Author: kannadanewsnow07

ಕೆಎನ್‌ಎನ್‌ಸಿನಿಮಾಡೆಸ್ಕ್‌: ಕೇಂಜ ಚೇತನ್ ಕುಮಾರ್ ನಿರ್ದೇಶನದ `ಚೌ ಚೌ ಬಾತ್’ ಚಿತ್ರದ ಟ್ರೈಲರ್  ಆಗಿದೆ. ಇಂದು ಬೆಳಗ್ಗೆ ಬೆಂಗಳೂರಿನ ಮಲ್ಲೇಶ್ವರದ ಎಸ್ ಆರ್ ವಿ ಥಿಯೇಟರ್ ನಲ್ಲಿ ಜರುಗಿದ  ಪತ್ರಿಕಾ ಗೋಷ್ಠಿಯಲ್ಲಿ  ಈ ಟ್ರೈಲರ್ ಅನ್ನು ಚಿತ್ರದ ನಿರ್ಮಾಪಕರಾದ ಸತೀಶ್ ಎಸ್.ಬಿ ತಮ್ಮ ಧರ್ಮಪತ್ನಿಯೊಂದಿಗೆ ಲೋಕಾರ್ಪಣೆಗೊಳಿಸಿದ್ದಾರೆ.  ಬಿಗ್ ಬಾಸ್‍ಗೆ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿದ್ದ ಅವಿನಾಶ್ ಶೆಟ್ಟಿ ಈ ಪತ್ರಿಕಾ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು. ಇನ್ನುಳಿದಂತೆ ಗೀತಸಾಹಿತಿ ಪ್ರಮೋದ್ ಮರವಂತೆ, ಸಂಗೀತ ನಿರ್ದೇಶಕ ಹೇಮಂತ್ ಜೋಯಿಸ್, ಛಾಯಾಗ್ರಾಹಕ ರುದ್ರಮೂರ್ತಿ ಬೆಳಗೆರೆ, ಸಾಗರ್ ಗೌಡ, ಪ್ರಕರ್ಷ ಶಾಸ್ತ್ರಿ, ಗೀತಾ ಬಂಗೇರ, ಹರ್ಷವರ್ಧನ್, ಪ್ರಸಾದ್, ನಿಶಾಂತ್ ಶೆಟ್ಟಿ ಸೇರಿದಂತೆ ಚಿತ್ರತಂಡ ಈ ಪತ್ರಿಕಾ ಗೋಷ್ಠಿಯಲ್ಲಿ ಭಾಗಿಯಾಗಿತ್ತು. ಈಗೊಂದಷ್ಟು ಕಾಲದಿಂದ ಚೌ ಚೌ ಬಾತ್ ಚಿತ್ರ ಸುದ್ದಿ ಕೇಂದ್ರದಲ್ಲಿದೆ. ಇದೀಗ ಬಿಡುಗಡೆಗೊಂಡಿರುವ ಟ್ರೈಲರ್ ಮೂಲಕ ನಿರೀಕ್ಷೆ ಮತ್ತಷ್ಟು ತೀವ್ರವಾಗುವ ಸಾಧ್ಯತೆಯಿದೆ. ಈ ಪತ್ರಿಕಾ ಗೋಷ್ಠಿಯಲ್ಲಿ ನಿರ್ದೇಶಕ ಕೇಂಜ ಚೇತನ್ ಕುಮಾರ್ ಅಂಥಾ ವಿಶೇಷವಾದ ಒಂದಷ್ಟು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.…

Read More

ನವದೆಹಲಿ: ಜೈಪುರದಲ್ಲಿ ರೋಡ್ ಶೋ ನಡೆಸಿದ ಪ್ರಧಾನಿ ಮೋದಿ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರನ್ನು ಹೆಚ್ಚಿನ ಸಂಖ್ಯೆಯಲ್ಲಿ ಜನರು ಸ್ವಾಗತಿಸುತ್ತಿದ್ದಾರೆ. ರಾಜಸ್ಥಾನದ ಜೈಪುರದಲ್ಲಿ ಮಹಾರಾಜ ಸವಾಯಿ ಜೈ ಸಿಂಗ್ ಸ್ಥಾಪಿಸಿದ ಪ್ರಸಿದ್ಧ ಸೌರ ವೀಕ್ಷಣಾಲಯ ಜಂತರ್ ಮಂತರ್ ಗೆ ಪ್ರಧಾನಿ ಮೋದಿ ಮತ್ತು ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಭೇಟಿ ನೀಡಿದರು. ಮ್ಯಾಕ್ರನ್ ಅವರ ಭೇಟಿಯು ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯ 25 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತದೆ. ಫ್ರೆಂಚ್ ಅಧ್ಯಕ್ಷರ ಭೇಟಿಗೆ ಮುಂಚಿತವಾಗಿ, ಗುಲಾಬಿ ನಗರ ಜೈಪುರವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಅವರ ಪೋಸ್ಟರ್ಗಳಿಂದ ಅಲಂಕರಿಸಲಾಗಿತ್ತು. https://twitter.com/ANI/status/1750506125978743066

