Author: kannadanewsnow07

ಬೆಂಗಳೂರು: ರಾಜ್ಯದ ಸರ್ಕಾರಿ, ಅನುದಾನಿತ ಶಾಲೆಗಳ ಒಂದರಿಂದ 10ನೇ ತರಗತಿ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಹೆಲ್ತ್ ಮಿಕ್ಸ್ ವಿತರಿಸುವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಲಿದ್ದಾರೆ. ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳ 53,619 ಪ್ರಾಥಮಿಕ, ಪ್ರೌಢಶಾಲೆಗಳ 55,55,952 ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು ಎನ್ನಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 22ರಂದು ಬೆಂಗಳೂರಿನಲ್ಲಿ ಯೋಜನೆಗೆ ಚಾಲನೆ ನೀಡಲಿದ್ದು, ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಆಯ್ದ ಶಾಲೆಗಳಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಮಾರ್ಚ್ 31ರೊಳಗೆ ರಾಜ್ಯಾದ್ಯಂತ ಇದನ್ನು ವಿಸ್ತರಣೆ ಮಾಡಲಾಗುವುದು ಎನ್ನಲಾಗಿದೆ. https://kannadanewsnow.com/kannada/centre-launches-fresh-initiative-to-control-rice-prices-asks-for-information-on-stock-stock/ ಈ ನಡುವೆ ಈ ಕಾರ್ಯಕ್ರಮಕ್ಕೆ ಸಂಬಂಧಪಟ್ಟಂತೆ ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆಯನ್ನು ಹೊರಡಿಸಿದೆ. ಶಾಲಾ ಶಿಕ್ಷಣ ಇಲಾಖೆಯ ಸುತ್ತೋಲೆಯಲ್ಲಿ ಉಲ್ಲೇಖ ಮಾಡಿರುವಂತೆ 2023-24ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿಹಾಲಿನೊಂದಿಗೆ ಬೆರೆಸಿ ಕುಡಿಯಲು ಶ್ರೀ ಸತ್ಯ ಸಾಯಿ ಅನ್ನಪೂರ್ಣ ಸಂಸ್ಥೆಯವರು ಉಚಿತವಾಗಿ…

Read More

ಬೆಂಗಳೂರು: 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ Second PUC Exams) ಬರೆಯುವ ಬೆಂಗಳೂರಿನ ವಿದ್ಯಾರ್ಥಿಗಳಿಗೆ ಬಿಬಿಎಂಟಿಸಿ (BMTC) ಗುಡ್​ನ್ಯೂಸ್ ನೀಡಿದ್ದು ಎಕ್ಸಾಂ ಬರೆಯುವ ವಿದ್ಯಾರ್ಥಿಗಳು ತಮ್ಮ ಹಾಲ್‌ಟಿಕೇಟ್‌ ಅನ್ನು ತೋರಿಸುವ ಮೂಲಕ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ರಾಜ್ಯಾದ್ಯಂತ . ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ಪರೀಕ್ಷೆಗಳು ಆರಂಭವಾಗಲಿವೆ.ಕೆಎಸ್‌ಆರ್‌ಟಿಸಿಕೂಡ ಈ ಅವಕಾಶವನ್ನು ನೀಡಲಿದ್ದು, ಶೀಘ್ರದಲ್ಲಿ ಈ ಬಗ್ಗೆ ಅಧಿಸೂಚನೆಯನ್ನು ಹೊರಡಿಸಲಿದೆ.  ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಹೀಗಿದೆ ಪರೀಕ್ಷೆಗಳು ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯವಾಗಲಿವೆ. 01-03-2024 : ಶುಕ್ರವಾರ ಕನ್ನಡ ಹಾಗೂ ಅರೇಬಿಕ್ 04-03-2024 : ಸೋಮವಾರ ಗಣಿತ 05-03-2024 : ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ 06-03-2024 : ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್ ಪರೀಕ್ಷೆ 07-03-2024 : ಇತಿಹಾಸ ಹಾಗೂ ಭೌತಶಾಸ್ತ್ರ 09-03-2024 : ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ 11-03-2024 : ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ ಪರೀಕ್ಷೆ 13-03-2024 : ಇಂಗ್ಲಿಷ್ ಪರೀಕ್ಷೆ…

