Author: kannadanewsnow07

ಬೆಂಗಳೂರು: ರಾಜ್ಯ ಸರ್ಕಾರ ಫೆಬ್ರವರಿ 1ರಿಂದ ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಶೇ 185ರಿಂದ 195ಕ್ಕೆ ಏರಿಸಿ ಮದ್ಯಪ್ರಿಯರ ಕಿಸಿಗೆ ಕೈ ಹಾಕಲು ಮಂದಾಗಿತ್ತು. ಆದರೆ ಈಗ ರಾಜ್ಯ ಸರ್ಕಾರಕ್ಕೆ ಮದ್ಯಪ್ರಿಯರೇ ಶಾಕ್‌ ಕೊಟ್ಟಿದ್ದಾರೆ. ಹೌದು, ಫೆಬ್ರವರಿ 1ರಂದು ಎಇಡಿ ಹೆಚ್ಚಳದ ನಂತರ ಬಿಯರ್ ಮಾರಾಟದಲ್ಲಿ ಕಡಿಮೆಯಾಗಿದೆ ಎನ್ನಲಾಗಿದೆ. ಈ ನಡುವೆ ಗಿ ಪ್ರತಿ ಬಾಟಲಿ ಬಿಯರ್‌ ದರವು ಕನಿಷ್ಠ 8 ರೂ.ಗಳಿಂದ ಗರಿಷ್ಠ 15 ರೂ.ವರೆಗೆ ಹೆಚ್ಚಳವಾಗಿದೆ. ಹೀಗಾಗಿ ಮದ್ಯಪ್ರಿಯರು ಬಿಯರ್‌ ಖರೀದಿಗೆ ನಿರಾಸಕ್ತಿ ತೋರಿದ್ದರಿಂದ ರಾಜ್ಯದೆಲ್ಲೆಡೆ ಫೆಬ್ರವರಿ 1ರಿಂದಲೂ ಬಿಯರ್‌ ಮಾರಾಟದಲ್ಲಿ ಕಡಿಮೆಯಾಗಿದೆ ಎನ್ನಲಾಗಿದೆ. ಹಲವು ಮದ್ಯ ಪ್ರಿಯರು ಕಡಿಮೆ ಬೆಲೆಯ ಬಿಯರ್‌ ಬ್ರ್ಯಾಂಡ್‌ಗಳತ್ತ ಮುಖ ಮಾಡುತ್ತಿದ್ದಾರೆ. ಮತ್ತೆ ಕೆಲ ಮದ್ಯಪ್ರಿಯರು ಬಿಯರ್‌ ಖರೀದಿ ಪ್ರಮಾಣ ಕಡಿಮೆ ಮಾಡಲು ಮುಂದಾಗುತ್ತಿದ್ದಾರೆ ಎನ್ನಲಾಗಿದೆ. ದುಬಾರಿ ಬ್ರ್ಯಾಂಡ್‌ಗಳ ಬಿಯರ್‌ಗಳಿಗೆ ಮೊದಲಿದ್ದಂತೆ ಬೇಡಿಕೆ ಇಲ್ಲ. ಬಹುತೇಕ ಕಡಿಮೆ ಬೆಲೆಯ ಬಿಯರ್‌ಗಳನ್ನು ಕೊಂಡುಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ನೀವು ಅಂದುಕೊಂಡ ಕೆಲಸ ಕಾರ್ಯಗಳು ಆಗಬೇಕಾದರೇ 21 ದಿನಗಳ ಕಾಲ ಈ ಶಕ್ತಿಶಾಲಿ ಮಂತ್ರವನ್ನು ಪಠಿಸಿದರೇ ಸಾಕು ಸಾಕ್ಷಾತ್ ಆಂಜನೇಯಸ್ವಾಮಿಯ ಅನುಗ್ರಹವಾಗಬೇಕು ಮತ್ತು ಜೀವನದಲ್ಲಿ ಏಳಿಗೆಯಾಗಬೇಕು. ಮನೆಯಲ್ಲಿ ಕಲಹಗಳು ಉಂಟಾಗುವುದು, ಗಂಡಹೆಂಡತಿಯರ ನಡುವೆ ಅನ್ಯೂನತೆ ಇಲ್ಲದಿರುವುದು, ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆಗಳು ಆಗುತ್ತಿರುವುದು, ಮನೆಯಲ್ಲಿ ಮಕ್ಕಳು ಹಠಮಾಡುತ್ತಿರುವುದು, ಮನೆಯಲ್ಲಿ ಸಂಪಾದನೆ ಮಾಡಿದ ಹಣ ನಿಲ್ಲುವುದಿಲ್ಲ, ಸ್ವಂತ ಮನೆಯ ಕನಸ್ಸು ನನಸಾಗುವುದು ಮತ್ತು ವ್ಯಾಪಾರದಲ್ಲಿ ಏಳಿಗೆಯಾಗಬೇಕಾದರೇ ಈ ಶಕ್ತಿಶಾಲಿ ಕಾರ್ಯಸಿದ್ಧಿ ಆಂಜನೇಯಸ್ವಾಮಿ ಮಂತ್ರವನ್ನು 21 ದಿನಗಳ ಕಾಲ ಪಠಿಸಿದರೇ ಸಾಕು ಸಾಕ್ಷಾತ್ ಆಂಜನೇಯಸ್ವಾಮಿಯ ಅನುಗ್ರಹವಾಗುವುದು ಶತಸಿದ್ಧ. ಈ ವಿಶೇಷವಾದ ಮಂತ್ರ ಯಾವುದು ಮತ್ತು ಈ ಮಂತ್ರದಿಂದ ಆಗುವ ಲಾಭಗಳೇನು ಎಂಬುದನ್ನು ಈ ಲೇಖನದಲ್ಲಿ ತಿಳಿಸಿಕೊಡುತ್ತೇವೆ. ಆಂಜನೇಯನು ಶ್ರೀರಾಮನ ಪರಮಭಕ್ತ. ಆಂಜನೇಯಸ್ವಾಮಿಯು ಬೇಡಿದ್ದನ್ನು ಕರುಣಿಸುವ ಮಹಾನ್ ಮಹಿಮ. ಇಂತಹ ವಿಶೇಷವಾದ ದೇವರ ಮಾರ್ಗವನ್ನು ಅನುಸರಿಸಿದರೆ ಏಳಿಗೆಯನ್ನು…

