Author: kannadanewsnow07

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಸೋಮವಾರದ ದಿನ ಅಷ್ಟಮಿ ಅಥವಾ ಪಂಚಮಿ ಬಂದರೆ ತುಂಬಾ ಒಳ್ಳೆಯದು, ಅದೇ ರೀತಿ ನಾವು ಯಾವುದಾದರೂ ಪ್ರಯೋಗವನ್ನು ಅಥವಾ ಪರಿಹಾರವನ್ನು ಮಾಡಿಕೊಳ್ಳಬೇಕೆಂದರೆ ಸೋಮವಾರದ ದಿನ ತುಂಬಾ ಉತ್ತಮ ಎಂದರೆ ತಪ್ಪಾಗಲಾರದು. ಸೋಮವಾರ ಶಿವನ ವಾರ, ಆದ್ದರಿಂದ ಶಿವನ ಜಪವನ್ನು ಮಾಡಿಕೊಂಡು ವಾರವನ್ನು ಶುರುಮಾಡಿದರೆ ಇಡೀ ವಾರ ಅದ್ಭುತವಾಗಿರುತ್ತದೆ. ಮನೆಯಲ್ಲಿ ನಕಾರಾತ್ಮಕ ಶಕ್ತಿ, ವಿದ್ಯಾಭ್ಯಾಸದ ಕೊರತೆ, ಮನೆಯ ಹಿರಿಯ ಸದಸ್ಯರಲ್ಲಿ ಅಥವಾ ಕುಟುಂಬದ ಯಾವುದಾದರೂ ಸದಸ್ಯರಲ್ಲಿ ಯಾವುದಾದರೂ ಅನಿರೀಕ್ಷಿತ ಬದಲಾವಣೆ ಕಂಡು ಅದರಿಂದ ತೊಂದರೆಯಾಗುತ್ತಿದ್ದರೆ, ಮನೆಯ ಸದಸ್ಯರ ಮೇಲೆ ಕೆಟ್ಟದೃಷ್ಟಿ ಬಿದ್ದಿದ್ದರೆ, ಮನೆ ಯಜಮಾನ ಆರ್ಥಿಕ ಪರಿಸ್ಥಿತಿಯಲ್ಲಿ ತೊಂದರೆಯನ್ನು ಅನುಭವಿಸುತ್ತಿದ್ದರೆ ನಾವು ಹೇಳುವ ಈ ಪರಿಹಾರವನ್ನು ಸೋಮವಾರದ ದಿನ ಮಾಡುವುದರಿಂದ ನಿಮ್ಮ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ಹೊಂದಬಹುದು. ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಸ್ನೇಹಿತರೆ ಇಂದಿನ ಈ ಸಂಚಿಕೆಯಲ್ಲಿ ಧನಪ್ರಾಪ್ತಿ ಮಾಡುವಂತಹ ತುಂಬಾನೇ ವಿಶೇಷವಾದ ಮಂತ್ರದ ಬಗ್ಗೆ ತಿಳಿಸಿಕೊಡುತ್ತೇವೆ ಈ ಮಂತ್ರವನ್ನು ಯೂಸ್ ಮಾಡಿದರೆ ಯಾವತ್ತಿಗೂ ಇದರ ಪ್ರಭಾವ ವಿಫಲವಾಗಿ ಹೋಗುವುದಿಲ್ಲ ಸ್ನೇಹಿತರೆ ನಮ್ಮ ಪ್ರಾಚೀನ ಗ್ರಂಥದಲ್ಲಿ ಇಂತಹ ಯಾವ ರೀತಿಯ ದೊಡ್ಡದಾದ ಮಾಹಿತಿ ಅಡಗಿದೆ ಅಂದರೆ ಇವುಗಳ ಬಗ್ಗೆ ಪ್ರತಿಯೊಬ್ಬರು ತಿಳಿದುಕೊಂಡರೆ ಅಂತವರು ತಮ್ಮ ಜೀವನವನ್ನು ತುಂಬಾ ಇಂಪ್ರೂ ಮಾಡಿಕೊಳ್ಳಬಹುದು ಆದರೆ ಸರಿಯಾದ ಮಾಹಿತಿ ಇಲ್ಲದ ಕಾರಣ ಜನರು ತಪ್ಪು ದಾರಿಗೆ ಹೋಗುತ್ತಿದ್ದಾರೆ ಇಲ್ಲಿ ನಾವು ನಿಮಗೆ ಹೇಳಬೇಕು ಅಂದರೆ ವರ್ತಮಾನದ ಸಮಯದಲ್ಲಿ ಹೇಗಿದ್ದಾರೆ ಅಂದರೆ ಇವರು ಧರ್ಮದ ಹೆಸರಲ್ಲಿ ಜನರಿಗೆ ಮೋಸ ಮಾಡಿ ಅವರಿಂದ ಹಣ ಪಡೆಯುತ್ತಾ ಇದ್ದರೆ ಅವರಿಂದ ಉಳಿದುಕೊಳ್ಳಲು ನಿಮಗೆ ಸಲಹೆಯನ್ನು ಕೂಡ ಕೊಡಲಾಗುತ್ತದೆ ಹಾಗಾದ್ರೆ ಬನ್ನಿ ರಾವಣ ಸಂಹಿತದಲ್ಲಿ ಯಾವ ಒಂದು ಸತಿಶಾಲಿ ಮಂತ್ರದ ಬಗ್ಗೆ ತಿಳಿಸಿದ್ದಾರೆ ಎಂದು…