Read More

ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯು, ವನ್ಯಜೀವಿ, ಅಘೋಷಿತ ವನ್ಯಜೀವಿ/ ಪ್ರಾಣಿಗಳ ಅಂಗಾಂಗಗಳ ಪದಾರ್ಥಗಳು, ಟ್ರೋಫಿಗಳು ಮತ್ತು ಸಂಸ್ಕರಿಸಿದ ಟ್ರೋಫಿಗಳನ್ನು ಏ.11 ರೊಳಗೆ ಅಧ್ಯರ್ಪಿಸಲು ಅವಕಾಶ ಕಲ್ಪಿಸಿದೆ. ಈ ವಸ್ತುಗಳನ್ನು ಹೊಂದಿರುವ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು(ಪ್ರಾದೇಶಿಕ/ವನ್ಯಜೀವಿ), ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು(ಪ್ರಾದೇಶಿಕ/ವನ್ಯಜೀವಿ), ವಲಯ ಅರಣ್ಯಾಧಿಕಾರಿಗಳು(ಪ್ರಾದೇಶಿಕ/ವನ್ಯಜೀವಿ), ಅಥವಾ ಹತ್ತಿರದ ಪೊಲೀಸ್ ಠಾಣೆ ಮುಖ್ಯಸ್ಥರುಗಳಲ್ಲಿ ನಮೂನೆ-1ನ್ನು ಪಡೆದು ರೂ.100/-ಗಳ ಛಾಪಾ ಕಾಗದದಲ್ಲಿ ಅಫಿಡವಿಟ್ ಮುದ್ರಿಸಿ ನೋಟರಿ ಮಾಡಿಸಿ ಅಧ್ಯರ್ಪಿಸುವಂತೆ ತಿಳಿಸಿದೆ. ಹ ಚ್ಚಿನ ಮಾಹಿತಿಗಾಗಿ ಹತ್ತಿರ ಮೇಲಿನ ಯಾವುದೇ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

Read More

ಬೆಂಗಳೂರು: 2006ರ ನಂತರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇರ್ಪಡೆಯಾಗಿರುವ ಅಂದಾಜು 13 ಸಾವಿರ ನೌಕರರನ್ನು ಹಳೇ ಪಿಂಚಣಿ ವ್ಯಾಪ್ತಿಗೆ ಸೇರಿಸಿ ರಾಜ್ಯ ಸರ್ಕಾರ ಜ. 25ರಂದು ಆದೇಶ ಹೊರಡಿಸಿದೆ. ಈ ನಡುವೆ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿ ಟ್ವಿಟ್‌ ಮಾಡಿದ್ದಾರೆ. ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್‌ ಸರಕಾರ ಮಕ್ಮಲ್ ಟೋಪಿ ಹಾಕುವ ತನ್ನ ಚಾಳಿ ಮುಂದುವರಿಸಿದೆ. ಗೌರವಾನ್ವಿತ ಸುಪ್ರಿಂ ಕೋರ್ಟ್ ಆದೇಶವನ್ನು ಕೇಂದ್ರ ಸರಕಾರ ಈಗಾಗಲೇ ಪಾಲಿಸಿದೆ. ಈ ಒತ್ತಡಕ್ಕೆ ಸಿಲುಕಿದ ರಾಜ್ಯ ಸರಕಾರ ಹಳೆ ಪಿಂಚಣಿ ಯೋಜನೆ (OPS) ಬಗ್ಗೆ ಅರೆಬರೆ, ತರಾತುರಿ ಆದೇಶ ಹೊರಡಿಸಿದೆಯೇ ಹೊರತು, ಸರಕಾರಿ ನೌಕರರ ಮೇಲೆ ಪ್ರೀತಿ ಉಕ್ಕಿ ಅಲ್ಲ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕೇಂದ್ರ ಸರಕಾರವು 1-4-2006ಕ್ಕೂ ಮೊದಲು ಅಧಿಸೂಚನೆಯಾಗಿ ನೇಮಕಗೊಂಡವರಿಗೆ OPS ಕೊಟ್ಟಿದೆ. ನಂತರ ಎಲ್ಲಾ ರಾಜ್ಯಗಳು ಈ ಆದೇಶ ಜಾರಿ ಮಾಡುತ್ತಿವೆ. ಕರ್ನಾಟಕದಲ್ಲೂ ಆಗಿದೆ ಅಷ್ಟೇ. ಇದರಲ್ಲಿ ಸರಕಾರದ ಘನಂದಾರಿ ಸಾಧನೆ ಏನೂ ಇಲ್ಲ. ಮೇ…

