Author: kannadanewsnow07

ಬೆಂಗಳೂರು: ಶುಕ್ರವಾರ ವಿಧಾನಸಭೆಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಆಯವ್ಯಯವನ್ನು ಸದನದ ಮುಂದೆ ಮಂಡಿಸಿದರು. ಭಾರತ ದೇಶ ಗಣರಾಜ್ಯವಾಗಿ 75ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಸುಸಂದರ್ಭದಲ್ಲಿ ನನ್ನ 15ನೇ ಆಯವ್ಯಯವನ್ನು ಮಂಡಿಸಲು ಹರ್ಷಿಸುತ್ತೇನೆ ಎಂದು ತಿಳಿಸಿದ ಮುಖ್ಯಮಂತ್ರಿಗಳು, ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನದ ಆಶಯದಂತೆ ನ್ಯಾಯ, ಸಮಾನತೆ ಹಾಗೂ ಭ್ರಾತೃತ್ವದ ತಳಹದಿಯ ಮೇಲೆ ಕರ್ನಾಟಕ ಮಾದರಿ ಅಭಿವೃದ್ಧಿಯ ಹೊಸ ದೃμÁ್ಟಂತವನ್ನು ರೂಪಿಸಲು ನಾವು ಹೆಜ್ಜೆಯಿಟ್ಟಿದ್ದೇವೆ. ಸಾಮಾಜಿಕ ನ್ಯಾಯ ಎನ್ನುವುದು ನಮ್ಮ ನಂಬಿಕೆ ಮಾತ್ರವಲ್ಲ; ಅದು ಉದಾತ್ತ ಜೀವನ ದೃಷ್ಟಿಕೋನ. ಸಮ ಸಮಾಜ ನಿರ್ಮಾಣದಲ್ಲಿ ಬಸವಾದಿ ಶರಣರ ಕಾಯಕ ಮತ್ತು ದಾಸೋಹ ತತ್ವಗಳು ನಮಗೆ ಪ್ರೇರಣೆಯಾಗಿದೆ. ದುಡಿಮೆಯ ಒಂದು ಭಾಗವನ್ನು ದಾಸೋಹಕ್ಕೆ ಬಳಸಬೇಕೆಂಬ ಶರಣರ ಚಿಂತನೆ, ಸಮಾಜದಲ್ಲಿ ಸಂಪತ್ತಿನ ನ್ಯಾಯಯುತ ಹಂಚಿಕೆ ಮಾಡುವ ನಮ್ಮ ಆಶಯಕ್ಕೆ ಆಧಾರವಾಗಿದೆ ಎಂದ ಮುಖ್ಯಮಂತ್ರಿಗಳು ಆಗದು ಎಂದು, ಕೈಲಾಗದು ಎಂದು, ಕೈಕಟ್ಟಿ ಕುಳಿತರೆ, ಸಾಗದು ಕೆಲಸವು ಮುಂದೆ, ಮನಸೊಂದಿದ್ದರೆ ಮಾರ್ಗವು…

