Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಪ್ರತಿಯೊಬ್ಬರ ಜೀವನದಲ್ಲಿಯೂ ಕೂಡ ಮದುವೆ ಎನ್ನುವುದು ಬಹಳ ಮಹತ್ತರವಾದಂತಹ ಘಟ್ಟ ಅಥವಾ ಸಮಯ ಎಂದೇ ಹೇಳಬಹುದು. ಕೆಲವೊಂದಷ್ಟು ಜನ ಇದನ್ನು ಎರಡನೇ ಜನ್ಮ ಎಂದು ಸಹ ಹೇಳುತ್ತಾರೆ. ನೀವು ಹುಟ್ಟಿದಂತಹ ದಿನಾಂಕ ನಿಮಗೆ ಎಷ್ಟು ಶುಭಫಲಗಳನ್ನು ಕೊಡುತ್ತದೆಯೋ ಅದೇ ರೀತಿಯಾಗಿ ನೀವು ಮದುವೆಯಾದಂತಹ ದಿನಾಂಕವು ಕೂಡ ನಿಮಗೆ ಅಷ್ಟೇ ಶುಭಫಲಗಳನ್ನು ತಂದುಕೊಡುತ್ತದೆ ಎಂದು ಸಂಖ್ಯಾಶಾಸ್ತ್ರ ತಿಳಿಸುತ್ತದೆ. ಹಾಗಾಗಿ ಮದುವೆಯ ದಿನಾಂಕ ವನ್ನು ಬಹಳ ಗಮನದಲ್ಲಿಟ್ಟುಕೊಂಡು ಯಾವ ದಿನಾಂಕದಂದು ಮದುವೆಯಾದರೆ ಅದು ನಮಗೆ ಶುಭಫಲವಾಗಿ ಪರಿವರ್ತನೆಯಾಗು ತ್ತದೆ ಹಾಗೂ ಯಾವ ದಿನಾಂಕದಂದು ಮದುವೆಯಾದರೆ ನಮಗೆ ಕಷ್ಟಗಳು ತಪ್ಪಿದ್ದಲ್ಲ ಎನ್ನುವಂತಹ ಮಾಹಿತಿಗಳನ್ನು ತಿಳಿದುಕೊಂಡಿರು ವುದು ಬಹಳ ಮುಖ್ಯವಾಗಿರುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ…
ಕೆಎನ್ಎನ್ ಡಿಜಿಟಲ್ ಡೆಸ್ಕ್: ಇಂದಿನ ಕಾಲದಲ್ಲಿ ಬಹುತೇಕ ಮಕ್ಕಳು ಮೊಬೈಲ್ ಗೀಳಿಗೆ ಬಿದ್ದಿರ್ತಾರೆ. ಊಟವಂತೂ ಮೊಬೈಲ್ ಇಲ್ಲದೇ ಮಾಡೋದೇ ಇಲ್ಲ. ಮೊಬೈಲ್ ನಲ್ಲಿ ವೀಡಿಯೋ ನೋಡುತ್ತ ಊಟ ಮಾಡುತ್ತಾ ಇರುತ್ತಾರೆ. ಆದ್ರೇ ಇದು ಮಕ್ಕಳ ಆರೋಗ್ಯ, ಕಣ್ಣಿನ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಊಟ ಮಾಡೋ ವೇಳೆ ಮಕ್ಕಳು ಮೊಬೈಲ್ ನೋಡದೇ ಊಟ ಮಾಡೋದಕ್ಕೆ ಕೆಲ ಟಿಪ್ಸ್ ಗಳನ್ನು ಅಳವಡಿಸಿಕೊಳ್ಳಿ. ಅವುಗಳ ಬಗ್ಗೆ ಮುಂದೆ ಓದಿ. ಮಕ್ಕಳು ಊಟ ಮಾಡುವಾಗ ಮೊಬೈಲ್ ನೋಡೋದ್ರಿಂದ ಕಣ್ಣಿಗೆ ಹಾನಿಯುಂಟಾಗಲಿದೆ. ಜೊತೆಗೆ ಮೆದುಳಿನ ಮೇಲೆ ಪ್ರಭಾವ ಬೀರಿ, ಬೆಳೆಯುವ ಕುಡಿ ಮೊಳಕೆಯಲ್ಲೇ ವಿವಿಧ ರೋಗಗಳಿಗೆ ಕಾರಣವಾಗಬಹುದು. ಹೀಗಾಗಿ ನೀವು ಮಕ್ಕಳ ಕೈಗೆ ಮೊಬೈಲ್ ಕೊಡೋದನ್ನು ತಪ್ಪಿಸಬೇಕಿದೆ. ಮಕ್ಕಳು ಮೊಬೈಲ್ ನೋಡೋದರಿಂದ ಉಂಟಾಗೋ ಸಮಸ್ಯೆಗಳು ತಲೆನೋವು ದೂರ ದೃಷ್ಠಿ ಅಸ್ಪಸ್ಟ ಗೋಚರತೆ ಕಣ್ಣುಗಳ ಆಯಾಸ ಕಣ್ಣಿನ ರಪ್ಪೆ ಹೆಚ್ಚಾಗಿ ಬಡಿಯೋದು ಕಣ್ಣಿನ ನೋವು ಕಣ್ಣು ಉರಿ ಈ ಸಮಸ್ಯೆಗಳನ್ನು ಪರಿಹಾರಕ್ಕೆ ಮಕ್ಕಳಿಗೆ ಮೊಬೈಲ್ ಕೊಡೋದನ್ನು ತಪ್ಪಿಸೋದು ಒಂದೇ…
