Author: kannadanewsnow05

ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದು, ವಿದೇಶಿ ಪ್ರಜೆಗಳು ಸೇರಿದಂತೆ ಒಟ್ಟು ಏಳು ಜನರನ್ನು ಪೆಡ್ಲರ್ ಗಳನ್ನು ಸಿಸಿಬಿ ಅಧಿಕಾರಿಗಳು ಇದೀಗ ಬಂದಿಸಿ ಸುಮಾರು 1.66 ಕೋಟಿ ರೂಪಾಯಿ ಡ್ರಗ್ಸ್ ಅನ್ನು ಜಪ್ತಿ ಮಾಡಿಕೊಂಡಿದ್ದಾರೆ. ಬೆಂಗಳೂರಲ್ಲಿ ವಿದೇಶಿಗರು ಸೇರಿ 7 ಡ್ರಗ್ ಪೆಡ್ಲರ್ ಗಳ ಬಂಧನವಾಗಿದ್ದು, ಕಳೆದ ಒಂದು ವಾರದಿಂದ ಬೆಂಗಳೂರಿನ ವಿವಿಧೆಡೆ ಕಾರ್ಯಾಚರಣೆ ಮಾಡಲಾಗಿದ್ದು, ಗಿರಿನಗರ, ಮಡಿವಾಳ,ಚಿಕ್ಕಜಾಲ, ಆರ್ ಟಿ ನಗರ ಬೈಯಪ್ಪನಹಳ್ಳಿ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು ಬಂದಿತರ ವಿರುದ್ಧ ಒಟ್ಟು ಐದು ಪ್ರಕರಣಗಳನ್ನು ಸಿಸಿಬಿ ದಾಖಲಿಸಿದೆ. ಏಳು ಜನ ಬಂದಿದ್ದರಲ್ಲಿ ಕೆಲವರು ವಿದೇಶಿ ಪೆಡ್ಲರ್ ಗಳು ಸೇರಿದ್ದು, ಬಂದಿದರಿಂದ ಸುಮಾರು ಒಂದುವರಿ ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ಅನ್ನು ಸಿಸಿಬಿ ಅಧಿಕಾರಿಗಳು ಜಪ್ತಿ ಮಾಡಿಕೊಂಡು ಇದೀಗ ಏಳು ಜನರ ವಿರುದ್ಧ ಸುಮಾರು ಐದು ಪ್ರಕರಣಗಳನ್ನು ಸಿಸಿಬಿ ಅಧಿಕಾರಿಗಳು ದಾಖಲಿಸಿದ್ದಾರೆ.

Read More

ಬೆಳಗಾವಿ : ಸ್ಕೂಟಿ ಕಿ ಕೊಡಲಿಲ್ಲವೆಂದು ಕೋಪಗೊಂಡು ಚಿಕ್ಕಮ್ಮನನ್ನೇ ಮಗನೊಬ್ಬ ರಾಡ್ ನಿಂದ ತಲೆಗೆ ಹೊಡೆದು ಭೀಕರವಾಗಿ ಹತ್ಯೆ ಮಾಡಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ನಡೆದಿದೆ. ಜನವರಿ 8ರಂದು ಈ ಘಟನೆ ಸಂಭವಿಸಿದ್ದು, ಮಗನಿಂದ ಹತ್ಯೆಗೆ ಒಳಗಾದ ಚಿಕ್ಕಮ್ಮನನ್ನು ಮಂಗಳ ಸಾವರ್ಡ್ಕರ್ ಎಂದು ಹೇಳಲಾಗುತ್ತಿದ್ದು, ಆರೋಪಿ ಸಂಜಯ್ ಸವಾಡ್ಕರ್ ಚಿಕ್ಕಮ್ಮನ ಬಳಿ ಸ್ಕೂಟಿ ಕಿ ಕೇಳಿದ್ದಾನೇ ಆಗ ಚಿಕ್ಕಮ್ಮ ಸ್ಕೂಟಿ ಕಿ ಕೊಡಲವೆಂದು ತಿಳಿಸಿದಾಗ ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆಯದು ವಿಕೋಪಕ್ಕೆ ತಿರುಗಿದಾಗ ಸಂಜಯ್ ಅಲ್ಲೇ ಇದ್ದ ರಾಡ್ ನಿಂದ ಚಿಕ್ಕಮಗೆ ತಲೆಗೆ ಬಲವಾಗಿ ಹೊಡೆದಿದ್ದಾನೆ. ಚಿಕ್ಕಮ್ಮಗೆ ಬಲವಾಗಿ ಹೊಡೆದ ನಂತರ ಸಂಜಯ್ ಅಲ್ಲಿಂದ ಕಾಲ್ ಕಿತ್ತಿದ್ದಾನೆ ಟಿಪ್ಪರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಸಂಜಯ್, ತನ್ನ ಚಿಕ್ಕಮ್ಮನ ಬಳಿ ಸ್ಕೂಟಿ ಕಿ ಸಲುವಾಗಿ ಜಗಳ ತೆಗೆದು ಈ ರೀತಿ ಕೊಲೆ ಮಾಡಿದ್ದಾನೆ. ಇದೀಗ ಅಥಣಿ ಪೊಲೀಸ್ ಠಾಣೆಯಲ್ಲಿ ಕಡಿಮೆ ಕುರಿತು…

Read More

ಬೆಂಗಳೂರು : ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂ ಗೆ ಇಮೇಲ್ ಮುಖಾಂತರ ಉಸಿಬಾಂಬ್ ಬೆದರಿಕೆ ಸಂದೇಶ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಈ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಪೊಲೀಸರ ಪರಿಶೀಲನೆ ಬಳಿಕ ಹುಸಿ ಮೇಲ್ ಎಂಬುದು ಪತ್ತೆಯಾಗಿದೆ. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ, ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತದೆ ಎಂದು ಉಗ್ರ ಸಂಘಟನೆ ಹೆಸರನ್ನು ಉಲ್ಲೇಖಿಸಿ ಬೆದರಿಕೆ ಹಾಕಿದ್ದರು. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ, ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತದೆ ಎಂದು‘ Morgue999lol’ ಎಂಬ ಮೇಲ್ ಐಡಿ ಮೂಲಕ ಮೇಲ್ ಮಾಡಿ, ಜೊತೆಗೆ ಉಗ್ರ ಸಂಘಟೆನಯೊಂದರ ಹೆಸರನ್ನು ಉಲ್ಲೇಖಿಸಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದರು. ಈ ಘಟನೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮ್ಯೂಸಿಯಂಗೆ ಡಾಗ್ ಸ್ಕ್ವಾಡ್, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇದಾದ ಬೆನ್ನಲ್ಲೇ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ…

Read More

ಶಿವಮೊಗ್ಗ : ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಇವನಿಗೆ ಯೋಜನೆಗೆ ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಗುತ್ತಿದೆ . ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಸಚಿವರು ಭಾಗಿಯಾಗಲಿದ್ದಾರೆ. ಈ ಕುರಿತಂತೆ ಕೌಶಲ್ಯ ಅಭಿವೃದ್ಧಿ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನಾವು ನುಡಿದಂತೆ ನಡೆಯುತ್ತಿರುವುದಕ್ಕೆ ಬಿಜೆಪಿಗೆ ಹೊಟ್ಟೆಕಿಚ್ಚು. ಯುವನಿಧಿ ಯೋಜನೆ ನೂರಕ್ಕೆ ನೂರರಷ್ಟು ಯಶಸ್ವಿಯಾಗಲಿದೆ ಎಂದು ಅವರು ತಿಳಿಸಿದರು. ರಾಜ್ಯದ ಯುವಜನರ ಹಿತಕ್ಕಾಗಿ ಈ ಯೋಜನೆಯನ್ನು ಹಮ್ಮಿಕೊಂಡಿದ್ದೇವೆ.ಬಿಜೆಪಿ ಅಧಿಕಾರದಲ್ಲಿದ್ದಾಗ ಅಕ್ರಮ ಭ್ರಷ್ಟಾಚಾರದಲ್ಲಿ ಮುಳುಗಿದ್ದರು. ನಿರುದ್ಯೋಗ ದೇಶದ ಬಹುದೊಡ್ಡ ಸಮಸ್ಯೆ ಮೋದಿ ಸರ್ಕಾರ ನಿರುದ್ಯೋಗ ನಿವಾರಣೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ ನಿರುದ್ಯೋಗ ನಿವಾರಣೆಗೆ ನಮ್ಮ ಸರ್ಕಾರ ಕ್ರಮ ಕೈಗೊಂಡಿದೆ ನಿರುದ್ಯೋಗಿ ಬತ್ತೆ ಜೊತೆಗೆ ನಾವು ತರಬೇತಿಯನ್ನು ಕೂಡ ನೀಡುತ್ತೇವೆ ಕಲಿಕೆಯ ಜೊತೆಗೆ ಕೌಶಲ್ಯ ತರಬೇತಿ ನೀಡಲು ಕ್ರಮ ಕೈಗೊಳ್ಳಲಾಗಿದೆ