Read More

ಬೆಂಗಳೂರು : ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಅರ್ಥ ಬರುವ ಸುತ್ತೋಲೆಯನ್ನು ಹೊರಡಿಸಿದ್ದ ರಾಜ್ಯ ಸರ್ಕಾರ ವಿವಾದದ ಬೆನ್ನಲೇ ತಿದ್ದುಪಡಿ ಆದೇಶವನ್ನು ಹೊರಡಿಸಿದೆ.  https://kannadanewsnow.com/kannada/good-news-for-coconut-growers-registration-process-for-copra-purchase-begins/ https://kannadanewsnow.com/kannada/breaking-complaint-lodged-with-film-chamber-against-actor-darshan-over-gummuskotiya-remark-against-producer/ ತಿದ್ದುಪಡಿ ಆದೇಶದಲ್ಲಿ ಇರೋದು ಏನು..? ರಾಷ್ಟ್ರಕವಿ ಜ್ಞಾನಪೀಠ ಪುರಸ್ಕೃತರಾದ ಡಾ. ಕುವೆಂಪುರವರ “ಜಯ ಭಾರತ ಜನನಿಯ ತನುಜಾತೆ” ಕವನವನ್ನು ನಾಡಗೀತೆಯಾಗಿ ಘೋಷಿಸುವ ಕುರಿತು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ: ಸಂಕಇ 207 ಕಸದ 2003, ದಿನಾಂಕ:07.01.2004ರ ಆದೇಶ ಭಾಗದಲ್ಲಿನ ಮಾರ್ಗಸೂಚಿ ‘ಇ” ಅಂಶಕ್ಕೆ ಹೊರಡಿಸಲಾದ ತಿದ್ದುಪಡಿ ಆದೇಶವನ್ನು ಹಿಂಪಡೆಯಲಾಗಿದೆ. ಮುಂದುವರೆದು ಎಲ್ಲಾ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು” ಎಂಬುದರ ಬದಲಾಗಿ “(ಇ) ಎಲ್ಲಾ ಶಾಲೆಗಳಲ್ಲಿ (ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ) ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ…

Read More

ಬೆಂಗಳೂರು: ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ ರವರ ಸೂಚನೆಯ ಮೇರೆಗೆ ಮಾನ್ಯ ಸಚಿವರು. ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅವರ ಅಧ್ಯಕ್ಷತೆಯ ಸಭೆಯಲ್ಲಿ ನಿರ್ಣಯಿಸಿಲಾಗಿರುವಂತೆ ಬೆಂಗಳೂರು ನಗರ ಜಿಲ್ಲೆಯ ಅರಮನೆ ಮೈದಾನದಲ್ಲಿ ದಿನಾಂಕ:26.02.2024 ಮತ್ತು 27.02.2024 ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಆಯೋಜಿಸಲು ತೀರ್ಮಾನಿಸಲಾಗಿರುತ್ತದೆ. https://kannadanewsnow.com/kannada/breaking-complaint-lodged-with-film-chamber-against-actor-darshan-over-gummuskotiya-remark-against-producer/ https://kannadanewsnow.com/kannada/breaking-samajwadi-party-alliance-with-congress-to-fight-lok-sabha-polls-together/  ಯುವ ಸಮೃದ್ಧಿ ಸಮ್ಮೇಳನವಾದ ಈ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳದ ಉರ್ಯಕ್ರಮದಲ್ಲಿ ರಾಜ್ಯದ ಯುವ ಜನತೆಗೆ ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಉಪಯುಕ್ತವಾಗುವಂತೆ ಹಾಗೂ ರಾಜ್ಯದ ಆಸಕ್ತ ಯುವಜನತೆಯು ಸ್ವಯಂ ಉದ್ಯೋಗಿಗಳಾಗಲು / ಸ್ವಾವಲಂಭಿಗಳಾಗಲು ಅರಿವು ಮೂಡಿಸಿ, ಪ್ರೇರೇಪಿಸಿ, ಜೀವನದಲ್ಲಿ ಭರವಸೆಯ ಬೆಳಕು ಮೂಡಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರುಗಳು / ಪ್ಲೇಸ್‌ಮೆಂಟ್‌ಸೆಲ್‌ ಅಧಿಕಾರಿಗಳು ಸೂಚನಾ ಫಲಕದಲ್ಲಿ ಪ್ರಕಟಿಸಿ ಅಂತಿಮ ವರ್ಷದ ವಿದ್ಯಾರ್ಥಿಗಳು ಹಾಗೂ ಪದವಿ ಮುಗಿಸಿ ಹೊರಗುಳಿದಿರುವ ವಿದ್ಯಾರ್ಥಿಗಳು ಈ…