Read More

ಬೆಂಗಳೂರು: ಬೆಂಗಳೂರು ಸೇರಿದಂತೆ 10 ಮಹಾನಗರ ಪಾಲಿಕೆಗಳಲ್ಲಿ ಮಧ್ಯರಾತ್ರಿ 1 ಗಂಟೆಯವರೆಗೂ ವ್ಯಾಪಾರ ವಹಿವಾಟು ನಡೆಸಬಹುದಾಗಿದೆ. ಈ ಹಿಂದೆ ಇದ್ದ 11 ಗಂಟೆ ಮಿತಿಯನ್ನು ಈಗ ಹೆಚ್ಚಿಸಲಾಗಿದೆ. ಮಹಾನಗರ ಪಾಲಿಕೆಗಳಾದ ಮೈಸೂರು, ಹುಬ್ಬಳ್ಳಿ- ಧಾರವಾಡ, ಬೆಳಗಾವಿ, ಕಲಬುರಗಿ, ತುಮಕೂರು, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ, ಮಂಗಳೂರು, ವಿಜಯಪುರ ಜಿಲ್ಲೆಗಳಲ್ಲಿ ಇನ್ನು ಮುಂದೆ ರಾತ್ರಿ 1 ಗಂಟೆಯವರೆಗೂ ಅಂಗಡಿ ಮುಗ್ಗಟ್ಟುಗಳು ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ. 250. ಬೆಂಗಳೂರು ನಗರವನ್ನು ವಿಶ್ವದರ್ಜೆಯ ನಗರವಾಗಿ ಅಭಿವೃದ್ಧಿಪಡಿಸಲು ನಾವು ಬ್ರಾಂಡ್‌ ಬೆಂಗಳೂರು ಪರಿಕಲ್ಪನೆಯನ್ನು ರೂಪಿಸಿ ಜಾರಿಗೊಳಿಸುತ್ತಿದ್ದೇವೆ. ಜನರ ಬದುಕಿನ ಗುಣಮಟ್ಟ ಸುಧಾರಣೆಗಾಗಿ ಹಾಗೂ ಹೂಡಿಕೆದಾರರನ್ನು ಆಕರ್ಷಿಸಲು ವಿವಿಧ ವಲಯಗಳಲ್ಲಿ ಗಣನೀಯ ಸುಧಾರಣೆಗಳನ್ನು ತರಲು ಹಲವಾರು ದಿಟ್ಟ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಪ್ರಸಕ್ತ ಸಾಲಿನಲ್ಲಿ ಸಂಪನ್ಮೂಲಗಳ ಹೆಚ್ಚಳ, ಸಂಚಾರ ದಟ್ಟಣೆ ನಿವಾರಣೆ, ಗುಣಮಟ್ಟದ ರಸ್ತೆಗಳ ನಿರ್ಮಾಣ, ಶುದ್ಧ ಕುಡಿಯುವ ನೀರು ಪೂರೈಕೆ, ಉತ್ತಮ ಸಾರ್ವಜನಿಕ ಸಾರಿಗೆ ಮತ್ತು ಸ್ವಚ್ಛ-ಸುಂದರ ಬೆಂಗಳೂರು ನಿರ್ಮಾಣದ ಕುರಿತು ಹೆಚ್ಚಿನ ಗಮನ ಹರಿಸುತ್ತೇವೆ. 251. ಬಿ.ಬಿ.ಎಂ.ಪಿ…

