Author: kannadanewsnow09

ಶಿವಮೊಗ್ಗ: ಇಪ್ಪತ್ತಕ್ಕೂ ಹೆಚ್ಚು ಮನೆಗಳಿವೆ. ಆದರೆ ಓಡಾಟಕ್ಕೆ ರಸ್ತೆ ಇಲ್ಲ. ಹೀಗಾಗಿ ಸಾಗರ ತಾಲ್ಲೂಕಿನ ಕೆ.ಜಿ ಕೊಪ್ಪ ಗ್ರಾಮಸ್ಥರು ತಹಶೀಲ್ದಾರರ ಕಚೇರಿ ಬಳಿಯಲ್ಲಿ ಪ್ರತಿಭಟನೆ ನಡೆಸಿ, ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸೈದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆ.ಜಿ ಕೊಪ್ಪ ಗ್ರಾಮದ ಸುಮಾರು 20 ಮನೆಗಳಿಗೆ ಓಡಾಡಲು ರಸ್ತೆ ಇದೆ. ಆದರೆ ಆ ರಸ್ತೆಯನ್ನು ಮಹಾದೇವಪ್ಪ, ರಾಮ ಎಂಬುವರು ಒತ್ತುವರಿ ಮಾಡಿಕೊಂಡು ರಸ್ತೆ ಬಂದ್ ಮಾಡಿದ್ದಾರೆ. ಹೀಗಾಗಿ ಈಗ ಕೆ.ಜಿ ಕೊಪ್ಪ ಗ್ರಾಮಸ್ಥರ ಓಡಾಟಕ್ಕೆ ರಸ್ತೆಯೇ ಇಲ್ಲದಂತೆ ಆಗಿದೆ. ಈ ಹಿನ್ನೆಲೆಯಲ್ಲಿ ಸಾಗರದ ತಹಶೀಲ್ದಾರರ ಕಚೇರಿಯ ಮುಂದೆ ಕೆ.ಜಿ ಕೊಪ್ಪ ಗ್ರಾಮಸ್ಥರು, ಕೆಂಚಗೊಂಡನಕೊಪ್ಪ ಗ್ರಾಮ ಸುಧಾರಣಾ ಸಮಿತಿಯವರು ಕರ್ನಾಟಕ ರಕ್ಷಣಾ ವೇದಿಕೆಯ ಮನೋಜ್ ಕುಗ್ವೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ತಹಶೀಲ್ದಾರರಿಗೆ ರಸ್ತೆ ಸಮಸ್ಯೆ ಬಗೆಹರಿಸಲು ಮನವಿ ಮಾಡಲಾಯಿತು. ಈ ವೇಳೆ ಮಾತನಾಡಿದ ಕರವೇ ಸಾಗರ ತಾಲ್ಲೂಕು ಅಧ್ಯಕ್ಷ ಮನೋಜ್ ಕುಗ್ವೆ ಅವರು, ಕೆ.ಜಿ ಕೊಪ್ಪ ಗ್ರಾಮದ…

