Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರ್ಗಿ : ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ತನಿಖೆ ನಡೆಸುತ್ತಿರುವ ಅಧಿಕಾರಿಗಳ ತಂಡ ಈಗ ಬಳ್ಳಾರಿ ನಂತರ ಕಲಬುರ್ಗಿಗೆ ತರಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. https://kannadanewsnow.com/kannada/belagavi-mes-goondaism-attacks-businessman-for-advising-him-to-say-jai-maharashtra/ ಬಳ್ಳಾರಿಯಿಂದ ಕಲಬುರ್ಗಿಗೆ ತೆರಳಿದ NIA ಅಧಿಕಾರಿಗಳ ತಂಡವು, ಬಳ್ಳಾರಿಯಲಿ ಶಂಕಿತ ಉಗ್ರನನ್ನು ಆಟೋದಲ್ಲಿ ಕೂಡಿಸಿಕೊಂಡು ಬಸ್ಟ್ಯಾಂಡಿಗೆ ಬಿಟ್ಟಿದ್ದ, ಆಟೋ ಚಾಲಕನನ್ನು ವಿಚಾರಣೆಗೆ ಒಳಪಡಿಸಿದ್ದರು. https://kannadanewsnow.com/kannada/englands-james-anderson-became-the-first-fast-bowler-in-the-history-of-test-cricket-to-take-700-wickets/ ಇದೀಗ ಆಟೋ ಚಾಲಕನ ಮಾಹಿತಿಯನ್ನು ಆಧರಿಸಿ ಇದೀಗ NIA ಕಲಬುರ್ಗಿಗೆ ಪ್ರಯಾಣ ಬೆಳೆಸಿದೆ.ಕಲ್ಬುರ್ಗಿಯತ್ತ ಅಧಿಕಾರಿಗಳ ತಂಡ ಇದೀಗ ತೆರಳಿದೆ ಎಂದು ತಿಳಿದುಬಂದಿದೆ. ಬಾಂಬ್ ಬಸ್ ನಿಲ್ದಾಣದಲ್ಲಿ ಆಟೋದಲ್ಲಿ ತೆರಳಿದ್ದ ಎಂದು ಹೇಳಲಾಗುತ್ತಿದೆ. ಬಳ್ಳಾರಿ ಬಸ್ ನಿಲ್ದಾಣದಲ್ಲಿ ಬಾಂಬರ್ ಆಟೋ ಹತ್ತಿ ಹೋಗಿದ್ದ ತದನಂತರ ಅಲ್ಲಿಂದ ಬುಡ ಕಾಂಪ್ಲೆಕ್ಸ್ ನಲ್ಲಿ ಬಾಂಬರ್ ಉಳಿದಿದ್ದ ಎನ್ನಲಾಗಿದೆ. https://kannadanewsnow.com/kannada/with-the-help-of-this-powerful-machine-you-can-transform-the-minds-of-loved-ones-and-make-them-like-you/ ಈ ವೇಳೆ ಎನ್ ಐ ಏ ಅಧಿಕಾರಿಗಳ ತಂಡ ಬಳ್ಳಾರಿಯಲ್ಲಿರುವ ಬುಡಕಾಂಪ್ಲೆಕ್ಸ್ ನ ಪ್ರತಿಯೊಂದು ಸಿ ಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಿದರು. ಅಲ್ಲಿಂದ ನಂತರ ಕಲಬುರ್ಗಿಗೆ ಬಸ್…
ಬೆಳಗಾವಿ : ಬೆಳಗಾವಿ ತಾಲೂಕಿನ ಆನಂದವಾಡಿ ಗ್ರಾಮದಲ್ಲಿ ಅಂತಾರಾಷ್ಟ್ರೀಯ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿತ್ತು ಈ ವೇಳೆ ಜೈ ಶಿವಾಜಿ, ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗಿದವನಿಗೆ ಉದ್ಯಮಿ ಶ್ರೀಕಾಂತ್ ಬುದ್ಧಿವಾದ ಹೇಳಿದ್ದಕ್ಕೆ ಉದ್ಯಮಿ ಶ್ರೀಕಾಂತ್ ಮೇಲೆ ಎಂಇಎಸ್ ಪುಂಡರಿಂದ ಗುಂಡಾಗಿರಿ ನಡೆದಿದೆ. https://kannadanewsnow.com/kannada/with-the-help-of-this-powerful-machine-you-can-transform-the-minds-of-loved-ones-and-make-them-like-you/ ಬೆಳಗಾವಿ ತಾಲೂಕಿನ ಆನಂದವಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆನಂದವಾಡಿಯಲ್ಲಿ ಅಂತರಾಷ್ಟ್ರೀಯ ಕುಸ್ತಿ ಪಂದ್ಯಾವಳಿ ಆಯೋಜನೆ ಮಾಡಲಾಗಿತ್ತು. ಸ್ಪರ್ದೇ ವೇಳೆ ಜೈ ಶಿವಾಜಿ ಜೈ ಮಹಾರಾಷ್ಟ್ರ ಎಂದು ಘೋಷಣೆ ಮಾಡಲಾಯಿತು. ತಕ್ಷಣ ಕುಸ್ತಿ ಪಟುವಿನಿಂದ ಮೈಕ್ ಕಿತ್ತುಕೊಂಡು ಶ್ರೀಕಾಂತ್ ಒಂದೇ ನಾಡಿನ ಮಕ್ಕಳು ನಾವು ಸೋದರಂತೆ ಎಂದು ಶ್ರೀಕಾಂತ್ ಹೇಳಿದ್ದಾರೆ. https://kannadanewsnow.com/kannada/good-news-for-bank-employees-iba-unions-sign-final-agreement-for-17-pay-hike/ ನೀನು ಸಮಸ್ಯೆ ಸೃಷ್ಟಿ ಮಾಡ್ತೀಯಾ ಎಂದು ಶ್ರೀಕಾಂತ್ ಉದ್ಯಮಿ ಕುಸ್ತಿ ಪಟುವಿಗೆ ಹೇಳಿದ್ದಾರೆ. ನಂತರ ಈ ವೇಳೆ ಎಂಇಎಸ್ ಪುಂಡರಿಂದ ಶ್ರೀಕಾಂತ್ ಮೇಲೆ ಗೂಂಡಾಗಿರಿ ನಡೆದಿದೆ ಎನ್ನುವ ವಿಡಿಯೋ ಒಂದು ಜಾಲತಾಣದಲ್ಲಿ ವೈರಲ್ ಆಗಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಕೆಲವೊಮ್ಮೆ ನಾವು ಅತಿಯಾಗಿ ಪ್ರೀತಿಸಿದ ವ್ಯಕ್ತಿಗಳು ನಮ್ಮಿಂದ ದೂರವಾಗುವ ಸಂಭವಿರುತ್ತದೆ. ಮೂರನೇ ವ್ಯಕ್ತಿಗಳ ಆಗಮನದಿಂದ ನಮ್ಮ ನೆಮ್ಮದಿಯು ಹಾಳಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ ಇದರಿಂದಾಗಿ ನಾವು ಪ್ರೀತಿಸಿದವರ ಜೊತೆ ನೆಮ್ಮದಿಯಿಂದ ಇರಲು ಸಾಧ್ಯವಿಲ್ಲ, ಮೂರನೇ ವ್ಯಕ್ತಿಗಳಿಂದ ನಾವು ಪ್ರೀತಿಸಿದವರು ನಮ್ಮನ್ನು ಬಿಟ್ಟು ಹೋಗುವ ಸಾಧ್ಯತೆಗಳಿರುತ್ತವೆ. ಅನೇಕ ಕಾರಣಗಳನ್ನು ಕೊಟ್ಟು ನಮ್ಮಿಂದ ದೂರವಾಗುತ್ತಾರೆ. ಪ್ರೀತಿಸಿದ ವ್ಯಕ್ತಿಗಳನ್ನು ನಾವು ಮತ್ತೆ ಪಡೆಯುವುದು ಕಷ್ಟಕರವೆನಿಸುತ್ತದೆ. ಅದೇ ರೀತಿ ಅವರನ್ನು ನಾವು ಬಿಟ್ಟು ಬದುಕಲು ಸಾಧ್ಯವಾಗುವುದಿಲ್ಲ. ಕೆಲವೊಮ್ಮೆ ಮದುವೆಯ ನಂತರವೂ ಸಹ ವಿಚ್ಛೇದನಗಳು ಉಂಟಾಗುವ ಸಾಧ್ಯತೆಗಳಿರುತ್ತವೆ. ಇಂತಹ ಸಂದರ್ಭಗಳಲ್ಲಿ ಜೀವನವು ನಮಗೆ ನಶ್ವರವೆನಿಸುತ್ತದೆ. ಅಂತಹ ಸಮಯಗಳಲ್ಲಿ ಏನು ಮಾಡಬೇಕು ಎನ್ನುವುದು ತೋಚುವುದಿಲ್ಲ. ಕೆಲವೊಮ್ಮೆ ಇಂತಹ ಸಮಸ್ಯೆಗಳನ್ನು ಪರಿಹಾರ ಮಾಡಲು ಹಣವನ್ನು ಸುರಿದರೂ ಯಾವುದೇ ಪ್ರಯೋಜನವಾಗುವುದಿಲ್ಲ. ಆದರೆ ಕೆಲವು ವಿಶೇಷ ಯಂತ್ರಗಳನ್ನು ಬಳಸಿ ಇಂತಹ ಸಮಸ್ಯೆಗಳನ್ನು ಸುಲಭವಾಗಿ ಪರಿಹಾರ ಮಾಡಬಹುದು.…
ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…
ಬೆಂಗಳೂರು : ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆ ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಬೇಕು ಎಂಬ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಾರ್ಚ್ 9 ರಂದು ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ‘ರೈತ ಸೌರಶಕ್ತಿ ಮೇಳ’ ಆಯೋಜಿಸಿದೆ. https://kannadanewsnow.com/kannada/breaking-cbse-postpones-class-10-12-practical-exams/ ನಗರದ ಹೋಟೆಲ್ ಲಲಿತ್ ಅಶೋಕದಲ್ಲಿ ಬುಧವಾರ ನಡೆದ ಕರ್ಟನ್‌ರೈಸರ್ ಸಮಾರಂಭದಲ್ಲಿ ಮಾತನಾಡಿದ ಇಂಧನ ಸಚಿವ ಕೆ.ಜೆ ಜಾರ್ಜ್, “ರೈತರ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸಲು ಸೌರ ಪಂಪ್‌ಸೆಟ್ ಬಳಕೆಯೇ ಪರಿಹಾರ. ಹಾಗಾಗಿ, ಈ ಬಗ್ಗೆ ರೈತರಿಗೆ ಹೆಚ್ಚಿನ ಮಾಹಿತಿ ಒದಗಿಸಲು ಜಿಕೆವಿಕೆ ಆವರಣದಲ್ಲಿ ಇದೇ ಮಾರ್ಚ್ 9 ರಂದು “ರೈತ ಸೌರ ಶಕ್ತಿ ಮೇಳ” ಆಯೋಜಿಸಲಾಗಿದೆ,”ಎಂದರು. https://kannadanewsnow.com/kannada/breaking-cbse-postpones-class-10-12-practical-exams/ “ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆ ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಬೇಕು. ಅದಕ್ಕಾಗಿ ನಮ್ಮ ಸರ್ಕಾರ ‘ಕುಸುಮ್ ಬಿ’ ಯೋಜನೆಯ ಅನುಷ್ಠಾನಕ್ಕೆ ಒತ್ತು ನೀಡುತ್ತಿದೆ. ನವೀನ ಮಾದರಿಯ ಸೌರ ಪಂಪ್‌ಸೆಟ್‌ಗಳ ಪ್ರಾತ್ಯಕ್ಷಿಕೆಯನ್ನು ನೋಡಿ, ಈ ವಿಚಾರವಾಗಿ ಇರುವ…
ಬೆಂಗಳೂರು : ಖಾಲಿ ಜಾಗದಲ್ಲಿ ಕಸವಿಟ್ಟಿದ್ದಕ್ಕೆ ಕಿರುತೆರೆ ನಟನೆಗೆ ಹಲ್ಲೆ ನಡೆದಿರುವ ಘಟನೆ ನಡೆದಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಡಿ ಗ್ರೂಪ್ ಲೇಔಟ್ ನಲ್ಲಿ ಈ ಘಟನೆ ಸಂಭವಿಸಿದೆ. ಕಸದ ವಿಚಾರಕ್ಕೆ ಕಿರುತೆರೆ ನಟ ಚರಿತ್ ಬಾಳಪ್ಪ ಎಂಬುವರ ಮೇಲೆ ಹಲ್ಲೆ ನಡೆದಿದೆ. https://kannadanewsnow.com/kannada/lok-sabha-election-schedule-goes-viral-election-commission/ ಪಕ್ಕದ ಮನೆಯಿಂದ ಚರಿತ್ ಬಾಳಪ್ಪ ಮೇಲೆ ಹಲ್ಲೆ ನಡೆದಿರುವ ಘಟನೆ ನಡೆದಿದೆ ಅನ್ನಪೂರ್ಣೇಶ್ವರಿ ನಗರದ ಡಿ ಗ್ರೂಪ್ ಲೇಔಟ್ ನಲ್ಲಿ ಈ ಘಟನೆ ಸಂಭವಿಸಿದೆ. ಫೆಬ್ರವರಿ 23ರಂದು ನಡೆದ ಘಟನೆ ತಡವಾಗಿ ಬಳಕೆಗೆ ಬಂದಿದೆ ಶೂಟಿಂಗ್ ಹೋಗುವಾಗ ಖಾಲಿ ಜಾಗದಲ್ಲಿ ಕಸವಿಟ್ಟಿದ್ದ ಎಂದು ಹೇಳಲಾಗುತ್ತಿದೆ. https://kannadanewsnow.com/kannada/pm-modi-visits-kaziranga-national-park-performs-elephant-and-jeep-safari-watch/ ಈ ವೇಳೆ ಕಿರುತೆರೆ ನಟನನ್ನು ಅಪರಿಚಿತ ವ್ಯಕ್ತಿ ಪ್ರಶ್ನಿಸಿದ್ದಾನೆ. ನಂತರ ಇಬ್ಬರ ನಡುವೆ ತೀವ್ರ ವಾಗ್ವಾದ ಶುರುವಾಗಿ ಗಲಾಟೆ ನಡೆದಿದೆ.ಇದೇ ಸಂದರ್ಭದಲ್ಲಿ ಗಲಾಟೆ ವಿಕೋಪಕ್ಕೆ ಹೋಗಿ ಅವಾಚ್ಯವಾಗಿ ನಿಂದಿಸಿ ಹಲ್ಲೆ ಗೈದಿರುವುದಾಗಿ ಆರೋಪ ಕೇಳಿ ಬಂದಿದೆ ಎಂದು ಹೇಳಲಾಗುತ್ತಿದೆ. ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚರಿತ್ ಬಾಳಪ್ಪ…
ಕಲಬುರ್ಗಿ : ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಒಬ್ಬಳು ನೀನು ಬೈದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕರದಾಳ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. https://kannadanewsnow.com/kannada/chikkamagaluru-district-administration-issues-deportation-notice-to-bajrang-dal-activist/ ಕರದಾಳ ಗ್ರಾಮದ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದು, ನೇಣು ಬಿಗಿದುಕೊಂಡು ಭಾಗ್ಯಶ್ರೀ(16) ಎನ್ನುವ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಕರದಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಘಟನೆಗೆ ಯಾವುದೇ ಕಾರಣಗಳು ತಿಳಿದು ಬಂದಿಲ್ಲ.ಚಿತಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆಯಿದಿದ್ದ, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. https://kannadanewsnow.com/kannada/15-year-old-boy-dies-after-collapsing-while-dancing-at-wedding/
