Author: kannadanewsnow05

ಬೆಂಗಳೂರು : ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯಲ್ಲಿರುವ ದೇವರಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನವಾಗಿ ನಿರ್ಮಾಣಗೊಂಡ ಇಂದಿರಾ ಕ್ಯಾಂಟೀನನ್ನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉದ್ಘಾಟಿಸಲಿದ್ದಾರೆ. https://kannadanewsnow.com/kannada/watch-viedo-prabhas-allu-fans-clash-video-goes-viral/ ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋರ್ಟ್ಗು ಕೂಡ ಇದೀಗ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ. ಇಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಇಂದಿರಾ ಕ್ಯಾಂಟೀನ್ ಅನ್ನು ಉದ್ಘಾಟನೆ ಮಾಡಲಿದ್ದಾರೆ. https://kannadanewsnow.com/kannada/if-you-want-wealth-to-come-looking-for-you-keep-your-fingers-like-this-for-5-minutes/ ಅಲ್ಲದೆ ಇದರ ಜೊತೆಗೆ ವಿವಿಧ ರೀತಿಯ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗುತ್ತಿದೆ. ಏರ್ಪೋರ್ಟ್ ನ P7 ಪಾರ್ಕಿಂಗ್ ಪ್ರದೇಶದಲ್ಲಿ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ. ವಿಮಾನ ನಿಲ್ದಾಣಕ್ಕೆ ಬರುವ ಕ್ಯಾಬ್ ಚಾಲಕರ ಒಂದು ಬೇಡಿಕೆಯ ಮೇರೆಗೆ ಅವರಿಗೆ ಅನುಕೂಲವಾಗಲೆಂದು ಇದೀಗ ಅಲ್ಲಿ ಇದ್ರ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ ಎಂದು ತಿಳಿದುಬಂದಿದೆ.

Read More

ಪ್ರತಿನಿತ್ಯ 5 ನಿಮಿಷಗಳ ಕಾಲ ಪ್ರಾಣಮುದ್ರೆ ಮಾಡುವುದರಿಂದ ಜಾತಕದಲ್ಲಿ ಯಾವುದೇ ದೋಷ ಇದ್ದರೂ ಸಹ ಏನೇ ಕೆಲಸ ಮಾಡಿದರೂ ಯಶಸ್ಸು ದೊರೆಯುತ್ತಿಲ್ಲ ಎಂದರೆ ಅವರು ಈ ಉಪಾಯವನ್ನು ಮಾಡುವುದರಿಂದ ಒಳ್ಳೆಯದಾಗುತ್ತದೆ. ಇದರ ಜೊತೆಗೆ ಮನೆಯಲ್ಲಿ ಹಣದ ಸಮಸ್ಯೆ ಇದ್ದಾಗ ಪ್ರಾಣ ಮುದ್ರೆಯನ್ನು ಮಾಡುವುದರಿಂದ ಹಣದ ಸಮಸ್ಯೆಯು ಬಗೆಹರಿಯುತ್ತದೆ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ…

