Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು: 16 ವರ್ಷದೊಳಗಿನ ಎಲ್ಲಾ ಶಾಲಾ-ಕಾಲೇಜುಗಳ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧಿಸಬೇಕೋ ಅಥವಾ ನಿರ್ಬಂಧಿಸಬೇಕೋ ಎಂಬುದರ ಕುರಿತು ಪೋಷಕರು ಸೇರಿದಂತೆ ಎಲ್ಲರೊಂದಿಗೆ ಚರ್ಚಿಸಿ ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಮಂಡಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು. ವಿಧಾನಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಕ್ಕಳಿಗೆ ಮೊಬೈಲ್ ಕೊಡದಿದ್ದರೆ ಆತ್ಮಹತ್ಯೆ ಹಾದಿ ತುಳಿಯುತ್ತಿದ್ದಾರೆ. ಮೊಬೈಲ್ ಚಟವು ರೋಗವಾಗಿ ಪರಿವರ್ತನೆಯಾಗುತ್ತಿದೆ. ಸರ್ಕಾರವು ಇದಕ್ಕೆ ನಿಯಂತ್ರಣ ಹೇರಬೇಕು ಎಂದರು. ಸಚಿವ ಮಧು ಬಂಗಾರಪ್ಪ, ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕವು 16 ವರ್ಷದ ಎಲ್ಲಾ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಿ ಮೊಬೈಲ್ ಬಳಕೆ ನಿಯಂತ್ರಣ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ ಮಾಹಿತಿ ತಂತ್ರಜ್ಞಾನ ಇಲಾಖೆಯು ಸಮಿತಿ ರಚಿಸಲಾಗಿದ್ದು, ಅವರಿಂದ ನೆರವು ಪಡೆಯಲಾಗುತ್ತಿದೆ. ಸಂಪೂರ್ಣವಾಗಿ ಮೊಬೈಲ್ ಬಳಕೆ ನಿಷೇಧಿಸಬೇಕೋ ಅಥವಾ ನಿರ್ಬಂಧಿಸಬೇಕೋ ಎಂಬುದರ ಬಗ್ಗೆ ಎಲ್ಲರೊಂದಿಗೆ ಕೂಲಂಕಷವಾಗಿ ಚರ್ಚಿಸಿ…
ಬೆಂಗಳೂರು : ಬೆಂಗಳೂರಲ್ಲಿ ರಿಕ್ಕಿ ಟ್ರೈನಿಂದ ಐಷಾರಾಮಿ ಕಾರು ಡಿಫ಼್ಟ್ರಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯದಿಂದ ಇದೀಗ ರಿಕ್ಕಿ ರೈಗೆ ಜಾಮೀನು ಮಂಜೂರು ನೀಡಲಾಗಿದೆ. ಬೆಂಗಳೂರಿನ 5ನೇ ACMM ಕೋರ್ಟ್ ನಿಂದ ರಿಕ್ಕಿ ರೈಗೆ ಜಾಮೀನು ನೀಡಿದೆ. IVM 184, 189,BNS 281 ರಡಿ ಎಫ್ ಐ ಆರ್ ಹಿ ನೆಲೆಯಲ್ಲಿ ರಿಕೀರೈ ಜಾಮಿಲು ಕೋರಿ ಕೋರ್ಟಿಗೆ ಅರ್ಜಿ ಸಲ್ಲಿಸಿದರು ಕಾರು ಗಿಫ್ಟಿಂಗ್ ಮಾಡಿದ್ದ ಪ್ರಕರಣದಲ್ಲಿ ಇದೀಗ ರಿಕ್ಕಿ ವರೆಗೆ ಜಾಮೀನು ಸಿಕ್ಕಿದೆ BNS 281, ಮೋಟಾರ್ ವೆಹಿಕಲ್ ಆಕ್ಟ್ 189ರಡಿ FIR ದಾಖಲಾಗಿತ್ತು.