Read More

ಬೆಂಗಳೂರು: ರಾಜ್ಯ ಸರ್ಕಾರವು ಜಾರಿಗೊಳಿಸಿದ ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ. ನಮ್ಮ ಸರ್ಕಾರದ ಅವಧಿ ಇರುವವರೆಗೂ ಗ್ಯಾರಂಟಿ ಯೋಜನೆಗಳನ್ನು ಪ್ರತಿ ವರ್ಗದ ಜನರಿಗೂ ತಲುಪಿಸುತ್ತೇವೆ. ಅದಕ್ಕೆ ನಾವೇ ಗ್ಯಾರಂಟಿ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಸ್ಪಷ್ಟಿಸಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ಭಾನುವಾರದಂದು ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರದ ಬೊಕ್ಕಸದಿಂದ ಸುಮಾರು 58,000 ಕೋಟಿ ರೂ. ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸಲಾಗಿದೆ. ಇಡೀ ದೇಶದಲ್ಲಿಯೇ ನಮ್ಮ ರಾಜ್ಯ ಸರ್ಕಾರವು ಉಚಿತ ಐದು ಗ್ಯಾರಂಟಿ ಯೋಜನೆಗಳನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವಲ್ಲಿ ಯಶಸ್ವಿಯಾಗಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ, ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಹಾಗೂ ರಾಜ್ಯ ಸರ್ಕಾರದ ಇತರೆ ಕಾರ್ಯಕ್ರಮಗಳ ಬಗ್ಗೆ ತಾಲ್ಲೂಕು, ಹೋಬಳಿ, ಗ್ರಾಮ ಮಟ್ಟದಲ್ಲಿಯೂ ಜನರ ಮನವರಿಕೆ ಮಾಡಿಕೊಡುವ ಕೆಲಸ ಆಯಾ ಜಿಲ್ಲೆಯ ಉಸ್ತುವಾರಿ ಸಚಿವರು ಮತ್ತು ಶಾಸಕರು ಮಾಡುತ್ತಿದ್ದಾರೆ ಎಂದರು. ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದ್ದು,…