Read More

ಬೆಂಗಳೂರು : ರಾಜ್ಯ ತೆಂಗು ಬೆಳಗಾರರ ಹಿತದೃಷ್ಟಿಯಿಂದ ಬೆಂಬಲ ಬೆಲೆ ಯೋಜನೆಯಡಿ ಕೊಬ್ಬರಿ ಖರೀದಿ ಪ್ರಕ್ರಿಯೆಯನ್ನು ಬುಧವಾರದಿಂದ ಪುನಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ. ಈ ಬಗ್ಗೆ ಮಂಗಳವಾರ ಸದಸ್ಯರಾದ ಕೆ.ಎ ತಿಪ್ಪೇಸ್ವಾಮಿ, ಟಿ.ಎ ಶರವಣ ಸೇರಿದಂತೆ ಇತರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಶಿವಾನಂದ ಎಸ್. ಪಾಟೀಲ್ ಬುಧವಾರದಿಂದ ಕೊಬ್ಬರಿ ಖರೀದಿ ಮತ್ತು ನೋಂದಣಿ ಪ್ರಾರಂಭವಾಗಲಿದೆ. ಹಾಸನ ಜಿಲ್ಲೆಯಲ್ಲಿ ತೆಂಗು ಬೆಳೆ ವಿಸ್ತೀರ್ಣ ಮತ್ತು ಬೆಳೆಗಾರರ ಸಂಖ್ಯೆ ಕಡಿಮೆ ಇದ್ದರೂ, ಹೆಚ್ಚು ಮಂದಿ ಹೆಸರು ನೋಂದಾಯಿಸಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಜಾಸ್ತಿಯಿದ್ದರೂ, ಕಡಿಮೆ ರೈತರು ನೋಂದಾಯಿಸಿಕೊಂಡಿದ್ದಾರೆ. ಹಾಗಾಗಿ, ಅಕ್ರಮ ನೋಂದಣಿಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದರು. ಇನ್ನೂ ಅವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದರು. https://kannadanewsnow.com/kannada/breaking-indias-first-ai-language-model-hanuman-bharatgpt-to-launch-next-month/ https://kannadanewsnow.com/kannada/france-germany-italy-top-position-in-global-passport-ranking-india-ranks-80-global-passport-ranking/ https://kannadanewsnow.com/kannada/another-good-news-for-the-people-of-the-state-this-service-is-coming-to-your-doorstep/

