Author: kannadanewsnow07

ಬೆಂಗಳೂರು: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಬಾಡಿಗೆದಾರರು ತಮ್ಮ ಮನೆಯನ್ನು ಬಿಟ್ಟು ತಮ್ಮ ಊರಿನ ಕಡೆಗೆ ತೆರಳುತ್ತಿರುವ ಸನ್ನಿವೇಶ ಕಂಡು ಬಂದಿದೆ. ಮೂರು ನಾಲ್ಕು ದಿನಗಳಿಗೊಮ್ಮೆ ನೀರನ್ನು ಪಾಲಿಕೆಯವರು ಬಿಡುತ್ತಿದ್ದಾರೆ ಅಂತ ನಾಗರೀಕರು ತಮ್ಮಸಮಸ್ಯೆಯನ್ನು ಹೇಳಿಕೊಡುತ್ತಿದ್ದಾರೆ. ಇದಲ್ಲದೇ ನೀರಿನ ಸಮಸ್ಯೆಯನ್ನು ಸಂಬಂಧಪಟ್ಟವರಿಗೆ ತಿಳಿಸಿದ್ದರು ಕೂಡ ಯಾರು ನಮ್ಮ ಕಡೆಗೆ ಗಮನ ಹರಿಸುತ್ತಿಲ್ಲ ಅಂತ ಹೇಳುತ್ತಿದ್ದಾರೆ. ಇನ್ನೂ ಸಾವಿರಾರು ಕೂಟ್ಟು ನೀರಿನ ಟ್ಯಾಂಕ್‌ರನ್ನು ತರಿಸಿಕೊಳ್ಳಬೇಕಾಗಿದೆ. ಹೀಗೆ ದುಡ್ಡುಕೊಟ್ಟು ನೀರನ್ನು ತರಿಸಿಕೊಂಡೇ ನಮಗೆ ಆರ್ಥೀಕ ಸಮಸ್ಯೆ ಪರಿಸ್ಥೀತಿ ನಿರ್ಮಾಣವಾಗಿದೆ ಅಂತ ಜನತೆಹೇಳುತ್ತಿದ್ದಾರೆ. ಒಟ್ಟಿನಲ್ಲಿ ಇನ್ನೂ ಬೇಸಿಗೆ ಕಾಲ ಶುರುವಾಗುವ ಮುನ್ನವೇ ಹೀಗೆ ನೀರಿನ ಸಮಸ್ಯೆ ನಿರ್ಮಾಣವಾದ್ರೇ ಮುಂದಿನ ಜೂನ್‌ ತನಕ ಇನ್ಯಾವ ಪರಿಸ್ಥಿತಿ ನಿರ್ಮಾಣವಾಗಲಿದೆ ಅಂತ ಎನ್ನುವುದು ಸದ್ಯದ ಆತಂಕ ಮನೆ ಮಾಡಿದೆ. https://kannadanewsnow.com/kannada/give-us-buses-to-go-to-cms-uncles-school-girls-letter-to-cm-siddaramaiah-goes-viral/ https://kannadanewsnow.com/kannada/arun-yogiraj-shares-never-before-seen-picture-of-ram-lalla-carving-idol-photo-goes-viral/