Read More

ನವದೆಹಲಿ: ಶ್ರೀ ರಾಮ್ ಲಲ್ಲಾ ಅವರ ಭವ್ಯ ವಿಗ್ರಹವನ್ನು ಸೋಮವಾರ ವಿಶ್ವದಾದ್ಯಂತದ ಭಕ್ತರಿಗಾಗಿ ಅನಾವರಣಗೊಳಿಸುತ್ತಿದ್ದಂತೆ/ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಒಂದು ಗಂಟೆ ಕಾಲ ನಡೆದ ಭವ್ಯ ‘ಪ್ರಾಣ ಪ್ರತಿಷ್ಠಾ’ ಸಂದರ್ಭದಲ್ಲಿ ರಾಮ್ ಲಲ್ಲಾ ವಿಗ್ರಹವನ್ನು ಅನಾವರಣಗೊಳಿಸಲಾಯಿತು. ಪ್ರಾಣ ಪ್ರತಿಷ್ಠಾ ಸಮಾರಂಭದ ನಂತರ, ಪ್ರಧಾನಿ ಮೋದಿ ಅಯೋಧ್ಯೆಯ ಶ್ರೀ ರಾಮ್ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾ ವಿಗ್ರಹದ ‘ಆರತಿ’ ಮಾಡಿದರು. ಈ ನಡುವೆ ವಿವಾದತ್ಮಕ ವರದಿಗಳನ್ನು ಅಂತಾರಾಷ್ಟ್ರೀಯ ‘ಮಾಧ್ಯಮಗಳು ಮಾಡಿದ್ದು, ಈಗ ಭಾರತೀಯರು ಕಿಡಿಕಾರುತ್ತಿದ್ದಾರೆ. ಹಾಗಾದ್ರೇ ಯಾವ ಮಾಧ್ಯಮಗಳು ಏನೇಲ್ಲ ಸುದ್ದಿಗಳನ್ನು ಮಾಡಿದ್ದಾವೆ ಎನ್ನುವುದನ್ನೂ ನೋಡುವುದಾದ್ರೆ ಅದರ ವಿವರ ಈ ಕೆಳಕಂಡತಿದೆ. CNN: ಸಿಎನ್ಎನ್ ಈ ಕಾರ್ಯಕ್ರಮವನ್ನು ವರದಿ ಮಾಡಿದೆ ರಾಷ್ಟ್ರವ್ಯಾಪಿ ಚುನಾವಣೆಗೆ ಮುನ್ನ ವಿವಾದಾತ್ಮಕ ಹಿಂದೂ ದೇವಾಲಯವನ್ನು ಉದ್ಘಾಟನೆ ಅಂತ ಹೇಳಿದೆ. BBC  ‘ಅಯೋಧ್ಯೆ ರಾಮ ಮಂದಿರ: ಬಾಬರಿ ಮಸೀದಿ ಧ್ವಂಸಗೊಂಡ ಸ್ಥಳದಲ್ಲಿ ಹಿಂದೂ ದೇವಾಲಯವನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು’ ಎಂಬ ಶೀರ್ಷಿಕೆಯಡಿ ಬಿಬಿಸಿ ಈ ಕಾರ್ಯಕ್ರಮವನ್ನು ಪ್ರಸಾರ ಮಾಡಿತ್ತು.…