Read More

ಬೆಂಗಳೂರು: ಆಶಾಕಿರಣ ಯೋಜನೆ ಯಡಿ 8 ಜಿಲ್ಲೆಗಳಲ್ಲಿ ಎಲ್ಲ ಜನರ ಕಣ್ಣಿನ ತಪಾಸಣೆ ಬಹುತೇಕ ಪೂರ್ಣಗೊಂಡಿದ್ದು, ದೃಷ್ಟಿ ದೋಷ ಹೊಂದಿರುವ ಸುಮಾರು 2.45 ಲಕ್ಷ ಜನರಿಗೆ ಉಚಿತವಾಗಿ ಕನ್ನಡಕ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.  ‘ಈ ಯೋಜನೆಯಡಿ ಮೊದಲ ಹಂತದಲ್ಲಿ ಹಾವೇರಿ, ಕಲಬುರಗಿ, ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರ ಜಿಲ್ಲೆಗಳು, ಎರಡನೇ ಹಂತದಲ್ಲಿ ಚಿತ್ರದುರ್ಗ, ಮಂಡ್ಯ, ರಾಯಚೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮನೆ ಮನೆಗೆ ತೆರಳಿ ಕುಟುಂಬದ ಸದಸ್ಯರ ಕಣ್ಣಿನ ತಪಾಸಣೆ ನಡೆಸಲಾಗುವುದು ಕಣ್ಣಿನ ಪೊರೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಶಸ್ತ್ರಚಿಕಿತ್ಸೆ ಹಾಗೂ ಉಚಿತ ಕನ್ನಡಕ ವಿತರಿಸುವ ಉದ್ದೇಶವಿದೆ’ ಈ ನಡುವೆ ಈ ಬಗ್ಗೆ ಮಾಹಿತಿ ನೀಡಿರುವ ದಿನೇಶ್‌ ಗುಂಡುರಾವ್‌ ಅವರು ಅಂಧತ್ವ ಮುಕ್ತ ಕರ್ನಾಟಕ ನಿರ್ಮಾಣದತ್ತ ಮಹತ್ವದ ಹೆಜ್ಜೆ ಇಟ್ಟಿರುವ ಸರ್ಕಾರದ ಮಹತ್ವಾಕಾಂಕ್ಷಿ”ಆಶಾಕಿರಣ” ಯೋಜನೆ ರಾಜ್ಯವ್ಯಾಪಿ ಜಾರಿಯಾಗಿದೆ. ಜನರಲ್ಲಿ ಕಣ್ಣಿನ ಆರೈಕೆ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಜನರ ಮನೆ ಬಾಗಿಲಿಗೆ ಕಣ್ಣಿನ ಆರೈಕೆ ಸೇವೆಯನ್ನು ತಲುಪಿಸುವ ನಿಟ್ಟಿನಲ್ಲಿ ಆಶಾಕಿರಣ ಯೋಜನೆ ಈಗಾಗಲೇ…

Read More

ನವದೆಹಲಿ: ಇಲ್ಲಿನ ರೈತರ ಪ್ರತಿಭಟನೆಗೆ ಪ್ರತಿಕ್ರಿಯೆಯಾಗಿ, ಸರ್ಕಾರವು ಸುಮಾರು 177 ಸಾಮಾಜಿಕ ಮಾಧ್ಯಮ ಖಾತೆಗಳು ಮತ್ತು ವೆಬ್ ಲಿಂಕ್ಗಳನ್ನು ಅಮಾನತುಗೊಳಿಸುವ ಮೂಲಕ ತಾತ್ಕಾಲಿಕ ಕ್ರಮ ಕೈಗೊಂಡಿದೆ ಎಂದು ವರದಿಯಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಐಟಿ ಕಾಯ್ದೆಯ ಸೆಕ್ಷನ್ 69 ಎ ಅಡಿಯಲ್ಲಿ ಗೃಹ ಸಚಿವಾಲಯದ (ಎಂಎಚ್ಎ) ವಿನಂತಿಗಳ ಆಧಾರದ ಮೇಲೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (ಎಂಇಐಟಿಐ) ಫೆಬ್ರವರಿ 14 ಮತ್ತು 19 ರಂದು ಈ ನಿರ್ದೇಶನಗಳನ್ನು ಹೊರಡಿಸಿದೆ.  ಐಟಿ ಕಾಯ್ದೆಯ ಸೆಕ್ಷನ್ 69 ಎ ಅಡಿಯಲ್ಲಿ, ಕಂಪ್ಯೂಟರ್ ಸಂಪನ್ಮೂಲಗಳ ಮೂಲಕ ಯಾವುದೇ ಮಾಹಿತಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲು ನಿರ್ದೇಶನಗಳನ್ನು ನೀಡುವ ಅಧಿಕಾರವನ್ನು ಕೇಂದ್ರ ಸರ್ಕಾರ ಹೊಂದಿದೆ. ಜೂನ್ 2020 ರಲ್ಲಿ ಚೀನಾದ ವೆಬ್ಸೈಟ್ಗಳನ್ನು ನಿರ್ಬಂಧಿಸಲು ಈ ಹಿಂದೆ ಬಳಸಲಾದ ಈ ಕಾನೂನು ನಿಬಂಧನೆ, ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರಕ್ಕೆ ಅನುವು ಮಾಡಿಕೊಡುತ್ತದೆ ಎನ್ನಲಾಗಿದೆ. https://kannadanewsnow.com/kannada/opposition-leaders-are-being-intimidated-and-lured-into-bjp-aicc-president-mallikarjun-kharge/ https://kannadanewsnow.com/kannada/terror-shadow-over-india-england-test-pannu-threatens-to-cancel-the-match/ https://kannadanewsnow.com/kannada/i-will-salute-you-100-crores-to-whom-did-cm-siddaramaiah-say-this-in-the-house/

