Author: kannadanewsnow09

ಬೆಳಗಾವಿ : ಮೈಕ್ರೋ ಫೈನಾನ್ಸ್ ನೀಡುತ್ತಿರುವ ಕಿರುಕುಳಕ್ಕೆ ಸಿಲುಕಿ ಬಡ ಮಹಿಳೆಯರು ನಲುಗಿ ಹೋಗುತ್ತಿದ್ದಾರೆ. ಹಣ ಕಟ್ಟದ ಕುಟುಂಬಗಳನ್ನು ಮನೆಯಿಂದ ಹೊರಹಾಕಿ ಬೀಗ ಜಡಿಯುವ ಕಾರ್ಯ ನಿರಂತರವಾಗಿ ಸಾಗುತ್ತಿದೆ. ಬೆಳಗಾವಿಯಲ್ಲೂ ಪರಿಸ್ಥಿತಿ ಭಿನ್ನವಾಗಿಲ್ಲ. ಬಾಣಂತಿ ಎನ್ನುವುದನ್ನು ನೋಡದೆ ಅಧಿಕಾರಿಗಳು ಅಟ್ಟಹಾಸ ಮೆರೆಯುತ್ತಿರುವ ಸಂದರ್ಭದಲ್ಲಿ, ಫೈನಾನ್ಸ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಮೊದಲು ಹೊರಹಾಕಿದ್ದ ಕುಟುಂಬವನ್ನು ಮರಳಿ ಗೂಡು ಸೇರಿಸುವ ಅಪರೂಪದ ಘಟನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರತಿನಿಧಿಸುವ ಬೆಳಗಾವಿ ಗ್ರಾಮೀಣ ಕ್ಷೇತ್ರ ಸಾಕ್ಷಿಯಾಗಿದೆ.‌ ಮೈಕ್ರೋ ಫೈನಾನ್ಸ್ ನಿಂದ ಮನೆ ಕಟ್ಟಲು ಬೆಳಗಾವಿ ತಾಲೂಕಿನ ತಾರಿಹಾಳ ಗ್ರಾಮದ ಲೋಹಾರ್ ಕುಟುಂಬ ಐದು‌‌ ಲಕ್ಷ ಸಾಲ ಪಡೆದುಕೊಂಡಿತ್ತು.‌ ಕುಟುಂಬ ಸದಸ್ಯರ ಅನಾರೋಗ್ಯದ ಹಿನ್ನಲೆಯಲ್ಲಿ ಕೆಲ ಕಂತು ಕಟ್ಟಲು ಸಾಧ್ಯವಾಗಿರಲಿಲ್ಲ. ಆದರೆ ಹೆಚ್ಚಿನ ಬಡ್ಡಿ ವಿಧಿಸಿ ಕೂಡಲೇ ಕಟ್ಟುವಂತೆ ತಕರಾರು ಎತ್ತಿದ್ದ ಫೈನಾನ್ಸ್ ಸಿಬ್ಬಂದಿ ಇಡೀ ಕುಟುಂಬವನ್ನು ಮನೆಯಿಂದ ಹೊರಹಾಕಿ ಬಾಗಿಲಿಗೆ ಬೀಗ ಜಡಿದಿದ್ದರು. ವಿಪರ್ಯಾಸವೆಂದರೆ ಹೆರಿಗೆ ನಂತರ ತಾಯಿ ಮನೆಯಲ್ಲಿ ಆರೈಕೆ ಪಡೆಯುತ್ತಿದ್ದ ಬಾಣಂತಿಯನ್ನು…