Read More

ನವದೆಹಲಿ: ಇಂದು, ಆಧಾರ್ ಕಾರ್ಡ್ ಭಾರತದಲ್ಲಿ ಗುರುತಿನ ಪರಿಶೀಲನೆಯ ಬೆನ್ನೆಲುಬಾಗಿದೆ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು ಸರ್ಕಾರಿ ಯೋಜನೆಗಳನ್ನು ಪ್ರವೇಶಿಸುವವರೆಗೆ, ಇದನ್ನು ಬಹುತೇಕ ಎಲ್ಲೆಡೆ ಬಳಸಲಾಗುತ್ತದೆ. ಅದಕ್ಕಾಗಿಯೇ ನಿಮ್ಮ ಆಧಾರ್ ಅನ್ನು ಹೇಗೆ ಮತ್ತು ಎಲ್ಲಿ ಬಳಸಲಾಗುತ್ತಿದೆ ಎಂಬುದರ ಮೇಲೆ ನಿಗಾ ಇಡುವುದು ಎಂದಿಗಿಂತಲೂ ಹೆಚ್ಚು ಮುಖ್ಯವಾಗಿದೆ. ನೀವು ದುರುಪಯೋಗದ ಬಗ್ಗೆ ಚಿಂತಿತರಾಗಿದ್ದರೆ ಅಥವಾ ಎಚ್ಚರವಾಗಿರಲು ಬಯಸಿದರೆ, ಆಧಾರ್ ದೃಢೀಕರಣ ಇತಿಹಾಸವು ನಿಮಗೆ ಅದನ್ನು ಸುಲಭವಾಗಿ ಮತ್ತು ಆನ್‌ಲೈನ್‌ನಲ್ಲಿ ಮಾಡಲು ಅನುಮತಿಸುತ್ತದೆ. ಆಧಾರ್ ದೃಢೀಕರಣ ಇತಿಹಾಸ ಎಂದರೇನು? ಬ್ಯಾಂಕ್, ಕಂಪನಿ ಅಥವಾ ಸರ್ಕಾರಿ ಕಚೇರಿಯಿಂದ ನಿಮ್ಮ ಆಧಾರ್ ಅನ್ನು ಪರಿಶೀಲನೆಗಾಗಿ ಬಳಸಿದಾಗಲೆಲ್ಲಾ, ವಿವರಗಳನ್ನು UIDAI ವ್ಯವಸ್ಥೆಯಲ್ಲಿ ಲಾಗ್ ಮಾಡಲಾಗುತ್ತದೆ. ಈ ಡಿಜಿಟಲ್ ದಾಖಲೆಯನ್ನು ನಿಮ್ಮ ಆಧಾರ್ ದೃಢೀಕರಣ ಇತಿಹಾಸ ಎಂದು ಕರೆಯಲಾಗುತ್ತದೆ. ನಿಮ್ಮ ಆಧಾರ್ ಅನ್ನು ಯಾವಾಗ, ಎಲ್ಲಿ ಮತ್ತು ಹೇಗೆ ಬಳಸಲಾಗಿದೆ ಎಂಬುದನ್ನು ಟ್ರ್ಯಾಕ್ ಮಾಡಲು ಇದು ನಿಮಗೆ ಸಹಾಯ ಮಾಡುತ್ತದೆ.ನೀವು ಅದನ್ನು ನಿಯಮಿತವಾಗಿ ಏಕೆ ಪರಿಶೀಲಿಸಬೇಕು ನಿಮ್ಮ ಆಧಾರ್…

Read More

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧಿಸಲಾಗಿತ್ತು. ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ನಿನ್ನೆ ಕೇರಳದ ಗಡಿಯಲ್ಲಿ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದಂತ ರಾಜೀವ್ ಗೌಡ ಹಾಗೂ ಅವರಿಗೆ ಆಶ್ರಯ ನೀಡಿದ್ದಂತ ಉದ್ಯಮಿ ಮೈಕಲ್ ಬಂಧಿಸಲಾಗಿತ್ತು. ಬಂಧಿತ ಆರೋಪಿಗಳನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಪೊಲೀಸರು ಹಾಜರು ಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಶಿಡ್ಲಘಟ್ಟ ಜೆಎಂಎಫ್ ಸಿ ನ್ಯಾಯಾಲಯವು, ಆರೋಪಿ ರಾಜೀವ್ ಗೌಡಗೆ ಫೆಬ್ರವರಿ.9ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಆರೋಪಿ ರಾಜೀವ್ ಗೌಡಗೆ ಆಶ್ರಯ ನೀಡಿದ್ದಂತ ಮೈಕಲ್ ಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಅಂದಹಾಗೇ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರು ಮಧ್ಯಂತರ ಜಾಮೀನಿಗೂ ಅರ್ಜಿ ಸಲ್ಲಿಸಿದ್ದರು. ಆದರೇ ಕೋರ್ಟ್ ಅವರು ಸಲ್ಲಿಸಿದ್ದಂತ ಮಧ್ಯಂತರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

