Author: kannadanewsnow09

ಬೆಂಗಳೂರು: ಕಾಂಗ್ರೆಸ್‌ ಸರಕಾರಕ್ಕೆ ಅನುಕೂಲ ಆಗುವ ರೀತಿಯಲ್ಲಿ ಹೇಳಿಕೆ ನೀಡದಿದ್ದರೆ ನಿಮ್ಮನ್ನು ವೇಶ್ಯಾವಾಟಿಕೆ ಪ್ರಕರಣದಲ್ಲಿ ಸಿಲುಕಿಸುತ್ತೇವೆ ಎಂದು ಎಸ್ಐಟಿ ಅಧಿಕಾರಿಗಳು ನೊಂದ ಮಹಿಳೆಯರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ಸಂತ್ರಸ್ತ ಮಹಿಳೆ ಒಬ್ಬರು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ಕೊಟ್ಟ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದರು. ಈ ತನಿಖೆ ಯಾವ ದಿಕ್ಕಿನಲ್ಲಿ ನಡೆಯುತ್ತಿದೆ ಎನ್ನುವುದು ನನಗೆ ಗೊತ್ತಿದೆ. ಸಚಿವ ಕೃಷ್ಣ ಬೈರೇಗೌಡರೇ.. ಈಗ ಏನು‌ ಹೇಳುತ್ತೀರಿ? ಕಂಡ ಕಂಡವರ ಮನೆ ಬಾಗಿಲಿಗೆ ಹೋಗಿ ಬೆದರಿಕೆ ಹಾಕುತ್ತಿದ್ದೀರಿ. ನಿಮ್ಮ ತನಿಖಾ ತಂಡದ ಅಧಿಕಾರಿಗಳು ನೊಂದ ಮಹಿಳೆಯರಿಗೆ ಬೆದರಿಕೆ ಹಾಕುತ್ತಿರುವುದು ಸುಳ್ಳೇ? ಎಲ್ಲೆಲ್ಲಿ ಏನೆಲ್ಲಾ ನಿಮ್ಮ ಅಧಿಕಾರಿಗಳು ಮಾಡುತ್ತಿದ್ದಾರೆ ಎನ್ನುವ ಮಾಹಿತಿ ನನಗೂ ಬರುತ್ತಿದೆ. ನಾವು ಹೇಳಿದ ಹಾಗೆಯೇ ಹೇಳಿಕೆ ಕೊಡದಿದ್ದರೆ ನಿಮ್ಮನ್ನು ವೇಶ್ಯಾವಾಟಿಕೆ ಪ್ರಕರಣದಲ್ಲಿ ಸಿಲುಕಿಸುತ್ತೇವೆ ಎಂದು ನಿಮ್ಮ ಅಧಿಕಾರಿಗಳು…