Read More

ಬೆಂಗಳೂರು: ಕರ್ನಾಟಕ ಪವರ್ ಟ್ರಾನ್ಸ್ ಮಿಷನ್ ಕಾರ್ಪೊರೇಷನ್ ಲಿಮಿಟೆಡ್ ಅಂದರೆ ಕೆಪಿಟಿಸಿಎಲ್ ನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಹತೆ ಮೇಲೆ ಉದ್ಯೋಗಕ್ಕೆ ಅರ್ಜಿ ಕರೆಯಲಾಗಿದೆ. ಬರೋಬ್ಬರಿ 2975 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಇಂದಿನಿಂದ ಆರಂಭಗೊಳ್ಳಲಿದ್ದು, ನೀವು ಎಸ್ ಎಸ್ ಎಲ್ ಸಿ ಪಾಸ್ ಆಗಿದ್ದರೇ ತಪ್ಪದೇ ಅರ್ಜಿ ಸಲ್ಲಿಸಿ. ಈ ಕುರಿತಂತೆ ಕೆಪಿಟಿಸಿಎಲ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 411 ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ 2268 ಕಿರಿಯ ಪವರ್ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಇಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ. ವಿದ್ಯಾರ್ಹತೆ – ಎಸ್ಎಸ್ ಎಲ್ ಸಿ ಅಥವಾ 10ನೇ ತರಗತಿಯ ಸಿಬಿಎಸ್ಇ, ಐಸಿಎಸ್ಇ ಪರೀಕ್ಷೆಯನ್ನು ಕರ್ನಾಟಕ ರಾಜ್ಯದ ವಿದ್ಯಾಸಂಸ್ಥೆಗಳಿಂದ ತೇರ್ಗಡೆ ಹೊಂದಿರುವಂತ ಅಭ್ಯರ್ಥಿಗಳು ಮಾತ್ರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು. ಆಯ್ಕೆಯ ವಿಧಾನ- ಸಹನ ಶಕ್ತಿ ಪರೀಕ್ಷೆಯ…

Read More

ಬೆಂಗಳೂರು,: ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹ ಬಡವರಿಗೆ ಕಾರ್ಡು ತಪ್ಪಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದರು. ಅವರು ಇಂದು ಕನಕ ಜಯಂತಿ ಪ್ರಯುಕ್ತ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾಧ್ಯಮದೊಂದಿಗೆ ಮಾತನಾಡಿದರು. ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದು ನಾವೇ ಹೊರತು, ಬಿಜೆಪಿಯಾಗಲಿ ಜೆಡಿಎಸ್ ಆಗಲಿ ನೀಡಿಲ್ಲ. ಕಾರ್ಯಕ್ರಮ ಜಾರಿ ಮಾಡಿದ್ದು ಈ ಸಿದ್ದರಾಮಯ್ಯ. 2017ರಲ್ಲಿ ಒಂದು ರೂಪಾಯಿಗೆ ನೀಡುತ್ತಿದ್ದ ಅಕ್ಕಿಯನ್ನು ಉಚಿತವಾಗಿ ನೀಡಲಾಯಿತು. ಇದನ್ನು ಬಿಜೆಪಿ ಮಾಡಿಲ್ಲ. ಸುಮ್ಮನೆ ಮಾತನಾಡುತ್ತಾರೆ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯದಲ್ಲಿ ಇಂಥ ಯೋಜನೆಯನ್ನು ಜಾರಿ ಮಾಡಿದ್ದಾರೆ. ಗುಜರಾತ್, ಮಧ್ಯಪ್ರದೇಶ, ಬಿಹಾರ, ಉತ್ತರ ಪ್ರದೇಶ, ಹರಿಯಾಣ ಎಲ್ಲಿ ಮಾಡಿದ್ದಾರೆ ಹೇಳಿ ಎಂದು ಪ್ರಶ್ನಿಸಿದರು. ಏಕಾಏಕಿ ಬಿಪಿಎಲ್ ಕಾರ್ಡುಗಳನ್ನು ಕಡಿತಗೊಳಿಸಲಾಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅರ್ಹರಿಗೆ ತಪ್ಪಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಗ್ಯಾರಂಟಿಗಳ ಬಗ್ಗೆ ಮಾತನಾಡಲು ಹೆಚ್.ಡಿ .ಕುಮಾರಸ್ವಾಮಿ ಯವರಿಗೆ ಯಾವ…

