Author: kannadanewsnow07

ಬೆಂಗಳೂರು: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಫೆ.26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಲು ನಿರುದ್ಯೋಗ ಯುವಕ ಯುವತಿಯರಿಗೆ ಅವಕಾಶ ಕಲ್ಪಿಸಲಾಗಿದೆ. ಮುಖ್ಯಮಂತ್ರಿಗಳು, ಕರ್ನಾಟಕ ರಾಜ್ಯದ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ದೊರಕಿಸುವ ಸಲುವಾಗಿ ಬೃಹತ್ ಕೈಗಾರಿಕೆ, ಉನ್ನತ ಶಿಕ್ಷಣ, ಯುವಸಬಲೀಕರಣ, ಕೌಶಲ್ಯಾಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ ಹಾಗೂ ಇತ್ಯಾದಿ ಸಚಿವರನ್ನೊಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚಿಸಿ, ಈ ಸಮಿತಿಯ ಮಾರ್ಗದರ್ಶನದಂತೆ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲು ನಿರ್ಧರಿಸಲಾಗಿದೆ. ಈ ಮೇಳದಲ್ಲಿ ಕರ್ನಾಟಕದಾದ್ಯಂತ ಎಲ್ಲಾ ಜಿಲ್ಲೆಗಳಿಂದ ಎಲ್ಲಾ ವಿದ್ಯಾರ್ಹತೆಯ ವಿದ್ಯಾರ್ಥಿಗಳು ಹಾಗೂ ಖಾಸಗಿ ವಲಯದ ಯಾವುದೇ ನಿಯೋಜಕರು (ಕಂಪನಿಗಳು) ಭಾಗವಹಿಸಬಹುದಾಗಿದೆ. ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರು ವೆಬ್‍ಸೈಟ್ (ಸ್ಕಿಲ್ ಕನೆಕ್ಟ್ ಪೋರ್ಟಲ್)ಸ https://udyogamela.skillconnect.kaushalkar.com ನಲ್ಲಿ ಮುಂಚಿತವಾಗಿ ನೋಂದಣಿ ಮಾಡುವುದರ ಮೂಲಕ ಭಾಗವಹಿಸಬಹುದಾಗಿದೆ. ಎಲ್ಲಾ…

Read More

ಬೆಂಗಳೂರು: 2022-23ನೇ ಸಾಲಿನ ಕಲ್ಯಾಣ ಕರ್ನಾಟಕದ ಪೆÇಲೀಸ್ ಕಾನ್ಸ್‍ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ), (ತೃತೀಯ ಲಿಂಗ ಪುರುಷ ಮತ್ತು ಮಹಿಳಾ)-1137 ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆಯು ಇಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ನಗರದ 12 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸಬೇಕಾಗಿದೆ.  *ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ* ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‍ಗಳನ್ನು ಕಡ್ಡಾಯವಾಗಿ ಧರಿಸಬೇಕು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‍ಗಳನ್ನು ಧರಿಸುವುದು, ಜಿಪ್ ಪ್ಯಾಕೆಟ್‍ಗಳು, ದೊಡ್ಡ ಬಟನ್‍ಗಳು ಇರುವ ಶರ್ಟ್‍ಗಳನ್ನು ಧರಿಸುವಂತಿಲ್ಲ. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‍ಗಳನ್ನು ಧರಿಸುವಂತಿಲ್ಲ. ಪರೀಕ್ಷಾ ಕೇಂದ್ರದೊಳಗೆ ಹೂಗಳನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸುವುದು. ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಳನ್ನು ಧರಿಸುವುದು ನಿಷೇಧಿಸಲಾಗಿದೆ. *ಮಹಿಳಾ ಮತ್ತು…