Read More

ಹಾಸನ : ಹುಟ್ಟುಹಬ್ಬ ಆಚರಿಸಿಕೊಳ್ಳಲು ಜಾಲಿ ರೈಡ್ ಮಾಡುತ್ತಿದ್ದ ಯುವಕರ ಕಾರು ಒಂದು ಅಪಘಾತಕ್ಕೆ ಈಡಾಗಿ ಜಮೀನಿನಲ್ಲಿ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಬರ್ತಡೇ ಸೆಲೆಬ್ರೇಶನ್ ವೇಳೆ ಯುವಕರು ಜಾಲಿ ರೈಡ್ ಹೋಗುವಾಗ ಅಪಘಾತ ನಡೆದಿದು, ಕಾರಿನಲ್ಲಿದ್ದ ರಕ್ಷಿತ್(24) ಕುಶಾಲ್ (22) ಮೃತ ದುರ್ದೈವಿಗಳೇ ಆಗಿದ್ದಾರೆ.ಅಪಘಾತವು ಹಾಸನ ತಾಲೂಕಿನ ಮಡೆನೂರು ಬಳಿ ನಿನ್ನೆ ರಾತ್ರಿ ನಡೆದ ಘಟನೆಯಾಗಿದೆ. ಯುವಕರು ಜಾಲಿ ರೈಡ್ ಮಾಡುವ ವೇಳೆ ಎಲೆಕ್ಟ್ರಿಕ್ ಪೋಲ್ ಗೆ ಡಿಕ್ಕಿ ಹೊಡೆದು ಜಮೀನಿನಲ್ಲಿ ಕಾರು ಉರುಳಿ ಬಿದ್ದಿದೆ.ರಕ್ಷಿತ್ ಸ್ಥಳದಲ್ಲಿ ಸಾವನ್ನಪ್ಪಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿದ್ದ ಕುಶಾಲ್ ಕೊನೆಯುಸಿರೆಳಿದಿದ್ದಾನೆ. ಅಭಿಷೇಕ್, ಅಮಿ ಶಾಂತ ಮಂಜುನಾಥ್, ಎಂಬವರಿಗೆ ಗಂಭೀರವಾದಂತಹ ಗಾಯಗಳಾಗಿವೆ.ಗಯಾಳುಗಳಿಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಹುಟ್ಟು ಹಬ್ಬದ ಆಚರಣೆಗೆ ಬಂದಿದ್ದ ಚಿನ್ನರಾಯಪಟ್ಟಣದ ಯುವಕರು ಎಂದು ಹೇಳಲಾಗುತ್ತಿದ್ದು ಗಿರೀಶ್ ಎಂಬುವವರಿಂದ ಕುಶಾಲ್ ಕಾರು ಪಡೆದುಕೊಂಡು ಬಂದಿದ್ದರು ಎನ್ನಲಾಗಿದೆ.ಅಪಘಾತದಲ್ಲಿ ಡಿಕ್ಕಿ ರಭಸಕ್ಕೆ ಕಾರು…

