Subscribe to Updates
Get the latest creative news from FooBar about art, design and business.
Author: kannadanewsnow05
ಬಾಗಲಕೋಟೆ : ಲೋಕಸಭೆ ಚುನಾವಣೆಗೆ ಬಾಗಲಕೋಟೆ ಟಿಕೆಟ್ ವಂಚಿತರಾಗಿರುವ ವೀಣಾ ಕಾಶಪ್ಪನವರ ಅತಿ ಶಾಸಕ ವಿಜಯಾನಂದ ಕಾಶಪ್ಪನವರ್ ಪರೋಕ್ಷವಾಗಿ ಸಚಿವ ಶಿವಾನಂದ್ ಪಾಟೀಲ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.ನಮ್ಮ ಕಾರ್ಯಕರ್ತರಿಗೆ ಸಭೆಗೆ ಹೋಗಬೇಡಿ ಎಂದು ಧಮ್ಕಿ ಹಾಕಿದ್ದಾರೆ.ತುಮ್ಹಾರೇ ಧಮ್ಕಿ ನಹೀ ಚಲೇಗಾ ಬಚ್ಚಾ ಎಂದ ಶಿವಾನಂದ ಪಾಟೀಲ್ಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. https://kannadanewsnow.com/kannada/state-government-orders-formation-of-investigation-team-to-probe-foeticide-case/ ಬಾಗಲಕೋಟೆ ನಗರದಲ್ಲಿ ನಡೆದ ವೀಣಾ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕ ವಿಜಯಾನಂದ, ಪಕ್ಷಕ್ಕೆ ಬೆಲೆ ಕೊಡ್ತೀನಿ, ರುಂಡ ಬೇಕಾದ್ರೂ ಕೊಡುತ್ತೇನೆ. ವೈಯಕ್ತಿಕವಾಗಿ ಬಂದರೆ ಯಾವ ಮಗನಿಗೂ ನಾನು ಬಗ್ಗುವುದಿಲ್ಲ.ಪ್ರಸಂಗ ಬಂದರೆ ರಾಜಕೀಯದಲ್ಲಿ ಯಾರು ಏನಾಗುತ್ತಾರೆ, ಯಾರಿಗೆ ಗೊತ್ತಿದೆ. 50 ವರ್ಷ ಕಾಂಗ್ರೆಸ್ ಪಕ್ಷದಲ್ಲಿ ಇದ್ದವರಿಗೆ ತಾಕತ್ ಪ್ರಶ್ನೆ ಮಾಡ್ತೀರಿ. ಬನ್ನಿ ನನ್ನ ಮಕ್ಕಳ ನಮ್ಮ ತಾಕತ್ತು ತೋರಿಸ್ತೀನಿ ಎಂದು ವಾಗ್ದಾಳಿ ನಡೆಸಿದರು. https://kannadanewsnow.com/kannada/good-news-for-ipl-viewers-bmrcl-extends-namma-metro-service-period/ ಜಾತ್ಯಾತೀತ ನಿಲುವಿನ ಮೇಲೆ ನಿಂತಿರುವ ಪಕ್ಷ ಕಾಂಗ್ರೆಸ್. ಇವತ್ತು ನಮಗೆ ನಿಮಗೆ ಎಲ್ಲರಿಗೂ ನೋವಾಗಿದೆ. ಈ ವೇದಿಕೆ ಕಾಂಗ್ರೆಸ್ ಪಕ್ಷ ಹಾಗೂ…
ಬೆಂಗಳೂರು : ಇಂದಿನಿಂದ 17ನೇ ಆವೃತ್ತಿಯ ಐಪಿಎಲ್ ಕ್ರಿಕೆಟ್ ಟೂರ್ನಿ ಆರಂಭಗೊಳ್ಳಲಿದ್ದು ಇಂದು ಚೆನ್ನೈ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಲಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೂಡ ಕೆಲವು ಪಂದ್ಯಾವಳಿಗಳನ್ನು