Read More

ಬೆಂಗಳೂರು: ನಿನ್ನೆ ನಗರದಲ್ಲಿ ಭಾರೀ ಮಳೆ ಅವಾಂತರವನ್ನೇ ಸೃಷ್ಠಿಸಿತ್ತು. ಪೂರ್ವ ಮುಂಗಾರು ಮಳೆ ತಂದ ಅವಾಂತರಕ್ಕೆ ರಾಜ್ಯದ ರಾಜಧಾನಿ ಬೆಂಗಳೂರಲ್ಲಿ ಬರೋಬ್ಬರಿ 50 ಮರಗಳು ಧರೆಗುರುಳಿದ್ದಾವೆ. ಅಲ್ಲದೇ 171 ಮರಗಳ ರೆಂಬೆ ಕೊಂಬೆಗಳು ಮುರಿದು ಬಿದ್ದಿದ್ದಾವೆ. ಬಿಬಿಎಂಪಿಯಿಂದ ಅಂಕಿ ಅಂಶಗಳನ್ನು ಒಳಗೊಂಡ ಮಾಹಿತಿ ಬಿಡುಗಡೆ ಮಾಡಲಾಗಿದೆ. ಬೆಂಗಳೂರು ಸೌತ್ ವಿಭಾಗದಲ್ಲಿ 10 ಮರಗಳು ಬಿದ್ದಿದ್ದರೇ, ರಾಜರಾಜೇಶ್ವರಿ ನಗರದಲ್ಲಿ 32, ಬೊಮ್ಮನಹಳ್ಳಿ ವ್ಯಾಪ್ತಿಯಲ್ಲಿ 6, ಬೆಂಗಳೂರು ವೆಸ್ಟ್ ನಲ್ಲಿ 10, ಮಹದೇವಪುರ ವ್ಯಾಪ್ತಿಯಲ್ಲಿ 1, ಯಲಹಂಕದಲ್ಲಿ 3, ಬೆಂಗಳೂರು ಈಸ್ಟ್ ನಲ್ಲಿ 6 ಹಾಗೂ ದಾಸರಹಳ್ಳಿಯಲ್ಲಿ 2 ಸೇರಿದಂತೆ 70 ಮರಗಳು ಉರುಳಿ ಬಿದ್ದಿದ್ದಿವೆ. ಈವರೆಗೆ 55 ಮರಗಳನ್ನು ತೆರವು ಮಾಡಲಾಗಿದೆ ಎಂದಿದೆ. ಇನ್ನೂ ಬೆಂಗಳೂರು ಸೌಥ್ ವ್ಯಾಪ್ತಿಯಲ್ಲಿ 30 ಮರಗಳ ರೆಂಬೆ ಕೊಂಬೆಗಳು ಮುರಿದು ಬಿದ್ದಿದ್ದರೇ, ರಾಜರಾಜೇಶ್ವರಿ ನಗರ ವ್ಯಾಪ್ತಿಯಲ್ಲಿ 63, ಬೊಮ್ಮನಹಳ್ಳಿಯಲ್ಲಿ 22, ಬೆಂಗಳೂರು ವೆಸ್ಟ್ ನಲ್ಲಿ 25, ಮಹದೇವಪುರದಲ್ಲಿ 2, ಯಲಹಂಕದಲ್ಲಿ 5, ಬೆಂಗಳೂರು ಈಸ್ಟ್ ನಲ್ಲಿ 22 ಹಾಗೂ…

Read More

1)ಗಣೇಶ ಮಂತ್ರ: ಓಂ ಗಣಪತಯೇ ನಮಃ ಗಣಪತಿಯನ್ನು ವಿಘ್ನಗಳ ನಿವಾರಣೆಗಾಗಿ ಪೂಜಿಸಲಾಗುತ್ತದೆ. ಅದಕ್ಕಾಗಿಯೇ ಯಾವುದೇ ಪೂಜೆ ಮಾಡುವ ಮುನ್ನ ಗಣೇಶನಿಗೆ ಮೊದಲ ಪೂಜೆ ಸಲ್ಲಿಸಲಾಗುತ್ತದೆ. ಗಣೇಶನ ಪೂಜೆ ಮತ್ತು ಗಣೇಶ ಮಂತ್ರವನ್ನು ಪಠಿಸುವುದರಿಂದ, ನಿಮ್ಮ ಅಭಿವೃದ್ಧಿ, ಸುಖ ಸಂತೋಷಕ್ಕೆ ಅಡ್ಡಿ ಬರುವ ಯಾವುದೇ ಅಡೆತಡೆಗಳು ನಿವಾರಣೆಯಾಗುತ್ತವೆ. ಎಲ್ಲಾ ಪ್ರಯತ್ನಗಳಲ್ಲಿ ಯಶಸ್ಸು, ಅದೃಷ್ಟ ಒಲಿಯುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ,…