Read More

ಹಾಸನ/ಅರಸಿಕೇರೆ: ಪ್ರತೀ ವರ್ಷ 60 000 ಕೋಟಿ ರೂಪಾಯಿಗಳನ್ನು ತಿಂಗಳ ಕಂತುಗಳಲ್ಲಿ ಜನರ ಜೇಬಿಗೆ ಹಾಕುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಅರಸೀಕೆರೆ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ, ಮಾತನಾಡಿದರು. ನಾವು ಅಧಿಕಾರಕ್ಕೆ ಬಂದ ದಿನದಿಂದಲೇ ಚುನಾವಣೆಯಲ್ಲಿ ಕೊಟ್ಟ ಭರವಸೆಗಳನ್ನು ಈಡೇರಿಸುವ ಕಾರ್ಯ ಶುರು ಮಾಡಿದ್ದೇವೆ. ಎಂಟು ತಿಂಗಳುಗಳಲ್ಲೇ ಐತಿಹಾಸಿಕವಾದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಪ್ರತೀ ವರ್ಷ 60 000 ಕೋಟಿ ರೂಪಾಯಿಗಳನ್ನು ತಿಂಗಳ ಕಂತುಗಳಲ್ಲಿ ಜನರ ಜೇಬಿಗೆ ಹಾಕುತ್ತಿದ್ದೇವೆ. ರಾಜ್ಯಕ್ಕೆ ಕೇಂದ್ರ ಬಿಜೆಪಿ ಸರ್ಕಾರ ವಂಚಿಸುತ್ತಿದೆ, ರಾಜ್ಯಕ್ಕೆ ಆದ ಅನ್ಯಾಯವನ್ನು ಸಮರ್ಥಿಸಿ ಕೇಂದ್ರದ ಪರವಾಗಿ ಮಾತನಾಡುತ್ತಿರುವ ಬಿಜೆಪಿಯವರು ರಾಜ್ಯದ ಜನರ ಪರವಾಗಿ ನಿಲ್ಲುತ್ತಾರಾ ಎಂದು ನೀವೇ ತೀರ್ಮಾನಿಸಬೇಕು ಎಂದರು. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದು ಘೋಷಿಸಿದ್ದ ದೇವೇಗೌಡರು ಈಗ ಬಿಜೆಪಿ ಜತೆ ಕೂಡಿಕೆ ಮಾಡಿಕೊಂಡಿದ್ದಾರೆ. ಬಿಜೆಪಿ-ಜೆಡಿಎಸ್ ಒಟ್ಟಾಗಿ ವಿಧಾನ ಪರಿಷತ್ ಗೆ ಒಂದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರು. ನಮ್ಮ…