ಪೂರ್ವಜರು ಅಥವಾ ಹಿರಿಯರು ತಾವು ಕಷ್ಟಪಟ್ಟು ದುಡಿದ ಹಣವನ್ನು ಸುರಕ್ಷಿತಗೊಳಿಸಲು ಹಿಂದಿನ ಕಾಲದಲ್ಲಿ ಹೂತಿಡುತ್ತಿದ್ದರು, ಆದರೆ ಆ ನಿಧಿ ಎಲ್ಲಿರುತ್ತದೆ ಎಂಬುದು ಈಗಿನ ಕಾಲದವರಿಗೆ ತಿಳಿದಿರುವುದಿಲ್ಲ. ಹಾಗಾದರೆ ಅಕ್ಕಪಕ್ಕದಲ್ಲಿರುವ ನಿಧಿಯನ್ನು ಯಾವ ಉಪಾಯದಿಂದ ತಿಳಿದುಕೊಳ್ಳಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ…
ಭಾರತದಲ್ಲಿ ಹೃದಯ ಕಾಯಿಲೆಯು ಸಾವಿಗೆ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ, ಇದು ಸಾರ್ವಜನಿಕ ಆರೋಗ್ಯಕ್ಕೆ ಗಮನಾರ್ಹ ಸವಾಲನ್ನು ಒಡ್ಡುತ್ತದೆ. 2014 ಮತ್ತು 2019 ರ ನಡುವೆ, ಭಾರತದಲ್ಲಿ ಹೃದಯಾಘಾತ ಪ್ರಕರಣಗಳಲ್ಲಿ ಸುಮಾರು 50% ಹೆಚ್ಚಳ ಕಂಡುಬಂದಿದೆ, ಇದು ಜಾಗೃತಿ ಮತ್ತು ತಡೆಗಟ್ಟುವ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಎತ್ತಿ ತೋರಿಸುತ್ತದೆ. ನಗರೀಕರಣ, ಬದಲಾಗುತ್ತಿರುವ ಜೀವನಶೈಲಿ, ಅನಾರೋಗ್ಯಕರ ಆಹಾರ ಪದ್ಧತಿ, ಜಡ ನಡವಳಿಕೆ ಮತ್ತು ಮಧುಮೇಹ ಮತ್ತು ಬೊಜ್ಜಿನಂತಹ ಪರಿಸ್ಥಿತಿಗಳ ಹೆಚ್ಚುತ್ತಿರುವ ಹರಡುವಿಕೆಯು ಈ ಉಲ್ಬಣಕ್ಕೆ ಕಾರಣವಾಗುವ ಪ್ರಮುಖ ಅಂಶಗಳಾಗಿವೆ. ಹೃದಯ ಕಾಯಿಲೆಯ ಹೊರೆ ಕೇವಲ ವೈದ್ಯಕೀಯ ಸಮಸ್ಯೆಯಲ್ಲ; ಇದು ಆರ್ಥಿಕ ಉತ್ಪಾದಕತೆ, ಆರೋಗ್ಯ ಮೂಲಸೌಕರ್ಯ ಮತ್ತು ಈ ಕಾಯಿಲೆಗಳಿಂದ ಪ್ರಭಾವಿತವಾಗಿರುವ ಕುಟುಂಬಗಳ ಒಟ್ಟಾರೆ ಜೀವನದ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಭಾರತದಲ್ಲಿ ಹೃದಯಾಘಾತದ ಸಂಭವವನ್ನು ಕಡಿಮೆ ಮಾಡಲು ಮೂಲ ಕಾರಣಗಳು, ಎಚ್ಚರಿಕೆ ಚಿಹ್ನೆಗಳು ಮತ್ತು ತಡೆಗಟ್ಟುವ ಕ್ರಮಗಳನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ. ಹೃದಯಾಘಾತಕ್ಕೆ ಕಾರಣವೇನು ಮತ್ತು ಗುಪ್ತ ಅಪಾಯಗಳ ಬಗ್ಗೆ ಎಚ್ಚರದಿಂದಿರಬೇಕು ಹೃದಯ ಸ್ನಾಯುವಿನ…