Read More

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (Bangalore Metro Rail Corporation Limited -BMRCL) ಹೆಬ್ಬಾಳ-ಕೊಡಿಗೆಹಳ್ಳಿ ಜಂಕ್ಷನ್ನಲ್ಲಿ ಮೆಟ್ರೋ ಸಂಬಂಧಿತ ಕಾಮಗಾರಿಗಳನ್ನು ಪ್ರಾರಂಭಿಸುವುದರಿಂದ ಹೆಬ್ಬಾಳ ವೃತ್ತದ ಸುತ್ತಲೂ ಪ್ರಯಾಣಿಸುವ ಪ್ರಯಾಣಿಕರಿಗೆ ಬೆಂಗಳೂರು ಸಂಚಾರ ಪೊಲೀಸರು ( Bengaluru traffic police-BTP) ಸಲಹೆ ನೀಡಿದ್ದಾರೆ. ಸಂಚಾರ ದಟ್ಟಣೆಯನ್ನು ತಪ್ಪಿಸಲು ಪ್ರಯಾಣಿಕರು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಬೆಂಗಳೂರು ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ. ಮೇ 10ರಿಂದ ಕೊಡಿಗೆಹಳ್ಳಿ-ಹೆಬ್ಬಾಳ ವೃತ್ತದ ಮೆಟ್ರೋ ಪಿಲ್ಲರ್ ಗಳಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಹಳಿಗಳನ್ನು ಜೋಡಿಸಲಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕೊಡಿಗೆಹಳ್ಳಿ ಜಂಕ್ಷನ್ ನಿಂದ ಸರ್ವಿಸ್ ರಸ್ತೆಯಲ್ಲಿ ಎಸ್ಟೀಮ್ ಮಾಲ್ ವರೆಗೆ ಎಲ್ಲಾ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಪ್ರಯಾಣಿಕರು ಎಸ್ಟೀಮ್ ಮಾಲ್ ಗೆ ಹೋಗಲು ರನ್ನ ರಸ್ತೆಯನ್ನು ಬಳಸಲು ತಿಳಿಸಲಾಗಿದೆ. ವಾಹನ ಸವಾರರು ದಾಸರಹಳ್ಳಿ ಮುಖ್ಯರಸ್ತೆಯಿಂದ ಪಂಪಾ ಎಕ್ಸ್ ಟೆನ್ಷನ್ ರಸ್ತೆ ತಲುಪಿ,…

Read More

ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ನೀಡಲಾಗಿದ್ದಂತ ಎಸ್ಸಿ, ಎಸ್ಟಿ ಸಮುದಾಯದ ವಿವಾದಾತ್ಮಕ ಎಕ್ಸ್ ಪೋಸ್ಟ್ ಸಂಬಂಧ ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪ್ರಶಾಂತ್ ಮಾಕನೂರು ಅವರನ್ನು ಬಂಧಿಸಲಾಗಿದೆ. ಕೆಪಿಸಿಸಿಯ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ಅವರು, ಕರ್ನಾಟಕ ಬಿಜೆಪಿಯ ಎಕ್ಸ್ ಖಾತೆಯಲ್ಲಿ ವಿವಾದಾತ್ಮಕವಾದಂತ ಎಸ್ಸಿ, ಎಸ್ಟಿ ಸಮುದಾಯದ ಅನುದಾನ ಮುಸ್ಲೀಂ ಪಾಲಾಗುತ್ತಿದೆ ಎಂಬಂತ ವೀಡಿಯೋ ಜಾಹೀರಾತು ಹಂಚಿಕೊಳ್ಳಲಾಗಿದೆ. ಈ ಬಗ್ಗೆ ಸಂಬಂಧಿಸಿದಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಮೇ.4ರಂದು ನೀಡಲಾಗಿದ್ದಂತ ರಮೇಶ್ ಬಾಬು ಅವರ ದೂರಿನ ಸಂಬಂಧ, ಇಂದು ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪ್ರಶಾಂತ್‌ ಮಾಕನೂರು ಅವರನ್ನು ಹೈಗ್ರೌಂಡ್ಸ್‌ ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಕಾಂಗ್ರೆಸ್ ಬಗೆಗಿನ ವಿವಾದಾತ್ಮಕ ಎಕ್ಸ್ ವೀಡಿಯೋ ಜಾಹೀರಾತು ಸಂಬಂಧ ಪ್ರಶಾಂತ್ ಮಾಕನೂರು ಅವರನ್ನು ವಿಚಾರಣೆಗೆ ಒಳಪಡಿಸಿರುವಂತ ಹೈಗ್ರೌಂಡ್ಸ್ ಠಾಣೆಯ ಪೊಲೀಸರು, ಆನಂತ್ರ ಅವರನ್ನು ಠಾಣಾ ಬೇಲ್ ಮೇಲೆ ಬಿಡುಗಡೆ ಮಾಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/bjp-yuva-morcha-protests-against-sam-pitrodas-remarks-in-bengaluru/…