Read More

ಬೆಂಗಳೂರು: ದೀರ್ಘಕಾಲದಿಂದ ನ್ಯಾಯಾಲಯಗಳಲ್ಲಿ ಬಾಕಿ ಇರುವ ಬಡವರ ವ್ಯಾಜ್ಯಗಳನ್ನು ಆರು ತಿಂಗಳಲ್ಲಿ ತ್ವರಿತವಾಗಿ ವಿಲೇವಾರಿ ಮಾಡುವ ʼಸಿವಿಲ್‌ ಪ್ರಕ್ರಿಯಾ ಸಂಹಿತಾ (ಕರ್ನಾಟಕ ತಿದ್ದುಪಡಿ) ವಿಧೇಯಕ – 2023ʼಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ತಿಳಿಸಿದ್ದಾರೆ.     https://kannadanewsnow.com/kannada/defamation-cases-can-also-be-filed-against-political-parties-hc/ https://kannadanewsnow.com/kannada/if-a-house-is-purchased-in-the-name-of-a-housewife-it-is-the-property-of-the-family-hc/ https://kannadanewsnow.com/kannada/shocking-is-this-true-is-idli-causing-so-much-danger-shocking-facts-from-new-study/ ವಿಧಾನ ಪರಿಷತ್‌ನಲ್ಲಿ ಸ್ವಯಂ ಹೇಳಿಕೆ ನೀಡಿದ ಅವರು, ”ಉಭಯ ಸದನಗಳು ಅನುಮೋದಿಸಿದ್ದ ವಿಧೇಯಕವನ್ನು ರಾಜ್ಯಪಾಲರು ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಿಕೊಟ್ಟಿದ್ದರು. ಫೆ 21ರಂದು ರಾಷ್ಟ್ರಪತಿಗಳು ವಿಧೇಯಕಕ್ಕೆ ಸಹಿ ಹಾಕಿದ್ದಾರೆ. ಹಾಗಾಗಿ ಅದನ್ನು ಜಾರಿಗೊಳಿಸಲಾಗುವುದು ಅಂಥ ಅವರು ಹೇಳಿದರು . ”ಸಣ್ಣ ಅಥವಾ ಅತಿಸಣ್ಣ ರೈತರು ಹಾಗೂ ಆರ್ಥಿಕವಾಗಿ ದುರ್ಬಲವಾದ ವರ್ಗಗಳ ವ್ಯಕ್ತಿಗಳು, ಅಂದರೆ ಎಲ್ಲಾ ಮೂಲಗಳಿಂದ ಬರುವ ವಾರ್ಷಿಕ ಆದಾಯವು 50,000 ರೂ. ಮೀರದ, ದೀರ್ಘಕಾಲದಿಂದ ನ್ಯಾಯಾಲಯಗಳಲ್ಲಿ ಬಾಕಿ ಇರುವ ವ್ಯಾಜ್ಯದ ವಿರುದ್ಧ ಹೋರಾಡಲು ಶಕ್ತಿ ಇಲ್ಲದ ವ್ಯಕ್ತಿಗಳಿಗೆ ಸೇರಿದ ಪ್ರಕರಣಗಳನ್ನು ಆದ್ಯತೆಯ ಮೇಲೆ ವಿಲೇವಾರಿ ಮಾಡಲು ಇದರಲ್ಲಿ ಕಾಲಮಿತಿ ನಿಗದಿಪಡಿಸಲಾಗಿದೆ, ಅಂತ ಅವರು ಇದೇ ವೇಳೆ…

Read More

ಬೆಂಗಳೂರು: ಭಾರತೀಯ ಜನತಾ ಪಕ್ಷದ ವಿರುದ್ಧ ದಾಖಲಾದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ, ರಾಜಕೀಯ ಪಕ್ಷದ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಅವಕಾಶವಿದೆ ಎಂದು ಹೈಕೋರ್ಟ್‌ ತಿಳಿಸಿದೆ.   https://kannadanewsnow.com/kannada/shocking-is-this-true-is-idli-causing-so-much-danger-shocking-facts-from-new-study/ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 499 ಮತ್ತು 500 ರಲ್ಲಿ ಬಳಸಲಾದ ‘ಯಾರಾದರೂ’ ಎಂಬ ಪದವು ಅರ್ಜಿದಾರರಂತೆ ಸಂಯೋಜಿಸಲ್ಪಟ್ಟಿರಲಿ ಅಥವಾ ಇಲ್ಲದಿರಲಿ, ವ್ಯಕ್ತಿಗಳ ಸಂಘವನ್ನು ಸೂಚ್ಯವಾಗಿ ಒಳಗೊಂಡಿದೆ ಮತ್ತು ಅಂತಹ ಘಟಕಗಳನ್ನು ಈ ರೀತಿಯ ಕ್ರಿಮಿನಲ್ ವಿಚಾರಣೆಗಳಲ್ಲಿ ಆರೋಪಿಗಳೆಂದು ಹೆಸರಿಸಬಹುದು” ಎಂದು ನ್ಯಾಯಾಲಯ ಹೇಳಿದೆ. https://kannadanewsnow.com/kannada/dearness-allowance-da-for-central-government-employees-likely-to-be-hiked-by-4-in-march-report/ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಅವರು 2019ರಲ್ಲಿ ತಮ್ಮ ವಿರುದ್ಧ ಮಾನಹಾನಿಕರ ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ. https://kannadanewsnow.com/kannada/five-guarantees-will-not-be-cancelled-under-any-circumstances-dk-shivakumar/