ಬೀದರ್ : ಇರಾನ್ ಇಸ್ರೇಲ್ ನಡುವೆ ಯುದ್ಧ ನಡೆಯುತ್ತಿದ್ದು ಇದು ಭಾರತದ ಮೇಲೆ ಬಹಳ ಪರಿಣಾಮ ಬೀರಿದೆ. ಅದರಲ್ಲೂ ಗ್ಯಾಸ್ ಸಿಲಿಂಡರ್ ಅಭಾವ ಹೆಚ್ಚಾಗಿದ್ದು, ಇದರ ಮಧ್ಯ ಬೀದರ್ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಯಲ್ಲಿದ್ದ 6 ಸಿಲಿಂಡರ್ ಗಳನ್ನು ಕಳ್ಳರು ಕದ್ದೋಯ್ದಿದ್ದಾರೆ. ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಗೋರ್ಟಾ(ಬಿ) ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ 6 ಸಿಲಿಂಡರ್‌ಗಳು ಕಳ್ಳತನವಾಗಿದೆ. ಕರ್ನಾಟಕ ಪಬ್ಲಿಕ್ ಶಾಲೆಯ ಅಡುಗೆ ಕೋಣೆಯ ಬೀಗ ಮುರಿದು ಗ್ಯಾಸ್ ತುಂಬಿದ್ದ 6 ಸಿಲಿಂಡರ್‌ಗಳನ್ನು ಕಳ್ಳತನ ಮಾಡಿ, ಖದೀಮರು ಪರಾರಿಯಾಗಿದ್ದಾರೆ. ಇಂದು (ಮಾ.23) ಶಿಕ್ಷಕರು ಶಾಲೆಗೆ ಬಂದಾಗ ಅಡುಗೆ ಕೋಣೆಯ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ. ಒಳಗೆ ಹೋಗಿ ನೋಡಿದಾಗ ಸಿಲಿಂಡರ್ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಬಿಸಿಯೂಟ ಹಾಗೂ ಕ್ಷೀರಭಾಗ್ಯ ಯೋಜನೆಗಾಗಿ ತಂದಿದ್ದ ಗ್ಯಾಸ್ ಸಿಲಿಂಡರ್‌ಗಳೇ ಕಳ್ಳತನವಾಗಿದ್ದು, ಸದ್ಯ ಮಕ್ಕಳಿಗೆ ಬಿಸಿಯೂಟ ತಯಾರಿಸಲು ತೊಂದರೆಯುಂಟಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ…
ರಾಯಚೂರು : ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ರೀಲ್ಸ್ ಹುಚ್ಚಾಟಕ್ಕೆ ಅಪ್ರಾಪ್ತ ಬಾಲಕನೊಬ್ಬ ಬಲಿಯಾಗಿದ್ದ ಘಟನೆ ನಡೆದಿತ್ತು. ಆ ಘಟನೆ ಮಾಸುವ ಮುನ್ನವೇ ಇದೀಗ ರಾಯಚೂರಿನಲ್ಲಿ ಮತ್ತೊಂದು ಘಟನೆ ನಡೆದಿದ್ದು ರಿಲ್ಸ್ ಹುಚ್ಚಾಟಕ್ಕೆ ಯುವಕನೊಬ್ಬ ಬಲಿಯಾಗಿದ್ದಾನೆ. ಈಜು ಬಾರದೆ ರಿಲೀಸ್ ಮಾಡಲು ಹೋಗಿ ತುಂಗಭದ್ರಾ ನದಿಯಲ್ಲಿ ಮುಳುಗಿ 22 ವರ್ಷದ ಅಮನ್ ಖಾನ್ ಎಂಬ ಯುವಕ ಮೃತಪಟ್ಟಿದ್ದಾನೆ. ಸಿಂಧನೂರು ಪಟ್ಟಣದ ಗಂಗಾ ನಗರ ನಿವಾಸಿಯಾಗಿದ್ದ ಅಮನ್ ಖಾನ್ ಗೆಳೆಯರ ಜೊತೆಗೆ ತುಂಗಭದ್ರನದಲ್ಲಿ ಸ್ನಾನಕ್ಕೆ ತೆರಳಿದ್ದ. ನದಿಯಲ್ಲಿ ಸ್ನಾನ ಮಾಡುತ್ತ ರಿಲೀಸ್ ಮಾಡುತ್ತಿದ್ದ ಉಳಿದ ಗೆಳೆಯರು ಮೊಬೈಲಲ್ಲಿ ಚಿತ್ರೀಕರಣ ಮಾಡುತ್ತಿದ್ದರು. ಈಜು ಬಾರದ ಹಿನ್ನೆಲೆಯಲ್ಲಿ ಅಮ್ಮನ್ ಖಾನ್ ನದಿಯಲ್ಲಿ ಮುಳುಗಿದ್ದಾನೆ. ಸ್ಥಳೀಯರು ಮಿನುಗಾಗರು ಹೊರಗಡೆ ಎಳೆಯಲು ಪ್ರಯತ್ನ ನಡೆಸಿದರು ಪ್ರಯೋಜನವಾಗಿಲ್ಲ ಮೇಲೆ ತಂದಾಗ ಅಮನ್ ಖಾನ್ ಮೃತಪಟ್ಟಿದ್ದ.