Read More

ನವದೆಹಲಿ: ಗಣರಾಜ್ಯೋತ್ಸವದ ಮುನ್ನಾದಿನವಾದ ಶನಿವಾರ ಕೇಂದ್ರ ಸರ್ಕಾರ 2025 ರ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದೆ. 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಕರ್ನಾಟಕದ ವೆಂಕಪ್ಪ ಅಂಬಾಜಿ, ಭೀಮವ್ವ, ವಿಜಯ ಲಕ್ಷ್ಮೀ ದೇಶಮಾನಿ ಅವರು ಪಾತ್ರರಾಗಿದ್ದಾರೆ. ಗಣರಾಜ್ಯೋತ್ಸವದಂದು ಪದ್ಮಶ್ರೀ ಪ್ರಶಸ್ತಿಯನ್ನು ಪ್ರತಿ ವರ್ಷ ನೀಡಲಾಗುತ್ತಿದೆ. ಇಂದು 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಘೋಷಣೆ ಮಾಡಿದ್ದಾರೆ. ಈ ಬಾರಿ ಕರ್ನಾಟಕದ ಮೂವರಿಗೆ ಪದ್ಮಶ್ರೀ ಪ್ರಶಸ್ತಿ ಸಂದಿದೆ. ಹೀಗಿದೆ 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಪಡೆದ ಕರ್ನಾಟಕ ಮೂವರು ಸಾಧಕರ ಪರಿಚಯ ವೆಂಕಪ್ಪ ಸಂಬಾಜಿ ಸುಗತೇಕರ್‌ ಇವರು ಎಂದಿಗೂ ಶಾಲೆಗೆ ಹೋಗಿ ವಿದ್ಯಾಭ್ಯಾಸ ಮಾಡದೇ ಇದ್ದರೂ, ಸಾವಿರಕ್ಕೂ ಅಧಿಕ ತತ್ವಪದ, ದೇವಿ ಪದ ಹಾಗೂ ಇತರ ವಿಷಯಗಳ ಮೇಲೆ ಪದಗಳನ್ನು ಹಾಡಿ ಕಟ್ಟಿದಂತ ಜಾನಪದ ಗಾಯಕರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ 110ನೇ ಮನ್‌ ಕೀ ಬಾತ್‌ ರೇಡಿಯೋ ಸರಣಿಯಲ್ಲೂ ಕರ್ನಾಟಕದ ವೆಂಕಪ್ಪ ಸಂಬಾಜಿ ಸುಗತೇಕರ್ ಅವರ ಗುಣಗಾನ ಮಾಡಿದ್ದರು. ಕರ್ನಾಟಕದ…

Read More

ನವದೆಹಲಿ: ಗಣರಾಜ್ಯೋತ್ಸವದ ಮುನ್ನಾದಿನದಂದು ಕೇಂದ್ರ ಸರ್ಕಾರ ಶನಿವಾರ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳನ್ನು ಘೋಷಿಸಿದೆ. ಅಧ್ಯಕ್ಷ ದ್ರೌಪದಿ ಮುರ್ಮು ಅವರು ಭಾನುವಾರ ಗಣರಾಜ್ಯೋತ್ಸವಕ್ಕೆ ಮುಂಚಿತವಾಗಿ ಮಾಡಿದ ಭಾಷಣದಲ್ಲಿ ಇದನ್ನು ಘೋಷಿಸಿದರು. ಪ್ಯಾರಾಲಿಂಪಿಕ್ಸ್ ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಹರ್ವಿಂದರ್ ಸಿಂಗ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಕರ್ನಾಟಕದ ವೆಂಕಪ್ಪ ಅಂಬಾಜಿ ಕೂಡ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬ್ರೆಜಿಲ್ ನ ಹಿಂದೂ ಆಧ್ಯಾತ್ಮಿಕ ನಾಯಕ ಜೋನಸ್ ಮಾಸೆಟ್ಟಿ ಮತ್ತು ಭಾರತದ ಪರಂಪರೆಯ ಬಗ್ಗೆ ಬರೆಯಲು ಹೆಸರುವಾಸಿಯಾದ ಹಗ್ ಮತ್ತು ಕೊಲೀನ್ ಗ್ಯಾಂಟ್ಜರ್ ಅವರಿಗೆ ಪದ್ಮ ಪ್ರಶಸ್ತಿ ನೀಡಲಾಯಿತು ದೇಶದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನು ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಎಂಬ ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ. ಕಲೆ, ಸಮಾಜ ಸೇವೆ, ಸಾರ್ವಜನಿಕ ವ್ಯವಹಾರಗಳು, ವಿಜ್ಞಾನ ಮತ್ತು ಎಂಜಿನಿಯರಿಂಗ್, ವ್ಯಾಪಾರ ಮತ್ತು ಉದ್ಯಮ, ವೈದ್ಯಕೀಯ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ನಾಗರಿಕ ಸೇವೆ ಮುಂತಾದ ವಿವಿಧ…

