Subscribe to Updates
Get the latest creative news from FooBar about art, design and business.
Author: kannadanewsnow05
ವಿಜಯನಗರ : ವೇಶ್ಯಾವಾಟಿಕೆ ಅಡ್ಡಿ ಮೇಲೆ ಪೊಲೀಸರ ಹಾಗೂ ಒಡನಾಡಿ ಸಂಸ್ಥೆ ಜಂಟಿಯಾಗಿ ದಾಳಿ ಮಾಡಿದ್ದು, ವಿಜಯನಗರ ಜಿಲ್ಲೆಯ ಹೊಸಪೇಟೆಯ ರಾಣಿ ಪೇಟೆಯಲ್ಲಿನ ವೆಂಕಟೇಶ್ವರ ಲಾಡ್ಜ್ ಮೇಲೆ ದಾಳಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ದಾಳಿ ವೇಳೆ ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಿದ್ದು, 10 ಪುರುಷರನ್ನು ವಶಕ್ಕೆ ಪಡೆಯಲಾಗಿದೆ.ಕೊಲ್ಕತ್ತಾದ ಇಬ್ಬರು ಹಾಗೂ ರಾಜ್ಯದ ಇಬ್ಬರು ಮಹಿಳೆಯರನ್ನು ಈ ವೇಳೆ ರಕ್ಷಣೆ ಮಾಡಲಾಗಿದೆ. ವಿಜಯನಗರದ 2 ಕೊಲ್ಕತ್ತಾ ಮೂಲದ 2 ಮಹಿಳೆಯರ ರಕ್ಷಣೆ ಮಾಡಲಾಗಿದ್ದು, 10 ಪುರುಷರನ್ನು ಇದೆ ವೇಳೆ ವಶಕ್ಕೆ ಪಡೆಯಲಾಗಿದೆ. ಲಾಡ್ಜ್ ವ್ಯವಸ್ಥೆ ನೋಡಿ ಶಾಕ್ ಅದ ಪೊಲೀಸರು ಲಾಡ್ಜ್ ಅಲ್ಲಿನ ವ್ಯವಸ್ಥೆ ನೋಡಿ ಇದೆ ವೇಳೆ ಪೊಲೀಸರು ಬೆಚ್ಚಿ ಬಿದ್ದಿದ್ದು ವೆಂಕಟೇಶ್ವರ ಲಾಡ್ಜ್ ನಾ ಮೂರನೇ ಮಹಡಿಯಲ್ಲಿ ಮಾಂಸ ದಂಧೆ ಕೂಡ ನಡೆಸುತ್ತಿದ್ದರು ಎನ್ನಲಾಗಿದೆ. ಯಾರಾದರೂ ಬಂದರೆ ಕ್ಯಾಷಿಯರ್ ತಕ್ಷಣ ಬೆಲ್ ಮಾಡುತ್ತಿದ್ದ ಬೆಲ್ ಮಾಡಿದಾಗ ಗಾಯತ್ರಿ ಮಂತ್ರ ಪ್ಲೇ ಆಗುತ್ತಿತ್ತು. ಗಾಯತ್ರಿ ಮಂತ್ರ ಕೇಳಿಸಿಕೊಂಡ ಅನಾತಿಗಳು ಇದೇ ವೇಳೆ…
ಬೆಂಗಳೂರು: ರಾಜ್ಯದಲ್ಲಿ ಹುಲಿ ಉಗುರು ಧರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವನ್ಯಜೀವಿ ಅಂಗಾಂಗವನ್ನು ಅರಣ್ಯಾಧಿಕಾರಿಗಳು, ಪೊಲೀಸರಿಗೆ ಒಪ್ಪಿಸಲು 90 ದಿನ ಕಾಲಾವಕಾಶ ನೀಡಲಾಗಿದ್ದು, ಈ ಕುರಿತಂತೆ ಸರ್ಕಾರದಿಂದ ಅಧಿಸೂಚನೆ ಹೊರಾಡಿಸಲಾಗಿದೆ. ಅನಧಿಕೃತವಾಗಿ ಸಂಗ್ರಹಿಸಿಡಲಾದ ವನ್ಯಜೀವಿಗಳ ಅಂಗಾಂಗಗಳನ್ನು ಅರಣ್ಯ ಇಲಾಖೆಗೆ ಒಪ್ಪಿಸಲು ಮೂರು ತಿಂಗಳ ಕಾಲಾವಕಾಶ ನೀಡಿ ಅರಣ್ಯ ಇಲಾಖೆ ಗುರುವಾರ ಅಧಿಸೂಚನೆ ಹೊರಡಿಸಿದ್ದು, ನಿಗದಿತ ಅವಧಿಯ ನಂತರವೂ ವನ್ಯಜೀವಿ ಅಂಗಾಂಗಗಳನ್ನು ಸಂಗ್ರಹಿಸಿಡುವವರ ವಿರುದ್ಧ ವನ್ಯ ಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ. ವನ್ಯಜೀವಿ ಅಂಗಾಂಗಗಳನ್ನು ಹೊಂದಿರುವವರು ಅರಣ್ಯ ಇಲಾಖೆಗೆ ಅದನ್ನು ಒಪ್ಪಿಸುವುದಕ್ಕೆ ಸಂಬಂಧಿಸಿದಂತೆ ಅಧಿಕೃತವಾಗಿ ಅಧಿಸೂಚನೆ ಪ್ರಕಟಿಸಿ, ವನ್ಯಜೀವಿ ಅಂಗಾಂಗಗಳನ್ನು ಹಿಂದುರಿಗಿಸುವ ಕುರಿತು ನಿಯಮಗಳನ್ನು ತಿಳಿಸಲಾಗಿದೆ. ಅದರಂತೆ ವನ್ಯಜೀವಿ ಅಘೋಷಿತ ವನ್ಯಜೀವಿಗಳ ರಕ್ಷಣೆ ಮತ್ತು ಶರಣಾಗತಿ ಅಥವಾ ಪ್ರಾಣಿಗಳ ಟ್ರೋಫಿ (ಕರ್ನಾಟಕ) ನಿಯಮ 2024ರ ಅಡಿಯಲ್ಲಿ ವನ್ಯಜೀವಿಗಳ ಅಂಗಾಂಗವನ್ನು ಅರಣ್ಯ ಇಲಾಖೆಗೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ಅಲ್ಲದೆ, ಅಧಿಸೂಚನೆ ಪ್ರಕಟಿಸಿದ ಅಂದರೆ ಜ.11ರಿಂದ ಮುಂದಿನ 90 ದಿನಗಳ…
ಬೆಂಗಳೂರು : ನಗರ ವ್ಯಾಪ್ತಿಯಲ್ಲಿ ಹೊಸದಾಗಿ 800 ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಉದ್ದೇಶಿಸಿರುವುದಾಗಿ ತಿಳಿಸಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ (9999) ಹೈಕೋರ್ಟ್‌ಗೆ ಗುರುವಾರ ವರದಿ ಸಲ್ಲಿಸಿದೆ. ಬೆಂಗಳೂರು ನಗರದಲ್ಲಿನ ಸಾರ್ವಜನಿಕ ಶೌಚಾಲಯಗಳ ಕೊರತೆ ಕುರಿತಂತೆ ಲೆಟ್ చిటో ಫೌಂಡೇಷನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು. ವಿಚಾರಣೆ ವೇಳೆ ಕೆಎಸ್‌ಎಲ್‌ಎಸ್‌ಎ ಪರ ವಕೀಲ ಶ್ರೀಧರ್‌ಪ್ರಭು, ನ್ಯಾಯಾಲ ಯದ ಹಿಂದಿನ ನಿರ್ದೇಶನದಂತೆ ಬೆಂಗಳೂರು ಮಹಾನಗರದಲ್ಲಿನ ಶೌಚಾಲಯಗಳ ಸ್ಥಿತಿಗತಿ ಕುರಿತು ಪ್ರಾಧಿಕಾರ ನಡೆಸಿರುವ ಅಧ್ಯಯನ ವರದಿಯನ್ನು ಸಂಜೆಯ ವೇಳೆಗೆ ಸಲ್ಲಿಸಲಾಗುವುದು. ಜತೆಗೆ, ಅರ್ಜಿದಾರರು ಮತ್ತು ಸರ್ಕಾರದ ಪರ ವರದಿಯ ಪ್ರತಿಯನ್ನು ಒದಗಿಸಲಾಗುವುದು ಎಂದು ತಿಳಿಸಿದರು. ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಜ.24ಕ್ಕೆ ಮುಂದೂಡಿತು. ಮುಂದಿನ ವಿಚಾರಣೆ ವೇಳೆಗೆ ವರದಿ ಪರಿಶೀಲಿಸಿ ಅರ್ಜಿದಾರರ ಮತ್ತು ಸರ್ಕಾರದ…
