Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ತನ್ನ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಗುರುವಾರ ಔಪಚಾರಿಕ ಪೊಲೀಸ್ ದೂರು ನೀಡಿದ್ದಾರೆ ಎಂದು ದೆಹಲಿ ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ದೆಹಲಿ ಪೊಲೀಸ್ ತಂಡವು ಗುರುವಾರ ಮಲಿವಾಲ್ ಅವರ ಮನೆಯಲ್ಲಿ ನಾಲ್ಕು ಗಂಟೆಗಳಿಗೂ ಹೆಚ್ಚು ಕಾಲ ಇತ್ತು. ಸೋಮವಾರ ಬೆಳಿಗ್ಗೆ ದೆಹಲಿಯ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ ತೆರಳಿದ್ದ ಮಲಿವಾಲ್, ಕೇಜ್ರಿವಾಲ್ ಅವರ ವೈಯಕ್ತಿಕ ಸಿಬ್ಬಂದಿಯೊಬ್ಬರು ಮುಖ್ಯಮಂತ್ರಿಯ ಅಧಿಕೃತ ನಿವಾಸದಲ್ಲಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಇದಕ್ಕೂ ಮುನ್ನ ಗುರುವಾರ ರಾಷ್ಟ್ರೀಯ ಮಹಿಳಾ ಆಯೋಗ (ಎನ್ಸಿಡಬ್ಲ್ಯೂ) ಮಲಿವಾಲ್ ಅವರ ಆರೋಪಗಳಿಗೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರಿಗೆ ಸಮನ್ಸ್ ನೀಡಿತ್ತು. ಅವರ ವಿಚಾರಣೆಯನ್ನು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ನಿಗದಿಪಡಿಸಲಾಗಿದೆ. ಮಂಗಳವಾರ, ಹಿರಿಯ ಎಎಪಿ ಮುಖಂಡ ಸಂಜಯ್ ಸಿಂಗ್…

Read More

ಲಖನೌ : “ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ 300ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಸರ್ಕಾರ ರಚಿಸಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಲಖನೌನಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುರುವಾರ ಮಾತನಾಡಿದರು ಅವರು “ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ರಾಹುಲ್ ಗಾಂಧಿ ಅವರು ದೇಶಾದ್ಯಂತ ಭಾರತ ಜೋಡೋ ಯಾತ್ರೆ ಮೂಲಕ ನಿರುದ್ಯೋಗ ಹಾಗೂ ಬೆಲೆ ಏರಿಕೆ ಜನರನ್ನು ಕಾಡುತ್ತಿರುವ ಪ್ರಮುಖ ಸಮಸ್ಯೆ ಎಂದು ಅರಿತರು. ಈ ಸಮಸ್ಯೆಗಳಿಂದ ತತ್ತರಿಸಿರುವ ರಾಜ್ಯದ ಜನರಿಗೆ ನೆರವಾಗಬೇಕು ಎಂದು ನಾವು ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆವು. ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ವರೆಗೂ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ತಿಂಗಳು 2 ಸಾವಿರ ಪ್ರೋತ್ಸಾಹ ಧನ ನೀಡುತ್ತಿದ್ದೇವೆ. ಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ…