Read More

ಬೆಂಗಳೂರು : ಲೋಕಸಭೆ ಚುನಾವಣೆ ಇನ್ನೇನು ಸಮೀಪಿಸುತ್ತಿದ್ದು ಬಿಜೆಪಿ ಜೆಡಿಎಸ್ ಪಕ್ಷ ಮೈತ್ರಿ ಮಾಡಿಕೊಂಡಿದ್ದು ಕಾಂಗ್ರೆಸ್ ಕೂಡ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದೆ.ಈ ಹಿನ್ನೆಲೆಯಲ್ಲಿ ನಿನ್ನೆ ವರಿಷ್ಠರ ಕರೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಚಿವರು ದೆಹಲಿಗೆ ತೆರಳಿದ್ದು, ದೆಹಲಿಯಲ್ಲಿ ನಡೆದ ಸಭೆಯಲ್ಲಿ ಕೆಲವು ಸಚಿವರಿಗೆ ಕೂಡ ಲೋಕಸಭೆಯ ಟಿಕೆಟ್ ನೀಡುವುದರ ಕುರಿತು ಚರ್ಚಿಸಲಾಯಿತು. ಈ ವಿಷಯದ ಕುರಿತಾಗಿ ಬೆಂಗಳೂರಿನಲ್ಲಿ ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಮಾತನಾಡಿ, ಎಂಪಿ ಚುನಾವಣೆಯನ್ನು ಜವಾಬ್ದಾರಿಯಿಂದ ನಿರ್ವಹಿಸಲು ಸೂಚಿಸಿದ್ದಾರೆ.ಒಂದು ವೇಳೆ ಎಂಪಿ ಚುನಾವಣೆಯಲ್ಲಿ ಸೋತರೆ ಇಲ್ಲದಿದ್ದರೆ ಸಚಿವರ ತಲೆದಂಡವು ಆಗಲಿದೆ ಎಂದು ಎಚ್ಚರಿಸಿದ್ದಾರೆ ಎಂದು ತಿಳಿಸಿದರು. ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ಗೆ ಬಂದರೆ ಅಭ್ಯಂತರ ಇಲ್ಲ ಎಂದು ಗೃಹ ಇಲಾಖೆ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಆದರೆ ಟಿಕೆಟ್ ವಿಚಾರದಲ್ಲಿ ಕೆಲ ಮಾನದಂಡ ಅನ್ವಯವಾಗಲಿದೆ. ಒಬ್ಬ ಮುಖಂಡ ಬರುತ್ತಾರೆಂದರೆ ಅದನ್ನೇ ನಾವು ನಿರೀಕ್ಷೆ ಮಾಡಿರುತ್ತೇವೆ.ಮುದ್ದ ಹನುಮಗೌಡ ನನ್ನನ್ನು ಮತ್ತು ಪಕ್ಷದ ಅಧ್ಯಕ್ಷರನ್ನು ಭೇಟಿಯಾಗಿದ್ದರು. ಮುದ್ದಹನುಮೇಗೌಡ…

Read More

ಬೆಂಗಳೂರು : ನಟ ದರ್ಶನ್ ಅವರು ನಟಿಸಿದ ಕಾಟೇರ ಚಿತ್ರ ಇತ್ತೀಚಿಗೆ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಗೊಳ್ಳುತ್ತಿದೆ ಈ ಹಿನೆಲೆಯಲ್ಲಿ ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಒರಿಯನ್ ಮಾಲ್ ಎದುರುಗಡೆ ಇರುವ ಜೆಟ್ ಲಾಗ್ ಪಬ್ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಸುಬ್ರಮಣ್ಯ ನಗರ ಪೊಲೀಸ್ ಠಾಣೆಯ ಪೊಲೀಸರು ನಟ ದರ್ಶನ್ ಸೇರಿದಂತೆ ಎಂಟು ಜನರಿಗೆ ನೋಟಿಸ್ ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಮಣ್ಯ ಪೊಲೀಸ್ ಠಾಣೆ ಅಧಿಕಾರಿಗಳು ನಟ ದರ್ಶನ್ ಇಂದು ವಿಚಾರಣೆಗೆ ನಡೆದರ್ಶನ್ ಹಾಜರಾಗುವ ಸಾಧ್ಯತೆ ಎನ್ನಲಾಗುತ್ತಿದೆ ದರ್ಶನ್ ಸೇರಿ 8 ಸೆಲೆಬ್ರೆಟಿಗಳಿಗೆ ಪೊಲೀಸರಿಂದ ನೋಟಿಸ್ ನೀಡಲಾಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ನಗರದ ಪೊಲೀಸರಿಂದ ನೋಟಿಸ್ ಜಾರಿ ಮಾಡಲಾಗಿತ್ತು. ವಿದೇಶದಿಂದ ದರ್ಶನ್, ನೀನಾಸಂ ಸತೀಶ್,ಡಾಲಿ ಧನಂಜಯ್, ಹರಿಕೃಷ್ಣ, ರಾಕ್ ಲೈನ್ ವೆಂಕಟೇಶ್, ಚಿಕ್ಕಣ್ಣ ಮತ್ತು ಅಭಿಷೇಕ್ ಅಂಬರೀಶ್ ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಆದರೆ ಚಿತ್ರ ಯಶಸ್ವಿಯಾಗಿದ್ದಕ್ಕೆ ಸಂಭ್ರಮಾಚರಣೆಗೆ ಚಿತ್ರತಂಡವು ಕೆಲವು ದಿನಗಳ…

Read More

ಬೆಂಗಳೂರು : ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆಯು ದಕ್ಷಿಣ ಯಾತ್ರಾ ಯೋಜನೆ ಆರಂಭಿಸಿದ್ದು, ದಕ್ಷಿಣ ಭಾರತದ ಪ್ರಸಿದ್ಧ ತೀರ್ಥಕ್ಷೇತ್ರಗಳಿಗೆ ಈ ಯಾತ್ರೆ ನಡೆಯಲಿದೆ. ಆಸಕ್ತರು ಆನ್​ಲೈನ್ ಮೂಲಕ ಟಿಕೆಟ್ ಬುಕ್ ಮಾಡಬಹುದಾಗಿದ್ದು, ಯಾತ್ರಿಕರಿಗೆ ಸಬ್ಸಿಡಿ ಆಫರ್ ಕೂಡ ನೀಡಲಾಗಿದೆ. ದಕ್ಷಿಣ ತೀರ್ಥಕ್ಷೇತ್ರಗಳಿಗೆ ನಡೆಯು ಯಾತ್ರೆಗೆ ಧಾರ್ಮಿಕ ದತ್ತಿ ಇಲಾಖೆ ಟಿಕೆಟ್ ಬುಕ್ಕಿಂಗ್ ಆರಂಭಿಸಿದ್ದು, ಆಸಕ್ತ ಜನರು IRCTC ರೈಲ್ವೇ ಆ್ಯಪ್ ಮೂಲಕ ಆನ್​ಲೈನ್​ನಲ್ಲಿ ಟಿಕೆಟ್ ಬುಕ್ ಮಾಡಬಹುದು. ಮೊದಲ ಹಂತದಲ್ಲಿ ಎರಡು ರೈಲುಗಳಲ್ಲಿ ದಕ್ಷಿಣ ಯಾತ್ರೆ ನಡೆಯಲಿದೆ. ರಾಮೇಶ್ವರ, ಕನ್ಯಾಕುಮಾರಿ, ಮಧುರೈ ಹಾಗೂ ತಿರುವನಂತಪುರಂನಲ್ಲಿರುವ ತೀರ್ಥ ಕ್ಷೇತ್ರಗಳ ದರ್ಶನ ಮಾಡಿಸುವ ಯಾತ್ರೆ ಇದಾಗಿದೆ. ಬೆಳಗಾವಿ, ಹುಬ್ಬಳ್ಳಿ, ಬೀರೂರು, ತುಮಕೂರು, ಹಾವೇರಿ, ದಾವಣಗೆರೆ, ಯಶವಂತಪುರ ನಿಲ್ದಾಣಗಳಿಂದ ಯಾತ್ರಿಕರು ರೈಲು ಹತ್ತಬಹುದು. ದಕ್ಷಿಣ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಒಟ್ಟು ಆರು ದಿನಗಳ ಯಾತ್ರೆ ನಡೆಯಲಿದೆ. ಇದಕ್ಕೆ ಒಟ್ಟು ತಗಲುವ ವೆಚ್ಚ 15 ಸಾವಿರ ರೂಪಾಯಿ ಆಗಿದ್ದು, ಸರ್ಕಾರದಿಂದ 5 ಸಾವಿರ ರೂಪಾಯಿ ಸಬ್ಸಿಡಿ…

