Author: kannadanewsnow05

ನಮಗೆಲ್ಲಾ ತಿಳಿದಿರುವ ಹಾಗೆ ಅಯೋಧ್ಯೆಯ ರಾಮಮಂದಿರದ ಮಂತ್ರಾಕ್ಷತೆ ದೇಶದ ಪ್ರತಿಯೊಂದು ಹಿಂದೂವಿನ ಮನೆ ತಲುಪಿದೆ ಇನ್ನು ಕೆಲವು ಮನೆಗೆ ತಲುಪಬೇಕಿದೆ. ಮಂತ್ರಾಕ್ಷತೆ ಸಿಕ್ಕಿದ ಬಳಿಕ ಅದನ್ನು ನಾವು ಈಗಲೇ ಉಪಯೋಗ ಮಾಡುವಂತಿಲ್ಲ. ಜನವರಿ 22ನೇ ತಾರಿಕಿನ ವರೆಗೆ ತಮ್ಮತಮ್ಮ ದೇವರ ಸ್ಟಾಂಡ್ ಲ್ಲಿ ಅಥವಾ ದೇವರಕೋಣೆಯಲ್ಲಿ ಇಡಬೇಕು. ದಿನನಿತ್ಯ ದೇವರಿಗೆ ಪೂಜೆ ಮಾಡುವಾಗ ಆ ಮಂತ್ರಾಕ್ಷತೆಗೂ ಪೂಜೆ ಸಲ್ಲಿಸಬೇಕು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ…

Read More

ಶಿವಮೊಗ್ಗ : ರಾಜ ಕಾಂಗ್ರೆಸ್ ಸರ್ಕಾರದ ಪ್ರಮುಖವಾದ ಐದನೇ ಹಾಗೂ ಕೊನೆಯ ಗ್ಯಾರಂಟಿ ಯೋಜನೆಯಾದ ಯುವನಿಧಿಗೆ ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಚಾಲನೆ ನೀಡಲಾಗುತ್ತಿದ್ದು, ಈ ವೇಳೆ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು ಮಾತನಾಡಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ನಮ್ಮ ಸರ್ಕಾರದ ಯೋಜನೆಗಳು ತಲುಪಿವೆ ಎಂದು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ ಎಂಬ ಬಿಜೆಪಿ ನಾಯಕರು ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕೆರೆಯ ನೀರು ಕೆರೆಗೆ ಚೆಲ್ಲುವಂತೆ ಶರಣರು ಹೇಳಿದ್ದಾರೆ. ಅದೇ ರೀತಿಯಾಗಿ ಸರ್ಕಾರದ ದುಡ್ಡು ಇದು.ಯಾರದೋ ದುಡ್ಡು ಅಲ್ಲ ಸಾರ್ವಜನಿಕರ ದುಡ್ಡು ಇದು.ರಾಜ್ಯದ ಬೊಕ್ಕಸದಲ್ಲಿ ಇರುವಂತಹ ಬಡವರ ಹಣ . ಈ ಹಣ ಬಡವರಿಗೆ ಸೇರಬೇಕು. ಕರ್ನಾಟಕ ರಾಜ್ಯದಲ್ಲಿ ಸುಮಾರು 58000 ಕೋಟಿ ನಮ್ಮ ಪಕ್ಷದ ಸಿಂಹ ಪಾಲನ್ನು ಬಡವರ ಮನೆ ಬಾಗಿಲಿಗೆ ತಲುಪಿಸಿದ್ದೇವೆ. ನಿಸ್ವಾರ್ಥತೆಯಿಂದ ಕಟ್ಟಕಡೆಯ ಸಾಮಾನ್ಯ ವ್ಯಕ್ತಿಗೂ ಹಣ ತಲುಪಿಸುವ ಕೆಲಸ ನಮ್ಮ ಸರ್ಕಾರ ಮಾಡಿದೆ ಎಂದು ಅವರು…

