Subscribe to Updates
Get the latest creative news from FooBar about art, design and business.
Author: kannadanewsnow07
ಮುಂಬೈ : ಲೋಕಸಭೆಯಲ್ಲಿ ಬಿಜೆಪಿ 200ರ ಗಡಿ ದಾಟುವುದಿಲ್ಲ, ಆದರೆ ಪ್ರತಿಪಕ್ಷ ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ) ಮೈದಾನದಲ್ಲಿ ಮಿತ್ರಪಕ್ಷಗಳಾದ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಎನ್ಸಿಪಿ (ಎಸ್ಪಿ) ಅಧ್ಯಕ್ಷ ಶರದ್ ಪವಾರ್ ಭಾಗವಹಿಸಿದ್ದ ರ್ಯಾಲಿಯಲ್ಲಿ ಮಾತನಾಡಿದ ಖರ್ಗೆ, ಪ್ರಧಾನಿ ಮೋದಿ ಉದ್ಯೋಗ ಸೃಷ್ಟಿ ಮತ್ತು ಹಣದುಬ್ಬರವನ್ನು ಪರಿಶೀಲಿಸುವತ್ತ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದರು. ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಗಳನ್ನು ಬಡವರು ಮತ್ತು ಹಿಂದುಳಿದವರನ್ನಾಗಿ ಮಾಡುವುದು ಮೋದಿಯವರ ಧ್ಯೇಯವಾಗಿದೆಯೇ ಹೊರತು ಅವರಿಗೆ ಮೀಸಲಾತಿ ನೀಡುವುದಿಲ್ಲ ಎಂದು ಅವರು ಆರೋಪಿಸಿದರು.
ಕೆಎನ್‌ಎನ್‌ಡಿಜಿಟಲ್‌ಡೆಸ್ಕ್: ನಮ್ಮ ಕಣ್ಣುಗಳ ಆಕಾರದಿಂದ ಹಿಡಿದು ನಮ್ಮ ಕೂದಲಿನ ಉದ್ದದವರೆಗೆ, ನಮ್ಮ ದೇಹದ ಬಗ್ಗೆ ಸಂಕೀರ್ಣ ವಿವರಗಳು ನಮ್ಮ ಬಗ್ಗೆ ಹೇಳಲು ವಿಷಯಗಳನ್ನು ಹೊಂದಿವೆ. ಇದಲ್ಲದೇ ನಮ್ಮ ದೇಹದ ಆಕಾರವನ್ನು ಒಳಗೊಂಡಿದೆ, ನಮ್ಮ ವ್ಯಕ್ತಿತ್ವದ ಬಗ್ಗೆ ಟನ್ ಗಟ್ಟಲೆ ಹೇಳುತ್ತದೆ ಎನ್ನಲಾಗಿದೆ. ಈ ಒಳನೋಟಗಳು ನಮ್ಮ ಭಾವನೆಗಳು ಮತ್ತು ವ್ಯಕ್ತಿತ್ವದ ಗುಣಲಕ್ಷಣಗಳ ಬಗ್ಗೆ ಹೇಳುವುದಲ್ಲದೆ, ನಮ್ಮ ಆಹಾರದ ಬಗ್ಗೆ ವಿವರವಾದ ವಿವರಣೆಗಳನ್ನು ನೀಡುತ್ತವೆ ಮತ್ತು ಈ ಮಾಹಿತಿಗಳು ನಮ್ಮ ಆರೋಗ್ಯದ ಸುತ್ತ ಸುತ್ತುತ್ತವೆ. ನಿಮ್ಮ ದೇಹದ ಆಕಾರವು ನಿಮ್ಮ ಬಗ್ಗೆ ಏನು ಹೇಳುತ್ತದೆ ಎಂದು ನೋಡೋಣ ಹಾಗಾದ್ರೆ. ಸೇಬಿನ ಆಕಾರದ ದೇಹ: ನೀವು ಸೇಬಿನ ಆಕಾರದ ದೇಹವನ್ನು ಹೊಂದಿದ್ದರೆ, ನಿಮ್ಮ ದೇಹದ ಕೊಬ್ಬನ್ನು ನಿಮ್ಮ ಸೊಂಟ ಮತ್ತು ಹೊಟ್ಟೆಯ ಸುತ್ತಲೂ ಸಂಗ್ರಹಿಸುತ್ತಿದ್ದೀರಿ, ಮತ್ತು ನೀವು ಸೊಂಟದ ಕಳಪೆ ವ್ಯಾಖ್ಯಾನವನ್ನು ಹೊಂದಿದ್ದೀರಿ. ನಿಮ್ಮ ಜೀವನಶೈಲಿಯಲ್ಲಿ ನೀವು ಅಸಮತೋಲನವನ್ನು ಹೊಂದಿದ್ದೀರಿ ಮತ್ತು ಸರಿಯಾದ ವ್ಯಾಯಾಮ ದಿನಚರಿಯೊಂದಿಗೆ ಉತ್ತಮ ಆಹಾರದ ಅಗತ್ಯವಿದೆ ಮತ್ತು ಕಡಿಮೆ ಪ್ರಮಾಣದ…
