Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಿನ್ನೆ ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಿತು. ಈ ಸಂದರ್ಭದಲ್ಲಿ ಚುನಾವಣಾ ಅಕ್ರಮ ಸಂಬಂಧ 2000ಕ್ಕೂ ಹೆಚ್ಚು ಕೇಸ್ ದಾಖಲಾಗಿದ್ದಾವೆ. ಈ ಕುರಿತಂತೆ ಚುನಾವಣಾ ಆಯೋಗದಿಂದ ಮಾಹಿತಿ ಬಿಡುಗಡೆ ಮಾಲಾಗಿದ್ದು, ನಿನ್ನೆ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಿತು. ಈ ವೇಳೆಯಲ್ಲಿ ಚುನಾವಣಾ ಅಕ್ರಮ ಸಂಬಂಧ ಹಣ, ಮದ್ಯ, ಡ್ರಗ್ಸ್, ಚಿನ್ನಾಭರಣ ಹಾಗೂ ಉಚಿತ ಉಡುಗೋರೆಗಳನ್ನು ಜಪ್ತಿ ಮಾಡಲಾಗಿದೆ ಎಂದಿದೆ. ರಾಜ್ಯದಲ್ಲಿ ನಿನ್ನೆ ಒಂದೇ ದಿನ ಚುನಾವಣಾ ಅಕ್ರಮ ಸಂಬಂಧ 2,172 ಪ್ರಕರಣಗಳು ದಾಖಲಾಗಿದ್ದಾವೆ ಎಂದು ತಿಳಿಸಿದೆ. ಇನ್ನೂ ಲೈಸೆನ್ಸ್ ಉಲ್ಲಂಘನೆ ಮಾಡಿದ್ದಕ್ಕಾಗಿ 4,789 ಪ್ರಕರಣ ದಾಖಲಾಗಿದ್ದಾವೆ. ಎನ್ ಡಿ ಪಿಎಸ್ ಕಾಯ್ದೆ ಅಡಿಯಲ್ಲಿ 177, ಸೆಕ್ಷನ್ 15ರಡಿ 28,299 ಪ್ರಕರಣಗಳು ದಾಖಲಾಗಿವೆ. ಅಧಿಕಾರಿಗಳು ಒಟ್ಟು 1,916 ವಾಹನಗಳನ್ನು ಚುನಾವಣಾ ಅಕ್ರಮ ಸಂಬಂಧ ಜಪ್ತಿ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ. https://kannadanewsnow.com/kannada/two-crpf-personal-killed-in-millitant-attack-in-manipur/ https://kannadanewsnow.com/kannada/cbse-board-exams-to-be-held-twice-a-year-likely-to-be-implemented-from-next-academic-year/
ನವದೆಹಲಿ: ಮಣಿಪುರದ ನರಸೇನಾ ಪ್ರದೇಶದಲ್ಲಿ ಕುಕಿ ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಅಲ್ಲದೇ ಇತರ ಇಬ್ಬರು ಗಾಯಗೊಂಡಿದ್ದಾರೆ ಎಂದು ಮಣಿಪುರ ಪೊಲೀಸರು ಶನಿವಾರ ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಮಧ್ಯರಾತ್ರಿ ಪ್ರಾರಂಭವಾದ ದಾಳಿ ಮುಂಜಾನೆ 2:15 ರವರೆಗೆ ಮುಂದುವರಿಯಿತು ಎಂದು ಪೊಲೀಸರು ಹೇಳಿದ್ದಾರೆ. ಮೊಯಿರಾಂಗ್ ಪೊಲೀಸ್ ಠಾಣೆ ಪ್ರದೇಶದ ನರನ್ಸೆನಾದಲ್ಲಿರುವ ಐಆರ್ಬಿ (ಇಂಡಿಯಾ ರಿಸರ್ವ್ ಬೆಟಾಲಿಯನ್) ಶಿಬಿರದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ ಎಂದು ಅವರು ಹೇಳಿದರು. ಶಿಬಿರವನ್ನು ಗುರಿಯಾಗಿಸಿಕೊಂಡು ಉಗ್ರರು ಬೆಟ್ಟದ ತುದಿಗಳಿಂದ ವಿವೇಚನೆಯಿಲ್ಲದೆ ಗುಂಡು ಹಾರಿಸಿದರು. ಇದು ಮಧ್ಯರಾತ್ರಿ 12.30ರ ಸುಮಾರಿಗೆ ಪ್ರಾರಂಭವಾಯಿತು ಮತ್ತು ಸುಮಾರು 2.15ರವರೆಗೆ ಮುಂದುವರಿಯಿತು. ಭಯೋತ್ಪಾದಕರು ಬಾಂಬ್ಗಳನ್ನು ಎಸೆದರು, ಅವುಗಳಲ್ಲಿ ಒಂದು ಸಿಆರ್ಪಿಎಫ್ನ 128 ಬೆಟಾಲಿಯನ್ನ ಹೊರಠಾಣೆಯಲ್ಲಿ ಸ್ಫೋಟಗೊಂಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತರನ್ನು ಸಿಆರ್ಪಿಎಫ್ ಸಬ್ ಇನ್ಸ್ಪೆಕ್ಟರ್ ಎನ್ ಸರ್ಕಾರ್ ಮತ್ತು ಹೆಡ್ ಕಾನ್ಸ್ಟೇಬಲ್ ಅರೂಪ್ ಸೈನಿ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು…
ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಸಾಮಾನ್ಯವಾಗಿ ಪ್ರತಿಯೊಬ್ಬರ ಜೀವನದಲ್ಲಿಯೂ ವಿವಾಹ ಎನ್ನುವುದು ಒಂದು ಪ್ರಮುಖವಾದ ಘಟ್ಟವಾಗಿದೆ ವ್ಯಕ್ತಿಯ ಜೀವನ ಪ್ರಾರಂಭವಾಗುವುದು ಆತನ ಅಭಿವೃದ್ಧಿ ಆಗುವುದು ವಿವಾಹದ ನಂತರವೇ ಎಂದು ಹೇಳಿದರೆ ತಪ್ಪಾಗಲಾರದು ಎರಡು ಮನಸ್ಸುಗಳನ್ನು ಬೆಸೆಯುವ ಕೊಂಡಿ ವಿವಾಹವಾಗಿದೆ ಕಂಕಣ ಭಾಗ್ಯ ಎನ್ನುವುದು ಕೆಲವೊಬ್ಬರಿಗೆ ಶೀಘ್ರವಾಗಿ ಚಿಕ್ಕವಯಸ್ಸಿನಲ್ಲಿಯೇ ಕೂಡಿಬರುತ್ತದೆ ಇನ್ನು ಕೆಲವರಿಗೆ ತಡವಾಗಿ ಕೂಡಿ ಬರುತ್ತದೆ ಕೆಲವೊಬ್ಬರಿಗೆ ಎಷ್ಟೇ ಆಸ್ತಿ ಸಂಪತ್ತು ವಿದ್ಯೆ ಜ್ಞಾನ ಉತ್ತಮವಾದ ಉದ್ಯೋಗ ಇದ್ದರೂ ಬೇಗನೆ ಕಂಕಣಭಾಗ್ಯ ಕೂಡಿ ಬರುವುದಿಲ್ಲ ಅನೇಕ ಅಡೆತಡೆಗಳು ಬರುತ್ತವೆ ಕೆಲವೊಂದು ಸಂಬಂಧಗಳು ಹೊಂದಾಣಿಕೆ ಆಗುವುದಿಲ್ಲ ತಂದೆ-ತಾಯಿಗಳು ಎಷ್ಟೇ ಸಿರಿ ಸಂಪತ್ತು ಇದ್ದರೂ ಮಕ್ಕಳಿಗೆ ಸರಿಯಾದ ವಯಸ್ಸಿಗೆ ವಿವಾಹ ಮಾಡಲು ಆಗುತ್ತಿಲ್ಲ ಎಂದು ಚಿಂತೆಗೆ ಒಳಗಾಗುತ್ತಾರೆ ಗೆಳೆಯರೇ ಇದಕ್ಕೆಲ್ಲಾ ನಮ್ಮ ಜಾತಕದಲ್ಲಿರುವ ದೋಷಗಳು ಕಾರಣವಾಗುತ್ತದೆ ಅವುಗಳ ನಿವಾರಣೆಗೆ ಇಷ್ಟೇ ಪರಿಹಾರ ಮಾಡಿಕೊಂಡರು ನಿವಾರಣೆ ಆಗದೇ ಕಂಕಣಭಾಗ್ಯ ಕೂಡಿ ಬರುವುದಿಲ್ಲ…
ನಮ್ಮ ನಿಮ್ಮೆಲ್ಲರ ಮನೆಗಳಲ್ಲಿ ಈಗಲೂ ಆರೋಗ್ಯವಂತ ವ್ಯಕ್ತಿ ಅನಾರೋಗ್ಯಕ್ಕೆ ಒಳಗಾದರೆ, ಹಣವಂತ ವ್ಯಕ್ತಿ ಹಣ ಕಳೆದುಕೊಂಡರೆ ಅಥವಾ ಇನ್ನೇನಾದರೂ ಸಂಭವಿಸಿದರೆ ಆತನಿಗೆ ದೃಷ್ಟಿಯಾಗಿರಬಹುದು ಎಂದು ಹೇಳುವ ಪರಿಪಾಠವಿದೆ. ಹೌದು, ಈಗಲೂ ಕೆಲವೊಂದು ನಂಬಿಕೆಗಳು ಬಲವಾಗಿ ಬೇರೂರಿವೆ. ಹಿಂದೂ ಪುರಾಣಗಳಲ್ಲೂ ಕಣ್ಣದೃಷ್ಟಿಯ ಬಗ್ಗೆ ಉಲ್ಲೇಖವಿದೆ. ಮಾನಸಿಕ ಶಕ್ತಿಯು ಆಲೋಚನೆ, ಏಕಾಗ್ರತೆ, ದೃಷ್ಟಿ, ಹೊಟ್ಟೆಯುರಿ ಮತ್ತು ಮಾತಿನ ಮೂಲಕ ಹೊರಬರುವುದು. ಇದು ಇನ್ನೊಬ್ಬನ ಅಭಿವೃದ್ಧಿ, ಏಳಿಗೆ ಮತ್ತು ಸೌಂದರ್ಯದ ಮೇಲೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಪರಿಣಾಮ ಬೀರುವುದೇ ಕಣ್ಣ ದೃಷ್ಟಿ ಎನ್ನುವುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ…
ಬೆಂಗಳೂರು: ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ಮುಕ್ತಾಯಗೊಂಡಿತ್ತು. ಇದಕ್ಕೂ ಮುನ್ನಾ ರಾಜ್ಯದಲ್ಲಿ ಚುನಾವಣಾ ಅಕ್ರಮ ತಡೆಗೆ ಆಯೋಗ ಹದ್ದಿನ ಕಣ್ಣಿಟ್ಟಿತ್ತು. ಹಾಗಾದ್ರೇ ಬೆಂಗಳೂರಲ್ಲಿ ಇದುವರೆಗೆ ಸೀಜ್ ಆಗಿರೋ ಹಣ, ಚಿನ್ನ, ಬೆಳ್ಳಿ ಎಷ್ಟು ಅಂತ ಮುಂದೆ ಓದಿ. ರಾಜ್ಯದಲ್ಲಿ ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ. ನಿನ್ನೆಯಷ್ಟೇ ಮೊದಲ ಹಂತದಲ ಲೋಕಸಭಾ ಚುನಾವಣೆಗೆ 14 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಬೆಂಗಳೂರಲ್ಲಿ ಚುನಾವಣಾ ಅಕ್ರಮ ತೆಡೆಗೆ ಬಿಗಿ ಕ್ರಮ ಕೈಗೊಳ್ಳಲಾಗಿತ್ತು. ಇದರ ನಡುವೆ ಅಕ್ರಮ ಎಸಗೋದಕ್ಕೆ ಪ್ರಯತ್ನ ಪಟ್ಟವರಿಗೆ ಚುನಾವಣಾ ಆಯೋಗವು ಸೀಜ್ ಮಾಡಿ ಶಾಕ್ ನೀಡಿತ್ತು. ಹಾಗಾದ್ರೇ ಎಷ್ಟು ಹಣ, ಬೆಳ್ಳಿ, ಬಂಗಾರ ಸೀಜ್ ಮಾಡಲಾಗಿದೆ ಅಂತ ಕೆಳಗಿದೆ ನೋಡಿ. ಬೆಂಗಳೂರಿನಲ್ಲಿ ಸೀಜ್ ಆದಂತ ಹಣ ಎಷ್ಟು ಗೊತ್ತಾ? 11.85 ಕೋಟಿ ಹಣ ಸೀಜ್ 19.22 ಕೋಟಿ ಮೌಲ್ಯದ ಮದ್ಯ ವಶ 7.15 ಕೋಟಿ ಮೌಲ್ಯದ ಡ್ರಗ್ಸ್ ವಶ 53.71 ಕೋಟಿ ಮೌಲ್ಯದ ಚಿನ್ನ, ಬೆಳ್ಳಿ ವಶ 1.14 ಕೋಟಿ…
ಚಿಕ್ಕಬಳ್ಳಾಪುರ: ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಬಿಜೆಪಿ ಮುಖಂಡ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಕೆ ಸುಧಾಕರ್ ಆಪ್ತ, ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮಾದಾವರ ಗೋವಿಂದಪ್ಪ ಮನೆ ಮೇಲೆ ದಾಳಿ ಮಾಡಿದ್ದರು. ಈ ದಾಳಿಯ ವೇಳೆಯಲ್ಲಿ 4.82 ಕೋಟಿ ಹಣ ಜಪ್ತಿ ಮಾಡಿದ್ದರು. ಈ ಪ್ರಕರಣದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಧಿಕಾರಿಗಳು ಹಣವನ್ನು ಜಪ್ತಿ ಮಾಡಿಕೊಂಡ ಬಳಿಕ ಬೆಂಗಳೂರು ಉತ್ತರ ತಾಲೂಕಿನ ಚುನಾವಣಾ ನೋಡೆಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರಿಗೆ ಬಿಜೆಪಿ ಅಭ್ಯರ್ಥಿ ಸುಧಾಕರ್ ವಾಟ್ಸಪ್ ಕರೆ ಮಾಡಿ, “ಗೋವಿಂದಪ್ಪ ಅವರಿಗೆ ಸಹಾಯ ಮಾಡಿ, ಅಲ್ಲದೆ ಹಣವನ್ನು ವಾಪಸು ಕೊಡಿಸುವಂತೆ” ಹೇಳಿದ್ದರು. ಅಲ್ಲದೆ ಗೋವಿಂದಪ್ಪ ಕೂಡ ಮುನೀಶ್ ಮೌದ್ಗಿಲ್ ಅವರಿಗೆ ವಾಟ್ಸಪ್ ಮೂಲಕ “Please Help will we great full to you” ಎಂದು ಸಂದೇಶ ಕಳುಹಿಸಿದ್ದರು. https://twitter.com/ceo_karnataka/status/1783698426921668969 ಈ ವಿಚಾರವನ್ನು ಸಾಕ್ಷಿ ಸಮೇತ ಮುನೀಶ್ ಮೌದ್ಗಿಲ್ ಅವರು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ…
ಚಿಕ್ಕಮಗಳೂರು: ಈಗಾಗಲೇ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಧರ್ಮ ದ್ವೇಷ ಭಾಷಣದ ಕಾರಣ ಚುನಾವಣಾ ಆಯೋಗ ನೀಡಿದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಬೆನ್ನಲ್ಲೇ ದ್ವೇಷ ಭಾಷಣ ಮಾಡಿದಂತ ಬಿಜೆಪಿ ಮುಖಂಡ ಸಿ.ಟಿ ರವಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಕುರಿತಂತೆ ಎಕ್ಸ್ ನಲ್ಲಿ ಚುನಾವಣಾ ಆಯೋಗವು ಪೋಸ್ಟ್ ಮಾಡಿದ್ದು, ವಿವಿಧ ವರ್ಗದ ನಾಗರಿಕರ ನಡುವೆ ದ್ವೇಷ ಮತ್ತು ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 125 ಮತ್ತು ಐಪಿಸಿಯ 505 (2) ರ ಅಡಿಯಲ್ಲಿ ಎಕ್ಸ್ ಹ್ಯಾಂಡಲ್ನಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬಿಜೆಪಿ ಮುಖಂಡ ಸಿ.ಟಿ.ರವಿ ವಿರುದ್ಧ ಚಿಕ್ಕಮಗಳೂರು ಚುನಾವಣಾ ಅಧಿಕಾರಿಗಳು ಎಫ್ಐಆರ್ (ಸಂಖ್ಯೆ 0042/2024) ದಾಖಲಿಸಿದ್ದಾರೆ ಎಂದಿದೆ. https://twitter.com/ceo_karnataka/status/1783847025198666053 https://kannadanewsnow.com/kannada/fir-lodged-against-youth-for-circulating-photo-of-voting-on-whatsapp/
ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರಲ್ಲಿ ಮತಗಟ್ಟೆಯೊಳಗೆ ಮೊಬೈಲ್ ಬಳಕೆಗೆ ನಿರ್ಬಂಧ ವಿಧಿಸಿದ್ದರೂ ಅದನ್ನು ಉಲ್ಲಂಘಿಸಿ ಮತದಾನ ಮಾಡುವ ಪೋಟೋ ಮೊಬೈಲ್ ನಲ್ಲಿ ತೆಗೆದು, ಅದನ್ನು ವಾಟ್ಸ್ ಆಪ್ ನಲ್ಲಿ ಹರಿಬಿಟ್ಟಂತ ಘಟನೆ ನಡೆದಿದೆ. ಪುತ್ತೂರಲ್ಲಿ ಮತದಾನ ಮಾಡಿರುವ ಆರ್ಯಾಪುರ ನಿವಾಸಿ, ಯುವ ಕಾಂಗ್ರೆಸ್ ಮುಖಂಡ ರಂಜಿತ್ ಬಂಗೇರ ತಮ್ಮ ಬೆರಳು ಹಾಗೂ ಮತಯಂತ್ರದ ಪೋಟೋ ಸಹಿತ ಮತ ಚಲಾಯಿಸುವ ಪೋಟೋ ತೆಗೆದು ವಾಟ್ಸ್ ಆಪ್ ಗ್ರೂಪ್ ನಲ್ಲಿ ಹಾಕಿದ್ದರು. ರಂಜಿತ್ ಬಂಗೇರ ಅವರು ವಾಟ್ಸಾಪ್ ನಲ್ಲಿ ಹಾಕಿದ್ದಂತ ಮತದಾನ ಮಾಡೋ ಪೋಟೋ ವೈರಲ್ ಕೂಡ ಆಗಿತ್ತು. ಇದನ್ನು ಗಮನಿಸಿದಂತ ಪ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು, ಪುತ್ತೂರು ಗ್ರಾಮಾಂತರ ಠಾಣೆಗೆ ಯುವ ಕಾಂಗ್ರೆಸ್ ಮುಖಂಡ ರಂಜಿತ್ ಬಂಗೇರ ವಿರುದ್ಧ ದೂರು ನೀಡಿದ್ದರು. ಈ ದೂರು ಆಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/bengaluru-karnataka-high-court-to-observe-summer-vacation-from-april-29-to-may-25/ https://kannadanewsnow.com/kannada/cbse-board-exams-to-be-held-twice-a-year-likely-to-be-implemented-from-next-academic-year/
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಗೆ ಏಪ್ರಿಲ್.29ರಿಂದ ಮೇ.25ರವರೆಗೆ ಬೇಸಿಗೆ ರಜೆ ಇರಲಿದೆ. ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರ್ಗಿಯಲ್ಲಿ ವಿಭಾಗೀಯ ಮತ್ತು ಏಕಸದಸ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ರಜಾಕಾಲದ ಪೀಠಗಳನ್ನು ರಚಿಸಲಾಗಿದೆ. ಈ ಕುರಿತಂತೆ ಹೈಕೋರ್ಟ್ ರಿಜಿಸ್ಟ್ರಾರ್ ಎಂ ಚಂದ್ರಶೇಖರರೆಡ್ಡಿ ಮಾಹಿತಿ ನೀಡಿದ್ದು, ರಜಾ ಸಂದರ್ಭದಲ್ಲಿ ಪ್ರಧಾನ ಪೀಠದಲ್ಲಿ ಒಟ್ಟು ಎಂಟು ದಿನ, ಧಾರವಾಡ ಮತ್ತು ಕಲಬುರ್ಗಿ ಪೀಠಗಳಲ್ಲಿ ಏಳು ದಿನ ವಿಚಾರಣೆ ನಡೆಸಲಿದೆ ಎಂದು ತಿಳಿಸಿದ್ದಾರೆ. ಇನ್ನೂ ಮದ್ಯಂತರ ತಡೆಯಾಜ್ಞೆ, ಮಧ್ಯಂತರ ನಿರ್ದೇಶನ ಮತ್ತು ತಾತ್ಕಾಲಿಕ ಪ್ರತಿಬಂಧಕಾದೇಶ ಇತ್ಯಾದಿ ಪ್ರಕರಣಗಳ ವಿಚಾರಣೆಯನ್ನು ಮಾತ್ರ ಈ ಅವಧಿಯಲ್ಲಿ ನಡೆಸಲಾಗುತ್ತದೆ ಎಂದಿದ್ದಾರೆ. ಬೇಸಿಗೆ ರಜಾ ಕಾಲದ ಹೈಕೋರ್ಟ್ ನ್ಯಾಯಪೀಠದಲ್ಲಿ ಮೇಲ್ಮನವಿ, ಕ್ರಿಮಿನಲ್ ಮೇಲ್ಮನವಿ, ಕ್ರಿಮಿನಲ್ ಅರ್ಜಿ, ಸಿವಿಲ್ ರೂಪದ ಅರ್ಜಿಗಳ ವಿಚಾರಣೆ ಇರುವುದಿಲ್ಲ. ಇ-ಫೈಲಿಂಗ್ ಪೋರ್ಟಲ್ ಮೂಲಕ ಇ-ಫೈಲಿಂಗ್ ಮಾಡಬಹುದು ಎಂಬುದಾಗಿ ಹೈಕೋರ್ಟ್ ರಿಜಿಸ್ಟ್ರಾರ್ ಎಂ ಚಂದ್ರಶೇಖರರೆಡ್ಡಿ ತಿಳಿಸಿದ್ದಾರೆ. https://kannadanewsnow.com/kannada/terrorists-attack-crpf-battalion-in-manipur-two-jawans-martyred/ https://kannadanewsnow.com/kannada/cbse-board-exams-to-be-held-twice-a-year-likely-to-be-implemented-from-next-academic-year/