Read More

ಬೆಂಗಳೂರು : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಇದೀಗ ಬಿಜೆಪಿಯ ಪಕ್ಷದಲ್ಲೇ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ನಾಯಕರು ವಿರುದ್ಧವೇ ತಿರುಗಿ ಬಿದ್ದಿದ್ದಾರೆ ಚಿಕ್ಕಮಂಗಳೂರು ಕ್ಷೇತ್ರದಲ್ಲಿ ಶೋಭ ಗೋ ಬ್ಯಾಕ್ ಎಂಬ ಅಭಿಯಾನ ಕೈಗೊಂಡಿದ್ದರು ಇದರ ಬೆನ್ನಲ್ಲೇ ಇದೀಗ ಡಿವಿ ಸದಾನಂದ ಗೌಡಗೆ ಕೂಡ ಸಂಕಷ್ಟ ಎದುರಾಗಿದೆ. https://kannadanewsnow.com/kannada/breaking-ramanagara-25-human-skulls-collected-accused-arrested/ ಹೌದು ಡಿವಿ ಸದಾನಂದ ಗೌಡರಿಗೆ ಎಂಪಿ ಟಿಕೆಟ್ ನೀಡಿದಂತೆ ಒತ್ತಾಯ ಕೇಳಿಬಂದಿದ್ದು, ದಾಸರಹಳ್ಳಿ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರಿಂದ ಈ ಮಾತು ಕೇಳಿಬಂದಿದೆ. ಇದೀಗ ಡಿವಿ ಸದಾನಂದ ಗೌಡ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗುತ್ತಿದೆ.ಏನಾದರೂ ಸದಾನಂದ ಗೌಡರಿಗೆ ಟಿಕೆಟ್ ಕೊಟ್ಟರೆ ಮತ ಹಾಕಲ್ಲ ಎಂದು ಮುಖಂಡರು ಕಿಡಿಕಾರಿದ್ದಾರೆ. https://kannadanewsnow.com/kannada/bengaluru-permission-to-drill-borewells-mandatory-from-now-on-strict-action-will-be-taken-if-rules-are-violated/ ಸದಾನಂದಗೌಡರಿಗೆ ಒಂದು ವೇಳೆ ಟಿಕೆಟ್ ನೀಡಿದರೆ ನಾವು ನೋಟಾಗೆ ಮತ ಹಾಕುತ್ತೇವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸದ್ಯ ಡಿವಿ ಸದಾನಂದ ಗೌಡ ಅವರು ಬೆಂಗಳೂರು ಉತ್ತರ ಕ್ಷೇತ್ರದ ಹಾಲಿ ಸಂಸದರಾಗಿದ್ದಾರೆ. ಅಲ್ಲದೆ ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ವಿರುದ್ಧ…

Read More

ರಾಮನಗರ : ವ್ಯಕ್ತಿಯೊಬ್ಬ ತೋಟದ ಮನೆಯಲ್ಲಿ ಸುಮಾರು 25ಕ್ಕೂ ಹೆಚ್ಚು ಮನುಷ್ಯರ ತಲೆ ಬುರುಡೆಗಳನ್ನು ಸಂಗ್ರಹಿಸಿ ಮಾಟ ಮಂತ್ರ ಮಾಡುತ್ತಿದ್ದ ಎಂದು ಹೇಳಲಾಗುತ್ತಿದ್ದು, ಘಟನೆಯು ರಾಮನಗರ ತಾಲೂಕಿನ ಬಿಡದಿಯ ಜೋಗನಹಳ್ಳಿ ಗ್ರಾಮದಲ್ಲಿ ನಡೆದಿದೆ. https://kannadanewsnow.com/kannada/bengaluru-permission-to-drill-borewells-mandatory-from-now-on-strict-action-will-be-taken-if-rules-are-violated/ ತೋಟದ ಮನೆಯಲ್ಲಿ ಮನುಷ್ಯರ ತಲೆ ಬುರುಡೆಗಳನ್ನು ಸಂಗ್ರಹಸಿ ಬಲರಾಮ್ ಎನ್ನುವ ವ್ಯಕ್ತಿ ಮಾಟ ಮಂತ್ರ ಮಾಡುತ್ತಿದ್ದ ಎನ್ನಲಾಗುತ್ತಿದೆ.ಈ ಬಗ್ಗೆ 25ಕ್ಕೂ ಹೆಚ್ಚು ಮನುಷ್ಯರ ತಲೆ ಬುರುಡೆ ನೋಡಿ ಜನ ಶಾಕ್ ಆಗಿರುವ ಘಟನೆ ರಾಮನಗರ ತಾಲೂಕಿನ ಬಿಡದಿ ಮನಿ ಬಳಿಯ ಜೋಗನಹಳ್ಳಿ ಎಂಬಲ್ಲಿ ಈ ಒಂದು ದೃಶ್ಯ ಕಂಡು ಬಂದಿದೆ. https://kannadanewsnow.com/kannada/breaking-al-qaeda-leader-killed-in-yemen/ ಬಲರಾಮ್ ಎಂಬ ವ್ಯಕ್ತಿ ಈ ಒಂದು ತಲೆಬುರುಡೆಗಳನ್ನು ಸಂಗ್ರಹಿಸಿರುವ ಆರೋಪ ಕೇಳಿ ಬಂದಿದ್ದು, ಬಲರಾಮ ಮಾಟ ಮಂತ್ರ ಮಾಡುತ್ತಾನೆ ಎಂದು ಜನರು ಆರೋಪಿಸುತ್ತಿದ್ದಾರೆ. ಬಲರಾಮ ವಿರುದ್ಧ ಇದೀಗ ಜೋಗನಹಳ್ಳಿ ಗ್ರಾಮಸ್ಥರು ಇದೀಗ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ರಾತ್ರಿಯ ವೇಳೆ ಬಲರಾಮದಲ್ಲಿ ಪೂಜೆ ಮಾಡುತ್ತಿದ್ದ ಎಂದು ಜನರು ಆರೋಪ ಮಾಡುತ್ತಿದ್ದಾರೆ. https://kannadanewsnow.com/kannada/bangalore-rural-hd-kumaraswamy-succeeds-in-convincing-dr-manjunath-to-contest-from-constituency/ ಈ ಕುರಿತಂತೆ ಗ್ರಾಮಸ್ಥರು…

