Author: kannadanewsnow07

ಬೆಂಗಳೂರು: ಶೀಘ್ರವೇ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು ನಮ್ಮ‌ ಸರ್ಕಾರ ಬಂದೊಡನೆಯೇ ನೇಮಕಾತಿ ಪ್ರಕ್ರಿಯೆಗಳಿಗೆ ಚಾಲನೆ ನೀಡಿದ್ದು, ಈಗಾಗಲೇ 1,650 ಚಾಲಕ/ ನಿರ್ವಾಹಕರು ಹಾಗೂ 250 ತಾಂತ್ರಿಕ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಉಳಿದ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಭರದಿಂದ ಸಾಗಿದೆ. ನಾಲ್ಕು ಸಾರಿಗೆ ನಿಗಮಗಳಲ್ಲಿ‌ ಕಳೆದ ಒಂದು ವರ್ಷದ ಅವಧಿಯಲ್ಲಿ 500 ಕ್ಕೂ ಹೆಚ್ಚು ಅನುಕಂಪದ ಆಧಾರದ‌ ಮೇಲೆ‌ ನೇಮಕಾತಿ‌ ಪತ್ರವನ್ನು ಸಿಬ್ಬಂದಿಗಳ ಅವಲಂಬಿತರಿಗೆ ನೀಡಲಾಗಿದೆ. ಯುವಕರಿಗೆ ನಿರುದ್ಯೋಗ ಭಾಗ್ಯ ಕರುಣಿಸಿ, ಸಾರಿಗೆ ಸಂಸ್ಥೆಗಳನ್ನು ಅವನತಿಯತ್ತ ಕೊಂಡ್ಯೊಯ್ದ ಹೆಗ್ಗಳಿಕೆ ತಮ್ಮದೇ ಅಲ್ಲವೇಆರ್‌ ಆಶೋಕ್‌ ಅವರೇ? ನಾವು ನುಡಿದಂತೆ ನಡೆಯುವವರು, ತಮ್ಮಂತೆ ಬರೀ ಭಾಷಣದಲ್ಲಿ ಕೋಟಿ ಕೋಟಿ ಉದ್ಯೋಗ ಭಾಗ್ಯ ಕರುಣಿಸಿ, ಯುವಜನರನ್ನು ಶೋಷಿಸುವ ಕಾರ್ಯ ಮಾಡಿಲ್ಲ. ಸಾರಿಗೆ ಸಂಸ್ಥೆಗಳಲ್ಲಿ ಕಳೆದ 5 ವರ್ಷಗಳಲ್ಲಿ ಹೊಸ ಬಸ್ಸುಗಳ ಸೇರ್ಪಡೆ ಮಾಡದೇ, ಡಕೋಟ ಬಸ್ಸುಗಳನ್ನು…