Read More

ಅರಸಿಕೇರೆ/ಹಾಸನ:ಬಿಜೆಪಿಯವರು ಕೇಂದ್ರ ಸರ್ಕಾರದ ಅನ್ಯಾಯವನ್ನು ಸಮರ್ಥನೆ ಮಾಡಿಕೊಂಡು ಪಕ್ಷ ರಾಜಕಾರಣಕ್ಕಾಗಿ ಕನ್ನಡಿಗರಿಗೆ ದ್ರೋಹ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದರೊಂದಿಗೆ ಮಾತನಾಡಿದರು. ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆಯಲ್ಲಿ ಆಂಧ್ರ ಪ್ರದೇಶ, ತಮಿಳುನಾಡಿಗೆ ತೊಂದರೆ ಇಲ್ಲ. ನಮ್ಮ ಸರ್ಕಾರಕ್ಕೆ ಮಾತ್ರ ಯಾಕೆ ತೊಂದರೆ, ಅಪಪ್ರಚಾರ ಮಾಡುತ್ತಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಉತ್ತರಿಸಿ ಕೇರಳದವರು ಯಾಕೆ ದೆಹಲಿಗೆ ಬಂದು ಪ್ರತಿಭಟಿಸಿದರು ಅದಕ್ಕೆ ತಮಿಳುನಾಡಿನವರು ಏಕೆ ಬೆಂಬಲ ನೀಡಿದರು ಎಂದು ಪ್ರಶ್ನಿಸಿ ಎಲ್ಲಾ ರಾಜ್ಯಗಳಿಗೂ ಅನ್ಯಾಯವಾಗಿದೆ. ದಕ್ಷಿಣ ರಾಜ್ಯಗಳಿಗೆ ಜಾಸ್ತಿ ಅನ್ಯಾಯವಾಗಿದೆ. ಉತ್ತರದ ರಾಜ್ಯಗಳಿಗೆ ಕೊಡಬೇಡಿ ಎನ್ನುವುದಿಲ್ಲ. ಆದರೆ ನಮಗೆ ಅನ್ಯಾಯ ಮಾಡಬೇಡಿ. ಕೇಂದ್ರದ ಪಾಲಿನಲ್ಲಿಯೇ ಕೊಡಲಿ. ನಮ್ಮ ಪಾಲಿನಿಂದ ಯಾಕೆ ಕಿತ್ತುಕೊಡುತ್ತಾರೆ ಎಂದರು. 100 ರೂ ತೆರಿಗೆ ಸಂಗ್ರಹ ಮಾಡಿ ಕೊಟ್ಟರೆ 13 ರೂ. ಮಾತ್ರ ಕೊಡುತ್ತಾರೆ ಇದು ನ್ಯಾಯವೇ? ಎಂದರು. ಉದ್ದೇಶಪೂರ್ವಕವಾಗಿ ಅಪಪ್ರಚಾರ :  ವಿಧಾನ ಪರಿಷತ್ ನಲ್ಲಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು…

Read More

ಭಕ್ತರ ವಾಣಿಗೆ ಓಡಿ ಬರುವ ದೇವತೆಗಳಲ್ಲಿ ವರಗಿ ತಾಯಿಯೂ ಒಬ್ಬರು. ಅಮ್ಮನ ಮುಂದೆ ನಿಂತು ಕಣ್ಣೀರು ಹಾಕಿದರೆ ಸಾಕು, ನಿನ್ನ ಸಂಕಟಗಳೆಲ್ಲ ದೂರವಾಗುತ್ತವೆ. ಪಂಚಮಿ ತಿಥಿಯು ಈ ದೇವಿಯನ್ನು ಪೂಜಿಸಲು ಮಂಗಳಕರ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ದೇವರಿಗೆ ಮಂಗಳಕರವಾದ ದಿನಗಳು ಇರುವಂತೆಯೇ, ದೇವರಿಗೆ ಮಂಗಳಕರವಾದ ವಸ್ತುಗಳಂತೆ ವಿಗ್ರಹಗಳೂ ಇವೆ. ನಾವು ಅವರೊಂದಿಗೆ ಪೂಜೆ ಸಲ್ಲಿಸಿದಾಗ, ನಮ್ಮ ಪ್ರಾರ್ಥನೆಗಳು ತಕ್ಷಣವೇ ನೆರವೇರುತ್ತವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ…