ಚಿಕ್ಕಮಗಳೂರು : ಜಿಲ್ಲಾಡಳಿತದಿಂದ ಬಜರಂಗದಳ ಕಾರ್ಯಕರ್ತನಿಗೆ ಗಡಿಪಾರು ನೋಟಿಸ್ ಜಾರಿ ಮಾಡಿದೆ.ಚಿಕ್ಕಮಂಗಳೂರು ಜಿಲ್ಲಾ ಘಟಕದ ಬಜರಂಗದಳದ ಮಾಜಿ ಸಂಚಾಲಕರಾಗಿದ್ದರು ಎಂದು ತಿಳಿದುಬಂದಿದೆ. https://kannadanewsnow.com/kannada/cafe-bomb-blast-case-nia-interrogates-auto-driver/ ತುಡಕೂರು ಮಂಜುಗೆ ಜಿಲ್ಲಾಡಳಿತ ಗಡಿಪಾರು ನೋಟಿಸ್ ಜಾರಿ ಮಾಡಿದೆ ಎಂದು ಹೇಳಲಾಗುತ್ತಿದೆ. ತುಡಕೂರು ಮಂಜು ಚಿಕ್ಕಮಂಗಳೂರು ಜಿಲ್ಲಾ ಘಟಕದ ಬಜರಂಗದಳದ ಮಾಜಿ ಸಂಚಾಲಕರಾಗಿದ್ದರು.ಅಲ್ಲದೆ ಅವರು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. 17 ಕಾರಣಗಳನ್ನು ನೀಡಿ ಇದೀಗ ಚಿಕ್ಕಮಂಗಳೂರು ಜಿಲ್ಲಾಡಳಿತ ಅವರಿಗೆ ಗಡಿಪಾರು ನೋಟಿಸ್ ಜಾರಿ ಮಾಡಿದೆ. https://kannadanewsnow.com/kannada/supreme-court-acquits-man-accused-of-raping-woman-on-pretext-of-marriage/ ಅಲ್ಲದೆ ಮಾರ್ಚ್ 14 ರಂದು ಜಿಲ್ಲಾಧಿಕಾರಿಗಳ ಎದುರು ಹಾಜರಾಗಲು ಸೂಚನೆ ನೀಡಿದೆ. ಸಂಘಟನೆ ಹೋರಾಟದಲ್ಲಿ ತುಡಕೂರು ಮಂಜು ವಿರುದ್ಧ 24 ಕೇಸ್ಗಳಿವೆ. 24 ಕೇಸ್ ಗಳ ಪೈಕಿ 22 ಪ್ರಕರಣಗಳು ನ್ಯಾಯಾಲಯದಲ್ಲಿ ಖುಲಾಸೆಯಾಗಿದೆ. ಇದೀಗ ಜಿಲ್ಲಾಡಳಿತ ನೀಡಿದ ನೋಟಿಸ್ ಬಾರಿ ಚರ್ಚೆಗೆ ಕಾರಣವಾಗಿದೆ.
ಬಳ್ಳಾರಿ : ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆ ಬಾಂಬೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ತನಿಖೆ ನಡೆಸುತ್ತಿರುವ ಬಳ್ಳಾರಿಯಲ್ಲಿ ಉಗ್ರ ತೆರಳಿದ ಆಟೋ ಚಾಲಕನನ್ನು ಕರೆಸಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. https://kannadanewsnow.com/kannada/supreme-court-acquits-man-accused-of-raping-woman-on-pretext-of-marriage/ ಬಾಂಬ್ ಬ್ಲಾಸ್ಟ್ ನಂತರ ಶಂಕಿತ ಉಗ್ರ ಬೆಂಗಳೂರು ತುಮಕೂರು ಮಾರ್ಗವಾಗಿ ಬಳ್ಳಾರಿ ಬಂದಿರುವ ಕುರಿತು ಬಳ್ಳಾರಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಆತ ಓಡಾಡಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವೇಳೆ ಆತನನ್ನು ಆಟೋದಲ್ಲಿ ಕೂರಿಸಿಕೊಂಡು ಬಸ್ ನಿಲ್ದಾಣಕೆ ಬಿಟ್ಟಿರುವ ಆಟೋ ಚಾಲಕನನ್ನು ಇದೀಗ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/all-hotels-have-woken-up-to-bomb-blasts-cafe-owner-raghavendra-rao/ ಮಾರ್ಚ್ ಒಂದರಂದು ಬಳ್ಳಾರಿ ಬಸ್ ನಿಲ್ದಾಣದಿಂದ ಶಂಕಿತ ಉಗ್ರ ತೆರಳಿದ್ದಾನೆ ಆಟೋ ಹತ್ತಿ ಬಳ್ಳಾರಿ ಹೋಗಿದ್ದಾನೆ ಎನ್ನಲಾಗುತ್ತಿದೆ ಆಟೋ ಚಾಲಕನ ಮಾಹಿತಿ ಮೇರೆಗೆ ವಿಚಾರಣೆ ನಡೆಸುತ್ತಿದೆ ಬುಡ ಕಂಪ್ಲೇಂಕ್ಸ್ ನ ಎಲ್ಲಾ ಕೊಠಡಿಗಳ ಸಿಸಿಟಿವಿ ಗಳನ್ನು ಇದೀಗ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಕಳೆದ ಒಂದು ವಾರದ ಹಿಂದೆ ಬೆಂಗಳೂರಿನ ಕುಂದಲಹಳ್ಳಿ ಬಳಿ ಇರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಆಗಿತ್ತು. ಈ ಒಂದು ಘಟನೆಯಲ್ಲಿ ಹತ್ತು ಜನರು ಗಾಯಗೊಂಡಿದ್ದರು.ಇದೀಗ ಇಂದಿನಿಂದ ರಾಮೇಶ್ವರಂ ಕೆಫೆ ಮತ್ತೆ ಪುನರಾರಂಭಗೊಂಡಿದೆ ಈ ಕುರಿತು ಕೆಫೆ ಮಾಲೀಕ ರಾಘವೇಂದ್ರ ರಾವ್ ಮಾತನಾಡಿದ್ದಾರೆ. https://kannadanewsnow.com/kannada/chikkaballapur-class-7-girl-gets-6-months-pregnant-after-being-raped-by-relative/ ರಾಮೇಶ್ವರಂ ಕೆಫೆಯನ್ನು ಮತ್ತೆ ಆರಂಭಿಸಿರುವ ಕುರಿತಾಗಿ ಮಾತನಾಡಿದ ಅವರು, ಎಲ್ಲರೂ ಜೊತೆಗೂಡಿ ಎದುರಿಸಬೇಕು ಅನ್ನೋ ಧೈರ್ಯ ತುಂಬಿದ್ದಾರೆ. ಶಿವರಾತ್ರಿ ಹಬ್ಬದ ಮರುದಿನ ಕೆಫೆಯನ್ನು ಪ್ರಾರಂಭ ಮಾಡಿದ್ದೇವೆ. ಘಟನೆಯಿಂದ ಎಲ್ಲಾ ಹೋಟೆಲ್ನವರು ಕೂಡ ಎಚ್ಚೆತ್ತುಕೊಂಡಿದ್ದಾರೆ.ಕೆಫೆಗೆ ಬರುವಂತಹ ಗ್ರಾಹಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಲಾಗಿದೆ.ಘಟನೆಗೆ ಸಂಬಂಧಿಸಿದಂತೆ ಸಹಕರಿಸಿದ ಸರ್ಕಾರ ಹಾಗೂ ಪೊಲೀಸ್ ಇಲಾಖೆಗೆ ಧನ್ಯವಾದಗಳು ಎಂದು ರಾಮೇಶ್ವರಂ ಕೆಫೆ ಮಾಲಿಕ ರಾಘವೇಂದ್ರ ರಾವ್ ತಿಳಿಸಿದ್ದಾರೆ. https://kannadanewsnow.com/kannada/five-killed-several-injured-as-parachute-fails-to-open-in-gaza/ ಬಾಂಬ್ ಸ್ಪೋಟದಿಂದ ಒಂದು ವಾರದಿಂದ ರಾಮೇಶ್ವರಂ ಕೆಫೆ ಬಂದ್ ಆಗಿತ್ತು. ಪೊಲೀಸರು NIA ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಅಲ್ಲದೆ ಕೆಫೆಯಲ್ಲಿನ ಪೀಠೋಪಕರಣಗಳು ಕೂಡ ಹಾಳಾಗಿದ್ದವು. ಆದರೆ ಇಂದಿನಿಂದ ಮತ್ತೆ…