Read More

ತುಮಕೂರು: ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿ, ಆಕೆಯ ತಲೆಯನ್ನು ಕಡಿದು ಚರ್ಮ ಸುಲಿದ ಭೀಕರ ಘಟನೆ ನಡೆದಿರುವ ಘಟನೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಪಟ್ಟಣದಲ್ಲಿ ನಡೆದಿದೆ. ಶಿವರಾಮ ಕೊಲೆ ಆರೋಪಿಯಾಗಿದ್ದುಮಂಗಳವಾರ ವ್ಯಕ್ತಿಯೊಬ್ಬ ಪ್ರೀತಿಸಿ ಮದುವೆಯಾದ ಪತ್ನಿಯ ಕತ್ತು ಕತ್ತರಿಸಿ ಕೊಂದ ನಂತರ ಇಡೀ ರಾತ್ರಿ ದೇಹದ ಚರ್ಮ ಸುಲಿದು, ಅಂಗಾಂಗಗಳನ್ನು ತುಂಡು ತುಂಡಾಗಿ ಕತ್ತರಿಸಿದ್ದಾನೆ ಎನ್ನಲಾಗಿದೆ. ಸೋಮವಾರ ರಾತ್ರಿ ಊಟ ಕೊಡಲಿಲ್ಲ ಎಂಬ ಕಾರಣಕ್ಕೆ ಸಾಮಿಲ್ ಕಾರ್ಖಾನೆಯ ಕಾರ್ಮಿಕ ಶಿವರಾಮ ತನ್ನ ಪತ್ನಿ ಪುಷ್ಪಾಳಿಗೆ ಚಾಕುನಿಂದ ಇರಿದಿದ್ದಾನೆ. ಬಳಿಕ ಆಕೆಯ ತಲೆಯನ್ನು ಮಚ್ಚಿನಿಂದ ತುಂಡರಿಸಿ, ಆಕೆಯ ದೇಹದ ಕೆಲವು ಭಾಗಗಳನ್ನು ಕತ್ತರಿಸಿ, ಬೆಳಗಾಗುವವರೆಗೂ ದೇಹದ ಚರ್ಮ ಸುಲಿದಿದ್ದಾನೆ ಎನ್ನಲಾಗಿದೆ. ಶಿವರಾಂ ತನ್ನ ಹೆಂಡತಿಯ ಕತ್ತರಿಸಿದ ತಲೆಯೊಂದಿಗೆ ಶವದ ಬಳಿ ಕುಳಿತಿರುವುದು ಕಂಡುಬಂದಿದೆ. ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಆರೋಪಿ ಶಿವರಾಮ್ ಮರಗೆಲಸದಲ್ಲಿ ಕೆಲಸ ಮಾಡುತ್ತಿದ್ದು, ಪ್ರತಿದಿನ ತನ್ನ 35 ವರ್ಷದ…

Read More

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 87 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಎಸ್‌ಟಿ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ನಿನ್ನೆ ರಾತ್ರಿ ನಡೆದ ಮಹತ್ವದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಈ ನಡುವೆ ಸರ್ಕಾರಕ್ಕೆ ಮುಖಭಂಗ ಅನುಭವಿಸ ಬಾರದು ಎನ್ನುವ ನಿಟ್ಟಿನಲ್ಲಿ, ಜೊತೆಗೆ ಮುಂದಿನ ತಿಂಗಳು ಮುಂಗಾರು ಅಧಿವೇಶನದಲ್ಲಿ ಈ ಬಗ್ಗೆ ಯಾವುದೇ ಕಾರಣಕ್ಕೆ ಇಕ್ಕಟ್ಟಿಗೆ ಸಿಲುಕದ ಹಾಗೇ ನೋಡಿಕೊಳ್ಳುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇಂದು ಸಂಜೆ ಗೃಹ ಸಚಿವಲಾಯ ವರದಿಯನ್ನು ಆಧಾರಿಸಿ ಸಚಿವ ನಾಗೇಂದ್ರ ಅವರು ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಇದಲ್ಲದೇ ತಾವೇ ಖುದ್ದು ಈ ಬಗ್ಗೆ ಹೇಳಿಕೆ ನೀಡುವಂತೆ ಸಿಎಂ ನಾಗೇಂದ್ರ ಅವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಶಿವಮೊಗ್ಗ ಅಧೀಕ್ಷಕ ಚಂದ್ರಶೇಖರ್ ಎನ್ನುವವರು ಆತ್ಮಹತ್ಯೆಗೆ ಶರಣಾಗಿದ್ದರು.…

