Subscribe to Updates
Get the latest creative news from FooBar about art, design and business.
Author: kannadanewsnow07
ಬೆಂಗಳೂರು : ಅಲೆಮಾರಿ ಸಮುದಾಯಕ್ಕೆ ಸರ್ಕಾರ 2 ಲಕ್ಷ ಸಾಲ ಸೌಲಭ್ಯ ನೀಡಲಿದ್ದು, ಈ ಬಗ್ಗೆ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಮಹಾದೇವಪ್ಪ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಮಹತ್ವದ ಮಾಹಿತಿಯನ್ನು ನೀಡಿದ್ದಾರೆ. ಅವರು ತಮ್ಮ ಪೋಸ್ಟ್‌ನಲ್ಲಿ ಹೇಳಿರುವ ಹೇಳಿಕೆಯಂತೆ, ‘ಆಧುನಿಕ ಸಂದರ್ಭವು ಬೆಳೆದಂತೆ, ತಮ್ಮ ಬದುಕಲ್ಲಿ ನಿರೀಕ್ಷಿತ ಸುಧಾರಣೆ ಕಾಣದ ಅಲೆಮಾರಿ ಸಮುದಾಯಗಳು ಒಂದಿಲ್ಲೊಂದು ಕಾರಣಕ್ಕೆ ಅಭದ್ರತೆ ಮತ್ತು ಅನಿಶ್ಚಿತತೆಯನ್ನು ಎದುರಿಸುತ್ತವೆ ಅವರಿಗೆ ಘನತೆಯ ಬದುಕನ್ನು ಕಲ್ಪಿಸುವ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಅಲೆಮಾರಿಗಳಿಗೆ 2 ಲಕ್ಷದವರೆಗೆ ಉದ್ಯಮಶೀಲತಾ ಸಾಲವನ್ನು ನಮ್ಮ ಸರ್ಕಾರ ಕಲ್ಪಿಸಲಿದೆ’ ಎಂದು ಮಾಹಿತಿ ನೀಡಿದ್ದಾರೆ. https://twitter.com/CMahadevappa/status/1742747265138315751
ಮೂರು ದಶಕಗಳಷ್ಟು ಹಳೆಯದಾದ ರಾಮ ಮಂದಿರ ಪ್ರಕರಣಕ್ಕೆ ಸಂಬಂಧಿಸಿದ ಹಿಂದೂ ಕಾರ್ಯಕರ್ತನ ಬಂಧನದ ವಿರುದ್ಧ ಕರ್ನಾಟಕದ ತೀವ್ರ ಪ್ರತಿಭಟನೆಯ ಮಧ್ಯೆ, ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು “ಹಿಂದೂ ವಿರೋಧಿ” ಎಂದು ಟೀಕಿಸಿದೆ. ಈ ನಡುವೆ ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ನೀಡಿ, ರಾಮಮಂದಿರಕ್ಕೆ ಒಂದು ರೂ. ಸಹ ದೇಣಿಗೆ ನೀಡದ ಚುನಾವಣಾ ಹಿಂದೂ ಸಿಎಂ ಸಿದ್ದರಾಮಯ್ಯರವರ ಅಸಲಿ ಮುಖ ಇದು. ವಿಜಯಪುರದ ದ್ಯಾಬೇರಿ ಗ್ರಾಮದ ವಾಗ್ದೇವಿ ದೇವಿಯ ದರ್ಶನವನ್ನು ಕಾಟಾಚಾರಕ್ಕೆ ಮಾಡಿದ ಹಿಂದೂ ವಿರೋಧಿ ಸಿದ್ದರಾಮಯ್ಯರವರು ಪ್ರಭು ಶ್ರೀರಾಮರ ಅಪರಾವತಾರವಂತೆ. ಸಿಎಂ ಸಿದ್ದರಾಮಯ್ಯ ಅವರೇ ಮಸೀದಿ, ದರ್ಗಾಗಳಿಗೆ ಹೋಗಿ ಅವರು ನೀಡಿದ್ದೆಲ್ಲವನ್ನೂ ಮೈ ಮೇಲೆ ಹಾಕಿಕೊಂಡು ಫೋಸು ಕೊಡುವ ನಿಮಗೆ, ದೇವಿಯ ಬಳಿ ನಾಡಿನ ಒಳಿತಿಗಾಗಿ ಭಕ್ತಿಯಿಂದ ಕೈ ಮುಗಿಯುವಷ್ಟು ಸಮಯವಿಲ್ಲ. ಹಿಂದೂ ಧರ್ಮ, ಹಿಂದೂ ದೈವ ಹಾಗೂ ಹಿಂದೂಗಳನ್ನು ಕಂಡರೆ ಈ ಪರಿ ಅಸಡ್ಡೆ ಏಕೆ..? ಅಂತ ಪ್ರಶ್ನೆ ಮಾಡಿದೆ. https://twitter.com/BJP4Karnataka/status/1742375172559212986
ಬೆಂಗಳೂರು: ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಕ್ಷೇತ್ರದ ಜನರು ಹುಡುಕಿ ಹುಡುಕಿ ಸುಸ್ತಾಗಿದ್ದು, ಓಟು ಹಾಕಿದ ತಪ್ಪಿಗೆ ನಾವೇ ನಮ್ಮದನ್ನು ಹೊಡೆದುಕೊಳ್ಳಬೇಕು ಎನ್ನುವ ಆಕ್ರೋಶ ಭರಿತ ಮಾತುಗಳನ್ನು ಆಡಿಕೊಳ್ಳುತ್ತಿದ್ದಾರೆ. ಈ ಬಾರಿಯ ವಿಧಾನಸಭೆಯಲ್ಲಿ ತಮ್ಮ ತಂದೆಯವರ ಸಾವಿನ ಸಿಂಪತಿಯನ್ನು ಗಿಟ್ಟಿಸಿಕೊಂಡು ಗೆಲುವು ಕಂಡಿರುವ ದರ್ಶನ್ ಪುಟ್ಟಣ್ಣಯ್ಯ ತಮ್ಮ ಶಾಸಕ ಸ್ಥಾನವನ್ನು ಸರಿಯಾಗಿ ನಿಭಾಸುತ್ತಿಲ್ಲ ಎಲ್ಲದಕ್ಕಿಂತ ಹೆಚ್ಚಾಗಿ ಅವರಿಗೆ ಮೇಲುಕೋಟೆ ಕ್ಷೇತ್ರಕ್ಕಿಂತ ಅಮೇರಿಕಾದಲ್ಲಿರುವ ತಮ್ಮ ವ್ಯವಹಾರದ ಮೇಲೆಯೇ ಹೆಚ್ಚು ಪ್ರೀತಿ ಅಂಥ ಹೇಳುತ್ತಿದ್ದಾರೆ. ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಶಾಸಕರಾಗಿ ಆಯ್ಕೆಯಾದ ಏಳೇ ತಿಂಗಳಲ್ಲಿ ನಾಲ್ಕನೇ ಬಾರಿ ಅಮೇರಿಕಕ್ಕೆ ತೆರಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ವಿಧಾನಸಭೆ ಚುನಾವಣೆಗೂ ಮೊದಲು ಅಮೆರಿಕಾದಲ್ಲಿನ ತನ್ನ ಕಂಪನಿ ಮಾರಾಟ ಮಾಡಿ ಹುಟ್ಟೂರಲ್ಲೇ ಇರುವುದಾಗಿ ದರ್ಶನ್ ಪುಟ್ಟಣಯ್ಯ ಭರವಸೆ ನೀಡಿದ್ದರು. ಆದಾದ ಬಳಿಕ ಅವರು ಅಮೇರಿಕಾಕ್ಕೆ ಹೋಗಿದ್ದರು, ಬಳಿಕ ಜನತೆಯ ಆಕ್ರೋಶಕ್ಕೆ ಕಾರಣವಾಗಿದ್ದರು, ಆದಾದ ಬಳಿಕ ಅವರು ತಮ್ಮ ಜನತೆ ಬಳಿಕ ಇನ್ಮುಂದೆಹೀಗೆ ಆಗುವುದಿಲ್ಲ…
