Author: kannadanewsnow05

ತುಮಕೂರು : ಇದೇ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಆಗಲಿದ್ದು ಈ ಕುರಿತಂತೆ ರಾಜ್ಯದಲ್ಲಿ ರಾಮ ರಾಜಕೀಯ ನಡೆಯುತ್ತಿದ್ದು ಆಡಳಿತ ಪಕ್ಷ ಮತ್ತು ವಿಪಕ್ಷ ನಾಯಕರ ನಡುವೆ ವಾಕ್ಸಮರ ಏರ್ಪಟ್ಟಿದೆ. ಇದರ ಮಧ್ಯ ಅಯೋಧ್ಯೆ ರಾಮಮಂದಿರ ವಿಚಾರವಾಗಿ ಬಿಜೆಪಿ ನಡೆಯನ್ನು ಟೀಕಿಸುವ ಭರದಲ್ಲಿ ಭಗವಾನ್‌ ಶ್ರೀರಾಮನನ್ನು ಕಾಂಗ್ರೆಸ್‌ ಸಚಿವ ಕೆ.ಎನ್.ರಾಜಣ್ಣ ಅವಮಾನಿಸಿದ್ದಾರೆ. ತುಮಕೂರಿನಲ್ಲಿ ಮಂಗಳವಾರ ನಡೆದ ಹಿಂದುಳಿದ ವರ್ಗಗಳ ಒಕ್ಕೂಟ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಬಾಬ್ರಿ ಮಸೀದಿ ಬೀಳಿಸಿದ್ದಾಗ ಅಲ್ಲಿಗೆ ಹೋಗಿದ್ದೆ. ಒಂದು ಟೆಂಟ್‌ ಅಲ್ಲಿ ಎರಡು ಗೊಂಬೆ ಇಟ್ಟು ಇದೇ ಶ್ರೀರಾಮ ಅಂತಾ ಹೇಳ್ತಿದ್ರು. ಟೂರಿಂಗ್ ಟಾಕೀಸ್ ಅಲ್ಲಿ ಗೊಂಬೆ ಇಟ್ಟಿದ್ದಾರೆ ಅನಿಸ್ತು ಎಂದು ಹೇಳಿಕೆ ನೀಡಿದ್ದಾರೆ. ಅಂದು ನಾನು ಅಲ್ಲಿಗೆ ಕಾಲಿಟ್ಟಾಗ ಯಾವುದೇ ರೀತಿಯಾದಂತಹ ಭಕ್ತಿ ಹುಟ್ಟಿಲ್ಲ ಆದರೆ ಈಗಿನ ಕಾಲದಲ್ಲಿ ಯಾವುದೇ ದೇವಸ್ಥಾನಕ್ಕೆ ಹೋದರೂ ಅಲ್ಲಿ ನಮಗೆ ದೇವರ ಮೇಲೆ ಭಯ ಹಾಗೂ ಭಕ್ತಿ ಉಂಟಾಗುತ್ತದೆ ಆದರೆ ಅಂದು ನಾನು ಆಯೋಧ್ಯೆಗೆ ಭೇಟಿ ನೀಡಿದಾಗ…