Read More

ಬೆಂಗಳೂರು: ಸಿಎಂ ಬದಲಾವಣೆ ಬಗ್ಗೆ ಮಹತ್ವದ ಮಾಹಿತಿಯನ್ನು ಮೈಸೂರಿನಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಅವರು ನೀಡಿದ್ದಾರೆ. ಅವರು ಮೈಸೂರಿನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವ ಬಗ್ಗೆ ಯಾವತ್ತೂ ಕೂಡ ಪಾರ್ಟಿಯಲ್ಲಿ ಮಾತನಾಡಿಲ್ಲ, ಬಿಜೆಪಿಯವರಿಗೆ ಸಿದ್ದರಾಮಯ್ಯ ಅವರನ್ನು ಕಂಡರೇ ಹೊಟ್ಟೆ ಕಿಚ್ಚು ಅಂತ ತಿಳಿಸಿದರು. ಇದೇ ವೇಳೆ ಅವರು ಮಾತನಾಡುತ್ತ , ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆ ಹಾಗೂ ಗ್ಯಾರಂಟಿಗಳಿಗೂ ಸಂಬಂಧವಿಲ್ಲ. ಈಗಾಗಲೇ ಸರ್ಕಾರಿ ನೌಕರರು, ಎರಡು ಕಾರು ಹೊಂದಿರುವವರು, ತೆರಿಗೆ ಕಟ್ಟುತ್ತಿದ್ದವರು, 3 ಹೆಕ್ಟೇರ್ ಗಿಂತ ಹೆಚ್ಚು ಭೂಮಿ ಹೊಂದಿರುವವರು ಬಿಪಿಎಲ್ ಕಾರ್ಡ್ ಗಳನ್ನು ಬಳಸುತ್ತಿದ್ದಾರೆ. ಇಂಥವರು ತಾವೇ ಸ್ವತಃ ಕಾರ್ಡ್ ಗಳನ್ನು ವಾಪಸ್ ನೀಡಬೇಕಿತ್ತು ಎಂದು ತಿಳಿಸಿದ್ದಾರೆ. ಈಗಾ ನಾವು ಕಾರ್ಡ್ ಗಳನ್ನು ಪರಿಷ್ಕರಣೆ ಮಾಡುವ ಪರಿಸ್ತಿತಿ ಬಂದಿದೆ. ಈ ಕೆಲಸ ಮುಂಚೆನೇ ಮಾಡಬೇಕಾಗಿತ್ತು. ತಡವಾದರೂ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

Read More

ಬೆಂಗಳೂರು: ರಾಜ್ಯ ಸರ್ಕಾರ ಕೆಡವಲು ಬಿಜೆಪಿಯಿಂದ ನೂರುಕೋಟಿ ಆಫರ್‌ ನೀಡಿದೆ ಅಂಥ ಮಂಡ್ಯ ಶಾಸಕ ರವಿ ಗಾಣಿಗ ಅವರು ಆರೋಪ ಮಾಡಿದ್ದಾರೆ. ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡಿ, ನನ್ನ ಸಹದ್ಯೋಗಿಗಳನ್ನು ಭೇಟಿ ಮಾಡಿದ್ದಾರೆ ಅಂತ ಹೇಳಿದರು. ಶಾಸಕ ಬಾಬು ಮತ್ತು ತಮ್ಮಯ್ಯ ಅವರನ್ನು ಭೇಟಿ ಮಾಡಿದ್ದಾರೆ ಅವರಿಗೆ ಆಫರ್ ನೀಡಿದ್ದಾರೆ ಅಂತ ಆರೋಪಿಸಿದ್ದಾರೆ. ನೀವುಗಳೇ ಬನ್ನಿ ಏನುನ್‌ ಬೇಕೋ ಎಲ್ಲಾ ಆಫರ್‌ ಕೊಡ್ತಾ ಇದ್ದಾರೆ ಅಂಥ ಅವರು ಇದೇ ವೇಳೇ ಹೇಳಿದರು. ಇನ್ನೂ ರವಿಗಾಣಿಗ ಅವರ ಹೇಳಿಕೆಯನ್ನು ನಿರಾಕರಿಸಿರುವ ಕಿತ್ತೂರು ಶಾಸಕ ಬಾಬಾ ಸಾಹೇಬ್‌ ಬಿಜೆಪಿಯಲ್ಲಿರುವ ಸ್ನೇಹಿತರು ಪಾರ್ಟಿಗೆ ಬರುವಂತೆ ಆಹ್ವಾನಿಸಿರುವುದು ನಿಜ, ಆದರೆ ಯಾವುದೇ ಹಣವನ್ನು ನೀಡುವ ಬಗ್ಗೆ ಹೇಳಿರಲಿಲ್ಲ ಅಂತ ಹೇಳಿದರು. ಇನ್ನೂ ನನಗೆ ನೂರಲ್ಲ ಇನ್ನೂರು ಕೋಟಿ ಕೊಟ್ಟರು ಕೂಡ ನಾನು ಕಾಂಗ್ರೆಸ್‌ ಬಿಟ್ಟು ಹೋಗುವುದಿಲ್ಲ ಅಂತ ತಿಳಿಸಿದರು. ಇನ್ನೂ