ಚಿಕ್ಕಮಗಳೂರು: ಪೊಲೀಸ್ ಠಾಣೆ ಮುಂದೆ ಧರಣಿ ಮಾಡುತ್ತಿದ್ದ ಬಿಜೆಪಿ ಮಾಜಿ ಶಾಸಕ ಸಿಟಿ ರವಿಯನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡ ಘಟನೆ ನಡೆದಿದೆ. ರಾಜ್ಯದಲ್ಲಿ ರಾಮನ ಕರ ಸೇವಕರನ್ನು ಪೊಲೀಸರು ಬಂಧಿಸುತ್ತಿದ್ದಾರೆ ಅಂಥ ಆರೋಪಿಸಿ ರಾಜ್ಯದ ವಿವಿಧ ಕಡೆಗಳಲ್ಲಿ ಬಿಜೆಪಿಯವರು ರಾಜ್ಯ ಸರ್ಕಾರ ವಿರುದ್ದ ಕಿಡಿಕಾರಿ, ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಈ ನಡುವೆ ಇಂದು ಕೂಡ ಬಿಜೆಪಿ ಮಾಜಿ ಶಾಸಕ ಸಿಟಿ ರವಿ ಚಿಕ್ಕಮಗಳೂರಿನ ಪೊಲೀಸ್ ಠಾಣೆ ಅವರಣದಲ್ಲಿ ನನ್ನ ಕೂಡ ಬಂಧಿಸಿ ಎನ್ನುವ ಫಲಕವನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸುತ್ತಿದ್ದರು. ಮುಂಜಾಗ್ರತ ಕ್ರಮವಾಗಿ ಪೊಲೀಸರು ಸಿಟಿ ರವಿಯವರನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಈ ನಡುವೆ ಸ್ಥಳದಲ್ಲಿ ಕೆಲ ಬಿಗುವಿನ ವಾತವಾರಣ ನಿರ್ಮಾಣವಾಗಿತ್ತು. ಪೊಲೀಸರು ಮತ್ತು ಹಿಂದೂ ಪರ ಸಂಘಟನೆಯ ಕಾರ್ಯಕರ್ತರ ನಡುವೆ ವಾಗ್ವಾದ ಕೂಡ ನಡೆದಿದೆ.
ನವದೆಹಲಿ: ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಮತ್ತೆ ಏರಿಕೆ ಕಂಡು ಬಂದಿದೆ. ಬಡ್ಡಿದರಗಳ ಬಗ್ಗೆ ಯುಎಸ್ ಫೆಡ್ ನಿರ್ಧಾರದ ಅನಿಶ್ಚಿತತೆಯಿಂದಾಗಿ ಬುಲಿಯನ್ ಮಾರುಕಟ್ಟೆ ಪ್ರಕ್ಷುಬ್ಧವಾಗಿರುವ ಹಿನ್ನಲೆಯಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸುಮಾರು 200 ರೂಪಾಯಿ ಏರಿಕೆಯಾಗಿದೆ ಎನ್ನಲಾಗಿದೆ. ಈ ನಡುವೆ ವಿದೇಶಿ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ 2 ವಾರಗಳ ಕನಿಷ್ಠ ಮಟ್ಟಕ್ಕೆ ಇಳಿದಿದೆ. ಬೆಳ್ಳಿ ಕೂಡ ಸುಮಾರು 3 ವಾರಗಳ ಕನಿಷ್ಠ ಮಟ್ಟಕ್ಕೆ ಇಳಿದಿದೆ. ದೇಶೀಯ ಫ್ಯೂಚರ್ಸ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸುಮಾರು 200 ರೂ.ಗಳಷ್ಟು ಏರಿಕೆಯಾಗಿದೆ. 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 62,700 ರೂ. ಬೆಳ್ಳಿ ಕೂಡ 40 ರೂ.ಗಳ ಅಲ್ಪ ಏರಿಕೆಯೊಂದಿಗೆ ವಹಿವಾಟು ನಡೆಸುತ್ತಿದೆ. ಎಂಸಿಎಕ್ಸ್ನಲ್ಲಿ ಬೆಳ್ಳಿಯ ಬೆಲೆ ಪ್ರತಿ ಕೆ.