Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಪ್ರೀತಿ ವಿಚಾರಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ನಗರದ ನೆಲಮಂಗಲದ ಅರಿಶಿನಕುಂಟೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಕೇರಳ ಮೂಲದ ಸೋನು ಕುಮಾರ್ (19) ಎನ್ನುವ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದ್ದು, ಸನ್ ಫ್ಲವರ್ ಕಾಲೇಜು ಆಫ್ ನರ್ಸಿಂಗ್ ವಿದ್ಯಾರ್ಥಿ ಎಂದು ಹೇಳಲಾಗುತ್ತಿದೆ. ಪ್ರೀತಿಯಲ್ಲಿ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಮನೆ ಬಳಿ ಸ್ನೇಹಿತರು ಬಂದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಾರಿ-ಬೈಕ್ ನಡುವೆ ಅಪಘಾತ-ಮಹಿಳೆ ಸಾವು ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಪತ್ನಿ ಸಾವನ್ನಪ್ಪಿದ್ದು, ಪತಿಗೆ ಗಂಭೀರವಾದ ಗಾಯವಾಗಿರುವ ಘಟನೆ ನೆಲಮಂಗಲ ತಾಲೂಕಿನ ಸುಂಕದಕಟ್ಟೆಯಲ್ಲಿ ಈ ಘಟನೆ ಸಂಭವಿಸಿದೆ.ನೆಲಮಂಗಲ ತಾಲೂಕಿನ ರಾಯರಪಾಳ್ಯ ಬಳಿ ಈ ಘಟನೆ ನಡೆದಿದೆ.ಸಂಕಲ್ಪಟ್ಟಿಯ ನೀಲಮ್ಮ ಎನ್ನುವ ಮಹಿಳೆ ಸಾವನಪ್ಪಿದ್ದು ಪತಿ ಬಸವರಾಜುಗೆ ಗಂಭೀರವಾದಂತಹ ಗಾಯಗಳಾಗಿದೆ. ನಂತರ ದಾಬಸಪೇಟೆ ಆಸ್ಪತ್ರೆಯಲ್ಲಿ ಪತಿ ಬಸವರಾಜು ಚಿಕಿತ್ಸೆ ನೀಡಲಾಗುತ್ತಿದೆ.ಲಾರಿ…
ವ್ಯಕ್ತಿಯು ಜೀವನದಲ್ಲಿ ಕೆಲವು ಬಾರಿ ಎಷ್ಟೇ ಕಷ್ಟಪಟ್ಟು ದುಡಿದರೂ ಹಣ ಕೈಯಲ್ಲಿ ನಿಲ್ಲುತ್ತಿರುವುದಿಲ್ಲ ಹಾಗೂ ಅದರಿಂದ ಆ ವ್ಯಕ್ತಿಯು ಸಾಲವನ್ನು ಮಾಡಲು ಮುಂದಾಗುತ್ತಾನೆ, ಆದರೆ ಆ ಸಮಯದಲ್ಲಿ ಮತ್ತಷ್ಟು ಕಷ್ಟಗಳು ಹೆಚ್ಚಾಗಿ ಸಾಲವನ್ನು ತೀರಿಸಲು ಆಗದಂತಹ ಪರಿಸ್ಥಿತಿಗೆ ಬಂದು ನಿಲ್ಲುತ್ತಾನೆ, ಆಗ ವ್ಯಕ್ತಿಗೆ ಮನೆಯಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಸಮಸ್ಯೆಗಳು ಉಂಟಾಗಲು ಶುರುವಾಗುತ್ತದೆ. ಹಾಗಾದರೆ ಸಾಲಬಾದೆ, ಹಣದ ಸಮಸ್ಯೆ ಇಂದ ಹೇಗೆ ಹೊರಬರಬಹುದು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ…
ಬೆಂಗಳೂರು : ಪ್ಲಾಸ್ಟಿಕ್ ಸಂಗ್ರಹಣ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಇವರು ಬಾಲ ಕಾರ್ಮಿಕರನ್ನು ರಕ್ಷಣೆ ಮಾಡಿ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ದೊಡ್ಡಗಟ್ಟಿಗನೊಬ್ಬ ಎಂಬಲ್ಲಿ ನಡೆದಿದೆ. https://kannadanewsnow.com/kannada/ethiopian-banks-technical-glitch-lets-customers-withdraw-millions/ ಬೆಂಗಳೂರು ಹೊಸಕೋಟೆ ತಾಲೂಕಿನ ದೊಡ್ಡಗಟ್ಟಿಗನೊಬ್ಬ ಬಳಿ 5 ಬಾಲಕಾರ್ಮಿಕರನ್ನು ರಕ್ಷಣೆಮಾಡಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ದೊಡ್ಡ ಘಟ್ಟಿಗನೊಬ್ಬಲ್ಲಿ ಈ ಐವರು ಬಾಲಕಾರ್ಮಿಕರನ್ನು ರಕ್ಷಿಸಲಾಗಿದೆ ಎನ್ನಲಾಗಿದೆ. ಪ್ಲಾಸ್ಟಿಕ್ ಸಂಗ್ರಹಣ ಘಟಕದಲ್ಲಿ 5 ಬಾಲಕಾರ್ಮಿಕರು ಕೆಲಸಕ್ಕೆ ಇದ್ದರು ಎಂದು ತಿಳಿದುಬಂದಿದೆ. https://kannadanewsnow.com/kannada/kannada-astrology-2/ ಘಟಕದಲ್ಲಿ ಮಾಲೀಕ ಅಕ್ರಮವಾಗಿ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ ಎಂದು ಆರೋಪಿಸಲಾಗುತ್ತಿದೆ. ಸಾರ್ವಜನಿಕ ದೂರು ಆಧರಿಸಿ ದಾಳಿ ನಡೆಸಿದಾಗ ಇದೀಗ ಐವರು ಮಕ್ಕಳು ಪತ್ತೆಯಾಗಿದ್ದು, ಈ ಐವರು ಮಕ್ಕಳನ್ನು ರಕ್ಷಿಸಿ ಪುನರ್ವಸತಿ ಕೇಂದ್ರಕ್ಕೆ ಅಧಿಕಾರಿಗಳು ಬಿಟ್ಟಿದ್ದಾರೆ ಎನ್ನಲಾಗುತ್ತಿದೆ.ಇದೀಗ ಪ್ಲಾಸ್ಟಿಕ್ ಸಂಗ್ರಹಣಾ ಘಟಕದ ವಿರುದ್ಧ ಹೊಸಕೋಟೆ ಠಾಣೆಯಲ್ಲಿ ದೂರು ದಾಖಲಾಗಿದ್ದು ಹೊಸಕೋಟೆ ಠಾಣೆ ಪೋಲಿಸರಿಂದ ತನಿಖೆ ಮುಂದುವರೆದಿದೆ ಎಂದು ತಿಳಿದುಬಂದಿದೆ.
BREAKING : ಚಿತ್ರದುರ್ಗದಲ್ಲಿ ಪತಿಯ ‘IPL ಬೆಟ್ಟಿಂಗ್’ ದಂಧೆಗೆ ಬೇಸತ್ತ ಪತ್ನಿ : ಸಾಲಬಾಧೆ ತಾಳದೆ ಆತ್ಮಹತ್ಯೆಗೆ ಶರಣು
ಚಿತ್ರದುರ್ಗ : ಪ್ರತಿಯೊಬ್ಬ ಐಪಿಎಲ್ ಬೆಟ್ಟಿಂಗ್ ತಂದೆಯಲ್ಲಿ ತೊಡಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದು ಸಾಲಗಾರರ ಕಾಟ ತಾಳಲಾರದೆ ಇದೀಗ 23 ವರ್ಷದ ಯುವತಿ ಒಬ್ಬಳು ನೇಣು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಬಸವ ಲೇಔಟ್ ನಲ್ಲಿ ನಡೆದಿದೆ. ರಂಜಿತಾ ಎನ್ನುವ ಯುವತಿ 23 ವರ್ಷದ ಯುವತಿ ಪತಿಯ ಸಾಲ ಬಾದೆಗೆ ಬೆಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಬಸವ ಲೇಔಟ್ ನಿವಾಸಿ ಎಂದು ಹೇಳಲಾಗುತ್ತಿದ್ದು ಪತಿಯ ಸಾಲದಿಂದ ಬೇಸತ್ತು 23 ವರ್ಷದ ರಂಜಿತ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರಂಜಿತಾ ಪತಿ ದರ್ಶನ ಸಣ್ಣ ನೀರಾವರಿ ಇಲಾಖೆಯಲ್ಲಿ ಎಇ ಆಗಿದ್ದು ಐಪಿಎಲ್ ಬೆಟ್ಟಿಂಗ್ ನಲ್ಲಿ ರಂಜಿತಾ ಪರಿ ದರ್ಶನ ಬೆಟ್ಟಿಂಗ್ ನಲ್ಲಿ ತೊಡಗಿದ್ದರು ಎನ್ನಲಾಗುತ್ತಿದೆ. ಲಕ್ಷಾಂತರ ರೂಪಾಯಿ ದರ್ಶನ ಸಾಲ ಮಾಡಿಕೊಂಡಿದ್ದರು ಎಂದು ಆರೋಪ ಬಂದಿದ್ದು ಸಾಲಭಾದೆಗೆ 23 ವರ್ಷದ ರಂಜಿತ ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸಾಲಗಾರರ ವಿರುದ್ಧ ದೂರು…