Read More

ನಮಗೆಲ್ಲಾ ತಿಳಿದಿರುವ ಹಾಗೆ ಅಯೋಧ್ಯೆಯ ರಾಮಮಂದಿರದ ಮಂತ್ರಾಕ್ಷತೆ ದೇಶದ ಪ್ರತಿಯೊಂದು ಹಿಂದೂವಿನ ಮನೆ ತಲುಪಿದೆ ಇನ್ನು ಕೆಲವು ಮನೆಗೆ ತಲುಪಬೇಕಿದೆ. ಮಂತ್ರಾಕ್ಷತೆ ಸಿಕ್ಕಿದ ಬಳಿಕ ಅದನ್ನು ನಾವು ಈಗಲೇ ಉಪಯೋಗ ಮಾಡುವಂತಿಲ್ಲ. ಜನವರಿ 22ನೇ ತಾರಿಕಿನ ವರೆಗೆ ತಮ್ಮತಮ್ಮ ದೇವರ ಸ್ಟಾಂಡ್ ಲ್ಲಿ ಅಥವಾ ದೇವರಕೋಣೆಯಲ್ಲಿ ಇಡಬೇಕು. ದಿನನಿತ್ಯ ದೇವರಿಗೆ ಪೂಜೆ ಮಾಡುವಾಗ ಆ ಮಂತ್ರಾಕ್ಷತೆಗೂ ಪೂಜೆ ಸಲ್ಲಿಸಬೇಕು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ…

Read More

ಶಿವಮೊಗ್ಗ : ರಾಜ ಕಾಂಗ್ರೆಸ್ ಸರ್ಕಾರದ ಪ್ರಮುಖವಾದ ಐದನೇ ಹಾಗೂ ಕೊನೆಯ ಗ್ಯಾರಂಟಿ ಯೋಜನೆಯಾದ ಯುವನಿಧಿಗೆ ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಚಾಲನೆ ನೀಡಲಾಗುತ್ತಿದ್ದು, ಈ ವೇಳೆ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು ಮಾತನಾಡಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ನಮ್ಮ ಸರ್ಕಾರದ ಯೋಜನೆಗಳು ತಲುಪಿವೆ ಎಂದು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ ಎಂಬ ಬಿಜೆಪಿ ನಾಯಕರು ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕೆರೆಯ ನೀರು ಕೆರೆಗೆ ಚೆಲ್ಲುವಂತೆ ಶರಣರು ಹೇಳಿದ್ದಾರೆ. ಅದೇ ರೀತಿಯಾಗಿ ಸರ್ಕಾರದ ದುಡ್ಡು ಇದು.ಯಾರದೋ ದುಡ್ಡು ಅಲ್ಲ ಸಾರ್ವಜನಿಕರ ದುಡ್ಡು ಇದು.ರಾಜ್ಯದ ಬೊಕ್ಕಸದಲ್ಲಿ ಇರುವಂತಹ ಬಡವರ ಹಣ . ಈ ಹಣ ಬಡವರಿಗೆ ಸೇರಬೇಕು. ಕರ್ನಾಟಕ ರಾಜ್ಯದಲ್ಲಿ ಸುಮಾರು 58000 ಕೋಟಿ ನಮ್ಮ ಪಕ್ಷದ ಸಿಂಹ ಪಾಲನ್ನು ಬಡವರ ಮನೆ ಬಾಗಿಲಿಗೆ ತಲುಪಿಸಿದ್ದೇವೆ. ನಿಸ್ವಾರ್ಥತೆಯಿಂದ ಕಟ್ಟಕಡೆಯ ಸಾಮಾನ್ಯ ವ್ಯಕ್ತಿಗೂ ಹಣ ತಲುಪಿಸುವ ಕೆಲಸ ನಮ್ಮ ಸರ್ಕಾರ ಮಾಡಿದೆ ಎಂದು ಅವರು…

Read More