Author: kannadanewsnow09

ಆರ್ಥಿಕ ಸಂಕಷ್ಟದಲ್ಲಿರುವವರು ಲಕ್ಷ್ಮಿ ನರಸಿಂಹನ ಪೂಜೆ ಮಾಡಬೇಕು. ಸಾಲದ ಹೊರೆಯಿಂದ ಬಳಲುತ್ತಿರುವವರು ಲಕ್ಷ್ಮೀ ರಾಶಿಮಾರ್ಗದ ಪೂಜೆಯನ್ನು ನೆರವೇರಿಸಬೇಕು. ನೀವು ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ತೊಡೆದುಹಾಕಲು ಬಯಸುವಿರಾ? ಕೂಡಲೇ ಈ ಲಕ್ಷ್ಮೀ ನರಸಿಂಹನ ಆರಾಧನೆ ಮಾಡಿ. ಲಕ್ಷ್ಮಿ ನರಸಿಂಹನನ್ನು ಪೂಜಿಸಲು ಹಲವು ಮಾರ್ಗಗಳಿವೆ. ಅನೇಕ ಸ್ಲೋಕಗಳಿವೆ. ಆದರೆ ಲಕ್ಷ್ಮೀ ನರಸಿಂಹನನ್ನು ಪೂಜಿಸಲು ಹೆಚ್ಚಾಗಿ ಸಂಸ್ಕೃತ ಸಾಲುಗಳನ್ನು ಮಂತ್ರಗಳಾಗಿ ನೀಡಲಾಗಿದೆ. ಇಂದು ಲಕ್ಷ್ಮಿ ನರಸಿಂಹನನ್ನು ಪೂಜಿಸಲು ಸರಳವಾದ ಪದಗಳೊಂದಿಗೆ ಮಂತ್ರವನ್ನು ನಿಮಗಾಗಿ ನೀಡಲಾಗಿದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ,…

Read More

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೇ 5 ರಂದು ಅಯೋಧ್ಯೆಯಲ್ಲಿ ರೋಡ್ ಶೋ ಪ್ರಾರಂಭಿಸುವ ಮೊದಲು ರಾಮ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಜನವರಿ 22 ರಂದು ನಡೆದ ‘ಪ್ರಾಣ ಪ್ರತಿಷ್ಠಾಪನೆ’ ಸಮಾರಂಭದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯ ರಾಮ ಮಂದಿರಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ ಎಂದು ವಿಎಚ್ಪಿ ಮಾಧ್ಯಮ ಉಸ್ತುವಾರಿ ಶರದ್ ಶರ್ಮಾ ಪಿಟಿಐಗೆ ತಿಳಿಸಿದ್ದಾರೆ. ದೇವಾಲಯದ ಪ್ರವೇಶ ದ್ವಾರಗಳನ್ನು ಹೂವುಗಳಿಂದ ಅಲಂಕರಿಸಲಾಗಿತ್ತು, ಹಳದಿ ದಳಗಳಿಂದ ರೂಪುಗೊಂಡ ‘ಓಂ’ ಅನ್ನು ರಚಿಸಲಾಯಿತು. ಹೂವುಗಳನ್ನು ಬಳಸಿ ತಯಾರಿಸಿದ ಬಿಲ್ಲು ಮತ್ತು ಬಾಣದ ಪ್ರತಿಕೃತಿಗಳು ಸಹ ವಿವಿಧ ಸ್ಥಳಗಳಲ್ಲಿ ಕಂಡುಬಂದವು. ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಕಾರ, ದೇವಾಲಯದಲ್ಲಿ ಕುಳಿತಿರುವ ರಾಮ್ ಲಲ್ಲಾ ಮೇ 5 ರಂದು ತಿಳಿ ಗುಲಾಬಿ ಬಣ್ಣದ ಉಡುಪನ್ನು ಧರಿಸಿದ್ದರು. ಅಯೋಧ್ಯೆ ಜಿಲ್ಲೆಯ ವ್ಯಾಪ್ತಿಗೆ ಬರುವ ಫೈಜಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಮೇ 20 ರಂದು ಐದನೇ ಹಂತದ ಮತದಾನ ನಡೆಯಲಿದೆ. ದೇವಾಲಯದಲ್ಲಿ ಪ್ರಾರ್ಥನೆ…