ಜಿ.ಗೆ 72373 ರೂ ಆಗಿದೆ. ಡಾಲರ್ ಸೂಚ್ಯಂಕ ಮತ್ತು ಬಾಂಡ್ ಇಳುವರಿಯಲ್ಲಿನ ಹೆಚ್ಚಳವು ಅಂತರರಾಷ್ಟ್ರೀಯ ಸ್ಪಾಟ್ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳ ಮೇಲೆ ಒತ್ತಡ ಹೇರುತ್ತಿದೆ. ಕಾಮೆಕ್ಸ್ನಲ್ಲಿ ಚಿನ್ನ 2 ಮತ್ತು…
ಬೆಂಗಳೂರು: ಎದೆಗೆ ಗುಂಡು ಹೊಡೆದುಕೊಂಡು ವಿದ್ಯಾರ್ಥೀಯೊಬ್ಬ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಾವನ್ನಪ್ಪಿರುವ ವಿದ್ಯಾರ್ಥಿಯನ್ನು ವಿಷು ಉತ್ತಪ್ಪ (19) ಎಂದು ಗುರುತಿಸಲಾಗಿದೆ. ಕೊಡಗು ಮೂಲದ ಮೃತ ವಿಷು ಉತ್ತಪ್ಪ (19) ನ ತಂದೆ ತಮ್ಮಯ್ಯ ರೇಷನ್ ತರಲು ಹೋದಾಗ ಪುತ್ರ ವಿಷು ಉತ್ತಪ್ಪ ಮನೆಯಲ್ಲಿದ್ದ ಗನ್ ತೆಗೆದುಕೊಂಡು ಎದೆಗೆ ಶೂಟ್ ಮಾಡಿಕೊಂಡು ತಂದೆಗೆ ಕರೆ ಮಾಡಿ ಇನ್ಮುಂದೆ ತಪ್ಪು ಮಾಡುವುದಿಲ್ಲ ಅಂತ ಹೇಳಿದ್ದಾನೆ ಎನ್ನಲಾಗಿದೆ. ಈ ನಡುವೆ ಕೂಡಲೇ ಮನೆಗೆ ಬಂದ ತಮ್ಮಯ್ಯ ಮಗನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಮಾರ್ಗಮಧ್ಯವೇ ವಿಷು ಉತ್ತಪ್ಪ ಸಾವನ್ನಪ್ಪಿದ್ದಾನೆ ಎನ್ನಲಾಗಿದೆಈ ನಡುವೆ ಘಟನೆ ಸಂಬಂಧ ಮಾಧನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಇನ್ನೂ ಘಟನೆಗೆ ಕಾರಣ ವಿಷು ಉತ್ತಪ್ಪ ಸರಿಯಾಗಿ ಓದುತಿಲ್ಲ ಎನ್ನಲಾಗಿದ್ದು, ಇದಕ್ಕೆ ಸಂಬಂಧಪಟ್ಟಂತೆ ವಿಷು ಉತ್ತಪ್ಪ ಮತ್ತು ಆತನ ತಂದೆ ತಮ್ಮಯ್ಯ ನಡುವೆ ಆಗ್ಗಾಗ್ಗೆ ಗಲಾಟೆ ನಡೆಯುತಿತ್ತು ಎನ್ನಲಾಗಿದೆ. ಆದರೆ ಎಲ್ಲವೂ ತನಿಖೆ ಬಳಿಕವೇ ಎಲ್ಲವೂ ಹೊರ…
ಶಿವಮೊಗ್ಗ: ರಾಜ್ಯ ಸರ್ಕಾರದ ಬಹುನಿರೀಕ್ಷಿತ ಯುವನಿಧಿ ಯೋಜನೆಯ ಉದ್ಘಾಟನೆಯನ್ನು ಜನಪರ ಕಾರ್ಯಕ್ರಮವನ್ನಾಗಿ ರೂಪಿಸಲು ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಬುಧವಾರ ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿದ ಸಚಿವರು ಜ.12ರಂದು ಯುವನಿಧಿ ಯೋಜನೆಯ ನಗದು