Subscribe to Updates
Get the latest creative news from FooBar about art, design and business.
Author: kannadanewsnow07
ಲಂಡನ್: ಭಾರತೀಯ ಮೂಲದ 29 ವರ್ಷದ ಉದ್ಯಮಿ ಶಿವಾನಿ ರಾಜಾ ಅವರು ಯುಕೆ ಸಂಸತ್ತಿನಲ್ಲಿ ಭಗವದ್ಗೀತೆಯನ್ನು ಹಿಡಿದುಕೊಂಡು ಪ್ರಮಾಣ ವಚನ ಸ್ವೀಕರಿಸಿದರು. ಶಿವಾನಿ ರಾಜಾ. ಅವರು ಭಾರತೀಯ ಮೂಲದ ಲೇಬರ್ ಪಕ್ಷದ ಅಭ್ಯರ್ಥಿ ರಾಜೇಶ್ ಅಗರ್ವಾಲ್ ವಿರುದ್ಧ ಸ್ಪರ್ಧಿಸಿದ್ದರು. ಬ್ರಿಟನ್ ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೂಡಲೇ ಶಿವಾನಿ ಎಕ್ಸ್ ನಲ್ಲಿ ಹೀಗೆ ಬರೆದಿದ್ದಾರೆ: “ಲೀಸೆಸ್ಟರ್ ಈಸ್ಟ್ ಅನ್ನು ಪ್ರತಿನಿಧಿಸಲು ಇಂದು ಸಂಸತ್ತಿಗೆ ಪ್ರಮಾಣ ವಚನ ಸ್ವೀಕರಿಸುವುದು ಒಂದು ಗೌರವವಾಗಿದೆ. ಗೀತೆಯ ಮೇಲೆ ಘನತೆವೆತ್ತ ರಾಜ ಚಾರ್ಲ್ಸ್ ಗೆ ನನ್ನ ನಿಷ್ಠೆಯನ್ನು ಪ್ರಮಾಣ ಮಾಡಲು ನಾನು ನಿಜವಾಗಿಯೂ ಹೆಮ್ಮೆಪಡುತ್ತೇನೆ ” ಅಂತ ಹೇಳಿದ್ದಾರೆ. 2022 ರಲ್ಲಿ ಭಾರತ ಮತ್ತು ಪಾಕಿಸ್ತಾನ ಟಿ 20 ಏಷ್ಯಾ ಕಪ್ ಪಂದ್ಯದ ನಂತರ ಭಾರತೀಯ ಹಿಂದೂ ಸಮುದಾಯ ಮತ್ತು ಮುಸ್ಲಿಮರ ನಡುವಿನ ಸಂಘರ್ಷದ ಲೀಸೆಸ್ಟರ್ ಸಿಟಿಯ ಇತ್ತೀಚಿನ ಇತಿಹಾಸವನ್ನು ಗಮನಿಸಿದರೆ ಶಿವಾನಿ ಅವರ ಗೆಲುವು ಗಮನಾರ್ಹವಾಗಿದೆ ಶಿವಾನಿ ರಾಜಾ 14,526 ಮತಗಳನ್ನು ಪಡೆದು ಲಂಡನ್ನ ಮಾಜಿ…
ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ನೀವು ಇಷ್ಟ ಪಟ್ಟ ವ್ಯಕ್ತಿ ಅಥವಾ ನೀವು ಪ್ರೀತಿಸಿದಂತಹ ವ್ಯಕ್ತಿ ಯಾರೇ ಆಗಿದ್ದರೂ, ನಿಮಗೇನಾದರೂ ಮೋಸ ಮಾಡಿರುವುದು ಅಥವಾ ನಿಮ್ಮಿಂದ ದೂರವಾಗಿರುವುದು ಈ ರೀತಿಯ ಸಂದರ್ಭದಲ್ಲಿ ಏನೇ ಇದ್ದರೂ ಕೂಡ ಅದನ್ನ ದೂರ ಮಾಡಲು ಈ ಪರಿಹಾರ ಕ್ರಮವನ್ನ ಮಾಡಿ ಪ್ರತಿಯೊಬ್ಬರ ಜೀವನದಲ್ಲೂ ಕೂಡ ನಾವು ಇಷ್ಟಪಡುವ ವ್ಯಕ್ತಿ ನಮ್ಮ ಜೊತೆಯಲ್ಲೇ ಇರಬೇಕು ನಮ್ಮಿಂದ ದೂರ ಆಗಬಾರದು ಎನ್ನುವ ಆಸೆ ಆಕಾಂಕ್ಷೆಗಳನ್ನು ಹೊಂದಿರುತ್ತೇವೆ. ಕೆಲವೊಂದು ಬಾರಿ ಸಣ್ಣ ಪುಟ್ಟ ವಿಷಯಗಳಿಗೆ ಮನಸ್ತಾಪಗಳು ಉಂಟಾಗಿ ನಾವು ಇಷ್ಟಪಡುವ ವ್ಯಕ್ತಿ ನಮ್ಮಿಂದ ದೂರವಾಗುವ ಸಾಧ್ಯತೆ ಕೂಡ ಇರುತ್ತದೆ. ಅಂತಹ ಸಮಸ್ಯೆಯನ್ನು ನಾವು ದೂರ ಮಾಡಿಕೊಳ್ಳಲು ಈ ಪರಿಹಾರ ಕ್ರಮವನ್ನ ಅನುಸರಿಸುವುದು ತುಂಬಾ ಮುಖ್ಯ. ವಶೀಕರಣವನ್ನ ಮಾಡಬೇಕು ಎಂದರೆ ಇದೊಂದು ಒಳ್ಳೆಯ ಉದ್ದೇಶಕ್ಕೆ ನೀವು ಬಳಸಿಕೊಂಡು ಮಾಡಬೇಕೆ ಹೊರತು ಕೆಟ್ಟ ಉದ್ದೇಶದಿಂದ ಮಾಡಿದರೆ ಯಾವುದೇ ರೀತಿಯ…