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಗಾಗಿ ಜನ ಹೂತಿದ್ದ ಹೆಣವನ್ನು ಕಿತ್ತು ಸುಟ್ಟು ಹಾಕಿರುವ ಪ್ರಕರಣಗಳು ಕಂಡುಬಂದಿವೆ. ಅಜ್ಜಂಪುರ ತಾಲೂಕಿನ ಶಿವನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ತೊನ್ನು ಹತ್ತಿದ ಮಹಿಳೆಯ ಶವಗಳನ್ನು ವಾಪಸ್ ತೆಗೆದು ಸುಟ್ಟು ಹಾಕಿದ್ದಾರೆ ಎನ್ನಲಾಗಿದೆ. ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗುತ್ತಿಲ್ಲ, ಇದರಿಂದ ರೈತರಲ್ಲಿ ಆತಂಕದ ವಾತವಾರಣ ನಿರ್ಮಾಣವಾಗಿದೆ, ಈ ನಡುವರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಗಾಗಿ ಜನ ಹೂತಿದ್ದ ಹೆಣವನ್ನು ಕಿತ್ತು ಸುಟ್ಟು ಹಾಕಿರುವ ಪ್ರಕರಣಗಳು ಕಂಡುಬಂದಿವೆ. ಅಜ್ಜಂಪುರ ತಾಲೂಕಿನ ಶಿವನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ತೊನ್ನು ಹತ್ತಿದ ಮಹಿಳೆಯ ಶವಗಳನ್ನು ವಾಪಸ್ ತೆಗೆದು ಸುಟ್ಟು ಹಾಕಿದ್ದಾರೆ. ತೊನ್ನು ಹತ್ತಿದ್ದ ಮಹಿಳೆಯ ಮೃತದೇಹವನ್ನು ಹೂಳಲಾಗಿದೆ. ಅದನ್ನು ಹೊರ ತಗೆದು ಸುಡಬೇಕು” ಎಂದು ದೇವರು ಹೇಳಿದ್ದಾರೆ ಅಂಥ ಜನತೆ ಈ ಕೆಲಸ ಮಾಡಿದ್ದಾರೆ.
ನವದೆಹಲಿ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇಂದು ತಮ್ಮ 91ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ‘ಎಚ್.ಡಿ.ದೇವೇಗೌಡ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ರಾಷ್ಟ್ರಕ್ಕೆ ನೀಡಿದ ಕೊಡುಗೆಗಾಗಿ ರಾಜಕೀಯ ವಲಯದಲ್ಲಿ ಅವರು ಸಾಕಷ್ಟು ಗೌರವಕ್ಕೆ ಪಾತ್ರರಾಗಿದ್ದಾರೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಯಲ್ಲಿ ಅವರ ಒಲವು ಗಮನಾರ್ಹವಾಗಿದೆ. ಅವರಿಗೆ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ’ ಎಂದು ಪ್ರಧಾನಿ ನರೇಂಧ್ರ ಮೋದಿಯವರು ಶುಭಾಶಯ ಕೋರಿದ್ದಾರೆ.
ಬೆಂಗಳೂರು: ಮೊಬೈಲ್ ಮೊಬೈಲ್ ಕೊಡಲಿಲ್ಲ ಎನ್ನುವ ಕಾರಣಕ್ಕೆ ಅಣ್ಣ ತಮ್ಮನ್ನೇ ಕೊಂದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಜಾಪುರದಲ್ಲಿ ನಡೆದಿದೆ. ಕೊಲೆಯಾದವನನ್ನು ಪ್ರಾಣೇಶ್ ಅಂತ ತಿಳಿದು ಬಂದಿದ್ದು, ಕೊಲೆ ಆರೋಪಿಯನ್ನು ಶಿವಕುಮಾರ್ ಎನ್ನಲಾಗಿದೆ. ತನಿಖೆ ವೇಳೆಯಲ್ಲಿ ಶಿವಕುಮಾರ್ ಗಾರೆ ಕೆಲಸ ಮಾಡುತ್ತಿದ್ದ ಜಾಗದಿಂದ ಸುತ್ತಿಗೆಯನ್ನು ತೆಗೆದುಕೊಂಡು ಹೋಗಿ ಕೊಲೆ ಮಾಡಿರುವ ಅಂಶ ಕಂಡು ಬಂದಿದೆ. ಈ ನಡುವೆ ಪ್ರಾಣೇಶ್ ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಘಟನೆ ಸಂಬಂಧ ಪೊಲೀಸರು ಆರೋಪಿ ಶಿವಕುಮಾರ್ ನನ್ನು ಬಂಧಿಸಿ ಮುಂದಿನ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ.