Read More

ಬೆಂಗಳೂರು: ರಾಜ್ಯ ಸರ್ಕಾರ ಬರ ನಿರ್ವಹಣೆಗೆ ಪರಿಹಾರ ಕ್ರಮವಾಗಿ ರೂ 2000 ಕೋಟಿ ಅನುದಾನವನ್ನು ನಿಗದಿ ಪಡಿಸಿದ್ದು, ಈಗಾಗಲೇ ರೂ 628 ಕೋಟಿ ಹಣವನ್ನು ನೇರವಾಗಿ 33 ಲಕ್ಷ ರೈತರ ಖಾತೆಗೆ ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಡನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, 1.6 ಲಕ್ಷ ರೈತರ ಬ್ಯಾಂಕ್ ಖಾತೆಯ ಮಾರ್ಪಾಡು ಪ್ರಕ್ರಿಯೆ ನಡೆಯುತ್ತಿದ್ದು, ಇದು ಸರಿಯಾದ ಕೂಡಲೇ ಅವರ ಖಾತೆಗಳಿಗೂ ಬರ ಪರಿಹಾರದ ಹಣವನ್ನು ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಲಾಗುವುದು ಎಂದರು. ಅರ್ಹ ರೈತರಿಗೆ ಬರ ಪರಿಹಾರ ತಲುಪಿಸುವ ಹಾಗೂ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಬರ ಪರಿಹಾರ ಬಿಡುಗಡೆ ಮಾಡಿರುವ ರೈತ ಪಟ್ಟಿಯನ್ನು ಪ್ರಕಟ ಮಾಡಬೇಕು ಎಂದು ಸೂಚನೆ ನೀಡಿರುವ ಹಿನ್ನೆಲೆ, ಬಹುತೇಕ ಗ್ರಾಮ ಪಂಚಾಯಿತಿಗಳಲ್ಲಿ ರೈತರ ಹೆಸರು ಪ್ರಕಟಿಣೆ ಮಾಡಲಾಗಿದೆ. ಆ ಪಟ್ಟಿಯಲ್ಲಿ ರೈತರ ಹೆಸರು…

Read More

ಬೆಂಗಳೂರು: ರಾಜ್ಯ ಸಭಾ ಸದ್ಯಸ ಟಿಕೇಟ್‌ಗಾಗಿ ಕಳೆದ ಒಂದು ತಿಂಗಳಿನಿಂದೆ ದೆಹಲಿ ನಾಯಕರತ್ತ ತಿರುಗಾಡುತ್ತಿದ್ದ ಮಾಜಿ ಸಚಿವ ವಿ.ಸೋಮಣ್ಣನವರಿಗೆ ಬಿಗ್‌ ಶಾಕ್‌ ಹೈಕಮಾಂಡ್ ನೀಡಿದೆ. ಈ ನಡುವೆ ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕದ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣಸಾ ಭಾಂಡಗೆ ಅವಕಾಶ ನೀಡಲಾಗಿದೆ ಮೇಲ್ಮನೆಯಲ್ಲಿ ನಾರಾಯಣಸಾ ಭಾಂಡಗೆ ಕೂಡ ಕಾರ್ಯನಿರ್ವಹಿಸಿದ್ದರು. ಇನ್ನೂ ವ ಬಿಹಾರದಿಂಧ ಡಾ.ಧರ್ಮಶೀಲಾ ಗುಪ್ತ, ಡಾ.ಭೀಮಸಿಂಗ್‌ ಅವರಿಗೆ ಮತ್ತು ಛತ್ತೀಸ್‌ಘಡ್‌ನಿಂದ ದೇವೇಂದ್ರ ಪ್ರತಾಪ್‌ ಸಿಂಗ್‌ಗೆ ಟೀಕೇಟ್‌ ಅವರಿಗೆ ಕೂಡ ಟಿಕೇಟ್‌ ನೀಡಲಾಗಿದೆ.