Read More

ಬೆಂಗಳೂರು; ಅತ್ಯಾಚಾರ ಪ್ರಕರಣದಲ್ಲಿ ಸದ್ಯ ಎಸ್‌ಐಟಿ ಅಧಿಕಾರಿಗಳ ವಶದಲ್ಲಿರುವ ಪ್ರಜ್ವಲ್‌ ರೇವಣ್ಣನನ್ನು ಇಂದು ಪ್ರಾಥಮಿಕ ತನಿಖೆಯನ್ನು ಅಧಿಕಾರಿಗಳು ಕಚೇರಿಯಲ್ಲಿ ಮಾಡುತ್ತಿದ್ದಾರೆ. ಈ ನಡುವೆ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಡಿಯೋ ಮಾಡಿರುವ ಮೊಬೈಲ್‌ ಈಗ ಅವರ ಬಳಿ ಇಲ್ಲ ಎನ್ನಲಾಗಿದೆ. ಹಳೆಯ ಮೊಬೈಲ್‌ ಅನ್ನು ಪ್ರಜ್ವಲ್‌ ರೇವಣ್ಣನವರು ನಾಶ ಪಡಿಸುವ ಸಾಧ್ಯತೆಗಳು ಇದೇ ಎನ್ನಲಾಗಿದೆ. ಸದ್ಯ ಪ್ರಜ್ವಲ್‌ ರೇವಣ್ಣನವರ ಬಳಿ ಇರುವ ಮೊಬೈಲ್‌ ಹೊಸದ್ದು ಎನ್ನಲಾಗಿದ್ದು, ಸದ್ಯ ಅವರ ಮೊಬೈಲ್‌ನಲ್ಲಿ ಯಾವುದೇ ವಿಡಿಯೋ ಹಾಗೂ ಫೋಟೋಗಳು ಕಂಡು ಬಂದಿಲ್ಲ ಎನ್ನಲಾಗಿದೆ.

Read More

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…

Read More

ಬೆಂಗಳೂರು: ಸಂಸದ ‍‍ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿನ ಸಂತ್ರಸ್ತೆಯೊಬ್ಬರ ಅಪಹರಣದ ಆರೋಪದಡಿ ಭವಾನಿ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಗೆ ಸಂಬಂಧಿಸಿದಪಟ್ಟಂತೆ ಇಂದು ಮಧ್ಯಾಹ್ನ 2.45ಕ್ಕೆ ತೀರ್ಪು ಪ್ರಕಟ ಪಡಿಸಲಿದೆ. ಶಾಸಕರು– ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ (ಸಿಸಿಎಚ್‌–82) ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರು ವಾದ-ಪ್ರತಿವಾದವನ್ನು ಆಲಿಸಿದ್ದು, ಇಂದು ಮಧ್ಯಾಹ್ನ ಇಂದು ಮಧ್ಯಾಹ್ನ 2.45ಕ್ಕೆ ತೀರ್ಪು ನೀಡಲಿದ್ದಾರೆ.