Read More

ಮಂಡ್ಯ: ಮಂಡ್ಯದಿಂದಲೇ ಲೋಕಸಭೆ ಚುನಾವಣೆ ಸ್ಪರ್ಧೆ ಮಾಡಲಿದ್ದು, ಈ ನಡುವೆ ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ಅಂತ ಸಂಸದೆ ಸುಮಲತಾ ಅಂಬರೀಶ್‌ ಅವರು ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಈ ಬಗ್ಗೆ ತಿಳಿಸಿದರು ಇದೇ ವೇಳೆ ಅವರು ಮಾತನಾಡಿ ನಾನು ಕಾಂಗ್ರೆಸ್‌ನಿಂದ ಟಿಕೆಟ್‌ ಕೇಳೋದು ಇಲ್ಲ, ಇದಲ್ಲದೇ ನಾನು ಬಿಜೆಪಿ ಜೊತೆಗೆ ಇರುವೆ ಅಂತ ಹೇಳಿದರು ಇನ್ನೂ ನಾನು ಮಂಡ್ಯ ಬಿಟ್ಟು ಬೇರೆ ಕಡೆ ಹೋಗುವುದಿಲ್ಲ ಅಂಥ ಹೇಳಿದರು, ಮಂಡ್ಯದ ಬಗ್ಗೆ ಇಲ್ಲಿ ತನಕ ಯಾವುದೇ ಚರ್ಚೆಯಾಗಿಲ್ಲ ಅಂತ ಹೇಳಿದರು. ಇನ್ನೂ ಸದ್ಯ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಜೊತೆ ಜೊತೆಯಾಗಿ ಕಣಕ್ಕೆ ಇಳಿಯುತ್ತಿದ್ದಾವೆ. ಅದರಲ್ಲೂ ಮಂಡ್ಯ ಟಿಕೇಟ್‌ ಯಾರಿಗೆ ಸಿಗಲಿದೆ ಎನ್ನುವುದು ಈಗ ಸದ್ಯದ ಪ್ರಶ್ನೆಯಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋಲು ಕಂಡಿರುವ ನಿಖಿಲ್‌ ಕುಮಾರಸ್ವಾಮಿ ಈ ಬಾರಿ ಕೂಡ ಕಣಕ್ಕೆ ಇಳಿದು ಸೋಲಿನ ಅವಮಾನವನ್ನು ತೀರೀಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

Read More

ನವದೆಹಲಿ: ಆದಿತ್ಯ-ಎಲ್ 1 ಬಾಹ್ಯಾಕಾಶ ನೌಕೆಯು ತನ್ನ 6 ಮೀಟರ್ ಉದ್ದದ ಮ್ಯಾಗ್ನೆಟೋಮೀಟರ್ ಬೂಮ್ ಅನ್ನು ಲ್ಯಾಗ್ರೇಂಜ್ ಪಾಯಿಂಟ್ -1 ರಲ್ಲಿ ಬಾಹ್ಯಾಕಾಶದಲ್ಲಿ ಯಶಸ್ವಿಯಾಗಿ ನಿಯೋಜಿಸಿದೆ ಎನ್ನಲಾಗಿದೆ. ಜನವರಿ 11, 2024 ರಂದು ಈ ನಿಯೋಜನೆ ನಡೆಯಿತು, ಉಪಗ್ರಹವನ್ನು ಲ್ಯಾಗ್ರೇಂಜ್ ಪಾಯಿಂಟ್ ಎಲ್ -1 ನಲ್ಲಿ ಹ್ಯಾಲೋ ಕಕ್ಷೆಯಲ್ಲಿ ಇರಿಸಲಾಗಿತ್ತು, ಇದು ಬಾಹ್ಯಾಕಾಶ ನೌಕೆಯ ಉಡಾವಣೆಯ 132 ದಿನಗಳನ್ನು ಸೂಚಿಸುತ್ತದೆ. ಬೂಮ್ ಎರಡು ಅತ್ಯಾಧುನಿಕ, ಹೆಚ್ಚಿನ-ನಿಖರತೆಯ ಫ್ಲಕ್ಸ್ಗೇಟ್ ಮ್ಯಾಗ್ನೆಟೋಮೀಟರ್ ಸಂವೇದಕಗಳನ್ನು ಹೊಂದಿದೆ, ಅದು ಬಾಹ್ಯಾಕಾಶದಲ್ಲಿ ಕಡಿಮೆ ತೀವ್ರತೆಯ ಅಂತರಗ್ರಹ ಕಾಂತೀಯ ಕ್ಷೇತ್ರವನ್ನು ಅಳೆಯುತ್ತದೆ. ಬಾಹ್ಯಾಕಾಶ ನೌಕೆಯ ದೇಹದಿಂದ 3 ಮತ್ತು 6 ಮೀಟರ್ ದೂರದಲ್ಲಿ ಸಂವೇದಕಗಳನ್ನು ನಿಯೋಜಿಸಲಾಗಿದೆ. ಈ ದೂರಗಳಲ್ಲಿ ಅವುಗಳನ್ನು ಜೋಡಿಸುವುದರಿಂದ ಮಾಪನಗಳ ಮೇಲೆ ಬಾಹ್ಯಾಕಾಶ ನೌಕೆಯು ಉತ್ಪಾದಿಸಿದ ಕಾಂತಕ್ಷೇತ್ರದ ಪ್ರಭಾವವನ್ನು ಕಡಿಮೆ ಮಾಡುತ್ತದೆ. , ಮತ್ತು ಅವುಗಳಲ್ಲಿ ಎರಡನ್ನು ಬಳಸುವುದು ಈ ಪ್ರಭಾವದ ನಿಖರವಾದ ಅಂದಾಜು ಮಾಡಲು ಸಹಾಯ ಮಾಡುತ್ತದೆ. ಡ್ಯುಯಲ್ ಸೆನ್ಸರ್ ವ್ಯವಸ್ಥೆಯು ಬಾಹ್ಯಾಕಾಶ ನೌಕೆಯ ಕಾಂತೀಯ…