Read More

ನವದೆಹಲಿ: 7 ನೇ ವೇತನ ಆಯೋಗ: ಮುಂದಿನ ತಿಂಗಳು, ಅಂದರೆ ಮಾರ್ಚ್ 2024 ರಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಶೇಕಡಾ 4 ರಷ್ಟು ತುಟ್ಟಿಭತ್ಯೆ (ಡಿಎ) ಹೆಚ್ಚಳವನ್ನು ಸರ್ಕಾರ ಘೋಷಿಸುವ ಸಾಧ್ಯತೆಯಿದೆ ಎಂದು ವಿವಿಧ ಮಾಧ್ಯಮ ವರದಿಗಳು ತಿಳಿಸಿವೆ. ಕಾರ್ಮಿಕ ಬ್ಯೂರೋ ಪ್ರತಿ ತಿಂಗಳು ಹೊರತರುವ ಕೈಗಾರಿಕಾ ಕಾರ್ಮಿಕರ ಇತ್ತೀಚಿನ ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ-ಐಡಬ್ಲ್ಯೂ) ಆಧಾರದ ಮೇಲೆ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆಯನ್ನು ರೂಪಿಸಲಾಗುತ್ತದೆ.     https://kannadanewsnow.com/kannada/five-guarantees-will-not-be-cancelled-under-any-circumstances-dk-shivakumar/ https://kannadanewsnow.com/kannada/gift-politics-ahead-of-lok-sabha-elections-congress-distributes-cookers-dinner-sets-to-voters/ https://kannadanewsnow.com/kannada/from-now-on-it-is-mandatory-for-children-to-be-allowed-to-work-as-child-actors-and-actresses/ ಡಿಎ ಹೆಚ್ಚಳವು 7 ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳ ಆಧಾರದ ಮೇಲೆ ಸ್ವೀಕಾರಾರ್ಹ ಸೂತ್ರಕ್ಕೆ ಅನುಗುಣವಾಗಿರುತ್ತದೆ. ಅಕ್ಟೋಬರ್ 2023 ರಲ್ಲಿ, ಕ್ಯಾಬಿನೆಟ್ ಕೊನೆಯದಾಗಿ ಸರ್ಕಾರಿ ನೌಕರರಿಗೆ ಡಿಎ ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ ಪರಿಹಾರ (ಡಿಆರ್) ಅನ್ನು ಶೇಕಡಾ 4 ರಷ್ಟು ಹೆಚ್ಚಿಸಿತ್ತು. ಆ ನಾಲ್ಕು ಶೇಕಡಾ ಹೆಚ್ಚಳದೊಂದಿಗೆ, ಡಿಎಯನ್ನು ಶೇಕಡಾ 42 ರಿಂದ 46 ಕ್ಕೆ ಹೆಚ್ಚಿಸಲಾಯಿತು. ಈ ನಿರ್ಧಾರದಿಂದ 48.67 ಲಕ್ಷ ಕೇಂದ್ರ ಸರ್ಕಾರಿ ನೌಕರರು…