Read More

ಬೆಂಗಳೂರು: ವಿಶ್ವಮಟ್ಟದಲ್ಲಿ ಪ್ರಖ್ಯಾತಿ ಪಡೆದಿರುವಹಾಗೂ ದೇಶದ ಪ್ರಮುಖ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಎನಿಸಿಕೊಂಡಿರುವಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು 1 ಸಾವಿರರೊಬೊಟಿಕ್ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಮೊದಲ ಬಾರಿಗೆ ರೋಬೊಟಿಕ್ ಯಂತ್ರ ಅಳವಡಿಕೆ ಮಾಡಿಕೊಂಡ ಏಕೈಕಆಸ್ಪತ್ರೆ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಾಗಿದೆ. ಅತ್ಯಾಧುನಿಕರೋಬೊಟಿಕ್ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಇದುವರೆಗೆ ಒಂದುಸಾವಿರ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ವಿಶೇಷಮೈಲುಗಲ್ಲು ಸಾಧಿಸಿದೆ. ಸರಕಾರಿ ಸಂಸ್ಥೆಗಳ ಪೈಕಿ ಕಿದ್ವಾಯಿ ಸ್ಮಾರಕ ಗಂಥಿಆಸ್ಪತ್ರೆಯಲ್ಲಿ ಮಾತ್ರ ರೋಬೋಟಿಕ್ ಸರ್ಜರಿ ಸೌಕರ್ಯ ಇರುವುದುಮತ್ತೊಂದು ಹೆಗ್ಗಳಿಕೆ. ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಹಲವು ಸಾಧನೆಗಳನ್ನು ಮಾಡುವಲ್ಲಿದಾಫುಗಾಲಿಡುತ್ತಿದೆ. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕಯೋಜನೆಯಡಿ ಹೆಚ್ಚು ಚಿಕಿತ್ಸೆ ನೀಡಿದ ಆಸ್ಪತ್ರೆಯಾಗಿ ಹೊರಹೊಮ್ಮಿದೆ. ಒಳರೋಗಿಗಳಿಗೆ ಹೆಚ್ಚು ಚಿಕಿತ್ಸೆ ನೀಡಿದ ಏಕೈಕ ಸೂಪರ್‌ ಸ್ಪೆಷಾಲಿಟಿಆಸ್ಪತ್ರೆ ಎಂಬ ಗೌರವಕ್ಕೂ ಕಿದ್ವಾಯಿ ಸಂಸ್ಥೆ ಪಾತ್ರವಾಗಿದೆ. ರಾಜ್ಯದಲ್ಲೇಏಕೈಕ ಬೋನ್ ಮ್ಯಾರೋ (ಅಸ್ತಿಮಜ್ಜೆ ಶಸ್ತ್ರಚಿಕಿತ್ಸಾ) ಘಟಕಕಿದ್ವಾಯಿಯಲ್ಲಿ ಇದ್ದು, ಅಲೋಜೆನಿಕ್, ಆಟೋಲೋಗಸ್ ಅಸ್ತಿಮಜ್ಜೆಕಸಿ ಚಿಕಿತ್ಸೆ ಯಶಸ್ವಿಗೊಳಿಸಲಾಗಿದೆ. ಕಿದ್ವಾಯಿ ಸಂಸ್ಥೆಯಲ್ಲಿ…

Read More

ಬೆಂಗಳೂರು: ರಾಜ್ಯದಲ್ಲಿ ಪರಭಾಷಾ ಸಿನಿಮಾಗಳ ದುಬಾರಿ ಟಿಕೆಟ್ ದರಕ್ಕೆ ಬ್ರೇಕ್ ಹಾಕೋದಕ್ಕೆ ಸರ್ಕಾರ ಮುಂದಾಗಿದೆ. ಪರಭಾಷಾ ಸಿನಿಮಾಗಳ ಟಿಕೆಟ್ ದರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳೋದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್‌ ದರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನೆರೆಯ ರಾಜ್ಯಗಳಿಂದ ವರದಿ ತರಿಸಿಕೊಂಡು ಕ್ರಮ ಕೈಗೊಳ್ಳಲಾಗುವುದು. ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತಿ ಜಿಲ್ಲೆಯಲ್ಲಿಯೂ 200 ಆಸನಗಳ ಮಿನಿ ಚಿತ್ರಮಂದಿರಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1883131121388679346 https://kannadanewsnow.com/kannada/what-is-the-taraka-mantra-of-the-cycle-of-birth-and-death-do-you-know-how-many-types-of-mantras-are-there/ https://kannadanewsnow.com/kannada/breaking-wife-commits-suicide-over-husbands-loan-in-chamarajanagar/