Read More

ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆ-2ಗೆ ನೋಂದಣಿಗೆ ಮೇ.19ರವರೆಗೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಪರೀಕ್ಷೆಗಳ ನಿರ್ದೇಶಕರಾದಂತ ಹೆಚ್.ಎನ್ ಗೋಪಾಲಕೃಷ್ಣ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡು ಪರೀಕ್ಷೆಗೆ ಗೈರು ಹಾಜರಾದ, ಪೂರ್ಣಗೊಳಿಸಲಾಗಿಲ್ಲದ ( Not Completed), ಹಿಂದಿನ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ-2 ಅನ್ನು ನಡೆಸುವ ಸಂಬಂಧ ಅರ್ಹ ಪುನರಾವರ್ತಿತ ಅಭ್ಯರ್ಥಿಗಳಿಗೆ ನೋಂದಣಿ ದಿನಾಂಕವನ್ನು 16-05-2024ರಿಂದ ದಿನಾಂಕ 19-05-2024ರ ಮಧ್ಯರಾತ್ರಿ 12 ಗಂಟೆಯವರೆಗೆ ವಿಸ್ತರಿಸಿದೆ ಎಂದಿದ್ದಾರೆ. https://kannadanewsnow.com/kannada/last-date-to-update-aadhaar-card-today-get-it-updated-in-this-simple-way/ https://kannadanewsnow.com/kannada/do-you-need-shakti-smart-card-for-free-movement-in-transport-buses-heres-the-real-truth-of-the-viral-news/

Read More

ಕೆಲವರಿಗೆ ಜೀವನದಲ್ಲಿ ಅಂದುಕೊಂಡ ಕೆಲಸಗಳು ಸರಾಗವಾಗಿ ನಡೆಯುತ್ತವೆ. ಪ್ರಾರಂಭದ ಕೆಲಸಗಳು ಪೂರ್ತಿಯಾಗಿ ಸಂತೋಷ ತರುತ್ತವೆ. ಇನ್ನೂ ಒಂದು ಸಣ್ಣ ಸಾಧನೆಗೂ ಕೂಡ ಬೆಟ್ಟದಷ್ಟು ಕಷ್ಟ ಪಡಬೇಕು. ಹಲವು ಕಡೆಯಿಂದ ಸಮಸ್ಯೆಗಳು ಬಂದು ಅವರಿಗೆ ಅಡ್ಡಿಪಡಿಸುತ್ತಿರುತ್ತವೆ ಮನುಷ್ಯನಾದ ಮೇಲೆ ಪ್ರತಿಯೊಬ್ಬರಿಗೂ ಕೂಡ ಸ್ವಂತ ಸೂರಿನ ಆಸೆ ಇದ್ದೇ ಇರುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ…

Read More

ಬೆಳಗಾವಿ: ರೈಲಿನಲ್ಲಿ ಟಿಸಿಯೊಬ್ಬರು ಟಿಕೆಟ್ ತೋರಿಸು ಎಂದಿದ್ದಕ್ಕೆ ಮುಸುಕುಧಾರಿ ಸೇರಿದಂತೆ ನಾಲ್ವರಿಂದ ಚಾಕುವಿನಿಂದ ರೈಲ್ವೆ ಅಟೆಂಡರ್ ಒಬ್ಬರ ಮೇಲೆ ಇರಿದ ಪರಿಣಾಮ, ತೀವ್ರ ರಕ್ತಸ್ತ್ರಾವದಿಂದ ಸಾವನ್ನಪ್ಪಿರೋ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾದ ಬಳಿಯಲ್ಲಿ ಚಾಲುಕ್ಯ ಎಕ್ಸ್ ಪ್ರೆಸ್ ರೈಲಿನಲ್ಲಿ ಟಿಸಿ ಪ್ರಯಾಣಿಕರ ಟಿಕೆಟ್ ಚೆಕ್ ಮಾಡಿದ್ದಾರೆ. ಈ ವೇಳೆಯಲ್ಲಿ ಮುಸುಕುಧಾರಿ ಸೇರಿದಂತೆ ನಾಲ್ವರನ್ನು ಟಿಕೆಟ್ ಎಲ್ಲಿ ಅಂತ ಕೇಳಿದ್ದಾರೆ. ಅದಕ್ಕೆ ಸಿಟ್ಟಿಗೆದ್ದಂತ ನಾಲ್ವರಿಂದ ಟಿಸಿ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆಯಲ್ಲಿ ರಕ್ಷಣೆಗಾಗಿ ಕೋಚ್ ಅಟೆಂಡರ್ ಧಾವಿಸಿದ್ದಾರೆ. ಈ ಸಂದರ್ಭದಲ್ಲಿ ಮುಸುಕುಧಾರಿಯೊಬ್ಬ ಚಾಕುವಿನಿಂದ ಕೋಚ್ ಅಡೆಂಡರ್ ಮೇಲೆ ದಾಳಿ ನಡೆಸಿದ್ದಾನೆ. ಈ ದಾಳಿಯಲ್ಲಿ ತೀವ್ರವಾಗಿ ರಕ್ತಸ್ತ್ರಾವದೊಂದಿಗೆ ಚಿಕಿತ್ಸೆ ಫಲಿಸದೇ ಕೋಚ್ ಅಟೆಂಡರ್ ದೇವಋಷಿ ವರ್ಮ(23) ಎಂಬಾತ ಸಾವನ್ನಪ್ಪಿದ್ದಾರೆ. ಈ ಚಾಕು ಇರಿತದಲ್ಲಿ ನಾಲ್ವರು ಗಾಯಗೊಂಡಿದ್ದು, ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪಾಂಡಿಚೇರಿ ಯಿಂದ ಮುಂಬಯಿ ಮಾರ್ಗವಾಗಿ ಚಲಿಸುತ್ತಿದ್ದ ಚಾಲುಕ್ಯ ಎಕ್ಸ್‌ಪ್ರೆಸ್‌ ರೈಲಿನ ಎಸ್ 8…