Read More

ಬೆಂಗಳೂರು: ರಾಜ್ಯದಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ತಿದ್ದುಪಡಿ ಕಾಯ್ದೆ 2016 ರನ್ವಯ ಮಕ್ಕಳ ಶಿಕ್ಷಣದ ಹಕ್ಕಿಗೆ ಮಾರಕವಾಗದಂತೆ ಬಾಲ ನಟ ಹಾಗೂ ನಟಿಯಾಗಿ ನಟನಾ ಕೆಲಸ ನಿರ್ವಹಿಸುವ ಚಟುವಟಿಕೆಗಳನ್ನು ಹೊರತುಪಡಿಸಿ, ಕಾಯ್ದೆಯು ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ ಹಾಗೂ ಕಾಯ್ದೆಯು 14-18ರ ವಯಸ್ಸಿನ ಕಿಶೋರ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕಿಶೋರವಸ್ಥೆಯ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.  https://kannadanewsnow.com/kannada/these-are-the-symptoms-of-brain-stroke-be-careful/ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಂಡಲ್ಲಿ ಮೊದಲ ಅಪರಾದಕ್ಕೆ ತಪ್ಪಿತಸ್ಥ ಮಾಲೀಕರಿಗೆ 6 ತಿಂಗಳಿನಿಂದ 2 ವರ್ಷಗಳವರೆಗೆ ಜೈಲು ಶಿಕ್ಷೆ ರೂ.20,000 ರಿಂದ ರೂ.50,000 ರವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿರುತ್ತದೆ. ಪುನರಾವರ್ತಿತ ಅಪರಾಧಕ್ಕೆ 1 ವರ್ಷದಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ. ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ)…

Read More

ರಾಮನಗರ: ಲೋಕಸಭಾ ಚುನಾವಣೆಗೂ ಮುನ್ನವೇ ರಾಮನಗರದಲ್ಲಿ ಗಿಫ್ಟ್‌ ಪಾಲಿಟಿಕ್ಸ್ ಜೋರಾಗಿದೆ. ಹೌದು, ರಾಮನಗರದಲ್ಲಿ ಗಿಫ್ಟ್ ಬಾಕ್ಸ್ ಗಳ ಮೇಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ‌.ಕೆ.ಶಿವಕುಮಾರ್, ಸಂಸದ ಡಿಕೆ ಸುರೇಶ್ ಹಾಗೂ ಸ್ಥಳೀಯ ಶಾಸಕ ಇಕ್ಬಾಲ್ ಹುಸೇನ್ ಭಾವಚಿತ್ರಗಳನ್ನ ಹಾಕಿ ಕುಕ್ಕರ್, ತವಾ, ಡಿನ್ನರ್ ಸೆಟ್ ಗಳ ಗಿಫ್ಟ್ ಬಾಕ್ಸ್ ಹಂಚಿಕೆ ಮಾಡಲಾಗ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ.    https://kannadanewsnow.com/kannada/these-are-the-symptoms-of-brain-stroke-be-careful/ https://kannadanewsnow.com/kannada/five-guarantees-will-not-be-cancelled-under-any-circumstances-dk-shivakumar/ https://kannadanewsnow.com/kannada/dont-think-beyond-nepotism-corruption-appeasement-pm-modi-hits-out-at-congress/ . ಗಿಫ್ಟ್ ಬಾಕ್ಸ್ ನೀಡಿ ಕಾಂಗ್ರೆಸ್ ಗೆ ವೋಟ್ ಹಾಕುವಂತೆ ಹೇಳಳಾಗುತ್ತಿದೆ ಅಂಥ ಸ್ತಳೀಯ ಬಿಜೆಪಿ-ಜೆಡಿಎಸ್ (BJP- JDS) ಆರೋಪ ಮಾಡುತ್ತಿದ್ದಾರೆ. ಇದಲ್ಲದೇ ಕಾಂಗ್ರೆಸ್ ನಾಯಕರ ಗಿಫ್ಟ್ ಪಾಲಿಟಿಕ್ಸ್ ಗೆ ಮುಖಂಡರು ಕಿಡಿಕಾರಿದ್ದಾರೆ‌.

Read More