Author: kannadanewsnow09

ಬೆಂಗಳೂರು: ಚಾರಣ ತಾಣಗಳಲ್ಲಿ ನಕಲಿ ಟಿಕೆಟ್‌ ಬಳಸಿ ಚಾರಣಕ್ಕೆ ತೆರಳುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿದ್ದು, ಇದಕ್ಕಾಗಿ ಚಾರಣ ತಾಣಗಳಲ್ಲಿ ಸಂಚಾರ ದಳಗಳನ್ನು ಆರಂಭಿಸಲು ಕ್ರಮವಹಿಸಲಾಗಿದೆ ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ತಿಳಿಸಿದ್ದಾರೆ.  https://twitter.com/KarnatakaVarthe/status/1848347056018178220 ಬೆಂಗಳೂರು ನಗರ ವ್ಯಾಪಕವಾಗಿ ಬೆಳೆದಿದೆ ಮತ್ತು ಬೆಳೆಯುತ್ತಿದೆ. ಆದರೆ ಕಬ್ಬನ್ ಪಾರ್ಕ್, ಲಾಲ್ ಬಾಗ್ ನಂತಹ ಮತ್ತೊಂದು ಬೃಹತ್ ಉದ್ಯಾನ ಬೆಂಗಳೂರಿನಲ್ಲಿ ನಿರ್ಮಾಣವೇ ಆಗಲಿಲ್ಲ. ಹೀಗಾಗಿ ಉದ್ಯಾನ ನಗರಿ ಬೆಂಗಳೂರಿನ ಖ್ಯಾತಿಯನ್ನು ಉಳಿಸಲು ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದರು. ಯಲಹಂಕ ಸುತ್ತಮುತ್ತ ನೂರಾರು ವಸತಿ ಬಡಾವಣೆಗಳಿದ್ದು, ಬಿಡಿಎ ಸಹ 25 ಸಾವಿರ ನಿವೇಶನಗಳ ಡಾ.ಶಿವರಾಮಕಾರಂತ ಬಡಾವಣೆ ಅಭಿವೃದ್ಧಿ ಪಡಿಸುತ್ತಿದೆ. ಜೊತೆಗೆ ಇಲ್ಲಿ 5-6 ಸಾವಿರ ಮನೆಗಳು ಈಗಾಗಲೇ ಇವೆ. ಭವಿಷ್ಯದಲ್ಲಿ 2 ಲಕ್ಷ ಜನರು ವಾಸಿಸುವ ಈ ಪ್ರದೇಶದಲ್ಲಿ ಇಂದಿರಾಗಾಂಧೀ ಜೈವಿಕ ಉದ್ಯಾನ, ಗಿಡಮೂಲಿಕೆಗಳ ದಿವ್ಯೌಷಧ ವನ, ವೃಕ್ಷೋಧ್ಯಾನ ಮತ್ತು ಕಿರು ಮೃಗಾಲಯ ಸ್ಥಾಪಿಸುವುದರಿಂದ ಜನಾಕರ್ಷಣೆಯ ಕೇಂದ್ರವೂ ಆಗುತ್ತದೆ ಜೊತೆಗೆ ಬೆಂಗಳೂರಿನ ಈ ಭಾಗದ…

Read More

ಮಂಗಳವಾರ ದಿನ ಗುಪ್ತ ಆಂಜನೇಯ ಸ್ವಾಮಿಯ ಮಂತ್ರ ಇದನ್ನು ಕೇವಲ ಹೇಳಿದರೆ ಸಹ ನಿಮ್ಮ ಎಲ್ಲ ತೊಂದರೆಗಳು ದೂರವಾಗುತ್ತದೆ 24ಗಂಟೆಯಲ್ಲಿ ಪ್ರಭುವ ನೀವೇ ನೋಡಿ.. ಕಲಿಯುಗದಲ್ಲಿ ಆಂಜನೇಯಸ್ವಾಮಿ ಆರಾಧನೆ ಮಾಡುವುದರಿಂದ ಉತ್ತಮ ಫಲಗಳು ಪ್ರಾಪ್ತಿಯಾಗುತ್ತದೆ ನಾವು ಅನೇಕ ದೇವರನ್ನು ಆರಾಧನೆ ಮಾಡುತ್ತೇವೆ ನಮ್ಮ ಕಷ್ಟಗಳು ನಿವಾರಣೆಯಾಗಲಿ ನಮ್ಮ ಇಷ್ಟಾರ್ಥಗಳು ಈಡೇರಬೇಕು ಎಂದು ಎಲ್ಲಾ ದೇವರಲ್ಲಿ ಮೊರೆ ಹೋಗುತ್ತೇವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ…

