Author: kannadanewsnow05

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ 3 ಪ್ರಕರಣಗಳು ಕುರಿತಂತೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದೀಗ ಕೋರ್ಟ್ ಅದರಲ್ಲಿ ಎರಡು ಪ್ರಕರಣಗಳ ವಿಚಾರಣೆಯನ್ನು ಜೂನ್ 7 ಕ್ಕೆ ಮುಂದೂಡಿದೆ. ಹೌದು ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಅವರು ಅತ್ಯಾಚಾರ ಪ್ರಕರಣಗಳಲ್ಲಿ ನಿರೀಕ್ಷಿಣಾ ಜಾಮೀನು ಕೋರಿ ಸಂಸದ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಇದೀಗ ಎರಡು ಪ್ರಕರಣಗಳ ವಿಚಾರಣೆಯನ್ನು ಇದೀಗ ಕೋರ್ಟ್ ಜೂನ್ 7ಕ್ಕೆ ಮುಂದೂಡಿದೆ ಎಂದು ಹೇಳಲಾಗುತ್ತಿದೆ. ಹೊಳೆನರಸೀಪುರ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಒಂದು ಕೇಸ್ನಲ್ಲಿ ಮಾತ್ರ ಎಸ್ಐಟಿ ಪ್ರಜ್ವಲ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಉಳಿದೆರಡು ಪ್ರಕರಣಗಳಲ್ಲಿ ಈವರೆಗೂ ಪ್ರಜ್ವಲ್ ಬಂಧಿಸದ ಹಿನ್ನೆಲೆಯಲ್ಲಿ ಈ ಅರ್ಜಿಗಳಿಗೆ ಆಕ್ಷೇಪಣೆ ಸಲ್ಲಿಸಲು ಎಸ್ಐಟಿ ಕಾಲಾವಕಾಶ ಕೋರಿದೆ ಹೀಗಾಗಿ ನ್ಯಾಯಾಲಯ ವಿಚಾರಣೆಯನ್ನು ಜೂ.7ಕ್ಕೆ ಮುಂದೂಡಿದೆ. ಹೌದು ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ…

Read More

ಹುಬ್ಬಳ್ಳಿ : ಇತ್ತೀಚಿಗೆ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಮನೆಗೆ ನುಗ್ಗಿ ಯುವತಿ ಅಂಜಲಿ ಅಂಬಿಗೇರಳನ್ನು ಭೀಕರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹುಬ್ಬಳ್ಳಿಯ 3ನೇ ಹೆಚ್ಚುವರಿ ದಿವಾಣಿ ಮತ್ತು JMFC ಕೋರ್ಟ್ ಆರೋಪಿ ವಿಶ್ವಗೆ ಜೂನ್ 16 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದು, ಜೂನ್ 16ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಲಾಗಿದೆ. ಆರೋಪಿ ವಿಶ್ವನ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಆರೋಪಿಯನ್ನು ಸಿಐಡಿ ಅಧಿಕಾರಿಗಳು ಕೋರ್ಟಿಗೆ ಹಾಜರುಪಡಿಸಿದ್ದರು.ವಿಚಾರಣೆ ಬಳಿಕ ಜೂ.16 ರವರೆಗೆ ನ್ಯಾಯಂಗ ಬಂಧನಕ್ಕೆ ನೀಡಿ ಎಂದು ಇದೀಗ ಕೋರ್ಟ್ ಆದೇಶ ಹೊರಡಿಸಿದೆ. ಹುಬ್ಬಳ್ಳಿಯ 3ನೇ ಹೆಚ್ಚುವರಿ ದಿವಾಣಿ ಹಾಗೂ JMFC ಕೋರ್ಟ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ. ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಆರೋಪಿ ವಿಶ್ವ ಅಂಜಲಿ ಮನೆಗೆ ನುಗ್ಗಿ ನಸುಕಿನ ಜಾವಾದಲ್ಲಿ ಭೀಕರವಾಗಿ ಕೊಲೆ ಮಾಡಿದ್ದ ಅದಾದ ಬಳಿಕ ಅಲ್ಲಿಂದ…

