KRPP ಸಂಸ್ಥಾಪಕ ಜನಾರ್ಧನ ರೆಡ್ಡಿ ನಾಳೆ ಬಿಜೆಪಿ ಸೇರ್ಪಡೆ ಹಿನ್ನೆಲೆ, ಬೆಂಗಳೂರಿನಲ್ಲಿ ಇಂದು ತಮ್ಮ ನಿವಾಸದಲ್ಲಿ ಮಹತ್ವದ ಸಭೆ ಕರೆಡಿದ್ದಾರೆ. ಜನಾರ್ಧನ ರೆಡ್ಡಿ ಬೆಂಬಲಿಗರು, ಪದಾಧಿಕಾರಿಗಳು, ಆಪ್ತರ ಜೊತೆ ಜನಾರ್ದನ ರೆಡ್ಡಿ ಸಭೆ ನಡೆಸಲಿದ್ದಾರೆ.ಈ ವೇಳೆ ಜನಾರ್ದನ ರೆಡ್ಡಿ ಬಿಜೆಪಿ ಸೇರುವ ಬಗ್ಗೆ ಬೆಂಬಲಿಗರ ಅಭಿಪ್ರಾಯವನ್ನು ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/no-property-tax-hike-bbmp-clarifies-reports-circulating/ ಇತ್ತೀಚೆಗಷ್ಟೇ ಈ ಬಗ್ಗೆ ಚರ್ಚಿಸಲು ಹೈಕಮಾಂಡ್, ಶ್ರೀರಾಮುಲು ಅವರನ್ನು ಕರೆಯಿಸಿಕೊಂಡು ಮಾತುಕತೆ ನಡೆಸಿತ್ತು. ಬಳಿಕ ಖುದ್ದು ಅಮಿತ್ ಶಾ, ಜನಾದರ್ನ ರೆಡ್ಡಿಯನ್ನು ದೆಹಲಿಗೆ ಕರೆಯಿಸಿಕೊಂಡು ಅಂತಿಮ ಸುತ್ತಿನ ಮಾತುಕತೆ ನಡೆಸಿದ್ದರು. ಇದೀಗ ರೆಡ್ಡಿಯನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಮುಹೂರ್ತ ಸಹ ಫಿಕ್ಸ್ ಆಗಿದೆ. ನಾಳೆ ಜನಾರ್ದನ ರೆಡ್ಡಿ ಬಿಜೆಪಿ ಸೇರಲಿದ್ದಾರೆ ಎಂದು…

Read More

ದಕ್ಷಿಣಕನ್ನಡ : ಲೋಕಸಭಾ ಕ್ಷೇತ್ರ ಟಿಕೆಟ್ ವಂಚಿತರಾಗಿರುವಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ ಒಬ್ಬರು.ಇದೀಗ ಅವರು ಸ್ವಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕಿದ್ದು ರಾಜ್ಯದಲ್ಲಿ ನಾನು ಎಂದು ಕೂಡ ಗುಂಪುಗಾರಿಕೆ ರಾಜಕಾರಣ ಮಾಡಿಲ್ಲ. ವಿಧಾನಸಭೆ ಚುನಾವಣೆ ವೇಳೆ ಪಕ್ಷದಲ್ಲಿ ಗುಂಪುಗಾರಿಕೆ ಇತ್ತು ಎಂಬ ಸ್ಪೋಟಕ ಹೇಳಿಕೆಯನ್ನು ನೀಡಿದ್ದಾರೆ. https://kannadanewsnow.com/kannada/breaking-fire-breaks-out-at-factory-in-delhis-narela-several-workers-feared-trapped/ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ನನಗೆ ಎಲ್ಲವೂ ಕೊಟ್ಟಿದೆ.ನಾನು ಪಕ್ಷಕ್ಕೆ ಏನಾದ್ರು ಮಾಡಬೇಕು ಮೋದಿ ಮತ್ತೆ ಪ್ರಧಾನಿ ಮಾಡಬೇಕು ಅನ್ನುವುದು ನನ್ನ ಸಂಕಲ್ಪ. ನಾನು ಎಂದು ಕೂಡ ಗುಂಪುಗಾರಿಕೆ ರಾಜಕಾರಣ ಮಾಡಿಲ್ಲ. ವಿಧಾನಸಭೆ ಚುನಾವಣೆ ವೇಳೆ ಪಕ್ಷದಲ್ಲಿ ಗುಂಪುಗಾರಿಕೆ ಇತ್ತು ಎಂದು ತಿಳಿಸಿದರು. ಒಂದು ಗುಂಪೂ ದೆಹಲಿ ಮತ್ತೊಂದು ಗುಂಪು ಕರ್ನಾಟಕದಲ್ಲಿ ಇತ್ತು.ನಾವೆಲ್ಲ ಬಿಜೆಪಿ ಗುಂಪಿನಲ್ಲಿ ಇದ್ದೇವು. ಬಿಜೆಪಿ ಗುಂಪಿನವರಿಗೆ ದೊಡ್ಡ ಗೌರವ ಸಿಕ್ಕಿಲ್ಲ.ಜನರು ಕೂಡ ಗುಂಪುಗಾರಿಕೆಗೆ ವೋಟ್ ಕೊಡಲ್ಲ ಅಂದ್ರು.ಪಾಪ ಮಾಡಿದವರು ಎಲ್ಲ ಕೊನೆಗೆ ಶುದ್ಧೀಕರಣ ಆಗುತ್ತಾರೆ. ಮುಂದಿನ ದಿನಗಳಲ್ಲಿ ಇದೆಲ್ಲ ಆಗಲಿದೆ ಎಂದರು. https://kannadanewsnow.com/kannada/we-are-sure-of-winning-mysuru-kodagu-chamarajanagar-lok-sabha-seats-cm-siddaramaiah/…

Read More