Read More

ಬೆಂಗಳೂರು: ಅಯೋಧ್ಯೆ ದೇವಾಲಯದ ಗರ್ಭಗೃಹದಲ್ಲಿ ಕುಳಿತಿರುವ ರಾಮ್ ಲಲ್ಲಾ ವಿಗ್ರಹವನ್ನು ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಅವರು ಈಗ ಆರಂಭದಲ್ಲಿ ಕೆತ್ತನೆ ಕಾರ್ಯದಲ್ಲಿ ತೊಡಗಿಕೊಂಡ ಸಮಯದಲ್ಲಿ ಕೆತ್ತಿರುವ ರಾಮ್‌ಲಲ್ಲನ ವಿಗ್ರಹವನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. ಜನವರಿ 22 ರಂದು ನಡೆದ ಪ್ರತಿಷ್ಠಾಪನಾ ಸಮಾರಂಭಕ್ಕೆ ಮುಂಚಿತವಾಗಿ ಅವರು ವಿಗ್ರಹವನ್ನು ಕೆತ್ತುವ ಪ್ರಕ್ರಿಯೆಯಲ್ಲಿದ್ದಾಗ ಈ ಚಿತ್ರ ಇದಾಗಿದೆ. https://kannadanewsnow.com/kannada/breaking-uttara-kannada-fight-over-bike-overtake-end-in-murder-fir-against-accused/ https://kannadanewsnow.com/kannada/udupi-first-monkey-disease-case-report-in-the-district/ https://kannadanewsnow.com/kannada/give-us-buses-to-go-to-cms-uncles-school-girls-letter-to-cm-siddaramaiah-goes-viral/ ಈ ಪೋಸ್ಟ್ ಅನ್ನು ಹಂಚಿಕೊಂಡ ಬಳಿಕ, ಅಂದಿನಿಂದ, ಈ ಪಾಲು 25,000 ಕ್ಕೂ ಹೆಚ್ಚು ಲೈಕ್ಗಳನ್ನು ಸಂಗ್ರಹಿಸಿದೆ . ಅರುಣ್ ಯೋಗಿರಾಜ್ ಅವರ ಈ ಚಿತ್ರದ ಬಗ್ಗೆ ಇನ್ಸ್ಟಾಗ್ರಾಮ್ ಬಳಕೆದಾರರು ಏನು ಹೇಳಿದರು? “ಅದ್ಭುತ ಕೆಲಸ, ನಿಮ್ಮ ಬಗ್ಗೆ ತುಂಬಾ ಹೆಮ್ಮೆ ಇದೆ” ಎಂದು ಇನ್ಸ್ಟಾಗ್ರಾಮ್ ಬಳಕೆದಾರರು ಬರೆದಿದ್ದಾರೆ. “ಇದು ತುಂಬಾ ಸುಂದರವಾಗಿದೆ” ಎಂದು ಇನ್ನೊಬ್ಬರು ಹೇಳಿದ್ದಾರೆ. “ಅದ್ಭುತ ಕೆಲಸ, ಸರ್,” ಹೇಳಿದ್ದಾರೆ. ಅಯೋಧ್ಯೆ ರಾಮ ಮಂದಿರದಲ್ಲಿರುವ ರಾಮ್ ಲಲ್ಲಾ ವಿಗ್ರಹವನ್ನು ನೀಲಿ ಬಣ್ಣದ ಕೃಷ್ಣ ಶಿಲಾ (ಕಪ್ಪು ಶಿಲೆ) ಯಿಂದ ತಯಾರಿಸಲಾಗಿದೆ.…