ನಾವೆಲ್ಲರೂ ನಮ್ಮ ಜೀವನದಲ್ಲಿ ಕಳೆದುಹೋದದ್ದನ್ನು ಹುಡುಕಲು ಹೆಣಗಾಡುತ್ತೇವೆ. ಅದನ್ನು ಹಿಂತಿರುಗಿಸಿದಾಗ ಅದರಲ್ಲಿರುವ ಆನಂದ ಅನನ್ಯ. ಆದರೆ ಎಷ್ಟೇ ಕಷ್ಟಪಟ್ಟರೂ ಅದನ್ನು ಮರಳಿ ಪಡೆಯದಿದ್ದರೆ ನಮ್ಮ ಕೊನೆಯ ದಿನಗಳವರೆಗೂ ಮನದಾಳದಲ್ಲಿ ನೋವು ತರುತ್ತದೆ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ನಾವು ಕಳೆದುಕೊಂಡಿರುವ ಹಣ, ಒಡವೆ, ಸಂಬಂಧ, ಆಸ್ತಿ ಅಥವಾ ಸ್ನೇಹವನ್ನು ಮರಳಿ ಪಡೆಯಬೇಕಾದರೆ ನಾವು ಏನು ಮಾಡಬೇಕು ಮತ್ತು ಯಾವ ದೇವರನ್ನು ಪೂಜಿಸಬೇಕು ಎಂಬುದನ್ನು ನಾವು ನೋಡುತ್ತೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ,ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ…
ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್ ಉದ್ಯಮ ಕುರಿತ 10 ದಿನಗಳ ಉಚಿತ ತರಬೇತಿಯು 27 ಮೇ 2024 ರಿಂದ ಆಯೋಜಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನವಾಗಿದೆ. ಆಸಕ್ತರು…
ಬೆಂಗಳೂರು: ಬೆಂಗಳೂರಿನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ 2024-25ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪಾಸಾದ ವಿದ್ಯಾರ್ಥಿನಿಯರಿಗೆ ಪ್ರಥಮ ವರ್ಷದ ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ ಅಂಡ್ ಕಮ್ಯುನಿಕೇಶನ್ ಡಿಪ್ಲೊಮಾ ಪ್ರವೇಶಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಮೇ 21 ಕೊನೆಯ ದಿನಾಂಕವಾಗಿದೆ. ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ಸಂಸ್ಥೆಗೆ ಕೂಡಲೇ ಭೇಟಿ ನೀಡಿ ಪ್ರವೇಶ ಪಡೆಯಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಶೀಲಾ ಕೆ. ವಿಭಾಗಾಧಿಕಾರಿಗಳು, ಕಾಮಗಾರಿ ವಿಭಾಗ – 94491 60723, ಭಾಸ್ಕರ್ ಎಂ. ವಿಭಾಗಾಧಿಕಾರಿಗಳು, ಜಿಪಿಎ ವಿಭಾಗ – 99029 00144, ಅನಿತ ಬಿ.