ಸಂದಾಯ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿ ಹಾಗೂ ಅರ್ಥಪೂರ್ಣವಾಗಿ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು. ಜನವರಿ 12ರಂದು ಯುವನಿಧಿ ಕಾರ್ಯಕ್ರಮ ಫ್ರೀಡಂ ಪಾರ್ಕ್‍ನಲ್ಲಿ ಲೋಕಾರ್ಪಣೆ ಆಗುತ್ತಿದ್ದು ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಶಿವಮೊಗ್ಗ ಸುಮಾರು ಕಾಲೇಜಿನ ಮಕ್ಕಳಿಗೆ ಬಸ್ ವ್ಯವಸ್ಥೆ ಮಾಡಲು 5-6 ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಈ ಕಾರ್ಯಕ್ರಮಕ್ಕೆ ಕರತರಲು ಸೂಚಿಸಿದರು. ಸ್ಥಳಕ್ಕೆ ಭೇಟಿ: ಇದಕ್ಕೂ ಮುನ್ನ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಕಾರ್ಯಕ್ರಮ ನಡೆಯುವ ಫ್ರೀಡಂಪಾರ್ಕ್‍ಗೆ ತೆರಳಿ ಪೂರ್ವಸಿದ್ದತೆ ಬಗ್ಗೆ ಖುದ್ದು ಪರಿಶೀಲನೆ ನಡೆಸಿದರು. ಜಿಲ್ಲಾ…
ನವದೆಹಲಿ: ಹೊಸ ವರ್ಷದ ಮುನ್ನಾದಿನದಂದು ಸ್ವಿಗ್ಗಿ ಬಿರಿಯಾನಿ ದಾಖಲೆ ಮಟ್ಟದಲ್ಲಿ ಮಾರಾಟ ಮಾಡಿದೆ. ಹೌದು, 4.8 ಲಕ್ಷಕ್ಕೂ ಹೆಚ್ಚು ಆರ್ಡರ್ ಗಳೊಂದಿಗೆ, ನಿಮಿಷಕ್ಕೆ 1,244 ಬಿರಿಯಾನಿಗಳು ಗರಿಷ್ಠ ಮಟ್ಟವನ್ನು ತಲುಪಿವೆ ಎನ್ನಲಾಗಿದೆ. ಇನ್ನೂ ಮತ್ತೊಂದೆಡೆ, ಸ್ವಿಗ್ಗಿ ಇನ್ಸ್ಟಾಮಾರ್ಟ್ ಗಂಟೆಗೆ 1722 ಕಾಂಡೋಮ್ಗಳ ಗರಿಷ್ಠ ಮಾರಾಟವನ್ನು ಮಾಡಿದೆ ಅಂತ ತಿಳಿಸಿದೆ. ಈ ಮೂಲಕ ಬಿರಿಯಾನಿಯನ್ನು ಮೀರಿಸಲು ಯಾವುದೂ ಸಾಧ್ಯವಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಆನ್ಲೈನ್ ಫುಡ್ ಡೆಲಿವರಿ ಪ್ಲಾಟ್ಫಾರ್ಮ್ ಸ್ವಿಗ್ಗಿ ಹೈದರಾಬಾದ್ನಲ್ಲಿ ಹೊಸ ವರ್ಷದ ಮುನ್ನಾದಿನದಂದು 4.8 ಲಕ್ಷಕ್ಕೂ ಹೆಚ್ಚು ಬಿರಿಯಾನಿ ಆರ್ಡರ್ಗಳನ್ನು ಸ್ವೀಕರಿಸಿದೆ ಎಂದು ಬಹಿರಂಗಪಡಿಸಿದೆ. ಆಹಾರ ವಿತರಣಾ ಪ್ಲಾಟ್ಫಾರ್ಮ್ನ ಸಹೋದರ ಸಂಸ್ಥೆಯಾದ ಸ್ವಿಗ್ಗಿ ಇನ್ಸ್ಟಾಮಾರ್ಟ್ ಪೋಸ್ಟ್ ಅನ್ನು ಹಂಚಿಕೊಂಡಿದ್ದು, ಕಾಂಡೋಮ್ಗಳ ಆರ್ಡರ್ಗಳು ಗಂಟೆಗೆ 1722 ಕಾಂಡೋಮ್ಗಳಿಗೆ ಏರಿದೆ ಎಂದು ಹೇಳಿದೆ.
ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ನಿಮ್ಮ ನಕ್ಷತ್ರ ಹೇಳುತ್ತೆ ನಿಮ್ಮ ಮದುವೆ ಜೀವನ ಹೇಗಿರುತ್ತೆ ಎಂದು ನಿಮ್ಮ ನಕ್ಷತ್ರಗಳು ಹೇಳುವ ಜೀವನದ ಭವಿಷ್ಯವನ್ನು ಇಲ್ಲಿ ನಾವು ತಿಳಿದುಕೊಳ್ಳೋಣ.ರೋಹಿಣಿ ನಕ್ಷತ್ರ ರೋಹಿಣಿ ನಕ್ಷತ್ರದ ಗುಟ್ಟು ಏನೆಂದರೆ ಸುಖ ಸಂಸಾರ ರೋಹಿಣಿ ನಕ್ಷತ್ರ ದಲ್ಲಿ ಜನಿಸಿದವರು ಸಂಸಾರದಲ್ಲಿ ಶಾಂತಿ ನೆಮ್ಮದಿಯನ್ನು ಹೊಂದಿರುತ್ತಾರೆ. ಹಸ್ತ ನಕ್ಷತ್ರ ಈ ನಕ್ಷತ್ರದ ಗುಟ್ಟು ಅಖಂಡ ಅದೃಷ್ಟ ಎಂಬುದಾಗಿದೆ. ಹಸ್ತ ನಕ್ಷತ್ರದಲ್ಲಿ ಜನಿಸಿದ ವ್ಯಕ್ತಿಗಳು ತಮ್ಮ ಜೀವನದಲ್ಲಿ ಅದೃಷ್ಟ ಶಾಲಿಗಳಾಗಿರುತ್ತಾರೆ.ಅಶ್ವಿನಿ ನಕ್ಷತ್ರ ಈ ನಕ್ಷತ್ರದ ಗುಟ್ಟು ಏನೆಂದರೆ ನಾಯಕತ್ವದ ಗುಣ. ಅಶ್ವಿನಿ ನಕ್ಷತ್ರದಲ್ಲಿ ಜನಿಸಿದವರು ನಾಯಕತ್ವ ಗುಣವನ್ನು ಹೊಂದಿರುತ್ತಾರೆ. ಭರಣಿ ನಕ್ಷತ್ರ ಸುಖವಂತರು ತಮ್ಮ ಜೀವನದ ಉದ್ದಕ್ಕೂ ಸುಖ ವನ್ನು ಕಾಣುತ್ತಾರೆ ಎಂಬುದು ಇದರ ಅರ್ಥವಾಗಿರುತ್ತದೆ.ಪ್ರತಿ ಯೊಂದು ಕಾರ್ಯವನ್ನು ಉತ್ಸಾಹದಿಂದ ಮಾಡುವಂತಹ ಗುಣವನ್ನು ಹೊಂದಿರುವ ವ್ಯಕ್ತಿಗಳಾಗಿರುತ್ತಾರೆ. 100 ಶಿರ ನಕ್ಷತ್ರ ಅನ್ಯೋನ್ಯವಾದ ಸುಖ, ಸಂಸಾರ ಈ…