Read More

ಬೆಂಗಳೂರು : ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಭಯಾನಕ ವರದಿಯೊಂದು ಬಹಿರಂಗವಾಗಿದ್ದು, ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ (ಆರ್‌ಸಿಎಚ್) ಪೋರ್ಟಲ್ ಪ್ರಕಾರ, 2023ರ ಜನವರಿಯಿಂದ ನವೆಂಬರ್ ವರೆಗಿನ 11 ತಿಂಗಳಲ್ಲಿ ರಾಜ್ಯದ 28,657 ಬಾಲಕಿಯರು ಗರ್ಭಿಣಿಯರು ಆಗಿದ್ದಾರೆ ಎಂಬ ಭಯಾನಕ ವರದಿ ಬಹಿರಂಗವಾಗಿದೆ. ರಾಜ್ಯದಲ್ಲಿ ಅತಿ ಹೆಚ್ಚು ಅಂದರೆ, 2,815 ಬಾಲಗರ್ಭಿಣಿಯರು ಬೆಂಗಳೂರಿನಲ್ಲಿದ್ದರೆ, ಬೆಳಗಾವಿ ಜಿಲ್ಲೆಯಲ್ಲಿ 2,254 ಮಂದಿ ಗರ್ಭಿಣಿಯರು ಇದ್ದಾರೆ. ವಿಜಯಪುರ ಜಿಲ್ಲೆಯಲ್ಲಿ 2,004 ಬಾಲಕಿಯರು ಗರ್ಭಿಣಿಯರಾಗಿದ್ದರೆ, ಅತೀ ಕಡಿಮೆ ಅಂದರೆ, 56 ಪ್ರಕರಣಗಳು ಉಡುಪಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿವೆ. ಬಾಲಕಿಯರು ಗರ್ಭಿಣಿ ಆಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪೋಕ್ಸೆ ಕಾಯ್ದೆ 2012 ಸೆಕ್ಷನ್ 19ರಡಿ ಪೊಲೀಸ್‌ ಠಾಣೆಗೆ ದೂರು ನೀಡಬೇಕಿತ್ತು. ಆದರೆ, ಈ ಕೆಲಸ ನಡೆದಿಲ್ಲ’ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಸುದ್ದಿ ಮಾಧ್ಯಮ ಒಂದಕ್ಕೆ ತಿಳಿಸಿದರು. ರಾಜ್ಯದಲ್ಲಿ…

Read More

ಬೆಂಗಳೂರು : ಇತ್ತೀಚಿಗೆ ರಾಜ್ಯದಲ್ಲಿ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯಗಳು ಹೆಚ್ಚಾಗುತ್ತಿದ್ದು ಮತ್ತೆ ಇದೀಗ ರಾಜ್ಯ ರಾಜಧಾನಿಯಲ್ಲಿ ಬೆಚ್ಚಿಬಿಳಿಸುವಂತಹ ಘಟನೆ ನಡೆದಿದ್ದು 9ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಖಾಸಗಿ ಬಸ್ ಕ್ಲೀನರ್ ಒಬ್ಬ ಅತ್ಯಾಚಾರ ಎಸಿಗಿರುವಂತಹ ಘಟನೆ ಜರುಗಿದೆ. ಖಾಸಗಿ ಬಸ್ ಕ್ಲೀನರ್ ನಿಂದ 9ನೇ ತರಗತಿ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ಪೇಟೆ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದ ಘಟನೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ಪೇಟೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು, ಅತ್ಯಾಚಾರ ಆರೋಪಿ ದೊಡ್ಡಬಳ್ಳಾಪುರದ ಆನಂದ್ (24)ಎಂದು ಹೇಳಲಾಗುತ್ತಿದ್ದು ತಕ್ಷಣ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಕಳೆದ ಒಂದು ವಾರದ ಹಿಂದೆ ಶಾಲೆಗೆ ಹೋಗಿದ್ದ ಬಾಲಕಿ ನಾಪತ್ತೆಯಾಗಿದ್ದಳು. ಬಾಲಕಿ ನಾಪತ್ತೆಯಾಗಿರುವ ಬಗ್ಗೆ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಮೊಬೈಲ್ ಕರೆ ಆಧರಿಸಿ ಇದೀಗ ಅತ್ಯಾಚಾರಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.2021 ರಲ್ಲಿ ಕೂಡ ಪೋಕ್ಷೋ ಪ್ರಕರಣದಲ್ಲಿ ಆನದ 3 ವರ್ಷಗಳ…