Read More

ಬೆಂಗಳೂರು: ವಿತ್ತೀಯ ಕೊರತೆ 82981 ಕೋಟಿ ರೂ.ಗಳು ರಷ್ಟಿದ್ದು, ರಾಜ್ಯದ ಜಿಎಸ್ ಡಿ ಪಿಯ 2.95% ರಷ್ಟಿದೆ. ಇದು ಕರ್ನಾಟಕ ವಿತ್ತೀಯ ಹೊಣೆಗಾರಿಕೆ ಅಧಿನಿಯಮ 2002ರಲ್ಲಿ ನಿಗದಿಪಡಿಸಿರುವ ಶೇ.3 ರ ಮಿತಿಯೊಳಗೆ ಇದ್ದು, ವಿತ್ತೀಯ ಶಿಸ್ತು ಪಾಲಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಶುಕ್ರವಾರ  2024-25ನೇ ಸಾಲಿನ ಮುಂಗಡ ಪತ್ರದ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಕರ್ನಾಟಕದಲ್ಲಿ ರಾಜಸ್ವ ಕೊರತೆ 27354 ಕೋಟಿ ರೂಇದ್ದು, 0.97% ರಷ್ಟಿದೆ. ಹೊಣೆಗಾರಿಕೆಯು(Borrowings) 105246 ಕೋಟಿಗಳಿದ್ದು, ಜಿಎಸ್ ಡಿಪಿಯ ಶೇ.23.68ರಷ್ಟಿದೆ. ರಾಜಸ್ವ ಹೆಚ್ಚಳ (Revenue Surplus)ನ್ನು ಮುಂದಿನ ವರ್ಷದಿಂದ ಸ್ಥಿರಗೊಳ್ಳಲಿದೆ ಎಂದರು. ರಾಜ್ಯ ಆರ್ಥಿಕವಾಗಿ ಸುಭದ್ರ 2017-2018 ರಿಂದ ಇಲ್ಲಿಯವರೆಗೆ 1,87,000 ಲಕ್ಷ ಕೋಟಿ ಬಂದಿದ್ದರೆ ರಾಜ್ಯ ಅಭಿವೃದ್ಧಿಯಾಗುತ್ತಿತ್ತು. 6 ವರ್ಷಗಳಲ್ಲಿ 62000 ಕೋಟಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ಕೇಂದ್ರದಿಂದ ನ್ಯಾಯಯುತ ಪಾಲು ಬರದಿದ್ದರೂ ರಾಜ್ಯ ಆರ್ಥಿಕವಾಗಿ ಸುಭದ್ರವಾಗಿದ್ದೇವೆ. ಗ್ಯಾರಂಟಿಗಳಿಗೆ 52009 ಕೋಟಿ ಅಂದಾಜಿಸಲಾಗಿದೆ. ಇದಕ್ಕೂ ಹೆಚ್ಚು ಬೇಕಾದಲ್ಲಿ ನೀಡಲಾಗುವುದು ಎಂದರು. ಕೇಂದ್ರದಿಂದ ರಾಜ್ಯಕ್ಕೆ ಕೇವಲ…

Read More

ನವದೆಹಲಿ: ರವಿಚಂದ್ರನ್ ಅಶ್ವಿನ್ ಶುಕ್ರವಾರ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ 500 ಟೆಸ್ಟ್ ವಿಕೆಟ್ ಪಡೆದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ರಾಜ್ಕೋಟ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಂದು ಅಶ್ವಿನ್ ಈ ಮೈಲಿಗಲ್ಲನ್ನು ಸಾಧಿಸಿದ್ದಾರೆ. ಈ ಮೈಲಿಗಲ್ಲು ತಲುಪಲು ಕೇವಲ ಒಂದು ವಿಕೆಟ್ ಅಗತ್ಯವಿದ್ದ ಅಶ್ವಿನ್, ಮೂರನೇ ಸೆಷನ್ನಲ್ಲಿ ಜಾಕ್ ಕ್ರಾಲೆ (15) ಅವರನ್ನು ಔಟ್ ಮಾಡಿದರು. ವಿಶಾಖಪಟ್ಟಣಂನಲ್ಲಿ ನಡೆದ ಎರಡನೇ ಟೆಸ್ಟ್ನಲ್ಲಿ ಕೇವಲ ಮೂರು ವಿಕೆಟ್ಗಳನ್ನು ಪಡೆಯುವಲ್ಲಿ ಯಶಸ್ವಿಯಾದ ನಂತರ ಅಶ್ವಿನ್ 499 ರನ್ಗಳಿಗೆ ಸಿಲುಕಿದರು, ಅಲ್ಲಿ ಭಾರತವು 106 ರನ್ಗಳನ್ನು ದಾಖಲಿಸಿ ಸರಣಿಯನ್ನು 101 ಕ್ಕೆ ಸಮಬಲಗೊಳಿಸಿತು. ಅನಿಲ್ ಕುಂಬ್ಳೆ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 500 ವಿಕೆಟ್ ಪಡೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಅಶ್ವಿನ್ ಪಾತ್ರರಾಗಿದ್ದಾರೆ. ಲೆಗ್ ಸ್ಪಿನ್ನರ್ 132 ಟೆಸ್ಟ್ ಪಂದ್ಯಗಳಲ್ಲಿ 619 ವಿಕೆಟ್ ಪಡೆದಿದ್ದಾರೆ. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 500 ವಿಕೆಟ್ ಪಡೆದ ಒಂಬತ್ತನೇ ಬೌಲರ್ ಅಶ್ವಿನ್. ಮುತ್ತಯ್ಯ ಮುರಳೀಧರನ್,…