ಬೆಂಗಳೂರು: ನೂತನ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸ್ಥಗಿತವಾಗಿದ್ದ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವುದು ಈಗ ಮತ್ತೆ ಅವಕಾಶ ನೀಡಲಾಗಿದೆ. ಬಿಪಿಎಲ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಆಹಾರ ನಾಗರೀಕ ಸರಬರಾಜು ಇಲಾಖೆ ಅನುಮತಿ ನೀಡಿದೆ. ವೆಬ್ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಅರ್ಹರು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಬಿಪಿಎಲ್ ಕಾರ್ಡ್ ಅರ್ಜಿಗೆ ಸಮಯ ನಿಗದಿ ಮಾಡಿದ್ದು, ಬೆಳಗ್ಗೆ 10 ರಿಂದ ಸಂಜೆ 7 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಅರ್ಹತೆ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವವರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು. ಈಗಾಗಲೇ ಪಡಿತರ ಚೀಟಿ ಹೊಂದಿರದೇ ಇರೋರು ಅರ್ಜಿ ಸಲ್ಲಿಸಬಹುದು ಹೊಸದಾಗಿ ಮದುವೆಯಾದ ದಂಪತಿಗಳು, ಹೊಸ ಪಡಿತರ ಚೀಟಿಗಾಗಿ ಅರ್ಜಿ ಹಾಕಬಹುದು ಕುಟುಂಬದ ಆದಾಯದ ಮೇಲೆ ಪಡಿತರ ಚೀಟಿ ಬಿಪಿಎಲ್, ಎಪಿಎಲ್ ಎಂಬುದು ನಿರ್ಧರಿತವಾಗಿರಲಿದೆ. ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು…
ಬೆಂಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರ ನೇತೃತ್ವದಲ್ಲಿನ ಕರ್ನಾಟಕದ ಉನ್ನತ ಮಟ್ಟದ ನಿಯೋಗವು ಜಪಾನ್ ಮತ್ತು ದಕ್ಷಿಣ ಕೊರಿಯಾದ ಎರಡು ವಾರಗಳ ಭೇಟಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ₹6,450 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಬದ್ಧತೆ ಪಡೆದುಕೊಂಡಿದೆ. ಈ ಬದ್ಧತೆ ಹಾಗೂ ಒಪ್ಪಂದಗಳ ಫಲವಾಗಿ ರಾಜ್ಯದಲ್ಲಿ 1,000 ಉದ್ಯೋಗ ಅವಕಾಶಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ. ಉಭಯ ದೇಶಗಳ ಭೇಟಿಯ ಫಲಶ್ರುತಿ ಬಗ್ಗೆ ಬುಧವಾರ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿವರಗಳನ್ನು ಹಂಚಿಕೊಂಡ ಸಚಿವ ಪಾಟೀಲ ಅವರು, ‘ಜೂನ್ 24ರಿಂದ ಜುಲೈ 5ರವರೆಗಿನ ಉಭಯ ದೇಶಗಳ ಎರಡು ವಾರಗಳ ಭೇಟಿಯ ಸಮಯದಲ್ಲಿ, ಕರ್ನಾಟಕದ ನಿಯೋಗವು ಅಲ್ಲಿನ ಪ್ರಮುಖ ಬಹುರಾಷ್ಟ್ರೀಯ ಕಂಪನಿಗಳ ಮುಖ್ಯಸ್ಥರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗಾಗಿ (ಎಸ್‌ಎಂಇ) ಬಂಡವಾಳ ಹೂಡಿಕೆ ರೋಡ್‌ಷೋಗಳನ್ನು ನಡೆಸಿತು. ತಯಾರಿಕಾ ವಲಯಕ್ಕೆ ರಾಜ್ಯದಲ್ಲಿ ಇರುವ ಉತ್ತೇಜಕರ ಪೂರಕ ಸೌಲಭ್ಯಗಳ ಮಾಹಿತಿ ವಿನಿಮಯ ಮಾಡಿಕೊಂಡಿತುʼ ಎಂದು…
ಬೆಂಗಳೂರು: ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು (Quiz Competition) ಹಮ್ಮಿಕೊಳ್ಳುವ ಬಗ್ಗೆ ಸುತ್ತೋಲೆಯನ್ನು ಹೊರಡಿಸಲಾಗಿದೆ. 2024-25ನೇ ಸಾಲಿನ ಯೋಜನಾ ಅನುಮೋಧನಾ ಮಂಡಳಿಯಿಂದ “ರಾಷ್ಟ್ರೀಯ ಅವಿಷ್ಕಾ ಅಭಿಯಾನ” ಕಾರ್ಯಕ್ರಮದಡಿ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲು ಪ್ರಾಥಮಿಕ ವಿಭಾಗಕ್ಕೆ ರೂ.35.00 ಲಕ್ಷಗಳು ಹಾಗೂ ಪ್ರೌಢಶಾಲಾ ವಿಭಾಗಕ್ಕೆ ರೂ.35.00 ಲಕ್ಷಗಳು ಒಟ್ಟು ರೂ.70.00 ಲಕ್ಷಗಳ ಅನುದಾನ ಅನುಮೋದನೆಯಾಗಿರುತ್ತದೆ. ರಸಪ್ರಶ್ನೆ ಸ್ಪರ್ಧೆಯು ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಆಸಕ್ತಿಯನ್ನು ಬೆಳೆಸುವಂತಹ ಚಟುವಟಿಕೆಗಳನ್ನು ಮತ್ತು ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಅವರಲ್ಲಿ ಗಣಿತ, ವಿಜ್ಞಾನ, ತಂತ್ರಜ್ಞಾನ ಸಾಮಾನ್ಯ ಜ್ಞಾನ, ಭಾಷೆ, ಭಾರತ ದೇಶದ ಪರಂಪರೆ ಹಾಗೂ ಇತರೆ ವಿಷಯಗಳಲ್ಲಿ ಅರಿವಿನ ಮಟ್ಟವನ್ನು ಹೆಚ್ಚಿ ಸಲು ಪೂರಕವಾಗಿದೆ. ವಿದ್ಯಾರ್ಥಿಗಳಲ್ಲಿ ವಿಜ್ಞಾನ, ಗಣಿತ ಹಾಗೂ ತಂತ್ರಜ್ಞಾನ ವಿಷಯಗಳ ಕಲಿಕೆಯಲ್ಲಿ ಆಸಕ್ತಿಯನ್ನು ಬೆಳೆಸುವುದು. ವಿದ್ಯಾರ್ಥಿಗಳಲ್ಲಿ ಹೊಸ ವಿಷಯಗಳ ಬಗ್ಗೆ ತಿಳಿಯುವ ಕುತೂಹಲ ಹಾಗೂ ಸಾಮಾನ್ಯ ಜ್ಞಾನವನ್ನು ಬೆಳೆಸುವುದು. ವಿದ್ಯಾರ್ಥಿಗಳಲ್ಲಿ…