Read More

ಬೆಂಗಳೂರು : ಬೆಂಗಳೂರಿನ ಶಾಂತಲಾ ಸಿಗ್ನಲ್ ನಲ್ಲಿ ಬಸ್ಗಳ ಮೇಲೆ ಕಲ್ಲುತೂರಾಟ ನಡೆಸಿದ್ದು, ಮೈಸೂರಿನಿಂದ 2 ಕೆ ಎಸ್ ಆರ್ ಟಿ ಸಿ ಬಸ್ ಗಳು ಬೆಂಗಳೂರಿಗೆ ಆಗಮಿಸುತ್ತಿದ್ದವು ಈ ವೇಳೆ ಚಾಲಕರು ಶಾಂತಲಾ ಸಿಗ್ನನಲ್ಲಿ ಬಸ್ ಗಳನ್ನು ನಿಲ್ಲಿಸಿದ್ದರು.ಏಕಾಏಕಿ ಕಿಟಗೇಡಿಗಳು ರಾಡ್ ಹಾಗೂ ದೊಣ್ಣೆಯಿಂದ ಹೊಡೆದು ಪರಾರಿಯಾಗಿದ್ದಾರೆ ಕೆ ಎಸ್ ಆರ್ ಟಿ ಸಿ ಬಸ್ಗಳ ಗಾಜುಗಳು ಪುಡಿಪುಡಿ ಆಗಿವೆ. ಬೆಂಗಳೂರಿನ ಶಾಂತಲಾ ಸಿಗ್ನಲ್​ನಲ್ಲಿ ಈ ಘಟನೆ ನಡೆದಿದ್ದು, ನಿನ್ನೆ ಮಧ್ಯ ರಾತ್ರಿ 2 ಕೆಎಸ್​ಆರ್​ಟಿಸಿ ಬಸ್​ಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. KSRTC ಬಸ್​ಗಳ ಗ್ಲಾಸ್ ಹೊಡೆದು ಅಟ್ಟಹಾಸ ಮೆರೆದಿದ್ದಾರೆ. ಎರಡು KSRTC ಬಸ್​ಗಳ ಗ್ಲಾಸ್​ಗಳು ಪುಡಿ ಪುಡಿಯಾಗಿವೆ. ಇಮ್ರಾನ್ ಮತ್ತು ಆರೀಫ್ ಎಂಬ ಇಬ್ಬರು ಕಿಡಿಗೇಡಿಗಳು ದೊಣ್ಣೆಯಿಂದ ಗ್ಲಾಸ್ ಹೊಡೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ 2 KSRTC ಬಸ್​ಗಳು ಶಾಂತಲಾ ಸಿಗ್ನಲ್​ ಬಳಿ ನಿಂತಿವೆ. ಹಿಂದೆಯೇ 1…

Read More

ಬೆಂಗಳೂರು : ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಕಿಡಿ ಕಾರಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಅವರ ಹಾಕಿದ್ದು ಸರ್ಕಾರವನ್ನು ನರೇಂದ್ರ ಮೋದಿ ಮಾದರಿಯಲ್ಲಿ ಮುನ್ನಡೆಸಿ ಜನರ ಸಮಸ್ಯೆನ ಬಗೆಹರಿಸಿ ಎಂದು ಆಕ್ರೋಶ ಹೊರಹಾಕಿದೆ. ಟ್ವೀಟ್ ನಲ್ಲಿ ಬಿಜೆಪಿ ಸುಳ್ಳು ಹೇಳುವುದು, ಜನರನ್ನು ವಂಚಿಸುವುದು, ಫೇಕ್ ಸುದ್ದಿಗಳನ್ನು ಸೃಷ್ಟಿಸುವುದು ಸಿಎಂ ಸಿದ್ದರಾಮಯ್ಯ ಅವರಿಗೆ ಚೆನ್ನಾಗಿಯೇ “ಸಿದ್ದಿ”ಸಿದೆ. ನಕಲಿ ಸುದ್ದಿಗಳನ್ನು ರಚಿಸುತ್ತಾ ಕಾಲಹರಣ ಮಾಡುವ ಬದಲು ರಾಜ್ಯದ ಸಮಸ್ಯೆಗಳನ್ನು ಬಗೆಹರಿಸುವ ಕುರಿತು ಯೋಚಿಸಿದ್ದರೆ, ರೈತರು ಆತ್ಮಹತ್ಯೆಗೆ ಶರಣಾಗುತ್ತಿರಲಿಲ್ಲ, ಮಹಿಳೆಯರ ಮೇಲೆ ಹಲ್ಲೆ , ಮಾನಭಂಗಗಳು ನಡೆಯುತ್ತಿರಲಿಲ್ಲ. ಎಲ್ಲೆಂದರಲ್ಲಿ ಸದಾ ನಿದ್ದೆಗೆ ಜಾರುವುದು ನೀವು ಎಂಬುದು ಜಗತ್ತಿಗೆ ತಿಳಿದಿರುವ ವಿಷಯ. ದಿನಕ್ಕೆ 18 ಗಂಟೆ ಕೆಲಸ ಮಾಡುವ ಪ್ರಧಾನಿಯವರನ್ನು ಅವಹೇಳನ ಮಾಡಿದರೆ ಜನ ನಂಬುತ್ತಾರೆ ಎಂಬ ಭ್ರಮೆಯಿಂದ ಆದಷ್ಟು ಬೇಗ ಹೊರ ಬನ್ನಿ. ಸರ್ಕಾರವನ್ನು ಮೋದಿ ಮಾದರಿಯಲ್ಲಿ ಮುನ್ನಡೆಸಿ ಜನರ ಸಮಸ್ಯೆಯನ್ನು ಬಗೆಹರಿಸಿ‌…

Read More

ಬೆಂಗಳೂರು : ಬೆಂಗಳೂರಿನಲ್ಲಿ ಕೆಎಸ್ಆರ್ಟಿಸಿ ಬಸ್ಗಳ ಮೇಲೆ ಕಲ್ಲುತೂರಾಟ ನಡೆದಿದ್ದು,ನಿನ್ನೆ ರಾತ್ರಿ ಎರಡು ಬಸ್ಗಳ ಮೇಲೆ ಕಿಡಿಗಳೇಗಳಿಂದ ಕಲ್ಲುತೂರಾಟ ನಡೆಸಿರುವ ಘಟನೆ ನಡೆದಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕೆಎಸ್ಆರ್ಟಿಸಿ ಬಸ್ಗಳಿಗೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇತ್ತೀಚಿಗೆ ಬೆಂಗಳೂರುನಲ್ಲಿ ಕಿಡಿಗೇಡಿಗಳ ಅಟಹಾಸ ಹೆಚ್ಚಾಗುತ್ತಿದ್ದು ರಾತ್ರಿಯ ವೇಳೆ ಅಥವಾ ನಸುಕಿನ ಜಾವ ಬೈಕ್ಗಳನ್ನು ಜಕಮ್ ಗೊಳಿಸುವುದು ಹಾನಿಗೊಳಿಸುವುದು ಕಾರುಗಳ ಕಾಜುಗಳನ್ನು ಪುಡಿಪುಡಿ ಮಾಡುವುದು ಇಂತಹ ಕೃತ್ಯಗಳು ನಡೆಯುತ್ತಲೇ ಇರುತ್ತವೆ. ಆದರೂ ಕೂಡ ನಗರದ ಪೊಲೀಸ್ ಸರು ಎಷ್ಟೇ ಬಿಗಿ ಕ್ರಮ ಕೈಗೊಂಡರು ಕೂಡ ಕಿಡಿಗೇಡಿಗಳ ಹಾಗೂ ಪುಂಡರ ಅಟ್ಟಹಾಸ ನಿಲ್ಲುತ್ತಿಲ್ಲ ಇದರಿಂದ ಬೆಂಗಳೂರಿನ ಜನತೆಗೆ ಕಿಡಿಗೇಡಿಗಳ ಹಾಗೂ ಪುಂಡರ ಕಿರಿಕಿರಿ ಇನ್ನು ತಪ್ಪಿಲ್ಲ ತಕ್ಷಣ ಪೊಲೀಸರು ಮತ್ತೆ ಘಟನೆಗಳು ಮರುಕಳಿಸದಂತೆ ಭಿಗಿ ಕ್ರಮ ಕೈಗೊಳ್ಳಬೇಕಾಗಿದೆ

Read More

ಹಾವೇರಿ : ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತಹ ಘಟನೆ ಯತೀಶ್ಗೆ ಹಾವೇರಿ ಜಿಲ್ಲೆ ಹಾನಗಲ್ನಲ್ಲಿ ನಡೆದಿದ್ದು ಅಲ್ಪಸಂಖ್ಯಾತ ಮಹಿಳೆಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಾವೇರಿ ಜಿಲ್ಲೆಯ ಮಹಿಳಾ ಸಾಂತ್ವನ ಕೇಂದ್ರದ ಮುಖ್ಯಸ್ಥೆ ಪರಿಮಳ ಜೈನ್ ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣದ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಂತ್ರಸ್ತಾಗೆ ಸಾಂತ್ವನ ಕೇಂದ್ರದ ಸಿಬ್ಬಂದಿ ಚಿಕಿತ್ಸೆ ಕೊಡಿಸದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು ವೈದ್ಯಕೀಯ ಚಿಕಿತ್ಸೆ ಮತ್ತು ಕೌನ್ಸಲಿಂಗ್ ನಡೆಸುವ ಅವಶ್ಯಕತೆ ಇತ್ತು.ಸಂತ್ರಸ್ತೆಯನ್ನು ಆಸ್ಪತ್ರೆಗೆ ಕಳುಹಿಸಲು ನಾನು ಸಿದ್ಧತೆ ಮಾಡಿಕೊಂಡಿದ್ದೆ.ಆದರೆ ಪೊಲೀಸರು ಅವಕಾಶ ನೀಡದೆ ತನಿಖೆಗೆ ಎಂದು ಕರೆದೊಯ್ದಿದ್ದಾರೆ. ತನಿಖೆಗೆ ಎಂದು ಕರೆದೋಯ್ದು ಸಂತ್ರಸ್ತೆಯನ್ನ ಮನೆಗೆ ಬಿಟ್ಟು ಬಂದಿದ್ದಾರೆ. ಸಂತ್ರಸ್ತಿಗೆ ಆರೋಪಿಗಳು ಬಾಸುಂಡೆ ಬರುವಂತೆ ಹೊಡೆದಿದ್ದಾರೆ. ಗ್ಯಾಂಗ್ ರೇಪ್ ಆದಾಗ ದಿನೇ ದಿನೇ ಬೇರೆ ರೀತಿಯ ನೋವು ಕಾಣಿಸಿಕೊಳ್ಳುತ್ತೆ. ಸಂತ್ರಸ್ತಗೆ ಕನಿಷ್ಠ ಒಂದು ವಾರದ ಚಿಕಿತ್ಸೆ ಅಗತ್ಯವಿದೆ.ಹಾವೇರಿ ಶಾಂತನ ಕೇಂದ್ರದ…

Read More

ಹಾವೇರಿ : ಹಾನಗಲ್ ಮಹಿಳೆಯ ಮೇಲೆ ಸಮೂಹಿಕ ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗವು ಸ್ವಯಂ ದೂರು ದಾಖಲಿಸಿಕೊಂಡು ಪ್ರಕರಣ ಕುರಿತಂತೆ ಸಮಗ್ರ ವರದಿ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿತ್ತು. ಅದರಂತೆ ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ವರದಿ ಸಲ್ಲಿಕೆಯಾಗಿದೆ.ಜನವರಿ 12ರಂದು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದ ರಾಷ್ಟ್ರೀಯ ಮಹಿಳಾ ಆಯೋಗವು ಮೂರು ದಿನದೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಿಗೆ ಆಯೋಗ ಸೂಚಿಸಿತ್ತು ಆಯೋಗ ಸೂಚಿಸಿತ್ತು. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ಕಳೆದ ಕೆಲವು ದಿನಗಳ ಹಿಂದೆ ಅಲ್ಪಸಂಖ್ಯಾತ ಮಹಿಳೆಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದರು. ಈ ಘಟನೆ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಮಹಿಳೆ ಹಾನಗಲ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಳು. ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ.