Read More

ನವದೆಹಲಿ: ಬ್ರಿಟಿಷರ ವಿರುದ್ಧದ ಸಮರದಲ್ಲಿ ಐತಿಹಾಸಿಕ ವಿಜಯ ಸಾಧಿಸಿದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಗೌರವಾರ್ಥ ಅಂಚೆ ಚೀಟಿ ಬಿಡುಗಡೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಸಮರ ಸಾರಿ ಮೊದಲ ಗೆಲುವು ಸಾಧಿಸಿದ ದಿನ ಅಕ್ಟೋಬರ್ 23. ಈ ಐತಿಹಾಸಿಕ ವಿಜಯಕ್ಕೀಗ 200 ವರ್ಷ ಸಂದಲಿದ್ದು, ಇದರ ಜ್ಞಾಪಕಾರ್ಥವಾಗಿ ಕೇಂದ್ರ ಸರ್ಕಾರ ಚೆನ್ನಮ್ಮಳ ಅಂಚೆ ಚೀಟಿ ಬಿಡುಗಡೆ ಮಾಡುತ್ತಿದೆ. ವೀರ ವನಿತೆ, ಕನ್ನಡ ನಾಡಿಗೆ ಕೇಂದ್ರದ ಗೌರವ: ಕೇಂದ್ರ ಸರ್ಕಾರ ಇದೇ ಅ.23ರಂದು ಕಿತ್ತೂರು ರಾಣಿ ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆ ಮಾಡಲಿದ್ದು, ಈ ಮೂಲಕ ರಾಣಿ ಚೆನ್ನಮ್ಮ ಮತ್ತು ಕನ್ನಡ ನಾಡಿಗೆ ಅಭೂತಪೂರ್ವ ಗೌರವ ಸಲ್ಲಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಅರವಿಂದ ಬೆಲ್ಲದ, ಅಭಯ್ ಪಾಟೀಲ್, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಸೇರಿದಂತೆ ಕಿತ್ತೂರು ಕರ್ನಾಟಕ…

Read More

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಂತ ಸಿ.ಪಿ ಯೋಗೇಶ್ವರ್ ಗೆ ಕೈತಪ್ಪೋದು ಖಚಿತಗೊಂಡಿದೆ. ಈ ಹಿನ್ನಲೆಯಲ್ಲಿ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ರಾಜೀನಾಮೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದ್ದಾರೆ. ಈ ಸಂಬಂಧ ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯದರ್ಶಿ ಎಸ್ ನಿರ್ಮಲಾ ಅವರು ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ವಿಧಾನ ಪರಿಷತ್ತಿನ ಶಾಸಕರಾದ ಸಿ.ಪಿ ಯೋಗೇಶ್ವರ್ ಅವರು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದರು ಎಂದಿದ್ದಾರೆ. ವಿಧಾನಪರಿಷತ್ತಿನ ಸದಸ್ಯತ್ವಕ್ಕೆ ಸಿ.ಪಿ ಯೋಗೇಶ್ವರ್ ನೀಡಿದ್ದಂತ ರಾಜೀನಾಮೆಯನ್ನು ಸಭಾಪತಿ ಬಸವರಾಜ ಹೊರಟ್ಟಿಯವರು ದಿನಾಂಕ 21-10-2024ದು ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮಗಳ ನಿಯಮ 185(2)ರ ಮೇರೆಗೆ ಅಂಗೀಕರಿಸಿರುತ್ತಾರೆ ಎಂದು ತಿಳಿಸಿದ್ದಾರೆ. https://kannadanewsnow.com/kannada/minister-ns-boseraju-clarifies-on-reserve-forest-encroachment-complaint/ https://kannadanewsnow.com/kannada/rajyotsava-award-for-the-year-2024-will-be-conferred-on-this-famous-dollu-artiste/