ನವದೆಹಲಿ: ಹೈದರಾಬಾದ್ ಮೂಲದ ಹಿರಿಯ ಭಾರತೀಯ ಕಂದಾಯ ಸೇವೆ (ಐಆರ್ಎಸ್) ಅಧಿಕಾರಿಯೊಬ್ಬರು ತಮ್ಮ ಹೆಸರು ಮತ್ತು ಲಿಂಗವನ್ನು ಬದಲಾಯಿಸುವಂತೆ ಮಾಡಿದ ಮನವಿಯನ್ನು ಕೇಂದ್ರ ಹಣಕಾಸು ಸಚಿವಾಲಯ ಅನುಮೋದಿಸಿದೆ. ಭಾರತೀಯ ನಾಗರಿಕ ಸೇವೆಯ ಇತಿಹಾಸದಲ್ಲಿ ಇಂತಹ ಬದಲಾವಣೆಯ ಮೊದಲ ನಿದರ್ಶನ ಇದಾಗಿದೆ. ಪ್ರಸ್ತುತ ಹೈದರಾಬಾದ್ನ ಕಸ್ಟಮ್ಸ್ ಅಬಕಾರಿ ಮತ್ತು ಸೇವಾ ತೆರಿಗೆ ಮೇಲ್ಮನವಿ ನ್ಯಾಯಮಂಡಳಿಯ ಮುಖ್ಯ ಆಯುಕ್ತರ ಕಚೇರಿಯಲ್ಲಿ ಜಂಟಿ ಆಯುಕ್ತರಾಗಿ ನೇಮಕಗೊಂಡಿರುವ ಎಂ.ಅನುಸೂಯಾ ಅವರು ತಮ್ಮ ಹೆಸರನ್ನು ಎಂ.ಅನುಕತಿರ್ ಸೂರ್ಯ ಎಂದು ಬದಲಾಯಿಸಲು ಮತ್ತು ಲಿಂಗವನ್ನು ಮಹಿಳೆಯಿಂದ ಪುರುಷನಿಗೆ ಬದಲಾಯಿಸಲು ಕೋರಿದ್ದರು. ಅಧಿಕಾರಿಯ ಮನವಿಯನ್ನು ಪರಿಗಣಿಸಿ ಅನುಮೋದಿಸಲಾಗಿದೆ ಎಂದು ಸಚಿವಾಲಯ ತನ್ನ ಆದೇಶದಲ್ಲಿ ತಿಳಿಸಿದೆ. ಎಂ.ಅನುಸೂಯಾ ಅವರ ಮನವಿಯನ್ನು ಪರಿಗಣಿಸಲಾಗಿದೆ. ಇನ್ನು ಮುಂದೆ, ಈ ಅಧಿಕಾರಿಯನ್ನು ಎಲ್ಲಾ ಅಧಿಕೃತ ದಾಖಲೆಗಳಲ್ಲಿ ‘ಶ್ರೀ ಎಂ ಅನುಕತಿರ್ ಸೂರ್ಯ’ ಎಂದು ಗುರುತಿಸಲಾಗುವುದು ಎಂದು ಕಂದಾಯ ಇಲಾಖೆಯ ಕೇಂದ್ರ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿಯ ಆದೇಶದಲ್ಲಿ ತಿಳಿಸಲಾಗಿದೆ.
ಬೆಂಗಳೂರು: 024-25ನೇ ಸಾಲಿನಿಂದ ವರ್ಗಾವಣೆಗಾಗಿ ನೂತನ ಮಾರ್ಗಸೂಚಿಗಳನ್ನು ನೀಡಲಾಗಿದೆ. ಸದರಿ ಆದೇಶದ ಕಂಡಿಕೆ 4(1) ರಲ್ಲಿ 2024-25ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಸದರಿ ಆದೇಶದಲ್ಲಿ ವಿವರಿಸಿರುವ ಷರತ್ತುಗಳಿಗೊಳಪಟ್ಟು ದಿನಾಂಕ: 09.07.2024ರವರೆಗೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಿ ಆದೇಶಿಸಲಾಗಿತ್ತು. ಸದರಿ ವರ್ಗಾವಣೆ ಅವಧಿವಿಸ್ತರಣೆ ಮಾಡಿ ಆದೇಶವನ್ನು ಹೊರಡಿಸಿದೆ. ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ. ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 33 ಸೇನೌವ 2024, ಬೆಂಗಳೂರು, ದಿನಾಂಕ: 10.07.2024 ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ದಿನಾಂಕ: 25.06.2024ರ ಸರ್ಕಾರಿ ಆದೇಶದಲ್ಲಿ ವಿವರಿಸಿರುವ ಷರತ್ತಿಗೊಳಪಟ್ಟು, 2024-25ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದ್ದ ಅವಧಿಯನ್ನು ದಿನಾಂಕ: 15.07.2024 ರವರೆಗೆ ವಿಸ್ತರಿಸಿ ಆದೇಶಿಸಿದೆ. ಅಂತ ತಿಳಿಸಿದೆ.