ಬೆಂಗಳೂರು : ಲೋಕಸಭಾ ಚುನಾವಣೆಗೆ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಟಿಕೆಟ್ ಘೋಷಣೆಯಾದ ಬೆನ್ನಲ್ಲೆ ಇದೀಗ ಹಲವು ಮಾಜಿ ಸಚಿವರ ಹೆಸರುಗಳನ್ನು ಬಿಜೆಪಿ ಕೈ ಬಿಟ್ಟಿದ್ದು, ಈಗ ಅವರಲ್ಲಿ ಆಕ್ರೋಶ ವ್ಯಕ್ತವಾಗುತಿದ್ದು, ಈಗಾಗಲೇ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. https://kannadanewsnow.com/kannada/union-minister-shobha-karandlaje-apologises-to-tamils-for-saying-people-of-tamil-nadu-will-plant-bombs-in-karnataka/ ಅಲ್ಲದೆ ಸದಾನಂದ ಗೌಡ ಕೂಡ ಇತ್ತೀಚಿಗೆ ಬಿಜೆಪಿ ಕಡೆಯಿಂದ ಬೇಸರಗೊಂಡಿದ್ದರು. ಇದೀಗ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸದಾನಂದ ಗೌಡ ಅವರು ಸ್ಪರ್ಧಿಸುವ ಕುರಿತು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ ಎಂದು ಬಲಮೂಲಗಳಿಂದ ತಿಳಿದುಬಂದಿದೆ. https://kannadanewsnow.com/kannada/breaking-bengaluru-three-members-of-a-family-commit-suicide-by-setting-themselves-on-fire/ ಹೌದು ಮಾಜಿ ಸಿಎಂ ಸದಾನಂದ ಗೌಡ ಕಣಕ್ಕಿಳಿಸಲು ಬಿಜೆಪಿ ಹೈ ಕಮಾಂಡ್ ನಿರ್ಧಾರ ಮಾಡಿದ್ದಾರೆ ಚಿಕ್ಕಬಳ್ಳಾಪುರದಿಂದ ಟಿಕೆಟ್ ಸಿಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.ಇಂದು ಕೂಡ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸುವುದಿಲ್ಲ ಎಂದು ಬಲ್ಲಮೂಲಗಳಿಂದ ತಿಳಿದುಬಂದಿದೆ. https://kannadanewsnow.com/kannada/startup-mahakumbh-pm-modi-addresses-businessmen-at-bharat-mandapam/ ಬೆಳಗ್ಗೆ ಮಾಜಿ ಸಿಎಂ ಸದಾನಂದಗೌಡ ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ಘೋಷಣೆ ಬಾಕಿ ಇರಿಸಿಕೊಂಡಿದೆ. ಅಲ್ಲದೆ ಟಿಕೆಟ್ಗಾಗಿ…
ಬೆಳಗಾವಿ : ಕೇವಲ 30 ಗುಂಟೆ ಜಮೀನಿಗಾಗಿ ಅಳಿಯ ಹಾಗೂ ಮಾವನ ನಡುವೆ ಗಲಾಟೆ ಏರ್ಪಟ್ಟಿದ್ದು, ಈ ವೇಳೆ ಮಾವ ಅಳಿಯನ ಮೇಲೆ ಬಂದೂಕಿನಿಂದ ಗುಂಡು ಹಾರಿಸಿರುವ ಘಟನೆ ರಾಯಬಾಗ ತಾಲೂಕಿನ ಮೊರಬ ಗ್ರಾಮದ ಬಳಿ ಕೃತ್ಯ ನಡೆದಿದೆ. https://kannadanewsnow.com/kannada/ad-hoc-wrestling-committee-dissolved-by-indian-olympic-association/ ಆಸ್ತಿ ವಿವಾದ ಹಿನೆಲೆಯಲ್ಲಿ ಅಳಿಯನ ಮೇಲೆ ಮಾವ ಗುಂಡಿನ ದಾಳಿ ನಡೆಸಲಾಗಿದೆ. 