ಬೆಂಗಳೂರು : ಇವರಿಗೆ ನಿರುದ್ಯೋಗಿ ಯುವಕರೇ ಟಾರ್ಗೆಟ್ ಆಗಿದ್ದು, ಅವರಿಗೆ ಕೋರ್ಟ್ ನಲ್ಲಿ ಹುದ್ದೆ ಕೊಡಿಸುವುದಾಗಿ ನಂಬಿಸಿ ಒಬ್ಬರಿಂದ 20ರಿಂದ 25 ಲಕ್ಷ ಹಣ ಪಿಕಿ ನಂತರ ಆಂಜನೇಯ ಬೆಂಗಳೂರಿನಲ್ಲಿ ಫ್ರಾಡ್ ದಂಪತಿಗಳನ್ನು ಪೊಲೀಸರು ಅರೆಸ್ಟ್ ಮಾಡುವವರಿಗೆ ಯಶಸ್ವಿಯಾಗಿದ್ದಾರೆ. ಹೌದು ಜೈಸನ್ ಡಿಸೋಜಾ ಮತ್ತು ಲವೀನಾ ಬಂಧಿತ ಆರೋಪಿಗಳು. ನಿರುದ್ಯೋಗಿಗಳು, ಖಾಸಗಿ ಕಂಪನಿಗಳಲ್ಲಿ ಕಡಿಮೆ ಸಂಬಳಕ್ಕೆ ಕೆಲಸ ಮಾಡುತ್ತಿದ್ದವರನ್ನು ಗುರಿಯಾಗಿಸಿಕೊಂಡು ವಂಚನೆಗಿಳಿಯುತ್ತಿದ್ದ ಇವರು, ಅವರಿಗೆ ಕೋರ್ಟ್‌ನಲ್ಲಿ ಡಿ-ಗ್ರೂಪ್ ಹುದ್ದೆ ಕೊಡಿಸುತ್ತೇವೆ ಎಂದು ನಂಬಿಸುತ್ತಿದ್ದರು. ಇದೇ ರೀತಿ ಒಬ್ಬೊಬ್ಬರಿಂದ 10 ಲಕ್ಷದಿಂದ 25 ಲಕ್ಷ ರೂಪಾಯಿವರೆಗೆ ಹಣ ವಸೂಲಿ ಮಾಡುತ್ತಿದ್ದರು. ಆರೋಪಿಗಳ ವಿರುದ್ಧ ಬಸವೇಶ್ವರ ನಗರ ಸೇರಿದಂತೆ ಕೆಲವೆಡೆ ಪ್ರಕರಣಗಳು ದಾಖಲಾಗಿದ್ದವು. ಪ್ರಾಥಮಿಕ ತನಿಖೆಯ ಪ್ರಕಾರ, 500ಕ್ಕೂ ಹೆಚ್ಚು ಜನರಿಂದ 25 ಕೋಟಿ ರೂಪಾಯಿಗೂ ಅಧಿಕ ಹಣ ಲೂಟಿ ಮಾಡಿದ್ದಾರೆ ಎನ್ನಲಾಗಿದೆ. 2024ರಲ್ಲೂ ಸರ್ಕಾರಿ ಕೆಲಸ ಕೊಡಿಸುವುದಾಗಿ ವಂಚಿಸಿ ಜೈಲು ಸೇರಿದ್ದ ದಂಪತಿ, ನಂತರ ಜೈಲಿನಿಂದ ಬಿಡುಗಡೆಯಾದ ಬಳಿಕವೂ ಬುದ್ಧಿ ಕಲಿಯದೇ ಮತ್ತದೇ…
ಯಾದಗಿರಿ : ಯಾದಗಿರಿಯಲ್ಲಿ ಭೀಕರ ಮರ್ಡರ್ ನಡೆದಿದ್ದು, ಪತಿ ಜೊತೆಗಿನ ಅನೈತಿಕ ಸಂಬಂಧ ಪ್ರಶ್ನಿಸಿದಕ್ಕೆ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಯಾದಗಿರಿ ತಾಲೂಕಿನ ಹೊಸಹಳ್ಳಿ ಗ್ರಾಮದ ಬಳಿ ಈ ಒಂದು ಕೊಲೆ ನಡೆದಿದೆ. ಚಾಮನಹಳ್ಳಿ ತಾಂಡಾ ನಿವಾಸಿ ಸಾಗರ ರಾಠೋಡ್ (30)ಎನ್ನುವ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ ಸಾಗರ ರಾಥೋಡ್ ಪತ್ನಿಯ ಪ್ರಿಯಕರ ರೆಡ್ಡಿ ರಾಠೋಡ್ ನಿಂದ ಈ ಒಂದು ಕೃತ್ಯ ನಡೆದಿದೆ. ಸಾಗರ್ ಪತ್ನಿಯ ಜೊತೆಗೆ ರೆಡ್ಡಿ ಅನೈತಿಕ ಸಂಬಂಧ ಹೊಂದಿದ್ದ ಇದನ್ನು ಪ್ರಶ್ನಿಸಿದಕ್ಕೆ ರೆಡ್ಡಿ ರಾಠೋಡ್ ಸಾಗರ್ನನ್ನು ಕೊಲೆ ಮಾಡಿದ್ದಾನೆ. ಸದ್ಯ ಪ್ರಕರಣದ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿರುವ ಹೋಟೆಲ್ ಗಳಿಗೆ 10 ಸಾವಿರ ಕಮರ್ಷಿಯಲ್ ಸಿಲಿಂಡರ್ ಗಳನ್ನು ಪೂರೈಕೆ ಮಾಡಲಾಗುತ್ತೆ ಎಂದು ವಿಧಾನ ಪರಿಷತ್ ನಲ್ಲಿ ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು. ಕಮರ್ಷಿಯಲ್ ಸಿಲಿಂಡರ್ ಗಳ ಸಮಸ್ಯೆ ಬಗೆಹರಿಯದ ಹಿನ್ನೆಲೆಯಲ್ಲಿ ಸಚಿವ ಕೆಎಚ್ ಮುನಿಯಪ್ಪ ಅವರು ಇಂದು ಅ ಸಿಲಿಂಡರ್ ವಿತರಣಾ ಸಂಸ್ಥೆಗಳ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದಾರೆ. IOC, HP, GALL, ಭಾರತ್ ಪೆಟ್ರೋಲಿಯಂ ಅಧಿಕಾರಿಗಳು ಈ ಒಂದು ಸಭೆಯಲ್ಲಿ ಭಾಗಿಯಾಗಿದ್ದರು ಆಹಾರ ನಾಗರಿಕ ಸರಬರಾಜು ನಿಗಮದ ಕಚೇರಿಯಲ್ಲಿ ಸಭೆ ನಡೆಸಲಾಗಿದೆ. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆಹಾರ ಸಚಿವ ಕೇಶವ್ಯಪ್ಪ ಕಮರ್ಷಿಯಲ್ ಸಿಲಿಂಡರ್ ಗೆ ರಿಜಿಸ್ಟರ್ ಮಾಡಿಸಿಕೊಳ್ಳಬೇಕು. ಗೇಲ್ ಕಂಪನಿಯಲ್ಲಿ ಒಂದು ವಾರದೊಳಗೆ ರಿಜಿಸ್ಟರ್ ಮಾಡಿಸಿಕೊಳ್ಳಬೇಕು ಕೇಂದ್ರ ನೀಡುತ್ತಿದ್ದ 9000 ಸಿಲಿಂಡರ್ ಸಂಖ್ಯೆ ಏರಿಕೆ ಮಾಡಿದ್ದು ರಾಜ್ಯಕ್ಕೆ 10,000 ಸಿಲಿಂಡರ್ ನೀಡಲಿದೆ. ವಿನಾಕಾರಣ ಗ್ಯಾಸ್ ಡಿಸ್ಟ್ರಿಬ್ಯೂಟರ್ ಗಳ ಮೇಲೆ ಯಾರು ಒತ್ತಡ ಇರಬಾರದು ಬಂದಿರುವ ಸಮಸ್ಯೆಯನ್ನು ಎಲ್ಲರೂ…