Read More

ಬೆಂಗಳೂರು: ರಾಜ್ಯಸಭೆಯ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು 6 ಅಭ್ಯರ್ಥಿಗಳಿಂದ ಒಟ್ಟು 17 ನಾಮಪತ್ರಗಳು ಸಲ್ಲಿಕೆಯಾಗಿವೆ. ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ನಾರಾಯಣಸಾ.ಕೆ ಭಾಂಡಗೆ ಅವರು ಎರಡು ನಾಮಪತ್ರ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಲಾಗಿ ಅಜಯ್ ಮಾಕೇನ್ ಅವರು ನಾಲ್ಕು ನಾಮಪತ್ರ, ಜಿ.ಸಿ. ಚಂದ್ರಶೇಖರ್ ಅವರು ನಾಲ್ಕು ನಾಮಪತ್ರ ಮತ್ತು ನಾಸೀರ್ ಹುಸೇನ್ ಅವರು ನಾಲ್ಕು ನಾಮಪತ್ರ, ಜನತಾದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿಯಾಗಿ ಡಿ.ಕುಪೇಂದ್ರ ರೆಡ್ಡಿ ಅವರು ನಾಲ್ಕು ನಾಮಪತ್ರ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಕೆಂಗನೂರು ಅವರು ಒಂದು ನಾಮಪತ್ರವನ್ನು ಸಲ್ಲಿಸಿರುತ್ತಾರೆ. ಪಕ್ಷೇತರ ಅಭ್ಯರ್ಥಿಯಾಗಿ ಡಾ. ಕೆ.ಪದ್ಮರಾಜನ್ ಅವರು ಫೆಬ್ರವರಿ 8 ರಂದು ಅವರು ಒಂದು ನಾಮಪತ್ರ ಸಲ್ಲಿಸಿರುತ್ತಾರೆ. ರಾಜ್ಯಸಭಾ ಚುನಾವಣೆಗೆ ಒಟ್ಟು 7 ಅಭ್ಯರ್ಥಿಗಳಿಂದ 18 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರಗಳ ಪರಿಶೀಲನಾ ಕಾರ್ಯ ಫೆಬ್ರವರಿ 16 ರಂದು ನಡೆಯಲಿದ್ದು, ಫೆಬ್ರವರಿ 20 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

Read More

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಈಗ ಬಿಜೆಪಿ ವಕ್ತಾರ ಆಗಿಬಿಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ಅವರು ಇಂದು 2024-25 ನೇ ಸಾಲಿನ ಆಯವ್ಯಯವನ್ನು ಮಂಡಿಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು. ಬಸವಣ್ಣನವರು ಸಮಾನತೆಯನ್ನು ಕಂಡಿದ್ದವರು. ಸಮಸಮಾಜಕ್ಕಾಗಿ ಚಳವಳಿ ಮಾಡಿದವರನ್ನು ಸಾಂಸ್ಕøತಿಕ ನಾಯಕ ಎಂದು ಘೋಷಿಸಿದ್ದೇವೆ. ಕೇಂದ್ರ ಸರ್ಕಾರದ ಬಿಜೆಪಿಯ ಅವಧಿಯದ್ದು ಶೇ 5.8% ಸರ್ಕಾರ. ನಮ್ಮದು ಶೇ 2.95 % ವಿತ್ತೀಯ ಕೊರತೆ (ಫಿಸ್ಕಲ್ ಡೆಫಿಸಿಟ್) ಇದೆ. ಒಟ್ಟಾರೆ ಜನಪರ ಬಜೆಟ್. ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಸಮಾನವಾಗಿ ಬೆಳೆಸುವ ಕೆಲಸ ಮಾಡಲಾಗಿದೆ ಎಂದರು. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ 1,20000 ಕೋಟಿ ಅಭಿವೃದ್ಧಿಗೆ ಖರ್ಚು ಮಾಡಿದರೆ ಅದು ಅಭಿವೃದ್ಧಿಪೂರಕ ಬಜೆಟ್. 52009 ಕೋಟಿ ಬಡವರಿಗೆ ಖರ್ಚು ಮಾಡಿದೆ ಅದು ಅಭಿವೃದ್ಧಿಗೆ ಪೂರಕವಾಗಿರುವಂಥದ್ದು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕಾಲದಲ್ಲಿ 77, 750 ಕೋಟಿ ರೂ.ಗಳ ಒಟ್ಟು ಸಾಲ ,…

Read More

ಬೆಂಗಳೂರು: ವಿತ್ತೀಯ ಕೊರತೆ 82981 ಕೋಟಿ ರೂ.ಗಳು ರಷ್ಟಿದ್ದು, ರಾಜ್ಯದ ಜಿಎಸ್ ಡಿ ಪಿಯ 2.95% ರಷ್ಟಿದೆ. ಇದು ಕರ್ನಾಟಕ ವಿತ್ತೀಯ ಹೊಣೆಗಾರಿಕೆ ಅಧಿನಿಯಮ 2002ರಲ್ಲಿ ನಿಗದಿಪಡಿಸಿರುವ ಶೇ.3 ರ ಮಿತಿಯೊಳಗೆ ಇದ್ದು, ವಿತ್ತೀಯ ಶಿಸ್ತು ಪಾಲಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು 2024-25ನೇ ಸಾಲಿನ ಮುಂಗಡ ಪತ್ರದ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಕರ್ನಾಟಕದಲ್ಲಿ ರಾಜಸ್ವ ಕೊರತೆ 27354 ಕೋಟಿ ರೂಇದ್ದು, 0.97% ರಷ್ಟಿದೆ. ಹೊಣೆಗಾರಿಕೆಯು(Borrowings) 105246 ಕೋಟಿಗಳಿದ್ದು, ಜಿಎಸ್ ಡಿಪಿಯ ಶೇ.23.68ರಷ್ಟಿದೆ. ರಾಜಸ್ವ ಹೆಚ್ಚಳ (Revenue Surplus)ನ್ನು ಮುಂದಿನ ವರ್ಷದಿಂದ ಸ್ಥಿರಗೊಳ್ಳಲಿದೆ ಎಂದರು. ರಾಜ್ಯ ಆರ್ಥಿಕವಾಗಿ ಸುಭದ್ರ 2017-2018 ರಿಂದ ಇಲ್ಲಿಯವರೆಗೆ 1,87,000 ಲಕ್ಷ ಕೋಟಿ ಬಂದಿದ್ದರೆ ರಾಜ್ಯ ಅಭಿವೃದ್ಧಿಯಾಗುತ್ತಿತ್ತು. 6 ವರ್ಷಗಳಲ್ಲಿ 62000 ಕೋಟಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ಕೇಂದ್ರದಿಂದ ನ್ಯಾಯಯುತ ಪಾಲು ಬರದಿದ್ದರೂ ರಾಜ್ಯ ಆರ್ಥಿಕವಾಗಿ ಸುಭದ್ರವಾಗಿದ್ದೇವೆ. ಗ್ಯಾರಂಟಿಗಳಿಗೆ 52009 ಕೋಟಿ ಅಂದಾಜಿಸಲಾಗಿದೆ. ಇದಕ್ಕೂ ಹೆಚ್ಚು ಬೇಕಾದಲ್ಲಿ ನೀಡಲಾಗುವುದು ಎಂದರು. ಕೇಂದ್ರದಿಂದ ರಾಜ್ಯಕ್ಕೆ ಕೇವಲ…