Read More

ರಾಂಚಿ: ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ರಾಂಚಿಯಲ್ಲಿ ನಡೆಯಬೇಕಿತ್ತು. ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯವನ್ನು ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿದ ವ್ಯಕ್ತಿ ಬೇರೆ ಯಾರೂ ಅಲ್ಲ, ಖಲಿಸ್ತಾನಿ ಭಯೋತ್ಪಾದಕ ಗುರ್ಪತ್ವಂತ್ ಸಿಂಗ್ ಪನ್ನು. ಆದಾಗ್ಯೂ, ಈಗ ಆ ಭಯೋತ್ಪಾದಕನ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಮತ್ತು ಪಂದ್ಯವನ್ನು ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿದ ಯುಎಸ್ ಮೂಲದ ಖಲಿಸ್ತಾನಿ ಭಯೋತ್ಪಾದಕ ಗುರ್ಪತ್ವಂತ್ ಸಿಂಗ್ ಪನ್ನು ವಿರುದ್ಧ ಜಾರ್ಖಂಡ್ ಪೊಲೀಸರು ಮಂಗಳವಾರ ಎಫ್ಐಆರ್ ದಾಖಲಿಸಿದ್ದಾರೆ. ಗೃಹ ಸಚಿವಾಲಯವು ಭಯೋತ್ಪಾದಕ ಎಂದು ಪಟ್ಟಿ ಮಾಡಿರುವ ಪನ್ನು, ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ವೀಡಿಯೊ ಮೂಲಕ ಕ್ರಿಕೆಟ್ ಪಂದ್ಯಕ್ಕೆ ಅಡ್ಡಿಪಡಿಸುವಂತೆ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) (ಮಾವೋವಾದಿ) ಗೆ ಮನವಿ ಮಾಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಫೆಬ್ರವರಿ 23 ರಂದು ರಾಂಚಿಯ ಜೆಎಸ್ಸಿಎ ಇಂಟರ್ನ್ಯಾಷನಲ್ ಸ್ಟೇಡಿಯಂ ಕಾಂಪ್ಲೆಕ್ಸ್ನಲ್ಲಿ ಪ್ರಾರಂಭವಾಗಲಿದೆ. https://kannadanewsnow.com/kannada/i-will-salute-you-100-crores-to-whom-did-cm-siddaramaiah-say-this-in-the-house/ https://kannadanewsnow.com/kannada/after-2-5-years-sidhu-becomes-ex-cm-mp-d-k-sureshs-statement/ https://kannadanewsnow.com/kannada/covid-vaccines-have-increased-heart-brain-blood-health-study/

Read More

ಬೆಂಗಳೂರು: ನೂತನ ಪಾರ್ಲಿಮೆಂಟಿನ ಉದ್ಘಾಟನೆಗೆ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಆಹ್ವಾನಿಸದೇ ಇದ್ದದ್ದು ರಾಷ್ಟ್ರಪತಿಗಳಿಗೆ , ರಾಷ್ಟ್ರಪತಿ ಹುದ್ದೆಗೆ ಮಾಡಿದ ಅವಮಾನ ಅಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು. ವಿಧಾನ‌ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡುವಾಗ ಈ ರೀತಿ ಪ್ರಶ್ನಿಸಿದರು. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ರಾಜ್ಯದ ಪಾಲಿನ ನಮ್ಮ ಹಣ ವಾಪಾಸ್ ಕೊಡಿಸಿ: ನಿಮಗೆ ನೂರು ಕೋಟಿ ನಮಸ್ಕಾರ ಹಾಕ್ತೀನಿ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಬಿಜೆಪಿ ಸದಸ್ಯರಿಗೆ ಸವಾಲು ಹಾಕಿದರು. ಈ ವೇಳೆ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟಾ ಶ್ರೀನಿವಾಸ್ ಪೂಜಾರಿಯವರು ಮಧ್ಯ ಪ್ರವೇಶಿಸಿ, ನಿಮ್ಮ ಕೋಟಿ ನಮಸ್ಕಾರ ನಮಗೆ ಬೇಡ. ಆದರೆ ಪ್ರಧಾನಿ ಮತ್ತು ರಾಷ್ಟ್ರಪತಿಯವರನ್ನು ಏಕವಚನದಲ್ಲಿ ಕರೆಯುವುದನ್ನು ನಿಲ್ಲಿಸಿ ಎನ್ನುವ ಮೂಲಕ ವಿಷಯಾಂತರ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ನಾನು ಗೌರವಾನ್ವಿತ ರಾಷ್ಟ್ರಪತಿಗಳಿಗೆ ಬಿಜೆಪಿ ಮಾಡಿದ ಅವಮಾನವನ್ನು ಪ್ರಸ್ತಾಪಿಸುವಾಗ ಬಾಯಿತಪ್ಪಿ ಏಕ ವಚನ ಬಳಸಿದೆ. ಇದಕ್ಕೆ…