Read More

ಹಾವೇರಿ : ಇತ್ತೀಚಿಗೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ಅಲ್ಪಸಂಖ್ಯಾತ ಮಹಿಳೆಯ ಮೇಲೆ ಪ್ರಾಮುಖ್ಯ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಾನಗಲ್ ಠಾಣೆಯ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟನೇ ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣದ ಮತ್ತೊಂದು ಆರೋಪಿಯನ್ನು ಬಂಧಿಸಿದ ಪೊಲೀಸರು ಬಂಧಿತ ಆರೋಪಿಯನ್ನ ಮಫೀದ್ ಎಂದು ಹೇಳಲಾಗುತ್ತಿದ್ದು, ಹಾನಗಲ್ ತಾಲೂಕಿನ ಅಕ್ಕಿ ಅಲೋರಿನ ನಿವಾಸಿಯಾಗಿದ್ದಾನೆ. ಪ್ರಕರಣ ಸಂಬಂಧ ಈವರೆಗೆ 8 ಆರೋಪಿಗಳನ್ನು ಬಂಧಿಸಲಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ಠಾಣೆಯಲ್ಲಿ ಘಟನೆ ಕುರಿತಂತೆ ಕೇಸ್ ದಾಖಲಾಗಿದೆ. ಇತ್ತೀಚಿಗೆ ಹಾನಗಲ್ನಲ್ಲಿ ನೈತಿಕ ಪೊಲೀಸ್ ಗಿರಿ ಜೊತೆಗೆ ಮುಸ್ಲಿಂ ಯುವಕರು ಮಹಿಳೆಯನ್ನು ಕಾಡಲ್ಲಿ ಕರೆದುಕೊಂಡು ಹೋಗಿ ಅತ್ಯಾಚರ ನಡೆಸಿದರು ಈ ಕುರಿತಂತೆ ಸಂತ್ರಸ್ತೆ ಮಹಿಳೆ ದೂರಿನ ಆಧಾರದ ಮೇಲೆ ಇಲ್ಲಿಯವರೆಗೆ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ.

Read More

ಮಂಗಳೂರು : ಪಡಿತರ ಚೀಟಿಯಲ್ಲಿ ತನ್ನ ಹೆಸರು ಸೇರಿಸಲು ಆಗದೆ ಹಾಗೂ ಸರ್ಕಾರದ ವಿವಿಧ ಯೋಜನೆಗಳನ್ನು ಲಾಭವನ್ನು ಪಡೆದುಕೊಳ್ಳಲು ಸಾಧ್ಯವಾಗಿದೆ ಇರುವುದರಿಂದ ಕೋಪಗೊಂಡ ಯುವಕನೊಬ್ಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿಬಿಟ್ಟಿದ್ದ ಯುವಕನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಇದೀಗ ಉತ್ತರ ಕನ್ನಡ ಮೂಲದ ಅನಿಲ್ ಕುಮಾರ್ ಎನ್ನುವ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ ಕಳೆದ 12 ವರ್ಷದಿಂದ ದಕ್ಷಿಣ ಕನ್ನಡ ಜಿಲ್ಲೆಯh ಸೂರತ್ ನಲ್ಲಿ ಅನಿಲ್ ವಾಸವಿದ್ದ ಕ್ಯಾಬ್ ಡ್ರೈವರ್ ಆಗಿ ಆರೋಪಿ ಅನಿಲ್ ಕುಮಾರ್ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗುತ್ತಿದ್ದು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಗ್ಗೆ ಅನಿಲ್ ಕುಮಾರ್ ಅಶ್ಲೀಲವಾಗಿ ನಿಂದಿಸಿದ್ದ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಹಾಗೂ ಡಿಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಪೋಸ್ಟ್ ಹರಿದಾಡುತ್ತಿದ್ದಂತೆ ಅವಹೇಳನ ಮಾಡಿದವನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ NSUI ಘಟಕದ ಅಧ್ಯಕ್ಷ ಸುಹಾನ್ ಆಳ್ವಾ ಅವರು ಮಂಗಳೂರು ನಗರ…