Read More

ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಂತರಾಷ್ಟ್ರೀಯ ಅಧ್ಯಕ್ಷ ಸ್ಯಾಮ್ ಪಿತ್ರೋಡರವರು ಭಾರತೀಯರ ಕುರಿತು ಅವಹೇಳನಕಾರಿ ಹೇಳಿಕೆ ಕೊಟ್ಟದ್ದನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಇಂದು ಸಂಜೆ ನಗರದ ಸ್ವಾತಂತ್ರ್ಯ ಉದ್ಯಾನವನದ ಬಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ಸಂದೀಪ್ ರವಿ, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಮತ್ತು ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು. ಕಾಂಗ್ರೆಸ್ ಪಕ್ಷದ ವಿಭಜನಕಾರಿ ನೀತಿ, ದ್ವೇಷ ಕೆರಳಿಸುವ ಗುಣದ ಕುರಿತು ಆಕ್ಷೇಪ ವ್ಯಕ್ತಪಡಿಸಲಾಯಿತು. ಸ್ಯಾಮ್ ಪಿತ್ರೋಡ ಅವರ ಮೂಲಕ ಕಾಂಗ್ರೆಸ್ ಪಕ್ಷವು ದೇಶವನ್ನು ಒಡೆಯುವ, ಛಿದ್ರ ಛಿದ್ರ ಮಾಡುವ, ದೇಶದ ಜನರಲ್ಲಿ ಬಿರುಕು ತರುವ ಕೆಲಸವನ್ನು ಮಾಡಿದೆ ಎಂದು ಮುಖಂಡರು ಟೀಕಿಸಿದರು. https://kannadanewsnow.com/kannada/railway-passengers-note-these-trains-cancelled-diverted/ https://kannadanewsnow.com/kannada/has-your-air-india-express-flight-been-cancelled-contact-this-whatsapp-number-to-get-a-refund/

Read More

ಬೆಂಗಳೂರು: ರೈಲ್ವೆ ಕಾಮಗಾರಿ ಸೇರಿದಂತೆ ವಿವಿಧ ಕಾರಣಗಳಿಂದಾಗಿ ನೈರುತ್ಯ ರೈಲ್ವೆಯಿಂದ ಕೆಲ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಅಲ್ಲದೇ ಕೆಲವು ರೈಲುಗಳ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹುಬ್ಬಳ್ಳಿಯ ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ ಕನಮಡಿ ತಿಳಿಸಿದ್ದಾರೆ. ಈ ರೈಲುಗಳ ಸಂಚಾರ ಭಾಗಶಃ ರದ್ದು ಹೊಸಪೇಟೆ ನಿಲ್ದಾಣದಲ್ಲಿ ಸುರಕ್ಷತಗೆ ಸಂಬಂಧಿತ ಕಾಮಗಾರಿ ಕೈಗೊಳ್ಳುವುದರಿಂದ ಕೊಪ್ಪಳ ಮತ್ತು ಹೊಸಪೇಟೆ ನಿಲ್ದಾಣಗಳ ನಡುವೆ ಈ ಕೆಳಗಿನ ರೈಲುಗಳ ಸಂಚಾರವನ್ನು ಭಾಗಶಃ ರದ್ದುಪಡಿಸಲಾಗುತ್ತಿದೆ. ಮೇ 14 ರಂದು ರೈಲು ಸಂಖ್ಯೆ 11305 ಸೋಲಾಪುರ-ಹೊಸಪೇಟೆ ಡೈಲಿ ಎಕ್ಸ್‌ಪ್ರೆಸ್‌ ರೈಲು ಕೊಪ್ಪಳ-ಹೊಸಪೇಟೆ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. ಈ ರೈಲು ಹೊಸಪೇಟೆ ಬದಲು ಕೊಪ್ಪಳ ನಿಲ್ದಾಣದಲ್ಲಿ ತನ್ನ ಸೇವೆ ಕೊನೆಗೊಳ್ಳಲಿದೆ. ಮೇ 15 ರಂದು ರೈಲು ಸಂಖ್ಯೆ 11306 ಹೊಸಪೇಟೆ-ಸೋಲಾಪುರ ಡೈಲಿ ಎಕ್ಸ್‌ಪ್ರೆಸ್‌ ರೈಲು ಹೊಸಪೇಟೆ ಬದಲು ಕೊಪ್ಪಳ ನಿಲ್ದಾಣದಿಂದ ಪ್ರಾರಂಭವಾಗಲಿದ್ದು. ಈ ರೈಲು ಹೊಸಪೇಟೆ-ಕೊಪ್ಪಳ ನಿಲ್ದಾಣಗಳ ನಡುವಿನ ಪ್ರಯಾಣ ರದ್ದುಪಡಿಸಲಾಗಿದೆ.…