Read More

ಹಾಸನ : ಇತ್ತೀಚಿಗೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದ ಕೆರೆಯಲ್ಲಿ ನಾಲ್ಕು ಜನ ಮಕ್ಕಳು ಮುಳುಗಿ ಸಾವನ್ನಪ್ಪಿದ್ದರು ಇದೀಗ, ಬೇಲೂರು ತಾಲೂಕಿನ ನರಸೀಪುರ ಗ್ರಾಮದಲ್ಲಿ ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಹೌದು ಹಾಸನ ಜಿಲ್ಲೆಯೇ ಬೇಲೂರು ತಾಲೂಕಿನ ನರಸೀಪುರದ ಕೆರೆಯಲ್ಲಿ ಮುಳುಗಿ ಮೂರು ಮಕ್ಕಳು ಸಾವನ್ನಪ್ಪಿದ್ದರೆ. ದೀಕ್ಷಿತ್ (10) ನಿತ್ಯಶ್ರೀ (12) ಕುಸುಮ (6) ಮೃತ ಪಟ್ಟ ಮಕ್ಕಳು ಎಂದು ಹೇಳಲಾಗುತ್ತಿದೆ. ಹಸುಗಳನ್ನು ಕೆರೆ ಬಳಿ ಕಟ್ಟಿ ಆಟ ಆಡುತ್ತಿದ್ದ ವೇಳೆ ದುರಂತ ಸಂಭವಿಸಿದೆ. ಘಟನಾ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಹಳೇಬೀಡು ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಅಲ್ಲದೆ ಕಳೆದ ಕೆಲವು ದಿನಗಳ ಹಿಂದೆ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಸಮೀಪ ಮುತ್ತಿಗೆ ಗ್ರಾಮದಲ್ಲಿ ಮೇ.16 ರಂದು ಈಜಲು ತೆರಳಿದ್ದ ನಾಲ್ವರು ಮಕ್ಕಳಾದ ವಿಶ್ಚಾಸ್, ಪೃಥ್ಚಿ, ಜೀವನ್ ಹಾಗೂ ಬೇಲೂರು ತಾಲ್ಲೂಕು…

Read More

ಚಿತ್ರದುರ್ಗ : ಚಿತ್ರದುರ್ಗದ ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸರು ಅವರನ್ನು ಚಿತ್ರದುರ್ಗದ ಎರಡನೇ ಸೆಷನ್ಸ್ ಕೋರ್ಟಿಗೆ ಹಾಜರುಪಡಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಜಿಲ್ಲಾ ಕಾರ್ಯಗ್ರಹದಿಂದ ಎ 1 ಆರೋಪಿಯಾಗಿರುವ ಮುರುಘಾ ಶ್ರೀಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆತಂದಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ವಿಚಾರಣೆಯನ್ನು ಜೂನ್ 3ಕ್ಕೆ ಮುಂದೂಡಿದೆ ಎಂದು ತಿಳಿದುಬಂದಿದೆ. 2022ರ ಅಕ್ಟೋಬರ್ 13ರಂದು ಮುರುಘಾ ಸ್ವಾಮೀಜಿ ವಿರುದ್ಧ 2ನೇ ಪೋಕ್ಸೋ ಕೇಸ್ ದಾಖಲಾಗಿತ್ತು. ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆ ಎರಡನೇ ಪೋಕ್ಸೋ ಕೇಸ್​ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆ ಆಗಿತ್ತು. ಎರಡೂ ಕೇಸ್​ನಲ್ಲಿ ಸ್ವಾಮೀಜಿಗೆ ಜಾಮೀನು ಚಿತ್ರದುರ್ಗ ಕೋರ್ಟ್ ನಿರಾಕರಿಸಿತ್ತು. ಹೀಗಾಗಿ ಜಾಮೀನಿಗಾಗಿ ಮುರುಘಾ ಸ್ವಾಮೀಜಿ ಹೈಕೋರ್ಟ್​ ಮೊರೆ ಹೋಗಿದ್ದರು. ಹೈಕೋರ್ಟ್​ನಿಂದ 1ನೇ ಪೋಕ್ಸೋ ಕೇಸ್​ನಲ್ಲಿ ಮುರುಘಾಶ್ರೀಗೆ ಬೇಲ್​ ಸಿಕ್ಕಿತ್ತು. ನವೆಂಬರ್​ 16 ರಂದು ಹೈಕೋರ್ಟ್​ ಮುರುಘಾಶ್ರೀಗೆ 7 ಷರತ್ತುಗಳು ಹಾಕಿ ಜಾಮೀನು ನೀಡಿತ್ತು. ಬಂಧನವಾಗಿ ಬರೋಬ್ಬರಿ 441 ದಿನಗಳ…