Read More

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧಿಸಲಾಗಿತ್ತು. ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ನಿನ್ನೆ ಕೇರಳದ ಗಡಿಯಲ್ಲಿ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದಂತ ರಾಜೀವ್ ಗೌಡ ಹಾಗೂ ಅವರಿಗೆ ಆಶ್ರಯ ನೀಡಿದ್ದಂತ ಉದ್ಯಮಿ ಮೈಕಲ್ ಬಂಧಿಸಲಾಗಿತ್ತು. ಬಂಧಿತ ಆರೋಪಿಗಳನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಪೊಲೀಸರು ಹಾಜರು ಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಶಿಡ್ಲಘಟ್ಟ ಜೆಎಂಎಫ್ ಸಿ ನ್ಯಾಯಾಲಯವು, ಆರೋಪಿ ರಾಜೀವ್ ಗೌಡಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಆರೋಪಿ ರಾಜೀವ್ ಗೌಡಗೆ ಆಶ್ರಯ ನೀಡಿದ್ದಂತ ಮೈಕಲ್ ಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

Read More

ಪತಿ ಉದ್ಧಾರವಾದಾಗ ಮಾತ್ರ, ಪತ್ನಿ ಮತ್ತು ಮಕ್ಕಳನ್ನು ಚೆನ್ನಾಗಿ ಸಾಕಲು ಸಾಧ್ಯವಾಗುತ್ತದೆ. ಅವರಿಗೆ ಬೇಕಾದ್ದನ್ನು ತೆಗೆದುಕೊಡಲು, ಒಳ್ಳೆಯ ಬಟ್ಟೆ, ಹೊಟ್ಟೆ ತುಂಬ ಊಟ ಹಾಕಲು ಸಾಧ್ಯವಾಗುತ್ತದೆ. ಇನ್ನು ಹಿಂದೂ ಧರ್ಮದ ಪ್ರಕಾರ, ಪತಿ ಉದ್ಧಾರವಾಗಬೇಕು, ಶ್ರೀಮಂತನಾಗಬೇಕು ಅಂದ್ರೆ, ಪತ್ನಿ ಕೆಲ ಕೆಲಸಗಳನ್ನು ಮಾಡಬೇಕಾಗುತ್ತದೆ. ಹಾಗಾದ್ರೆ ಏನು ಆ ಕೆಲಸ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ…

Read More

ತುಮಕೂರು: ಮನೆಯೊಂದರ ಒಳಗೆ ಕಳ್ಳತನಕ್ಕೆ ನುಗ್ಗಿ, ಚಿನ್ನಾಭರಣ ಕದಿಯುತ್ತಿದ್ದಂತ ಸಂದರ್ಭದಲ್ಲಿಯೇ ಕಳ್ಳರನ್ನು ರೆಡ್ ಹ್ಯಾಂಡ್ ಆಗಿ ಗ್ರಾಮಸ್ಥರು ಹಿಡಿದಿರುವಂತ ಘಟನೆ ತುರುವೇಕೆರೆಯಲ್ಲಿ ನಡೆದಿದೆ. ಹೀಗೆ ಹಿಡಿದಂತ ಕಳ್ಳರನ್ನು ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ್ದಾರೆ. ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಮನೆಯೊಂದಕ್ಕೆ ಆಂಧ್ರಪ್ರದೇಶದ ಚಿತ್ತೂರು ಮೂಲದ ಇಬ್ಬರು ಕಳ್ಳರು ನುಗ್ಗಿದ್ದಾರೆ. ಮನೆಯ ಒಳಗೆ ಶಬ್ದವಾಗುತ್ತಿದ್ದದ್ದು ಗಮನಿಸಿದಂತ ಗ್ರಾಮಸ್ಥರು, ಇಡೀ ಮನೆಯನ್ನೇ ಹಿಡಿಯೋದಕ್ಕೆ ಸುತ್ತುವರೆದಿದ್ದಾರೆ. ಮನೆಯ ಒಳಗೆ ಹಣ, ಒಡವೆ ಕದ್ದು ಪರಾರಿಯಾಗೋದಕ್ಕೆ ಪ್ರಯತ್ನಿಸಿದಂತ ಇಬ್ಬರು ಕಳ್ಳರನ್ನು ಗ್ರಾಮಸ್ಥರು ಹಿಡಿದು, ಪೊಲೀಸರಿಗೆ ಒಪ್ಪಿಸಿದ್ದಾರೆ. ಗ್ರಾಮಸ್ಥರ ಸಮಯ ಪ್ರಜ್ಞೆ, ಸಾಹಸಕ್ಕೆ ಸಾರ್ವಜನಿಕರು, ಪೊಲೀಸರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಕಳ್ಳರ ಬಳಿಯಲ್ಲಿ ಹಣ, ಒಡವೆ, ಚಾಕು ಇರೋದು ಪೊಲೀಸರು ಪರಿಶೀಲನೆ ವೇಳೆಯಲ್ಲಿ ಪತ್ತೆಯಾಗಿದೆ. https://kannadanewsnow.com/kannada/talaguppa-gram-panchayat-shops-in-shivamogga-were-auctioned-in-a-hurry-there-are-many-doubts-behind-it/ https://kannadanewsnow.com/kannada/gram-panchayat-offices-in-the-state-will-be-named-after-mahatma-gandhi-dcm-d-k-shivakumar-announces/

Read More

ಶಿವಮೊಗ್ಗ: ಜಿಲ್ಲೆಯ ಸೊರಬ ವಿಧಾನಸಭಾ ವ್ಯಾಪ್ತಿಯ ತಾಳಗುಪ್ಪದ ಗ್ರಾಮ ಪಂಚಾಯ್ತಿಯ ಮಳಿಗೆಗಳನ್ನು ಸದ್ದಿಲ್ಲದೇ ತರಾತುರಿಯಲ್ಲಿ ಹರಾಜು ಮುಕ್ತಾಯಗೊಳಿಸಲಾಗಿದೆ. ಯಾವುದೇ ಪ್ರಚಾರವಿಲ್ಲದೇ ತಾಳಗುಪ್ಪ ಗ್ರಾಮ ಪಂಚಾಯ್ತಿ ಮಳಿಗೆಗಳ ಹರಾಜು ಪ್ರಕ್ರಿಯೆಗಳನ್ನು ಕೊನೆಗೊಳಿಸಿದ್ದರ ಹಿಂದೆ ಹಲವು ಅನುಮಾನಗಳು ಕಾಡುತ್ತಿವೆ. ಹೌದು.. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ, ಸೊರಬ ವಿಧಾನಸಭಾ ಕ್ಷೇತ್ರದ ತಾಳಗುಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಮಳಿಗೆಗಳನ್ನು ಪ್ರಚಾರವೇ ಇಲ್ಲದೇ ಟೆಂಡರ್ ಕರೆಯಲಾಗಿದೆ. ದಿನಾಂಕ 22-01-2026ರಂದು ಟೆಂಡರ್ ಆಹ್ವಾನಿಸಿದಂತೆ ತಾಳಗುಪ್ಪ ಸಂತೆ ಸುಂಕದ ಹರಾಜು, ಹಸಿ ಮೀನು ಮಾರಾಟದ ಮೂರು ಅಂಗಡಿಗಳ ಹಕ್ಕು, 2 ಒಣ ಮೀನಿನ ಅಂಗಡಿ, ಕಸಾಯಿ ಅಂಗಡಿ ನಡೆಸೋದಕ್ಕೆ ಲೈಸೆನ್ಸ್, ಕೋಳಿ ಅಂಗಡಿ ನಡೆಸೋದಕ್ಕೆ ಲೈಸೆನ್ಸ್ ಫೀ ಕುರಿತ ಮಾಹಿತಿ ನೀಡಲಾಗಿದೆ. ಆದರೇ ಈ ಮಳಿಗೆಗಳ ಅವಧಿ ದಿನಾಂಕ 01-04-2026ರವರೆಗೆ ಇದೆ. ಇನ್ನೂ ದಿನಾಂಕ 22-03-2026 ಬಾರದೇ ಇದ್ದರೂ ಆ ದಿನಾಂಕದಲ್ಲಿ ಪ್ರಕಟಿಸಿದಂತ ಪಾಪ್ಲೆಟ್ಸ್ ನಲ್ಲಿ ತಾಳಗುಪ್ಪದ ಬಸ್ ನಿಲ್ದಾಣದ ವಾಣಿಜ್ಯ ಮಳಿಗೆಗಳ ಎರಡು ಅಂಗಡಿಗಳ ಟೆಂಡರ್ ಗೆ ಕರೆಯಲಾಗಿದೆ. ಈ…

