Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಕನ್ನಡದ ಖ್ಯಾತ ಹಿರಿಯ ಸಾಹಿತಿ ಎಸ್ಎಲ್ ಭೈರಪ್ಪ (94) ಅವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ರಾಜಾಜಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರಳೆದಿದ್ದಾರೆ. ನಾಳೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು, ಸಂಜೆ ಮೈಸೂರಿಗೆ ಶವ ಶಿಫ್ಟ್ ಮಾಡಲಾಗುತ್ತದೆ ಬಳಿಕ ಶುಕ್ರವಾರ ಭೈರಪ್ಪ ಅವರ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಕುಟುಂಬಸ್ಥರಿಂದ ಮಾಹಿತಿ ತಿಳಿದು ಬಂದಿದೆ. ಎಸ್.ಎಲ್ ಭೈರಪ್ಪ ಅವರ ಬಾಲ್ಯ ಅಷ್ಟೊಂದು ಚೆನ್ನಾಗಿರಲಿಲ್ಲ. ಆಗಿನ ಕಾಲದಲ್ಲಿ ಭೈರಪ್ಪನವರು ಬಾಲ್ಯದಲ್ಲೇ ಪ್ಲೇಗ್‌ಗೆ ತುತ್ತಾಗಿದ್ದರು. ಆದರೆ ಹೇಗೋ ಇದರಿಂದ ಪಾರಾಗಿದ್ದರೂ ಅವರ ಕುಟುಂಬ ಸದಸ್ಯರು ಪ್ಲೇಗ್ ಬಲಿಯಾಗಿದ್ದರು. ಅವರ ತಾಯಿ ಪ್ಲೇಗ್‌ಗೆ ತುತ್ತಾಗಿದ್ದರು. ಇದಕ್ಕೂ ಮೊದಲು ಅವರ ಅಣ್ಣ, ಅಕ್ಕ ಪ್ಲೇಗ್ ಬಂದು ಒಂದೇ ದಿವಸ ಒಂದು ಗಂಟೆಯ ಒಳಗಡೆ ಮೃತಪಟ್ಟರು. ತಾಯಿ ಮೃತಪಟ್ಟು 3 ವರ್ಷದ ನಂತರ ತಂಗಿ ಮೃತಪಟ್ಟಳು. ಒಂದು ವರ್ಷದ ಬಳಿಕ ತಮ್ಮ ಸಾವನ್ನಪ್ಪಿದ್ದ. ತಮ್ಮನ ಹೆಣವನ್ನು ನಾನು ಹೊತ್ತುಕೊಂಡು ಹೋಗಿ ಸುಟ್ಟು…
ಬೆಂಗಳೂರು : ಕನ್ನಡದ ಖ್ಯಾತ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ (94) ಇಂದು ವಿಧವಿಶರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಾಳೆ ಬೆಳಿಗ್ಗೆ 8 ಗಂಟೆಯಿಂದ 2 ಗಂಟೆಯವರೆಗೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶಮಾಡಲಾಗಿದ್ದು ಬಳಿಕ ಸಾರ್ವಜನಿಕ ದರ್ಶನ ನಂತರ ಮೈಸೂರಿಗೆ ಪಾರ್ಥಿವ ಶರೀರ ಶಿಫ್ಟ್ ಮಾಡಲಾಗುತ್ತದೆ ಕುಟುಂಬದ ಸದಸ್ಯರು ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ ಆಸ್ಪತ್ರೆಯ ಬಳಿಗೆ ಸದ್ಯ ರಾಜರಾಜೇಶ್ವರಿ ಠಾಣೆ ಪೊಲೀಸರು ಆಗಮಿಸಿದ್ದಾರೆ. ಭೈರಪ್ಪ ಅವರು 1931 ಆಗಸ್ಟ್ 20 ರಂದು ಹಾಸನ ಜಿಲ್ಲೆಯ ಸಂತೇಶಿವಾರ ಗ್ರಾಮದಲ್ಲಿ ಜನಿಸಿದರು. ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಎಂಬುದು ಎಸ್.ಎಲ್. ಬೈರಪ್ಪ ಅವರ ಪೂರ್ಣ ಹೆಸರು. ಹೊಯ್ಸಳ ಕರ್ನಾಟಕ ಬ್ರಾಹ್ಮಣ ಕುಟುಂಬದಲ್ಲಿ ಭೈರಪ್ಪ ಅವರು ಜನಿಸುತ್ತಾರೆ. ಎಸ್ ಎಲ್ ಭೈರಪ್ಪ ಪ್ರಸಿದ್ಧ ಕಾದಂಬರಿಕಾರ ತತ್ವಜ್ಞಾನಿ ಲೇಖಕರಾಗಿದ್ದರು. 1958 ರಲ್ಲಿ ಎಂ ಎ ಫಿಲಾಸಫಿ ಪಡೆದಿದ್ದರು.1963 ರಲ್ಲಿ ಕ್ಷೇತ್ರದಲ್ಲಿ ಪಿಎಚ್ ಡಿ ಮಾಡಿದ್ದರು. ಭೈರಪ್ಪ ಅವರ…
ಧಾರವಾಡ : ರಾಜ್ಯದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ಸೇವಾ ಸಂಸ್ಥೆಗಳ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ಕಡ್ಡಾಯವಾಗಿ ಬರೆಸಲು ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ. ಮಕ್ಕಳ ಹಕ್ಕುಗಳ ರಕ್ಷಣೆ ಇಂದಿನ ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅನುಷ್ಠಾನಗೊಂಡಿರುವ ಮಿಷನ್ ವಾತ್ಸಲ್ಯ ಯೋಜನೆಯು ಮಕ್ಕಳ ಅಭಿವೃದ್ಧಿ ಮತ್ತು ರಕ್ಷಣೆಯ ಆದ್ಯತೆಯನ್ನು ಸಾಧಿಸುವ ಒಂದು ಮಾರ್ಗವಾಗಿದೆ. ಸಂಕಷ್ಟದಲ್ಲಿನ ಹಾಗೂ ಸವಾಲಿನಲ್ಲಿರುವ ಮಕ್ಕಳ ಹಿತರಕ್ಷಣೆಗೆ ಹೆಚ್ಚು ಒತ್ತು ನೀಡುತ್ತಿದೆ. ಇಂತಹ ಮಕ್ಕಳ ಗುರುತಿಸುವಿಕೆ, ಸಂಕಷ್ಟ ಸ್ಥಿತಿಯಲ್ಲಿ ಮಾಹಿತಿ ಹಂಚಿಕೊಳ್ಳಲು ಹಾಗೂ ಪುನರ್ವಸತಿ ಸೇವೆ ಕಲ್ಪಿಸುವಲ್ಲಿ ಮಕ್ಕಳ ಸಹಾಯವಾಣಿ 1098 ಮಹತ್ವದ ಪಾತ್ರವಹಿಸಿದೆ. ಈ ಸಂಖ್ಯೆಯನ್ನು ವ್ಯಾಪಕವಾಗಿ ಪ್ರಚಾರ ಮಾಡಿದ್ದಲ್ಲಿ ಬಾಲ್ಯವಿವಾಹ, ಬಾಲಕಾರ್ಮಿಕತೆ ಸಂಕಷ್ಟದಲ್ಲಿನ ಮಕ್ಕಳ ರಕ್ಷಣೆ ಸೇರಿದಂತೆ ವಿವಿಧ ರೀತಿಯ ಮಕ್ಕಳ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಸಾಧ್ಯವಾಗಿದೆ. ಕರ್ನಾಟಕ ಸರ್ಕಾರದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ಶೈಕ್ಷಣಿಕ ಸಂಸ್ಥೆಗಳು, ಖಾಸಗಿ ಸೇವಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕಟ್ಟಡಗಳ ಮೇಲೆ ಮಕ್ಕಳ…
ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ SIT ಅಧಿಕಾರಿಗಳು ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ತನಿಖೆ ನಡೆಸುವಾಗ ಅಕ್ರಮವಾಗಿ ಸಂಗ್ರಹಿಸಿದ ಶಸ್ತ್ರಾಸ್ತ್ರಗಳು ಪತ್ತೆಯಾಗಿತ್ತು. ಹೇಗಿರ್ತು ವಿಚಾರಣೆಗೆ ಹಾಜರಾಗಿ ಎಂದು ಅಧಿಕಾರಿಗಳು ತಿಮರೋಡಿಗೆ ನೋಟಿಸ್ ನೀಡಿದ್ದರು. ಆದರೆ ಇದುವರೆಗೂ ತಿಮ್ಮರವಾಡಿ ವಿಚಾರಣೆಗೆ ಹಾಜರಾಗಿಲ್ಲ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹೇಶ್ ಶೆಟ್ಟಿ ತಿಮರೋಡಿ, ಕೋರ್ಟಿಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಹೌದು ಮನೆಯಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನ ಬೀದಿಯಲ್ಲಿ ಮಹೇಶ್ ಶೆಟ್ಟಿ ತಿಮರೊಡಿ ಇದೀಗ ತಲೆ ನಡೆಸಿಕೊಂಡಿದ್ದಾರೆ. ಮಹೇಶ್ ಶೆಟ್ಟಿ ತಿಮರೊಡಿ ಪರ ವಕೀಲರು ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕೋರ್ಟನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ಗಡಿಪಾರು ಆದೇಶದ ಪ್ರತಿ ನೀಡುವುದಕ್ಕೂ ತಿಮರೋಡಿ ಸಿಗುತ್ತಿಲ್ಲ ಎಂದು ವಕೀಲರು ತಿಳಿಸಿದರು. ಬೆಳ್ತಂಗಡಿ ಪೊಲೀಸರು ಹುಡುಕಾಟ ನಡೆಸುತಿದ್ದಾರೆ.ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ತಿಮರೊಡಿ ತಲೆಮರಿಸಿಕೊಂಡಿದ್ದಾರೆ.
ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆಯೊಂದು ನಡೆದಿದ್ದು, ಕ್ರಿಕೆಟ್ ತರಬೇತುದಾರನ ವಿರುದ್ಧ ಸೆಕ್ಸ್ ಸ್ಕ್ಯಾಂಡಲ್ ಪ್ರಕರಣ ದಾಖಲಾಗಿದೆ. ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ತರಬೇತುದಾರನ ವಿರುದ್ಧ FIR ದಾಖಲಾಗಿದೆ. ಕಾಮುಕ ಕೋಚ್ ನ ಮುಖ ಅನಾವರಣವಾಗಿದೆ. ಮದುವೆಯಾದ ಮಹಿಳೆಯರೇ ಕಾಮುಕ ಮ್ಯಾಥ್ಯೂನ ಟಾರ್ಗೆಟ್ ಆಗಿದ್ದಾರೆ. ಕ್ಯಾಂಪ್ಗೆ ಬರುವ ಮಕ್ಕಳ ಪೋಷಕರನ್ನೇ ಆತ ಟಾರ್ಗೆಟ್ ಮಾಡಿ ತನ್ನ ಬುಟ್ಟಿಗೆ ಹಾಕಿಕೊಳ್ಳುತ್ತಿದ್ದ. ಬನ್ನೆರುಘಟ್ಟ ರಸ್ತೆಯ ಖಾಸಗಿ ಶಾಲೆಯಲ್ಲಿ ಮ್ಯಾಥ್ಯೂ ದೈಹಿಕ ಶಿಕ್ಷಣ ಆಗಿದ್ದಾನೆ. ಮೂಲತಹ ಕೇರಳ ಮೂಲದವನಾಗಿರುವ ಆರೋಪಿ ಮ್ಯಾಥ್ಯೂ ಹಲವರ ಜೊತೆ ನಗ್ನ ವಿಡಿಯೋ ಮಾಡಿಕೊಂಡಿದ್ದಾನೆ. ಮದುವೆಯಾಗಿ ವಿಚ್ಛೇದನ ಆಗಿದ್ದ ಸಂತ್ರಸ್ತ ಮಹಿಳೆಗೆ ಇದೀಗ ಆತ ವಂಚನೆ ಎಸಗಿರುವ ಆರೋಪ ಕೇಳಿ ಬಂದಿದೆ. ತನ್ನ ಮಗಳನ್ನು ಸಂತ್ರಸ್ತ ಮಹಿಳೆ ಕ್ಯಾಂಪ್ಗೆ ಬಿಡಲು ಬರುತ್ತಿದ್ದಳು. ಈ ವೇಳೆ ಆಕೆಯನ್ನು ಮ್ಯಾಥ್ಯೂ ಪರಿಚಯ ಮಾಡಿಕೊಂಡು ಆಕೆಯ ಜೊತೆಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಮದುವೆಯಾಗುತ್ತೇನೆ ಎಂದು ನಂಬಿಸಿ ಗರ್ಭಿಣಿ ಮಾಡಿ ಮ್ಯಾಥ್ಯೂ ಕೈ ಕೈಕೊಟ್ಟಿದ್ದಾನೆ. ಅಷ್ಟೇ ಅಲ್ಲದೇ…
ರಾತ್ರಿ ಮಲಗಿರುವಾಗ ದುಃಸ್ವಪ್ನಗಳು ಬರುವುದು ಸಾಮಾನ್ಯ. ಕೆಲವೊಮ್ಮೆ ಯಾರೋ ನಿಮ್ಮ ಎದೆಯ ಮೇಲೆ ಕುಳಿತಂತೆ ಭಾಸವಾಗುತ್ತದೆ. ಈ ರೀತಿಯ ಅನುಭವ ಅನೇಕ ಮಂದಿಗೆ ಸಹಜವಾಗಿ ಆಗಿರುತ್ತದೆ. ಇನ್ನು ನಿದ್ರೆಯ ಸಮಯದಲ್ಲಿ ದೆವ್ವ ನನ್ನ ಎದೆಯ ಮೇಲೆ ಕುಳಿತಿತ್ತು ಮತ್ತು ನನ್ನ ಬಾಯಿಂದ ಯಾವುದೇ ಮಾತುಗಳು ಬರುತ್ತಿರಲಿಲ್ಲ ಹಾಗೂ ಅಲುಗಾಡಲು ಸಹ ಆಗುತ್ತಿರಲಿಲ್ಲ ಎಂದು ಕೆಲವರು ಹೇಳಿರುವುದನ್ನು ನೀವು ಕೇಳಿರುತ್ತೀರಿ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ…
ಬೆಂಗಳೂರು : ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ಈ ವೇಳೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿಕೆ ನೀಡಿದ್ದು, ದೆಹಲಿಯಲ್ಲಿ ಪ್ರಧಾನಿ ಮೋದಿ ಅವರ ನಿವಾಸದ ರಸ್ತೆಯಲ್ಲಿ ಕೂಡ ಗುಂಡಿಗಳಿವೆ ಎಂದು ಡಿಕೆ ಶಿವಕುಮಾರ್ ಹೇಳಿಕೆಗೆ ಮೋದಿ, ಟ್ರಂಪ್ ಏನು ಮಾಡ್ತಾರೆ ಅಂತ ನೋಡಲು ಅಧಿಕಾರ ನೀಡಿಲ್ಲ ಎಂದು ತಿರುಗೇಟು ನೀಡಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಸಾವಿರ ಗುಂಡಿ ಮುಚ್ಚಿದರೆ ಮರುದಿನ 1 ಸಾವಿರ ಗುಂಡಿಗಳು ಓಪನ್ ಆಗುತ್ತವೆ. ಗುಂಡಿ ವಿಚಾರದಲ್ಲಿ ಸರ್ಕಾರದ ನಡೆ ಕಳ್ಳ ಪೋಲಿಸ್ ಆಟದಂತಿದೆ. ಗುಂಡಿ ಮುಚ್ಚುವುದು ತಾತ್ಕಾಲಿಕ ಅಷ್ಟೇ ಶಾಶ್ವತ ಅಲ್ಲ. ಇಡೀ ಕಾಂಗ್ರೆಸ್ ಸರ್ಕಾರ ಗುಂಡಿಗಳಲ್ಲಿ ಮುಳುಗಿದೆ. ರಾಜ್ಯದಲ್ಲಿರುವ ರಸ್ತೆ ಗುಂಡಿಗಳು ಮರಣದ ಕೂಪಗಳಾಗಿವೆ. ಬೆಂಗಳೂರು ಮಾತ್ರ ಅಲ್ಲ ಇಡೀ ರಾಜ್ಯದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಬೇಕು. 5000 ಕೋಟಿ ಹಣ ಸರಿಯಾಗಿ ಡಾಂಬರಿಕರಣ ಮಾಡಿದ್ದರೆ ಗುಂಡಿ ಯಾಕೆ ಬೀಳುತ್ತಿತ್ತು? ನೀವು ಕಳಪೆ ಕಾಮಗಾರಿ ಮಾಡಿದ್ದೀರಿ ಅದಕ್ಕೆ ಗುಂಡಿ…