Read More

ಕಲಬುರಗಿ: ರಾಜ್ಯದಲ್ಲಿ ಮಳೆ ಅಭಾವ ಕಾರಣ ಬರಗಾಲ ಘೋಷಣೆ ಮಾಡಿದ್ದರಿಂದ ಬರಗಾಲ ಪರಿಹಾರದ ಆರಂಭಿಕ ಕಂತು ತಲಾ‌ 2,000 ರೂ. ಈಗಾಗಲೆ ಕಲಬುರಗಿ ಜಿಲ್ಲೆಯ 2.25 ಲಕ್ಷ ರೈತರಿಗೆ 44.74 ಕೋಟಿ ರೂ. ಜಮೆ‌ ಮಾಡಿದ್ದು, ಬಾಕಿ ಉಳಿದ 1.60 ಲಕ್ಷ ರೈತರಿಗೆ 2-3 ದಿನದಲ್ಲಿ ಹಣ ಜಮೆಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಬರಗಾಲ ಘೋಷಣೆ ಮಾಡಿ ಎನ್.ಡಿ.ಆರ್.ಎಫ್. ಮಾರ್ಗಸೂಚಿಯಂತೆ ಪರಿಹಾತ ಹಣ ಬಿಡುಗಡೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಇದೂವರೆಗೆ ಯಾವುದೇ ಹಣ ಬಿಡುಗಡೆಯಾಗಿಲ್ಲ. ಸಂಕಷ್ದದಲ್ಲಿದ ರೈತರಿಗೆ ನೆರವಿಗೆ ಧಾವಿಸಲು ಎನ್.ಡಿ.ಅರ್.ಆಫ್ ಅನುದಾನ ನಿರೀಕ್ಷಿಸಿ ಪರಿಹಾರ ಹಣ ಬಿಡುಗಡೆ ಮಾಡಲಾಗಿದೆ ಎಂದರು. ರಾಜ್ಯದಾದ್ಯಂತ ಒಟ್ಟಾರೆ 35 ಲಕ್ಷ ರೈತರಿಗೆ 650 ಕೋಟಿ ರೂ. ಹಣ ಬಿಡುಗಡೆ ಮಾಡಿದೆ. ಇದೂವರೆಗೆ 24 ಲಕ್ಷ ಜನರಿಗೆ 519 ಕೋಟಿ ರೂ. ಪಾವತಿಯಾಗಿದೆ. 2-3…