Read More

ಬೆಳಗಾವಿ: ಹಾಸನ ಜಿಲ್ಲೆ ಆಲೂರು ಬಳಿ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ರಜಾ ದಿನಗಳಲ್ಲಿ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಗಮನ ನೀಡುವಂತೆ ಪಾಲಕರಲ್ಲಿ ಮನವಿ ಮಾಡಿದ್ದಾರೆ. ರಜೆಯ ದಿನಗಳಲ್ಲಿ ವಿವಿಧ ರೀತಿಯ ದುರಂತಗಳಲ್ಲಿ ಮಕ್ಕಳ ಸಾವಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವರು ಹೇಳಿಕೆ ನೀಡಿದ್ದಾರೆ. ಪ್ರತಿಯೊಬ್ಬರ ಜೀವ ಅತ್ಯಂತ ಅಮೂಲ್ಯವಾದದ್ದು. ಹಾಗಾಗಿ ಯಾವುದೇ ಸಂದರ್ಭದಲ್ಲಿ ನಿರ್ಲಕ್ಷ್ಯ ಮಾಡಬಾರದು. ಪಾಲಕರು ಸದಾ ಮಕ್ಕಳ ಚಟುವಟಿಕೆಗಳನ್ನು ಗಮನಿಸುತ್ತಿರಬೇಕು ಎಂದು ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದ್ದಾರೆ. ಮಕ್ಕಳು ರಜಾ ಸಂದರ್ಭದಲ್ಲಿ ನೀರಿನಲ್ಲಿ ಆಟವಾಡಲು ತೆರಳುತ್ತಾರೆ. ಈ ವೇಳೆ ಸುರಕ್ಷಿತ ಜಾಗವನ್ನು ಆಯ್ಕೆ ಮಾಡಿಕೊಳ್ಳಬೇಕು. ಜೊತೆಗೆ ಪಾಲಕರೊಬ್ಬರು ಜೊತೆಯಲ್ಲಿರಬೇಕು. ಅಪ್ರಾಪ್ತ ವಯಸ್ಸಿನ ಮಕ್ಕಳು ವಾಹನ ಚಾಲನೆಯಿಂದ ದೂರವಿರಬೇಕು. ಇತರರು ಕೂಡ ಎಚ್ಚರಿಕೆಯಿಂದ ವಾಹನ ಓಡಿಸಬೇಕು. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಪಾಲಕರು ತಿಳಿ ಹೇಳಬೇಕು. ಯಾವುದೇ ರೀತಿಯ ಚಟುವಟಿಕೆ ಸಂದರ್ಭದಲ್ಲಿ…