Read More

ನವದೆಹಲಿ: ಬೈಕ್ ನಲ್ಲಿ ಬಂದು ರೋಡಲ್ಲಿ ಒಂಟಿಯಾಗಿ ಹೋಗುತ್ತಿದ್ದ ಮಹಿಳೆ, ವೃದ್ಧೆಯರ ಸರ ಕಳ್ಳತನ ಕೇಳಿದ್ದೀರಿ. ಇದಲ್ಲೂ ವಿಚಿತ್ರ ಎನ್ನುವಂತೆ ಲಿಫ್ಟ್ ನಲ್ಲಿದ್ದಂತ ಮಹಿಳೆಯ ಸರವನ್ನೇ ಕಿತ್ತುಕೊಂಡು ಕಳ್ಳನೊಬ್ಬ ಪರಾರಿಯಾಗಿರುವಂತ ಘಟನೆ ಭೂಪಾಲ್ ನಲ್ಲಿನ ಏಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಭಾರತದ ಪ್ರಮುಖ ವೈದ್ಯಕೀಯ ಸಂಸ್ಥೆಗಳಲ್ಲಿ ಒಂದಾದ ಏಮ್ಸ್ ಭೋಪಾಲ್‌ನಲ್ಲಿ ನಡೆದ ಸರ ಕಳ್ಳತನ ಘಟನೆಯು ಭದ್ರತೆಯ ಬಗ್ಗೆ ಆತಂಕ ಮೂಡಿಸಿದೆ. ಮುಸುಕುಧಾರಿ ವ್ಯಕ್ತಿಯೊಬ್ಬ ಆಸ್ಪತ್ರೆಯ ಲಿಫ್ಟ್‌ನಲ್ಲಿದ್ದ ಮಹಿಳಾ ಉದ್ಯೋಗಿಯ ಸರವನ್ನು ಕಿತ್ತುಕೊಂಡು ಆವರಣದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ವರದಿಗಳ ಪ್ರಕಾರ, ಈ ಘಟನೆಯು ಏಮ್ಸ್ ಭೋಪಾಲ್‌ನಲ್ಲಿ ನಡೆದ ಮೊದಲ ಸರ ಕಳ್ಳತನ ಪ್ರಕರಣವಾಗಿದ್ದು, ಹೆಚ್ಚಿನ ಭದ್ರತೆಯ ಆಸ್ಪತ್ರೆ ಕ್ಯಾಂಪಸ್‌ನೊಳಗೆ ಕಣ್ಗಾವಲು ಮತ್ತು ಪ್ರವೇಶ ನಿಯಂತ್ರಣದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸಂತ್ರಸ್ತೆ ಏಮ್ಸ್ ಭೋಪಾಲ್‌ನ ಸ್ತ್ರೀರೋಗ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಉದ್ಯೋಗಿ. ನಿರ್ಬಂಧಿತ ಪ್ರವೇಶ ಮತ್ತು ಕ್ಯಾಂಪಸ್‌ನಾದ್ಯಂತ ಭದ್ರತಾ ಸಿಬ್ಬಂದಿಯ ಉಪಸ್ಥಿತಿಯಿಂದಾಗಿ ಆಸ್ಪತ್ರೆಯೊಳಗೆ ಸಾಮಾನ್ಯವಾಗಿ ಸುರಕ್ಷಿತ ಸ್ಥಳವೆಂದು ಪರಿಗಣಿಸಲಾದ ಲಿಫ್ಟ್‌ನೊಳಗೆ ಅವಳನ್ನು…