ಏರ್ಪಡಿಸಲಾಗಿದೆ. https://kannadanewsnow.com/kannada/bigg-boss-kannada-fame-sonu-srinivasa-gowda-sent-to-4-day-police-custody/ ಇದೀಗ ಐಪಿಎಲ್ ಕ್ರಿಕೆಟ್ ಪಂದ್ಯ ವೀಕ್ಷಕರಿಗೆ ಅನುಕೂಲವಾಗಲೆಂದು ಮೆಟ್ರೋ ಸೇವೆ ಅವಧಿಯನ್ನು ಬಿಎಮ್ಆರ್ಸಿಎಲ್ ವಿಸ್ತರಿಸಿದೆ ಎಂದು ತಿಳಿದುಬಂದಿದೆ.ಐಪಿಎಲ್ ಪಂದ್ಯಾವಳಿ ವೀಕ್ಷಕರಿಗಾಗಿ ನಮ್ಮ ಮೆಟ್ರೋ ಅವಧಿ ವಿಸ್ತರಣೆ ಮಾಡಲಾಗಿದೆ. ಮಾರ್ಚ್ 24, 29 ಏಪ್ರಿಲ್ 02 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು ನಮ್ಮ ಮೆಟ್ರೋ ಸೇವೆ ರಾತ್ರಿ 11:30ವರೆಗೆ ಬಿಎಮ್ಆರ್ಸಿಎಲ್ ಸೇವೆಯನ್ನು ವಿಸ್ತರಿಸಿದೆ. ಐಪಿಎಲ್ ಪಂದ್ಯ ನಡೆಯುವ ದಿನ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 11:30 ಗಂಟೆಯವರೆಗೂ ಮೆಟ್ರೋ ಸೇವೆ ಇರಲಿದೆ ಐಪಿಎಲ್ ಪಂದ್ಯ ವೀಕ್ಷಣೆ ಮಾಡಲು ವಿವಿಧ ಭಾಗಗಳಿಂದ ಬರುವ ಕ್ರಿಕೆಟ್ ಪ್ರಿಯರಿಗೆ ಇದೀಗ ಬಿಎಂಆರ್ಸಿಎಲ್ ಅನುಕೂಲ ಮಾಡಿಕೊಟ್ಟಿದೆ. https://kannadanewsnow.com/kannada/breaking-sc-rejects-pro-muslim-plea-against-asi-survey-in-bhojshala-complex/ ಅಲ್ಲದೆ ಬಿಡದಿ ಮ್ಯಾರಥಾನ್ಗಾಗಿ ನಮ್ಮ ಮೆಟ್ರೋ ಮುಂಜಾನೆ 4:00ಗೆ ಆರಂಭವಾಗಲಿದೆ. ಭಾನುವಾರ…
ಬೆಂಗಳೂರು : ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸೋನು ಗೌಡಳನ್ನು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಎಂದು ಬೆಂಗಳೂರಿನ ಸಿಜೆಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದುಕೊಂಡಿರುವ ಆರೋಪದ ಮೇಲೆ ಬಿಗ್ ಬಾಸ್ ಓ ಟಿ ಟಿ ಒಂದರ ಸ್ಪರ್ಧಿ ಸೋನು ಗೌಡ ಳನ್ನು ಇದೀಗ ಪೊಲೀಸರು ಬೆಂಗಳೂರಿನಲ್ಲಿರುವ ಸಿಜೆಮ್ ಹಾಲ್ ಗೆ ಹಾಜರುಪಡಿಸಿದ್ದರು. ಇದೀಗ ಸೋನಗೌಡಳನ್ನು ನಾಲ್ಕು ದಿನ ಪೊಲೀಸ್ ಕಸ್ಟಡ್ ಗೆ ನೀಡಿ ಬೆಂಗಳೂರಿನ ಸಿಜೆಎಂ ನ್ಯಾಯಾಲಯ ಆದೇಶ ಹೊರಡಿಸಿದೆ ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಆರೋಪ ಹಿನ್ನೆಲೆಯಲ್ಲಿ ಬ್ಯಾಡರಹಳ್ಳಿ ಬಂಧಿಸಿದ್ದರು. ಇದೀಗ ವಿಚಾರಣೆಗಾಗಿ ಬೆಂಗಳೂರಿನ ಕೋರ್ಟಿಗೆ ಪೊಲೀಸರು ಹಾಜರುಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಸಾಮಾಜಿಕ ಜಾಲತಾಣಗಳ ಮೂಲಕ ತಾನು 6 ರಿಂದ 8 ವರ್ಷದ ಮಗುವನ್ನು ದತ್ತು ಪಡೆದಿರೋದಾಗಿ ರೀಲ್ ಸ್ಟಾರ್ ಸೋನು ಗೌಡ ಹೇಳಿಕೊಂಡಿದ್ದರು. ಅವರ ಹೇಳಿಕೆ ವೈರಲ್ ಕೂಡ ಆಗಿತ್ತು.