Read More

ಮೈಸೂರು: ಸಂವಿಧಾನ ರಕ್ಷಣೆ ಎಂದರೆ ಅದು ಜನರ ರಕ್ಷಣೆ ಮಾಡಿದಂತೆ. ಆದ್ದರಿಂದ ಸಂವಿಧಾನ ರಕ್ಷಣೆಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಮೈಸೂರಿನ ಗೃಹ ಕಛೇರಿಯಲ್ಲಿಂದು ನಡೆದ ಸಂವಿಧಾನ ಜಾಗೃತಿ ಜಾಥಾ ಹ್ನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದ ಸಾಮಾಜಿಕ, ರಾಜಕೀಯ, ಆರ್ಥಿಕ ವಿಕಸನಕ್ಕೆ ಸಂವಿಧಾನ ವನ್ನು ಬಲಪಡಿಸಬೇಕಾಗಿದೆ 75 ನೇ ವರ್ಷದ ಸಂವಿಧಾನ ಅಮೃತ ಮಹೋತ್ಸವದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಂವಿಧಾನದ ಜಾಗೃತಿ ಬಗೆಗೆ ರಾಜ್ಯಾದ್ಯಂತ ಗ್ರಾಮ ಪಂಚಾಯತಿ, ಹೋಬಳಿ ಕೇಂದ್ರ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಜಾಥಾಕ್ಕೆ ಚಾಲನೆ ನೀಡುತಿದ್ದು, ಸಂವಿಧಾನ ತಜ್ಞರು,ವಿಚಾರವಾದಿಗಳಿಂದ ಭಾಷಣ ಕಾರ್ಯಗಳು ನಡೆಯಲಿವೆ, ರಾಜ್ಯದ 6 ಸಾವಿರ ಗ್ರಾ.ಪಂ.ಗಳಲ್ಲಿ ಸಂಚರಿಸುವ ಸಂವಿಧಾನ ಜಾಗೃತಿ ಜಾಥಾ ಸ್ಥಬ್ದ ಚಿತ್ರ ವಾಹನಗಳು ಬೆಂಗಳೂರಿನಲ್ಲಿ ಸಮಾವೇಶಗೊಂಡು ಜನವರಿ 24 ಹಾಗೂ 25 ರಂದು ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ಹಾಗೂ ಸಮಾವೇಶ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿವೆ. ಸಂವಿಧಾನದ ಮೂಲ ಅಂಶಗಳಾದ ಧರ್ಮನಿರಪೇಕ್ಷತೆ,ಜಾತ್ಯಾತೀತೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯ…

Read More

ನವದೆಹಲಿ: ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರು ಇಂದು ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ನಡುವೆ ಮಾಧ್ಯಮಗಳ ಜೊತೆಗೆ ಪಾರ್ಟಿಗೆ ಸೇರಿದ ಬಳಿಕ ಅವರು ಮಾತನಾಡಿ, ನಾನು ಕಾಂಗ್ರೆಸ್‌ಗೆ ಸೇರಿದ ಬಳಿಕ ಎಲ್ಲರೂ ಕೂಡ ನನ್ನ ಗೌರವಿತವಾಗಿ ನಡೆದಕೊಂಡರು. ಅದರಲ್ಲೂ ಬಹುಮುಖ್ಯವಾಗಿ ಸಿಎಂ. ಸಿದ್ದರಾಮಯ್ಯ ಮತ್ತು ಡಿ.ಸಿಎಂ ಡಿ.ಕೆ ಶಿವಕುಮಾರ್‌ ಅವರಿಗೆ ಧನ್ಯವಾದವನ್ನು ಅರ್ಪಿಸುವೆ ಅಂತ ಹೇಳಿದರು.  ಇನ್ನೂ ಇದೇ ವೇಳೆ ಮಾತನಾಡಿರುವ ಅವರು “ಪಕ್ಷವು ಈ ಹಿಂದೆ ನನಗೆ ಸಾಕಷ್ಟು ಜವಾಬ್ದಾರಿಗಳನ್ನು ನೀಡಿತು. ಕೆಲವು ಸಮಸ್ಯೆಗಳಿಂದಾಗಿ ನಾನು ಕಾಂಗ್ರೆಸ್ ಪಕ್ಷಕ್ಕೆ ಹೋಗಿದ್ದೆ. ಕಳೆದ 8-9 ತಿಂಗಳುಗಳಲ್ಲಿ, ಸಾಕಷ್ಟು ಚರ್ಚೆಗಳು ನಡೆದವು, ಬಿಜೆಪಿ ಕಾರ್ಯಕರ್ತರು ನನ್ನನ್ನು ಬಿಜೆಪಿಗೆ ಮರಳುವಂತೆ ಕೇಳಿಕೊಂಡರು. ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರೂ ನಾನು ಬಿಜೆಪಿಗೆ ಮರಳಬೇಕೆಂದು ಬಯಸಿದ್ದರು. ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಬೇಕು ಎಂಬ ನಂಬಿಕೆಯೊಂದಿಗೆ ನಾನು ಮತ್ತೆ ಪಕ್ಷಕ್ಕೆ ಸೇರುತ್ತಿದ್ದೇನೆ” ಎಂದು ಹೇಳಿದರು. ಇನ್ನೂ ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಚೆಲುವರಾಯ…

Read More