Read More

ಯಾದಗಿರಿ : ಜಿಲ್ಲೆಯ ಗುರುಮಿಟ್ಕಲ್ ತಾಲೂಕಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆ ಆರೋಪದ ಹಿನ್ನೆಲೆಯಲ್ಲಿ ಪ್ರೌಢಶಾಲಾ ಶಿಕ್ಷಕನನ್ನು ಅಮಾನತುಗೊಳಿಸಿರುವ ಘಟನೆ ಜರುಗಿದೆ. ಯಾದಗಿರಿ ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಯೊಂದರ ಶಿಕ್ಷಕ ಹನುಮೇಗೌಡ ಎಂದು ಹೇಳಲಾಗುತ್ತಿದ್ದು, ಶಿಕ್ಷಕ ಹಣಮೇಗೌಡ ವಿರುದ್ಧ ಇದೀಗ ಪೋಕ್ಸೋ ಕಾಯ್ದೆ ಅಡಿ ಕೆಸ್ ದಾಖಲಾಗಿದೆ.ಆರೋಪಿ ಶಿಕ್ಷಕನ ವಿರುದ್ಧ ಇದೀಗ ಕೇಸ್ ದಾಖಲಾಗಿದ್ದು, ವಿದ್ಯಾರ್ಥಿನಿಯರ ಜೊತೆ ಅನುಚಿತ ವರ್ತನೆ ಲೈಂಗಿಕ ಕಿರುಕುಳ ಹಿನ್ನೆಲೆಯಲ್ಲಿ ಶಿಕ್ಷಕ ಹಣಮೆಗೌಡನನ್ನು ನಿನ್ನೆ ಜಿಲ್ಲಾ ಪಂಚಾಯತ್ ಸಿ ಇ ಓ ಅಮಾನತು ಮಾಡಿದ್ದಾರೆ.ಅಮಾನತು ಮಾಡಿ ಯಾದಗಿರಿ ಜಿಲ್ಲಾ ಪಂಚಾಯತ್ ಸಿಇಒ ಗರಿಮಾ ಪನ್ವರ್ ಆದೇಶ ಹೊರಡಿಸಿದ್ದಾರೆ. ಇದೆ ವೇಳೆ ಘಟನೆ ನಡೆದ ತಕ್ಷಣ ಶಾಲೆಗೆ ಭೇಟಿ ನೀಡಿದ್ದ ಶಿಕ್ಷಣ ಇಲಾಖೆಯ ನಾಲ್ವರು ಅಧಿಕಾರಿಗಳ ತಂಡವು ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ್ದರ ಬಗ್ಗೆ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Read More

ಮಂಡ್ಯ : 2017ರಲ್ಲಿ ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಬೈಕ್ ರ್ಯಾಲಿ ನಡೆಸಿದಂತಹ ಬಿಜೆಪಿ 17 ಕಾರ್ಯಕರ್ತರಿಗೆ ಇದಿಗ ಮಂಡ್ಯ ಜಿಲ್ಲೆ ಪಾಂಡವಪುರ JMFC ಕೋರ್ಟಿಂದ ಸಮನ್ಸ್ ಜಾರಿ ಮಾಡಿದೆ ಎಂದು ಹೆಳಲಾಗುತ್ತಿದೆ. ಎಸ್ ಡಿ ಪಿ ಐ ಹಾಗೂ ಪಿ ಎಫ್ ಐ ವಿರುದ್ಧ ಪ್ರತಿಭಟನೆಗೆ ಮಂಗಳೂರಿಗೆ ಬಿಜೆಪಿ ಕಾರ್ಯಕರ್ತರು ಹೊರಟಿದ್ದರು ಎನ್ನಲಾಗಿದ್ದು, ಪಾಂಡವಪುರದಿಂದ ಮಂಗಳೂರಿಗೆ ಬೈಕ್ ರ್ಯಾಲಿ ಮೂಲಕ ಹೊರಟಿದ್ದರು. ಇದೇ ವೇಳೆ ಪಾಂಡವಪುರದಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದರು. ಬಳಿಕ ಪೊಲೀಸರಿಂದ ಎಫ್ ಆರ್ ದಾಖಲಿಸಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿತ್ತು.ವಿಚಾರಣೆಗೆ ಕೋರ್ಟಿಗೆ ಹಾಜರಾಗದ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ 17 ಜನ ಕಾರ್ಯಕರ್ತರ ವಿರುದ್ಧ ಜಾರಿ ಮಾಡಲಾಗಿದೆ.ಡಿಸೆಂಬರ್ ತಿಂಗಳಲ್ಲಿ JMFC ಕೋರ್ಟ್ ಸಮನ್ಸ್ ಜಾರಿ ಮಾಡಿತ್ತು ಎನ್ನಲಾಗಿದೆ.