Read More

ಬೆಂಗಳೂರು : ಮೀಸಲು ಅರಣ್ಯ ಒತ್ತುವರಿ ದೂರು ನನ್ನ ತೇಜೋವಧೆ ಮಾಡುವ ಹುನ್ನಾರವಾಗಿದೆ. ನಾನು ಅಥವಾ ನನ್ನ ಕುಟುಂಬ ಮೀಸಲು ಅರಣ್ಯ ಒತ್ತುವರಿ ಮಾಡಿಕೊಂಡಿಲ್ಲ. ಈ ಬಗ್ಗೆ ಅರಣ್ಯ ಅಧಿಕಾರಿಗಳು ಸಲ್ಲಿಸಿದ್ದ ಎಫ್‌.ಓ.ಸಿ ನಂ. 16/2022-23 ನೋಟೀಸನ್ನು ಈಗಾಗಲೇ ಉಚ್ಚನ್ಯಾಯಾಲಯದ ಕಲಬುರ್ಗಿ ಪೀಠ ರದ್ದುಮಾಡಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಬೋಸರಾಜು ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 1987 ರಲ್ಲಿ ನಾನು ಯಾವುದೇ ಹುದ್ದೆಯಲ್ಲೂ ಇರಲಿಲ್ಲ. ಕೃಷಿಗಾಗಿ ಅಂದಿನ ಕಾಲದಲ್ಲಿ ನನ್ನ ಕುಟುಂಬದಿಂದ ಭೂಮಿಯನ್ನು ಖರೀದಿಸಲಾಗಿತ್ತು. ಭೂಮಿ ಖರೀದಿಯ ಸಂಧರ್ಭದಲ್ಲಿ ಕಂದಾಯ ದಾಖಲೆಗಳು, ಕ್ರಯಪತ್ರಗಳು ಹಾಗೂ ಇನ್ನಿತರೆ ಅಗತ್ಯ ದಾಖಲಾತಿಗಳನ್ನು ಪರಿಶೀಲಿಸಲಾಗಿತ್ತು. ಪರಿಶೀಲನೆ ನಂತರ ಮೂಲ ಜಮೀನಿನ ಮಾಲೀಕರಿಂದ ಭೂಮಿಯನ್ನು ಖರೀದಿಸಲಾಗಿತ್ತು. ನಾನು ಇದೇ ಮೊದಲ ಬಾರಿಗೆ ಸಚಿವನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮೊದಲ ಬಾರಿ ಶಾಸಕನಾಗಿದ್ದೂ ಕೂಡಾ 1999 ರಲ್ಲಿ. 1987 ರಲ್ಲಿ ಪ್ರಭಾವ…

Read More

ನವದೆಹಲಿ: ಜಾತ್ಯತೀತತೆ ಎಂಬ ಪದವು ಸಂವಿಧಾನದ ಮೂಲ ರಚನೆಯ ಭಾಗವಾಗಿದೆ ಮತ್ತು ಹಲವಾರು ತೀರ್ಪುಗಳಿವೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಸಂಜಯ್ ಕುಮಾರ್ ಅವರ ನ್ಯಾಯಪೀಠವು ಸಂವಿಧಾನದಲ್ಲಿ ಬಳಸಲಾದ ಸಮಾನತೆಯ ಹಕ್ಕು ಮತ್ತು ಪದ ಭ್ರಾತೃತ್ವದ ಹಕ್ಕು ಮತ್ತು ಭಾಗ 3 ರ ಅಡಿಯಲ್ಲಿ ಮೂಲಭೂತ ಹಕ್ಕುಗಳನ್ನು ನೋಡಿದರೆ, ಜಾತ್ಯತೀತತೆಯನ್ನು ಸಂವಿಧಾನದ ಪ್ರಮುಖ ಲಕ್ಷಣವಾಗಿ ಪರಿಗಣಿಸಲಾಗಿದೆ ಎಂಬುದರ ಸ್ಪಷ್ಟ ಸೂಚನೆ ಇದೆ ಎಂದು ಹೇಳಿದರು. “ಜಾತ್ಯತೀತತೆಗೆ ಸಂಬಂಧಿಸಿದಂತೆ, ಸಂವಿಧಾನವನ್ನು ಅಂಗೀಕರಿಸಿದಾಗ ಮತ್ತು ಚರ್ಚೆ ನಡೆಯುತ್ತಿದ್ದಾಗ ನಾವು ಫ್ರೆಂಚ್ ಮಾದರಿಯನ್ನು ಮಾತ್ರ ಹೊಂದಿದ್ದೇವೆ. ನಾವು ಅದನ್ನು ವಿಕಸನಗೊಳಿಸಿದ ರೀತಿ ವಿಭಿನ್ನವಾಗಿದೆ. ನಾವು ನೀಡಿರುವ ಹಕ್ಕುಗಳು… ನಾವು ಅದನ್ನು ಸಮತೋಲನಗೊಳಿಸಿದ್ದೇವೆ”. “ಸಮಾಜವಾದಿ ಎಂಬ ಪದವನ್ನು ನೀವು ಪಾಶ್ಚಾತ್ಯ ಪರಿಕಲ್ಪನೆಯ ಪ್ರಕಾರ ನೋಡಿದರೆ, ಅದು ವಿಭಿನ್ನ ಅರ್ಥವನ್ನು ಹೊಂದಿದೆ. ಆದರೆ ನಾವು ಅದನ್ನು ಅನುಸರಿಸಿಲ್ಲ. ಆಗಿರುವ ಬದಲಾವಣೆಗಳಿಂದ ನಮಗೆ ತುಂಬಾ ಸಂತೋಷವಾಗಿದೆ… ಆಗಿರುವ ಆರ್ಥಿಕ ಬೆಳವಣಿಗೆ” ಎಂದು ನ್ಯಾಯಪೀಠ ಹೇಳಿದೆ.…

