Subscribe to Updates
Get the latest creative news from FooBar about art, design and business.
Author: kannadanewsnow09
ನೆವಾಡಾ: ಎಲೋನ್ ಮಸ್ಕ್ ಅವರ ಟೆಸ್ಲಾ ಕಂಪನಿಯು ನೆವಾಡಾದ ಸ್ಪಾರ್ಕ್ಸ್ನಲ್ಲಿರುವ ತನ್ನ ಘಟಕಗಳಲ್ಲಿ 693 ಉದ್ಯೋಗಿಗಳನ್ನು ವಜಾಗೊಳಿಸಲು ಸಜ್ಜಾಗಿದೆ. ಮಾರಾಟ ಕುಸಿತ ಮತ್ತು ಹೆಚ್ಚುತ್ತಿರುವ ಸ್ಪರ್ಧೆಯಿಂದಾಗಿ ತನ್ನ ವಿಶ್ವಾದ್ಯಂತದ ಉದ್ಯೋಗಿಗಳಲ್ಲಿ ಶೇಕಡಾ 10 ಕ್ಕಿಂತ ಹೆಚ್ಚು ಕಡಿಮೆ ಮಾಡುವ ಉಪಕ್ರಮದ ಭಾಗವಾಗಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ಶನಿವಾರ ಬಿಡುಗಡೆ ಮಾಡಿದ ಸರ್ಕಾರಿ ನೋಟಿಸ್ ತಿಳಿಸಿದೆ. ಯುಎಸ್ ಕಾರ್ಮಿಕ ಕಾನೂನಿನ ಪ್ರಕಾರ ಈ ವಾರದ ಆರಂಭದಲ್ಲಿ ನೆವಾಡಾ ಉದ್ಯೋಗ, ತರಬೇತಿ ಮತ್ತು ಪುನರ್ವಸತಿ ಇಲಾಖೆಗೆ ನೋಟಿಸ್ ಸಲ್ಲಿಸಲಾಗಿದೆ. ವರದಿಯ ಪ್ರಕಾರ, 100 ಅಥವಾ ಅದಕ್ಕಿಂತ ಹೆಚ್ಚಿನ ಉದ್ಯೋಗಿಗಳನ್ನು ಹೊಂದಿರುವ ಕಂಪನಿಗಳು ಯೋಜಿತ ಮುಚ್ಚುವಿಕೆ ಅಥವಾ ಗಮನಾರ್ಹ ವಜಾಗಳ ಬಗ್ಗೆ 60 ದಿನಗಳ ಮುಂಚಿತವಾಗಿ ಅಧಿಕಾರಿಗಳಿಗೆ ತಿಳಿಸಬೇಕು. ಟೆಕ್ಸಾಸ್ ಮತ್ತು ಕ್ಯಾಲಿಫೋರ್ನಿಯಾದಲ್ಲಿ ಟೆಸ್ಲಾ ಇತ್ತೀಚೆಗೆ ಗಮನಾರ್ಹ ವಜಾಗೊಳಿಸಿದ ನಂತರ ಈ ಪ್ರಕಟಣೆ ಹೊರಬಿದ್ದಿದೆ. ಇದು 6,020 ಉದ್ಯೋಗಿಗಳ ಮೇಲೆ ಪರಿಣಾಮ ಬೀರಿದೆ. ಈ ಕ್ರಮಗಳು ಎಲೆಕ್ಟ್ರಿಕ್ ಕಾರು ಉದ್ಯಮದಲ್ಲಿ ವಿಕಸನಗೊಳ್ಳುತ್ತಿರುವ ಮಾರುಕಟ್ಟೆ ಡೈನಾಮಿಕ್ಸ್ಗೆ…
ನವದೆಹಲಿ: ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಮುಂದಿನ ಕೆಲವು ದಿನಗಳವರೆಗೆ ತೀವ್ರ ಶಾಖದ ಪರಿಸ್ಥಿತಿಗಳಿಗೆ ಭಾರತ ಹವಾಮಾನ ಇಲಾಖೆ (India Meteorological Department -IMD) ರೆಡ್ ಅಲರ್ಟ್ ಘೋಷಿಸಿದೆ. ಏಪ್ರಿಲ್ 27, ಶನಿವಾರ ಹೊರಡಿಸಲಾದ ಎಚ್ಚರಿಕೆಯು ಈ ಪ್ರದೇಶಗಳಲ್ಲಿ ಅತ್ಯಂತ ಹೆಚ್ಚಿನ ತಾಪಮಾನ ಮುಂದುವರಿಯುವ ಬಗ್ಗೆ ಎಚ್ಚರಿಸಿದೆ. ಐಎಂಡಿ ಮುನ್ಸೂಚನೆಗಳ ಪ್ರಕಾರ, ಗಂಗಾ ಪಶ್ಚಿಮ ಬಂಗಾಳದ ಅನೇಕ ಪ್ರದೇಶಗಳು ಮತ್ತು ಉಪ ಹಿಮಾಲಯನ್ ಪಶ್ಚಿಮ ಬಂಗಾಳದ ಪ್ರತ್ಯೇಕ ಪ್ರದೇಶಗಳು ಮತ್ತು ಉತ್ತರ ಒಡಿಶಾದ ಕೆಲವು ಭಾಗಗಳು ಬಿಸಿಗಾಳಿಯಿಂದ ತೀವ್ರವಾದ ಶಾಖದ ಪರಿಸ್ಥಿತಿಗಳನ್ನು ಅನುಭವಿಸುವ ನಿರೀಕ್ಷೆಯಿದೆ. ಇದಲ್ಲದೆ, ಪೂರ್ವ ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ರಾಯಲಸೀಮಾ, ತೆಲಂಗಾಣ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕೇರಳ ಮತ್ತು ಮಾಹೆ ಮತ್ತು ಕರ್ನಾಟಕದ ಒಳನಾಡಿನಲ್ಲಿ ಶನಿವಾರ ಬಿಸಿಗಾಳಿ ಪರಿಸ್ಥಿತಿಗಳು ಉಂಟಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. https://twitter.com/airnewsalerts/status/1784047427718095138 https://kannadanewsnow.com/kannada/lok-sabha-elections-2019-2172-cases-registered-in-karnataka-in-a-single-day/ https://kannadanewsnow.com/kannada/tyre-burst-of-vehicle-carrying-evm-in-kolar-repairs-on-the-road-tight-security-tightened/
ಕೋಲಾರ: ನಗರದಲ್ಲಿ ಇವಿಎಂ ಸಾಗಿಸುತ್ತಿದ್ದಂತ ವಾಹನವೊಂದು ಟೈಯರ್ ಸ್ಪೋಟಗೊಂಡ ಪರಿಣಾಮ ನಡು ರಸ್ತೆಯಲ್ಲೇ ನಿಲ್ಲುವಂತೆ ಆಗಿದೆ. ಈಗ ರಸ್ತೆಯಲ್ಲೇ ವಾಹನ ರಿಪೇರಿ ಕಾರ್ಯ ನಡೆಯುತ್ತಿದ್ದು, ಪೊಲೀಸರಿಂದ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ನಿನ್ನೆ ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಿತು. ಮತದಾನದ ಬಳಿಕ ಇವಿಎಂಗಳನ್ನು ಸಂಗ್ರಹಿಸಲಾಗಿತ್ತು. ಇಂತಹ ಇವಿಎಂಗಳನ್ನು ಮುಳುಬಾಗಿಲಿನಿಂದ ಕೋಲಾರದ ಸ್ಟ್ರಾಂಗ್ ರೂಮಿಗೆ ಕ್ಯಾಂಟರ್ ಮೂಲಕ ಸಾಗಿಸೋ ವ್ಯವಸ್ಥೆ ಮಾಡಲಾಗಿತ್ತು. ಮುಳುಬಾಗಿಲಿನಿಂದ ಕೋಲಾರಕ್ಕೆ ಕ್ಯಾಂಟರ್ ಮೂಲಕ ಇವಿಎಂ ಸಾಗಿಸುತ್ತಿದ್ದಂತ ಸಂದರ್ಭದಲ್ಲಿ ಕೋಲಾರ ತಾಲೂಕಿನ ವಡಗೂರ್ ಗೇಟ್ ಬಳಿಯಲ್ಲಿ ಟೈಯರ್ ಬ್ಲಾಸ್ಟ್ ಆಗಿ ನಡು ರಸ್ತೆಯಲ್ಲೇ ನಿಲ್ಲುವಂತೆ ಆಗಿದೆ. ಹೀಗಾಗಿ ಸುಮಾರು 1 ಗಂಟೆಗಳ ಕಾಲ ವಾಹನ ರಸ್ತೆಯಲ್ಲೇ ನಿಲ್ಲುವಂತಾಗಿದ್ದು, ಪೊಲೀಸರು ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ. ಕ್ಯಾಂಟರ್ ಸೀಲ್ ಮಾಡಿರುವುದರಿಂದ ವಾಹನ ರಿಪೇರಿಯಾದ ನಂತ್ರ ಸ್ಟ್ರಾಂಗ್ ರೂಮಿಗೆ ರವಾನ ಮಾಡಲಾಗುತ್ತದೆ ಎಂಬುದಾಗಿ ತಿಳಿದು ಬಂದಿದೆ. ವಾಹನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸ್ಥಳದಲ್ಲೇ ತಹಶೀಲ್ದಾರ್, ಪೊಲೀಸ್ ಸಿಬ್ಬಂದಿ ಮೊಕ್ಕಾಂ…
ಬೆಂಗಳೂರು: ನಿನ್ನೆ ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಿತು. ಈ ಸಂದರ್ಭದಲ್ಲಿ ಚುನಾವಣಾ ಅಕ್ರಮ ಸಂಬಂಧ 2000ಕ್ಕೂ ಹೆಚ್ಚು ಕೇಸ್ ದಾಖಲಾಗಿದ್ದಾವೆ. ಈ ಕುರಿತಂತೆ ಚುನಾವಣಾ ಆಯೋಗದಿಂದ ಮಾಹಿತಿ ಬಿಡುಗಡೆ ಮಾಲಾಗಿದ್ದು, ನಿನ್ನೆ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಿತು. ಈ ವೇಳೆಯಲ್ಲಿ ಚುನಾವಣಾ ಅಕ್ರಮ ಸಂಬಂಧ ಹಣ, ಮದ್ಯ, ಡ್ರಗ್ಸ್, ಚಿನ್ನಾಭರಣ ಹಾಗೂ ಉಚಿತ ಉಡುಗೋರೆಗಳನ್ನು ಜಪ್ತಿ ಮಾಡಲಾಗಿದೆ ಎಂದಿದೆ. ರಾಜ್ಯದಲ್ಲಿ ನಿನ್ನೆ ಒಂದೇ ದಿನ ಚುನಾವಣಾ ಅಕ್ರಮ ಸಂಬಂಧ 2,172 ಪ್ರಕರಣಗಳು ದಾಖಲಾಗಿದ್ದಾವೆ ಎಂದು ತಿಳಿಸಿದೆ. ಇನ್ನೂ ಲೈಸೆನ್ಸ್ ಉಲ್ಲಂಘನೆ ಮಾಡಿದ್ದಕ್ಕಾಗಿ 4,789 ಪ್ರಕರಣ ದಾಖಲಾಗಿದ್ದಾವೆ. ಎನ್ ಡಿ ಪಿಎಸ್ ಕಾಯ್ದೆ ಅಡಿಯಲ್ಲಿ 177, ಸೆಕ್ಷನ್ 15ರಡಿ 28,299 ಪ್ರಕರಣಗಳು ದಾಖಲಾಗಿವೆ. ಅಧಿಕಾರಿಗಳು ಒಟ್ಟು 1,916 ವಾಹನಗಳನ್ನು ಚುನಾವಣಾ ಅಕ್ರಮ ಸಂಬಂಧ ಜಪ್ತಿ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ. https://kannadanewsnow.com/kannada/two-crpf-personal-killed-in-millitant-attack-in-manipur/ https://kannadanewsnow.com/kannada/cbse-board-exams-to-be-held-twice-a-year-likely-to-be-implemented-from-next-academic-year/