Read More

ಕಾರವಾರ: ರಾಜ್ಯದಲ್ಲಿ ಮತ್ತೆ ಮಂಗನಕಾಯಿಲೆ ಉಲ್ಬಣಗೊಂಡಿದೆ. ಮಲೆನಾಡಿನಲ್ಲಿ ಮಂಗನಕಾಯಿಲೆ ದಿನೇ ದಿನೇ ಆರ್ಭಟಿಸುತ್ತಿದೆ. ಇಂದು ಮಂಗನಕಾಯಿಲೆಯಿಂದಾಗಿ 5 ವರ್ಷದ ಮಗುವೊಂದು ಸಾವನ್ನಪ್ಪಿದೆ. ಉತ್ತರ ಕನ್ನಡ ಜಿಲ್ಲೆಯ ಮಲೆನಾಡಿನ ಭಾಗದಲ್ಲಿ ಮಂಗನ ಕಾಯಿಲೆ ಉಲ್ಭಣಿಸಿದೆ. ಇಂದು ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಅರೆಂದೂರಿನಲ್ಲಿ ಐದು ವರ್ಷದ ಹೆಣ್ಣುಮಗು ಮಂಗನಕಾಯಿಲೆಯಿಂದ ಬಹು ಅಂಗಾಂಗ ವೈಫಲ್ಯದೊಂದಿಗೆ ಸಾವನ್ನಪ್ಪಿದೆ. ಹೀಗಾಗಿ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಬಲಿಯಾದವರ ಸಂಖ್ಯೆ ಒಂಭತ್ತಕ್ಕೆ ಏರಿಕೆಯಾಗಿದೆ. ಅಂದಹಾಗೇ ಐದು ವರ್ಷದ ಹೆಣ್ಣುಮಗು ಜ್ವರದಿಂದ ಬಳಲುತ್ತಿತ್ತು. ಹೀಗಾಗಿ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಪರೀಕ್ಷೆ ನಡೆಸಿದಂತ ವೈದ್ಯರು ಬಾಲಕಿಗೆ ಮಂಗನ ಕಾಯಿಲೆ ಬಂದಿರೋದಾಗಿ ದೃಢಪಡಿಸಿದ್ದರು. ಆ ಬಳಿಕ ಚಿಕಿತ್ಸೆ ಪಡೆಯುತ್ತಿದ್ದಂತ ಮಗು, ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದೆ. https://kannadanewsnow.com/kannada/prajwal-revanna-sexual-assault-case-sit-launches-helpline-to-help-victims/ https://kannadanewsnow.com/kannada/kidnapping-case-court-sends-former-minister-hd-revanna-to-4-day-sit-custody/

Read More

ಬೆಂಗಳೂರು: ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಬಿಗ್ ಶಾಕ್ ಅನ್ನು ಕೋರ್ಟ್ ನೀಡಿದೆ. ಅವರನ್ನು ಮೇ.8ರವರೆಗೆ 3 ದಿನಗಳ ಕಾಲ ಎಸ್ಐಟಿ ವಶಕ್ಕೆ ಹೆಚ್ಚಿನ ವಿಚಾರಣೆ ನಡೆಸೋದಕ್ಕೆ ನೀಡಿ, ಕೋರ್ಟ್ ಆದೇಶಿಸಿದೆ. ಇಂದು ಬೌರಿಂಗ್ ಆಸ್ಪತ್ರೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಆರೋಗ್ಯ ತಪಾಸಣೆ ನಡೆಸಿದ ಬಳಿಕ, ಕೋರಮಂಗಲದಲ್ಲಿರುವಂತ 17ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಧೀಶರ ಮುಂದೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಕಣ್ಣೀರಿಟ್ಟರು ಎನ್ನಲಾಗುತ್ತಿದೆ. ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಪ್ರಕರಣದಲ್ಲಿ ಅವರನ್ನು ತಮ್ಮ ವಶಕ್ಕೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ನ್ಯಾಯಾಧೀಶರ ಮುಂದೆ ಮನವಿ ಮಾಡಿದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಾದಂತ ರವೀಂದ್ರ ಕುಮಾರ್ ಬಿ ಕಟ್ಟೀಮನಿ ಅವರು, ಮಹಿಳೆ ಅಪರಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಬಿಗ್ ಶಾಕ್ ಎನ್ನುವಂತೆ, ಮೇ.8ರವರೆಗೆ 3 ದಿನಗಳ ಕಾಲ ಹೆಚ್ಚಿನ…