ದಾವಣಗೆರೆ : ಏಪ್ರಿಲ್ 9ರಂದು ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ ಶಾಮನೂರು ನಾಮಪತ್ರ ಸಲ್ಲಿಕೆ ಮಾಡಿದರು. ದಾವಣಗೆರೆ ಮಹಾನಗರ ಪಾಲಿಕೆ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು ಈ ವೇಳೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸಾತ್ ನೀಡಿದರು. ಇನ್ನೂ ತಂದೆ ಮಲ್ಲಿಕಾರ್ಜುನ ಹಾಗೂ ತಾಯಿ ಪ್ರಭಾ ಮಲ್ಲಿಕಾರ್ಜುನ ಕೂಡ ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು. ದಾವಣಗೆರೆ ದಕ್ಷಿಣ ಕ್ಷೇತ್ರ ಅಭ್ಯರ್ಥಿ ಘೋಷಣೆ ಹೈಕಮಾಂಡ್ಗೆ ತಲೆ ನೋವಾಗಿ ಪರಿಣಮಿಸಿತ್ತು. ನಾವು ಸಮರ್ಥ್ ಅವರನ್ನು ಅಭ್ಯರ್ಥಿಯಾಗಿ ಮಾಡಿದ್ದೇವೆ. ನಾನು ಕೂಡ ಇವತ್ತು ನಾಮಪತ್ರ ಸಲ್ಲಿಸುವಾಗ ಭಾಗಿಯಾಗಿದ್ದೆ. ಬ್ಲಾಕ್ ಕಮಿಟಿ ಅಧ್ಯಕ್ಷ ಅಯುಬ್ ಕೂಡ ಇದ್ದರು. ನಮ್ಮದು ಎಲ್ಲರನ್ನೂ ಒಳಗೊಂಡಿರುವಂತಹ ಪಕ್ಷ. ಯಾರಾದ್ರೂ ಯಾವ ಶಾಸಕರು ಮೃತರಾಗುತ್ತಾರೋ ಅವರ ಕುಟುಂಬಕ್ಕೆ ಟಿಕೆಟ್ ನೀಡಲಾಗುತ್ತೆ.ಇದು ಕಾಂಗ್ರೆಸ್ ಪಕ್ಷದ ನೀತಿ. ಬಾಗಲಕೋಟೆಯಲ್ಲಿ ಮೇಟಿ ಅವರ ಚಿಕ್ಕ ಮಗನಿಗೆ ಟಿಕೆಟ್ ನೀಡಲಾಗಿದೆ. ದಾವಣಗೆರೆಯಲ್ಲಿ ಸಮರ್ಥ ಅವರಿಗೆ…
ದಾವಣಗೆರೆ : ಏಪ್ರಿಲ್ 9ರಂದು ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ ಶಾಮನೂರು ನಾಮಪತ್ರ ಸಲ್ಲಿಕೆ ಮಾಡಿದರು. ದಾವಣಗೆರೆ ಮಹಾನಗರ ಪಾಲಿಕೆ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು ಈ ವೇಳೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸಾತ್ ನೀಡಿದರು. ಇನ್ನೂ ತಂದೆ ಮಲ್ಲಿಕಾರ್ಜುನ ಹಾಗೂ ತಾಯಿ ಪ್ರಭಾ ಮಲ್ಲಿಕಾರ್ಜುನ ಕೂಡ ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು. ದಾವಣಗೆರೆ ದಕ್ಷಿಣ ಕ್ಷೇತ್ರ ಅಭ್ಯರ್ಥಿ ಘೋಷಣೆ ಹೈಕಮಾಂಡ್ಗೆ ತಲೆ ನೋವಾಗಿ ಪರಿಣಮಿಸಿತ್ತು. ನಾವು ಸಮರ್ಥ್ ಅವರನ್ನು ಅಭ್ಯರ್ಥಿಯಾಗಿ ಮಾಡಿದ್ದೇವೆ. ನಾನು ಕೂಡ ಇವತ್ತು ನಾಮಪತ್ರ ಸಲ್ಲಿಸುವಾಗ ಭಾಗಿಯಾಗಿದ್ದೆ. ಬ್ಲಾಕ್ ಕಮಿಟಿ ಅಧ್ಯಕ್ಷ ಅಯುಬ್ ಕೂಡ ಇದ್ದರು. ನಮ್ಮದು ಎಲ್ಲರನ್ನೂ ಒಳಗೊಂಡಿರುವಂತಹ ಪಕ್ಷ. ಯಾರಾದ್ರೂ ಯಾವ ಶಾಸಕರು ಮೃತರಾಗುತ್ತಾರೋ ಅವರ ಕುಟುಂಬಕ್ಕೆ ಟಿಕೆಟ್ ನೀಡಲಾಗುತ್ತೆ.ಇದು ಕಾಂಗ್ರೆಸ್ ಪಕ್ಷದ ನೀತಿ. ಬಾಗಲಕೋಟೆಯಲ್ಲಿ ಮೇಟಿ ಅವರ ಚಿಕ್ಕಮಗನಿಗೆ ಟಿಕೆಟ್ ನೀಡಲಾಗಿದೆ ದಾವಣಗೆರೆಯಲ್ಲಿ ಸಮರ್ಥ ಅವರಿಗೆ ಟಿಕೆಟ್…
ನವದೆಹಲಿ : ರಣವೀರ್ ಸಿಂಗ್ ನಟನೆಯ ‘ಧುರಂದರ್ 2′ ಸಿನಿಮಾ ಸೂಪರ್ ಹಿಟ್ ಆಗಿದೆ. ಹಿಂದೆ ಯಾವ ಸಿನಿಮಾಗಳೂ ಮಾಡದಷ್ಟು ಅಬ್ಬರದಲ್ಲಿ ಸಿನಿಮಾ ರಿಲೀಸ್ ಆಗಿದೆ. ಹಲವು ದಾಖಲೆಗಳನ್ನು ಸಿನಿಮಾ ಉಡೀಸ್ ಮಾಡಿದೆ. ನಾಲ್ಕು ದಿನಕ್ಕೆ 761 ಕೋಟಿ ರೂಪಾಯಿ ಸಂಗ್ರಹಿಸಿದೆ. ಹೌದು ಧುರಂದರ-2 ಸಿನಿಮಾ ಭರ್ಜರಿ 761 ಕೋಟಿ ರೂಪಾಯಿ ದಾಖಲೆಯ ಕಲೆಕ್ಷನ್ ಮಾಡಿದೆ ನಾಲ್ಕು ದಿನದಲ್ಲಿ 761 ಸಂಗ್ರಹಿಸಿದೆ. ಬಾಹುಬಲಿ ಮತ್ತು RRR ಚಿತ್ರಗಳ ದಾಖಲೆಗಳನ್ನು ದುರಂದರ-2ಸಿನಿಮಾ ಮುರಿದಿದೆ. ಧುರಂಧರ್ 2’ ಚಿತ್ರ ಮಾರ್ಚ್ 19ರಂದು ರಿಲೀಸ್ ಆಯಿತು. ಈ ಸಿನಿಮಾ ಎದುರು ‘ಟಾಕ್ಸಿಕ್’ ತೆರೆಗೆ ಬರಬೇಕಿತ್ತು. ಆದರೆ, ಚಿತ್ರತಂಡ ತನ್ನ ರಿಲೀಸ್ ದಿನಾಂಕವನ್ನು ಮುಂದಕ್ಕೆ ಹಾಕಿಕೊಂಡಿತು. ಇದು ‘ಧುರಂಧರ್ 2’ ಮತ್ತಷ್ಟು ಅಬ್ಬರಿಸಲು ಸಹಕಾರಿ ಆಗಿದೆ. ಈ ಚಿತ್ರದ ಪ್ರೀಮಿಯರ್ ಶೋಗೆ 11 ಸಾವಿರ ಶೋ ಸಿಕ್ಕಿತ್ತು. ಆ ಬಳಿಕ ಪ್ರತಿ ದಿನ ಸರಾಸರಿ 20 ಸಾವಿರ ಶೋಗಳು ಸಿಗುತ್ತಿವೆ. ಪ್ರೀಮಿಯರ್ ಶೋ ದಿನವನ್ನು ಲೆಕ್ಕಕ್ಕೆ ಹಿಡಿದರೆ…