ಈ ಹಿನ್ನಲೆಯಲ್ಲಿ ರಾಜ್ಯ…
ಬೆಂಗಳೂರು : ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದುಕೊಂಡಿರುವ ಆರೋಪದ ಮೇಲೆ ಬಿಗ್ ಬಾಸ್ ಓ ಟಿ ಟಿ ಒಂದರ ಸ್ಪರ್ಧಿ ಸೋನು ಗೌಡ ಳನ್ನು ಇದೀಗ ಪೊಲೀಸರು ಬೆಂಗಳೂರಿನ ACMM ಕೋರ್ಟ್ ನಲ್ಲಿರುವ ಸಿಜೆಮ್ ಹಾಲ್ ಗೆ ಹಾಜರುಪಡಿಸಿದ್ದಾರೆ. https://kannadanewsnow.com/kannada/i-dedicate-it-to-140-crore-indians-pm-modi-receives-bhutans-highest-civilian-award/ ಬಿಗ್ ಬಾಸ್ OTT ಒಂದರ ಸ್ಪರ್ಧಿ ಸೋನು ಗೌಡ ಕೋರ್ಟಿಗೆ ಹಾಜರಾಗಿದ್ದು, ಬೆಂಗಳೂರಿನ ACMM ಕೋರ್ಟಿನ ಸಿಜೆಮ್ ಹಾಲಿಗೆ ಪೊಲೀಸರು ಸೋನು ಗೌಡನನ್ನು ಕರೆದುಕೊಂಡು ಹೋಗಿದ್ದಾರೆ ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಆರೋಪ ಹಿನ್ನೆಲೆಯಲ್ಲಿ ಬ್ಯಾಡರಹಳ್ಳಿ ಬಂಧಿಸಿದ್ದರು. ಇದೀಗ ವಿಚಾರಣೆಗಾಗಿ ಬೆಂಗಳೂರಿನ ಕೋರ್ಟಿಗೆ ಪೊಲೀಸರು ಹಾಜರುಪಡಿಸಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/hc-stays-fir-against-shobha-karandlaje-for-her-remarks-that-tamils-will-come-and-plant-bombs/ ಸಾಮಾಜಿಕ ಜಾಲತಾಣಗಳ ಮೂಲಕ ತಾನು 6 ರಿಂದ 8 ವರ್ಷದ ಮಗುವನ್ನು ದತ್ತು ಪಡೆದಿರೋದಾಗಿ ರೀಲ್ ಸ್ಟಾರ್ ಸೋನು ಗೌಡ ಹೇಳಿಕೊಂಡಿದ್ದರು. ಅವರ ಹೇಳಿಕೆ ವೈರಲ್ ಕೂಡ ಆಗಿತ್ತು.ಈ ಹಿನ್ನಲೆಯಲ್ಲಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ಎಂಬುವರು ಬ್ಯಾಡರಹಳ್ಳಿ ಠಾಣೆಗೆ ರೀಲ್ ಸ್ಟಾರ್…
ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ನಗರ್ತ ಪೇಟೆಯಲ್ಲಿ ಮುಕೇಶ್ ಎಂಬ ಯುವಕನ ಮೇಲೆ ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಜನ ಪ್ರಾತಿನಿಧ್ಯ ಕಾಯ್ದೆ ಅಡಿ ದಾಖಲಾಗಿದ್ದ ಪ್ರಕರಣಕ್ಕೆ ಹೈ ಕೋರ್ಟ್ ತಡೆ ನೀಡಿದೆ. ಚುನಾವಣೆಗೆ ಸಂಬಂಧಿಸಿದ ಯಾವುದೇ ಹೇಳಿಕೆ ನೀಡಿಲ್ಲ. ಆದರೂ ಕೆಸು ದಾಖಲಿಸಿದ್ದಾರೆಂದು ವಕೀಲ ವೆಂಕಟೇಶ ದಳವಾಯಿ ವಾದ ಮಂಡಿಸಿದರು.ಕಾನೂನು ಬಾಹಿರ ಕೇಸ್ ದಾಖಲಿಸಲು ಇದು ನಾಜಿ ಯುಗವಲ್ಲ. ಸಂವಿಧಾನದ ಎಲ್ಲರಿಗೂ ವಾಕ್ ಸ್ವಾತಂತ್ರ್ಯವಿದೆ. ಎಲ್ಲಾ ಪಕ್ಷಗಳು ರಾಜಕಾರಣಿಗಳು ಸಂಯಮ ವಹಿಸಬೇಕು.ನಾವು ನಾಗರಿಕ ಸಮಾಜದಲ್ಲಿದ್ದೇವೆ ಹೊರತು ಅಪಘಾನಿಸ್ತಾನದಲ್ಲಲ್ಲ ನ್ಯಾ.ಕೃಷ್ಣ ಎಸ್ ದೀಕ್ಷಿತರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿತು. ಇತ್ತೀಚಿಗೆ ಬೆಂಗಳೂರಿನ ನಗರ್ತ ಪೇಟೆಯಲ್ಲಿ ಮುಕೇಶ್ ಎಂಬ ಯುವಕನ ಮೇಲೆ ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಚುನಾವಣೆ ನೀತಿ ಸಂಹಿತೆಯಿಂದಾಗಿ, ಪ್ರತಿಭಟನೆಗೆ ಅವಕಾಶ ಇಲ್ಲ. ಹೀಗಾಗಿ ಮುಖೇಶ್ ಸೇರಿದಂತೆ ಕೆಲವರನ್ನ ಪೊಲೀಸರು ವಶಕ್ಕೆ ಪಡೆಯಲು ಮುಂದಾದ್ದರು. ಇದೇ ವೇಳೆ ಸ್ಥಳಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಹ ಆಗಮಿಸಿದ್ರು.…
ಬೆಂಗಳೂರು : ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾದ ದಿನದಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಎಲ್ಲೆಡೆ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ದಾಖಲೆ ಇಲ್ಲದ ಸುಮಾರು 7.86 ಲಕ್ಷ ಕೋಟಿ ರೂಪಾಯಿ ಮೌಲ್ಯದ ಮಧ್ಯವನ್ನು ಜಪ್ತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/kalaburagi-man-throws-acid-on-man-for-interest-money/ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ದಾಖಲೆ ಇಲ್ಲದ ಸಂಗ್ರಹಿಸಿಟ್ಟಿದ್ದ 7.86 ಕೋಟಿ ಮೌಲ್ಯದ ಮದ್ಯವನ್ನು ಜಪ್ತಿ ಮಾಡಿಕೊಳ್ಳಗಿದೆ.ಜಿಲ್ಲಾ ಚುನಾವಣಾ ಅಧಿಕಾರಿಗಳ ಭರ್ಜರಿ ಕಾರ್ಯಚರಣೆ ನಡೆಸಿದ್ದು ಜಿಲ್ಲಾ ಚುನಾವಣಾ ಅಧಿಕಾರಿ ಡಾ. ಶಿವಶಂಕರ್ ನೇತೃತ್ವದಲ್ಲಿ ತಾಳಿ ನಡೆಸಿ ವಶಪಡಿಸಿಕೊಳ್ಳಲಾಗಿದೆ. https://kannadanewsnow.com/kannada/6-4-magnitude-earthquake-hits-indonesia-earthquake/ ಅಲ್ಲದೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಅಬಕಾರಿ ಪೊಲೀಸರ ತಂಡದಿಂದಲೂ ಕೂಡ ಜಂಟಿ ಕಾರ್ಯಾಚರಣೆ ನಡೆಸಿ ದಾಳಿ ನಡೆಸಲಾಗಿದೆ. ನೆಲಮಂಗಲದ ಡಿಸ್ಟಲರಿಯಲ್ಲಿ ಸೂಕ್ತ ದಾಖಲೆಗಳಿಲ್ಲದೆ ಮದ್ಯವನ್ನು ಸಂಗ್ರಹಿಸಡಾಲಾಗಿತ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದುವರೆಗೂ 45 ಕೇಸುಗಳು ದಾಖಲಾಗಿವೆ.2 ಲಾರಿ, 2 ಕಾರು, ಬೈಕಗಳು ಸೇರಿದಂತೆ ಒಂಬತ್ತು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದೆ ವೇಳೆ…
ಬೆಂಗಳೂರು : ನಗರ್ತ ಪೇಟೆಯಲ್ಲಿ ಮುಖೇಶ್ ಎಂಬ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ರದ್ದು ಕೋರಿ ಹೈಕೋರ್ಟಿಗೆ ತೇಜಸ್ವಿ ಸೂರ್ಯ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ನಡೆಸಿದ ಸ್ನೇಹ ಕೃಷ್ಣ ಎಸ್ ದೀಕ್ಷಿತ್ ಅವರು ಇದೀಗ ಈ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಇಡೀ ಊರಲ್ಲಿ ಪ್ರತಿಭಟನೆ ನಡೆಸಿದರೆ ಜನ ಓಡಾಡಬೇಡವೇ? ಎಂದು ಸಂಸದ ತೇಜಸ್ವಿ ಸೂರ್ಯ ಪರ ವಕೀಲರಿಗೆ ಹೈಕೋರ್ಟ್ ಇದೆ ವೇಳೆ ಪ್ರಶ್ನಿಸಿದೆ. ಒಂದೆಡೆ ಸೇರಿ ಘಟನೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ ಯಾವುದೇ ಕಾನೂನುಬಾಹಿರ ಕೃತ್ಯ ನಡೆದಿಲ್ಲವೆಂದು ತೇಜಸ್ವಿ ಸೂರ್ಯಪರ ವಕೀಲ ಪ್ರಸನ್ನ ಕುಮಾರ್ ವಾದ ಮಂಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಪ್ರತಿಭಟನೆ ಘಟನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಸುಪ್ರೀಂ ಕೋರ್ಟ್ ನೀಡುವ ತೀರ್ಪು ತೇಜಸ್ವಿ ಕೇಸ್ಗು ಅನ್ವಯವಾಗಬಹುದು ಹೀಗಾಗಿ ತೇಜಸ್ವಿ ಸೂರ್ಯ ವಿರುದ್ಧ ಕೆಎಸ್ಗೆ ಮಧ್ಯಂತರ ತಡೆಯಾಜ್ಞೆ ನೀಡಿ ನ್ಯಾ.ಕೃಷ್ಣ ಎಸ್ ದೀಕ್ಷಿತರಿದ್ದ ಪೀಠ ಆದೇಶ ಹೊರಡಿಸಿದೆ.…
ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ಅಧಿಕಾರಿಗಳು ತನಿಖೆ ನಡೆಸಲು ಬಿಜೆಪಿ ಸರ್ಕಾರ ಸಮ್ಮತಿ ನೀಡಿತ್ತು. ಆದರೆ ಇದನ್ನು ಕಾಂಗ್ರೆಸ್ ಸರ್ಕಾರ ವಾಪಸ್ ಪಡೆದಿದ್ದು, ಇದನ್ನು ಪ್ರಶ್ನಿಸಿ ಸಿಬಿಐ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆದಿದೆ. ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ಗೆ ಸಂಬಂಧಿಸಿದಂತೆ ಸರ್ಕಾರದ ಸಮ್ಮತಿ ಪಡೆದಿದ್ದನ್ನು ಪ್ರಶ್ನಿಸಿ ಸಿಬಿಐ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅರ್ಜಿ ಸಲ್ಲಿಸಿದ್ದರು. ಇದೀಗ ಸಿಬಿಐ ಹಾಗೂ ಯತ್ನಾಳ ಸಲ್ಲಿಸಿರುವ ಅರ್ಜಿಯನ್ನು ಇದೀಗ ನ್ಯಾ. ಕೆ ಸೋಮಶೇಖರ್, ಉಮೇಶ್ ಎಂ. ಅಡಿಗರಿದ್ದ ಪೀಠದಲ್ಲಿ ವಿಚಾರಣೆ ನಡೆಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ಬೆಳವಣಿಗೆಗಳಾಗಿವೆ ಮುಂದಿನ ವಿಚಾರಣೆಯ ವೇಳೆ ಈ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದು ಹೈಕೋರ್ಟ್ ಗೆ ಡಿಕೆಶಿ ಪರ ಹಿರಿಯ ವಕೀಲ ಉದಯ್…
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರನ್ನು ದುರ್ಬಲ ಪಿಎಂ ಎಂದು ವ್ಯಂಗ್ಯವಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಸ್ಟ್ರಾಂಗ್ ಸಿಎಂ ಹೌದು, ಅದು ದಲಿತರನ್ನು ಹಾಗೂ ಕಾಂಗ್ರೆಸ್ ಪಕ್ಷವನ್ನು ಮುಗಿಸುವುದರಲ್ಲಿ ಎಂದು ನಾರಾಯಣಸ್ವಾಮಿ ಟೀಕಿಸಿದ್ದಾರೆ. https://kannadanewsnow.com/kannada/bjp-releases-fourth-list-of-candidates-casts-ticket-for-tamil-actor-sarath-kumars-wife-radhika/ ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನಾನೇ ಸ್ಟ್ರಾಂಗ್ ಎಂದುಕೊಂಡು ಓಡಾಡುತ್ತಿದ್ದಾರೆ ಸ್ಟ್ರಾಂಗ್ ಸಿಎಂ ಅಂತ ಸರ್ಟಿಫಿಕೇಟ್ ಕೊಟ್ಟವರು ಯಾರು? ಎಂದು ಸಿದ್ದರಾಮಯ್ಯ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕಿಡಿ ಕಾರಿದ್ದಾರೆ. https://kannadanewsnow.com/kannada/bjp-files-complaint-with-election-commission-against-shivarajkumar-seeks-ban-on-films-advertisements/ ದಲಿತರನ್ನಮುಗಿಸುವುದರಲ್ಲಿ ಸಿಎಂ ಸಿದ್ದರಾಮಯ್ಯ ಬಹಳಷ್ಟು ಸ್ಟ್ರಾಂಗ್ ಇರಬಹುದು ಕಾಂಗ್ರೆಸ್ ಪಕ್ಷ ಮುಳುಗಿಸುವುದರಲ್ಲಿ ಬಹಳ ಸ್ಟ್ರಾಂಗ್ ಇದ್ದಾರೆ. ಸಿದ್ದರಾಮಯ್ಯನವರು ಮೋದಿ ಕಾಲಿನ ಧೂಳಿಗೂ ಸಮವಲ್ಲ. ಮೇಕೆದಾಟು ವಿರೋಧ ಮಾಡುವ ಡಿಎಂಕೆ ವಿರುದ್ಧ ಯಾವಾಗ ಪಾದಯಾತ್ರೆ ಮಾಡುತ್ತೀರಿ ಎಂದು ಬೆಂಗಳೂರಿನಲ್ಲಿ ವಾಗ್ದಾಳಿ ನಡೆಸಿದರು. https://kannadanewsnow.com/kannada/madhya-pradesh-archaeological-survey-of-india-conducts-survey-at-disputed-bhojshala-kamal-maula-mosque-complex/ ಸಚಿವ ಪ್ರಿಯಾಂಕ್ ಖರ್ಗೆ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಪ್ರಿಯಾಂಕ್ ಖರ್ಗೆ ಬೀದಿ ಬಸವ ಇದ್ದ ಹಾಗೆ. ಎಲ್ಲಾದರೂ…
ಮಧ್ಯಪ್ರದೇಶ: ಭಾರತೀಯ ಪುರಾತತ್ವ ಇಲಾಖೆಯ ತಂಡವು ಮಧ್ಯಪ್ರದೇಶದ ಧಾರ್ ಜಿಲ್ಲೆಯ ವಿವಾದಿತ ಭೋಜಶಾಲ-ಕಮಲ್ ಮೌಲಾ ಮಸೀದಿ ಸಂಕೀರ್ಣದ ಸಮೀಕ್ಷೆ ಪ್ರಾರಂಭಿಸಿದೆ.ಭೋಜಶಾಲದಲ್ಲಿ ಸಮೀಕ್ಷೆ ಆರಂಭವಾಗಿದೆ. ಸಮೀಕ್ಷೆ ನಡೆಸಲು ಪುರಾತತ್ವ ಇಲಾಖೆಗೆ ಬೇಕಾದ ಎಲ್ಲಾ ಸಹಕಾರವನ್ನು ನಾವು ನೀಡಿದ್ದೇವೆ. ಸ್ಥಳದಲ್ಲಿ ಶಾಂತಿ ಭಂಗವಾಗದಂತೆ ಅಗತ್ಯ ಭದ್ರತೆಯನ್ನೂ ಕಲ್ಪಿಸಲಾಗಿದೆ ಎಂದು ಧಾರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಸಿಂಗ್ ತಿಳಿಸಿದರು. https://kannadanewsnow.com/kannada/because-of-his-own-deeds-upset-anna-hazare-reacts-on-kejriwals-arrest-watch/ ಮಧ್ಯಯುಗದ ಈ ಸ್ಮಾರಕವು ವಾಗ್ದೇವಿಯ (ಸರಸ್ವತಿ) ದೇಗುಲ ಎಂದು ಹಿಂದೂಗಳು ನಂಬಿದರೆ, ಮುಸಲ್ಮಾನರು ಇದನ್ನು ಕಮಲ್ ಮೌಲಾ ಮಸೀದಿ ಎಂದು ಕರೆಯುತ್ತಾರೆ.ಸಂಕೀರ್ಣದಲ್ಲಿ ಪ್ರತಿ ಮಂಗಳವಾರ ಪೂಜೆ ಸಲ್ಲಿಸಲು ಹಿಂದೂಗಳಿಗೂ, ಪ್ರತಿ ಶುಕ್ರವಾರ ನಮಾಜ್ ನಿರ್ವಹಿಸಲು ಮುಸಲ್ಮಾನರಿಗೂ ಅವಕಾಶ ನೀಡಿ 2003ರ ಏಪ್ರಿಲ್ 7ರಂದು ಪುರಾತತ್ವ ಇಲಾಖೆ ಆದೇಶಿಸಿತ್ತು https://kannadanewsnow.com/kannada/marithibbegowda-appaji-gowda-m-srinivas-quit-jds-join-congress/ 12ಕ್ಕೂ ಅಧಿಕ ಮಂದಿಯ ಪುರಾತತ್ವ ಇಲಾಖೆಯ ತಂಡವು ಬೆಳಿಗ್ಗೆ ಸ್ಥಳಕ್ಕೆ ಆಗಮಿಸಿತು. ಸ್ಥಳೀಯ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಅವರಿಗೆ ಸಾಥ್ ನೀಡಿದರು.ಆರು ವಾರದೊಳಗೆ ಭೋಜಶಾಲ ಅವರಣದಲ್ಲಿ ವೈಜ್ಞಾನಿಕ ಸಮೀಕ್ಷೆ…