Read More

ಬೆಂಗಳೂರು : ಬೇಸಿಗೆ ಆರಂಭಕ್ಕೂ ಮುನ್ನ ಬೆಂಗಳೂರಿನ ಜನ ಹನಿ ನೀರಿಗೂ ಪರದಾಡುವಂತಹ ಪರಿಸರ ಎದುರಾಗಿದೆ ಇದರ ಬೆನ್ನಲ್ಲೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಇನ್ನು ಮುಂದೆ ಎಲ್ಲೇ ಕೊಳವೆಬಾವಿ ಕೊರೆಸಬೇಕಾದರೂ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಇಲ್ಲವಾದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದೆ. https://kannadanewsnow.com/kannada/bangalore-rural-hd-kumaraswamy-succeeds-in-convincing-dr-manjunath-to-contest-from-constituency/ ನಗರದಲ್ಲಿ ಇನ್ನು ಮುಂದೆ ಕಡ್ಡಾಯವಾಗಿ ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು ಕೊಳವೆ ಬಾವಿ ಕೊರೆಯಬೇಕು. ಇಲ್ಲವಾದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಎಚ್ಚರಿಕೆ ನೀಡಿದೆ. https://kannadanewsnow.com/kannada/pm-modi-to-lay-foundation-stone-of-112-national-highway-projects-worth-rs-1-lakh-crore/ ನಗರದಲ್ಲಿ ಮಳೆ ಕೊರತೆ ಉಂಟಾಗಿಕೊಳವೆ ಬಾವಿಗಳಲ್ಲಿ ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಅಂರ್ತಜಲ ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಲು ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡು ಆದೇಶ ಹೊರಡಿಸಲಾಗಿದೆ. ಅನುಮತಿ ಪಡೆಯದೇ ಕೊಳವೆ ಬಾವಿ ಕೊರೆದರೆ ದೂರು ದಾಖಲಿಸಿ ಕೊಂಡು ಕಾನೂನು ಕ್ರಮ ಕೈಗೊಳ್ಳಲಾಗುವುದು.ವೈಯಕ್ತಿಕ ಮತ್ತು ಇತರೆ…