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ನಾನು ನಿಮಗೆ ಇಂದಿನ ಮಾಹಿತಿಯಲ್ಲಿ ಈ ಒಂದು ಗಿಡದ ಬೇರನ್ನು ಪೂಜೆ ಮಾಡಿ ನಿಮ್ಮ ಕೈಗೆ ಕಟ್ಟಿಕೊಂಡರೆ ನೀವು ಅಂದುಕೊಂಡ ಕೆಲಸ ಆಗುತ್ತದೆ ಎನ್ನುವ ಮಾಹಿತಿಯನ್ನು ನಿಮಗೆ ಸಂಪೂರ್ಣವಾಗಿ ತಿಳಿಸಿಕೊಡುತ್ತೇನೆ.ಹೌದು ಸ್ನೇಹಿತರೆ ಸಾಮಾನ್ಯವಾಗಿ ನಮ್ಮ ಸುತ್ತಮುತ್ತಲಿರುವ ಗಿಡಮರಗಳಿಂದ ಔಷಧೀಯ ಗುಣಗಳಿರುತ್ತವೆ.ಹಲವಾರು ಗಿಡಗಳು ಹಲವಾರು ರೀತಿಯಲ್ಲಿ ನಮಗೆ ಉಪಯೋಗವಾಗುತ್ತವೆ. ಹಾಗೆಯೇ ಇಂದು ನಾವು ಹೇಳುವ ಈ ಮಾಹಿತಿಯಲ್ಲಿ ಈ ಒಂದು ಗಿಡದ ಬೇರನ್ನು ನೀವು ಪೂಜೆ ಮಾಡುವಾಗ ಅದಕ್ಕೆ ಪೂಜೆ ಮಾಡಿ ನಿಮ್ಮ ಕೈಗೆ ಕಟ್ಟಿಕೊಂಡರೆ ನೀವು ಅಂದುಕೊಂಡ ಕೆಲಸ ನೆರವೇರುತ್ತವೆ ಎಂಬ ಮಾಹಿತಿಯನ್ನು ನಿಮಗೆ ಇಂದಿನ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಿಕೊಡುತ್ತೇನೆ.ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕೂಡ ಪೂಜೆಯನ್ನು ಮಾಡುತ್ತಾರೆ ಹಾಗೆ ಪೂಜೆ ಮಾಡುವಾಗ ಈ ಒಂದು ಗಿಡದ ಬೇರು ಬಿಟ್ಟುಕೊಂಡು ಪೂಜೆ ಮಾಡಿ ಅದು ನಿಮ್ಮ ಕೈಗೆ ಕಟ್ಟಿಕೊಳ್ಳುವುದರಿಂದ ನಿಮ್ಮ ಮನೆಯಲ್ಲಿ ಇರುವಂತಹ…