Read More

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕದ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣಸಾ ಭಾಂಡಗೆ ಅವಕಾಶ ನೀಡಲಾಗಿದೆ ಮೇಲ್ಮನೆಯಲ್ಲಿ ನಾರಾಯಣಸಾ ಭಾಂಡಗೆ ಕೂಡ ಕಾರ್ಯನಿರ್ವಹಿಸಿದ್ದರು. ಇನ್ನೂ ವ ಬಿಹಾರದಿಂಧ ಡಾ.ಧರ್ಮಶೀಲಾ ಗುಪ್ತ, ಡಾ.ಭೀಮಸಿಂಗ್‌ ಅವರಿಗೆ ಮತ್ತು ಛತ್ತೀಸ್‌ಘಡ್‌ನಿಂದ ದೇವೇಂದ್ರ ಪ್ರತಾಪ್‌ ಸಿಂಗ್‌ಗೆ ಟೀಕೇಟ್‌ ಅವರಿಗೆ ಕೂಡ ಟಿಕೇಟ್‌ ನೀಡಲಾಗಿದೆ. ಈ ನಡುವೆ ರಾಜ್ಯ ಸಭಾ ಸದ್ಯಸ ಟಿಕೇಟ್‌ಗಾಗಿ ಕಳೆದ ಒಂದು ತಿಂಗಳಿನಿಂದೆ ದೆಹಲಿ ನಾಯಕರತ್ತ ತಿರುಗಾಡುತ್ತಿದ್ದ ಮಾಜಿ ಸಚಿವ ವಿ.ಸೋಮಣ್ಣನವರಿಗೆ ಬಿಗ್‌ ಶಾಕ್‌ ಹೈಕಮಾಂಡ್ ನೀಡಿದೆ.

Read More

ನವದೆಹಲಿ: 2016 ರಲ್ಲಿ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್ಪಿಸಿಐ) ಅಭಿವೃದ್ಧಿಪಡಿಸಿದ ಭಾರತದ ಸ್ವದೇಶಿ ತ್ವರಿತ ಪಾವತಿ ವ್ಯವಸ್ಥೆಯಾದ ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (ಯುಪಿಐ) ಅನ್ನು ಸೋಮವಾರ (ಫೆಬ್ರವರಿ 12) ವರ್ಚುವಲ್ ಸಮಾರಂಭದಲ್ಲಿ ಶ್ರೀಲಂಕಾ ಮತ್ತು ಮಾರಿಷಸ್ನಲ್ಲಿ ಪ್ರಾರಂಭಿಸಲಾಗುವುದು, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನೌತ್ ಮತ್ತು ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಸಾಕ್ಷಿಯಾಗಲಿದ್ದಾರೆ. ಪ್ರಧಾನಿ ಕಚೇರಿ ಭಾನುವಾರ ಮಾಹಿತಿ ನೀಡಿದೆ.  ಅದೇ ಸಮಯದಲ್ಲಿ, ಸಮಾರಂಭದಲ್ಲಿ ಮಾರಿಷಸ್ನಲ್ಲಿ ರುಪೇ ಕಾರ್ಡ್ ಸೇವೆಗಳನ್ನು ಸಹ ಪ್ರಾರಂಭಿಸಲಾಗುವುದು ಎಂದು ಪಿಎಂಒ ತಿಳಿಸಿದೆ. ಹಿಂದೂ ಮಹಾಸಾಗರ ಪ್ರದೇಶದ (ಐಒಆರ್) ಉಭಯ ದೇಶಗಳಲ್ಲಿ ಯುಪಿಐ ಪ್ರಾರಂಭಿಸುವುದರಿಂದ ಶ್ರೀಲಂಕಾ ಮತ್ತು ಮಾರಿಷಸ್ಗೆ ಪ್ರಯಾಣಿಸುವ ಭಾರತೀಯ ಪ್ರಜೆಗಳಿಗೆ ಮತ್ತು ಭಾರತಕ್ಕೆ ಪ್ರಯಾಣಿಸುವ ಮಾರಿಷಸ್ ನಾಗರಿಕರಿಗೆ ವ್ಯಾಪಕವಾಗಿ ಜನಪ್ರಿಯವಾದ ಮೊಬೈಲ್ ಆಧಾರಿತ ಪಾವತಿ ವ್ಯವಸ್ಥೆಯ ಮೂಲಕ ಇತ್ಯರ್ಥ ಸೇವೆಗಳ ಲಭ್ಯತೆಯನ್ನು ಶಕ್ತಗೊಳಿಸುತ್ತದೆ ಎಂದು ಪಿಎಂಒ ತಿಳಿಸಿದೆ.