Read More

ನವದೆಹಲಿ: ಭಾರತೀಯ ಅಂಚೆ ಇಲಾಖೆಯಲ್ಲಿ ಕೆಲಸ ಮಾಡಲು ನಿಮಗೆ ಉತ್ತಮ ಅವಕಾಶವಿದೆ. ಕುತೂಹಲಕಾರಿ ಸಂಗತಿಯೆಂದರೆ, ಮೆಗಾ ನೇಮಕಾತಿ ಪ್ರಾರಂಭವಾಗಿದೆ. ಆಸಕ್ತ ಅಭ್ಯರ್ಥಿಗಳು ಸಮಯ ವ್ಯರ್ಥ ಮಾಡದೆ ತ್ವರಿತವಾಗಿ ಈ ನೇಮಕಾತಿ ಪ್ರಕ್ರಿಯೆಗೆ ಅರ್ಜಿ ಸಲ್ಲಿಸಬೇಕು. ಉದ್ಯೋಗವನ್ನು ಹುಡುಕುತ್ತಿರುವ ಜನರಿಗೆ ಇದು ಉತ್ತಮ ಅವಕಾಶವಾಗಿದೆ. ಈ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದ ಅಧಿಸೂಚನೆಯನ್ನು ಸಹ ಪ್ರಕಟಿಸಲಾಗಿದೆ. ಕುತೂಹಲಕಾರಿ ಸಂಗತಿಯೆಂದರೆ, 10 ಮತ್ತು 12 ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಸಹ ಈ ನೇಮಕಾತಿ ಪ್ರಕ್ರಿಯೆಗೆ ಆರಾಮವಾಗಿ ಅರ್ಜಿ ಸಲ್ಲಿಸಬಹುದು. ನಿಜವಾಗಿಯೂ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಇದು ಉತ್ತಮ ಅವಕಾಶವಾಗಿದೆ. ಕೇಂದ್ರ ಸರ್ಕಾರದ ಕೆಲಸವನ್ನು ನೇರವಾಗಿ ಮಾಡಲು ನಿಮಗೆ ಅವಕಾಶವಿದೆ. ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಸಾರ್ಟಿಂಗ್ ಅಸಿಸ್ಟೆಂಟ್, ಪೋಸ್ಟ್ ಮ್ಯಾನ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಅಭ್ಯರ್ಥಿಗಳು ಸಮಯವನ್ನು ವ್ಯರ್ಥ ಮಾಡದೆ ಈ ನೇಮಕಾತಿ ಪ್ರಕ್ರಿಯೆಗೆ ತ್ವರಿತವಾಗಿ ಅರ್ಜಿ ಸಲ್ಲಿಸಬೇಕು. ಈ ನೇಮಕಾತಿ ಪ್ರಕ್ರಿಯೆಗೆ…

Read More

ಬೆಂಗಳೂರು: ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ವಿಜ್ಞಾನಿಗಳು ಸಂಶ್ಲೇಷಿತ ಮಾನವ ಪ್ರತಿಕಾಯವನ್ನು ಅಭಿವೃದ್ಧಿಪಡಿಸಿದ್ದಾರೆ, ಇದು ನಾಗರಹಾವು, ಕಾಳಿಂಗ ಸರ್ಪ, ಕ್ರೈಟ್ ಮತ್ತು ಕಪ್ಪು ಮಾಂಬಾವನ್ನು ಒಳಗೊಂಡಿರುವ ಹೆಚ್ಚು ವಿಷಕಾರಿ ಹಾವುಗಳ ಎಲಾಪಿಡೆ ಕುಟುಂಬವು ಉತ್ಪಾದಿಸುವ ಪ್ರಬಲ ನ್ಯೂರೋಟಾಕ್ಸಿನ್ ಅನ್ನು ತಟಸ್ಥಗೊಳಿಸುತ್ತದೆ. ಐಐಎಸ್ಸಿಯ ಸ್ಕ್ರಿಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ ಮತ್ತು ಸೆಂಟರ್ ಫಾರ್ ಇಕಾಲಜಿಕಲ್ ಸೈನ್ಸಸ್ (ಸಿಇಎಸ್) ನ ಎವಲ್ಯೂಷನರಿ ವೆನೋಮಿಕ್ಸ್ ಲ್ಯಾಬ್ (ಇವಿಎಲ್) ತಂಡವು ಹೊಸ ವಿಷ-ತಟಸ್ಥಗೊಳಿಸುವ ಪ್ರತಿಕಾಯವನ್ನು ಸಂಶ್ಲೇಷಿಸುವ ಸಲುವಾಗಿ ಎಚ್ಐವಿ ಮತ್ತು ಕೋವಿಡ್ -19 ವಿರುದ್ಧ ಪ್ರತಿಕಾಯಗಳನ್ನು ಪರೀಕ್ಷಿಸಲು ಈ ಹಿಂದೆ ಬಳಸಿದ ವಿಧಾನವನ್ನು ಅಳವಡಿಸಿಕೊಂಡಿದೆ. “ಹಾವು ಕಡಿತ ಚಿಕಿತ್ಸೆಗಾಗಿ ಪ್ರತಿಕಾಯಗಳನ್ನು ಅಭಿವೃದ್ಧಿಪಡಿಸಲು ಈ ನಿರ್ದಿಷ್ಟ ತಂತ್ರವನ್ನು ಅನ್ವಯಿಸುತ್ತಿರುವುದು ಇದೇ ಮೊದಲು” ಎಂದು ಇವಿಎಲ್, ಸಿಇಎಸ್ನ ಪಿಎಚ್ಡಿ ವಿದ್ಯಾರ್ಥಿ ಮತ್ತು ‘ಸೈನ್ಸ್ ಟ್ರಾನ್ಸ್ಲೇಷನಲ್ ಮೆಡಿಸಿನ್’ ನಲ್ಲಿ ಪ್ರಕಟವಾದ ಅಧ್ಯಯನದ ಸಹ-ಮೊದಲ ಲೇಖಕ ಸೆಂಜಿ ಲಕ್ಷ್ಮೇ ಆರ್ಆರ್ ಹೇಳುತ್ತಾರೆ. ಈ ಬೆಳವಣಿಗೆಯು ವಿವಿಧ ರೀತಿಯ ಹಾವಿನ ವಿಷಗಳ ವಿರುದ್ಧ ವ್ಯಾಪಕ ರಕ್ಷಣೆಯನ್ನು…