Read More

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐ ಟಿ ಅಧಿಕಾರಿಗಳು ಬಂಧಿಸಿ ಇಂದು ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ 42ನೇ ಎಸಿ ಎಂ ಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ವಾದ ವಿವಾದಗಳ ನಂತರ ನ್ಯಾಯಾಲಯವು ಸಂಜೆ 4:15ಕ್ಕೆ ಪ್ರಜ್ವಲ್ ರೇವಣ್ಣ ಅವರ ಕುರಿತು ಆದೇಶ ಹೊರಡಿಸಲಿದೆ. ಪ್ರಜ್ವಲ್ ರೇವಣ್ಣ ಪರವಾಗಿ ವಕೀಲ ಅರುಣ್ ಅವರು ವಾದಿಸಿದ್ದು, ಎಸ್ಐಟಿ ಪರ ಎಸ್‌ಪಿಪಿ ಅಶೋಕ್ ನಾಯಕ್ ವಾದ ಮಂಡಿಸಿದರು. ಬೆಂಗಳೂರಿನ 42ನೇ ಎಸಿಎಂ ಎಂ ಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ಎಸ್ಐಟಿಗೆ 15 ದಿನಗಳ ಕಾಲ ಕಸ್ಟಡಿಗೆ ನೀಡುತ್ತರ ಅಥವಾ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುತ್ತಾರ ಎಂದು 4. 15ಕ್ಕೆ ಪ್ರಜ್ವಲ್ ರೇವಣ್ಣ ಅವರ ಭವಿಷ್ಯ ನಿರ್ಧಾರವಾಗಲಿದೆ. ಈ ವೇಳೆ ಕೋರ್ಟ್ ಹಾಲ್ ಅಲ್ಲಿ ಜನರು ಕಿಕ್ಕಿರಿದು ತುಂಬಿದ್ದು, ಹೊರಗಡೆ ತೆರಳಲು ಸಂಚಾರ ದಟ್ಟಣೆ ಉಂಟಾಗಿದೆ. ಆರೋಪಿಯ ರಕ್ಷಣೆಯ ದೃಷ್ಟಿಯಿಂದ ಜಾಗ ಬಿಡಲು ಮನವಿ ಮಾಡಲಾಗಿದೆ…

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಬೆಂಗಳೂರಿನಲ್ಲಿ ವೆಗಾ ಸಿಟಿ ಮಾಲ್ ನಿಂದ ಜಿಗಿದು ಯುವಕ ಒಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೌದು ಬೆಂಗಳೂರಿನಲ್ಲಿ ವೆಗಾ ಸಿಟಿ ಮಾಲ್ ನಿಂದ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬನ್ನೇರುಘಟ್ಟ ರಸ್ತೆಯಲ್ಲಿ ಇರುವ ವೆಗಾ ಸಿಟಿ ಮಾಲ್ ನಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಮೈಕೋ ಲೇಔಟ್ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತ ಯುವಕನ ಗುರುತು ಪತ್ತೆಗಾಗಿ ಪೊಲೀಸರು ಇದೀಗ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ

Read More

ಬೆಂಗಳೂರು : ಬಾಕಿ ಬಿಲ್​ ಪಾವತಿಯಾಗದ ಹಿನ್ನೆಲೆಯಲ್ಲಿ ಮನನೊಂದ ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್ ಗೌಡರ್ (48) ಡೆತ್​ನೋಟ್​ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದ ತನಿಖೆಯನ್ನು ಇಲಾಖೆಯ ಹಿರಿಯ ಅಧಿಕಾರಿಗಳ ಸಮಿತಿ ರಚಿಸಿ ವರದಿ ನೀಡುವಂತೆ ಸಚಿವ ಪ್ರಿಯಾಂಕ ಖರ್ಗೆ ಸೂಚಿಸಿದ್ದಾರೆ. ಇಲಾಖೆಗೆ ವಹಿಸಿದ ಗ್ರಾಮೀಣ ಅಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ಹಿರಿಯ ಅಧಿಕಾರಿಗಳ ಸಮಿತಿ ರಚಿಸಿ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ ಗ್ರಾಮೀಣ ಅಭಿವೃದ್ಧಿ ಇಲಾಖೆ ಎಸಿ ಎಸಿಗೆ ಪ್ರಿಯಾಂಕ ಖರ್ಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಹಿನ್ನೆಲೆ? ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತನಿಂದ 2023-24ನೇ ಸಾಲಿನ ಬಾಕಿ ಬಿಲ್​ ಪಾವತಿಯಾಗದ ಹಿನ್ನೆಲೆಯಲ್ಲಿ ಮನನೊಂದ ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್ ಗೌಡರ್ (48) ಡೆತ್​ನೋಟ್​ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುತ್ತಿಗೆದಾರ ಪಿ.ಎಸ್ ಗೌಡರ್ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ವಾಸಿಸುತ್ತಿದ್ದರು. ಸಂತೇಬೆನ್ನೂರಿನ ಕೃಷಿ ಇಲಾಖೆ ಆವರಣದಲ್ಲಿ 2023-24ರಲ್ಲಿ ನಡೆದ ಕಾಮಗಾರಿಗೆ ಸಂಬಂಧಿಸಿದ ಹಣ ಬಿಡುಗಡೆ…