Read More

ಬೆಂಗಳೂರು : 2.5 ವರ್ಷದ ಬಳಿಕ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ ಎಂದು ಸಂಸದ, ಸಹೋದರ ಡಿ.ಕೆ. ಸುರೇಶ್ ಭವಿಷ್ಯ ನುಡಿದಿದ್ದು ಈ ಮೂಲಕ ಮತ್ತೆ ರಾಜ್ಯದಲ್ಲಿ ಸಿಎಂ ಗಾಧೆ ಬಗ್ಗೆ ಚರ್ಚೆಯನ್ನು ಹುಟ್ಟುಹಾಕಿದ್ದಾರೆ. ರಾಜ್ಯ ವಿಧಾನಸಭಾ ಫಲಿತಾಂಶ ಬಂದ ಬಳಿಕ ಸಿಎಂ ಯಾರು ಆಗ್ತಾರೆ ಎನ್ನುವುದರ ಬಗ್ಗೆ ಕಾಂಗ್ರೆಸ್‌ನಲ್ಲಿ ತೀವ್ರ ಕೂತುಹಲ ಮೂಡಿತ್ತು ಈ ನಡುವಿನಲ್ಲಿ ಸಿಎಂ ಪಟ್ಟ ಬೇಕೇ ಬೇಕು ಅಂತ ಡಿ.ಕೆ ಶಿವಕುಮಾರ್‌ ಪಟ್ಟು ಹಿಡಿದು ಕೊನೆಗೆ ಡಿ.ಸಿಎಂ ಪಟ್ಟಕ್ಕೆ ತೃಪ್ತಿ ಪಟ್ಟುಕೊಂಡಿದ್ದು ನಮಗೆ ತಿಳಿದಿದೆ. ಈ ನಡುವೆ : 2.5 ವರ್ಷದ ಬಳಿಕ ಡಿ.ಕೆ. ಶಿವಕುಮಾರ್ ಸಿಎಂ ಆಗಲಿದ್ದಾರೆ ಕೂಡ ಎನ್ನಲಾಗುತಿತ್ತು. ಅದು ನಿಜ ಎನ್ನುವುದು ಈಗ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ ಸುರೇಶ್ ಹೇಳಿರುವುದು ಗಮನ ಸೆಳೆದಿದೆ. , 2.5 ವರ್ಷದ ಬಳಿಕ ಡಿಕೆಶಿ ಸಿಎಂ ಆಗುತ್ತಾರೆ. ಆದರೆ, ಕಾಲ ಬರುವವರೆಗೂ ನಾವು ಕಾಯಬೇಕು ಎಂದು ಹೇಳಿದ್ದಾರೆ. https://kannadanewsnow.com/kannada/opposition-leaders-are-being-intimidated-and-lured-into-bjp-aicc-president-mallikarjun-kharge/ https://kannadanewsnow.com/kannada/covid-vaccines-have-increased-heart-brain-blood-health-study/ https://kannadanewsnow.com/kannada/bjp-will-do-politics-over-peoples-dead-bodies-minister-ishwar-khandre/ https://kannadanewsnow.com/kannada/bjp-will-do-politics-over-peoples-dead-bodies-minister-ishwar-khandre/

Read More