ಪಾದಚಾರಿ ಮಾರ್ಗದಲ್ಲಿ ವಾಸಿಸುವ ವ್ಯಕ್ತಿಯಿಂದ ಹಿಡಿದು ಬಂಗಲೆಯಲ್ಲಿ ವಾಸಿಸುವ ಶ್ರೀಮಂತ ಉದ್ಯಮಿಯವರೆಗೆ ಎಲ್ಲರಿಗೂ ಸಾಲದ ಸಮಸ್ಯೆ ಇದೆ. ಆ ಸಾಲದ ಸಮಸ್ಯೆಯು ಪ್ರಮಾಣದಲ್ಲಿ ಬದಲಾಗುತ್ತದೆ ಆದರೆ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೂಪದಲ್ಲಿ ಉಳಿಯುತ್ತದೆ. ಕೆಲವು ಜನರು ಪಾವತಿಸದ ಸಾಲಕ್ಕೆ ಬಡ್ಡಿಯನ್ನು ಪಾವತಿಸುವ ಮೂಲಕ ಬಳಲುತ್ತಿದ್ದಾರೆ. ಈ ಸಂಧರ್ಭದಲ್ಲಿ ಎಂತಹ ಸಾಲದ ಹೊರೆಯಿದ್ದರೂ ಆ ಋಣ ತೀರಿಸಲು ನಾವು ಮಾಡಬಹುದಾದ ಉಪಾಯವೇ ಇಳನೇರ್ ದೀಪಂ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ಎಳನೀರನ್ನು ಬಳಸಿ ದೀಪವನ್ನು ಹೇಗೆ ಬೆಳಗಿಸಬೇಕು ಎಂದು ನಾವು ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ,…
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ ಸಂಸ್ಥೆಯ ತನಿಖಾ ತಂಡಗಳು ಡಿಸೆಂಬರ್ -2025 ರ ಮಾಹೆಯಲ್ಲಿ ಒಟ್ಟು 18,409 ಟ್ರಿಪ್‌ಗಳನ್ನು ತಪಾಸಿಸಿ 2801 ಟಿಕೇಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು ರೂ. 6,34,865/- ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ಧ 1748 ಪ್ರಕರಣಗಳನ್ನು ದಾಖಲಿಸಿರುತ್ತಾರೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 250 ಪುರುಷ ಪ್ರಯಾಣಿಕರಿಂದ ಒಟ್ಟು ರೂ. 25,000/- ಅನ್ನು ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿರುತ್ತದೆ. ಒಟ್ಟಾರೆಯಾಗಿ ಡಿಸೆಂಬರ್ -2025 ರ ಮಾಹೆಯಲ್ಲಿ 3051 ಪ್ರಯಾಣಿಕರಿಂದ ಒಟ್ಟು ರೂ 6,59,865/- ದಂಡವನ್ನು ವಸೂಲಿ ಮಾಡಲಾಗಿದೆ. ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ…
ಕೇರಳ: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಧಮ್ಕಿ, ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದಿಸಿದಂತ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕೇರಳದ ಗಡಿಯಲ್ಲಿ ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬ್ಯಾನರ್ ತೆರವು ಸಂಬಂಧ ಕೈ ಮುಖಂಡ ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದ್ದರು. ಈ ಸಂಬಂಧ ಅವರ ವಿರುದ್ದ ಪೌರಾಯುಕ್ತೆ ದೂರು ನೀಡಿದ್ದರಿಂದ ಎಫ್ಐಆರ್ ದಾಖಲಾಗಿತ್ತು. ದೂರಿನ ಬಳಿಕ ತಲೆಮರೆಸಿಕೊಂಡಿದ್ದಂತ ರಾಜೀವ್ ಗೌಡ ಅವರನ್ನು ಕೊನೆಗೂ ಕೇರಳ ಗಡಿಯಲ್ಲಿ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಅಂದಹಾಗೇ ರಾಜೀವ್ ಗೌಡ ವಿರುದ್ಧ ಪೊಲೀಸರು ಲುಕ್ಔಟ್ ನೋಟಿಸ್ ಜಾರಿಗೊಳಿಸಿದ್ದರು. ಇದೀಗ ಕೇರಳ ಗಡಿಯಲ್ಲಿ ರಾಜೀವ್ ಗೌಡ ಬಂಧಿಸಿ ಚಿಕ್ಕಬಳ್ಳಾಪುರಕ್ಕೆ ಪೊಲೀಸರು ಕರೆತರುತ್ತಿದ್ದಾರೆ.
ಕೇರಳ: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಧಮ್ಕಿ, ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದಿಸಿದಂತ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕೇರಳದ ಗಡಿಯಲ್ಲಿ ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬ್ಯಾನರ್ ತೆರವು ಸಂಬಂಧ ಕೈ ಮುಖಂಡ ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದ್ದರು. ಈ ಸಂಬಂಧ ಅವರ ವಿರುದ್ದ ಪೌರಾಯುಕ್ತೆ ದೂರು ನೀಡಿದ್ದರಿಂದ ಎಫ್ಐಆರ್ ದಾಖಲಾಗಿತ್ತು. ದೂರಿನ ಬಳಿಕ ತಲೆಮರೆಸಿಕೊಂಡಿದ್ದಂತ ರಾಜೀವ್ ಗೌಡ ಅವರನ್ನು ಕೊನೆಗೂ ಕೇರಳ ಗಡಿಯಲ್ಲಿ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. https://kannadanewsnow.com/kannada/another-robbery-in-the-state-gold-shop-robbed-at-gunpoint-in-vijayapura/ https://kannadanewsnow.com/kannada/congress-party-to-occupy-lok-bhavan-tomorrow-protest-led-by-cm-dcm/
ಮೈಸೂರು: ನೈರುತ್ಯ ರೈಲ್ವೆ ಮೈಸೂರು ವಿಭಾಗವು 77ನೇ ಗಣರಾಜ್ಯೋತ್ಸವವನ್ನು ಮೈಸೂರು ರೈಲ್ವೆ ಕ್ರೀಡಾಂಗಣದಲ್ಲಿ ಅತ್ಯಂತ ಹೆಮ್ಮೆಯೊಂದಿಗೆ ಮತ್ತು ಉತ್ಸಾಹದಿಂದ ಆಚರಿಸಿತು. ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಮುದಿತ್ ಮಿತ್ತಲ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಅವರ ಕುಟುಂಬ ಸದಸ್ಯರು ಉತ್ಸಾಹದಿಂದ ಭಾಗವಹಿಸಿದ್ದು, ದೇಶಭಕ್ತಿಯ ವಾತಾವರಣ ತುಂಬಿಕೊಂಡಿತ್ತು. ತಮ್ಮ ಭಾಷಣದಲ್ಲಿ ಡಿಆರ್‌ಎಂ ಅವರು ಮಹಾ ವ್ಯವಸ್ಥಾಪಕರ ಮಟ್ಟದಲ್ಲಿ ಅತಿ ವಿಶಿಷ್ಟ ಸೇವಾ ಪುರಸ್ಕಾರ ಪಡೆದ ಸಿಬ್ಬಂದಿಯನ್ನು ಅಭಿನಂದಿಸಿದರು ಹಾಗೂ ಎಲ್ಲ ಸಿಬ್ಬಂದಿಯ ಸಮೂಹ ಪ್ರಯತ್ನವನ್ನು ಶ್ಲಾಘಿಸಿದರು. ರೈಲುಗಳ ಸಮಯಪಾಲನೆ ಶೇಕಡಾ 89ರಿಂದ 91.68ಕ್ಕೆ ಸುಧಾರಣೆಗೊಂಡಿದೆ ಎಂದು ತಿಳಿಸಿದರು. ಸರಕು ಸಾಗಣೆ ಕ್ಷೇತ್ರದಲ್ಲಿ ಕಳೆದ ವರ್ಷದ ಸಾಧನೆಗಿಂತ ಸುಮಾರು 2% ಹೆಚ್ಚಳ ಕಂಡುಬಂದಿದ್ದು, ದೀರ್ಘ ಮಾರ್ಗದ ಲಾಭದಿಂದಾಗಿ ಆದಾಯವು 9% ಹೆಚ್ಚಾಗಿದೆ ಎಂದು ಹೇಳಿದರು. ಚಿಕ್ಕಜಾಜೂರು–ರಾಯದುರ್ಗ ವಿಭಾಗವನ್ನು 25 ಟನ್ ಆಕ್ಸಲ್ ಲೋಡ್‌ಗೆ ನವೀಕರಿಸಿರುವುದು ಒಂದೇ ರೇಕಿನಲ್ಲಿ ಹೆಚ್ಚು ಸರಕು ಸಾಗಣೆಗೆ ಸಹಕಾರಿಯಾಗಿದೆ ಎಂದು ವಿವರಿಸಿದರು.…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 590 ಸಿಬ್ಬಂದಿಗಳಿಗೆ ಅನುಮೋದನೆ ನೀಡಲಾಗಿದ್ದು, ಸದರಿ ಸಿಬ್ಬಂದಿಗಳಿಗೆ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಆದೇಶ ಪ್ರತಿ ವಿತರಿಸಿದರು. ಸರ್ಕಾರದ ನಿರ್ದೇಶನದಂತೆ ಗ್ರಾಮ ಪಂಚಾಯತ್ ನ ಅರ್ಹ ಸಿಬ್ಬಂದಿಗಳಿಗೆ ಅನುಮೋದನೆ ನೀಡುವಂತೆ ಸಿಇಓ ಅವರಿಗೆ ಸೂಚಿಸಲಾಗಿತ್ತು. ಸಿಇಓ ಮತ್ತು ಅವರ ತಂಡ ಅತ್ಯಂತ ಪಾರದರ್ಶಕವಾಗಿ ಅನುಮೋದನೆ ಪ್ರಕ್ರಿಯೆ ಪೂರ್ಣಗೊಳಿಸಿದೆ ಎಂದು ತಿಳಿಸಿದರು. ಸರ್ಕಾರದ ಆದೇಶ ಸಂಖ್ಯೆ:ಕೆ.ಪಿ.ಆರ್.ಸಿ/ಜಿಪಿಎ/450/2023, ದಿನಾಂಕ:18-11-2023ರಂತೆ ನೌಕರರ ಅನುಮೋದನೆ ಪ್ರಕ್ರಿಯೆ ಕೈಗೊಳ್ಳಲು ಹಾಗೂ ಅನುಮೋದನೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಒಟ್ಟು ನಾಲ್ಕು ಹಂತಗಳಲ್ಲಿ ನೌಕರರ ದಾಖಲಾತಿಗಳ ಪರಿಶೀಲನಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು, ಈ ಪ್ರಕ್ರಿಯೆ ಗೆ ಸಹಕರಿಸಿದ ಜಿಲ್ಲೆಯ ಎಲ್ಲಾ ಶಾಸಕರು ಮತ್ತು ಆಡಳಿತ ವರ್ಗಕ್ಕೆ ಸಿಇಓ ಅವರು ಅಭಿನಂದನೆ…