Read More

ಬೆಂಗಳೂರು: ನೈರುತ್ಯ ರೈಲ್ವೆಯಿಂದ ವಿವಿಧ ಕಾರಣಗಳಿಂದಾಗಿ ಕೆಲ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂಬುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಈ ರೈಲುಗಳ ಸಂಚಾರ ಭಾಗಶಃ ರದ್ದು ರತ್ಲಾಮ್ ವಿಭಾಗದ ರಾವು ಮತ್ತು ಡಾ. ಅಂಬೇಡ್ಕರ್ ನಗರ ನಿಲ್ದಾಣಗಳ ನಡುವೆ ಜೋಡಿ ಮಾರ್ಗ ಕಾಮಗಾರಿ ಕೈಗೊಳ್ಳುವುದರಿಂದ ಈ ಕೆಳಗಿನ ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗುತ್ತಿದೆ ಎಂದು ಪಶ್ಚಿಮ ರೈಲ್ವೆ ವಲಯವು ಸೂಚಿಸಿದೆ. ಅವುಗಳ ವಿವರ ಈ ಕೆಳಗಿನಂತಿವೆ: ಮೇ 21 ಮತ್ತು 28 ರಂದು ಯಶವಂತಪುರದಿಂದ ಹೊರಡುವ ರೈಲು ಸಂಖ್ಯೆ 19302 ಯಶವಂತಪುರ-ಡಾ. ಅಂಬೇಡ್ಕರ್ ನಗರ ವೀಕ್ಲಿ ಎಕ್ಸ್ ಪ್ರೆಸ್ ರೈಲು ಇಂದೋರ್-ಡಾ.ಅಂಬೇಡ್ಕರ್ ನಗರ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ಡಾ.ಅಂಬೇಡ್ಕರ್ ನಗರದ ಬದಲು ಇಂದೋರ್ ಜಂಕ್ಷನ್ ನಲ್ಲಿ ಕೊನೆಗೊಳ್ಳುತ್ತದೆ. ಮೇ 19 ಮತ್ತು 26 ರಂದು ರೈಲು ಸಂಖ್ಯೆ 19301 ಡಾ.ಅಂಬೇಡ್ಕರ್ ನಗರ-ಯಶವಂತಪುರ ವೀಕ್ಲಿ ಎಕ್ಸ್ ಪ್ರೆಸ್ ರೈಲು ಡಾ. ಅಂಬೇಡ್ಕರ್ ನಗರ ನಿಲ್ದಾಣದ ಬದಲು ಇಂದೋರ್ ನಿಲ್ದಾಣದಿಂದ ಪ್ರಾರಂಭವಾಲಿದೆ.…

Read More

ಬೆಂಗಳೂರು: ಕೇಂದ್ರ ಸರ್ಕಾರದಿಂದ ಬಂದಿರುವ ಬರ ಪರಿಹಾರ ಹಣವನ್ನು ಅದೇ ರೈತರ ಸಾಲಕ್ಕೆ ಜಮೆ ಮಾಡಿಕೊಂಡಿರುವ ಬ್ಯಾಂಕ್ ಗಳ ವರ್ತನೆ ಕ್ರೂರಾತಿ ಕ್ರೂರ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖತೆಯಲ್ಲಿ ಪೋಸ್ಟ್ ಮಾಡಿರುವ ಅವರು; ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ.., ಆದರೆ; ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್ ಸರಕಾರ ಕೈಕಟ್ಟಿ ಕೂತಿದೆ ಎಂದು ಕಿಡಿಕಾರಿದ್ದಾರೆ. ಕೇಂದ್ರ ಸರಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕ್ ಗಳ ವರ್ತನೆ ನಿಜಕ್ಕೂ ಕ್ರೂರಾತಿ ಕ್ರೂರ, ಖಂಡನೀಯ. ಮೊದಲೇ ತೀವ್ರ ಬರ, ಬೆಳೆ ನಾಶದಿಂದ ಕಂಗೆಟ್ಟಿರುವ ರೈತರ ಕಣ್ಣಲ್ಲಿ ರಕ್ತ ಕಣ್ಣೀರು ತರಿಸುವ ಅಮಾನವೀಯ ಕ್ರಮ ಇದು ಎಂದರೆ ತಪ್ಪಲ್ಲ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. ರಾಜ್ಯ ಸರಕಾರ ಕೂಡಲೇ ಸಾಲ…