Read More

ಬೆಂಗಳೂರು: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಫೆ.26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಲು ನಿರುದ್ಯೋಗ ಯುವಕ ಯುವತಿಯರಿಗೆ ಅವಕಾಶ ಕಲ್ಪಿಸಲಾಗಿದೆ. ಮುಖ್ಯಮಂತ್ರಿಗಳು, ಕರ್ನಾಟಕ ರಾಜ್ಯದ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ದೊರಕಿಸುವ ಸಲುವಾಗಿ ಬೃಹತ್ ಕೈಗಾರಿಕೆ, ಉನ್ನತ ಶಿಕ್ಷಣ, ಯುವಸಬಲೀಕರಣ, ಕೌಶಲ್ಯಾಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ ಹಾಗೂ ಇತ್ಯಾದಿ ಸಚಿವರನ್ನೊಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚಿಸಿ, ಈ ಸಮಿತಿಯ ಮಾರ್ಗದರ್ಶನದಂತೆ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲು ನಿರ್ಧರಿಸಲಾಗಿದೆ. ಈ ಮೇಳದಲ್ಲಿ ಕರ್ನಾಟಕದಾದ್ಯಂತ ಎಲ್ಲಾ ಜಿಲ್ಲೆಗಳಿಂದ ಎಲ್ಲಾ ವಿದ್ಯಾರ್ಹತೆಯ ವಿದ್ಯಾರ್ಥಿಗಳು ಹಾಗೂ ಖಾಸಗಿ ವಲಯದ ಯಾವುದೇ ನಿಯೋಜಕರು (ಕಂಪನಿಗಳು) ಭಾಗವಹಿಸಬಹುದಾಗಿದೆ. ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರು ವೆಬ್‍ಸೈಟ್ (ಸ್ಕಿಲ್ ಕನೆಕ್ಟ್ ಪೋರ್ಟಲ್)ಸ https://udyogamela.skillconnect.kaushalkar.com ನಲ್ಲಿ ಮುಂಚಿತವಾಗಿ ನೋಂದಣಿ ಮಾಡುವುದರ ಮೂಲಕ ಭಾಗವಹಿಸಬಹುದಾಗಿದೆ. ಎಲ್ಲಾ…