Read More

ಬೆಂಗಳೂರು: ಬಿಜೆಪಿಯ ಯೋಗೀಶ್ ಗೌಡ ಕೊಲೆ ಪ್ರಕರಮದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಕೋರ್ಟ್ ಬಿಗ್ ಶಾಕ್ ನೀಡಿದೆ. ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಶಾಕ್ ಮೇಲೆ ಶಾಕ್ ನೀಡಲಾಗಿದೆ. ಈ ಕುರಿತಂತೆ ಇಂದು ಕರ್ನಾಟಕ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಸಲಾಯಿತು. ವಾದ-ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರನ್ನೊಳಗೊಂಡಂತ ಏಕಸದಸ್ಯ ನ್ಯಾಯಪೀಠವು, ವಿನಯ್ ಕುಲಕರ್ಣಿಗೆ ಜಾಮೀನು ನೀಡಲು ನಿರಾಕರಿಸಿದೆ. ಆ ಮೂಲಕ ಅವರು ಸಲ್ಲಿಸಿದ್ದಂತ ಅರ್ಜಿಯನ್ನು ವಜಾಗೊಳಿಸಿದೆ. ಅಂದಹಾಗೇ ಕಳೆದ ಜೂನ್.15, 2016ರಂದು ಬಿಜೆಪಿ ಮುಖಂಡ ಯೋಗೀಶ್ ಗೌಡ ಅವರ ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರು 15ನೇ ಆರೋಪಿಯಾಗಿದ್ದಾರೆ. ಅವರು ಕಳೆದ ಜೂನ್.13, 2025ರಿಂದ ನ್ಯಾಯಾಂಗ ಬಂಧನದಲ್ಲಿದ್ದು, ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು.

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಗೆ ನೀಡಿದ್ದಂತ ಮಾತ್ರೆಯನ್ನು ಸೇವಿಸಿ 59 ಮಕ್ಕಳು ಅಸ್ವಸ್ಥಗೊಂಡಿರುವಂತ ಘಟನೆ ಅರಳಿಹಳ್ಳಿಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಅರಳಿಹಳ್ಳಿಯಲ್ಲಿ ಮಧ್ಯಾಹ್ನ ಶಾಲೆಯಲ್ಲಿ ಮಕ್ಕಳಿಗೆ ಖನಿಜಾಂಶದ ಮಾತ್ರೆ ನೀಡಲಾಗಿತ್ತು. ಅನಿಮಿಯಾ ತಡೆಗಟ್ಟೋ ಸಂಬಂಧ ವಾರಕ್ಕೊಮ್ಮೆ ಖನಿಜಾಂಶದ ಮಾತ್ರೆಯನ್ನು ನೀಡಲಾಗುತ್ತಿತ್ತು. ಇಂದು ಕೂಡ ಖನಿಜಾಂಶ ಯುಕ್ತ ಮಾತ್ರೆಯನ್ನು ಶಾಲೆಯಲ್ಲಿ ಮಕ್ಕಳಿಗೆ ನೀಡಲಾಗಿತ್ತು. ಈ ಮಾತ್ರೆಯನ್ನು ಸೇವಿಸಿದ್ದಂತಿಂದ 59 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. https://kannadanewsnow.com/kannada/gram-panchayat-offices-in-the-state-will-be-named-after-mahatma-gandhi-dcm-d-k-shivakumar-announces/

Read More