ನಿನ್ನ, ನಿನ್ನ ಕುಟುಂಬದ ರಾಸಲೀಲೆ ದಾಖಲೆಗಳಿವೆ ಗಂಡಸಾಗಿದ್ದಾರೆ ಎದುರುಗಡೆ ಬಾ : ಮಾಜಿ ಸಚಿವ HD ರೇವಣ್ಣಗೆ ವಕೀಲ ಸವಾಲು
ಹಾಸನ : ಎಚ್ ಡಿ ರೇವಣ್ಣ ಕುಟುಂಬದ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದ್ದು, ನನ್ನ ವಿರುದ್ಧ ಪ್ರತಿಭಟನೆ ಮಾಡಬೇಕೆಂದು ಮಹಿಳೆಯಿಂದ ಹೇಳಿಕೆ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕಾನೂನು ಹೋರಾಟ ನಡೆಸಿದ್ದ ಹಾಗೂ ಸಂಸದ ಸ್ಥಾನ ಅಸಿಂದು ಗೊಳಿಸಿದ್ದ ಕೇಸ್ ನ ದೂರದಾರ ವಕೀಲ ದೇವರಾಜೇಗೌಡ ನಿನ್ನ ನಿನ್ನ ಕುಟುಂಬದ ರಾಸಲೀಲೆ ದಾಖಲೆಗಳಿವೆ ಗಂಡಸಾಗಿದ್ದಾರೆ ಎದುರುಗಡೆ ಬಾ ಎಂದು ಸವಾಲು ಹಾಕಿದ್ದಾರೆ. ಎಚ್ ಡಿ ರೇವಣ್ಣ ನಿನಗೆ ನೇರವಾಗಿ ಸವಾಲಾಗುತ್ತಿದ್ದೇನೆ ನಿಮಗೆ ತಾಕತ್ತಿದ್ದರೆ, ನೀನು ಗಂಡಸಾಗಿದ್ದರೆ, ನನ್ನೆದುರುಗಡೆ ಬಾ. ನಿನ್ನ ಅಕ್ರಮಗಳ ಬಗ್ಗೆ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ಬರುತ್ತೇನೆ. ನಿನ್ನ ನಿನ್ನ ಕುಟುಂಬದ ರಾಸಲೀಲೆ ಸಂಬಂಧಿಸಿದ ದಾಖಲೆಗಳಿವೆ.ದೇವೇಗೌಡರ ಮೇಲೆ ಇರುವ ಗೌರವ, ಎಚ್ಡಿಕೆ ಮೇಲಿನ ಅಭಿಮಾನ ಗೌರವ ರಾಸಲೀಲೆ ದಾಖಲೆಗಳನ್ನು ಬಿಡುಗಡೆ ಮಾಡಿಲ್ಲ ಎಂದು ತಿಳಿಸಿದ್ದಾರೆ. ನಮ್ಮ ನಾಯಕರನ್ನು ವೇದಿಕೆ ಮೇಲೆ ಡರ್ಟಿ ಫೆಲೋ ಎಂದು ಕರೆದೆಯಲ್ಲ.ಡರ್ಟಿ ಫಿಲ್ ಅಂದ್ರೆ ಅರ್ಥ ಏನು ಲಜ್ಜೆಗೆಟ್ಟವನು ಅಂತ ತಾನೆ.? ನಿನ್ನ ಮಗ…
ಕೊಪ್ಪಳ : ಕೆ ಆರ್ ಪಿ ಪಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಹಾಗೂ ರಾಯಚೂರಿನ ಮಾಜಿ ಸಚಿವ ಶಿವನಗೌಡ ನಾಯಕ ಭೇಟಿ ಮಾಡಿ ಸುಮಾರು ಒಂದು ಗಂಟೆಗಳ ಕಾಲ ಗುಪ್ತ ಸಭೆ ನಡೆಸಿರುವುದು ಇದೀಗ ಭಾರಿ ಸಂಚಲನ ಸೃಷ್ಟಿಸಿದೆ. ಹೌದು ಗಂಗಾವತಿ ಕ್ಷೇತ್ರದ ಹಾಲಿ ಶಾಸಕ ಜನಾರ್ದನ ರೆಡ್ಡಿ ಅವರು ಮತ್ತೆ ಬಿಜೆಪಿಯತ್ತ ವಾಲುತ್ತಿದ್ದಾರಾ ಅನ್ನೋ ಪ್ರಶ್ನೆ ಮುನ್ನೆಲೆಗೆ ಬಂದಿದ್ದು, ಇತ್ತೀಚೆಗೆ ಅವರು