Read More

ಬೆಂಗಳೂರು: ಬಿಎಂಟಿಸಿಯಿಂದ ದರ್ಜೆ-3ರ ಮೇಲ್ವಿಚಾರಕೇತರರ ನಿರ್ವಾಹಕರ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿತ್ತು. ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಬಳಿಕ ಇದೀಗ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹತೆಯನ್ನು ಪಡೆದಿರುವಂತ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಟಿಸಿ ಮಾಹಿತಿ ಹಂಚಿಕೊಂಡಿದ್ದು, ನಿರ್ವಾಹಕ (ದರ್ಜೆ-3, ಮೇಲ್ವಿಚಾರಕೇತರ) ಹುದ್ದೆಗೆ ಉಳಿಕೆ ಮೂಲ ವೃಂದದಡಿ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳು ದಿನಾಂಕ:01/09/2024ರಂದು ನಡೆದ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಗಳಲ್ಲಿ ಸರಾಸರಿ ಶೇ.30 ಹಾಗೂ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರುವ ಅಂಕಗಳ ಆಧಾರದ ಮೇಲೆ ಮೂಲದಾಖಲಾತಿಗಳ ಮತ್ತು ದೇಹದಾರ್ಢ್ಯತೆ ಪರಿಶೀಲನೆಗಾಗಿ ಅರ್ಹತಾ ಪಟ್ಟಿಯನ್ನು ಸಂಸ್ಥೆಯ ವೆಬ್ಸೈಟ್ www.mybmtc.karnataka.gov.in ನಲ್ಲಿ ಪ್ರಕಟಿಸಲಾಗಿದೆ ಎಂದಿದೆ. ಅಭ್ಯರ್ಥಿಗಳು ಅರ್ಜಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸಿ ಲಾಗಿನ್ ಆಗಿ, ಕರೆಪತ್ರವನ್ನು ಸಂಸ್ಥೆಯ ವೆಬ್ಸೈಟ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಮುದ್ರಿಸಿಕೊಳ್ಳಲು ಮುಂಬರುವ ದಿನಗಳಲ್ಲಿ ಅವಕಾಶ ಕಲ್ಪಿಸಲಾಗುವುದು. ತತ್ಸಂಬಂಧ ಅಭ್ಯರ್ಥಿಗಳು ಕಾಲಕಾಲಕ್ಕೆ ಸಂಸ್ಥೆಯ ವೆಬ್ಸೈಟ್ ಅನ್ನು ಪರಿಶೀಲಿಸುವುದು ಎಂದು ತಿಳಿಸಿದೆ. ಅಲ್ಲದೇ, ಕರೆಪತ್ರದಲ್ಲಿ ಮೂಲ ದಾಖಲೆ ಮತ್ತು ದೇಹದಾರ್ಢ್ಯತೆ ಪರಿಶೀಲನೆಗೆ…