Read More

ಬೆಂಗಳೂರು: 2022-23ನೇ ಸಾಲಿನ ಕಲ್ಯಾಣ ಕರ್ನಾಟಕದ ಪೆÇಲೀಸ್ ಕಾನ್ಸ್‍ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ), (ತೃತೀಯ ಲಿಂಗ ಪುರುಷ ಮತ್ತು ಮಹಿಳಾ)-1137 ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆಯು ಇಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ನಗರದ 12 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸಬೇಕಾಗಿದೆ.  *ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ* ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‍ಗಳನ್ನು ಕಡ್ಡಾಯವಾಗಿ ಧರಿಸಬೇಕು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‍ಗಳನ್ನು ಧರಿಸುವುದು, ಜಿಪ್ ಪ್ಯಾಕೆಟ್‍ಗಳು, ದೊಡ್ಡ ಬಟನ್‍ಗಳು ಇರುವ ಶರ್ಟ್‍ಗಳನ್ನು ಧರಿಸುವಂತಿಲ್ಲ. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‍ಗಳನ್ನು ಧರಿಸುವಂತಿಲ್ಲ. ಪರೀಕ್ಷಾ ಕೇಂದ್ರದೊಳಗೆ ಹೂಗಳನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸುವುದು. ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಳನ್ನು ಧರಿಸುವುದು ನಿಷೇಧಿಸಲಾಗಿದೆ. *ಮಹಿಳಾ ಮತ್ತು…

Read More

ಹಾಸನ/ಅರಸಿಕೇರೆ: ಪ್ರತೀ ವರ್ಷ 60 000 ಕೋಟಿ ರೂಪಾಯಿಗಳನ್ನು ತಿಂಗಳ ಕಂತುಗಳಲ್ಲಿ ಜನರ ಜೇಬಿಗೆ ಹಾಕುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಅರಸೀಕೆರೆ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ, ಮಾತನಾಡಿದರು. ನಾವು ಅಧಿಕಾರಕ್ಕೆ ಬಂದ ದಿನದಿಂದಲೇ ಚುನಾವಣೆಯಲ್ಲಿ ಕೊಟ್ಟ ಭರವಸೆಗಳನ್ನು ಈಡೇರಿಸುವ ಕಾರ್ಯ ಶುರು ಮಾಡಿದ್ದೇವೆ. ಎಂಟು ತಿಂಗಳುಗಳಲ್ಲೇ ಐತಿಹಾಸಿಕವಾದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಪ್ರತೀ ವರ್ಷ 60 000 ಕೋಟಿ ರೂಪಾಯಿಗಳನ್ನು ತಿಂಗಳ ಕಂತುಗಳಲ್ಲಿ ಜನರ ಜೇಬಿಗೆ ಹಾಕುತ್ತಿದ್ದೇವೆ. ರಾಜ್ಯಕ್ಕೆ ಕೇಂದ್ರ ಬಿಜೆಪಿ ಸರ್ಕಾರ ವಂಚಿಸುತ್ತಿದೆ, ರಾಜ್ಯಕ್ಕೆ ಆದ ಅನ್ಯಾಯವನ್ನು ಸಮರ್ಥಿಸಿ ಕೇಂದ್ರದ ಪರವಾಗಿ ಮಾತನಾಡುತ್ತಿರುವ ಬಿಜೆಪಿಯವರು ರಾಜ್ಯದ ಜನರ ಪರವಾಗಿ ನಿಲ್ಲುತ್ತಾರಾ ಎಂದು ನೀವೇ ತೀರ್ಮಾನಿಸಬೇಕು ಎಂದರು. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದು ಘೋಷಿಸಿದ್ದ ದೇವೇಗೌಡರು ಈಗ ಬಿಜೆಪಿ ಜತೆ ಕೂಡಿಕೆ ಮಾಡಿಕೊಂಡಿದ್ದಾರೆ. ಬಿಜೆಪಿ-ಜೆಡಿಎಸ್ ಒಟ್ಟಾಗಿ ವಿಧಾನ ಪರಿಷತ್ ಗೆ ಒಂದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರು. ನಮ್ಮ…