Read More

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನ ಸಭಾಂಗಣದಲ್ಲಿ 2024-25ನೇ ಸಾಲಿನ ಮುಂಗಡ ಪತ್ರದ ಕುರಿತು ಸುದ್ದಿಗೋಷ್ಠಿ ನಡೆಸಿದರು. ಇದೇ ವೇಳೇ ಅವರು ಮಾತನಾಡುತ್ತ  ಕೇಂದ್ರದಿಂದ ರಾಜ್ಯಕ್ಕಾದ ಅನ್ಯಾಯವನ್ನು ಜನರಿಗೆ ಹೇಳುವುದು ನನ್ನ ಕರ್ತವ್ಯ ಹಾಗೂ ಜವಾಬ್ದಾರಿ. ಅವರು ಕೂಡ ಕೋಲೆಬಸವನ ಹಾಗೆ ತಲೆ ಅಲ್ಲಾಡಿಸದೇ ಕೇಂದ್ರದವರನ್ನು ಕೇಳಬೇಕಿತ್ತು. ಕೋಲಾರ ಸಂಸದ ಮುನಿಸ್ವಾಮಿಯವರು ಅವರು ಸಂಸತ್ತಿನಲ್ಲಿ ಒಂದು ದಿನವೂ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಬಾಯಿಬಿಡಲಿಲ್ಲ. ಐದು ವರ್ಷದಲ್ಲಿ ಒಂದು ಬಾರಿಯಾದರೂ ಮಾತನಾಡಿದ್ದಾರಾ? ಅವರು ಸಂಸದರಾಗಲು ಲಾಯಕ್ಕೇ ಎಂದರು. ಕೇಂದ್ರ ಸರ್ಕಾರದಿಂದ ನ್ಯಾಯಯುತವಾದದ್ದು ಕೇಳಲು ಇವರಿಗೆ ಸಾಧ್ಯವಿಲ್ಲ ಎಂದರೇ ಏನು ಸೂಚಿಸುತ್ತದೆ. ನಾನು ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ , ಕೇಂದ್ರದ ಅನುದಾನವನ್ನು ಪಡೆಯಿರಿ ಎಂದು ಒತ್ತಾಯಿಸಿದ್ದೆ. 15 ನೇ ಹಣಕಾಸು ಆಯೋಗದವರು ವಿಶೇಷ ಅನುದಾನ 5495 ಕೋಟಿ ರೂ ವಿಶೇಷ ಅನುದಾನ ಪಡೆಯಲು ಹೇಳಿದ್ದೆ. ಬೆಂಗಳೂರು ಅಭಿವೃದ್ಧಿಗೆ 6000 ಕೋಟಿ ಕೊಟ್ಟಿದ್ದಾರೆ. ಅದನ್ನು ಪಡೆಯಿರಿ ಎಂದು ಹೇಳಿದ್ದೆ. ಒಟ್ಟು 11495…