Read More

ಬೆಂಗಳೂರು: ಸ್ವಚ್ಛ ಸರ್ವೇಕ್ಷಣ್‌ –2023 ವಾರ್ಷಿಕ ಸ್ವಚ್ಛತಾ ಸಮೀಕ್ಷೆಯಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ರಾಷ್ಟ್ರಮಟ್ಟದಲ್ಲಿ 125ನೇ ರ್‍ಯಾಂಕ್‌ ಪಡೆದಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 25ರಷ್ಟು ಹೆಚ್ಚು ಅಂಕಗಳನ್ನು ಗಳಿಸಿದೆ. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಆಯೋಜಿಸುವ ಸ್ವಚ್ಛ ಸರ್ವೇಕ್ಷಣ್‌ ಸಮೀಕ್ಷೆಯಲ್ಲಿ ತ್ಯಾಜ್ಯ ಸಂಗ್ರಹ, ವಿಂಗಡಣೆ, ಸಂಸ್ಕರಣೆಯಲ್ಲಿ ಬಿಬಿಎಂಪಿ ಪ್ರಗತಿ ಸಾಧಿಸಿದ್ದರೂ ರಾಜ್ಯದಲ್ಲಿ ಮೂರನೇ ಸ್ಥಾನ ಪಡೆದಿದೆ. ಮೊದಲನೆಯ ಸ್ಥಾನದಲ್ಲಿ ಮೈಸೂರು ಮಹಾನಗರ ಪಾಲಿಕೆ ಮತ್ತು ಹೊಸದುರ್ಗ ಪುರಸಭೆಗಳಿವೆ. ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಮತ್ತು ಬೈಲಹೊಂಗಲ ಪುರಸಭೆಯ ಎರಡನೇ ಸ್ಥಾನದಲ್ಲಿವೆ. ನೈರ್ಮಲ್ಯ ವರ್ಗದ ಸಮೀಕ್ಷೆಯಲ್ಲಿ ಬಿಬಿಎಂಪಿ ಪ್ರಥಮ ಬಾರಿಗೆ 2023ರಲ್ಲಿ ಉನ್ನತ ಸ್ಥಾನ ಪಡೆದಿದೆ. ‘ಒಡಿಎಫ್‌++’ನಿಂದ ‘ವಾಟರ್‌ +’ ನಗರವೆಂಬ ಶ್ರೇಯಾಂಕ ಪಡೆದಿದೆ. ಜನರು ಸ್ವಚ್ಛತೆಯಲ್ಲಿ ಭಾಗವಹಿಸುವ ‘ನಾಗರಿಕರ ಧ್ವನಿ’ ವರ್ಗದಲ್ಲಿ 2022ಕ್ಕಿಂತ ಶೇ 30ರಷ್ಟು ಹೆಚ್ಚು ಅಂಕಗಳನ್ನು ಗಳಿಸಿದೆ. 2022ರಲ್ಲಿ 40 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆಯಿರುವ ಸ್ಥಳೀಯ ಸಂಸ್ಥೆಗಳ ವರ್ಗದಲ್ಲಿ 45 ನಗರಗಳ ಪೈಕಿ ಬಿಬಿಎಂಪಿ…

Read More

ಕೋಲಾರ : ಕೋಲಾರ ಜಿಲ್ಲೆಯ ಮಾಲೂರು ಕಾಂಗ್ರೆಸ್ ಶಾಸಕ ಕೆ ವೈ ನಂಜೇಗೌಡ ಮನೆಗಳ ಮೇಲೆ ಕಳೆದ ಎರಡು ದಿನಗಳ ಹಿಂದೆ ಈಡೇ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದರು ಇದಕ್ಕೆ ಸಂಬಂಧಿಸಿದಂತೆ ಇದೀಗ ಈಡೇ ಅಧಿಕಾರಿಗಳು ದಾಳಿ ಬೇಳೆ ದೊರೆಕ್ಕಿದಂತಹ ದಾಖಲೆಗಳು ಹಾಗೂ ನಗದು ಹಣದ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ. ಮಾಲೂರು ಶಾಸಕ ನಂಜೇಗೌಡ ಮನೆಗಳ ಮೇಲೆ ಈಡಿ ದಾಳಿಕೆ ದಾಳೇ ವೇಳೆ ನಗದು ಹಾಗೂ ದಾಖಲೆ ಬಗ್ಗೆ ಇಡಿ ಮಾಧ್ಯಮ ಪ್ರಕಟ ಹೊರಡಿಸಿದ್ದು ಸಿದ್ದು 25 ಲಕ್ಷ ನಗದು 50 ಕೋಟಿ ಮೌಲ್ಯದ ಸ್ಥಿರಾಸ್ತಿ ಪತ್ತೆಯಾಗಿದೆ. ನಂಜೇಗೌಡ ಮನೆ ಕಚೇರಿಗಳ ಮೇಲೆ ಎರಡು ದಿನಗಳ ಕಾಲ ರೇರ್ ನಡೆದಿತ್ತು. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಇಡೀ ದಾಳಿ ನಡೆಸಿತ್ತು. ಕೈವೈ ನಂಜೇಗೌಡ ಭೂ ಮಂಜೂರಾತಿ ಸಮಿತಿ ಅಧ್ಯಕ್ಷರಾಗಿದ್ದ ವೇಳೆ ಅಕ್ರಮ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಕಂದಾಯ ಅಧಿಕಾರಿಗಳ ಜೊತೆ ಶಾಮೀಲಾಗಿ ಜಮೀನು…