Read More

ಶಿವಮೊಗ್ಗ: ಡೆಂಗೀ ಸೋಂಕು ಹರಡುವ ಸೊಳ್ಳೆಗಳ ನಿಯಂತ್ರಣ ಮತ್ತು ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸುವ ಮೂಲಕ ಡೆಂಗೀ ರೋಗವನ್ನು ತಡೆಗಟ್ಟೋಣ ಎಂದು ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿವಮೊಗ್ಗ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಜಿಲ್ಲಾ ಒಕ್ಕಲಿಗರ ಸಂಘ, ರಾಷ್ಟ್ರೀಯ ಸೇವಾ ಯೋಜನೆ, ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ ಶಿವಮೊಗ್ಗ ಇವರ ಸಹಯೋಗದೊಂದಿಗೆ ಇಂದು ನಗರದ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಡೆಂಗೀ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಡೆಂಗೀ ಜ್ವರ ತೀವ್ರ ಸ್ಥಿತಿ ತಲುಪಿದರೆ ಗಂಭೀರವಾಗುವ ಸಂಭವ ಹೆಚ್ಚಿರುತ್ತದೆ. ಉತ್ತರ ಭಾರತದ ದೊಡ್ಡ ದೊಡ್ಡ ನಗರಗಳಲ್ಲಿ ಡೆಂಗೀ ಜ್ವರಕ್ಕೆ ಅನೇಕ ಬಡವರು ತುತ್ತಾಗಿರುವುದನ್ನು ಕಾಣಬಹುದು. ಆದ್ದರಿಂದ ಈ ಸೋಂಕನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ನಿಯಂತ್ರಣಾ ಕ್ರಮಗಳನ್ನು ಅಳವಡಿಸಕೊಂಡು ಇದನ್ನು ತಡೆಗಟ್ಟಬೇಕು. ಡೆಂಗೀ ಮತ್ತು ಇತರೆ…

Read More

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಜೈಲು ಪಾಲಾಗಿ ಜಾಮೀನಿನ ಮೇಲೆ ಹೊರ ಬಂದ ಬಳಿಕ, ಈಗ ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವಂತ ಲೈಂಗಿಕ ದೌರ್ಜನ್ಯ ಆರೋಪದ ಕೇಸ್ ಎದುರಿಸುತ್ತಿದ್ದಾರೆ. ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು. ಅಂತಿಮವಾಗಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.  ಇಂದು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ಈ ಪ್ರಕರಣದಲ್ಲಿ ಜಾಮೀನು ನೀಡದಂತೆ ಎಸ್ಐಟಿ ಪರ ಎಸ್ ಪಿಪಿ ಆಕ್ಷೇಪಿಸಿದರು. ಎಸ್ಐಟಿ ಎಸ್ ಪಿಪಿ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ಮುಂದೆ ಇಂದು ಬೆಳಿಗ್ಗೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೆರೆಂಡರ್ ಆಗಿದ್ದಾರೆ. ಒಮ್ಮೆ ಸೆರೆಂಡರ್ ಆದ ಮೇಲೆ ಕಸ್ಟಡಿಗೆ ಪಡೆಯಬೇಕು. ರಾಜಕಾರಣಿಯಾದ ಮಾತ್ರಕ್ಕೆ…

Read More