Read More

ಬೆಂಗಳೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಲಿತ ಸಂಘಟನೆಗಳ ಮುಖಂಡರೊಂದಿಗೆ 2024- 25 ನೇ ಸಾಲಿನ ಆಯವ್ಯಯ ಪೂರ್ವಭಾವಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಕರ್ನಾಟಕದ ಲ್ಲಿ ಎಸ್.ಸಿ.ಎಸ್.ಪಿ/ ಟಿ. ಎಸ್.ಪಿ ಕಾಯ್ದೆಯನ್ನು ಜಾರಿಗೆ ತರಲಾಗಿದೆ. 2008 ರಿಂದ 2013 ರವರೆಗೆ 22,000 ಕೋಟಿರೂ.ಗಳು ವೆಚ್ಚವಾಗಿದೆ 2013 ರಿಂದ 2018 ರವರೆ 88 ಸಾವಿರ ಕೋಟಿ ರೂ.ಗಳು ವೆಚ್ಚವಾಗಿದೆ . ಹೆಚ್ಚು ದುರುಪಯೋಗವಾಗುತ್ತದೆ ಎಂಬ ಕಾರಣದಿಂದ 7 ಡಿ ಯನ್ನು ತೆಗೆದುಹಾಕಿ ಆದೇಶವನ್ನು ಹೊರಡಿಸಿದೆ. ಯಾವುದೇ ಆರ್ಥಿಕ ವರ್ಷದಲ್ಲಿ ಹಣ ಖರ್ಚಾಗದಿದ್ದರೆ ಮುಂದಿನ ವರ್ಷಕ್ಕೆ ಮುಂದುವರೆಯುತ್ತದೆ. ಅಧಿಕಾರಿಗಳ ನಿರ್ಲಕ್ಷ್ಯ ದಿಂದ ದುರುಪಯೋಗವಾದರೆ ಕ್ರಿಮಿನಲ್ ಮೊಕದ್ದಮೆ ಹೂಡಬಹುದು. ಜನಸಂಖ್ಯೆಗೆ ಅನುಗುಣವಾಗಿ ಹಣವನ್ನು ಖರ್ಚು ಮಾಡಬೇಕು ಎಂದು ಆಂಧ್ರಪ್ರದೇಶ ಹಾಗೂ ಕರ್ನಾಟಕ ದಲ್ಲಿ ಕಾಯ್ದೆ ತರಲಾಗಿದೆ. ಇದು ಇಡೀ ದೇಶದಲ್ಲಿ ಆಗಬೇಕು. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಯಲ್ಲಿ ಪ್ರಮುಖ ಯೋಜನೆಯಾಗಬೇಕೆಂದು ಸೂಚಿಸಿದೆ ಎಂದರು. ಬಡ್ತಿಯಲ್ಲಿ ಮೀಸಲಾತಿ ಕಾಯ್ದೆ…