Read More

ಬೆಳಗಾವಿ : ಇದೆ ಜನೆವರಿ 22ರಂದು ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷ ರಾಮಮಂದಿರ ಉದ್ಘಾಟನೆಯ ಆಮಂತ್ರಣವನ್ನು ತಿರಸ್ಕಾರ ಮಾಡಿದ್ದು ಅಕ್ಷಮ್ಯ ಅಪರಾಧ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಶ್ರೀರಾಮ ಮಂದಿರ ಉದ್ಘಾಟನೆ ಆಮಂತ್ರಣ ಕಾಂಗ್ರೆಸ್ ಪಕ್ಷದಿಂದ ತಿರಸ್ಕಾರ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಉದ್ಘಾಟನೆಗೆ ಹೋಗುವುದು ಬಿಜೆಪಿಗೆ ಆರ್‌ಎಸ್‌ಎಸ್‌ಗೆ ನಮಸ್ಕಾರ ಮಾಡಲು ಅಲ್ಲ. ರಾಮನಿಗೆ ನಮಸ್ಕಾರ ಮಾಡಲು ಹೋಗುವುದು ಎಂದು ತಿಳಿಸದ್ದಾರೆ. 500 ವರ್ಷಗಳ ನಂತರ ರಾಮನ ಮೂರ್ತಿ ಪ್ರತಿಷ್ಠಾಪನೆಗೆ ಹೋಗದೇ ಇರುವುದು ನಿಮ್ಮ ದೌರ್ಭಾಗ್ಯ. ನಿಜವಾಗಿಯೂ ಹಿಂದೂಗಳ ರಾಮನ ಶಾಪ ನಿಮಗೆ ತಟ್ಟುತ್ತದೆ. ಭಾಗವಹಿಸಿದ್ದರೆ ನೀವು ಹಿಂದೂ ಸಮಾಜದ ಜೊತೆ ಒಂದಾಗುತಿದ್ದರೆ ನಿಮಗೂ ರಾಮನ ಕೃಪೆ ಸಿಗುತ್ತಿತ್ತು. ಪಾಪಿಷ್ಟರ ಜೊತೆ ರಾವಣನ ಮನಸ್ಥಿತಿಯವರು ನೀವು ತಿರಸ್ಕಾರ ಮಾಡಿದ್ದು ಅತ್ಯಂತ ಹೇಯ ಕೃತ್ಯ. ಅಕ್ಷಮ್ಯ ಅಪರಾಧ ಮಾಡಿ ಕಾಂಗ್ರೆಸ್‌ನವರು ತಪ್ಪು…

Read More

ಶಿವಮೊಗ್ಗ : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಕೊನೆಯ ಯೋಜನೆಯದ ಯುವನಿಧಿ ಯೋಜನೆಗೆ ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಚಾಲನೆ ನೀಡಲಾಗುತ್ತಿದ್ದು ಜಿಲ್ಲೆಯ ವಿಳಂಬ ಪಾರ್ಕ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನದಂದೇ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ. ನಗರದ ಫ್ರೀಡಂಪಾರ್ಕ್‌ನಲ್ಲಿ ನಡೆಯಲಿರುವ ಕಾರ್ಯಕ್ರಮ ಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಗೊಂಡಿದ್ದು, 1.5 ಲಕ್ಷಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆಯಿದೆ. ಇದಕ್ಕಾಗಿ, 1 ಲಕ್ಷ ಮಂದಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 12.30ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಿಂದ ಸುಮಾರು 1 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುತ್ತದೆ. ವಿದ್ಯಾವಂತ ನಿರುದ್ಯೋಗಿ ಫಲಾನುಭವಿ ಗಳಲ್ಲದೆ, ಅಂತಿಮ ವರ್ಷಗಳ ಸೆಮಿಸ್ಟರ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಡಿಪ್ಲೋಮಾ, ಪದವಿ ಕಾಲೇಜುಗಳ ವಿದ್ಯಾರ್ಥಿಗಳೂ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಕಾರ್ಯಕ್ರಮಕ್ಕೆ…

Read More