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನ ನ್ಯಾ.ಎಸ್ ಆರ್ ಕೃಷ್ಣಕಮಾರ್ ಪೀಠ ವಿಚಾರಣೆ ನಡೆಸಿತು. ಈ ವೇಳೆ . ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠದಲ್ಲಿ ವಿಚಾರಣೆ ನಡೆಸಿದೆ. ‘ಈ ಪ್ರಕರಣವನ್ನು ಇತರ ಪ್ರಕರಣಗಳಂತೆ ಪರಿಗಣಿಸಲಾಗುವುದು’ ಎಂದು ಅವರು ಹೇಳಿ ನಟ ದರ್ಶನ್ ರಿಟ್ ಅರ್ಜಿಯನ್ನು ಜುಲೈ 18 ಕ್ಕೆ ಹೈಕೋರ್ಟ್ ಮುಂದೂಡಿದೆ. ದರ್ಶನ್ ಪರ ವಕೀಲರು ‘ಜೈಲು ನಿಯಮಾವಳಿಗಳಲ್ಲಿ ಮನೆ ಊಟಕ್ಕೆ ಅವಕಾಶವಿದೆ. ಆದರೆ ದರ್ಶನ್‌ಗೆ ಮನೆ ಊಟದ ಅವಕಾಶ ನೀಡಿಲ್ಲ’ ಎಂದು ವಾದ ಮಂಡಿಸಿದರು. ಸದ್ಯ ತನಿಖಾಧಿಕಾರಿಗಳು, ಜೈಲು ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ವಿಚಾರಣೆಯನ್ನು ಜುಲೈ 18ಕ್ಕೆ ಮುಂದೂಡಲಾಗಿದ್ದು, ಅಂದು ಅರ್ಜಿಯ ಬಗ್ಗೆ ಅಂತಿಮ ಆದೇಶ ಹೊರ ಬೀಳುವ ಸಾಧ್ಯತೆ ಇದೇ.
ನವದೆಹಲಿ: ಹಲವು ಮಹಿಳೆಯರ ಮೇಲೆ ಲೈಂಗಿಕ ಶೋಷಣೆ ಮಾಡಿರುವ ಆರೋಪ ಹೊತ್ತಿರುವ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿದೆ. ಕಿಡ್ನ್ಯಾಪ್ ಕೇಸ್‌ನಲ್ಲಿ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಎಸ್‌ಐಟಿ (SIT) ಅಧಿಕಾರಿಗಳು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಬುಧವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ಭವಾನಿ ರೇವಣ್ಣಗೆ ನೋಟಿಸ್ ನೀಡಿದೆ. ಸಂತ್ರಸ್ತೆಯ ಅಪಹರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಸರ್ಕಾರದ ಪರವಾಗಿ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್ ಅವರ ವಾದವನ್ನು ಆಲಿಸಿದ ನಂತರ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ನ್ಯಾಯಪೀಠವು ಭವಾನಿ ಅವರಿಂದ ಪ್ರತಿಕ್ರಿಯೆ ಕೋರಿದೆ. ಸಿಬಲ್ ಅವರ ವಾದವನ್ನು ಆಲಿಸಿದ ನಂತರ, ನ್ಯಾಯಪೀಠವು ಮೌಖಿಕವಾಗಿ ಗಮನಿಸಿತು, “ಪ್ರತಿವಾದಿಯ ವಿರುದ್ಧದ ಪ್ರಕರಣದಲ್ಲಿ ಏನೂ ಇಲ್ಲ, ನಾವು ಈ ವಿಷಯವನ್ನು ರಾಜಕೀಯಗೊಳಿಸಬಾರದು” ಎಂದು ಹೇಳಿದರು.