ನಡೆದುಕೊಳ್ಳುತ್ತಿರುವ ರೀತಿಯೂ ಇದಕ್ಕೆ ಪೂರಕವಾಗಿಯೇ ಇದೆ. ಈ ಮಧ್ಯೆ ನಿನ್ನೆ ಸಂಜೆ ದೇವದುರ್ಗದ ಮಾಜಿ ಶಾಸಕ ಶಿವನಗೌಡ ನಾಯಕ ಅವರನ್ನು ಭೇಟಿಯಾಗಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಗೌಪ್ಯವಾಗಿ ಚರ್ಚೆ ನಡೆಸಿದ್ದು, ಈ ಚರ್ಚೆಯಿಂದ ಬಿಜೆಪಿಗೆ ಸೇರುವ ಅನುಮಾನ ಹೆಚ್ಚಾಗಿದೆ. ನಿನ್ನೆ ಸಂಜೆ ಶಾಸಕ ಜನಾರ್ದನರೆಡ್ಡಿಯನ್ನ ಭೇಟಿ ಮಾಡಿರುವ ಮಾಜಿ ಶಾಸಕ ಶಿವನಗೌಡ ನಾಯಕ. ಭೇಟಿ ವೇಳೆ ಉಭಯ ನಾಯಕರ ಮಧ್ಯೆ ಸುಮಾರು ಒಂದು ತಾಸು ಗೌಪ್ಯ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ನಾಯಕರ ಚರ್ಚೆಯಿಂದ…
ಚಿಕ್ಕಮಗಳೂರು : ಇದೆ 22ರಂದು ಅಯೋಧ್ಯೆಯಲ್ಲಿ ರಾಮ ಪ್ರತಿಷ್ಠಾಪನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಗೈರು ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಬಿಜೆಪಿ ಮಾರಿ ಸಚಿವ ಸಿ ಟಿ ರವಿ ಪ್ರತಿಕ್ರಿಯೆ ನೀಡಿದ್ದು, ಮುಸ್ಲಿಮರನ್ನು ಓಲೈಸಿ ಜಾತಿವಾರು ಸಮಾಜವನ್ನು ಒಡೆಯುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಣಿತರಾಗಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸಮಾಜ ಒಡೆಯುವುದರಲ್ಲಿ ಪರಿಣಿತ.ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಸಿ ಟಿ ರವಿ ಆಕ್ರೋಶ ಹೊರ ಹಾಕಿದ್ದು, ವೀರಶೈವ ಲಿಂಗಾಯತ ಸಮಾಜವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಓಡೆಯಲು ಹೋಗಿದ್ದರು. ಸಮಾಜ ಓಡೆಯುವುದರಲ್ಲಿ ಸಿದ್ದರಾಮಯ್ಯ ಪ್ರೊಡ್ಯೂಸರ್ ಆಗಿದ್ದಾರೆ ಎಂದರು. ಅಲ್ಪಸಂಖ್ಯಾತರ ಓಲೈಕೆಗಾಗಿ ಅಯೋಧ್ಯೆಯ ಶ್ರೀರಾಮ ಪ್ರತಿಷ್ಠಾಪನ ಕಾರ್ಯಕ್ರಮಕ್ಕೆ ಬರುತ್ತಿಲ್ಲ. ಬಹಿಷ್ಕರಿಸಿದ ಉದ್ದೇಶವೇ ಮುಸ್ಲಿಮತಗಳನ್ನು ಉಳಿಸಿಕೊಳ್ಳುವುದಕ್ಕೆ. ಹಿಂದುಗಳನ್ನು ಜಾತಿವಾರು ಒಡೆಯುವ ನೀತಿ ಅವರದ್ದಾಗಿದೆ. ಸಿದ್ದರಾಮಯ್ಯ ಜಾತಿವಾರು ಸಮಾಜವನ್ನು ಪಡೆಯಲು ಹೋಗಿದ್ದಾರೆ. ಅಲ್ಪಸಂಖ್ಯಾತರ ಓಲೆಕೆ ಗೋಸ್ಕರನೇ ಇವತ್ತು ರಾಮಮಂದಿರ ಪ್ರಾಣ ಪ್ರತಿಷ್ಠಾನಕ್ಕೆ ಕಾಂಗ್ರೆಸ್ ಬಹಿಷ್ಕಾರ ಮಾಡಿದೆ. ಬಹಿಷ್ಕಾರದ ಪ್ರಮುಖ ಉದ್ದೇಶವೇ ಮುಸ್ಲಿಮರ ಮತಗಳನ್ನು ಉಳಿಸಿಕೊಳ್ಳುವುದಕ್ಕೆ.…