Read More

ಮೈಸೂರು: ಡ್ರಗ್ಸ್‌ ವಿರುದ್ದ ಸಮರ ನಿಲ್ಲೋದಿಲ್ಲ ಅಂತ ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಅವರು ಮೈಸೂರಿನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿನೀಡಿದರು. ಇದೇ ವೇಳೆ ಅವರು ಮಾತನಾಡಿ, ಡ್ರಗ್ಸ್‌ ವಿರುದ್ದ ಕಾರ್ಯಚರಣೆಯನ್ನು ನಿಲ್ಲಿಸುವ ಪ್ರಶ್ನೆ ಇಲ್ಲ, ಮಹಾರಾಸ್ಟ್ರದಿಂದ ಹೆಚ್ಚು ಮಾದಕ ವಸ್ತುಗಳು ಬರುತ್ತಿದ್ದಾವೆ ಎನ್ನಲಾಗಿದೆ. ಇದಲ್ಲದೇ ವಿಮಾನದ ಮೂಲಕ ಕೂಡ ಡ್ರಗ್ಸ್‌ ಬರುತ್ತಿರುವುದನ್ನು ಕಂಡುಕೊಳ್ಳಲಾಗಿದೆ ಅಂತ ಹೇಳಿದರು.

Read More

ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ. ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…

Read More

ನವದೆಹಲಿ: ಮೆಕ್ಸಿಕೊ ನಗರದಲ್ಲಿ ನಡೆದ 73 ನೇ ವಾರ್ಷಿಕ ಮಿಸ್ ಯೂನಿವರ್ಸ್ ಸ್ಪರ್ಧೆಯ ಅಂತಿಮ ರಾತ್ರಿಯಲ್ಲಿ 125 ಸ್ಪರ್ಧಿಗಳೊಂದಿಗೆ (ಹಿಂತೆಗೆದುಕೊಳ್ಳುವಿಕೆ ಮತ್ತು ಅನರ್ಹತೆಯಿಂದಾಗಿ 130 ರಿಂದ ಕಡಿಮೆ) ಸ್ಪರ್ಧಿಸಿದ ನಂತರ ಮಿಸ್ ಡೆನ್ಮಾರ್ಕ್ ವಿಕ್ಟೋರಿಯಾ ಕ್ಜೆರ್ ಥೈಲ್ವಿಗ್ ಮಿಸ್ ಯೂನಿವರ್ಸ್ 2024 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ನವೆಂಬರ್ 16 ರ ಶನಿವಾರ, ಮೆಕ್ಸಿಕೊದ ಮೆಕ್ಸಿಕೊ ನಗರದ ಅರೆನಾ ಸಿಡಿಎಂಎಕ್ಸ್ನಿಂದ ನೇರ ಪ್ರಸಾರದಲ್ಲಿ, ಶೆಯ್ನಿಸ್ ಅಲೋಂಡ್ರಾ ಪಲಾಸಿಯೋಸ್ ಕಾರ್ನೆಜೊ ಮಿಸ್ ಡೆನ್ಮಾರ್ಕ್ ವಿಕ್ಟೋರಿಯಾ ಜೆರ್ ಥೈಲ್ವಿಗ್ ಅವರನ್ನು ಮಿಸ್ ಯೂನಿವರ್ಸ್ ಕುಟುಂಬಕ್ಕೆ ಸ್ವಾಗತಿಸಿದರು. ಮಿಸ್ ಡೆನ್ಮಾರ್ಕ್ ವಿಕ್ಟೋರಿಯಾ ಕೆಜೆರ್ ಥೈಲ್ವಿಗ್ ಯಾರು: ಯುರೋಪಿಯನ್ ಮತ್ತು ವಿಶ್ವ ಚಾಂಪಿಯನ್ಶಿಪ್ ನೃತ್ಯಗಾರ್ತಿಯಾದ ಡ್ಯಾನಿಶ್ ಸೌಂದರ್ಯ ರಾಣಿ ತನ್ನ ಸಮತೋಲನ ಮತ್ತು ವಾಕ್ಚಾತುರ್ಯದಿಂದ ತೀರ್ಪುಗಾರರು ಮತ್ತು ಪ್ರೇಕ್ಷಕರನ್ನು ಆಕರ್ಷಿಸಿದರು. ಸೌಂದರ್ಯ ಉದ್ಯಮಿ, ಮಾನಸಿಕ ಆರೋಗ್ಯ ವಕೀಲ, ಪ್ರಾಣಿಗಳ ರಕ್ಷಕ ಮತ್ತು ಮಹತ್ವಾಕಾಂಕ್ಷೆಯ ವಕೀಲರಾದ ವಿಕ್ಟೋರಿಯಾ ಮಿಸ್ ಯೂನಿವರ್ಸ್ ಕಿರೀಟವು ದೈಹಿಕ ಸೌಂದರ್ಯವನ್ನು ಮೀರಿದೆ ಎಂದು ಸಾಬೀತುಪಡಿಸಿದರು. ಪ್ರಶ್ನೋತ್ತರ ವಿಭಾಗದಲ್ಲಿ…

Read More