ಎಲ್ಲಿ ಬಿಜೆಪಿಯವರ ಗುಂಡಿಗಳನ್ನ ಓಪನ್ ಮಾಡ್ತೇವೆ ಅಂತ, ರಸ್ತೆಗುಂಡಿ ನೋಡ್ತಿದ್ದಾರೆ : ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ರಸ್ತೆಗುಂಡಿ ಮುಚ್ಚಿ ಬಿಜೆಪಿ ನಾಯಕರು ಪ್ರತಿಭಟನೆ ಮಾಡುತ್ತಿರುವ ವಿಚಾರವಾಗಿ, ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ ಈಶ್ವರ ಹೇಳಿಕೆ ನೀಡಿದ್ದು, ಬಿಜೆಪಿ ಅವಧಿಯಲ್ಲಿ ಅವೈಜ್ಞಾನಿಕವಾಗಿ ರಸ್ತೆ ಮಾಡಿದ್ದಕ್ಕೆ ಇದೀಗ ರಸ್ತೆಯಲ್ಲಿ ಗುಂಡಿಗಳಾಗಿವೆ. 4 ವರ್ಷ ನೀವೇ ಇದ್ರಿ ಆಗ ಏನು ಮಾಡುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅಲ್ವಾ ರೂಲ್ ಮಾಡಿದ್ದು, 4 ವರ್ಷ ನಮ್ಮ 19 ಶಾಸಕರ ನೆರವಿನಿಂದ ಅಕ್ರಮವಾಗಿ ಸರ್ಕಾರವನ್ನು ರಚಿಸಿದರು. ನಾಲ್ಕು ವರ್ಷ ನೀವು ಏನು ಕಡೆದು ಕಟ್ಟಿ ಹಾಕಿದ್ರಿ? 4 ವರ್ಷ ನೀವು ಏನು ಮಾಡಿದ್ರಿ? ಬೆಂಗಳೂರು ನಿಮ್ಮ ಕಂಟ್ರೋಲ್ ನಲ್ಲಿ ಇದು ತಾನೇ? ಎಂದು ಪ್ರಶ್ನಿಸಿದರು. ಬಿವೈ ವಿಜಯೇಂದ್ರ ಅವರ ತಂದೆ ಸಿಎಂ ಆಗಿದ್ರಲ್ಲ ಹಾಗೂ ನಿಮಗೆ ರಸ್ತೆ ಮೇಲಿನ ಗುಂಡಿಗಳ ಮೇಲೆ ಪ್ರೀತಿ ಇರಲಿಲ್ವಾ? ಅಶೋಕಣ್ಣ ನೀವು ಎಲ್ಲಾ ಖಾತೆಗಳನ್ನು ನಿರ್ವಹಿಸಿದ್ದೀರಿ. ಬಿಜೆಪಿ ಮನೆಯಲ್ಲಿಯೇ ಗುಂಡಿ ಬಿದ್ದಿದೆ. ಅವರ ಆ ಗುಂಡಿಗಳನ್ನು ನಾವೆಲ್ಲಿ…
ಬೆಂಗಳೂರು : ಕಳೆದ ತಿಂಗಳು ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಇದೀಗ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬೈರತಿ ಬಸವರಾಜ್ಗೆ ಸಂಕಷ್ಟ ಎದುರಾಗಿದೆ. ಭೈರತಿ ಬಸವರಾಜ್ ಬಂಧನದ ಅಗತ್ಯವಿದೆ ಎಂದು ಅರ್ಜಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಹೌದು ಭೈರತಿ ಬಸವರಾಜಗೆ ರಕ್ಷಣೆ ನೀಡಿದ ಆದೇಶ ತೆರವು ಕೋರಿ ಅರ್ಜಿ ಸಲ್ಲಿಸಲಾಗಿದೆ. ವಿಚಾರಣೆಯ ವೇಳೆ ಭೈರತಿ ಬಸವರಾಜ್ ಸುಳ್ಳು ಮಾಹಿತಿ ನೀಡಿದ್ದಾರೆ. ಈ ಪ್ರಕರಣದಲ್ಲಿ ಹಲವು ಸಾಕ್ಷಿಗಳನ್ನು ಸಂಗ್ರಹಿಸಲಾಗಿದೆ. ಈಗ ಭೈರತಿ ಬಸವರಾಜು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕಿದೆ ಎಂದು ಪ್ರಾಜಿಕ್ಯೂಷನ್ ಪರವಾಗಿ ಎಸ್‍ಪಿಪಿ ಬಿ.