Read More

ತಾರಕ ಮಂತ್ರವೆಂದರೆ ಕಷ್ಟಗಳನ್ನು ಪರಿಹರಿಸುವ ಮಂತ್ರ,…’ ತಾರಕ ‘ ಪದದ ಅರ್ಥ ಪರಿಹರಿಸುವವನು, ಎಲ್ಲ ಜೀವಿಗಳಿಗೆ ಭವ ಅಂದರೆ ಸಂಸಾರ ಸಾಗರದ ಎಲ್ಲ ಕಷ್ಟ, ತಾಪತ್ರಯಗಳನ್ನು ದಾಟಲು ಸಹಾಯ ಮಾಡುವವನು. ತಾರಕ ಮಂತ್ರವು ಜನನ ಮತ್ತು ಮರಣದ ಚಕ್ರ ಗಳನ್ನು ದಾಟಲು ನಮಗೆ ಸಹಾಯ ಮಾಡುತ್ತದೆ. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ ವಿದ್ವಾನ್ ವಿದ್ಯಾಧರ್ ತಂತ್ರಿ 9686268564. ಒಂದು ಸಲ…

Read More

ಬೆಂಗಳೂರು: ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.  ಚುನಾವಣಾ ಆಯೋಗವು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಡಾ: ಕುಮಾರ ಅವರಿಗೆ 2024-25 ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿಗಳು ಎಂದು ಪ್ರಶಸ್ತಿ ಪ್ರಕಟಿಸಿದ್ದು, ಇಂದು ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವಾನಿತ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರಶಸ್ತಿ ನೀಡಿ ಗೌರವಿಸಿದರು. https://kannadanewsnow.com/kannada/govt-is-behind-microfinance-racket-in-the-state-narayanasamy/ https://kannadanewsnow.com/kannada/breaking-wife-commits-suicide-over-husbands-loan-in-chamarajanagar/

Read More

ಬೆಂಗಳೂರು: ಮೈಕ್ರೋ ಫೈನಾನ್ಸ್ ದಂಧೆಗೆ ಸರಕಾರದ ಕುಮ್ಮಕ್ಕೂ ಇದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸರಕಾರದ ಕುಮ್ಮಕ್ಕು ಇಲ್ಲದಿದ್ದರೆ ಇದು ಇಲ್ಲಿನವರೆಗೆ ಮುಂದುವರೆಯುತ್ತಿರಲಿಲ್ಲ; ಎರಡೂ ಕಡೆಯಿಂದ ವಸೂಲಿ ಮಾಡಲು ಪೊಲೀಸರಿಗೆ ಇದು ದಂಧೆಯಾಗಿತ್ತು ಎಂದು ಆಕ್ಷೇಪ ವ್ಯಕ್ತಪಡಿಸಿದರು. ಅನೇಕರ ಮಾರಣಹೋಮ ಆದ ಬಳಿಕ ಸರಕಾರವು ಎಚ್ಚತ್ತು ಇವತ್ತು ಒಂದು ಸಭೆ ಕರೆದು ಮೈಕ್ರೋ ಫೈನಾನ್ಸ್ ವಿಚಾರದಲ್ಲಿ ಚರ್ಚೆ ನಡೆಸಿದೆ. ಹೊಸ ಕಾನೂನು ತರುವ ಮತ್ತು ಅವರನ್ನು ಹದ್ದುಬಸ್ತಿನಲ್ಲಿಡುವ ಕೆಲಸ ಮಾಡುವುದಾಗಿ ತಿಳಿಸಿದೆ ಎಂದರು. ಮೈಕ್ರೋ ಫೈನಾನ್ಸ್‍ಗಳ ಸಮಸ್ಯೆ ಕುರಿತು ಅನೇಕ ಮುಖಂಡರು ಗಮನ ಸೆಳೆದರೂ ಸರಕಾರ ಯಾವುದೇ ರೀತಿಯ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿತ್ತು. ಕೊನೆಗೂ ಇವತ್ತು ಒಂದು ತೀರ್ಮಾನಕ್ಕೆ ಬಂದಿದೆ. ಫೈನಾನ್ಸ್ ವಸೂಲಿಗೆ ತೊಂದರೆ ಕೊಟ್ಟರೆ, ಗೂಂಡಾಗಳನ್ನು ಕಳುಹಿಸಿದರೆ ಅವರನ್ನು ಬಂಧಿಸುವುದಾಗಿ ಹೇಳಿದ್ದಾರೆ. ಜನರ ಹಿತದೃಷ್ಟಿಯಿಂದ ಇದು ಸ್ವಾಗತಾರ್ಹ; ಕಾಂಗ್ರೆಸ್ ಸರಕಾರದ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಗೆ ಅಂಕುಶದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಬಲವಂತದ ಸಾಲ ವಸೂಲಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸೋದಕ್ಕೆ ಮುಂದಾಗಿದೆ. ಹೌದು. ಮೈಕ್ರೋ ಫೈನಾನ್ಸ್‌ಗಳ ನಿಯಮ ಬಾಹಿರ ಸಾಲ ವಸೂಲಿಗೆ ಅಂಕುಶ ಬಿದ್ದಿದೆ. ಸಾರ್ವಜನಿಕರ ಹಿತಕ್ಕಾಗಿ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ಜಾರಿ ಮಾಡಲು ನಿರ್ಧರಿಸಲಾಗಿದೆ. ಬಲವಂತದ ಸಾಲ ವಸೂಲಿ ಮಾಡುವ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುತ್ತದೆ. ಪೊಲೀಸರಿಗೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಹೊಸ ಕಾನೂನಿನಲ್ಲಿ ಅವಕಾಶ ಕಲ್ಪಿಸಿಕೊಡಲಾಗುವುದು. ಪ್ರತಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲು ತೀರ್ಮಾನ ಮಾಡಲಾಗಿದ್ದು, ಸಾಲ ಪಡೆದು ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ನೊಂದವರ ಪರ ನಮ್ಮ ಸರ್ಕಾರ ನಿಂತಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. https://twitter.com/KarnatakaVarthe/status/1883096091316683208 https://kannadanewsnow.com/kannada/a-book-fair-will-be-held-at-vidhana-soudha-premises-from-february-8-to-march-3/ https://kannadanewsnow.com/kannada/breaking-wife-commits-suicide-over-husbands-loan-in-chamarajanagar/