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಬಿಳಿ ಎಕ್ಕದ ಗಿಡ ರೂಟ್ ಉಪಾಯವನ್ನು ಯಾವ ರೀತಿ ಮಾಡುವುದು. ಮತ್ತು ಏನೇನು ಸಾಮಗ್ರಿಗಳು ಬೇಕು. ಯಾವ ಒಂದು ಸಮಯದಲ್ಲಿ ಮಾಡಬಾರದು. ಯಾವ ದಿನ ಮಾಡಬೇಕು. ಎಂಬ ಎಲ್ಲ ವಿಷಯವನ್ನು. ಪ್ರಿಯ ವೀಕ್ಷಕರೆ ಬಿಳಿ ಎಕ್ಕದ ಗಿಡ ಸಾಕ್ಷಾತ್ ದೇವತಾ ಸ್ವರೂಪವನ್ನು ಹೊಂದಿದೆ. ಎಂಬುದನ್ನು ಹೇಳಬಹುದು. ಬಿಳಿ ಎಕ್ಕದ ಗಿಡದಲ್ಲಿ ಸದಾ ದೇವರು ಅಥವಾ ದೇವತೆಗಳು ಇರುತ್ತಾರೆ. ಅನ್ನುವಂತಹ ಒಂದು ನಂಬಿಕೆ ಇದೆ. ತಂತ್ರ ಜ್ಯೋತಿಷ್ಯಗಳಿಗೆ ಇದನ್ನು ಬಳಸುತ್ತಾರೆ. ತಂತ್ರ ಮಂತ್ರ ಜ್ಯೋತಿಷ್ಯಗಳಿಗೆ ಯಥೇಚ್ಛವಾಗಿ ಎಕ್ಕದ ಗಿಡದ ಬೇರು ಅಥವಾ ಕಡ್ಡಿ ಬಳಸುತ್ತಾರೆ. ಈ ಬೇರು ಸಾಕ್ಷಾತ್ ಗಣಪತಿ ಎಂದೇ ಹೇಳಬಹುದು. ಈ ಗಿಡದ ಗೊಂಬೆ ಅಥವಾ ಬೇರೆ ಸಾಕ್ಷಾತ್ ಗಣಪತಿಗೆ ಸಮಾನ ಎಂದೆ ಹೇಳಬಹುದು. ಪುಷ್ಯ ನಕ್ಷತ್ರ ಭಾನುವಾರ ಮಾಡುವಂತದು. ಪುಷ್ಯಮಿ ಅಥವಾ ಪುಷ್ಯ ನಕ್ಷತ್ರ ಬಂದರೆ ಭಾನುವಾರದ ವಿಶೇಷವಾದ…

Read More

ಬೆಂಗಳೂರು: ಜೂನ್ 1 ರಿಂದ ರಾಜ್ಯದ ಮದ್ಯಪ್ರಿಯರಿಗೆ ಮದ್ಯ ಸಿಗುವುದು ಅನುಮಾನ ಎನ್ನಲಾಗಿದೆ. ಹೌದು, ಜೂನ್ 1 ರಿಂದ 6ರ ವರೆಗೆ ವೈನ್ ಶಾಪ್‌, ಎಂಆರ್‌ಪಿ ಔಟ್‌ಲೇಟ್‌ಗಳು ಬಂದ್ ಆಗುತ್ತಿದ್ದಾವೆ ಎನ್ನಲಾಗಿದೆ.  ಜೂನ್ 1 ರಂದು ಸಂಜೆ 4 ರಿಂದ ಜೂನ್ 3 ರ ಸಂಜೆ 4 ರವರೆಗೆ ವಿಧಾನ ಪರಿಷತ್ ಚುನಾವಣೆಯ ಕಾರಣ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ.ಜೂನ್ 1 ರಂದು ಸಂಜೆ 4 ರ ಒಳಗೆ ಮತ್ತು ಜೂನ್ 3 ರ ಸಂಜೆ 4 ರ ನಂತರ ಮದ್ಯ ಮಾರಾಟಕ್ಕೆ ಅವಕಾಶವಿದೆ.ಲೋಕಸಭೆ ಚುನಾವಣೆಯ ಮತ ಎಣಿಕೆಯ ಕಾರಣ ಜೂನ್ 3 ರ ಮಧ್ಯರಾತ್ರಿಯಿಂದ ಜೂನ್ 4 ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟಕ್ಕೆ ನಿಷೇಧ ಹೊರಡಿಸಲಾಗಿದೆ.ಜೂನ್ 6 ರಂದು ಬೆಳಿಗ್ಗೆ 6 ರಿಂದ ಮಧ್ಯರಾತ್ರಿಯವರೆಗೆ ಎಂಎಲ್‌ಸಿ ಚುನಾವಣೆಯ ಮತ ಎಣಿಕೆಯ ಕಾರಣ ಮದ್ಯ ಮಾರಾಟ ಇರುವುದಿಲ್ಲ. ಪದವೀಧರ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಮತ ಎಣಿಕೆ ಸಲುವಾಗಿ ಬೆಂಗಳೂರು…