ಜಿ. ರಿಜಿಸ್ಟ್ರಾರ್ 99456 04569 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಬೆಂಗಳೂರು: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮತ್ತು ಪರಿಸರ ಸಂಘ ಬೆಂಗಳೂರು ಜಂಟಿಯಾಗಿ ಜೂನ್ 8 ರ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ “ಮಣ್ಣು ಮತ್ತು ಭೂಮಿಯ ಮೇಲೆ ಹವಾಮಾನ ಬದಲಾವಣೆಯ ಪರಿಣಾಮಗಳು” ವಿಷಯದ ಕುರಿತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ. ಪ್ರಬಂಧವು 1000 ಪದಗಳನ್ನು ಮೀರಬಾರದು ಮತ್ತು ಇಂಗ್ಲಿμï ನಲ್ಲಿ ಏರಿಯಾಲ್ ಪಾಂಟ್ ಗಾತ್ರ 14 ಮತ್ತು ಕನ್ನಡದಲ್ಲಿ ನುಡಿ ಯೂನಿಕೋಡ್ 12 ಗಾತ್ರದಲ್ಲಿ ಟೈಪ್ ಮಾಡಿ ಕಳುಹಿಸಬೇಕು. ಕರ್ನಾಟಕ ರಾಜ್ಯದ ಯಾವುದೇ ಮಂಡಳಿಯಲ್ಲಿ ಪ್ರಸ್ತುತ ದಾಖಲಾದ ಪ್ರೌಢಶಾಲಾ ವಿದ್ಯಾರ್ಥಿಗಳು ಈ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಪ್ರಬಂಧಗಳನ್ನು ಕನ್ನಡ ಅಥವಾ ಇಂಗ್ಲಿμïನಲ್ಲಿ ಸಲ್ಲಿಸಬಹುದು. ಪ್ರತಿ ಭಾμÉಗೆ ಒಬ್ಬ ಸ್ಪರ್ಧಿಗೆ ಕೇವಲ ಒಂದು ಪ್ರಬಂಧವನ್ನು ಮಾತ್ರ ಸಲ್ಲಿಸಲು ಅವಕಾಶವಿದೆ ಯಾವುದೇ ಸ್ಪರ್ಧಿಯು ಒಂದು ನಿರ್ದಿಷ್ಟ ಭಾμÉಯಲ್ಲಿ ಒಂದಕ್ಕಿಂತ ಹೆಚ್ಚು ಪ್ರಬಂಧಗಳನ್ನು ಸಲ್ಲಿಸಿರುವುದು ಕಂಡುಬಂದರೆ, ಅವರು ಸಲ್ಲಿಸಿದ ಎಲ್ಲಾ ಪ್ರಬಂಧಗಳನ್ನು ಅಮಾನ್ಯವೆಂದು ಪರಿಗಣಿಸಲಾಗುತ್ತದೆ. ಪ್ರಬಂಧದ ಕೊನೆಯಲ್ಲಿ ಹೆಸರು, ವಿಳಾಸ…
ಬೆಂಗಳೂರೂ: ಲೈಂಗಿಕ ಕೇಸ್ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಸದ್ಯ ಲಂಡನ್‌ನಲ್ಲಿ ಇದ್ದಾರೆ ಎನ್ನಲಾಗಿದೆ. ಈ ನಡುವೆ ಪ್ರಜ್ವಲ್ ರೇವಣ್ಣನವರ ಬ್ಯಾಂಕ್ ಖಾತೆಗೆ ಭಾರತದಿಂದ ಹಣವನ್ನು ಹಾಕಿದ್ದಾರೆ ಎನ್ನಲಾಗಿದೆ. ಈ ನಡುವೆ ಪ್ರಜ್ವಲ್ ರೇವಣ್ಣನೊಂದಿಗೆ ಇಬ್ಬರು ಸ್ನೇಹಿತರು ಕೂಡ ಇದ್ದು, ಅದರಲ್ಲಿ ಒಬ್ಬರು ಬೆಂಗಳೂರಿನವರು, ಮತ್ತೊಬ್ಬರು ದುಬೈ ಮೂಲದವರು ಎನ್ನಲಾಗಿದೆ. ಇನ್ನೂ ಸಂಸದರಿಗೆ ಬ್ಯಾಂಕ್ ಖಾತೆ ಬಂದ್ ಮಾಡುವ ಸಲುವಾಗಿ ಕೋರ್ಟ್‌ನಿಂದ ಅನುಮತಿ ಪಡೆದುಕೊಳ್ಳುವ ಸಲುವಾಗಿ ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದಾರೆ ಎನ್ನಲಾಗಿದೆ. ಇನ್ನೂ ಹಲವು ಮಂದಿ ಕೂಡ ವಿದೇಶದಲ್ಲಿ ಅವರಿಗೆ ಸಹಾಯ ನೀಡುತ್ತಿರುವುದು ಈಗ ಎಸ್‌ಐಟಿ ಅಧಿಕಾರಿಗಳಿಗೆ ತಲೆನೋವಾಗಿದೆ.ಇದಲ್ಲದೇ ಕೆಲವು ಮಂದಿ ಲಂಡನ್‌ಗೆ ತೆರಳುವುದಕ್ಕೆ ಹಾಸನ ಮೂಲದ ಉದ್ಯಮಿಯೊಬ್ಬರು, ಸದ್ಯ ಲಂಡನ್‌ನಲ್ಲಿದ್ದು ಅವರು ಪ್ರಜ್ವಲ್ ಅವರಿಗೆ ಸಹಾಯ ಮಾಡಿದ್ದಾರೆ ಎನ್ನಲಾಗಿದೆ.