Read More

ಬೆಂಗಳೂರು: ಪುಸ್ತಕ ಪ್ರಿಯರಿಗೆ ಗುಡ್ ನ್ಯೂಸ್ ಎನ್ನುವಂತೆ ಫೆಬ್ರವರಿ 28ರಿಂದ ಮಾರ್ಚ್.3ರವರೆಗೆ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳವನ್ನು ಆಯೋಜಿಸಲಾಗಿದೆ. ಕರ್ನಾಟಕ ವಿಧಾನಸಭೆ ಸಚಿವಾಲಯದ ವತಿಯಿಂದ 2025ರ ಫೆಬ್ರವರಿ 28 ರಿಂದ ಮಾರ್ಚ್‌ 3ರ ವರೆಗೆ ಒಟ್ಟು ನಾಲ್ಕು ದಿನಗಳ ಕಾಲ ʼಪುಸ್ತಕ ಮೇಳʼವನ್ನು ವಿಧಾನಸೌಧದ ಆವರಣದಲ್ಲಿ ಆಯೋಜಿಸಲಾಗಿದೆ. ಪುಸ್ತಕ ಮೇಳಕ್ಕೆ ಸಂಬಂಧಿಸಿದ ಲಾಂಛನವನ್ನು ವಿನ್ಯಾಸಗೊಳಿಸಲು ಉದ್ದೇಶಿಸಲಾಗಿದ್ದು, ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಲಾಗಿದೆ. ಆಯ್ಕೆಗೊಳ್ಳುವ ಲಾಂಛನದ ವಿನ್ಯಾಸಕರಿಗೆ ಬಹುಮಾನವನ್ನು ನೀಡಲಾಗುವುದು. ಆಸಕ್ತರು ಪುಸ್ತಕ ಮೇಳಕ್ಕೆ ಸರಿಹೊಂದುವ ಲಾಂಛನವನ್ನು ವಿನ್ಯಾಸಗೊಳಿಸಿ ತಮ್ಮ ಅಂಚೆ, ವಿಳಾಸ, ದೂರವಾಣಿ ಸಂಖ್ಯೆ, ಮುಂತಾದ ವಿವರಗಳೊಂದಿಗೆ ಫೆಬ್ರವರಿ 3ರ ರೊಳಗಾಗಿ ಕಾರ್ಯದರ್ಶಿಗಳು, ಕರ್ನಾಟಕ ವಿಧಾನಸಭೆ ಸಚಿವಾಲಯ, ಕೊಠಡಿ ಸಂಖ್ಯೆ 121, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು-560001 ಇವರಿಗೆ ಕಳುಹಿಸಿ. https://twitter.com/KarnatakaVarthe/status/1883126082284749244 https://kannadanewsnow.com/kannada/backlog-vacancies-in-universities-to-be-filled-up-soon-home-minister-dr-g-parameshwara/ https://kannadanewsnow.com/kannada/breaking-wife-commits-suicide-over-husbands-loan-in-chamarajanagar/

Read More