Read More

ಬೆಂಗಳೂರು: NDRF ಹಣ ಬಿಡುಗಡೆ ಆದ ಕೂಡಲೇ ರೈತರಿಗೆ ಅರ್ಹತೆ ಪ್ರಕಾರ ಪರಿಹಾರ ಪಾವತಿಸಲಾಗಿದೆ. ಇಲ್ಲಿಯವರೆಗೆ ಮೊದಲ ಹಂತದಲ್ಲಿ 2000ರೂ. ಮತ್ತು ಎರಡನೇ ಕಂತಿನ ಪರಿಹಾರವೂ ಸೇರಿದಂತೆ ಒಟ್ಟು 32.12 ಲಕ್ಷ ರೈತರ ಖಾತೆಗೆ ಈ ದಿನದವರೆಗೆ ಸಂಪೂರ್ಣ ಬೆಳೆ ಪರಿಹಾರ ಜಮೆ ಮಾಡಲಾಗಿದೆ. ಇನ್ನೂ ಸುಮಾರು 2 ಲಕ್ಷ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ದಾಖಲೆ ಪರಿಶೀಲನೆ ಹಂತದಲ್ಲಿದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಇಂದು ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಸುಮಾರು ತಾಲೂಕುಗಳಲ್ಲಿ ಬರ ಪರಿಹಾರ ಪಟ್ಟಿಯಲ್ಲಿ ಸೇರದೆ ಇದ್ದ ಮಳೆ ಆಧಾರಿತ ಬೆಳೆಗಳಿಗೂ ಪರಿಹಾರ ಧನ ವಿತರಿಸಲು ಮತ್ತು 2 ಲಕ್ಷ ಹೆಕ್ಟೇರ್‌ ನೀರಾವರಿ ಪ್ರದೇಶವನ್ನು ಒಳಗೊಳ್ಳುವ ಸುಮಾರು 1.63 ಲಕ್ಷ ಅರ್ಹ ರೈತರಿಗೂ ಪರಿಹಾರ ವಿತರಿಸಲು ತೀರ್ಮಾನಿಸಲಾಗಿದೆ ಎಂದಿದ್ದಾರೆ. ಇದಲ್ಲದೆ, ಸಣ್ಣ ಮತ್ತು ಅತಿಸಣ್ಣ ಒಣ ಬೇಸಾಯ ಮಾಡುವ ಸುಮಾರು 16 ಲಕ್ಷ ಕುಟುಂಬಗಳಿಗೆ ಬರಗಾಲದಿಂದ ಆಗಿರುವ ಜೀವನೋಪಾಯದ ನಷ್ಟಕ್ಕೆ ಪರಿಹಾರವಾಗಿ ತಲಾ…

Read More

ಬೆಂಗಳೂರು: ಹಾಸನ ವಿಡಿಯೋ ಪ್ರಕರಣ ಹಾಗೂ ಪೆನ್ ಡ್ರೈವ್ ಹಂಚಿಕೆ ಬಗ್ಗೆ ರಾಜ್ಯ ಸರಕಾರ ನೇಮಕ ಮಾಡಿರುವ ವಿಶೇಷ ತನಿಖಾ ತಂಡ (Special Investigation Team-SIT) ಪಾರದರ್ಶಕವಾಗಿ ತನಿಖೆ ನಡೆಸುತ್ತಿಲ್ಲ. ಆದ್ದರಿಂದ ಅದನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಜೆಡಿಎಸ್ ರಾಜ್ಯಪಾಲರಿಗೆ ಮನವಿ ಮಾಡಿದೆ. ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ತುಂಬಲಾಗಿದ್ದ ಪೆನ್ ಡ್ರೈವ್ ಗಳನ್ನು ವ್ಯಾಪಕವಾಗಿ ಹಂಚಿಕೆ ಮಾಡಲಾಗಿರುವ ಪ್ರಕರಣದ ಪಿತೂರಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಮಾಸ್ಟರ್ ಮೈಂಡ್ ಆಗಿದ್ದು, ಕೂಡಲೇ ಅವರನ್ನು ಸಂಪುಟದಿಂದ ವಜಾ ಮಾಡಲು ಮುಖ್ಯಮಂತ್ರಿಗಳಿಗೆ ನಿರ್ದೇಶನ ನೀಡಬೇಕು ಎಂದು ಜೆಡಿಎಸ್ ರಾಜ್ಯಪಾಲರಲ್ಲಿ ಮನವಿ ಮಾಡಿದೆ. ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಪಕ್ಷದ ನಿಯೋಗವು ರಾಜಭವನಕ್ಕೆ ತೆರಳಿ ರಾಜ್ಯಪಾಲರಾದ ಥಾವರಚಂದ್ ಗೆಹಲೋತ್ ಅವರಿಗೆ ದೂರು ಸಲ್ಲಿಸಿತು. ಈ ಸಂದರ್ಭದಲ್ಲಿ ಮನವಿ ಪತ್ರದಲ್ಲಿನ ಎಲ್ಲಾ ಅಂಶಗಳನ್ನು ಕುಮಾರಸ್ವಾಮಿ ಅವರು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಟ್ಟರು. ವಿಶೇಷ ತನಿಖಾ ತಂಡ ಸರಕಾರದ ಹಿತಕ್ಕೆ ತಕ್ಕಂತೆ ಕೆಲಸ ಮಾಡುತ್ತಿದೆ ವಿಶೇಷ ತನಿಖಾ…