ಬೆಂಗಳೂರು : ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಸಂಬಂಧಿಸಿದಂತೆ ರಾಜಕೀಯ ನಾಯಕರುಗಳು ಹೇಳಿಕೆಗಳನ್ನು ನೀಡುತ್ತಿದ್ದು ಇದೀಗ ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ಇದು ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕ್ರಮವಾಗಿದ್ದು ಕಾಂಗ್ರೆಸ್ ವರಿಷ್ಠರ ನಿರ್ಧಾರ ಸ್ವಾಗತಿಸುತ್ತೇನೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ವರಿಷ್ಠರ ನಿರ್ಧಾರ ನಾನು ಸ್ವಾಗತಿಸುತ್ತೇನೆ. ಎಂದು ಬಿಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ.ಇದು ಬಿಜೆಪಿ ಮತ್ತು ಸಂಘದ ರಾಜಕೀಯ ಕಾರ್ಯಕ್ರಮ ರಾಜಕೀಯ ದುರುದ್ದೇಶ ಇಟ್ಟುಕೊಂಡು ಮಾಡುತ್ತಿರುವುದು ತಪ್ಪು ಎಂದು ತಿಳಿಸಿದರು. ಹಿಂದೂ ಧರ್ಮದ ಮುಖ್ಯಸ್ಥರು ಅಂದರೆ ಶಂಕರಾಚಾರ್ಯರು ಪ್ರಾಣ ಪ್ರತಿಷ್ಠಾಪನೆ ಶಂಕರಾಚಾರ್ಯರ ಪದ್ಧತಿ ಪ್ರಕಾರ ನಡೆಯಬೇಕು.ಅಥವಾ ಹಿಂದೂ ಧಾರ್ಮಿಕ ಪದಕ್ಕೆ ಪ್ರಕಾರ ನಡೆಸಬೇಕಿತ್ತು.ಆದರೆ ಈ ಕಾರ್ಯಕ್ರಮ ಮಾಡಿದರೆ ಆಮಂತ್ರಣ ಬೇಕಾಗಿಲ್ಲ ಎಂದು ಬಿಕೆ ಹರಿಪ್ರಸಾದ್ ತಿಳಿಸಿದರು. ಅಯೋಧ್ಯ ರಾಮಮಂದಿರ ಪ್ರಾಣತ್ ಪ್ರತಿಷ್ಠೆ ವಿಚಾರವಾಗಿ ನಾನು ಎ ಐ ಸಿ ಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಮಹತ್ವದ ಪತ್ರ ಬರೆದಿದ್ದೆ. ಡಿಸೆಂಬರ್ 25ರಂದು ಖರ್ಗೆ ಅವರಿಗೆ ಪತ್ರ…