Read More

ನವದೆಹಲಿ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಪೊಲೀಸರೊಂದಿಗೆ ನಡೆದ ಎನ್ಕೌಂಟರ್ನಲ್ಲಿ ನಾಲ್ವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಗಡ್ಚಿರೋಲಿ ಜಿಲ್ಲೆಯು ಇತ್ತೀಚಿನ ದಿನಗಳಲ್ಲಿ ನಕ್ಸಲಿಸಂನ ಕೇಂದ್ರವಾಗಿದೆ. ತಲೆಗೆ 8 ಲಕ್ಷ ರೂ.ಗಳ ಬಹುಮಾನದೊಂದಿಗೆ ನಕ್ಸಲೀಯ ದಂಪತಿಗಳು ಶರಣಾದ ಎರಡು ದಿನಗಳ ನಂತರ ಈ ಘಟನೆ ನಡೆದಿದೆ. https://kannadanewsnow.com/kannada/rajyotsava-award-for-the-year-2024-will-be-conferred-on-this-famous-dollu-artiste/ https://kannadanewsnow.com/kannada/breaking-upsc-engineering-exam-2025-mains-exam-postponed-upsc-exam/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಅದೇ ಇನ್ಮುಂದೆ ಆಹಾರ ಕಿಟ್ ವಿತರಣೆ ಮಾಡಲು ಮುಂದಾಗಿರುವುದಾಗಿ ಆಹಾರ ಸಚಿವ ವಿ.ಮುನಿಯಪ್ಪ ಸುಳಿವು ನೀಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ 5 ಕೆಜಿ ಅಕ್ಕಿಯ ಬದಲಾಗಿ ಡಿಬಿಟಿ ಮೂಲಕ ಹಣವನ್ನು ಪಾವತಿ ಮಾಡಲಾಗುತ್ತಿದೆ. ಇನ್ಮುಂದೆ ಇದರ ಬದಲಿಗೆ ಎಣ್ಣೆ, ಬೇಳೆಯನ್ನು ಒಳಗೊಂಡಂತೆ ಆಹಾರ ಕಿಟ್ ವಿತರಣೆ ಮಾಡೋದಕ್ಕೆ ಚಿಂತನೆ ನಡೆಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ. ರಾಜ್ಯ ಸರ್ಕಾರದಿಂದ ಚುನಾವಣೆ ಪೂರ್ವದಲ್ಲಿ ಗ್ಯಾರಂಟಿ ಯೋಜನೆಯಾಗಿ ಅನ್ನಭಾಗ್ಯ ಫಲಾನುಭವಿಗಳಿಗೆ 5 ಕೆಟಿ ಜೊತೆಗೆ ಮತ್ತೆ 5 ಕೆಜಿ ಸೇರಿಸಿ 10 ಕೆಜಿ ಅಕ್ಕಿ ನೀಡುವುದಾಗಿ ಘೋಷಣೆ ಮಾಡಲಾಗಿತ್ತು. ಆದರೇ ಕೇಂದ್ರ ಸರ್ಕಾರದಿಂದ ಅದಕ್ಕೆ ಅಗತ್ಯವಿದ್ದಂತ ಅಕ್ಕಿ ನೀಡಲು ಹಿಂದೇಟು ಹಾಕಿದ ಕಾರಣ, 5 ಕೆಜಿ ಅಕ್ಕಿ ಬದಲಿಗೆ ಅದೇ ಬೆಲೆಯ ಹಣವನ್ನು ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗುತ್ತಿದೆ. ಈ ಡಿಬಿಟಿ…

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಬೆಸ್ಕಾಂನಿಂದ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಳೆ ಕೆಲ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಎಂಬುದಾಗಿ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬೆಸ್ಕಾಂ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಅಧಿಕಾರಿ ಪೀರ್‌ಸಾಬ್.ಹಚ್ ಅವರು, ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಬೃಹತ್‌ ಕಾಮಗಾರಿ ವಿಭಾಗ ಕವಿಪ್ರನಿನಿ ತುಮಕೂರು ಅವರು, ಹಿರಿಯೂರು-ಶಿರಾ 66 ಕೆಪಿ ಏಕಮುಖ ಪ್ರಸರಣ ಮಾರ್ಗವನ್ನು ದ್ವಿಮುಖ ಗೋಪುರಗಳ ಮೇಲೆ ಅಳವಡಿಸುವ ಕಾಮಗಾರಿಯು ಹಿರಿಯೂರು ಷುಗರ್ ಫ್ಯಾಕ್ಟರಿ ಹತ್ತಿರ ದಿನಾಂಕ 22-10-2024ರಂದು ಹಮ್ಮಿಕೊಂಡಿರುವ ಪ್ರಯುಕ್ತ ಹಿರಿಯೂರು 66/11 ಕೆವಿ ವಿದ್ಯುತ್ ಉಪ ಕೇಂದ್ರದ ಮಾರ್ಗಮುಕ್ತತೆ ನೀಡಬೇಕೆಂದು ತಿಳಿಸಿರುತ್ತಾರೆ ಎಂದಿದ್ದಾರೆ. ಈ ಪ್ರಯುಕ್ತ ದಿನಾಂಕ:-22.10.2024 ರಂದು ಹಿರಿಯೂರು 66/11 ಕೆ ವಿ ವಿ ವಿ ಕೇಂದ್ರದ ಎಲ್ಲಾ 11 ಕೆವಿ ಪ್ರಸರಣ ಮಾರ್ಗಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದ್ದು ಬೆಳಿಗ್ಗೆ: 09.00 ರಿಂದ ಸಂಜೆ: 05.00 ರವರೆಗೆ ಈ…

Read More