Read More

ಬೆಂಗಳೂರು: ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಬಿಗ್ ಶಾಕ್ ಅನ್ನು ಕೋರ್ಟ್ ನೀಡಿದೆ. ಅವರನ್ನು ಮೇ.8ರವರೆಗೆ 3 ದಿನಗಳ ಕಾಲ ಎಸ್ಐಟಿ ವಶಕ್ಕೆ ಹೆಚ್ಚಿನ ವಿಚಾರಣೆ ನಡೆಸೋದಕ್ಕೆ ನೀಡಿ, ಕೋರ್ಟ್ ಆದೇಶಿಸಿದೆ. ಇಂದು ಬೌರಿಂಗ್ ಆಸ್ಪತ್ರೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಆರೋಗ್ಯ ತಪಾಸಣೆ ನಡೆಸಿದ ಬಳಿಕ, ಕೋರಮಂಗಲದಲ್ಲಿರುವಂತ 17ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಧೀಶರ ಮುಂದೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಕಣ್ಣೀರಿಟ್ಟರು ಎನ್ನಲಾಗುತ್ತಿದೆ. ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಪ್ರಕರಣದಲ್ಲಿ ಅವರನ್ನು ತಮ್ಮ ವಶಕ್ಕೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ನ್ಯಾಯಾಧೀಶರ ಮುಂದೆ ಮನವಿ ಮಾಡಿದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಾದಂತ ರವೀಂದ್ರ ಕುಮಾರ್ ಬಿ ಕಟ್ಟೀಮನಿ ಅವರು, ಮಹಿಳೆ ಅಪರಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಬಿಗ್ ಶಾಕ್ ಎನ್ನುವಂತೆ, 3 ದಿನಗಳ ಕಾಲ ಹೆಚ್ಚಿನ ವಿಚಾರಣೆಗಾಗಿ…

Read More

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶದಲ್ಲಿರುವಂತ ಅವರನ್ನು ಬಂಧನಕ್ಕಾಗಿ ಈಗ ಬಂಧನಕ್ಕಾಗಿ ಬ್ಲೂ ಕಾರ್ನರ್ ನೋಟಿಸ್ ನೀಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು,  ಲೈಂಗಿಕ ಕಿರುಕುಳ ಮತ್ತು ಅಪಹರಣ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಪತ್ತೆಗೆ ಈಗಾಗಲೇ ಬ್ಲೂ ಕಾರ್ನರ್ ನೋಟಿಸ್ ನೀಡಲಾಗಿದೆ. ಪ್ರಕರಣದ ತನಿಖೆ ನಡೆಸಲು ವಿಶೇಷ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ಹೇಳಿದರು. ಮತ್ತೊಂದೆಡೆ ಇಂದು ದುಬೈನಿಂದ ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ ಆಗಮಿಸಿ, ಎಸ್ಐಟಿ ಅಧಿಕಾರಿಗಳ ಮುಂದೆ ಶರಣಾಗಲಿದ್ದಾರೆ ಎನ್ನಲಾಗುತ್ತಿತ್ತು. ಆದ್ರೇ ಈವರೆಗೆ ಆ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಇದರ ನಡುವೆ ಅವರನ್ನು ಬಂಧಿಸೋದಕ್ಕಾಗಿ ಎಸ್ಐಟಿ ಅಧಿಕಾರಿಗಳಿಂದ ಬ್ಲೂ ಕಾರ್ನರ್ ನೋಟಿಸ್ ನೀಡಲಾಗಿದೆ ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/congress-insulted-ambedkar-by-defeating-him-basavaraj-bommai/ https://kannadanewsnow.com/kannada/prajwal-revanna-sexual-assault-case-sit-launches-helpline-to-help-victims/