38 ಜಮೀನಿಗಾಗಿ ಶಾಂತಿನಾಥ ಅಲಗೂರು ಗುಂಡಿನ ದಾಳಿ ನಡೆಸಲಾಗಿದೆ ಶಾಂತಿನಾಥ (32) ಮೇಲೆ ಮಾವ ಧನಪಾಲ ಆಸಂಗಿ (54) ಫೈರಿಂಗ್ ನಡೆಸಿದ್ದಾರೆ ಎನ್ನಲಾಗಿದೆ. https://kannadanewsnow.com/kannada/breaking-jds-to-contest-in-hassan-kolar-mandya-hd-kumaraswamy/ ಆತ್ಮರಕ್ಷಣೆಗಾಗಿ ಪಡೆದಿದ್ದ ರಿವಾಲ್ವರ್ದಿಂದಲೇ ಒಂದು ಸುತ್ತಿನ ಗುಂಡಿನ ದಾಳಿ ಮಾಡಿದ್ದಾರೆ ಧನಪಾಲ್. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಆರೋಪಿ ಧನಪಾಲ್ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. https://kannadanewsnow.com/kannada/former-bihar-minister-azam-khan-sentenced-to-7-years-in-jail-in-rampur-case/ ಹೊಟ್ಟೆ ಭಾಗಕ್ಕೆ ಗುಂಡು ತಾಗಿದ್ದು, ಶಾಂತಿನಾಥ್ ಸ್ಥಿತಿ ಗಂಭೀರವಾಗಿದೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಗಂಭೀರ ಗಾಯ ಹಿನ್ನೆಲೆ ಬೆಳಗಾವಿಯ…
ಬೆಂಗಳೂರು : ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ಸದ್ಯ ಬಿಜೆಪಿ ಜೆಡಿಎಸ್ ಗೆ ಮೂರು ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದ್ದು ಹಾಸನ ಕೋಲಾರ ಹಾಗೂ ಮಂಡ್ಯ ಕ್ಷೇತ್ರಗಳಲ್ಲಿ ಈ ಬಾರಿ ಜೆಡಿಎಸ್ ಸ್ಪರ್ಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಸ್ವಾಮಿ ಘೋಷಣೆ ಮಾಡಿದ್ದಾರೆ. ಇಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವತಂತ್ರವಾಗಿ ಸ್ಪರ್ಧಿಸಿದರು ಹಾಸನ ಮಂಡ್ಯದಲ್ಲಿ ಸುಲಭವಾಗಿ ನಾವು ಜಯಿಸುತ್ತೇವೆ. ಹಾಸನ ಮಂಡ್ಯ ಕೋಲಾರದಲ್ಲಿ ಜೆಡಿಎಸ್ ಸ್ಪರ್ಧಿಸಲು ಯಾವುದೇ ಗೊಂದಲ ಇಲ್ಲ.18 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಪ್ರಾಭಲ್ಯವಿದೆ.ಆ ಪ್ರಾಬಲ್ಯ ಬಳಸಿಕೊಳ್ಳಲು ಬಿಜೆಪಿಗೆ ಹೇಳುತ್ತೇನೆ. ಎರಡು ಕ್ಷೇತ್ರಕ್ಕೆ ನಾನು ಇಷ್ಟೆಲ್ಲಾ ಮಾಹಿತಿ ಮಾಡಿಕೊಳ್ಳಬೇಕಿತ್ತಾ? ಎಂದರು. ಬಿಜೆಪಿ ಆರಂಭದಲ್ಲಿ ನಮ್ಮನ್ನು ನಿರ್ಲಕ್ಷ್ಯ ಮಾಡುತ್ತಿದೆ.ಚುನಾವಣಾ ಸಭೆ ಹಾಗೂ ಪ್ರಚಾರ ನಮ್ಮನ್ನ ಬಿಟ್ಟು ಮಾಡುತ್ತಿದೆ ಯಾವ ಸಭೆಗೂ ನಮ್ಮನ್ನು ಬಿಜೆಪಿಯವರು ಕರೆಯುತ್ತಿಲ್ಲ ನಮ್ಮ ಪಕ್ಷ ಒತ್ತೆಯಿಟ್ಟು ಮೈತ್ರಿ ಮಾಡಿಕೊಳ್ಳುವ ಅಗತ್ಯ ನಮಗೆ ಇಲ್ಲ ಎಂದು…