Read More

ಬೆಂಗಳೂರು: ದೀರ್ಘಕಾಲದಿಂದ ನ್ಯಾಯಾಲಯಗಳಲ್ಲಿ ಬಾಕಿ ಇರುವ ಬಡವರ ವ್ಯಾಜ್ಯಗಳನ್ನು ಆರು ತಿಂಗಳಲ್ಲಿ ತ್ವರಿತವಾಗಿ ವಿಲೇವಾರಿ ಮಾಡುವ ʼಸಿವಿಲ್‌ ಪ್ರಕ್ರಿಯಾ ಸಂಹಿತಾ (ಕರ್ನಾಟಕ ತಿದ್ದುಪಡಿ) ವಿಧೇಯಕ – 2023ʼಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ತಿಳಿಸಿದ್ದಾರೆ.     https://kannadanewsnow.com/kannada/defamation-cases-can-also-be-filed-against-political-parties-hc/ https://kannadanewsnow.com/kannada/if-a-house-is-purchased-in-the-name-of-a-housewife-it-is-the-property-of-the-family-hc/ https://kannadanewsnow.com/kannada/shocking-is-this-true-is-idli-causing-so-much-danger-shocking-facts-from-new-study/ ವಿಧಾನ ಪರಿಷತ್‌ನಲ್ಲಿ ಸ್ವಯಂ ಹೇಳಿಕೆ ನೀಡಿದ ಅವರು, ”ಉಭಯ ಸದನಗಳು ಅನುಮೋದಿಸಿದ್ದ ವಿಧೇಯಕವನ್ನು ರಾಜ್ಯಪಾಲರು ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಿಕೊಟ್ಟಿದ್ದರು. ಫೆ 21ರಂದು ರಾಷ್ಟ್ರಪತಿಗಳು ವಿಧೇಯಕಕ್ಕೆ ಸಹಿ ಹಾಕಿದ್ದಾರೆ. ಹಾಗಾಗಿ ಅದನ್ನು ಜಾರಿಗೊಳಿಸಲಾಗುವುದು ಅಂಥ ಅವರು ಹೇಳಿದರು . ”ಸಣ್ಣ ಅಥವಾ ಅತಿಸಣ್ಣ ರೈತರು ಹಾಗೂ ಆರ್ಥಿಕವಾಗಿ ದುರ್ಬಲವಾದ ವರ್ಗಗಳ ವ್ಯಕ್ತಿಗಳು, ಅಂದರೆ ಎಲ್ಲಾ ಮೂಲಗಳಿಂದ ಬರುವ ವಾರ್ಷಿಕ ಆದಾಯವು 50,000 ರೂ. ಮೀರದ, ದೀರ್ಘಕಾಲದಿಂದ ನ್ಯಾಯಾಲಯಗಳಲ್ಲಿ ಬಾಕಿ ಇರುವ ವ್ಯಾಜ್ಯದ ವಿರುದ್ಧ ಹೋರಾಡಲು ಶಕ್ತಿ ಇಲ್ಲದ ವ್ಯಕ್ತಿಗಳಿಗೆ ಸೇರಿದ ಪ್ರಕರಣಗಳನ್ನು ಆದ್ಯತೆಯ ಮೇಲೆ ವಿಲೇವಾರಿ ಮಾಡಲು ಇದರಲ್ಲಿ ಕಾಲಮಿತಿ ನಿಗದಿಪಡಿಸಲಾಗಿದೆ, ಅಂತ ಅವರು ಇದೇ ವೇಳೆ…