Read More

ಬೆಂಗಳೂರು : ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿ ಅತೀವ ಜನಮನ್ನಣೆ ಪಡೆದಿರುವ ಮಂಜುನಾಥ್ ಇತ್ತೀಚೆಗಷ್ಟೇ ನಿವೃತ್ತರಾಗಿದ್ದಾರೆ. ಇದರ ಬೆನ್ನಲ್ಲೇ ರಾಜಕೀಯ ಪ್ರವೇಶಿಸುವ ಬಗ್ಗೆ ಮಾತುಗಳು ಕೇಳಿ ಬಂದಿದ್ದವು.ಇದೀಗ ಅವರನ್ನು ಮನವೊಲಿಸುವಲ್ಲಿ ಜೆಡಿಎಸ್ ನಾಯಕ ಕುಮಾರಸ್ವಾಮಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. https://kannadanewsnow.com/kannada/if-i-get-anything-from-modi-i-will-take-leg-and-beat-him-up-gs-manjunath/ ಕಳೆದ ವಾರವಷ್ಟೇ ಬೆಂಗಳೂರಿನ ಹೆಚ್​ಡಿ ಕುಮಾರಸ್ವಾಮಿ ನಿವಾಸದಲ್ಲಿ ನಡೆದ ಬಿಜೆಪಿ, ಜೆಡಿಎಸ್ ಸಭೆಯಲ್ಲಿ ಮಂಜುನಾಥ್ ಅವರನ್ನು ಮನವೊಲಿಸಿ ಕಣಕ್ಕಿಳಿಸುವ ಬಗ್ಗೆ ಚರ್ಚೆಯಾಗಿತ್ತು. ಸಭೆಯಲ್ಲಿ ಮಾಜಿ‌ ಸಚಿವರಾದ ಸಿಪಿ ಯೋಗೆಶ್ವರ್, ಮುನಿರತ್ನ, ಶಾಸಕ ಎಂ ಕೃಷ್ಣಪ್ಪ, ನಿಖಿಲ್ ಕುಮಾರಸ್ವಾಮಿ ಸೇರಿ ಉಭಯ ಪಕ್ಷಗಳ ನಾಯಕರು ಭಾಗಿಯಾಗಿ ಮಂಜುನಾಥ್ ಸ್ಪರ್ಧೆ ಪರ ಒಲವು ವ್ಯಕ್ತಪಡಿಸಿದ್ದರು. https://kannadanewsnow.com/kannada/modi-doosri-mitti-ka-insaan-hai-pm-attacks-opposition-over-poll-promises/ ಬೆಂಗಳೂರು ಗ್ರಾಮಾಂತರ ಟಿಕೆಟ್ ಆಕಾಂಕ್ಷಿ ಎಂದು ಪರಿಗಣಿಸಲಾಗಿರುವ ಸಿಪಿ ಯೋಗಿಶ್ವರ್ ಕೂಡ ಮಂಜುನಾಥ್ ಸ್ಪರ್ಧೆಗೆ ಒಲವು ವ್ಯಕ್ತಪಡಿಸಿದ್ದರು.ಇನ್ನು ಕಳೆದ ವಾರ ಮಂಜುನಾಥ್ ಸ್ಪರ್ಧೆ ಬಗ್ಗೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದ ಯೋಗೇಶ್ವರ್, ಅವರನ್ನು ಕಣಕ್ಕಿಳಿಸುವ ಪ್ರಯತ್ನ ನಡೆದಿದೆ. ಮುಂಜುನಾಥ ಅವರ ಮನವೊಲಿಸಲು ಅವರ ಮನೆಗೆ ಹೋಗಿದ್ದೆ. ರಾಜ್ಯ ರಾಜಕಾರಣದಲ್ಲಿ…

Read More

ಚಿತ್ರದುರ್ಗ : ಇತ್ತೀಚಿಗೆ ಮಹಿಳಾ ದಿನಾಚರಣೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಡುಗೆ ಅನಿಲ ದರವನ್ನು ನೂರು ರೂಪಾಯಿಗೆ ಇಳಿಸಿದರು ಈ ಕುರಿತಾಗಿ ಕಾಂಗ್ರೆಸ್ ಮುಖಂಡ ಜಿಎಸ್ ಮಂಜುನಾಥ್ ಲೋಕಸಭಾ ಚುನಾವಣೆ ಹಿನ್ನೆಲೆ 100 ರೂಪಾಯಿ ಹೇಳಿಕೆ ಮಾಡಿದ್ದಾರೆ ಒಂದು ವೇಳೆ ನನಗೆ ಏನಾದರೂ ಸಿಕ್ಕರೆ ಮೋದಿಗೆ ಕಾಲಲ್ಲಿ ಇರುವುದನ್ನು ತೆಗೆದು ಹೊಡೆಯುತ್ತೇನೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. https://kannadanewsnow.com/kannada/modi-doosri-mitti-ka-insaan-hai-pm-attacks-opposition-over-poll-promises/ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮದ ವೇಳೆ ಮಾತನಾಡಿದ ಅವರು, ನನಗೆ ಏನಾದರೂ ಸಿಕ್ಕರೆ ಕಾಲಲ್ಲಿ ಇರುವುದು ತೆಗೆದು ಹೊಡಿತಿದ್ದೆ ಎಂದು ಪ್ರಧಾನಿ ಮೋದಿ ಬಗ್ಗೆ ಕೈ ಮುಖಂಡ ಜಿಎಸ್ ಮಂಜುನಾಥ್ ವಿವದತ್ಮಕ ಹೇಳಿಕೆ ನೀಡಿದ್ದಾರೆ. ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷರಾಗಿರುವ ಜಿ ಎಸ್ ಮಂಜುನಾಥ್ ಹಿರಿಯೂರಿನ ಸಮುದಾಯಪನ ಉದ್ಘಾಟನೆ ವೇಳೆ ಇವರ ಬಗ್ಗೆ ಹೇಳಿಕೆ ನೀಡಿದ್ದಾರೆ. https://kannadanewsnow.com/kannada/breaking-lineman-dies-due-to-electrocution-in-kalaburagi-gescom-officials-allege-negligence/ ಹೀಗಿ ಯಾಕಲೇ ಮಾಡ್ತೀಯಾ ಎಂದು ನಾವು ಇದನ್ನು ಪ್ರಶ್ನೆ ಮಾಡಬಹುದು. ನಾನು ಒಬ್ಬ ಕಾಂಗ್ರೆಸ್ಗೆನಾಗಿ…