ಬೆಂಗಳೂರು : ಇಡೀ ದೇಶವೇ ಬೆಚ್ಚಿಬಿಳಿಸುವಂತಹ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ರಾಜ್ಯದ್ಯಂತ ಎಲ್ಲಾ ವೈದ್ಯಕೀಯ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ದಾಳಿ ನಡೆಸಿ, ಅನೇಕ ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಬೀಗ ಹಾಕಿ ನೋಟಿಸ್ ಜಾರಿ ಮಾಡಿತ್ತು. ಇದೀಗ ಆರೋಗ್ಯ ಅಧಿಕಾರಿಗಳು ರಾಜ್ಯಾದ್ಯಂತ ದಾಳಿ ನಡೆಸಿದ ವೇಳೆ ಮತ್ತೊಂದು ಭಯಾನಕ ವಿಷಯ ಹೊರ ಬಿದ್ದಿದ್ದು, ರಾಜ್ಯಾದ್ಯಂತ ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆಯಿಂದ ಬರೋಬ್ಬರಿ 34 ಸ್ಕ್ಯಾನಿಂಗ್ ಸೆಂಟರ್ ಗಳನ್ನು ಅಧಿಕಾರಿಗಳು ಸಿಸ್ ಮಾಡಿದ್ದಾರೆ. 469 ಸ್ಕ್ಯಾನಿಂಗ್ ಸೆಂಟರಗಳಿಗೆ ಆರೋಗ್ಯ ಇಲಾಖೆ ನೋಟಿಸ್ ಜಾರಿಗೊಳಿಸಿದೆ.ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ವೇಳೆ 156 ನಕಲಿ ವೈದ್ಯರು ಪತ್ತೆಯಾಗಿದ್ದಾರೆ. ಬೆಂಗಳೂರು ಗ್ರಾಮೀಣ ಭಾಗದಲ್ಲಿ ಅತಿ ಹೆಚ್ಚು ಸ್ಕ್ಯಾನಿಂಗ್ ಸೆಂಟರ್ ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಮೈಸೂರಿನಲ್ಲಿ ನಡೆದಂತಹ ಭ್ರೂಣ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಸ್ಕ್ಯಾನಿಂಗ್ ಸೆಂಟರ್ ಗಳ ಕಳ್ಳಾಟ ಹೊರ ಹಾಕಲು ಇಲಾಖೆ ಮುಂದಾಗಿತ್ತು.ಮೈಸೂರಿನ ಪ್ರಕರಣ ಬಯಲಾಗುತ್ತಿದ್ದಂತೆ ಅಧಿಕಾರಿಗಳು ರಾಜ್ಯಾದ್ಯಂತ ದಾಳಿಗೆ…
ಮೋದಿಗೆ ತಮ್ಮ ಸಾಧನೆಯನ್ನು ಮುಂದಿಟ್ಟು ಗೆಲ್ಲುವ ಆತ್ಮವಿಶ್ವಾಸ ಇಲ್ಲ : ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಬೆಂಗಳೂರು : ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಧೈರು ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ನಲ್ಲಿ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ,,ಮೋದಿಗೆ ತಮ್ಮ ಸಾಧನೆಯನ್ನು ಮುಂದಿಟ್ಟು ಗೆಲ್ಲುವ ಆತ್ಮವಿಶ್ವಾಸ ಇಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆದ್ದರಿಂದ ಅಯೋಧ್ಯೆಯಲ್ಲಿ ಇದಕ್ಕಾಗಿ ಅಪೂರ್ಣ ಸ್ಥಿತಿಯಲ್ಲಿರುವ ರಾಮಮಂದಿರ ಉದ್ಘಾಟನೆ ಬಿಜೆಪಿ ನಾಯಕರು ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ ಬಿಜೆಪಿಯವರು ತಮ್ಮ ವೈಫಲ್ಯ ಮುಖ್ಯ ಹಾಕುವ ಪ್ರಯತ್ನವನ್ನು ನಡೆಸಿದ್ದಾರೆ ಕಳೆದ 30 35 ವರ್ಷದಿಂದ ರಾಮನ ಹೆಸರಲ್ಲಿ ಬಿಜೆಪಿ ರಾಜಕೀಯ ಮಾಡಿಕೊಂಡು ಬಂದಿದೆ ಎಂಡಿದ್ದಾರೆ.