Read More

ವರದಿ: ವಸಂತ ಬಿ ಈಶ್ವರಗೆರೆ ಬೆಂಗಳೂರು: ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೆಚ್.ಡಿ ರೇವಣ್ಣ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಹೀಗಾಗಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಇಂತಹ ಅವರನ್ನು ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ಅವರನ್ನು ಐದು ದಿನಗಳ ಕಾಲ ಎಸ್ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ನಿನ್ನೆ ಮಹಿಳೆಯರೊಬ್ಬರ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ವಜಾಗೊಂಡ ನಂತ್ರ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಆ ಬಳಿಕ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು, ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿತ್ತು. ಇಂದು ಎಸ್ಐಟಿ ಅಧಿಕಾರಿಗಳು ಕೋರಮಂಗಲದಲ್ಲಿರುವಂತ ನ್ಯಾಯಾಧೀಶರಾದ ರವೀಂದ್ರ ಕಟ್ಟಿಮನಿ ಅವರ ಮುಂದೆ ಹಾಜರುಪಡಿಸಿದರು. ಇದನ್ನೂ ಎಸ್ಐಟಿ ಅಧಿಕಾರಿಗಳು ಹೆಚ್.ಡಿ ರೇವಣ್ಣ ಅವರನ್ನು ವಿಚಾರಣೆಗೆ ಒಳಪಡಿಸಿದರು. ಆದ್ರೇ ಅವರು ಸಂತ್ರಸ್ತೆಯ ಕುರಿತು ಕೇಳಇದಂತೆ ಪ್ರಶ್ನೆಗಳಿಗೆ ನನಗೆ ಯಾವುದೇ ಮಾಹಿತಿ ಇಲ್ಲ. ನಮ್ಮ…

Read More

ಪ್ರತಿಯೊಬ್ಬರ ಜೀವನದಲ್ಲಿಯೂ ಕೂಡ ಮದುವೆ ಎನ್ನುವುದು ಬಹಳ ಮಹತ್ತರವಾದಂತಹ ಘಟ್ಟ ಅಥವಾ ಸಮಯ ಎಂದೇ ಹೇಳಬಹುದು. ಕೆಲವೊಂದಷ್ಟು ಜನ ಇದನ್ನು ಎರಡನೇ ಜನ್ಮ ಎಂದು ಸಹ ಹೇಳುತ್ತಾರೆ. ನೀವು ಹುಟ್ಟಿದಂತಹ ದಿನಾಂಕ ನಿಮಗೆ ಎಷ್ಟು ಶುಭಫಲಗಳನ್ನು ಕೊಡುತ್ತದೆಯೋ ಅದೇ ರೀತಿಯಾಗಿ ನೀವು ಮದುವೆಯಾದಂತಹ ದಿನಾಂಕವು ಕೂಡ ನಿಮಗೆ ಅಷ್ಟೇ ಶುಭಫಲಗಳನ್ನು ತಂದುಕೊಡುತ್ತದೆ ಎಂದು ಸಂಖ್ಯಾಶಾಸ್ತ್ರ ತಿಳಿಸುತ್ತದೆ. ಹಾಗಾಗಿ ಮದುವೆಯ ದಿನಾಂಕ ವನ್ನು ಬಹಳ ಗಮನದಲ್ಲಿಟ್ಟುಕೊಂಡು ಯಾವ ದಿನಾಂಕದಂದು ಮದುವೆಯಾದರೆ ಅದು ನಮಗೆ ಶುಭಫಲವಾಗಿ ಪರಿವರ್ತನೆಯಾಗು ತ್ತದೆ ಹಾಗೂ ಯಾವ ದಿನಾಂಕದಂದು ಮದುವೆಯಾದರೆ ನಮಗೆ ಕಷ್ಟಗಳು ತಪ್ಪಿದ್ದಲ್ಲ ಎನ್ನುವಂತಹ ಮಾಹಿತಿಗಳನ್ನು ತಿಳಿದುಕೊಂಡಿರು ವುದು ಬಹಳ ಮುಖ್ಯವಾಗಿರುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ…