Read More

ಬಾಗಲಕೋಟೆ : ಮನೆಯ ಮೇಲ್ಚಾವಣಿ ಕುಸಿದು ಅಕ್ಕ ತಮ್ಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘೋರ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಕಂದಗಲ್ ಎಂಬ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಹೌದು ಬಾಗಲಕೋಟೆಯ ಜಿಲ್ಲೆಯ ಇಳಕಲ್ ತಾಲೂಕಿನ ಕಂದಗಲ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಮೇಲ್ಚಾವಣಿ ಕುಸಿದು ಅಕ್ಕ ತಮ್ಮ ದುರ್ಮರಣ ಹೊಂದಿದ್ದಾರೆ. ಗೀತಾ ಆದಾಪುರ ಮಠ (14) ಹಾಗೂ ಆಕೆಯ ತಮ್ಮ ರುದ್ರಯ್ಯ (10) ಸಾವನಪ್ಪಿದ್ದಾರೆ. ಇಬ್ಬರ ಮೃತ ದೇಹಗಳನ್ನು ಸ್ಥಳೀಯರು ಸದ್ಯ ಹೊರ ತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

Read More

ದಾವಣಗೆರೆ : ಇತ್ತೀಚಿಗೆ ವಾಲ್ಮೀಕಿ ನಿಗಮದ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಸುವ ಮುನ್ನವೇ, ಇದೀಗ KRIDL ಬಿಲ್ ಬಾಕಿ ಉಳಿಸಿಕೊಂಡಿದ್ದರಿಂದ ಮನನೊಂದು ಗುತ್ತಿಗೆದಾರರೊಬ್ಬರು ನೇಣಿಗೆ ಶರಣಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಹೌದು ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ನಿಂದ 2023-24ನೇ ಸಾಲಿನ ಬಾಕಿ ಬಿಲ್​ ಪಾವತಿಯಾಗದ ಹಿನ್ನೆಲೆಯಲ್ಲಿ ಮನನೊಂದ ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್ ಗೌಡರ್ (48) ಡೆತ್​ನೋಟ್​ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸು ವಿಚಾರದಲ್ಲಿ ಮೋಸ ಮಾಡಿದ್ದಾರೆಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ. ಸಂತೆಬೆನ್ನೂರಿನ ಕೃಷಿ ಇಲಾಖೆ ಆವರಣದಲ್ಲಿ ಈ ಒಂದು ಕಾಮಗಾರಿ ನಡೆದಿತ್ತು ಎಂದು ತಿಳಿದು ಬಂದಿದ್ದು. ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಪಿ ಎಸ್ ಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಅಧಿಕಾರಿಗಳ ಧೋರಣೆ ಮತ್ತು ಸಹೋದರರ ವರ್ತನೆಯಿಂದ ಬೇಸತ್ತು ತಮ್ಮ ಮನೆಯಲ್ಲಿ ಮೇ26 ರಂದು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುತ್ತಿಗೆದಾರ ಪಿ.ಎಸ್ ಗೌಡರ್ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ವಾಸಿಸುತ್ತಿದ್ದರು. ಸಂತೇಬೆನ್ನೂರಿನ ಕೃಷಿ ಇಲಾಖೆ ಆವರಣದಲ್ಲಿ…

Read More

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐ ಟಿ ಅಧಿಕಾರಿಗಳು ಬಂಧಿಸಿ ಇಂದು ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ 42ನೇ ಎಸಿ ಎಂ ಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದು ಅವರ ಅರ್ಜಿ ವಿಚಾರಣೆ ನಡೆಯಲಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್ ರೇವಣ್ಣ ಅರ್ಜಿ ವಿಚಾರಣೆ ನಡೆಯಲಿದೆ. ಈಗಾಗಲೇ ಪ್ರಜ್ವಲ್ ರೇವಣ್ಣರನ್ನು ಎಸ್ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಕರೆತಂದಿದ್ದಾರೆ. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರನ್ನ ಕರೆದು ತಂದಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್ ರೇವಣ್ಣ ಅರ್ಜಿ ವಿಚಾರಣೆ ನಡೆಯಲಿದೆ ಮಧ್ಯಾಹ್ನ 3 ಗಂಟೆಗೆ ನ್ಯಾಯಾಧೀಶರು ಅರ್ಜಿ ವಿಚಾರಣೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಜ್ವಲ್ ರೇವಣ್ಣ ಪರವಾಗಿ ವಕೀಲ ಅರುಣ್ ಅವರು ವಾದಿಸಲಿದ್ದು ಎಸ್ಐಡಿ ಪರ ಎಸ್‌ಪಿಪಿ ಅಶೋಕ್ ನಾಯಕ್ ವಾದ ಮಂಡಿಸಲಿದ್ದಾರೆ. ಬೆಂಗಳೂರಿನ 42ನೇ ಎಸಿಎಂ ಎಂ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.ಆರೋಪಿ ಪ್ರಜ್ವಲ್ ಅನ್ನು ಸಿಐಟಿ…

Read More