Read More

ಕಲಬುರ್ಗಿ : ವಿದ್ಯುತ್ ದುರಸ್ತಿ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಒಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೆಶ್ವರ ಎಂಬ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. https://kannadanewsnow.com/kannada/russias-nuclear-attack-on-ukraine-averted-by-pm-modis-intervention-report/ ಹೌದು ವಿದ್ಯುತ್ ದುರಸ್ತಿ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಮಸ್ತಾನ್ (24) ಎನ್ನುವ ಯುವಕ ದಾರುಣವಾಗಿ ಸಾವನ್ನಪ್ಪಿದ್ದಾನೆ.ಕಲ್ಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಬಳಿ ಈ ಘಟನೆ ಸಂಭವಿಸಿದೆ. https://kannadanewsnow.com/kannada/cricketer-andre-russell-sings-shah-rukh-khans-song-lut-put-gaya-while-driving/ ಕೆಲದಿನಗಳಿಂದ ಮಸ್ತಾನ್ ದಿನಗೂಲಿ ನೌಕರನಾಗಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ.ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷದಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಘಟನೆ ಕುರಿತಂತೆ ರಟ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/big-news-%e0%b2%b0%e0%b2%b6%e0%b3%8d%e0%b2%ae%e0%b2%bf%e0%b2%95%e0%b2%be-%e0%b2%ae%e0%b2%82%e0%b2%a6%e0%b2%a3%e0%b3%8d%e0%b2%a3-big-news-after-rashmika-mandanna-deep-fake-hits-up-cm-yogi-adityan/

Read More

ಲಖನೌ : ಈ ಹಿಂದೆ ಡೀಪ್ ಫೇಕ್ ಮುಖಾಂತರ ನಟಿ ರಶ್ಮಿಕಾ ಮಂದಣ್ಣ ಅವರ ವಿಡಿಯೋ ಒಂದು ವೈರಲ್ ಆಗಿತ್ತು. ಅಲ್ಲದೆ ಹಲವು ಸ್ಟಾರ್ಗಳ ವಿಡಿಯೋ ಕೂಡ ವೈರಲಾಗಿ ಬಾರಿ ಚರ್ಚೆಗೆ ಗ್ರಾಸವಾಗಿತ್ತು ಇದೀಗ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಕೂಡ ಡಿಪ್ ಫೇಕ್ ಬಿಸಿ ತಟ್ಟಿದೆ ಎಂದು ತಿಳಿದು ಬಂದಿದೆ. https://kannadanewsnow.com/kannada/gamini-gives-birth-to-5-cheetah-cubs-in-kuno-taking-the-countrys-cheetah-count-to-26/ ರಶ್ಮಿಕಾ ಮಂದಣ್ಣ ಸೇರಿದಂತೆ ಕೆಲ ಸೆಲೆಬ್ರೆಟಿಗಳ ಡೀಪ್ ಫೇಕ್ ವಿಡಿಯೋ ಭಾರಿ ಕೋಲಾಹಲ ಸೃಷ್ಟಿಸಿತ್ತು. ಡೀಫ್ ಫೇಕ್ ವಿಡಿಯೋ ಕೊಂಚ ತಣ್ಣಗಾಗುತ್ತಿದ್ದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಡೀಪ್ ಫೇಕ್ ವಿಡಿಯೋ ವೈರಲ್ ಆಗಿದೆ. https://kannadanewsnow.com/kannada/why-do-some-medicines-have-a-red-line-union-health-ministry-shares-important-information/ ಹೌದು, ರಶ್ಮಿಕಾ ಮಂದಣ್ಣ ಸೇರಿದಂತೆ ಕೆಲ ಸೆಲೆಬ್ರೆಟಿಗಳ ಡೀಪ್ ಫೇಕ್ ವಿಡಿಯೋ ಭಾರಿ ಕೋಲಾಹಲ ಸೃಷ್ಟಿಸಿತ್ತು. ಡೀಫ್ ಫೇಕ್ ವಿಡಿಯೋ ಕೊಂಚ ತಣ್ಣಗಾಗುತ್ತಿದ್ದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಡೀಪ್ ಫೇಕ್ ವಿಡಿಯೋ ವೈರಲ್ ಆಗಿದೆ.ಈ ವಿಡಿಯೋ ಭಾರಿ ಸಂಚಲನ ಸೃಷ್ಟಿಸುತ್ತಿದ್ದಂತೆ ಪ್ರಕರಣ ದಾಖಲಾಗಿದೆ. ಇದೀಗ ಸೈಬರ್ ಪೊಲೀಸರು ಆರೋಪಿಗಳನ್ನು…