Read More

ಹರಿಹರ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಮೋದಿ ವಿರೋಧಿ ಅಲೆ ಜೋರಾಗಿದ ಎನ್ನುವುದನ್ನು ಸ್ವತಃ ಬಿಜೆಪಿಯವರೇ ಗುರುತಿಸಿದ್ದಾರೆ. ಆದ್ದರಿಂದ ಈ ಬಾರಿ ಮೋದಿ ಮತ್ತೆ ಪ್ರಧಾನಿಯಾಗಲು ಸಾಧ್ಯವಿಲ್ಲ ಹಾಗೂ ಬಿಜೆಪಿಗೆ ಸೋಲು ಖಂಡಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಇಂದು ದಾವಣಗೆರೆ ಲೋಕಸಭಾ ಚುನಾವಣೆಯ ಪ್ರಜಾಧ್ವನಿ-02 ಕಾರ್ಯಕ್ರಮದಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ ಪರವಾಗಿ ಮತದಾರರಲ್ಲಿ ಮತ ಯಾಚಿಸಿ ಮಾತನಾಡಿದರು. ಬಿಜೆಪಿಯ 25 ಸಂಸದರು ರಾಜ್ಯಕ್ಕಾಗಿರುವ ಅನ್ಯಾಯವನ್ನು ಎಂದೂ ಪ್ರಶ್ನಿಸಲಿಲ್ಲ. ಅವರಲ್ಲಿ ಹಲವರನ್ನು ಈ ಬಾರಿ ಬಿಜೆಪಿಯವರೇ ಕೈಬಿಟ್ಟಿದ್ದಾರೆ. ಈ ಹಿಂದೆ ಇದ್ದ ಬಿಜೆಪಿ ಸಂಸದರು ಗೆಲ್ಲಲು ಸಾಧ್ಯವಿಲ್ಲ ಎಂದು ತಿಳಿದೇ , ಬಿಜೆಪಿಯವರೇ ಈ ಬಾರಿ ಹಲವರನ್ನು ಕೈಬಿಟ್ಟಿದ್ದಾರೆ ಎಂದರು. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ ಹರಿಹರ ಪ್ರದೇಶದಲ್ಲಿ ಕುಡಿಯುವ ನೀರಿನ ಯೋಜನೆ ಹಾಗೂ ಸುಮಾರು 5 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ನೀರನ್ನು ಒದಗಿಸುವ ಏತ ನೀರಾವರಿ ಯೋಜನೆಗೆ ಚುನಾವಣೆ ನಂತರ ಚಾಲನೆ…

Read More

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಭಾನುವಾರ (ಮೇ 05) 150 ಕ್ಯಾಚ್ ಗಳನ್ನು ಪೂರೈಸಿದ ಮೊದಲ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೆ ಎಂಎಸ್ ಧೋನಿ ಪಾತ್ರರಾಗಿದ್ದಾರೆ. ಧರ್ಮಶಾಲಾದ ಎಚ್ಪಿಸಿಎ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯದ ವೇಳೆ ಜಿತೇಶ್ ಶರ್ಮಾ ಅವರ ಕ್ಯಾಚ್ ಪಡೆದ ನಂತರ ಧೋನಿ ಈ ಸಾಧನೆ ಮಾಡಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ವಿಕೆಟ್ ಕೀಪರ್ ಆಗಿ ಅತಿ ಹೆಚ್ಚು ಕ್ಯಾಚ್ಗಳನ್ನು ಪಡೆದ ದಾಖಲೆ ಧೋನಿ ಈಗಾಗಲೇ ಹೆಸರಿನಲ್ಲಿದೆ. ಸಿಎಸ್ಕೆ ಮಾಜಿ ನಾಯಕ ವಿಕೆಟ್ ಕೀಪರ್ ಆಗಿ 150 ಕ್ಯಾಚ್ಗಳು ಮತ್ತು 192 ಔಟ್ಗಳನ್ನು ಹೊಂದಿದ್ದಾರೆ. ಐಪಿಎಲ್ನಲ್ಲಿ ಅತ್ಯಂತ ಯಶಸ್ವಿ ವಿಕೆಟ್ ಕೀಪರ್ ಆಗಿರುವ ದಿನೇಶ್ ಕಾರ್ತಿಕ್ 177 ಡಿಸ್ಮಿಸಲ್ಗಳೊಂದಿಗೆ 2ನೇ ಸ್ಥಾನದಲ್ಲಿದ್ದಾರೆ. ಐಪಿಎಲ್ನಲ್ಲಿ ಅತಿ ಹೆಚ್ಚು ಕ್ಯಾಚ್ಗಳನ್ನು ಪಡೆದ ವಿಕೆಟ್ ಕೀಪರ್ಗಳು: ಎಂಎಸ್ ಧೋನಿ – 150 ದಿನೇಶ್ ಕಾರ್ತಿಕ್ – 141 ವೃದ್ಧಿಮಾನ್ ಸಹಾ – 119 ಐಪಿಎಲ್ನಲ್ಲಿ ಸಿಎಸ್ಕೆ…

Read More