ನವದೆಹಲಿ: ಮಣಿಪುರದ ನರಸೇನಾ ಪ್ರದೇಶದಲ್ಲಿ ಕುಕಿ ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಅಲ್ಲದೇ ಇತರ ಇಬ್ಬರು ಗಾಯಗೊಂಡಿದ್ದಾರೆ ಎಂದು ಮಣಿಪುರ ಪೊಲೀಸರು ಶನಿವಾರ ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಮಧ್ಯರಾತ್ರಿ ಪ್ರಾರಂಭವಾದ ದಾಳಿ ಮುಂಜಾನೆ 2:15 ರವರೆಗೆ ಮುಂದುವರಿಯಿತು ಎಂದು ಪೊಲೀಸರು ಹೇಳಿದ್ದಾರೆ. ಮೊಯಿರಾಂಗ್ ಪೊಲೀಸ್ ಠಾಣೆ ಪ್ರದೇಶದ ನರನ್ಸೆನಾದಲ್ಲಿರುವ ಐಆರ್ಬಿ (ಇಂಡಿಯಾ ರಿಸರ್ವ್ ಬೆಟಾಲಿಯನ್) ಶಿಬಿರದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ ಎಂದು ಅವರು ಹೇಳಿದರು. ಶಿಬಿರವನ್ನು ಗುರಿಯಾಗಿಸಿಕೊಂಡು ಉಗ್ರರು ಬೆಟ್ಟದ ತುದಿಗಳಿಂದ ವಿವೇಚನೆಯಿಲ್ಲದೆ ಗುಂಡು ಹಾರಿಸಿದರು. ಇದು ಮಧ್ಯರಾತ್ರಿ 12.30ರ ಸುಮಾರಿಗೆ ಪ್ರಾರಂಭವಾಯಿತು ಮತ್ತು ಸುಮಾರು 2.15ರವರೆಗೆ ಮುಂದುವರಿಯಿತು. ಭಯೋತ್ಪಾದಕರು ಬಾಂಬ್ಗಳನ್ನು ಎಸೆದರು, ಅವುಗಳಲ್ಲಿ ಒಂದು ಸಿಆರ್ಪಿಎಫ್ನ 128 ಬೆಟಾಲಿಯನ್ನ ಹೊರಠಾಣೆಯಲ್ಲಿ ಸ್ಫೋಟಗೊಂಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತರನ್ನು ಸಿಆರ್ಪಿಎಫ್ ಸಬ್ ಇನ್ಸ್ಪೆಕ್ಟರ್ ಎನ್ ಸರ್ಕಾರ್ ಮತ್ತು ಹೆಡ್ ಕಾನ್ಸ್ಟೇಬಲ್ ಅರೂಪ್ ಸೈನಿ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು…
ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಸಾಮಾನ್ಯವಾಗಿ ಪ್ರತಿಯೊಬ್ಬರ ಜೀವನದಲ್ಲಿಯೂ ವಿವಾಹ ಎನ್ನುವುದು ಒಂದು ಪ್ರಮುಖವಾದ ಘಟ್ಟವಾಗಿದೆ ವ್ಯಕ್ತಿಯ ಜೀವನ ಪ್ರಾರಂಭವಾಗುವುದು ಆತನ ಅಭಿವೃದ್ಧಿ ಆಗುವುದು ವಿವಾಹದ ನಂತರವೇ ಎಂದು ಹೇಳಿದರೆ ತಪ್ಪಾಗಲಾರದು ಎರಡು ಮನಸ್ಸುಗಳನ್ನು ಬೆಸೆಯುವ ಕೊಂಡಿ ವಿವಾಹವಾಗಿದೆ ಕಂಕಣ ಭಾಗ್ಯ ಎನ್ನುವುದು ಕೆಲವೊಬ್ಬರಿಗೆ ಶೀಘ್ರವಾಗಿ ಚಿಕ್ಕವಯಸ್ಸಿನಲ್ಲಿಯೇ ಕೂಡಿಬರುತ್ತದೆ ಇನ್ನು ಕೆಲವರಿಗೆ ತಡವಾಗಿ ಕೂಡಿ ಬರುತ್ತದೆ ಕೆಲವೊಬ್ಬರಿಗೆ ಎಷ್ಟೇ ಆಸ್ತಿ ಸಂಪತ್ತು ವಿದ್ಯೆ ಜ್ಞಾನ ಉತ್ತಮವಾದ ಉದ್ಯೋಗ ಇದ್ದರೂ ಬೇಗನೆ ಕಂಕಣಭಾಗ್ಯ ಕೂಡಿ ಬರುವುದಿಲ್ಲ ಅನೇಕ ಅಡೆತಡೆಗಳು ಬರುತ್ತವೆ ಕೆಲವೊಂದು ಸಂಬಂಧಗಳು ಹೊಂದಾಣಿಕೆ ಆಗುವುದಿಲ್ಲ ತಂದೆ-ತಾಯಿಗಳು ಎಷ್ಟೇ ಸಿರಿ ಸಂಪತ್ತು ಇದ್ದರೂ ಮಕ್ಕಳಿಗೆ ಸರಿಯಾದ ವಯಸ್ಸಿಗೆ ವಿವಾಹ ಮಾಡಲು ಆಗುತ್ತಿಲ್ಲ ಎಂದು ಚಿಂತೆಗೆ ಒಳಗಾಗುತ್ತಾರೆ ಗೆಳೆಯರೇ ಇದಕ್ಕೆಲ್ಲಾ ನಮ್ಮ ಜಾತಕದಲ್ಲಿರುವ ದೋಷಗಳು ಕಾರಣವಾಗುತ್ತದೆ ಅವುಗಳ ನಿವಾರಣೆಗೆ ಇಷ್ಟೇ ಪರಿಹಾರ ಮಾಡಿಕೊಂಡರು ನಿವಾರಣೆ ಆಗದೇ ಕಂಕಣಭಾಗ್ಯ ಕೂಡಿ ಬರುವುದಿಲ್ಲ…
ನಮ್ಮ ನಿಮ್ಮೆಲ್ಲರ ಮನೆಗಳಲ್ಲಿ ಈಗಲೂ ಆರೋಗ್ಯವಂತ ವ್ಯಕ್ತಿ ಅನಾರೋಗ್ಯಕ್ಕೆ ಒಳಗಾದರೆ, ಹಣವಂತ ವ್ಯಕ್ತಿ ಹಣ ಕಳೆದುಕೊಂಡರೆ ಅಥವಾ ಇನ್ನೇನಾದರೂ ಸಂಭವಿಸಿದರೆ ಆತನಿಗೆ ದೃಷ್ಟಿಯಾಗಿರಬಹುದು ಎಂದು ಹೇಳುವ ಪರಿಪಾಠವಿದೆ. ಹೌದು, ಈಗಲೂ ಕೆಲವೊಂದು ನಂಬಿಕೆಗಳು ಬಲವಾಗಿ ಬೇರೂರಿವೆ. ಹಿಂದೂ ಪುರಾಣಗಳಲ್ಲೂ ಕಣ್ಣದೃಷ್ಟಿಯ ಬಗ್ಗೆ ಉಲ್ಲೇಖವಿದೆ. ಮಾನಸಿಕ ಶಕ್ತಿಯು ಆಲೋಚನೆ, ಏಕಾಗ್ರತೆ, ದೃಷ್ಟಿ, ಹೊಟ್ಟೆಯುರಿ ಮತ್ತು ಮಾತಿನ ಮೂಲಕ ಹೊರಬರುವುದು. ಇದು ಇನ್ನೊಬ್ಬನ ಅಭಿವೃದ್ಧಿ, ಏಳಿಗೆ ಮತ್ತು ಸೌಂದರ್ಯದ ಮೇಲೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಪರಿಣಾಮ ಬೀರುವುದೇ ಕಣ್ಣ ದೃಷ್ಟಿ ಎನ್ನುವುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ…
ಬೆಂಗಳೂರು: ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ಮುಕ್ತಾಯಗೊಂಡಿತ್ತು. ಇದಕ್ಕೂ ಮುನ್ನಾ ರಾಜ್ಯದಲ್ಲಿ ಚುನಾವಣಾ ಅಕ್ರಮ ತಡೆಗೆ ಆಯೋಗ ಹದ್ದಿನ ಕಣ್ಣಿಟ್ಟಿತ್ತು. ಹಾಗಾದ್ರೇ ಬೆಂಗಳೂರಲ್ಲಿ ಇದುವರೆಗೆ ಸೀಜ್ ಆಗಿರೋ ಹಣ, ಚಿನ್ನ, ಬೆಳ್ಳಿ ಎಷ್ಟು ಅಂತ ಮುಂದೆ ಓದಿ. ರಾಜ್ಯದಲ್ಲಿ ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ. ನಿನ್ನೆಯಷ್ಟೇ ಮೊದಲ ಹಂತದಲ ಲೋಕಸಭಾ ಚುನಾವಣೆಗೆ 14 