Read More

ಭೋಪಾಲ್‌: ಕೇಂದ್ರ ಸರ್ಕಾರದ ಚೀತಾ ಪ್ರಾಜೆಕ್ಟ್ ಅಡಿಯಲ್ಲಿ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಕರೆತರಲಾಗಿರುವ ಐದು ವರ್ಷದ ಚೀತಾ, ಐದು ಮರಿಗಳಿಗೆ ಜನ್ಮ ನೀಡಿರುವ ಸುದ್ದಿಯನ್ನು ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್ ಖಚಿತಪಡಿಸಿದ್ದಾರೆ. https://kannadanewsnow.com/kannada/ban-on-gobi-manchuri-cotton-candy-in-karnataka-karnataka-govt-to-take-big-decision-today/ ದಕ್ಷಿಣ ಆಫ್ರಿಕಾದ ಸ್ವಾಲು ಕಲಹರಿ ರಿಸರ್ವ್ ಫಾರೆಸ್ಟ್‌ನಿಂದ ಭಾರತಕ್ಕೆ ಕರೆತರಲಾದ ಗಮಿನಿ ಹೆಸರಿನ 5 ವರ್ಷದ ಹೆಣ್ಣು ಚೀತಾ ಐದು ಮರಿಗಳಿಗೆ ಜನ್ಮ ನೀಡಿದೆ. ಇದರಿಂದ ಭಾರತದಲ್ಲೇ ಜನಿಸಿದ ಚೀತಾ ಮರಿಗಳ ಸಂಖ್ಯೆ 13ಕ್ಕೇರಿದೆ. ಮರಿಗಳಿಗೆ ಜನ್ಮ ನೀಡಿದ ನಾಲ್ಕನೇ ಮತ್ತು ದಕ್ಷಿಣ ಆಫ್ರಿಕಾದಿಂದ ಕರೆತರಲಾದ ಮೊದಲನೇ ಚೀತಾ ಇದಾಗಿದೆ ಎಂದು ಯಾದವ್ ಅವರು ತಮ್ಮ ಎಕ್ಸ್ ಖಾತೆ ಮೂಲಕ ತಿಳಿಸಿದ್ದಾರೆ. https://kannadanewsnow.com/kannada/bjp-rss-conspiring-to-amend-constitution-destroy-it-congress-on-anantkumar-hegdes-remarks/ ಪ್ರಾಜೆಕ್ಟ್ ಚೀತಾದಡಿಯಲ್ಲಿ 2022 ರಲ್ಲಿ 8 ಚೀತಾಗಳನ್ನು ನಮೀಬಿಯಾದಿಂದಲೂ, 2023ರಲ್ಲಿ 12 ಚೀತಾಗಳನ್ನು ದ.ಆಫ್ರಿಕಾದಿಂದಲೂ ತರಲಾಗಿತ್ತು. ಈ ನಡುವೆ ಜ್ವಾಲಾ ಎಂಬ ಚೀತಾ 4 ಮರಿಗಳಿಗೆ ಜನ್ಮ ನೀಡಿತ್ತು. ಇದರಲ್ಲಿ 3 ಮರಿಗಳು ಸಾವನ್ನಪ್ಪಿದರೆ, 6 ದೊಡ್ಡಚೀತಾಗಳೂ ಸಾವನ್ನಪ್ಪಿದ್ದವು. ನಂತರ ಜ.3,…

Read More