Read More

ನವದೆಹಲಿ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಗ್ರಾಹಕರ ಖಾತೆಗಳು, ಪ್ರಿಪೇಯ್ಡ್ ಸಾಧನಗಳು, ವ್ಯಾಲೆಟ್ಗಳು, ಫಾಸ್ಟ್ಟ್ಯಾಗ್ಗಳು, ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್ಗಳು ಇತ್ಯಾದಿಗಳಲ್ಲಿ ಹೆಚ್ಚಿನ ಠೇವಣಿಗಳು, ಕ್ರೆಡಿಟ್ ವಹಿವಾಟುಗಳು ಅಥವಾ ಟಾಪ್-ಅಪ್ಗಳನ್ನು ಮಾಡದಿರುವ ಗಡುವನ್ನು ಆರ್ಬಿಐ ಫೆಬ್ರವರಿ 29 ರಿಂದ ಮಾರ್ಚ್ 15 ರವರೆಗೆ ಭಾಗಶಃ ವಿಸ್ತರಿಸಿದೆ.  ಅಂತೆಯೇ, ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ನಿರ್ದಿಷ್ಟಪಡಿಸಿದ ಸೇವೆಗಳನ್ನು ಹೊರತುಪಡಿಸಿ ಇತರ ಬ್ಯಾಂಕಿಂಗ್ ಸೇವೆಗಳನ್ನು ನೀಡುವುದನ್ನು ನಿಲ್ಲಿಸುವ ಗಡುವನ್ನು ಫೆಬ್ರವರಿ 29 ರಿಂದ ಮಾರ್ಚ್ 15 ರವರೆಗೆ ವಿಸ್ತರಿಸಲಾಗಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಫೆಬ್ರವರಿ 16 ರಂದು ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (ಪಿಪಿಬಿಎಲ್) ವಿರುದ್ಧ ಕೈಗೊಂಡ ಕ್ರಮದ ಬಗ್ಗೆ ಎಫ್ಎಕ್ಯೂ (ಆಗಾಗ್ಗೆ ಕೇಳಲಾಗುವ ಪ್ರಶ್ನೆಗಳು) ಹೊರಡಿಸಿದ್ದು, ನಿರ್ದೇಶನಗಳ ವಿವಿಧ ಅಂಶಗಳನ್ನು ವಿವರಿಸಿದೆ ಮತ್ತು ಕೇಂದ್ರ ಬ್ಯಾಂಕ್ ಕ್ರಮದಿಂದಾಗಿ ಬ್ಯಾಂಕಿನ ಗ್ರಾಹಕರ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಭರವಸೆ ನೀಡಿದೆ. https://kannadanewsnow.com/kannada/udaan-actress-kavita-chaudhary-passes-away-due-to-cardiac-arrest-kavita-chaudhary-no-more/ https://kannadanewsnow.com/kannada/there-is-nothing-in-the-head-of-the-bjp-cm-siddaramaiah-hits-back/

Read More

ಹೈದರಾಬಾದ್: ದೂರದರ್ಶನ ಕಾರ್ಯಕ್ರಮ ‘ಉಡಾನ್’ ಮತ್ತು ಸರ್ಫ್ ಜಾಹೀರಾತುಗಳಲ್ಲಿ ಲಲಿತಾಜಿ ಪಾತ್ರದ ಮೂಲಕ ಸ್ಮರಣೀಯ ಪಾತ್ರಗಳಿಗೆ ಹೆಸರುವಾಸಿಯಾದ ಖ್ಯಾತ ನಟಿ ಕವಿತಾ ಚೌಧರಿ ನಿಧನರಾಗಿದ್ದಾರೆ. ಅವರ ಸೋದರಳಿಯ ಅಜಯ್ ಸಯಲ್ ಅವರ ಪ್ರಕಾರ, ಚೌಧರಿ ಹೃದಯ ಸ್ತಂಭನದಿಂದ ಬಳಲುತ್ತಿದ್ದರು ಮತ್ತು ಗುರುವಾರ ರಾತ್ರಿ ಅಮೃತಸರದಲ್ಲಿ ಕೊನೆಯುಸಿರೆಳೆದರು ಎನ್ನಲಾಗಿದೆ.  ಅಜಯ್ ಸಯಾಲ್, “ಅವರು ಗುರುವಾರ ರಾತ್ರಿ 8.30 ಕ್ಕೆ ಹೃದಯ ಸ್ತಂಭನದಿಂದ ನಿಧನರಾದರು. ಅಮೃತಸರದ ಪಾರ್ವತಿ ದೇವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೊನೆಯುಸಿರೆಳೆದರು. ಚೌಧರಿ ಅವರಿಗೆ 67 ವರ್ಷ ವಯಸ್ಸಾಗಿತ್ತು ಅಂತ ತಿಳಿಸಿದ್ದಾರೆ. https://kannadanewsnow.com/kannada/russian-president-putins-critic-alexei-navalny-dies-in-prison/ https://kannadanewsnow.com/kannada/applications-for-new-bpl-apl-ration-cards-to-begin-from-april-1/ https://kannadanewsnow.com/kannada/do-you-want-300-units-of-free-electricity-sit-at-home-and-apply-in-just-5-minutes/

Read More