Read More

ಬೆಂಗಳೂರು: ಭಾರತೀಯ ಜನತಾ ಪಕ್ಷದ ವಿರುದ್ಧ ದಾಖಲಾದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ, ರಾಜಕೀಯ ಪಕ್ಷದ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಅವಕಾಶವಿದೆ ಎಂದು ಹೈಕೋರ್ಟ್‌ ತಿಳಿಸಿದೆ.   https://kannadanewsnow.com/kannada/shocking-is-this-true-is-idli-causing-so-much-danger-shocking-facts-from-new-study/ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 499 ಮತ್ತು 500 ರಲ್ಲಿ ಬಳಸಲಾದ ‘ಯಾರಾದರೂ’ ಎಂಬ ಪದವು ಅರ್ಜಿದಾರರಂತೆ ಸಂಯೋಜಿಸಲ್ಪಟ್ಟಿರಲಿ ಅಥವಾ ಇಲ್ಲದಿರಲಿ, ವ್ಯಕ್ತಿಗಳ ಸಂಘವನ್ನು ಸೂಚ್ಯವಾಗಿ ಒಳಗೊಂಡಿದೆ ಮತ್ತು ಅಂತಹ ಘಟಕಗಳನ್ನು ಈ ರೀತಿಯ ಕ್ರಿಮಿನಲ್ ವಿಚಾರಣೆಗಳಲ್ಲಿ ಆರೋಪಿಗಳೆಂದು ಹೆಸರಿಸಬಹುದು” ಎಂದು ನ್ಯಾಯಾಲಯ ಹೇಳಿದೆ. https://kannadanewsnow.com/kannada/dearness-allowance-da-for-central-government-employees-likely-to-be-hiked-by-4-in-march-report/ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಅವರು 2019ರಲ್ಲಿ ತಮ್ಮ ವಿರುದ್ಧ ಮಾನಹಾನಿಕರ ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ. https://kannadanewsnow.com/kannada/five-guarantees-will-not-be-cancelled-under-any-circumstances-dk-shivakumar/

Read More

ಅರಸಿಕೇರೆ/ಹಾಸನ:ಬಿಜೆಪಿಯವರು ಕೇಂದ್ರ ಸರ್ಕಾರದ ಅನ್ಯಾಯವನ್ನು ಸಮರ್ಥನೆ ಮಾಡಿಕೊಂಡು ಪಕ್ಷ ರಾಜಕಾರಣಕ್ಕಾಗಿ ಕನ್ನಡಿಗರಿಗೆ ದ್ರೋಹ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದರೊಂದಿಗೆ ಮಾತನಾಡಿದರು. ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆಯಲ್ಲಿ ಆಂಧ್ರ ಪ್ರದೇಶ, ತಮಿಳುನಾಡಿಗೆ ತೊಂದರೆ ಇಲ್ಲ. ನಮ್ಮ ಸರ್ಕಾರಕ್ಕೆ ಮಾತ್ರ ಯಾಕೆ ತೊಂದರೆ, ಅಪಪ್ರಚಾರ ಮಾಡುತ್ತಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಉತ್ತರಿಸಿ ಕೇರಳದವರು ಯಾಕೆ ದೆಹಲಿಗೆ ಬಂದು ಪ್ರತಿಭಟಿಸಿದರು ಅದಕ್ಕೆ ತಮಿಳುನಾಡಿನವರು ಏಕೆ ಬೆಂಬಲ ನೀಡಿದರು ಎಂದು ಪ್ರಶ್ನಿಸಿ ಎಲ್ಲಾ ರಾಜ್ಯಗಳಿಗೂ ಅನ್ಯಾಯವಾಗಿದೆ. ದಕ್ಷಿಣ ರಾಜ್ಯಗಳಿಗೆ ಜಾಸ್ತಿ ಅನ್ಯಾಯವಾಗಿದೆ. ಉತ್ತರದ ರಾಜ್ಯಗಳಿಗೆ ಕೊಡಬೇಡಿ ಎನ್ನುವುದಿಲ್ಲ. ಆದರೆ ನಮಗೆ ಅನ್ಯಾಯ ಮಾಡಬೇಡಿ. ಕೇಂದ್ರದ ಪಾಲಿನಲ್ಲಿಯೇ ಕೊಡಲಿ. ನಮ್ಮ ಪಾಲಿನಿಂದ ಯಾಕೆ ಕಿತ್ತುಕೊಡುತ್ತಾರೆ ಎಂದರು. 100 ರೂ ತೆರಿಗೆ ಸಂಗ್ರಹ ಮಾಡಿ ಕೊಟ್ಟರೆ 13 ರೂ. ಮಾತ್ರ ಕೊಡುತ್ತಾರೆ ಇದು ನ್ಯಾಯವೇ? ಎಂದರು. ಉದ್ದೇಶಪೂರ್ವಕವಾಗಿ ಅಪಪ್ರಚಾರ :  ವಿಧಾನ ಪರಿಷತ್ ನಲ್ಲಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು…

Read More