Read More

ಜಬುವಾ (ಮಧ್ಯಪ್ರದೇಶ): ಮಧ್ಯಪ್ರದೇಶದ ಝಾಬುವಾದಲ್ಲಿ ಭಾನುವಾರ ನಡೆದ ಬುಡಕಟ್ಟು ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉತ್ಸಾಹದಿಂದ ತನ್ನತ್ತ ಕೈ ಬೀಸುತ್ತಿದ್ದ ಪುಟ್ಟ ಮಗುವಿಗೆ ಹೃತ್ಪೂರ್ವಕ ಮನವಿ ಮಾಡಿದರು. ಮಗುವಿನ ವಾತ್ಸಲ್ಯಕ್ಕೆ ಕೃತಜ್ಞತೆಯನ್ನು ವ್ಯಕ್ತಪಡಿಸಿದ ಮೋದಿ, ಇದು ಕೈ ನೋವಿಗೆ ಕಾರಣವಾಗಬಹುದು ಎಂದು ಒತ್ತಿಹೇಳುತ್ತಾ, ನಿರಂತರವಾಗಿ ಕೈ ಬೀಸುವುದನ್ನು ನಿಲ್ಲಿಸುವಂತೆ ವಿನಂತಿಸಿದರು. “ನಿನ್ನ ಪ್ರೀತಿ ನನಗೆ ಸಿಕ್ಕಿದೆ, ಮಗಾ. ದಯವಿಟ್ಟು ನಿಮ್ಮ ಕೈಯನ್ನು ಕೆಳಗಿಳಿಸಿ, ಇಲ್ಲದಿದ್ದರೆ ಅದು ನೋವನ್ನು ಪ್ರಾರಂಭಿಸುತ್ತದೆ” ಎಂದು ಮೋದಿ ಮಗುವಿಗೆ ಮನವಿ ಮಾಡಿದರು. ಬಾಲಕನ ಸಿಹಿ ಸನ್ನೆ ಮತ್ತು ಪ್ರಧಾನಿ ಮೋದಿಯವರ ಮೆಚ್ಚುಗೆಯ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ರ್ಯಾಲಿಯಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯ ಬಗ್ಗೆ ಹೇಳಿಕೊಂಡರು ಮತ್ತು ಭಾರತೀಯ ಜನತಾ ಪಕ್ಷವು ಏಕಾಂಗಿಯಾಗಿ 370 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಹೇಳಿದರು. ಎನ್ಡಿಎ 400 ಸ್ಥಾನಗಳೊಂದಿಗೆ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಮರಳಲಿದೆ ಎಂದು ಅವರು ಹೇಳಿದರು. ಪ್ರತಿಪಕ್ಷ ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು…

Read More

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಬಗ್ಗೆ ಅಪಸ್ವರ ಎತ್ತಿದ್ದವರಿಗೆ ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ ಅವರು ಪಕ್ಷದ ನಾಯಕರಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಮೈಸೂರಿನ ಱಡಿಸನ್​ ಬ್ಲೂ ಹೋಟೆಲ್‌ನಲ್ಲಿ ಭಾನುವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಬಗ್ಗೆ ಯಾರೂ ಅಪಸ್ವರ ಎತ್ತಬಾರದು. ಕಳೆದಬಾರಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸಂದರ್ಭ ಇಂತಹ ಅಪಸ್ವರದ ಮಾತುಗಳಿಂದಲೇ ಅವರಿಗೆ ಸೋಲಾಗಿತ್ತು. ಅದೇ ಕೆಲಸವನ್ನ ನೀವು ಮಾಡಕೂಡದು ಅಂತ ನಾಯಕರಿಗೆ ಸೂಚನೆ ನೀಡಿದ್ದಾರೆ ಅಂತ ತಿಳಿದು ಬಂದಿದೆ. ಇನ್ನೂ ಮೈತ್ರಿಗೆ ಧಕ್ಕೆಯಾಗುವಂತಹ ಯಾವುದೇ ಹೇಳಿಕೆಗಳನ್ನು ಯಾರೂ ಕೊಡಬಾರದು ಎಂದು ಎಲ್ಲ ನಾಯಕರನ್ನು ಉದ್ದೇಶಿಸಿ ಅಮಿತ್ ಶಾ ಸೂಚನೆ ನೀಡಿದ್ದಾರಂತೆ.

Read More