ಎನ್ ಜಗದೀಶ್ ವಾದ ಮಂಡಿಸಿದರು. ಈ ವೇಳೆ ಸಿಐಡಿ ಪೋಲೀಸರ ಅರ್ಜಿಗೆ ಬೈರತಿ ಬಸವರಾಜ್ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಪೊಲೀಸರು ಕಳೆದ ಒಂದು ತಿಂಗಳಿನಿಂದ ವಿಚಾರಣೆಗೆ ಕರೆದಿಲ್ಲ. ಈ ಹಿಂದೆ ಪೊಲೀಸರು ಕರೆದಾಗಲೆಲ್ಲ ವಿಚಾರಣೆಗೆ ಭೈರತಿ ಬಸವರಾಜ್ ಸಹಕರಿಸಿದ್ದಾರೆ. ಈಗ ಬಂಧನದ ಅಗತ್ಯವಿದೆ ಎಂದು ಹೇಳುತ್ತಿದ್ದಾರೆ. ಅರ್ಜಿಗೆ ಆಕ್ಷೇಪಣೆ ಸಲ್ಲಿಸುವುದಾಗಿ…
ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆಯೊಂದು ನಡೆದಿದ್ದು, ಕ್ರಿಕೆಟ್ ತರಬೇತುದಾರನ ವಿರುದ್ಧ ಸೆಕ್ಸ್ ಸ್ಕ್ಯಾಂಡಲ್ ಪ್ರಕರಣ ದಾಖಲಾಗಿದೆ. ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ತರಬೇತುದಾರನ ವಿರುದ್ಧ FIR ದಾಖಲಾಗಿದೆ. ಕಾಮುಕ ಕೋಚ್ ನ ಮುಖ ಅನಾವರಣವಾಗಿದೆ. ಮದುವೆಯಾದ ಮಹಿಳೆಯರೇ ಕಾಮುಕ ಮ್ಯಾಥ್ಯೂನ ಟಾರ್ಗೆಟ್ ಆಗಿದ್ದಾರೆ. ಕ್ಯಾಂಪ್ಗೆ ಬರುವ ಮಕ್ಕಳ ಪೋಷಕರನ್ನೇ ಆತ ಟಾರ್ಗೆಟ್ ಮಾಡಿ ತನ್ನ ಬುಟ್ಟಿಗೆ ಹಾಕಿಕೊಳ್ಳುತ್ತಿದ್ದ. ಬನ್ನೆರುಘಟ್ಟ ರಸ್ತೆಯ ಖಾಸಗಿ ಶಾಲೆಯಲ್ಲಿ ಮ್ಯಾಥ್ಯೂ ದೈಹಿಕ ಶಿಕ್ಷಣ ಆಗಿದ್ದಾನೆ. ಮೂಲತಹ ಕೇರಳ ಮೂಲದವನಾಗಿರುವ ಆರೋಪಿ ಮ್ಯಾಥ್ಯೂ ಹಲವರ ಜೊತೆ ನಗ್ನ ವಿಡಿಯೋ ಮಾಡಿಕೊಂಡಿದ್ದಾನೆ. ಮದುವೆಯಾಗಿ ವಿಚ್ಛೇದನ ಆಗಿದ್ದ ಸಂತ್ರಸ್ತ ಮಹಿಳೆಗೆ ಇದೀಗ ಆತ ವಂಚನೆ ಎಸಗಿರುವ ಆರೋಪ ಕೇಳಿ ಬಂದಿದೆ. ತನ್ನ ಮಗಳನ್ನು ಸಂತ್ರಸ್ತಮ್ಮೆ ಹೇಳಿ ಕ್ಯಾಂಪ್ಗೆ ಬಿಡಲು ಬರುತ್ತಿದ್ದಳು. ಈ ವೇಳೆ ಆಕೆಯನ್ನು ಮ್ಯಾಥ್ಯೂ ಪರಿಚಯ ಮಾಡಿಕೊಂಡು ಆಕೆಯ ಜೊತೆಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಮದುವೆಯಾಗುತ್ತೇನೆ ಎಂದು ನಂಬಿಸಿ ಗರ್ಭಿಣಿ ಮಾಡಿ ಮ್ಯಾಥ್ಯೂ ಕೈ ಕೈಕೊಟ್ಟಿದ್ದಾನೆ. ಅಷ್ಟೇ ಅಲ್ಲದೇ…