Read More

ನವದೆಹಲಿ: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಗೊಳಿಸುವಂತೆ ವಿದೇಶಾಂಗ ಸಚಿವಾಲಯ (ಎಂಇಎ) ನೀಡಿರುವ ಶೋಕಾಸ್ ನೋಟಿಸ್ಗೆ ಉತ್ತರಿಸಲು ಜೂನ್ 2 ರವರೆಗೆ ಸಮಯವಿದೆ.  ರೇವಣ್ಣ ಅವರ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಕೋರಿರುವಂತೆ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ಅನ್ನು ಏಕೆ ರದ್ದುಗೊಳಿಸಬಾರದು ಎಂದು ಎಂಇಎ ಮೇ 23 ರಂದು ಶೋಕಾಸ್ ನೋಟಿಸ್ ನೀಡಿತ್ತು. “ನಾವು ಮೇ 21 ರಂದು ಕರ್ನಾಟಕ ಸರ್ಕಾರದಿಂದ ವಿನಂತಿಯನ್ನು ಸ್ವೀಕರಿಸಿದ್ದೇವೆ. ಭಾರತೀಯ ಪಾಸ್ಪೋರ್ಟ್ ಕಾಯ್ದೆಯ ಪ್ರಕಾರ ಮೇ 23ರಂದು ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

Read More

ಕನ್ಯಾಕುಮಾರಿ: ಪ್ರಧಾನಿ ನರೇಂದ್ರ ಮೋದಿ ಅವರು ಕನ್ಯಾಕುಮಾರಿಯಲ್ಲಿ ಧ್ಯಾನ ಮಾಡುತ್ತಿರುವ ಮೊದಲ ದೃಶ್ಯದಲ್ಲಿ ಬಿಜೆಪಿ ನಾಯಕ ಸ್ವಾಮಿ ವಿವೇಕಾನಂದರ ಪ್ರತಿಮೆಯ ಮುಂದೆ ಧ್ಯಾನ ಮಾಡುತ್ತಿರುವುದನ್ನು ಕಾಣಬಹುದಾಗಿದೆ ಪ್ರಧಾನಿ ಮೋದಿ ಶನಿವಾರ ಸಂಜೆಯವರೆಗೆ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಧ್ಯಾನ ಮಾಡಲಿದ್ದಾರೆ.  ಭಾರತದ ಭವಿಷ್ಯದ ಬಗ್ಗೆ ಸ್ಪಷ್ಟ ದೃಷ್ಟಿಕೋನವನ್ನು ಪಡೆಯಲು ಸ್ವಾಮಿ ವಿವೇಕಾನಂದರು 1892 ರಲ್ಲಿ ಧ್ಯಾನ ಮಾಡಿದ ಸ್ಥಳವಾದ ಧ್ಯಾನ ಮಂಟಪದಲ್ಲಿ ಪ್ರಧಾನಿ ಧ್ಯಾನ ಮಾಡುತ್ತಿದ್ದಾರೆ. ಇದು ಹಿಂದೂ ಮಹಾಸಾಗರ, ಬಂಗಾಳ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರದ ಸಂಗಮ ಸ್ಥಳವಾಗಿದೆ ಮತ್ತು ಕನ್ಯಾಕುಮಾರಿಯ ಆಯ್ಕೆಯು ರಾಷ್ಟ್ರೀಯ ಏಕತೆಯ ಸಂದೇಶವನ್ನು ನೀಡುತ್ತದೆ ಎಂದು ಬಿಜೆಪಿ ನಾಯಕರು ಹೇಳಿದರು. ನಾಯಕ ಸ್ಮಾರಕದಲ್ಲಿ ಧ್ಯಾನ ಮಾಡುತ್ತಿರುವ ಚಿತ್ರಗಳನ್ನುವಿಡಿಯೋಗಳನ್ನು ಪಕ್ಷ ಇಂದು ಬಿಡುಗಡೆ ಮಾಡಿದೆ. https://twitter.com/ANI/status/1796393810140049542

Read More