ಈ ಬಾರಿ ಜನ ಇಂತಹ ಡೋಂಗಿ ಹಿಂದುತ್ವದ ಜಾಲಕ್ಕೆ ಬಲಿಯಾಗಲ್ಲ ಈಗಾಗಲೇ ಜನ ಸಂಗ್ರಹಿಸಿರುವ ದೇಣಿಗೆಯ ಲೆಕ್ಕ ಕೇಳತೊಡಗಿದ್ದಾರೆ ನಾವು ಹಿಂದೂ ಧರ್ಮದ ವಿರೋಧಿಗಳಲ್ಲ ಧರ್ಮದ ಹೆಸರಲ್ಲಿ ನಡೆಸಲಾಗುವ ಅಸ್ಪೃಶ್ಯತೆ ಜಾತಿಯತೆ ಅಂದಶ್ರದ್ಧೆ ಕಂದಾಚಾರಗಳನ್ನು ವಿರೋಧಿಸುತ್ತೇವೆ ಎಂದು ತಿಳಿಸಿದರು. ಧರ್ಮವನ್ನು ರಾಜಕಾರಣಕ್ಕೆ ಬಳಸುವುದರ ಬಗ್ಗೆ ವಿರೋಧ ಇದೆ ಮಹಾತ್ಮ ಗಾಂಧೀಜಿ…
ಹಾವೇರಿ: ಹಾವೇರಿಯಲ್ಲಿ ನೈತಿಕ ಪೊಲೀಸ್ ಗಿರಿ ಕೇಸ್‌ಗೆ ಬಿಗ್‌ಟ್ವಿಸ್ಟ್ ಸಿಕ್ಕಿದ್ದು, ತನ್ನ ಮೇಲೆ ಗ್ಯಾಂಗ್ ರೇಪ್ ಮಾಡಿದ್ದಾರೆ ಅಂಥ ಆರೋಪಿಸಲಾಗಿದೆ. ಮುಸ್ಲಿಂ ಮಹಿಳೆಯೊಂದಿಗೆ ಸಿಕ್ಕಿಬಿದ್ದ ಕಾರಣಕ್ಕೆ ಅನ್ಯಕೋಮಿನ ಯುವಕರ ಗುಂಪಿನಿಂದ ವ್ಯಕ್ತಿಯನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎನ್ನಲಾಗಿದೆ. ಈ ನಡುವೆ ತಮ್ಮ ಮೇಲೆ ಒಬ್ಬರ ನಂತರ ಒಬ್ಬರು ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಅಂತ ಮಹಿಳೆ ಆರೋಪಿಸಿದ್ದಾರೆ. ನಿನಗೆ ನಮ್ ಹುಡುಗಿನೇ ಬೇಕಾ ಎಂದು ಮಹಿಳೆ ಜೊತೆ ಇದ್ದ ವ್ಯಕ್ತಿಗೂ ಯುವಕರು ಹೊಡೆದಿದ್ದಾರೆ. ರೂಮಲ್ಲಿ ನೀರು ಬರ್ತಾ ಇದೆಯಾ ಚೆಕ್ ಮಾಡಬೇಕು ಬಾಗಿಲಿ ತೆಗೆಯಿರಿ ಎಂದು ಯುವಕರು ಹೇಳಿದ್ದಾರೆ. ಈ ವೇಳೆ ನೀರು ಬರ್ತಾ ಇದೆ ಏನೂ ಸಮಸ್ಯೆ ಇಲ್ಲ ಎಂದು ಮಹಿಳೆಯ ಜೊತೆಗಿದ್ದ ವ್ಯಕ್ತಿ ಒಳಗಡೆಯಿಂದಲೇ ಹೇಳಿದ್ದಾನೆ. ಕೊನೆಗೆ ಬಾಗಿಲು ಓಪನ್ ಮಾಡಿದ್ದೇ ತಡ ತಮ್ಮ ಕೋಮಿನ ಯುವತಿ ಮೇಲೆ ಯುವಕರು ಮೊದಲಿಗೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಘಟನೆ ಕುರಿತಂತೆ ಮಹಿಳೆ 31 ಮೊಬೈಲ್ ನಲ್ಲಿ ವಿಡಿಯೋ ಮಾಡಿ ಆರೋಪಿಸಿದ್ದು, ಲಾಡ್ಜ್…