ಬೆಂಗಳೂರು : ಇತ್ತೀಚೆಗೆ ಬೆಂಗಳೂರಿನಲ್ಲಿ ಪದೇ ಪದೇ ಅಗ್ನಿ ಅವಗಣಗಳು ಸಂಭವಿಸುತ್ತದೆ ಎಷ್ಟೇ ಮುಂಜಾಗ್ರತಾ ಕ್ರಮ ವಹಿಸಿದರು ಕೂಡ ಈ ರೀತಿ ಅಗ್ನಿ ದುರಂತಗಳು ಸಂಭವಿಸುತ್ತಲೇ ಇವೆ. ಇದೀಗ ಇಂಡಸ್ ಕಂಪನಿಯ ಮೊಬೈಲ್ ನೆಟ್ವರ್ಕ್ ಟವರ್ ಬೆಂಕಿಗಾಹುತಿ ಆಗಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಬಳಿ ನಡೆದಿದೆ. ಜನರೇಟರ್ ರೂಮ್ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನೋಡ ನೋಡುತ್ತಿದ್ದಂತೆ ಇಡೀ ಟವರ್ಗೆ ಬೆಂಕಿ ವ್ಯಾಪಿಸಿತ್ತು. ಜನರೇಟರ್ಗೆ ತುಂಬಿಸಿದ್ದ ಡಿಸೇಲ್ಗೆ ಬೆಂಕಿ ತಗುಲಿ ಟವರ್ ಹೊತ್ತಿ ಉರಿದಿತ್ತು. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವುದಾಗಿ ಶಂಕಿಸಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ವಾಹನದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಜಿಗಣಿ ಪೊಲೀಸ್ ಠಾಣೆ ಸಿಬ್ಬಂದಿಗಳು ದೌಡಾಯಿಸಿದ್ದಾರೆ. ಕೋಟ್ಯಾಂತರ ರೂಪಾಯಿ ಮೌಲ್ಯದ ವಸ್ತುಗಳು ಭಸ್ಮ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟುಭಸ್ಮವಾಗಿರುವ ಘಟನೆ ನಡೆದಿದೆ.ಬೆಂಗಳೂರಿನ ಭೈರತಿ ಉಗ್ರಾಣದ ಬಳಿಯ ಗಾಯಿತ್ರಿ ಅಸೋಸಿಯೇಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ…
ಶಿವಮೊಗ್ಗ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ನರೇಂದ್ರ ಮೋದಿಯವರು ಶಿವಮೊಗ್ಗ ನಗರದಲ್ಲಿ ಬಿಜೆಪಿ ಸಂಕಲ್ಪ ಸಮಾವೇಶದಲ್ಲಿ ರಾಜ್ಯ ಕಾಂಗ್ರೆಸ್ ಹಾಗೂ ಸಿಎಂ ಸಿದ್ದರಾಮಯ್ಯ ಉತ್ತರ ಯತೀಂದ್ರ ವಿರುದ್ಧ ವಾಗ್ದಾಳಿ ನಡೆಸಿ ಕರ್ನಾಟಕ ಕಾಂಗ್ರೆಸ್ ನಲ್ಲಿ ಸೂಪರ್ ಸಿಎಂ ಹಾಗೂ ಶಾಡೋ ಸಿಎಂ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು. https://kannadanewsnow.com/kannada/over-400-this-time-pm-narendra-modi-blows-the-trumpet-for-lok-sabha-battle-in-shivamogga/ ರಾಜ್ಯ ಕಾಂಗ್ರೆಸ್ ನಲ್ಲಿ ಸೂಪರ್ ಸಿಎಂ ಶಾಡೋ ಸಿಎಂ ಇದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಪುತ್ರ ಯತೀಂದ್ರ ಡಿಕೆ ಶಿವಕುಮಾರ್ ವಿರುದ್ಧ ಮೋದಿ ಕಿಡಿ ಕಾರಿದರು ನಿನ್ನೆ ಮುಂಬೈನಲ್ಲಿ ಕಾಂಗ್ರೆಸ್ ಸಭೆಯಲ್ಲಿ ಒಂದು ನಿರ್ಣಯ ಮಾಡಿದ್ದಾರೆ ಎಂದರು. https://kannadanewsnow.com/kannada/over-400-this-time-pm-narendra-modi-blows-the-trumpet-for-lok-sabha-battle-in-shivamogga/ ಹಿಂದೂ ಸಮಾಜದ ಶಕ್ತಿಯನ್ನು ನಿರ್ಮೂಲನೆ ಮಾಡುವುದಾಗಿ ಹೇಳಿದ್ದಾರೆ ನಮ್ಮ ಶಕ್ತಿಯನ್ನು ನಾವು ಹೆಚ್ಚಿಸುವ ಕೆಲಸವನ್ನು ನಾವು ಮಾಡಬೇಕಿದೆ ಭಾಳಾ ಸಾಹೇಬ ಠಾಕರೆಯವರ ಆತ್ಮಕ್ಕೆ ಎಷ್ಟು ದುಃಖವಾಗಿರಲಿಕ್ಕಿಲ್ಲ ಎಂದು ತಿಳಿಸಿದರು. https://kannadanewsnow.com/kannada/modi-govt-wont-work-just-for-elections-bsy-at-sankalp-sammelan/ ದೇಶದ ಮಹಿಳೆಯರ ಕಲ್ಯಾಣಕ್ಕಾಗಿ ನಮ್ಮ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ.ಇದೇ ಸಮಯದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಕವನದ ಸಾಲುಗಳನ್ನು…
ಶಿವಮೊಗ್ಗ : ಲೋಕಸಭಾ ಚುನಾವನೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಕಲ್ಬುರ್ಗಿಯಿಂದ ಮತ ಬೇಟೆಯನ್ನು ಆರಂಭಿಸಿದ್ದಾರೆ ಈ ನೆಲೆಯಲ್ಲಿ ಇಂದು ಶಿವಮೊಗ್ಗದಲ್ಲಿ ಆಯೋಜನೆಗೊಂಡಿರುವ ಬಿಜೆಪಿ ವಿಕಸಿತ್ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿ, ಈ ಬಾರಿ 400 ಮೇಲೆ ಎಂದು ಕನ್ನಡದಲ್ಲಿ ಲೋಕಸಮರಕ್ಕೆ ಘೋಷಣೆ ಮೊಳಗಿಸಿದರು. https://kannadanewsnow.com/kannada/modi-govt-wont-work-just-for-elections-bsy-at-sankalp-sammelan/ ಶಿವಮೊಗ್ಗದ ಫ್ರೀಡಂ ಪಾರ್ಕಿನ ಅಲ್ಲಮಪ್ರಭು ಮೈದಾನದಲ್ಲಿ ಈ ಸಮಾವೇಶ ಹಮ್ಮಿಕೊಂಡಿದ್ದು ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಇಡೀ ಮೈದಾನ ತುಂಬಿ ತಳುಕುತ್ತಿದೆ. ಭ್ರಷ್ಟಾಚಾರದಲ್ಲಿ ತೊಡಗಿಕೊಂಡವರು ಇಂದು ಒಂದಾಗಿದ್ದಾರೆ ಎಂದು ಇಂಡಿಯಾ ಮೈತ್ರಿಕೂಡದಿರುದ್ದ ಮೋದಿ ವಾಗ್ದಾಳಿ ನಡೆಸಿದರು. https://kannadanewsnow.com/kannada/narayana-murty-gifts-4-month-old-grandson-shares-worth-rs-240-crore/ ಜೂನ್ ನಾಲ್ಕರಂದು NDA ಮೈತ್ರಿಕೂಟ 400 ಗಡಿ ದಾಟಲಿದೆ. ವಿಕಸಿತ ಭಾರತಕ್ಕಾಗಿ ವಿಕಸಿತ ಕರ್ನಾಟಕಕ್ಕಾಗಿ ಹಾಗೂ ಬ್ರಷ್ಟಾಚಾರಿಗಳ ವಿರುದ್ಧ ಹೋರಾಡಲು ೪೦೦ ಕು ಅಧಿಕ ಸ್ಥಾನವನ್ನು ಗೆಲ್ಲಬೇಕು ಬಡವರ ಕಲ್ಯಾಣ ಇರುವೆಗಾಗಿ ಬಿಜೆಪಿ ಶ್ರಮಿಸುತ್ತಿದೆ ಕಾಂಗ್ರೆಸ್ನವರು ಇಡೀ ದಿನ ಸುಳ್ಳು ಹೇಳುವುದರಲ್ಲಿ ಮುಳುಗಿದ್ದಾರೆ. ತಮ್ಮ ಸುಳ್ಳು ಮರೆಮಾಚಲು ಕಾಂಗ್ರೆಸ್ ಮತ್ತೆ ಸುಳ್ಳು…