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಬೆಂಗಳೂರಲ್ಲಿ ಚುನಾವಣಾ ಅಕ್ರಮ ತೆಡೆಗೆ ಬಿಗಿ ಕ್ರಮ ಕೈಗೊಳ್ಳಲಾಗಿತ್ತು. ಇದರ ನಡುವೆ ಅಕ್ರಮ ಎಸಗೋದಕ್ಕೆ ಪ್ರಯತ್ನ ಪಟ್ಟವರಿಗೆ ಚುನಾವಣಾ ಆಯೋಗವು ಸೀಜ್ ಮಾಡಿ ಶಾಕ್ ನೀಡಿತ್ತು. ಹಾಗಾದ್ರೇ ಎಷ್ಟು ಹಣ, ಬೆಳ್ಳಿ, ಬಂಗಾರ ಸೀಜ್ ಮಾಡಲಾಗಿದೆ ಅಂತ ಕೆಳಗಿದೆ ನೋಡಿ. ಬೆಂಗಳೂರಿನಲ್ಲಿ ಸೀಜ್ ಆದಂತ ಹಣ ಎಷ್ಟು ಗೊತ್ತಾ? 11.85 ಕೋಟಿ ಹಣ ಸೀಜ್ 19.22 ಕೋಟಿ ಮೌಲ್ಯದ ಮದ್ಯ ವಶ 7.15 ಕೋಟಿ ಮೌಲ್ಯದ ಡ್ರಗ್ಸ್ ವಶ 53.71 ಕೋಟಿ ಮೌಲ್ಯದ ಚಿನ್ನ, ಬೆಳ್ಳಿ ವಶ 1.14 ಕೋಟಿ…
ಚಿಕ್ಕಬಳ್ಳಾಪುರ: ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಬಿಜೆಪಿ ಮುಖಂಡ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಕೆ ಸುಧಾಕರ್ ಆಪ್ತ, ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮಾದಾವರ ಗೋವಿಂದಪ್ಪ ಮನೆ ಮೇಲೆ ದಾಳಿ ಮಾಡಿದ್ದರು. ಈ ದಾಳಿಯ ವೇಳೆಯಲ್ಲಿ 4.82 ಕೋಟಿ ಹಣ ಜಪ್ತಿ ಮಾಡಿದ್ದರು. ಈ ಪ್ರಕರಣದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಧಿಕಾರಿಗಳು ಹಣವನ್ನು ಜಪ್ತಿ ಮಾಡಿಕೊಂಡ ಬಳಿಕ ಬೆಂಗಳೂರು ಉತ್ತರ ತಾಲೂಕಿನ ಚುನಾವಣಾ ನೋಡೆಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರಿಗೆ ಬಿಜೆಪಿ ಅಭ್ಯರ್ಥಿ ಸುಧಾಕರ್ ವಾಟ್ಸಪ್ ಕರೆ ಮಾಡಿ, “ಗೋವಿಂದಪ್ಪ ಅವರಿಗೆ ಸಹಾಯ ಮಾಡಿ, ಅಲ್ಲದೆ ಹಣವನ್ನು ವಾಪಸು ಕೊಡಿಸುವಂತೆ” ಹೇಳಿದ್ದರು. ಅಲ್ಲದೆ ಗೋವಿಂದಪ್ಪ ಕೂಡ ಮುನೀಶ್ ಮೌದ್ಗಿಲ್ ಅವರಿಗೆ ವಾಟ್ಸಪ್ ಮೂಲಕ “Please Help will we great full to you” ಎಂದು ಸಂದೇಶ ಕಳುಹಿಸಿದ್ದರು. https://twitter.com/ceo_karnataka/status/1783698426921668969 ಈ ವಿಚಾರವನ್ನು ಸಾಕ್ಷಿ ಸಮೇತ ಮುನೀಶ್ ಮೌದ್ಗಿಲ್ ಅವರು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ…