Author: kannadanewsnow09

ಬೆಂಗಳೂರು: ನಾಳೆ ಹಿಂದೂಗಳು ತೀವ್ರ ಕಾತುರದಿಂದ ಕಾಯುತ್ತಿರುವಂತ ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕದ ಮೈಸೂರಿನ ಕನ್ನಡಿಗ ಕೆತ್ತನೆಯ ಮೂರ್ತಿ, ಅಯೋಧ್ಯೆಯ ರಾಮಮಂದಿರದಲ್ಲಿ ಅಲಂಕರಿಸಲಿದೆ. ಇದೇ ಸಂದರ್ಭದಲ್ಲಿ ಬಿಜೆಪಿಯಿಂದ ನನ್ನ ರಾಮ ಅಭಿಯಾನವನ್ನು ಸೋಷಿಯಲ್ ಮೀಡಿಯಾದಲ್ಲಿ ನಡೆಸಲಾಗುತ್ತಿದೆ. ಇದೀಗ ಎಕ್ಸ್ ನಲ್ಲಿ ಪುಲ್ ಟ್ರೆಂಡಿಂಗ್ ಕೂಡ ಆಗಿದೆ. ಸೋಷಿಯಲ್ ಮೀಡಿಯಾದಲ್ಲಿ ಬಿಜೆಪಿ ಆರಂಭಿಸಿರೋ ನನ್ನ ರಾಮ ಅಭಿಯಾನಕ್ಕೆ ಬಿಜೆಪಿ ನಾಯಕರು ಬೆಂಬಲ ಸೂಚಿಸಿದ್ದಾರೆ. ತಮ್ಮ ತಮ್ಮ ಎಕ್ಸ್ ಖಾತೆಗಳಲ್ಲಿ #NannaRama ಹ್ಯಾಷ್ ಟ್ಯಾಗ್ ಬಳಸಿ ಮಾಡುತ್ತಿದ್ದು, ರಾಮ ಮಂದಿರ ಉದ್ಘಾಟನೆಗೆ ಮುನ್ನವೇ ಸಖತ್ ಪೋಸ್ಟ್ ಗಳು ಟ್ರೆಂಡಿಂಗ್ ಆಗಿದ್ದಾವೆ. ಈ ಬಗ್ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕೂಡ ಎಕ್ಸ್ ಮಾಡಿದ್ದು, ಅಯೋಧ್ಯೆಯ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಯ ಅಂಗವಾಗಿ ಭಕ್ತಿ ಸಮರ್ಪಣೆಯ ನನ್ನ ರಾಮ ಅಭಿಯಾನದಲ್ಲಿ ನಾನು ಸಹ ಭಾಗವಹಿಸುತ್ತಿದ್ದೇನೆ ಎಂಬುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. https://twitter.com/BSYBJP/status/1748920495633051832?t=2f2rlMqmxAhFhTABUzfyHg&s=08 ಮಾಜಿ ಶಾಸಕ ಸಿಟಿ ರವಿ ಕೂಡ…

Read More

ಬೆಂಗಳೂರು: ಜನವರಿ.22ರ ನಾಳೆ ಅಯೋಧ್ಯೆಯ ರಾಮಮಂದಿರಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪನೆ ಮಾಡೋ ಕಾರ್ಯಕ್ರಮ ನಡೆಯಲಿದೆ. ಅಲ್ಲದೇ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಸರ್ಕಾರಿ ರಜೆಯನ್ನು ಈಗಾಗಲೇ ಅನೇಕ ರಾಜ್ಯಗಳಲ್ಲಿ ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲೂ ರಜೆ ಘೋಷಣೆ ಮಾಡೋ ಒತ್ತಾಯ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಏನು ಹೇಳಿದ್ರು ಅಂತ ಮುಂದೆ ಓದಿ. ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಸಂದರ್ಭದ ವೇಳೆಯಲ್ಲಿ 16ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲೂ ನಾಳೆ ಸರ್ಕಾರಿ ರಜೆ ಘೋಷಣೆ ಮಾಡಬೇಕು ಎಂಬುದಾಗಿ ಬಿಜೆಪಿಯ ನಾಯಕರು ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ವಿವಿಧ ನಾಯಕರು ರಾಜ್ಯ ಸರ್ಕಾರ ನಾಳೆ ಸರ್ಕಾರಿ ರಜೆ ನೀಡಬೇಕು. ಅಯೋಧ್ಯೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾನೆ ಮಾಡುವಂತ ಕಾರ್ಯಕ್ರಮವನ್ನು ಎಲ್ಲರೂ ಕಣ್ ತುಂಬಿಕೊಳ್ಳುವಂತೆ ಆಗಬೇಕು ಎಂಬುದಾಗಿ ಒತ್ತಾಯಿಸಿದ್ದಾರೆ. ಈ ಕುರಿತಂತೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಡಿಸಿಎಂ ಡಿ.ಕೆ ಶಿವಕುಮಾರ್…

Read More

ಮೈಸೂರು: ನಾಳೆ ಅಯೋಧ್ಯೆಯ ರಾಮಮಂದಿರಲ್ಲಿ ರಾಮನ ಮೂರ್ತಿಯನ್ನು ಪ್ರತಿಷ್ಠಾಪನೆ, ಅದಕ್ಕೆ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಈ ವೇಳೆಯಲ್ಲೇ ಮೈಸೂರಿನಲ್ಲಿ ಲಕ್ಷ ದೀಪೋತ್ಸವ, ಶೋಭಾಯಾತ್ರೆ ನಡೆಸೋದಕ್ಕೆ ಸಿದ್ಧತೆ ನಡೆಯಲಾಗುತ್ತಿತ್ತು. ಆದ್ರೇ ಇದಕ್ಕೆ ಅನುಮತಿ ನೀಡೋದಕ್ಕೆ ಪೊಲೀಸರು ನಿರಾಕರಿಸಿದ್ದಾರೆ. ಮೈಸೂರಿನ ಅಶೋಕ ರಸ್ತೆಯಲ್ಲಿ ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಸಂದರ್ಭದಲ್ಲೇ ಶೋಭಾಯಾತ್ರೆ, ಲಕ್ಷ ದೀಪೋತ್ಸವ ಕಾರ್ಯಕ್ರಮ ನಡೆಸೋದಕ್ಕೆ ನಿರ್ಧರಿಸಲಾಗಿತ್ತು. ಇದಕ್ಕಾಗಿ ಅಂತಿಮ ಹಂತದ ಸಿದ್ಧತೆ ಕೂಡ ಮಾಡಿಕೊಳ್ಳಲಾಗಿತ್ತು. ಆದ್ರೇ ಪೊಲೀಸರು ಈ ಕಾರ್ಯಕ್ರಮಕ್ಕೆ ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಿಸಿದ್ದಾರೆ. ಕೊನೇಯ ಕ್ಷಣದಲ್ಲಿ ಪೊಲೀಸರು ಲಕ್ಷ ದೀಪೋತ್ಸವಕ್ಕೆ ಅನುಮತಿ ನಿರಾಕರಿಸಿರೋದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಆದ್ರೇ ಪೊಲೀಸರು ಮಾತ್ರ ಸಂಚಾರ ದಟ್ಟಣೆ ಸೇರಿದಂತೆ ವಿವಿಧ ಸಮಸ್ಯೆ ಕಾರ್ಯಕ್ರಮಕ್ಕೆ ಅನುಮತಿ ನೋಡದರಿಂದ ಆಗಲಿದೆ ಎಂಬ ಕಾರಣಕ್ಕೆ ನಿರಾಕರಿಸಿದ್ದಾರೆ ಎನ್ನಲಾಗುತ್ತಿದೆ. https://kannadanewsnow.com/kannada/big-news13-years-reopen/ https://kannadanewsnow.com/kannada/muslims-offered-namaz-for-500-years-at-ram-temple-site-owaisi/

Read More

ಬೆಂಗಳೂರು: ಕಾಂಗ್ರೆಸ್ ನವರು 2013 ರಿಂದ ನ್ಯಾ. ಸದಾಶಿವ ಆಯೊಗದ ವರದಿಯನ್ನು ಜಾರಿ ಮಾಡುತ್ತೇವೆ ಎಂದು ಹೇಳುತ್ತ ಬಂದಿದ್ದಾರೆ. ಇವರಿಗೆ ಬದ್ದತೆ ಇದ್ದರೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಬೆಂಗಳೂರಿನ ಉತ್ತರಾದಿ ಮಠದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಡಾ. ಜಯಶ್ರೀ ಅರವಿಂದ ಅವರು ಸಂಗೀತ ಸಂಯೋಜನೆ ಮಾಡಿರುವ ಶ್ರೀರಾಮನ ಕುರಿತ ಗೀತೆಗಳ ಧ್ವನಿ ಸುರಳಿಯನ್ನು ಬಿಡುಗಡೆ ಮಾಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದಾಶಿವ ಆಯೋಗದ ವರದಿ ಜಾರಿ ಮಾಡುವ ವಿಚಾರದಲ್ಲಿ ಮೊದಲಿನಿಂದಲೂ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಸಂವಿಧಾನ ತಿದ್ದುಪಡಿ ಮಾಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವುದಾಗಿ ಹೇಳುತ್ತಾರೆ. ಇನ್ನೊಂದೆಡೆ ಸದಾಶಿವ ಆಯೋಗದ ವರದಿಯನ್ನು ತಾವೇ ಜಾರಿ ಮಾಡುವುದಾಗಿ ಹೇಳುತ್ತಾರೆ. ಇವರಿಗೆ ಬದ್ದತೆ ಇದ್ದರೆ. ಸದಾಶಿವ ಆಯೋಗದ ವರದಿ ಜಾರಿ ಮಾಡಿ, ಒಳಮೀಸಲಾತಿ ಆಧಾರದಲ್ಲಿ ನೇಮಕಾತಿ ಹಾಗೂ ಭಡ್ತಿ ನೀಡಲಿ ಎಂದು ಆಗ್ರಹಿಸಿದರು. ಕೇಂದ್ರದಿಂದ ಅನುದಾನದ ಬರುತ್ತಿಲ್ಲ ಎಂದು ಆರೋಪಿಸಿರುವ…

Read More

ಕೆಎನ್ಎನ್ ಸಿನಿಮಾ ಡೆಸ್ಕ್: ಕೆರೆಬೇಟೆ ಎಂಬುದೇ ಮಲೆನಾಡಿನ ವಿಶಿಷ್ಟ ಸಾಂಪ್ರದಾಯಿಕ ಆಚರಣೆಯ ಹಬ್ಬದ ಸ್ವರೂಪದಲ್ಲಿ ನಡೆಯುವ ಸಂಭ್ರಮ. ಅಂದು ಕೆರೆಯಲ್ಲಿನ ಮೀನುಗಳನ್ನ ಹಿಡಿಯೋದೇ ಒಂದು ಸಂಭ್ರಮ. ಇದೇ ಟೈಟಲ್ ನಲ್ಲಿ ತೆರೆ ಕಾಣುತ್ತಿರುವಂತ ಕೆರೆಬೇಟೆ ಸಿನಿಮಾದ ಟ್ರೈಲರ್ ಯೂಟೂಬ್ ನಲ್ಲಿ ರಿಲೀಸ್ ಆಗಿ ಸದ್ದು ಮಾಡುತ್ತಿದೆ. ಗೌರಿಶಂಕರ್ ನಟನಾಗಿ, ಬಿಂದು ಶಿವರಾಂ ಅವರ ಜೋಡಿಯೊಂದಿಗೆ ತೆರೆ ಕಾಣುತ್ತಿರೋ ಸಿನಿಮಾ ಕೆರೆಬೇಟೆ. ಮಲೆನಾಡಿನ ಸೊಗಡು, ಸಂಪ್ರದಾಯ, ಕಲೆಯನ್ನು ಬಿಂಬಿಸಿ, ಪ್ರೇಕ್ಷಕರಿಗೆ ತೋರಿಸೋ ಪ್ರಯತ್ನವನ್ನು ನಿರ್ದೇಶಕ ರಾಜಗುರು ಮಾಡಿದ್ದಾರೆ. ಮಲೆನಾಡಿನಲ್ಲಿ ಆಚರಿಸೋ ಕೆರೆಬೇಟೆಯಿಂದ ಹಿಡಿದು, ದೀಪಾವಳಿ ಹಬ್ಬ, ವಿವಿಧ ಸಂಪ್ರದಾಯಗಳು ಸೇರಿದಂತೆ ವಿಭಿನ್ನ ಸಂಸ್ಕೃತಿಯ ಅನಾವರಣವನ್ನು ಚಿತ್ರತಂಡ ತೋರಿಸೋ ಪ್ರಯತ್ನ ಮಾಡುತ್ತಿದೆ ಎನ್ನಲಾಗುತ್ತಿದೆ. ಕೆರೆಬೇಟೆ ಸಿನಿಮಾನದಲ್ಲಿ ಲಾರಿ ಡ್ರೈವರ್ ಆಗಿ ಪುಟ್ಟ ಪಾತ್ರದಲ್ಲಿ ಕಾಣಿಸಿಕೊಂಡಿರೋ ಕಪ್ಪಗಳಲೆಯ ಹೇಮಂತ್ ಅಭಿನಯ, ಚಿಕ್ಕದಾದ್ರೂ ಅದಕ್ಕೊಂದು ಜೀವವನ್ನು ತಂದುಕೊಂಡು ಪ್ರೇಕ್ಷಕರನ್ನು ಹೊಸ ಮುಖದೊಂದಿಗೆ ಸೆಳೆಯೋ ಪ್ರಯತ್ನ ಮಾಡಿದ್ದಾರೆ. ಅಂದಹಾಗೇ ಕೆರೆಬೇಟೆ ಸಿನಿಮಾಕ್ಕೆ ಹಣ ಹೂಡಿರೋದು ಜಯಶಂಕರ್ ಪಾಟೀಲ್. ಈ…

Read More

ಶಿವಮೊಗ್ಗ: ಪದವಿ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಾಳೆಬೈಲಿನಲ್ಲಿ ಡಿಗ್ರಿ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿ ಅಧೀಕ್ಷಾ(20) ದುಡುಕಿನ ನಿರ್ಧಾರವನ್ನು ಕೈಗೊಂಡಿದ್ದಾರೆ. ತಂದೆ-ತಾಯಿ ಮನೆಯಲ್ಲಿ ಇಲ್ಲದಂತ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಊರಲ್ಲಿ ಇಲ್ಲದಂತ ತಂದೆ-ತಾಯಿಗಳು ಮರಳಿ ಮನೆಗೆ ಬಂದಾಗ ಈ ವಿಷಯ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ಅಧೀಕ್ಷಾ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/1500-posts-of-village-accountants/ https://kannadanewsnow.com/kannada/khalistan-terrorist-threatens-to-kill-up-cm-yogi-adityanath-at-ram-temple-function/

Read More

ಪತಿ-ಪತ್ನಿಯರು ಕಲಹ ಮಾಡಿಕೊಂಡು ದೂರವಿದ್ದರೆ ಏಲಕ್ಕಿ ಹಾಗೂ ಪಚ್ಚಕರ್ಪೂರ ದಿಂದ ಈ ಉಪಾಯವನ್ನು ಮಾಡಿದರೆ ಅವರು ಒಂದಾಗುತ್ತಾರೆ. ಒಂದು ವೇಳೆ ಗಂಡ ಹೆಂಡತಿ ಒಂದೇ ಮನೆಯಲ್ಲಿ ಇದ್ದರೂ ಮಾತನಾಡದೆ ಇದ್ದರೆ ಅಂಥವರು ಈ ಉಪಾಯವನ್ನು ಮಾಡುವುದರಿಂದ ಅವರ ಮಧ್ಯೆ ಇರುವ ಭಿನ್ನಾಭಿಪ್ರಾಯಗಳು ದೂರವಾಗಿ ಮತ್ತೆ ಒಂದಾಗುತ್ತಾರೆ. ಒಂದು ವೇಳೆ ಹುಡುಗ ಹುಡುಗಿ ಪ್ರೀತಿ ಮಾಡಿ ಅವರ ಮಧ್ಯೆ ಬಿರುಕು ಮೂಡಿದ್ದರೆ ಈ ಪರಿಹಾರ ಮಾಡುವುದರಿಂದ ಅವರು ಒಂದಾಗುತ್ತಾರೆ. ಇದೇ ರೀತಿ ಅಕ್ಕ ತಂಗಿ ಅಥವಾ ಸ್ನೇಹಿತರ ಮಧ್ಯೆ ಜಗಳವಾಗಿ ದೂರವಾಗಿದ್ದರೆ ಅಂಥವರು ಈ ಉಪಾಯವನ್ನು ಮಾಡುವುದರಿಂದ ಮತ್ತೆ ಎಲ್ಲರೂ ಒಂದಾಗುತ್ತಾರೆ. ವಾಕ್ಯ ಸಿದ್ದಿ, ಮಂತ್ರಸಿದ್ದಿ ,ಯಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಏಕ್ಕೈಕ ಜೋತಿಷ್ಯರು,  ವಿದ್ವಾನ್ ವಿದ್ಯಾಧರ್ ತಂತ್ರಿ 9686268564 ಪ್ರೀತಿಯಲ್ಲಿ ಮೋಸ ಹೋಗಿದ್ದರೆ,ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್,…

Read More

ಹೊನ್ನಾವರದಿಂದ ಕೇವಲ 15 ಕಿಲೋ ಮೀಟರ್ ಹಾಗೂ ಮುರ್ಡೇಶ್ವರದಿಂದ 23 ಕಿಲೋ ಮೀಟರ್ ದೂರದಲ್ಲಿರುವ ಈ ಪವಿತ್ರ ಪುಣ್ಯಧಾಮಕ್ಕೆ ಇಡಗುಂಜಿ ಎಂದು ಹೆಸರು ಹೇಗೆ ಬಂತು ಗೊತ್ತೆ. ಇಡಾ ಎಂದರೆ ಎಡ, ಕುಂಜು ಎಂದರೆ ಗಿಡಗಂಟೆಗಳಿಂದ ತುಂಬಿರುವ ಅರಣ್ಯಪ್ರದೇಶ. ಶರಾವತಿಯ ಎಡ ಭಾಗದಲ್ಲಿರುವ ಅರಣ್ಯದ ರಮಣೀಯತೆಗೆ ಮನಸೋತು ನಾರದ ಮರ್ಷಿಗಳು ಈ ಹೆಸರು ಇಟ್ಟರೆಂದು ಸ್ಥಳ ಪುರಾಣ ಹೇಳುತ್ತದೆ. ದೈವಜ್ಞ ಪಂಡಿತ್ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ ತಾಂತ್ರಿಕ ತಪ್ಪದೆ ಕರೆ ಮಾಡಿ 9686268564 ಇತಿಹ್ಯ: ಪ್ರಾಚೀನ ಕಾಲದಲ್ಲಿ ಇಲ್ಲಿ ವಾಲಖಿಲ್ಯಾದಿ ಋಷಿಗಳೂ…

Read More

ಒಂದು ವೇಳೆ ನಿಮ್ಮ ಮೇಲೆ ಕಟ್ಟು ಪ್ರಯೋಗ ಮಾಡಿದ್ದರೆ, ನೀವು ಯಾವುದೇ ಕೆಲಸವನ್ನು ಮಾಡಲು ಹೋದರು ಅಲ್ಲಿ ಕೇವಲ ಸೋಲನ್ನು ಮಾತ್ರ ಕಾಣಬೇಕಾಗುತ್ತದೆ. ಇದರ ಜೊತೆಗೆ ವ್ಯಾಪಾರದಲ್ಲಿ ಹಿನ್ನಡೆ,ಹೊಸದಾಗಿ ಕೆಲಸ ಹುಡುಕುವವರಿಗೆ ಕೆಲಸವು ದೊರೆಯುವುದಿಲ್ಲ ಹೀಗೆ ನಾನಾ ರೀತಿಯ ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾಧರ್ ತಂತ್ರಿ 9686268564 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ವಿದ್ಯಾಧರ್ ತಂತ್ರಿ 9686268564 ಕೆಲವೊಂದು ಬಾರಿ ನೀವು…

Read More

ಇದು ಪುರುಷರಿಗೆ ಮಾತ್ರವೇ? ಹೆಂಗಸರಿಗೆ ಇಲ್ಲವಾ ಅಂತ ಕೇಳಬೇಡಿ. ಈ ಪರಿಹಾರವು ನಿರ್ದಿಷ್ಟವಾಗಿ ಪುರುಷರ ಸಾಲದ ಹೊರೆಯನ್ನು ಕಡಿಮೆ ಮಾಡಲು ಉದ್ದೇಶಿಸಲಾಗಿದೆ. ಸ್ನಾನದ ನಂತರ ಪುರುಷರು ಮಾಡಬೇಕಾದ ಪರಿಹಾರ. ಆದುದರಿಂದ ಸಾಲದ ಹೊರೆಯಲ್ಲಿ ಸಿಲುಕಿರುವ ಪುರುಷರು, ಆದಾಯವಿಲ್ಲದೆ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವ ಪುರುಷರು, ಸಂಸಾರ ನಡೆಸಲಾಗದೆ ಆದಾಯವಿಲ್ಲದೆ ಸಂಕಷ್ಟದಲ್ಲಿರುವ ಪುರುಷರು, ಒಳ್ಳೆಯ ಕೆಲಸ ಸಿಗದೆ ಪರದಾಡುವ ಪುರುಷರು ಈ ಪರಿಹಾರವನ್ನು ಎಲ್ಲರೂ ಮಾಡಿದಾಗ ಅವರಿಗೆ ಜೀವನದಲ್ಲಿ ಒಳ್ಳೆಯ ಬದಲಾವಣೆ ಬರುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು…

Read More