Read More

ಹಾಸನ : ಹಾಸನದ ಕಾರ್ಯಕ್ರಮ ಒಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಅವರು ಸ್ಫೋಟಕ ವಾದ ದಂತಹ ಹೇಳಿಕೆಯನ್ನು ನೀಡಿದ್ದು ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗೆದ್ದರೆ ಮುಂದಿನ ಪೂರ್ಣಾ ಅವಧಿ ಐದು ವರ್ಷಗಳವರೆಗೆ ಅವರೇ ಸಿಎಂ ಆಗಲಿದ್ದು 5 ವರ್ಷ ಸಂಪೂರ್ಣವಾಗಿ ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ ಎಂಬ ಹೇಳಿಕೆ ಇದೀಗ ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಹಾಸನದಲ್ಲಿ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಅವರು,ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ನೈತಿಕವಾಗಿ ಸಿಎಂ ಗೆ ಮತ್ತಷ್ಟು ಬೆಂಬಲ ಸಿಗುತ್ತದೆ. ಗ್ಯಾರಂಟಿ ಯೋಜನೆಗೆ ವರ್ಷಕ್ಕೆ 56,000 ಕೋಟಿ ಕಾರ್ಯಕ್ರಮ ಆಗುತ್ತದೆ.ರಾಜ್ಯದಲ್ಲಿ ಯಾವ ಸರ್ಕಾರವೂ ಕೂಡ ಇಷ್ಟು ಹಣವನ್ನು ಖರ್ಚು ಮಾಡಿಲ್ಲ. ಇಷ್ಟೊಂದು ಹಣ ಖರ್ಚು ಮಾಡುತ್ತಿರುವ ಜನರ ಬೆಂಬಲ ಬೇಕಾಗುತ್ತದೆ. ಆಗ ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುತ್ತಾರೆ ಎಂದು ತಿಳಿಸಿದ್ದಾರೆ. ಈ ಒಂದು ಹೇಳಿಕೆಯೊ ಭಾರಿ ಸಂಚಲನ ಸೃಷ್ಟಿಸುವ ಸಾಧ್ಯತೆ ಇದೇ ಎನ್ನಲಾಗುತ್ತಿದ್ದು ಏಕೆಂದರೆ…

Read More

ಮಂಗಳೂರು : ಪಡಿತರ ಚೀಟಿಯಲ್ಲಿ ತನ್ನ ಹೆಸರು ಸೇರಿಸಲು ಆಗದೆ ಹಾಗೂ ಸರ್ಕಾರದ ವಿವಿಧ ಯೋಜನೆಗಳನ್ನು ಲಾಭವನ್ನು ಪಡೆದುಕೊಳ್ಳಲು ಸಾಧ್ಯವಾಗಿದೆ ಇರುವುದರಿಂದ ಕೋಪಗೊಂಡ ಯುವಕನೊಬ್ಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿಬಿಟ್ಟಿದ್ದ. ಸಾಮಾಜಿಕ ಜಾಲತಾಣದಲ್ಲಿ ಸಿಎಂ ಹಾಗೂ ಡಿಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಪೋಸ್ಟ್ ಹರಿದಾಡುತ್ತಿದ್ದಂತೆ ಅವಹೇಳನ ಮಾಡಿದವನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ NSUI ಘಟಕದ ಅಧ್ಯಕ್ಷ ಸುಹಾನ್ ಆಳ್ವಾ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿದ್ದಾರೆ. ಡಿಸಿಪಿ ಸಿದ್ದಾರ್ಥ್ ಗೋಯಲ್ ಅವರು ಎನ್​ಎಸ್​ಯುಐ ದೂರು ಸ್ವೀಕರಿಸಿದ್ದಾರೆ. ಈ ಸಂಬಂಧ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸರ್ಕಾರದ ಯೋಜನೆಗಳ ಲಾಭಗಳನ್ನು ಪಡೆಯಲು ಸಾಧ್ಯವಾಗದೆ ಕೋಪಗೊಂಡ ಯುವಕ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಡಿಸಿಎಂ ವಿರುದ್ಧ ಅಶ್ಲೀಲ ಪದ ಬಳಸಿದ್ದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ವಿರುದ್ದ ಅಶ್ಲೀಲವಾಗಿ ಕನ್ನಡದಲ್ಲಿ…

Read More