Read More

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪ್ರೆನ್ ಡ್ರೈವ್ ಪ್ರಕರಣಕ್ಕೆ ಈಗ ಮತ್ತೊಂದು ಟ್ವಿಸ್ಟ್ ನೀಡಲಾಗಿದೆ. ರಾಷ್ಟ್ರೀಯ ಮಹಿಳಾ ಆಯೋಗದಿಂದ ಈ ಟ್ವಿಸ್ಟ್ ನೀಡಲಾಗಿದೆ. ಅದೇ ಸಂತ್ರಸ್ತೆಗೆ ಮೂವರಿಂದ ಬೆದರಿಕೆ ಹಾಕಲಾಗಿದೆ ಎಂಬುದಾಗಿದೆ. ಇಂದು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವಂತ ರಾಷ್ಟ್ರೀಯ ಮಹಿಳಾ ಆಯೋಗವು, ಅದರಲ್ಲಿ ಪ್ರಜ್ವಲ್ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವಂತ ಒಬ್ಬರು ದೂರು ನೀಡಿದ್ದಾರೆ. ಅದರಲ್ಲಿ ಮೂವರಿಂದ ಬೆದರಿಕೆ ಬಂದಿರೋದಾಗಿ ತಿಳಿಸಿದ್ದಾರೆ ಎಂಬುದಾಗಿ ತಿಳಿಸಿದೆ. ರಾಷ್ಟ್ರೀಯ ಮಹಿಳಾ ಆಯೋಗ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಏನಿದೆ? ಕರ್ನಾಟಕ ಪೊಲೀಸ್ ಹೆಸರಿನಲ್ಲಿ ಸಾಮಾನ್ಯ ಉಡುಪು ಧರಿಸಿದ್ದ ಮೂವರು ವ್ಯಕ್ತಿಗಳ ಮೇಲೆ ಮಹಿಳೆಯೋಬ್ಬರು ದೂರು ನೀಡಿದ್ದಾರೆ. ತಮ್ಮನ್ನು ಕರ್ನಾಟಕ ಪೊಲೀಸ್ ಅಧಿಕಾರಿಗಳು ಎಂದು ಪರಿಚಯಿಸಿಕೊಂಡು, ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸುಳ್ಳು ದೂರು ನೀಡುವಂತೆ ಒತ್ತಾಯಿಸಿದ್ದಾರೆ ಎಂದು ಹೇಳಿದ್ದಾರೆ. ವಿವಿಧ ದೂರವಾಣಿ ಸಂಖ್ಯೆಗಳ ಮೂಲಕ ಕರೆ ಮಾಡಿ ದೂರು ನೀಡಬೇಕು ಎಂದು ಬೆದರಿಕೆ ಹಾಕಿದ್ದಾರೆ. ಸಂತ್ರಸ್ತೆ ತನ್ನ ಕುಟುಂಬದ ಹಿತಕ್ಕಾಗಿ ರಕ್ಷಣೆ ಕೋರಿದ್ದು, ಪರಿಸ್ಥಿತಿಯ ಗಂಭೀರತೆಯನ್ನು…

Read More